alex Certify Health | Kannada Dunia | Kannada News | Karnataka News | India News - Part 128
ಕನ್ನಡ ದುನಿಯಾ
    Dailyhunt JioNews

Kannada Duniya

ಅನೇಕ ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ʼಅನಾನಸ್‌ ಜ್ಯೂಸ್‌ʼ

ಅನಾನಸ್ ಜ್ಯೂಸ್ ಆರೋಗ್ಯಕ್ಕೆ ತುಂಬಾ ಅಗತ್ಯವಾದ ಪೋಷಕಾಂಶಗಳನ್ನು ಹೊಂದಿದೆ. ಅನೇಕ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಬಲ್ಲದು. ಅನಾನಸ್‌ನಲ್ಲಿ  ವಿಟಮಿನ್ ಮತ್ತು ಖನಿಜಗಳು ಸಮೃದ್ಧವಾಗಿದೆ. ವಿಟಮಿನ್ ಸಿ, ವಿಟಮಿನ್ ಬಿ 6, Read more…

ಅಗಸೆ ಬೀಜದಲ್ಲಿದೆ ʼಆರೋಗ್ಯʼದ ಗುಟ್ಟು

ಅಡುಗೆ ಮನೆಯಲ್ಲಿಯೇ ಸಾಕಷ್ಟು ಔಷಧಿಗಳಿವೆ. ಜೀರಿಗೆ, ಕೊತ್ತಂಬರಿ ಸೇರಿದಂತೆ ಅಗಸೆ ಬೀಜ ಕೂಡ ಆರೋಗ್ಯಕ್ಕೆ ಒಳ್ಳೆಯದು. ಅಗಸೆ ಬೀಜ ತಿನ್ನಲು ರುಚಿಕರ. ಇದ್ರಿಂದ ಸಾಕಷ್ಟು ಪ್ರಯೋಜನವಿದೆ. ಅಗಸೆ ಬೀಜ Read more…

ಹೃದಯಾಘಾತವಾಗುವ ತಿಂಗಳ ಮೊದಲೇ ಕಾಣಿಸಿಕೊಳ್ಳುತ್ತದೆ ಅಪಾಯದ ಸಂಕೇತ: ಇವುಗಳನ್ನು ನಿರ್ಲಕ್ಷಿಸಬೇಡಿ….!

ಹೃದಯಾಘಾತದಿಂದ ಸಾವಿನ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಕಳಪೆ ಆಹಾರ ಮತ್ತು ಜೀವನಶೈಲಿಯೇ ಇದಕ್ಕೆ ಕಾರಣ. ಹೃದಯಾಘಾತ ಇದ್ದಕ್ಕಿದ್ದಂತೆ ಬಂದೆರಗುವಂತಹ ಅಪಾಯ. ಆ ಸಮಯದಲ್ಲಿ ಚಿಕಿತ್ಸೆ ಸಿಗುವುದು ಕಷ್ಟ, ವೈದ್ಯರನ್ನು Read more…

ಮೂಲಂಗಿ ಸೇವನೆಯಿಂದ ದೂರವಿಡಬಹುದು ಬಿಪಿ, ಶುಗರ್‌ನಂತಹ ಹತ್ತಾರು ಖಾಯಿಲೆ…!

ಪ್ರಕೃತಿ ನಮಗೆ ಬೇಕಾಗಿದ್ದನ್ನೆಲ್ಲ ಕೊಡುತ್ತದೆ ಅನ್ನೋ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತಿ ಋತುವಿಗೆ ಅನುಗುಣವಾಗಿ ವಿವಿಧ ತರಕಾರಿಗಳು ಲಭ್ಯವಿರುತ್ತವೆ. ವಿಶೇಷವಾಗಿ ಚಳಿಗಾಲದ ದಿನಗಳಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು Read more…

ಈ ಎಂಟು ಆಹಾರಗಳಲ್ಲಿದೆ ಅಲರ್ಜಿ ಅಪಾಯ: ತಿಂದರೆ ಉಂಟಾಗಬಹುದು ಬಾಯಿಯಲ್ಲಿ ಊತ, ರಕ್ತದೊತ್ತಡ ಏರಿಕೆ

