alex Certify Health | Kannada Dunia | Kannada News | Karnataka News | India News - Part 119
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲುನೋವು ಬರಲು ಮುಖ್ಯ ಕಾರಣ ಕಾರಣವೇನು ಗೊತ್ತಾ…..?

ನಮ್ಮ ಮುಖದ ಸೌಂದರ್ಯವನ್ನು ನಿರ್ಧರಿಸುವಲ್ಲಿ ಹಲ್ಲುಗಳ ಪಾತ್ರವೂ ಮಹತ್ವದ್ದು. ಅವುಗಳನ್ನು ನಾವು ಸುರಕ್ಷಿತವಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಹಲ್ಲುನೋವು ಬರುವ ಸಾಧ್ಯತೆ ಹೆಚ್ಚು. ಹಲ್ಲಿನ ಒಳಭಾಗ ಮತ್ತು ಹೊರ ಭಾಗ Read more…

ಮಕ್ಕಳಿಗೆ ಜ್ವರ ಬಂದಾಗ ನೀಡಿ ಉತ್ತಮ ಪ್ರೊಟೀನ್‌ ಯುಕ್ತ ʼಆಹಾರʼ

ಸಣ್ಣ ಮಕ್ಕಳ ಅಳುವಿನ ಕಾರಣವನ್ನು ತಿಳಿಯುವುದು ಬಹಳ ಕಷ್ಟ, ಅದರಲ್ಲೂ ನೆಗಡಿ, ಜ್ವರ ಕಾಡುವಾಗ ಯಾವ ಕಾರಣಕ್ಕೆ ಮಗು ರಚ್ಚೆ ಹಿಡಿಯುತ್ತದೆ ಎಂಬುದು ಅರಿವಾಗುವುದೇ ಇಲ್ಲ. ಜ್ವರ ಬಂದಾಗ Read more…

ರೋಸ್ ವಾಟರ್ ಬಳಕೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ…..!

ಗುಲಾಬಿ ಜಲ ಅಥವಾ ಪನ್ನೀರು ಸಾವಿರಾರು ವರ್ಷಗಳಿಂದ ಬಳಕೆಯಲ್ಲಿದೆ. ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ. ಇದು ಉರಿಯೂತದ ಕಿರಿಕಿರಿಯನ್ನು ಶಮನಗೊಳಿಸುತ್ತದೆ. ಇದು ಮೊಡವೆ, ಚರ್ಮದ ಮೇಲಿನ ಗುಳ್ಳೆ Read more…

ಸೋರೆಕಾಯಿಯಲ್ಲಿದೆ ಆರೋಗ್ಯದ ಸೂತ್ರ…!

ಸೋರೆಕಾಯಿ ರಸ ದೇಹಕ್ಕೆ ಮಾತ್ರವಲ್ಲ ಕೂದಲಿಗೂ ಒಳ್ಳೆಯದು. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ದೇಹತೂಕ ಇಳಿಯುತ್ತದೆ. ಚರ್ಮದ ಮೇಲೆ ಮೂಡುವ ಸುಕ್ಕು, ನೆರಿಗೆಗಳು ದೂರವಾಗುತ್ತವೆ. ಇದರಲ್ಲಿ ಸತು ಮತ್ತು Read more…

ರಾತ್ರಿ ಮಲಗುವ ಮೊದಲು ತಪ್ಪದೇ ಕುಡಿಯಿರಿ ಒಂದು ಲೋಟ ಹಾಲು

ಪ್ರತಿ ದಿನ ರಾತ್ರಿ ಮಲಗುವ ಮುನ್ನ ಪುರುಷರು ಹಾಲು ಕುಡಿಯುವುದು ಬಹಳ ಮುಖ್ಯ. ಏಕೆನ್ನುತ್ತೀರಾ? ಹಾಲಿನಲ್ಲಿ ಫ್ಯಾಟ್ ಮತ್ತು ಪ್ರೊಟೀನ್ ಗಳಿಂದ ಪುರುಷರ ಹಾರ್ಮೋನ್ ಗಳು ಹೆಚ್ಚಾಗುತ್ತದೆ. ಒಂದು Read more…

