alex Certify Health | Kannada Dunia | Kannada News | Karnataka News | India News - Part 101
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಾಘಾತಕ್ಕೆ ತುತ್ತಾಗದಂತೆ ವಹಿಸಿ ಎಚ್ಚರ…..! ಈ 4 ಕೆಲಸಗಳನ್ನು ತಪ್ಪದೇ ಮಾಡಿ….!

ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾದರೆ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಪರಿಧಮನಿಯ ಕಾಯಿಲೆ, ಅಧಿಕ ರಕ್ತದೊತ್ತಡ ಮತ್ತು ಹೃದಯಾಘಾತದಂತಹ ಸಮಸ್ಯೆಗಳಿದ್ದರೆ ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ಪ್ರಾಣಕ್ಕೇ ಅಪಾಯವಾಗಬಹುದು.  ಹೃದಯದ Read more…

ರಕ್ತ ಹೀನತೆಗೆ ಮನೆಯಲ್ಲೇ ಇದೆ ಸುಲಭ ʼಪರಿಹಾರʼ

ನಿಮಗೆ ಆಗಾಗ ದಣಿದ ಅಥವಾ ಆಯಾಸವಾದಂತಹ ಅನುಭವವಾಗಿದ್ದುಂಟಾ?? ಹಾಗಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಇದು ರಕ್ತ ಹೀನತೆಯ ಸಂಕೇತವಾಗಿರುತ್ತದೆ. ಹೌದು, ಇದು ಮುಖ್ಯವಾಗಿ ಮಹಿಳೆಯರಲ್ಲಿ ಗಂಭೀರ ಪರಿಣಾಮವನ್ನು Read more…

ಅದ್ಭುತ ಗುಣವಿರುವ ʼತುಳಸಿʼ ಸೇವಿಸಿ ‘ಆರೋಗ್ಯ’ ನಿಮ್ಮದಾಗಿಸಿಕೊಳ್ಳಿ

ಭಾರತದಲ್ಲಿ ತುಳಸಿಯನ್ನು ದೇವರು ಅಂತ ಭಾವಿಸುತ್ತಾರೆ. ತುಳಸಿ ಗಿಡದಲ್ಲಿ ದೇವಾನು ದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ಅದೇ ರೀತಿ ತುಳಸಿ ಗಿಡವನ್ನು ಆಯುರ್ವೇದ ಔಷಧಿಯಾಗಿ ಬಳಸಿಕೊಳ್ಳುತ್ತಿದೆ. ತುಳಸಿ Read more…

ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದರ ಬಿಳಿ ಭಾಗ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದು ಏನೆಂಬುದನ್ನು ತಿಳಿದುಕೊಳ್ಳೋಣ. *ಮೊಟ್ಟೆಯ ಬಿಳಿಭಾಗದಲ್ಲಿ ಕ್ಯಾಲ್ಸಿಯಂ Read more…

ಸಿಹಿ ಗೆಣಸು ಪೌಷ್ಟಿಕಾಂಶಗಳ ಆಗರ: ಇದರ ಪ್ರಯೋಜನ ತಿಳಿದ್ರೆ ಅಚ್ಚರಿಪಡ್ತೀರಾ…..!

ಸಿಹಿ ಗೆಣಸು ಪೌಷ್ಟಿಕಾಂಶಗಳ ಆಗರವಾಗಿದೆ. ಗೆಣಸಿನಲ್ಲಿ ಕ್ಯಾರೋಟಿನ್‌, ಕಬ್ಬಿಣದಂಶ, ತಾಮ್ರ, ಫಾಲಟ್‌ ಮತ್ತು ಮೆಗ್ನೀಷಿಯಂ ಇದೆ. ಬೇರೆ ಯಾವುದೇ ಗೆಡ್ಡೆಗಳಲ್ಲಿ ಇರದಂತಹ ನಾರಿನಂಶವು ಅಧಿಕವಾಗಿದೆ. ಇದರ ಪ್ರಯೋಜನಗಳು ಏನು Read more…