ಕೆಲವೊಮ್ಮೆ ನಮಗೆ ಅರಿವಿಲ್ಲದಂತೆ ನಾವು ಸೇವಿಸುವ ಆಹಾರದಿಂದಲೇ ಅನಾರೋಗ್ಯಕ್ಕೆ ತುತ್ತಾಗುತ್ತೇವೆ. ತಿನ್ನಲು ಬಹಳ ರುಚಿಕರವಾದ ಕೆಲವು ಆಹಾರ ಪದಾರ್ಥಗಳು ನಮ್ಮ ಬಾಯಿಯಲ್ಲಿ ಊತ ಉಂಟುಮಾಡುತ್ತವೆ. ರಕ್ತದೊತ್ತಡವನ್ನು ಹೆಚ್ಚಿಸುತ್ತವೆ. ದೇಹದಲ್ಲಿ Read more…

ರುಚಿ ಜೊತೆ ಆರೋಗ್ಯಕರ ‘ಸಲಾಡ್’

ಅನೇಕರು ಲೈಟ್ ಆಗಿ ಆಹಾರ ಸೇವನೆ ಮಾಡಲು ಇಷ್ಟಪಡ್ತಾರೆ. ಅದು ಸುಲಭವಾಗಿ ಜೀರ್ಣವಾಗುತ್ತೆ ಎಂಬುದು ಬಹುಮುಖ್ಯ ಕಾರಣ. ಕೆಲವರಿಗೆ ಸಲಾಡ್ ಎಂದ್ರೆ ಬಹಳ ಇಷ್ಟ. ನೀವು ಸಲಾಡ್ ಪ್ರಿಯರಾಗಿದ್ದರೆ Read more…

ಇಲ್ಲಿದೆ ಮುಟ್ಟಿನಲ್ಲಾಗುವ ಸಮಸ್ಯೆಗಳಿಗೆ ʼಪರಿಹಾರʼ

ಮುಟ್ಟಿನ ಸಮಯದಲ್ಲಿ ಬಹುತೇಕ ಮಹಿಳೆಯರು ಹಾಗೂ ಹುಡುಗಿಯರು ಒತ್ತಡಕ್ಕೆ ಒಳಗಾಗ್ತಾರೆ. ತೀವ್ರ ಒತ್ತಡದಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಮುಟ್ಟಿನ ಸಮಯದಲ್ಲಿ ಸ್ನಾಯು ಸೆಳೆತ, ಹೊಟ್ಟೆ ನೋವು, ಕೀಲು ಮತ್ತು Read more…

ಸಕ್ಕರೆ ಕಾಯಿಲೆ ಇರುವವರಿಗೆ ರಾಮಬಾಣ ಮನೆಯಲ್ಲೇ ಮಾಡಬಹುದಾದ ಈ ಪಾನೀಯ..!

ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಕ್ತದಲ್ಲಿ ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ಪಾದಗಳಲ್ಲಿ ಗುಳ್ಳೆಗಳು, ದೃಷ್ಟಿ ಕಳೆದುಕೊಳ್ಳುವುದು, ಹಠಾತ್ ತೂಕ ನಷ್ಟ, ಹೃದ್ರೋಗ, ಪಾರ್ಶ್ವವಾಯು, Read more…

ಖಾಸಗಿ ಕ್ಷಣಗಳಲ್ಲಿ ನಿತ್ರಾಣರಾಗುವ ಪುರುಷರಿಗೆ ಶಕ್ತಿ ತುಂಬುತ್ತೆ ಈ ವಿಶಿಷ್ಟ ಪಾನೀಯ

ಎಷ್ಟೋ ಪುರುಷರು ಖಾಸಗಿ ಕ್ಷಣಗಳಲ್ಲಿ ತ್ರಾಣವಿಲ್ಲದೆ ಕಷ್ಟಪಡುತ್ತಾರೆ. ಇದು ಅವರ ವೈವಾಹಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆ. ದಾಂಪತ್ಯವೇ ಮುರಿದು ಬೀಳುವ ಸಾಧ್ಯತೆ ಇರುತ್ತದೆ. ಪುರುಷರ ತ್ರಾಣವನ್ನು ಬಲಪಡಿಸುವಂತಹ Read more…

ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆಯಿಂದ ದೊರೆಯುತ್ತೆ ಈ ಲಾಭ

ಕಿತ್ತಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಕಿತ್ತಳೆ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ಇದ್ರಲ್ಲಿ ವಿಟಮಿನ್-ಸಿ Read more…

ಪದೇ ಪದೇ ‘ಆಹಾರ’ ಬಿಸಿ ಮಾಡಿದ್ರೇನಾಗುತ್ತೆ ಗೊತ್ತಾ…?