‘ಗ್ರೀನ್ ಟೀ’ಯಲ್ಲಿದೆ ಇಷ್ಟೆಲ್ಲಾ ಔಷಧೀಯ ಗುಣ

ವೈರಲ್ ಇನ್ಫೆಕ್ಷನ್ ಗೆ ಪ್ರಮುಖ ಕಾರಣ ಹವಾಮಾನ ಬದಲಾವಣೆ. ಮಳೆಗಾಲ  ಶುರುವಾಯ್ತು ಅಂದಾಕ್ಷಣ ಹವಾಮಾನ ಬದಲಾಗೋದು ಸಹಜ. ಈ ಸಮಯದಲ್ಲೇ ವೈರಸ್ ಗಳ ಕಾಟ ಶುರುವಾಗುತ್ತೆ. ಇನ್ಫೆಕ್ಷನ್ ಇದ್ದಾಗ Read more…

‘ಥೈರಾಯ್ಡ್’ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್: ನಿಯಂತ್ರಿಸಲು ಸಹಕಾರಿ ಈ ಬೆಂಡೆಕಾಯಿ

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿಯಂತ್ರಣಕ್ಕಾಗಿ ಪ್ರತಿದಿನ ಮಾತ್ರೆ ಸೇವಿಸುವುದು ಅಗತ್ಯವಾಗಿದ್ದು, ಸಮಸ್ಯೆ ಉಲ್ಬಣಿಸಿದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಗುಡ್ Read more…

ಇಸಬು, ಕಜ್ಜಿಗೂ ಮದ್ದಾಗಬಲ್ಲದು ಇಂಗು…….!

ಇಂಗು ತೆಂಗು ಇದ್ದರೆ ಮಂಗನೂ ಅಡುಗೆ ಮಾಡಬಹುದು ಎಂಬ ಗಾದೆಯೇ ಸಾಕು, ಅಡುಗೆ ಮನೆಯಲ್ಲಿ ಇಂಗಿನ ಮಹತ್ವ ತಿಳಿಸಲು. ಈ ಇಂಗು ತ್ವಚೆಯ ಆರೈಕೆಗೂ ಬಹು ಮುಖ್ಯ ಎಂಬುದು Read more…

ಜಾಂಡೀಸ್ ರೋಗದ ಲಕ್ಷಣಗಳ ಬಗ್ಗೆ ತಿಳಿಯಿರಿ

ಕಣ್ಣಿನ ಒಳಭಾಗ ಹಳದಿ ಆಗಿ, ಚರ್ಮ ಪೀತ ವರ್ಣ ಲೇಪಿತವಾದಂತೆ ಕಂಡು, ಮೂತ್ರ ಅರಿಶಿನ ರೂಪದಲ್ಲಿ ಮಾರ್ಪಟ್ಟಾಗ ಅದನ್ನು ಕಾಮಾಲೆ ರೋಗ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತದೆ. ಜಾಂಡೀಸ್ Read more…

ಮೈಗ್ರೇನ್ ಗೆ ಅತ್ಯುತ್ತಮ ಮದ್ದು ತುಪ್ಪ

ಮೈಗ್ರೇನ್ ತಲೆನೋವಿನ ಕಿರಿಕಿರಿ ಅನುಭವಿಸಿದವರಿಗೇ ಗೊತ್ತು. ಆ ನೋವು ಸಹಿಸಲಸಾಧ್ಯ. ಈ ನೋವಿನ ತೀವ್ರತೆಯನ್ನು ಕಡಿಮೆ ಮಾಡಬಲ್ಲ ಕೆಲವಷ್ಟು ಮನೆಮದ್ದುಗಳು ಇಲ್ಲಿವೆ. ಒತ್ತಡದಿಂದ ಸಾಧ್ಯವಾದಷ್ಟು ದೂರವಿರಿ. ಬದುಕಿನಲ್ಲಿ ಎದುರಾಗಿದ್ದೆಲ್ಲವನ್ನೂ Read more…

ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಈ ವಿಧಾನ ಅನುಸರಿಸಿ

ವಯಸ್ಸು ಹೆಚ್ಚಾಗುವುದರ ಜೊತೆಗೆ ವೇಗದ ಲೈಫ್ ಸ್ಟೈಲ್  ನಿಂದಾಗಿ ಹಾರ್ಮೋನುಗಳಲ್ಲಿ ಏರುಪೇರಾಗುತ್ತದೆ. ಇದರ ಕಾರಣದಿಂದ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಇದನ್ನು ಹೆಚ್ಚಿಸಲು ಯಾವುದೇ ಔಷಧಿ ತೆಗೆದುಕೊಳ್ಳುವ ಅವಶ್ಯಕತೆ Read more…

ಕೀಲು ನೋವಿಗೆ ಇಲ್ಲಿದೆ ಮನೆ ಮದ್ದು…!

ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ, ಹೆಚ್ಚು ಹೊತ್ತು ವಾಹನ ಚಾಲನೆ ಮಾಡುವುದರಿಂದ ಸಣ್ಣ ಪ್ರಾಯದಲ್ಲೇ ಮೊಣಕಾಲಿನ ಮೇಲೆ ಒತ್ತಡ ಬಿದ್ದು ಕೀಲು ನೋವು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪರಿಹಾರಗಳನ್ನು Read more…

ವಾರಕ್ಕೆ ನಾಲ್ಕೇ ದಿನ ಕೆಲಸದ ಅವಧಿ; ಭರ್ಜರಿ ಯಶಸ್ಸಿನ ಬಳಿಕ ಮುಂದುವರಿಕೆಗೆ UK ಕಂಪನಿಗಳ ಒಲವು

ಯುನೈಟೆಡ್ ಕಿಂಗ್ಡಮ್ ನ ಹಲವು ಕಂಪನಿಗಳು ಪರೀಕ್ಷಾರ್ಥವಾಗಿ ಕಳೆದ ಆರು ತಿಂಗಳಿನಿಂದ ತಮ್ಮ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಮಾತ್ರ ಕೆಲಸದ ಅವಧಿಯನ್ನು ನೀಡಿದ್ದು, ಇದರಲ್ಲಿ ಭರ್ಜರಿ ಯಶಸ್ಸು Read more…

ಎಚ್ಚರ….! ಅತಿಯಾದ ಆಕಳಿಕೆ ನಿಮಗೆ ಮಾರಣಾಂತಿಕವಾಗಬಹುದು

ಆಕಳಿಕೆ ಹೆಚ್ಚಾಗಿ ನಿದ್ರೆಯ ಕೊರತೆ ಮತ್ತು ಆಯಾಸದಿಂದ ಉಂಟಾಗುತ್ತದೆ. ಆದರೆ ವಿಪರೀತ ಆಕಳಿಕೆ ಬರುತ್ತಿದ್ದರೆ ಅದು ಅನೇಕ ಅಪಾಯಕಾರಿ ರೋಗಗಳ ಸಂಕೇತ. ಒಬ್ಬ ವ್ಯಕ್ತಿಯು ಸಾಮಾನ್ಯವಾಗಿ ದಿನಕ್ಕೆ 5 Read more…

ಪಾದಗಳು ಉರಿಯಿಂದ ಪಾರಾಗಲು ಇಲ್ಲಿದೆ ನೋಡಿ ಪರಿಹಾರ…!

ಕಾಲಿನ ಪಾದಗಳ ಉರಿಗೆ ಕೊತ್ತಂಬರಿ ಬೀಜದ ಪಾನೀಯವನ್ನು ಒಮ್ಮೆ ಉಪಯೋಗಿಸಿ ನೋಡಿ. ದೇಹದ ಉಷ್ಣತೆಯಿಂದ ಪಾರಾಗಿ, ಪಾದಗಳು ಉರಿಯುವ ಸಮಸ್ಯೆಯಿಂದ ಮುಕ್ತಿ ದೊರೆಯುವುದನ್ನು ನೋಡಿ. ಒಂದು ಪಾತ್ರೆಗೆ ಎರಡು Read more…

ಕಾಡುವ ಕತ್ತು ನೋವಿಗೆ ಇಲ್ಲಿದೆ ಸರಳ ಪರಿಹಾರ

ಕತ್ತುನೋವು ನಮ್ಮನ್ನು ಒಂದಿಲ್ಲೊಂದು ರೀತಿಯಲ್ಲಿ ಕಾಡುವ ಸಮಸ್ಯೆ. ಅದಕ್ಕೆ ಕಾರಣಗಳು ಹಲವಿರಬಹುದು. ಸರಳವಾಗಿ ಅದನ್ನು ಪರಿಹರಿಸುವ ಬಗೆಯನ್ನು ನೋಡೋಣ. ಆಯುರ್ವೇದ ಮಹತ್ವ ಹೊಂದಿರುವ ಅಶ್ವ ಗಂಧದ ಪುಡಿ ಒಂದು Read more…

