alex Certify Health | Kannada Dunia | Kannada News | Karnataka News | India News - Part 105
ಕನ್ನಡ ದುನಿಯಾ
    Dailyhunt JioNews

Kannada Duniya

ಚರ್ಮದ ಅಲರ್ಜಿ, ತುರಿಕೆ ಸಮಸ್ಯೆಗೆ ಇಲ್ಲಿದೆ ಸರಳ ಮನೆಮದ್ದು

ಅಲರ್ಜಿಯಿಂದ ಅನೇಕ ರೀತಿಯ ತ್ವಚೆಯ ಸಮಸ್ಯೆಗಳು ಉದ್ಭವಿಸುತ್ತವೆ. ಅಲರ್ಜಿ ಸಮಸ್ಯೆಗೆ ಪ್ರಮುಖ ಕಾರಣ ಮಾಲಿನ್ಯ. ನಾವು ಬಳಸುವ ಸೌಂದರ್ಯ ವರ್ಧಕಗಳಲ್ಲಿ ಅನೇಕ ರಾಸಾಯನಿಕಗಳು ಕಂಡುಬರುತ್ತವೆ. ಇದು ಕೆಲವರ ಚರ್ಮಕ್ಕೆ Read more…

ʼಟೀ – ಕಾಫಿʼ ಸೇವಿಸುವ ಮೊದಲು ಈ ಕೆಲಸ ಮಾಡಿ

ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ ಕಡು Read more…

ಒಣ ದ್ರಾಕ್ಷಿ ಹೀಗೆ ಉಪಯೋಗಿಸಿ ಆರೋಗ್ಯ ಸಮಸ್ಯೆ ದೂರ ಮಾಡಿ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

ಮೊಟ್ಟೆ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ…?

ಮೊಟ್ಟೆ ತಿಂದರೆ ಒಬೆಸಿಟಿ ಬರುತ್ತದೆ, ದಪ್ಪ ಆಗುತ್ತಾರೆ ಎಂದೆಲ್ಲಾ ತಪ್ಪು ಕಲ್ಪನೆ ಇದೆ. ಆದರೆ ಮೊಟ್ಟೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಅದರಲ್ಲೂ ಬ್ರೇಕ್‌ ಫಾಸ್ಟ್‌ಗೆ ತಿಂದರೆ ಆರೋಗ್ಯಕ್ಕೆ ಮತ್ತಷ್ಟು Read more…

ಬೆನ್ನುಮೂಳೆಗೆ ಪುಷ್ಟಿ ಕೊಡುವ ʼಪರಂಗಿಹಣ್ಣುʼ

ಪರಂಗಿ ಡಯಾಬಿಟೀಸ್‌ನಿಂದ ಬರುವ ಹೃದಯ ಸಂಬಂಧಿ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ. ಮೂಳೆಗಳ ಪುಷ್ಟಿಗೆ ಇದರಲ್ಲಿರುವ ವಿಟಮಿನ್-ಕೆ ಸಹಾಯಕವಾಗಿದೆ. ಇದು ಮೂಳೆಗಳು ಬಲವಾಗಿರುವಂತೆ ಮಾಡುತ್ತದೆ. ಆರ್ಥರೈಟೀಸ್ ಅನ್ನು ನಿರೋಧಿಸುತ್ತದೆ. ಪ್ರತಿದಿನ Read more…

ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿದರೆ ದೇಹಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ… 

ನೀರು ನಮ್ಮ ದೇಹಕ್ಕೆ ಬೇಕೇ ಬೇಕು. ದೇಹವನ್ನು ಆರೋಗ್ಯವಾಗಿಡಲು ಸಾಕಷ್ಟು ನೀರು ಕುಡಿಯಬೇಕು. ದೇಹದಲ್ಲಿ ನೀರಿನ ಕೊರತೆ ಉಂಟಾದರೆ ಎಲ್ಲಾ ರೀತಿಯ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಹೈಡ್ರೇಟ್‌ ಆಗಿರುವುದು Read more…