ಒಮ್ಮೊಮ್ಮೆ ಅಗತ್ಯಕ್ಕಿಂತ ಹೆಚ್ಚು ಅಡಿಗೆ ಮಾಡಿಬಿಡ್ತೇವೆ. ಒಂದೇ ಬಾರಿ ಎಲ್ಲವನ್ನೂ ಖಾಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಇನ್ನೊಮ್ಮೆ ತಿಂದರಾಯ್ತು ಅಂತಾ ಬದಿಗಿಡ್ತೇವೆ. ಮತ್ತೆ ತಿನ್ನುವಾಗ ರುಚಿ ಹೆಚ್ಚಾಗ್ಲಿ ಎನ್ನುವ Read more…

ಚಳಿಗಾಲದಲ್ಲಿ ತೀವ್ರವಾಗಿ ಕಾಡುವ ನೋವಿಗೆ ಇಲ್ಲಿದೆ ಪರಿಹಾರ

ಚಳಿಗಾಲ ಬಂತೆಂದರೆ ಸಾಕು ಕೈಕಾಲುಗಳ ಗಂಟುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಇದು ನಡೆಯಲೂ ಆಗದಷ್ಟು ತೀವ್ರವಾಗಿ ಕಾಡುತ್ತದೆ. ಅದಕ್ಕೂ ಅಡುಗೆ ಮನೆಯಲ್ಲಿ ಪರಿಹಾರವಿದೆ. ಎಳ್ಳೆಣ್ಣೆಯಿಂದ ಮಸಾಜ್ ಮಾಡಿ, ಇದು Read more…

ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ನಿವಾರಿಸುವ ಟೀ

ಬಹುತೇಕ ಎಲ್ಲರೂ ತಮ್ಮ ದಿನವನ್ನು 1 ಕಪ್ ಚಹಾದೊಂದಿಗೆ ಪ್ರಾರಂಭಿಸಲು ಬಯಸುತ್ತಾರೆ. ಚಹಾ ಸಿಕ್ಕಿಲ್ಲವೆಂದ್ರೆ ಆಲಸ್ಯ ಕಡಿಮೆಯಾಗುವುದಿಲ್ಲ. ದಣಿವನ್ನು ದೂರಮಾಡಿ ಉತ್ಸಾಹ ತುಂಬುವ ಶಕ್ತಿ ಟೀಗಿದೆ. ಇಷ್ಟು ಮಾತ್ರವಲ್ಲ Read more…

ಆಹಾರಕ್ಕೆ ರುಚಿ ಕೊಡುವ ಉಪ್ಪು ಅತಿಯಾದರೆ ಆರೋಗ್ಯಕ್ಕೆ ಕುತ್ತು….!

‘ಉಪ್ಪಿಗಿಂತ ರುಚಿ ಇಲ್ಲ’ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ, ಉಪ್ಪು ಅತಿಯಾದರೇ ಆಪತ್ತು ಎಂಬುದು ಕೂಡ ತಿಳಿಯಬೇಕಾದ ವಿಷಯ. ಆಧುನಿಕ ಜೀವನ ಶೈಲಿಯಿಂದ ಸೇವಿಸುವ ಆಹಾರಗಳಲ್ಲಿಯೂ ಬದಲಾವಣೆಯಾಗಿದೆ. Read more…

ನಿಮ್ಮನ್ನು ಬೇಗನೆ ಕೊಂದುಬಿಡುತ್ತವೆ ರೆಡಿ ಟು ಈಟ್‌ ಫುಡ್ಸ್‌: ಸಂಶೋಧನೆಯಲ್ಲಿ ಬಹಿರಂಗವಾಗಿದೆ ಆಘಾತಕಾರಿ ಸತ್ಯ….!