ಆರೋಗ್ಯವರ್ಧಕವಾಗಿ ಕಷಾಯ ಸೇವಿಸುವ ಭರದಲ್ಲಿ ಯಡವಟ್ಟು ಮಾಡ್ಕೊಳ್ಬೇಡಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಭರದಲ್ಲಿ ಜನರು ಕಷಾಯ, ಅರಿಶಿನ ಹಾಲು, ನಿಂಬೆ ಪಾನಕವನ್ನು ಸೇವಿಸುತ್ತಿದ್ದಾರೆ. ಇವು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಬಹುದು, ಆದರೆ ಅವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ Read more…

ಈ ಪಾನೀಯ ಕುಡಿದ್ರೆ ಕಾಡಲ್ಲ ಗ್ಯಾಸ್ಟ್ರಿಕ್ ಸಮಸ್ಯೆ

ಗ್ಯಾಸ್ಟ್ರಿಕ್ ಸಮಸ್ಯೆ ಕಾಡಲು ಪ್ರಮುಖ ಕಾರಣ ನಮ್ಮ ಜೀವನ ಶೈಲಿ. ನಾವು ಸೇವಿಸುವ ಆಹಾರ ಸರಿಯಾಗಿ ಇರದೇ ಇರುವುದರಿಂದ ದೇಹದಲ್ಲಿ ಹೆಚ್ಚಿನ ಗ್ಯಾಸ್ ಉತ್ಪತ್ತಿಯಾಗುತ್ತದೆ. ಆಹಾರ ಚೆನ್ನಾಗಿ ಜೀರ್ಣವಾಗಬೇಕಾದರೆ, Read more…

ಅಡುಗೆ ಮನೆಯಲ್ಲೇ ಇರುವ ಈ ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳಿ

ನಮ್ಮನ್ನು ನಿತ್ಯವೂ ಕಾಡುವ ಅದೆಷ್ಟೋ ನೋವುಗಳಿಗೆ ಆಸ್ಪತ್ರೆಗೆ ಅಲೆಯಬೇಕಾಗಿಲ್ಲ. ಅದಕ್ಕೆಲ್ಲ ಮದ್ದು ನಿಮ್ಮ ಅಡುಗೆ ಮನೆಯಲ್ಲೇ ಇದೆ. ಅದು ಕೂಡ ನೈಸರ್ಗಿಕವಾದ ಮನೆ ಮದ್ದು. ಹಾಗಿದ್ರೆ ಆ ನೋವು Read more…

ಉಬ್ಬಸ ನಿಯಂತ್ರಿಸಲು ಇಲ್ಲಿದೆ ಸುಲಭ ʼಮನೆಮದ್ದುʼ

ಉಬ್ಬಸ ಬಹುತೇಕರನ್ನು ಕಾಡುವ ಒಂದು ಸಮಸ್ಯೆಯಾಗಿದೆ. ಇದನ್ನು ನಿಯಂತ್ರಿಸುವ ಕಷಾಯವನ್ನು ಮಾಡುವ ವಿಧಾನ ತಿಳಿಯೋಣ. ಉಸಿರಾಟದ ಎಲ್ಲಾ ಅಡೆತಡೆಗಳನ್ನು ದೂರ ಮಾಡುವ, ಎದೆ ಬಿಗಿತವನ್ನು ಸಡಿಲಿಸುವ ಗುಣ ಶುಂಠಿಗೆ Read more…

ಮಕ್ಕಳಿಗೆ ಕೇಶಮುಂಡನ ಮಾಡುವ ಮುನ್ನ ಈ ಎಚ್ಚರ ವಹಿಸದಿದ್ರೆ ಆಗಬಹುದು ಗಂಭೀರ ಸಮಸ್ಯೆ….!

ಮಗುವಿನ ಜನನದ ನಂತರ ಕ್ಷೌರ ಮಾಡುವುದು ವಾಡಿಕೆ. ಗಂಡು-ಹೆಣ್ಣೆಂಬ ಬೇಧವಿಲ್ಲದೆ ಮಕ್ಕಳಿಗೆ ಕೇಶಮುಂಡನ ಮಾಡಲಾಗುತ್ತದೆ. ಅನೇಕ ಮಕ್ಕಳು ಬಾಲ್ಯದಲ್ಲಿ ಕೂದಲು ದಟ್ಟವಾಗಿರುವುದಿಲ್ಲ. ಕೂದಲು ದಟ್ಟವಾಗಿ ಬೆಳೆಯಲಿ ಎಂಬ ಕಾರಣಕ್ಕೂ Read more…

ಸೂಪ್‌ ಮತ್ತು ಸಲಾಡ್‌ ಅನ್ನು ಈ ರೀತಿ ಸೇವಿಸುವುದು ಅಪಾಯಕಾರಿ….!