ಖರ್ಜೂರದ ಸೇವನೆ ಹೆಚ್ಚಿಸುತ್ತೆ ‘ಲೈಂಗಿಕ’ ಸಾಮರ್ಥ್ಯ

ಬಿಸಿಲ ಬೇಗೆಗೆ ಬೆಂದವರಿಗೆ ಆರೋಗ್ಯಕರ ಅಂಶವನ್ನು ನೀಡುವ ಖರ್ಜೂರ ಹಲವು ರೋಗಗಳಿಗೆ ರಾಮಬಾಣ. ಆರೋಗ್ಯಕರ ಖರ್ಜೂರದ ಬಗ್ಗೆ ಮಾಹಿತಿ ಇಲ್ಲಿದೆ. 1. ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಖರ್ಜೂರದ ಮಹತ್ವ Read more…

ಹಲವು ರೀತಿಯ ಪೋಷಕಾಂಶಗಳನ್ನು ಹೊಂದಿರುವ ಚಪಾತಿ ಸೇವನೆ ಏಕೆ ಮತ್ತು ಹೇಗೆ….? ಇಲ್ಲಿದೆ ಡಿಟೇಲ್ಸ್

ಊಟದೊಂದಿಗೆ ಅಥವಾ ಡಯಟ್ ಫುಡ್ ಗಾಗಿ ಚಪಾತಿ ಸೇವನೆ ಮಾಡಬೇಕು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಚಪಾತಿಯಲ್ಲೂ ಅದೆಷ್ಟು ಉತ್ತಮ ಗುಣಗಳಿವೆ ಎಂಬುದು ನಿಮಗೆ ಗೊತ್ತೇ…? ಚಪಾತಿ Read more…

ನೀವು ಫ್ರೋಜನ್ ಫುಡ್ ಪ್ರಿಯರೇ…..? ಹಾಗಾದ್ರೆ ಇದನ್ನೊಮ್ಮೆ ಓದಿ

ದಿನವಿಡೀ ದುಡಿದು ದಣಿದವರಿಗೆ ಮತ್ತೆ ಅಡುಗೆ ಮನೆ ಹೊಕ್ಕು ಆಹಾರ ಬೇಯಿಸುವ ತಾಳ್ಮೆ ಬಹಳ ಕಡಿಮೆ. ಏನೋ ಒಂದು ತಿಂದು ಮಲಗಿದರಾಯ್ತು. ಆರ್ಡರ್ ಮಾಡಿ ತರಿಸಿದರೆ ಆಯ್ತು ಎಂದು Read more…

ಗಟ್ಟಿಮುಟ್ಟಾದ ಮೂಳೆಗೆ ಮಂಗರವಳ್ಳಿ

ಬಲಶಾಲಿಯಾದ ಮೂಳೆಗಳಿಲ್ಲದೆ ಹೋದರೆ ಜೀವನವೇ ಯಾತನಾಮಯ. ಈಗಂತೂ 40 ರ ಪ್ರಾಯ ದಾಟಿದ ಎಷ್ಟೋ ಜನರಿಗೆ ಅನಾರೋಗ್ಯ ಕಟ್ಟಿಟ್ಟಬುತ್ತಿ. ಇದೊಂದು ಬಳ್ಳಿ ನಿಮ್ಮ ಮನೆ ಅಂಗಳದಲ್ಲಿ ಹಬ್ಬಿಸಿ ನಿಯಮಿತವಾಗಿ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ ಹೊಂದಿರುವ ‘ಆಹಾರ’ಗಳಿವು

ನಾವು ಕಾಯಿಲೆಗಳನ್ನು ದೂರ ಮಾಡಲು ಹಲವಾರು ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ. ಆದರೆ ನಾವು ತೆಗೆದುಕೊಳ್ಳುವ ಔಷಧಗಳು ನಮ್ಮ ದೇಹದೊಂದಿಗೆ ಪ್ರತಿಕ್ರಿಯಿಸಬೇಕು ಎಂದರೆ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇರಬೇಕು. Read more…

ಅವಧಿಗೂ ಮುನ್ನ ಮುಟ್ಟು ಬರಲು ಹೀಗೆ ಮಾಡಿ

ಪ್ರತಿ ಬಾರಿ ಮಾತ್ರೆ ತೆಗೆದುಕೊಂಡೇ ತಿಂಗಳ ರಜೆಯನ್ನು ಬೇಗ ಮಾಡಿಸಿಕೊಳ್ಳಬೇಕಿಲ್ಲ. ಮನೆಯಲ್ಲೇ ಇರುವ ಕೆಲವು ಸಾಮಾಗ್ರಿಗಳನ್ನು ಸೇವಿಸುವುದರಿಂದಲೇ ರಜೆಯನ್ನು ನಿಗದಿತ ದಿನಕ್ಕಿಂತ ಮೊದಲೇ ಬರಿಸಿಕೊಳ್ಳಬಹುದು. ಎಳ್ಳು ಈ ಸಾಲಿನಲ್ಲಿ Read more…