ಬೆಳ್ಳುಳ್ಳಿ ಸೇವನೆಯಿಂದ ದೂರವಾಗುತ್ತೆ ಅನೇಕ ಸಮಸ್ಯೆ

ದಿನವು ಐದರಿಂದ ಆರು ಬೆಳ್ಳುಳ್ಳಿ ಎಸಳನ್ನು ಬೇಯಿಸಿ ಅದನ್ನು ಊಟದ ಮೊದಲ ತುತ್ತಿನಲ್ಲಿ ತಿನ್ನುತ್ತಿದ್ದರೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಬೆಳ್ಳುಳ‍್ಳಿಯಿಂದ ಶರೀರಕ್ಕೆ ಸಾಕಷ್ಟು ಪ್ರಯೋಜನಗಳಿವೆ. * ಬೆಳ್ಳುಳ್ಳಿಯ Read more…

ದೇಹದ ಶಕ್ತಿ ಹೆಚ್ಚಿಸಿಕೊಳ್ಳಲು ನಿಯಮಿತವಾಗಿ ಸೇವಿಸಿ ಸಿಹಿ ಗೆಣಸು

ಸಿಹಿ ಗೆಣಸಿನಲ್ಲಿ ವಿಟಮಿನ್ ಬಿ6, ಕ್ಯಾಲ್ಸಿಯಂ, ಸೋಡಿಯಂ, ಮ್ಯಾಗ್ನಿಷಿಯಂ, ನಾರಿನ ಅಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಗಳಿವೆ. ಸಿಹಿ ಗೆಣಸನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಶಕ್ತಿ Read more…

ದಿನವಿಡೀ ಹೊಟ್ಟೆಯಲ್ಲಿ ಗ್ಯಾಸ್‌ ಸಮಸ್ಯೆಯೇ….? ಇದಕ್ಕೆ ಅಸಲಿ ಕಾರಣ ಏನು ಗೊತ್ತಾ….?

ಇತ್ತೀಚಿನ ದಿನಗಳಲ್ಲಿ ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆ ಸಾಮಾನ್ಯವಾಗಿದೆ. ಆದರೆ ಈ ರೀತಿ ಹೊಟ್ಟೆಯಲ್ಲಿ ಗ್ಯಾಸ್‌ ಸಂಗ್ರಹವಾಗಲು ಪ್ರಾರಂಭವಾದ್ರೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ಮತ್ತೆ ಮತ್ತೆ ಗ್ಯಾಸ್ಟ್ರಿಕ್‌ ಕಾಣಿಸಿಕೊಳ್ಳುತ್ತಿದೆ ಎಂದು ಅನಿಸಿದಲ್ಲಿ Read more…

ಕಿಡ್ನಿಯಲ್ಲಿ ಕಲ್ಲು ಬೆಳೆಯದಂತೆ ತಡೆಯಬಲ್ಲ ಡಿಟಾಕ್ಸ್‌ ಪಾನೀಯಗಳು

ಕಿಡ್ನಿಯು ನಮ್ಮ ದೇಹದ ಪ್ರಮುಖ ಅಂಗ. ದೇಹದ ಅನೇಕ ಕಾರ್ಯಗಳನ್ನು ಪೂರೈಸಲು ಇದು ಸಹಾಯ ಮಾಡುತ್ತದೆ. ಆದ್ದರಿಂದ ಕಿಡ್ನಿ ಅಥವಾ ಮೂತ್ರಪಿಂಡವನ್ನು ಆರೋಗ್ಯಕರವಾಗಿಡುವುದು ಬಹಳ ಮುಖ್ಯ. ಮೂತ್ರಪಿಂಡದ ಆರೋಗ್ಯಕ್ಕಾಗಿ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ʼಕಷಾಯʼದ ಪುಡಿ