ಸೂಪ್‌ ಮತ್ತು ಸಲಾಡ್‌ ಇವೆರಡೂ ಅತ್ಯಂತ ಆರೋಗ್ಯಕರ ಆಹಾರಗಳು. ಜೀರ್ಣಕ್ರಿಯೆಯನ್ನು ಸುಧಾರಿಸಬಲ್ಲ ಪದಾರ್ಥಗಳಿವು. ಹೆಚ್ಚುತ್ತಿರುವ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವವರಂತೂ ಸಾಮಾನ್ಯವಾಗಿ ಸೂಪ್ ಅಥವಾ ಸಲಾಡ್ ಅನ್ನು ಸೇವಿಸುತ್ತಾರೆ. Read more…

ವ್ಯಾಯಾಮ, ಜಿಮ್ ಮಧ್ಯದಲ್ಲೇ ಬಿಟ್ಟರೆ ಯಾಕೆ ದಪ್ಪಗಾಗುತ್ತಾರೆ…?

ಕೆಲವಷ್ಟು ಮಂದಿ ಜಿಮ್ ಗೆ ಹೋಗಿ ಮಧ್ಯದಲ್ಲೇ ಬಿಟ್ಟು ಬಿಡುತ್ತಾರೆ. ಇವರ ದೇಹಾಕೃತಿ ಸ್ವಲ್ಪ ದಿನಗಳಲ್ಲೇ ವಿಪರೀತ ಊದಿಕೊಂಡಿರುವುದನ್ನು ನೀವು ನೋಡಿರಬಹುದು. ಇದಕ್ಕೆ ಕಾರಣವೇನು ಗೊತ್ತೇ? ನಿತ್ಯ ಜಿಮ್‌, Read more…

ರಕ್ತ ಶುದ್ದಿಯಾಗಲು ಈ ಆಹಾರ ಸೇವಿಸಿ

ನಮ್ಮ ದೇಹದಲ್ಲಿನ ರಕ್ತ ಶುದ್ಧವಾಗಿದ್ದರೆ ಅನಾರೋಗ್ಯದಿಂದ ದೂರವಿರಬಹುದು. ಸಾಕಷ್ಟು ಸಮಸ್ಯೆಗಳಿಗೆ ನಮ್ಮ ಅಶುದ್ಧವಾದ ರಕ್ತವೇ ಕಾರಣವಾಗುತ್ತದೆ. ರೋಗನಿರೋಧಕ ಶಕ್ತಿ, ಜೀವಕೋಶ, ಹಾರ್ಮೋನ್ಸ್ ಇವೆಲ್ಲದಕ್ಕೆ ರಕ್ತವೇ ಕಾರಣವಾಗಿರುತ್ತದೆ. ನಾವು ತಿನ್ನುವ Read more…

ಬೆನ್ನು ನೋವು ಕಾಡುತ್ತಾ ಇದ್ದರೆ ಇಲ್ಲಿದೆ ಸುಲಭ ಪರಿಹಾರ….!

ಬೆನ್ನು ನೋವು ಜೀವ ಹಿಂಡುತ್ತಿದೆಯೇ, ಸಣ್ಣ ಪ್ರಾಯದಲ್ಲೇ ಬೆನ್ನು ನೋವಿನ ಸಮಸ್ಯೆಯೇ, ಈ ಆಹಾರ ಸೇವಿಸಿ, ನೋವಿನಿಂದ ದೂರವಿರಿ. ಮೆಂತೆ ಸೇವನೆಯಿಂದ ದೇಹದಲ್ಲಿ ಮೂಳೆಗಳಿಗೆ ಬೇಕಾದ ಲುಬ್ರಿಕ್ಯಾಂಟ್ ಉತ್ಪನ್ನ Read more…

ಅತಿಯಾದ ಬಿಸಿ ಬಿಸಿ ಕಾಫಿ ಅಥವಾ ಟೀ ಕುಡಿಯುವ ಅಭ್ಯಾಸ ನಿಮಗಿದೆಯಾ….? ಈ ಅಪಾಯಕಾರಿ ಕಾಯಿಲೆಗೆ ತುತ್ತಾಗಬಹುದು ಎಚ್ಚರ….!