ಫ್ರೆಶ್‌ ಆಗಿ ತಯಾರಿಸಿದ ತಿನಿಸುಗಳು ಆರೋಗ್ಯಕ್ಕೆ ಉತ್ತಮ ಅನ್ನೋದು ಗೊತ್ತಿದ್ದರೂ ನಾವು ಮೊದಲೇ ಪ್ಯಾಕ್‌ ಮಾಡಿಟ್ಟ ಸೂಪ್‌, ಸಾಸ್‌ಗಳು, ಫ್ರೀಝ್‌ ಮಾಡಿಟ್ಟ ಪಿಜ್ಜಾ, ರೆಡಿ ಟು ಈಟ್‌ ಅಲ್ಟ್ರಾಪ್ರೊಸೆಸ್ಡ್ Read more…

ಹೆರಿಗೆ ನಂತರ ಹೆಚ್ಚಾದ ತೂಕ ಕಡಿಮೆ ಮಾಡಲು ಸೇವಿಸಿ ಈ ಪುಡಿ

ಹೆರಿಗೆ ನಂತರ ಮಹಿಳೆಯರ ದೇಹದಲ್ಲಿ ಹಲವು ಬದಲಾವಣೆಗಳಾಗುತ್ತದೆ. ತೂಕ ಹೆಚ್ಚಾಗುತ್ತದೆ, ದೇಹದ ಭಾಗಗಳು ಊದಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಮನೆಯಲ್ಲಿಯೇ ಈ ಪುಡಿಯನ್ನು ತಯಾರಿಸಿ ಬಳಸಿ ಸದೃಢ ದೇಹವನ್ನು Read more…

ಮುಟ್ಟಿನ ಸಮಯದಲ್ಲಿ ಮರೆತು ಕೂಡ ಮಾಡಬೇಡಿ ಈ ಕೆಲಸ, ಹೆಚ್ಚಾಗಬಹುದು ಸಮಸ್ಯೆ…..!

ಮುಟ್ಟಿನ ಸಮಯದಲ್ಲಿ ಮಹಿಳೆಯರು ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಏಕೆಂದರೆ ಋತುಚಕ್ರದ ವೇಳೆ ಇಡೀ ದೇಹವನ್ನು ಆರೋಗ್ಯವಾಗಿರಿಸಿಕೊಳ್ಳುವುದು ಅವಶ್ಯಕ. ಇಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗಬಹುದು. ಪಿರಿಯಡ್ಸ್ ಸಮಯದಲ್ಲಿ ಯಾವ ವಿಷಯಗಳನ್ನು Read more…

ಆರೋಗ್ಯವಾಗಿರಬೇಕೆಂದ್ರೆ ಪ್ರತಿದಿನ ಮಾಡಿ ಈ ಕೆಲಸ

ಕೆಲಸ ಹೆಚ್ಚಾದಂತೆ ವ್ಯಾಯಾಮ, ಯೋಗ ಮರೆತು ಹೋಗುತ್ತದೆ, ಸದಾ ಕಾಲದ ಹಿಂದೆ ಓಡುವ ಜನರು ಒತ್ತಡಕ್ಕೆ ಬಿದ್ದು ಆರೋಗ್ಯ ಹಾಳು ಮಾಡಿಕೊಳ್ತಾರೆ. ಅಧ್ಯಯನವೊಂದು ವ್ಯಾಯಾಮಕ್ಕೆ ಸಂಬಂಧಿಸಿದ ಆಶ್ಚರ್ಯಕರ ವಿಷ್ಯವನ್ನು Read more…

ಕೆಲವರ ಶೀತ ಇತರರಿಗಿಂತ ಭಿನ್ನವಾಗಿರಲು ಇದಂತೆ ಕಾರಣ

ಶೀತ ಥಂಡಿ ಇವುಗಳ ಬಗ್ಗೆ ನಿಮಗೆ ಹೊಸದಾಗಿ ಹೇಳಬೇಕೆಂದಿಲ್ಲ. ಇದು ಎಲ್ಲರಿಗೂ ಆಗುವಂತಹದ್ದು. ಅದರಲ್ಲೂ ಚಳಿಗಾಲ ಬಂತೆಂದರೆ ಸ್ವಲ್ಪ ಜಾಸ್ತಿಯೇ ಆಗುತ್ತದೆ. ಒಮ್ಮೆ ಶೀತ ಬಂದರೆ ದಿನಕ್ಕೆ ಏನಿಲ್ಲವೆಂದರೂ Read more…