ಈಗ ಎಲ್ಲರಿಗೂ ಆರೊಗ್ಯದ ಮೇಲೆ ವಿಪರೀತವಾದ ಕಾಳಜಿ ಬಂದು ಬಿಟ್ಟಿದೆ. ಟೀ – ಕಾಫಿ ಕುಡಿಯುವವರು ಕಷಾಯದತ್ತ ಮುಖ ಮಾಡುತ್ತಿದ್ದಾರೆ. ಮಾರ್ಕೆಟ್ ನಿಂದ ತಂದ ಕಷಾಯದ ಪುಡಿಗಿಂತ ಮನೆಯಲ್ಲಿಯೇ Read more…

ಈ ಪದಾರ್ಥಗಳನ್ನು ತಿಂದರೆ ನಿಮಗೆ ಬರುತ್ತೆ ಕೆಂಡದಂಥ ಕೋಪ…! ಕೋಪಿಷ್ಠರು ದೂರವಿಡಬೇಕಾದ ʼಆಹಾರʼ ಗಳಿವು

ಕೆಲವರಿಗೆ ಚಿಕ್ಕ ಪುಟ್ಟ ವಿಚಾರಕ್ಕೆಲ್ಲ ವಿಪರೀತ ಕೋಪ. ಇನ್ನು ಕೆಲವರು ಎಂಥಾ ಕಷ್ಟದ ಸಂದರ್ಭದಲ್ಲೂ ಸಹನೆ ಕಳೆದುಕೊಳ್ಳುವುದಿಲ್ಲ, ಕೋಪ ಮಾಡಿಕೊಳ್ಳುವುದಿಲ್ಲ. ಕೋಪಕ್ಕೆ ಕಾರಣಗಳು ಹಲವು ಇರಬಹುದು. ಹಣಕಾಸಿನ ಸಮಸ್ಯೆ, Read more…

ಪಾದ ನೋವು ನಿವಾರಣೆ ಈಗ ಬಲು ಸುಲಭ

ಹಿಮ್ಮಡಿ ಪಾದ ನೋಯುವುದು ಹಲವರ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಇದಕ್ಕೆ ದೇಹ ತೂಕ ಹೆಚ್ಚಿರುವುದೂ ಕಾರಣವಿರಬಹುದು. ಅಥವಾ ದೇಹದಲ್ಲಿ ಉಷ್ಣಾಂಶ ಜಾಸ್ತಿಯಾಗಿರುವುದೂ ಇರಬಹುದು. ಇದಕ್ಕೆ ದೇಹ ತಂಪು ಮಾಡಿಕೊಳ್ಳುವುದೇ Read more…

ʼಹಲಸಿನ ಕಾಯಿʼಯಲ್ಲಿದೆ ಹಲವು ಆರೋಗ್ಯಕರ ಪ್ರಯೋಜನ

ಹಲಸಿನ ಹಣ್ಣಿನ ಸೀಸನ್ ಬಹುತೇಕ ಮುಗಿಯುತ್ತಾ ಬಂದಿದೆ. ಅಲ್ಲೊಂದು ಇಲ್ಲೊಂದು ಸಿಕ್ಕರೆ ಮರೆಯದೆ ಕೊಳ್ಳಿ. ಏಕೆಂದಿರಾ? ಹಲಸಿನ ಕಾಯಿ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವುದಲ್ಲದೆ ರಕ್ತದ ಸಕ್ಕರೆ ಮಟ್ಟವನ್ನು Read more…

ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು Read more…

ಹೃದಯದ ಆರೋಗ್ಯ ವೃದ್ದಿಸುವ ನೆಲಗಡಲೆ

ಫಲಾಹಾರದಲ್ಲಿ ಇಡ್ಲಿ, ದೋಸೆಗಳಿಗೆ ಮಾಡುವ ಚಟ್ನಿಗಳಿಗೆ ನೆಲಗಡಲೆ ಹಾಕುತ್ತಾರೆ. ಇದು ದೇಹಕ್ಕೆ ನೀಡುವ ಒಳಿತು ಅಲ್ಪಸ್ವಲ್ಪವಲ್ಲ. ಇದರಲ್ಲಿ ಸ್ಯಾಚುರೇಟೆಡ್ ಮತ್ತು ಪಾಲಿ ಅನ್ ಸ್ಯಾಚುರೇಟೆಡ್ ಕೊಬ್ಬುಗಳಿವೆ. ಇವು ಹೃದಯದ Read more…

ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ಮನೆಮದ್ದು

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೊಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೊಲ್ಲು ಸುರಿಯುತ್ತದೆ. Read more…

ನೀವೂ ಕುಳಿತಲ್ಲೇ ನಿದ್ದೆ ಮಾಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ನಿದ್ದೆ ನಮ್ಮ ಆರೋಗ್ಯದ ಮೂಲಮಂತ್ರ. ನಿದ್ದೆಯಲ್ಲಿ ನಮ್ಮ ದೇಹ ಮತ್ತು ಸ್ನಾಯುಗಳು ತಮ್ಮನ್ನು ತಾವು ಸರಿಪಡಿಸಿಕೊಳ್ಳುತ್ತವೆ. ಆಯಾಸದಿಂದ ಪರಿಹಾರ ಸಿಗುವುದು ಸಹ ನಿದ್ದೆಯಿಂದಲೇ. ಆದರೆ ಮಲಗುವ ವಿಧಾನ ಎಲ್ಲರಲ್ಲೂ Read more…

ಈ ಕಾರಣಕ್ಕೆ ಕಂಚಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ ಸೇವನೆ ಮಾಡುವಂತೆ ಸಲಹೆ ನೀಡುತ್ತಾರೆ ಹಿರಿಯರು

  ಆಯುರ್ವೇದ ಶಾಸ್ತ್ರದ ಪ್ರಕಾರ ಬೆಳ್ಳಿ ಹಾಗೂ ಬಂಗಾರದ ಪಾತ್ರೆಯಲ್ಲಿ ಆಹಾರ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ವಾಸ್ತವವಾಗಿ ಹಿಂದೂ ಧರ್ಮದಲ್ಲಿ ಪವಿತ್ರತೆಗೆ ಹೆಚ್ಚು ಒತ್ತು Read more…

ಪ್ರತಿದಿನ ತಪ್ಪದೇ ದೀರ್ಘವಾಗಿ ಉಸಿರಾಡುವುದರಿಂದ ದೊರೆಯುತ್ತೆ ಅದ್ಭುತ ಪ್ರಯೋಜನಗಳು

ಉಸಿರಾಟ ನಮ್ಮ ಜೀವನದ ಒಂದು ಪ್ರಮುಖ ಪ್ರಕ್ರಿಯೆ. ಹುಟ್ಟಿನಿಂದ ಕೊನೆಯ ಉಸಿರು ಇರುವವರೆಗೂ ಈ ಕೆಲಸ ನಿರಂತರವಾಗಿ ನಡೆಯುತ್ತದೆ. ಉಸಿರಾಟ ನಿಂತರೆ ಅಲ್ಲಿಗೆ ನಮ್ಮ ಬದುಕೇ ಅಂತ್ಯವಾಗಿಬಿಡುತ್ತದೆ. ದೀರ್ಘ Read more…

ಹಿಮ್ಮಡಿ ನೋವು ನಿವಾರಣೆಗೆ ಮನೆಯಲ್ಲಿಯೇ ಇದೆ ʼಮದ್ದುʼ

ಹೈ ಹೀಲ್ಡ್ ಚಪ್ಪಲಿಗಳನ್ನು ಹಾಕುವುದರಿಂದ, ಸರಿಯಾಗಿ ಹೊಂದಿಕೊಳ್ಳದ ಬೂಟುಗಳನ್ನು ಧರಿಸುವುದರಿಂದ, ಗಟ್ಟಿಯಾದ ನೆಲದಲ್ಲಿ ನಡೆಯುವುದರಿಂದ ಕೆಲವರಿಗೆ ಹಿಮ್ಮಡಿಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಮನೆಯಲ್ಲಿಯೇ ಈ ರೀತಿ Read more…