ಸಾಮಾನ್ಯವಾಗಿ ಎಲ್ಲರೂ ಬಿಸಿಯಾದ ಕಾಫಿ, ಚಹಾ ಕುಡಿಯಲು ಇಷ್ಟಪಡುತ್ತಾರೆ. ಆದ್ರೆ ಕೆಲವರು ವಿಪರೀತಿ ಬಿಸಿ ಬಿಸಿ ಪಾನೀಯ ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದು ಅತ್ಯಂತ ಅಪಾಯಕಾರಿ ಕಾಯಿಲೆಗೆ ಕಾರಣವಾಗಬಹುದು. Read more…

ಮೊಟ್ಟೆ ಮತ್ತು ಪನೀರ್ ಒಟ್ಟಿಗೆ ತಿಂದರೆ ಕಡಿಮೆಯಾಗುತ್ತ ತೂಕ ? ಇಲ್ಲಿದೆ ಅಸಲಿ ಸತ್ಯ…..!

ಸದ್ಯ ಜಗತ್ತಿನಾದ್ಯಂತ ಬೊಜ್ಜಿನ ಸಮಸ್ಯೆ ಬಹುತೇಕರನ್ನು ಕಾಡುತ್ತಿದೆ. ತೂಕ ಇಳಿಸುವುದೇ ಬಹಳ ದೊಡ್ಡ ಸವಾಲಾಗಿ ಪರಿಣಮಿಸಿದೆ. ಎಷ್ಟೇ ಪ್ರಯತ್ನ ಮಾಡಿದ್ರೂ ಕೆಲವೊಮ್ಮೆ ತೂಕ ಕಡಿಮೆ ಮಾಡಿಕೊಳ್ಳುವುದು ಅಸಾಧ್ಯವೆನಿಸುತ್ತದೆ. ಕೆಲವರು Read more…

ಜೀರಿಗೆ ನೀರಿನಲ್ಲಿದೆ ಈ ಆರೋಗ್ಯ ಲಾಭ

ಎಲ್ಲಾ ರೀತಿಯ ರೋಗಗಳಿಗೂ ವೈದ್ಯರ ಬಳಿ ಓಡಬೇಕಿಲ್ಲ. ಕೆಲವೊಂದಕ್ಕೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ದತೆ, ಬಾಯಿ ಹುಣ್ಣು, ಪಿತ್ತ ಸಂಬಂಧಿ ತಲೆನೋವು, ವಾಂತಿ- ಇದಕ್ಕೆಲ್ಲಾ ಮನೆಮದ್ದನ್ನೇ Read more…

ಅರಿಶಿನದಲ್ಲಿದೆ ಬಲವಾದ ಆಂಟಿವೈರಲ್ ಗುಣಲಕ್ಷಣ

ಅಧ್ಯಯನವೊಂದರಲ್ಲಿ ಅರಿಶಿನವು ಪ್ರಬಲವಾದ ಆಂಟಿವೈರಲ್ ಗುಣಗಳನ್ನು ಹೊಂದಿದೆ ಎಂಬುದು ಕಂಡು ಬಂದಿದೆ. ಭಾರತದಲ್ಲಿ ಅರಿಶಿನವು ಮಸಾಲೆ ಪದಾರ್ಥವಾಗಿ ಬಳಕೆಯಾಗ್ತಿದೆ. ಧಾರ್ಮಿಕ ಆಚರಣೆಗಳಿಂದ ಹಿಡಿದು ಔಷಧಿಗೆ ಇದನ್ನು ಬಳಸಲಾಗುತ್ತದೆ. ಅರಿಶಿನ Read more…

ಗರ್ಭಿಣಿಯರು ಪಪ್ಪಾಯ ಹಣ್ಣು ತಿನ್ನುವುದು ಅಪಾಯಕಾರಿನಾ….? ಇಲ್ಲಿದೆ ತಜ್ಞರ ಸಲಹೆ

ಗರ್ಭಿಣಿಯರು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಗರ್ಭಾವಸ್ಥೆ  ತುಂಬಾ ಸೂಕ್ಷ್ಮವಾದ ಸಮಯವಾಗಿರುವುದರಿಂದ, ಸಣ್ಣ ತಪ್ಪು ಕೂಡ ಗರ್ಭಪಾತಕ್ಕೆ ಕಾರಣವಾಗಬಹುದು. ಏನನ್ನು ತಿನ್ನಬೇಕು ಮತ್ತು ಏನನ್ನು ತಿನ್ನಬಾರದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...