ರಾತ್ರಿ ವೇಳೆ ಕಾಲು ಸೆಳೆತವೇ….? ನಿವಾರಣೆಗೆ ಇದನ್ನು ಪ್ರಯತ್ನಿಸಿ ನೋಡಿ….!

ಕೆಲವರು ರಾತ್ರಿ ಮಲಗುವ ವೇಳೆ ಕಾಲು ಸೆಳೆತ ಹಾಗೂ ನೋವು ಎಂದು ಹೇಳಿ ವಿಪರೀತ ಒದ್ದಾಡುವುದನ್ನು ನೀವು ಕಂಡಿರಬಹುದು. ಕಾಲು ನೋವಿಗೆ ಈ ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ. ಬೆಚ್ಚಗಿನ Read more…

ಮತ್ತೆ ಮತ್ತೆ ಸಿಹಿ ತಿನ್ನಬೇಕು ಅನಿಸಿದರೆ ಈ ಗಂಭೀರ ಕಾಯಿಲೆಯ ಸಂಕೇತ ಅದು…!

ಸಿಹಿ ತಿನ್ನಲು ಇಷ್ಟಪಡುವ ಅನೇಕ ಜನರಿದ್ದಾರೆ. ಅನೇಕರು ಬೆಳಗ್ಗೆ, ಸಂಜೆ ಯಾವ ಸಮಯದಲ್ಲಾದರೂ ಸಿಹಿ ತಿಂಡಿ ಇಷ್ಟಪಡುತ್ತಾರೆ. ಊಟವಾದ ನಂತರ ಸ್ವೀಟ್‌ ತಿನ್ನುವ ಅಭ್ಯಾಸ ಹಲವರಿಗಿದೆ. ಇಂದಿನ ಜೀವನಶೈಲಿಯ Read more…

ಶುಂಠಿ ಬಳಸಿ ಹಲವು ಆರೋಗ್ಯ ಸಮಸ್ಯೆಗಳಿಗೆ ಹೇಳಿ ಗುಡ್ ಬೈ

ಶುಂಠಿಯಲ್ಲಿ ಅತ್ಯುತ್ತಮ ಆಂಟಿ ಬಯೋಟಿಕ್ ಗಳಿದ್ದು ಇದರ ಸೇವನೆಯಿಂದ ಹಲವು ಆರೋಗ್ಯದ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದು. ಆದರೆ ಇದನ್ನು ಸೇವಿಸುವುದು ಹೇಗೆ ಎಂಬುದನ್ನು ಇಲ್ಲಿ ನೋಡೋಣ. ನೀವು Read more…

ತಲೆನೋವಿನ ಸಮಸ್ಯೆ ಹೆಚ್ಚಿಸುತ್ತಿದೆ ಒತ್ತಡ, ಅಪಾಯದಲ್ಲಿದ್ದಾರೆ ಯುವಜನತೆ…..!

ಭಾರತದಲ್ಲಿ ತಲೆನೋವಿನ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಕರೋನಾ ಸಾಂಕ್ರಾಮಿಕ ಜನರ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಒತ್ತಡ ಮತ್ತು ಆತಂಕಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಲೇ ಇವೆ. Read more…

ಬೆಳಗಿನ ಉಪಹಾರದಲ್ಲಿರಲಿ ಸರಳವಾಗಿ ಜೀರ್ಣವಾಗುವ ಆಹಾರ

ಜೀರ್ಣಕ್ರಿಯೆಯ ಮೇಲೆ ನಿಗಾ ವಹಿಸಿ ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಸವಾಲಿನ ಕೆಲಸವೇ ಹೌದು. ಈ ವ್ಯವಸ್ಥೆ ಹಾಳಾದರೆ ಫಿಟ್ ನೆಸ್, ಆರೋಗ್ಯ, ನಿದ್ರೆ ಒಟ್ಟಾರೆ ನಿಯಮಿತ ಚಕ್ರದ ಮೇಲೆಯೇ Read more…