‘ಋತುಬಂಧ’ದ ನಂತ್ರ ಮಹಿಳೆ ಅನುಭವಿಸ್ತಾಳೆ ಈ ಕಿರಿಕಿರಿ

ಜನನ-ಮರಣ ನಿಶ್ಚಿತ. ಇದ್ರ ಮಧ್ಯೆ ಅನೇಕ ಸ್ತರಗಳು ಬಂದು ಹೋಗುತ್ವೆ. ಮಹಿಳೆಯರ ಮುಟ್ಟು ಕೂಡ ಒಂದು ನೈಸರ್ಗಿಕ ಸಂಗತಿ. ಆದ್ರೆ ವಯಸ್ಸು ಹೆಚ್ಚಾಗ್ತಿದ್ದಂತೆ ಈ ಮುಟ್ಟು ನಿಂತು ಹೋಗುತ್ತದೆ. Read more…

ಮಂಡಿ ನೋವಿನ ನಿವಾರಣೆಗೆ ಬೆಸ್ಟ್ ಆಪಲ್ ಸೈಡರ್ ವಿನೆಗರ್ ಮದ್ದು

ಕೆಲವರು ಮೊಣಕಾಲು ನೋವಿನಿಂದ ಬಳಲುತ್ತಾರೆ. ಆ್ಯಪಲ್ ಸೈಡರ್ ವಿನೆಗರ್ ಮೊಣಕಾಲು ನೋವಿಗೆ ಅತ್ಯತ್ತಮ ಔಷಧವಾಗಿದೆ. ಹಾಗಾದ್ರೆ ಆಪಲ್ ಸೈಡರ್ ವಿನೆಗರ್ ಬಳಸಿ ಮೊಣಕಾಲು ನೋವನ್ನು ಪರಿಹರಿಸಿಕೊಳ್ಳುವುದು ಹೇಗೆ ಎಂಬುದನ್ನು Read more…

ಈ ಆಹಾರ ಪದಾರ್ಥ ಒಟ್ಟಿಗೆ ತಿಂದ್ರೆ ಹಾಳಾಗುತ್ತೆ ‘ಆರೋಗ್ಯ’

ಟೊಮೆಟೋ ಮತ್ತು ಸೌತೇಕಾಯಿ : ಸಾಮಾನ್ಯವಾಗಿ ಟೊಮೆಟೋ ಮತ್ತು ಸೌತೆಕಾಯಿಯನ್ನು ನಾವು ಒಟ್ಟಿಗೆ ತಿನ್ನುತ್ತೇವೆ. ಆದ್ರೆ ಈ ಎರಡೂ ತರಕಾರಿಗಳು ಜೀರ್ಣವಾಗಲು ವಿಭಿನ್ನ ಸಮಯ ತೆಗೆದುಕೊಳ್ಳುತ್ತವೆ. ಹಾಗಾಗಿ ಇವೆರಡನ್ನೂ ಸೇರಿಸಿ Read more…

ರಕ್ತ ಹೀನತೆಗೆ ಮನೆಯಲ್ಲೇ ಇದೆ ಪರಿಹಾರ

ನಿಮಗೆ ಆಗಾಗ ದಣಿದ ಅಥವಾ ಆಯಾಸವಾದಂತಹ ಅನುಭವವಾಗಿದ್ದುಂಟಾ?? ಹಾಗಿದ್ದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಏಕೆಂದರೆ ಇದು ರಕ್ತಹೀನತೆಯ ಸಂಕೇತವಾಗಿರುತ್ತದೆ. ಹೌದು, ಇದು ಮುಖ್ಯವಾಗಿ ಮಹಿಳೆಯರಲ್ಲಿ ಗಂಭೀರ ಪರಿಣಾಮವನ್ನು ಉಂಟುಮಾಡುತ್ತದೆ. Read more…

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ ಕಡಲೆಕಾಳು

ಕಡಲೆಯನ್ನು ಮೊಳಕೆ ರೂಪದಲ್ಲಾಗಿರಲಿ, ಬೇಯಿಸಿದ್ದಾಗಲಿ ಸೇವಿಸಿದರೆ ಅದರ ರುಚಿಯೇ ಬೇರೆ. ಇದನ್ನು ಪ್ರತಿದಿನ ಯಾವುದೋ ಒಂದು ರೂಪದಲ್ಲಿ ಸೇವಿಸಿದರೂ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. * 100 ಗ್ರಾಂಗಳಷ್ಟು ಕಡಲೆಯಲ್ಲಿ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ ‘ನೆಲ ನೆಲ್ಲಿ’

ಹಳ್ಳಿಗಳ ಕಡೆ ತೋಟದ ಬದಿಯಲ್ಲಿ ಕಳೆ ರೀತಿ ಬೆಳೆಯುವ ಗಿಡ ನೆಲ ನೆಲ್ಲಿ. ಇದರ ಉಪಯೋಗದ ಬಗ್ಗೆ ಗೊತ್ತಿಲ್ಲದೇ ಕೆಲವರು ಇದನ್ನು ಕಿತ್ತು ಬಿಸಾಡುತ್ತಾರೆ. ಈ ನೆಲ ನೆಲ್ಲಿಯ Read more…

ಮಳೆಗಾಲದಲ್ಲಿ ಕಾಡುವ ಅಸಿಡಿಟಿಗೆ ಇಲ್ಲಿದೆ ʼಮದ್ದುʼ

ಮಳೆಗಾಲದಲ್ಲಿ ದೇಹ ಥಂಡಿಯಾಗುತ್ತದೆ ಎಂಬ ಕಾರಣಕ್ಕೆ ಹೆಚ್ಚು ಉಪ್ಪು – ಖಾರ ಬಳಸಿದ ತಿನಿಸುಗಳನ್ನು ನಾವು ಸೇವಿಸುತ್ತೇವೆ. ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ವಿಪರೀತ ಹೆಚ್ಚಿ ಹೊಟ್ಟೆ ಉಬ್ಬರಿಸಿ, ಹುಳಿ Read more…

ʼಚಾಕೊಲೇಟ್ʼ ಚಪ್ಪರಿಸಿಕೊಂಡು ತಿನ್ನುವವರಿಗೊಂದು ಸಿಹಿ ಸುದ್ದಿ

ಚಾಕೊಲೇಟ್ ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಕೋಕೋದಿಂದ ಮಾಡಿರುವ ಚಾಕೊಲೇಟ್ ಅಂದ್ರೆ ಅನೇಕರಿಗೆ ಪಂಚಪ್ರಾಣ. ದಕ್ಷಿಣ ಅಮೆರಿಕಾದ ಮೂಲ ನಿವಾಸಿಗಳು ಅನೇಕ Read more…

ಡೆಲಿವರಿ ನಂತರ ಮಹಿಳೆಯರು ಈ ಒಂದು ವಸ್ತು ತಿಂದರೆ ದೂರ ಮಾಡಬಹುದಂತೆ ದೇಹದ ದೌರ್ಬಲ್ಯ

ಡೆಲಿವರಿ ಬಳಿಕ ಮಹಿಳೆಯರ ದೇಹದಲ್ಲಿ ಪೋಷಕಾಂಶಗಳ ಕೊರತೆಯಾಗುತ್ತದೆ. ಮಗುವಿಗೆ ಎದೆಹಾಲು ನೀಡಲು ತಾಯಿಯ ದೇಹವು ಆರೋಗ್ಯಕರವಾಗಿರಬೇಕು. ಅದಕ್ಕಾಗಿ ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸಬೇಕು. ಅದರಲ್ಲಿ ಮುಖ್ಯವಾದುದು ವಾಲ್ನಟ್ಸ್. ವಾಲ್ನಟ್ಸ್ ಆಂಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...