ಈ ಎಲ್ಲಾ ರೋಗಗಳಿಗೆ ರಾಮಬಾಣ ʼದಾಳಿಂಬೆʼ

ಎಲ್ಲರಿಗೂ ಇಷ್ಟವಾಗುವ ಹಣ್ಣು ದಾಳಿಂಬೆ. ರಕ್ತ ಹೀನತೆಯ ಸಮಸ್ಯೆ ಇರುವವರು ಈ ದಾಳಿಂಬೆ ಹಣ್ಣನ್ನು ಹೆಚ್ಚಾಗಿ ಸೇವನೆ ಮಾಡಬೇಕೆಂದು ವೈದ್ಯರೂ ಸಲಹೆ ನೀಡುತ್ತಾರೆ. ಹಣ್ಣನ್ನು ಹಾಗೆ ತಿನ್ನಬಹುದು. ಇಲ್ಲ Read more…

ಕಿಡ್ನಿ ʼಆರೋಗ್ಯʼ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ದೇಹದಲ್ಲಿ ಮೂತ್ರಪಿಂಡಗಳು ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಉಳಿದವು ಆರೋಗ್ಯವಾಗಿರುತ್ತದೆ. ಶರೀರದಲ್ಲಿ ಸೇರ್ಪಡೆಯಾದ ತ್ಯಾಜ್ಯ ಹಾಗೂ ನೀರನ್ನು ಹೊರಗೆ ಕಳುಹಿಸುವುದು, ರಕ್ತಕಣಗಳ ಉತ್ಪತ್ತಿಯನ್ನು Read more…

ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತೆ ಪ್ರತಿದಿನ ಸೇವಿಸುವ ಬಾಳೆಹಣ್ಣು

ಪ್ರತಿದಿನ ಬೆಳಗ್ಗೆ ಒಂದು ಬಾಳೆಹಣ್ಣು ತಿಂದರೆ ವೈದ್ಯರನ್ನು ದೂರವಿಡಬಹುದು. ಯಾಕೆಂದರೆ ಬಾಳೆಹಣ್ಣು ಪೋಷಕಾಂಶಗಳ ಆಗರ. ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್ ಬಿ 6, ಡಯೆಟರಿ ಫೈಬರ್ ಮತ್ತು ಮೆಗ್ನೀಸಿಯಮ್‌ನಂತಹ Read more…

ವಸಡಿನಲ್ಲಿ ಆಗುವ ರಕ್ತಸ್ರಾವಕ್ಕೆ ಕಾರಣವೇನು….? ಇಲ್ಲಿದೆ ಪರಿಹಾರ

ಪೈರಿಯಾ ಇದು ಹಲ್ಲಿಗೆ ಸಂಬಂಧಿಸಿದ ಕಾಯಿಲೆ. ದೇಹದಲ್ಲಿ ನ್ಯೂಟ್ರಿಷನ್ ಕಡಿಮೆ ಆದಾಗ ಈ ಸಮಸ್ಯೆ ಕಾಡುತ್ತದೆ. ಸುಲಭವಾಗಿ ಇದನ್ನು ನಿವಾರಿಸಿಕೊಳ್ಳುವುದಕ್ಕೆ ಹೀಗೆ ಮಾಡಿ. ಒಂದು ವೀಳ್ಯದೆಲೆಗೆ ಚಿಕ್ಕ ಕರ್ಪೂರ Read more…

ಬೆಳಗಿನ ಉಪಹಾರಕ್ಕೆ ಸರಿಯಾದ ಸಮಯ ಯಾವುದು ಗೊತ್ತಾ…..? ಇದನ್ನು ಪಾಲಿಸದಿದ್ರೆ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!

ಬೆಳಗಿನ ಉಪಾಹಾರ ಸೇವನೆಗೆ ಸರಿಯಾದ ಸಮಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಆ ಸಮಯದಲ್ಲಿ ನಾವು ಉಪಾಹಾರ ಸೇವಿಸದಿದ್ದರೆ ದೇಹದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಸಮಯಕ್ಕೆ ಸರಿಯಾಗಿ ಬೆಳಗಿನ Read more…

Monsoon Health : ಮಳೆಗಾಲದಲ್ಲಿ ಬರುವ ಈ 5 ಕಾಯಿಲೆಗಳಿಂದ ಪಾರಾಗೋದು ಹೇಗೆ?

  ಮಾನ್ಸೂನ್​ ಸಮೀಪಿಸಿದಾಗ ಒಂದಿಲ್ಲೊಂದು ಕಾಯಿಲೆಗಳು ಶುರುವಾಗೋಕೆ ಆರಂಭವಾಗುತ್ತದೆ. ಹವಾಮಾನದಲ್ಲಿರುವ ಬದಲಾವಣೆಯಿಂದಾಗಿ ಜ್ವರ, ನೆಗಡಿ, ಶೀತ, ಡೆಂಗ್ಯೂನಂತಹ ಕಾಯಿಲೆಗಳು ಬರುತ್ತದೆ. ಹಾಗಾದರೆ ಮಾನ್ಸೂನ್​ ಸಮಯದಲ್ಲಿ ಬರುವ ರೋಗಳಿಂದ ಪಾರಾಗೋದು Read more…

ಮಕ್ಕಳಿಗೆ ಚಹಾ ಕುಡಿಸುವ ತಪ್ಪನ್ನು ಎಂದಿಗೂ ಮಾಡಬೇಡಿ, ಚಿಕ್ಕ ವಯಸ್ಸಿನಲ್ಲೇ ಬರಬಹುದು ಅಪಾಯಕಾರಿ ಕಾಯಿಲೆ

ಭಾರತದಲ್ಲಿ ಹೆಚ್ಚಿನ ಜನರು ಚಹಾ ಕುಡಿಯುವ ಮೂಲಕ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಚಹಾ ಇಲ್ಲದ ಬೆಳಗನ್ನು ಊಹಿಸಿಕೊಳ್ಳುವುದು ಅವರಿಗೆ ಕಷ್ಟ. ಬೆಳಗ್ಗೆ ಎದ್ದ ತಕ್ಷಣ ಬೆಡ್‌ ಟೀ ಕುಡಿಯುವವರು Read more…

ತಾಜಾ ಅಥವಾ ಒಣ ಖರ್ಜೂರ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ…..?

ಖರ್ಜೂರ ರುಚಿ ಮತ್ತು ಆರೋಗ್ಯ ಎರಡಕ್ಕೂ ಸೈ ಎನಿಸಿಕೊಂಡಿರೋ ಹಣ್ಣು. ಸಿಹಿಭರಿತ ಪೋಷಕಾಂಶಗಳಿಂದ ತುಂಬಿರುವ ಖರ್ಜೂರವನ್ನು ಎಲ್ಲರೂ ಇಷ್ಟಪಡುತ್ತಾರೆ. ಕ್ಯಾಲೋರಿಭರಿತ ಸ್ನಾಕ್‌ ತಿನ್ನುವುದಕ್ಕಿಂತ ಖರ್ಜೂರವನ್ನು ಸೇವಿಸುವುದು ಬೆಸ್ಟ್‌. ಖರ್ಜೂರದಲ್ಲಿ Read more…

ಮಳೆಗಾಲದಲ್ಲಿ ಹಾಲು ಮತ್ತು ಮೊಸರಿನಿಂದ ದೂರವಿರಿ…..!

ಭಾರತದಾದ್ಯಂತ ಮಾನ್ಸೂನ್ ಎಂಟ್ರಿ ಕೊಟ್ಟಿದೆ. ಜನರು ಬಿರುಬಿಸಿಲು ಮತ್ತು ಸೆಖೆಯಿಂದ ಪಾರಾಗಿದ್ದಾರೆ. ಋತುಮಾನ ಬದಲಾದಂತೆ ನಮ್ಮ ಆಹಾರದಲ್ಲಿ ಕೂಡ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ. ಅದರಲ್ಲೂ ಪ್ರಮುಖವಾಗಿ ಡೈರಿ ಉತ್ಪನ್ನಗಳ Read more…

ಗಂಟಲ ಕೆರೆತ ಕಾಡುತ್ತಿದ್ದರೆ ಇಲ್ಲಿದೆ ʼಮನೆ ಮದ್ದುʼ

ನಿತ್ಯ ಕುಡಿಯುವ ನೀರು ಬದಲಾದರೆ, ತಣ್ಣಗಿನ ತಿನಿಸು, ಜ್ಯೂಸ್ ಅಥವಾ ಮತ್ತೇನಾದರೂ ಸೇವಿಸಿದರೆ ಗಂಟಲು ಕೆರೆತ ಕಾಣಿಸಿಕೊಳ್ಳುತ್ತದೆ. ಅದೂ ಈ ಮಳೆಗಾಲ ಹಾಗು ಚಳಿಗಾಲದಲ್ಲಿ ಬಹುಬೇಗ. ಮನೆಮದ್ದಿನ ಮೂಲಕ Read more…

ಸ್ವೀಟ್ ಕಾರ್ನ್- ದೇಸಿ ಮೆಕ್ಕೆ ಜೋಳದಲ್ಲಿ ಆರೊಗ್ಯಕ್ಕೆ ಯಾವುದು ಬೆಸ್ಟ್….?

ಸ್ವೀಟ್ ಕಾರ್ನ್ ಮತ್ತು ಮೆಕ್ಕೆ ಜೋಳದ ಹೆಸರು ಕೇಳಿದ್ರೆ ಮಳೆಗಾಲದಲ್ಲಿ ಬಾಯಲ್ಲಿ ನೀರು ಬರುತ್ತೆ. ಇವೆರಡು ತಮ್ಮದೇ ರುಚಿ ಹೊಂದಿವೆ. ಇತ್ತೀಚಿನ ದಿನಗಳಲ್ಲಿ ಮೆಕ್ಕೆ ಜೋಳಕ್ಕಿಂತ ಸ್ವೀಟ್ ಕಾರ್ನ್ Read more…

ಉತ್ತಮ ಆರೋಗ್ಯದ ಗುಟ್ಟು ʼಸ್ವಿಮಿಂಗ್’

ಆರೋಗ್ಯವೇ ಭಾಗ್ಯ….ನಿಜ….ಆರೋಗ್ಯ ನೆಟ್ಟಗಿದ್ರೆ ಸಾಕು ಏನು ಬೇಕಾದ್ರೂ ಸಾಧಿಸಬಹುದು. ದೈನಂದಿನ ಯಾಂತ್ರಿಕ ಬದುಕಿನ ನಡುವೆಯೂ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳೋದು ಸುಲಭದ ಮಾತಲ್ಲ. ಬಹಳಷ್ಟು ಮಂದಿಗೆ ಸ್ವಿಮ್ಮಿಂಗ್ ಅವರ ಉತ್ತಮ Read more…

ಮಹಿಳೆಯರು ಮೆಹಂದಿ ಹಾಕುವುದರ ಮಹತ್ವವೇನು….?

ಗಿಡ ಮರಗಳು ಬೆಳೆದು ಬೆಟ್ಟ ಗುಡ್ಡಗಳು ಹಸಿರಾಗುವುದೇ ಮಳೆಗಾಲದಲ್ಲಿ. ಹಬ್ಬಗಳೂ ಸಹ ಇದೇ ಮಾಸದಲ್ಲಿ ಬರುವ ಕಾರಣ ಎಲ್ಲರೂ ಶ್ರಾವಣಕ್ಕಾಗಿ ಕಾಯ್ತಾ ಇರ್ತಾರೆ. ಎಲ್ಲೆಡೆ ಹಸಿರು ತುಂಬಿರುವ ಶ್ರಾವಣ Read more…

ಥೈರಾಯ್ಡ್‌ ಸಮಸ್ಯೆ ಇರುವವರು ಸೇವಿಸಿ ಈ ಆಹಾರ

ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಥೈರಾಯ್ಡ್ ಸಮಸ್ಯೆ ಹೆಚ್ಚುತ್ತಿದೆ. ಸಾಮಾನ್ಯವಾಗಿ ತೂಕ ಹೆಚ್ಚಳ ಮತ್ತು ಹಾರ್ಮೋನುಗಳ ಅಸಮತೋಲನದಿಂದಾಗಿ ಜನರು ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ನಮ್ಮ ಕತ್ತಿನ ಬಳಿಯಿರುವ ಗ್ರಂಥಿಯಲ್ಲಿ ಹಾರ್ಮೋನ್‌ಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...