ಈ ಸಣ್ಣ ಟಿಪ್ಸ್ ನಿಂದ ಸಿಗುತ್ತೆ ದೊಡ್ಡ ಪ್ರಯೋಜನ

ಹವಾಮಾನ ಬದಲಾವಣೆಯಿಂದ ಸಣ್ಣ ಸಣ್ಣ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಎಲ್ಲ ರೋಗಕ್ಕೆ ಮಾತ್ರೆ ನುಂಗುವುದು ಒಳ್ಳೆಯದಲ್ಲ. ಮನೆ ಮದ್ದು ಆರೋಗ್ಯ ಸಂಬಂಧಿ ಸಮಸ್ಯೆಯನ್ನು ದೂರ ಮಾಡುವ ಜೊತೆಗೆ ಮಾತ್ರೆಯಂತೆ ಅಡ್ಡ Read more…

ವಯಸ್ಸಿಗೆ ಅನುಗುಣವಾಗಿ ಸಹಜ ರಕ್ತದೊತ್ತಡ(BP) ಎಷ್ಟಿರಬೇಕು ? ಪುರುಷರು-ಮಹಿಳೆಯರಿಗಿದೆ ವಿಭಿನ್ನ ಶ್ರೇಣಿ !

ಉದ್ವೇಗ ಮತ್ತು ಅವಸರದ ಜೀವನಶೈಲಿಯಿಂದಾಗಿ ಹೆಚ್ಚಿನ ಜನರು ರಕ್ತದೊತ್ತಡದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವರಿಗೆ ಅಧಿಕ ರಕ್ತದೊತ್ತಡವಿದ್ರೆ ಇನ್ನೊಂದಷ್ಟು ಮಂದಿ ಲೋ ಬಿಪಿ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದಾರೆ. ದೇಹದಲ್ಲಿ ರಕ್ತದೊತ್ತಡ ಎಷ್ಟಿರಬೇಕು Read more…

ಕ್ಲಿನಿಕ್‌ ಗೆ ಅಲೆಯೋದನ್ನು ತಪ್ಪಿಸಬೇಕಾ ? ಬದಲಾದ ಋತುವಿನಲ್ಲಿ ಮಕ್ಕಳ ʼಆರೈಕೆʼ ಹೀಗಿರಲಿ

ಚಳಿಗಾಲ ಪ್ರಾರಂಭವಾಗ್ತಿದ್ದಂತೆ ಶೀತ, ಜ್ವರ, ಕೆಮ್ಮು ಇಂತಹ ಸಮಸ್ಯೆಗಳು ಶುರುವಾಗುತ್ತವೆ. ಮಕ್ಕಳ ಬಗ್ಗೆ ಚಳಿಗಾಲದಲ್ಲಿ ವಿಶೇಷ ಕಾಳಜಿ ವಹಿಸಬೇಕು. ಚಿಕ್ಕ ಮಕ್ಕಳು ಕೂಡ ಈ ಋತುವಿನಲ್ಲಿ ಹೆಚ್ಚು ಚಳಿಯನ್ನು Read more…

ತೂಕ ಕಡಿಮೆ ಮಾಡುತ್ತೆ ನಿಂಬೆಹಣ್ಣಿನ ಸಿಪ್ಪೆ, ಇಲ್ಲಿದೆ ಅದನ್ನು ಬಳಸುವ ವಿಧಾನ

ನಿಂಬೆ ಹಣ್ಣು ತೂಕವನ್ನು ಕಡಿಮೆ ಮಾಡಲು ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ನಾವೆಲ್ಲರೂ ಪ್ರತಿನಿತ್ಯ ಅಡುಗೆಗೂ ನಿಂಬೆಹಣ್ಣನ್ನು ಬಳಸುತ್ತೇವೆ, ಆದರೆ ಅದರ ಸಿಪ್ಪೆ ತೆಗೆದು ಎಸೆಯುತ್ತೇವೆ. ನಿಂಬೆ ಸಿಪ್ಪೆಯಲ್ಲಿ Read more…

ಔಷಧೀಯ ಗುಣ ಹೊಂದಿರುವ ʼಸಾಂಬ್ರಾಣಿʼ

ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಂಬ ಹೆಸರಿನಿಂದ ಕರೆಯುವ ಈ ಹಸಿರು ಎಲೆಯ ಪ್ರಯೋಜನಗಳು ಹತ್ತಾರು. ಮನೆಯಂಗಳದ ಹೂಕುಂಡದಲ್ಲೇ ಇದನ್ನು ಬೆಳೆದು ಲಾಭ ಪಡೆಯಬಹುದು. ದಪ್ಪ ಎಲೆಯ ಇವುಗಳಲ್ಲಿ ನೀರಿನಂಶ Read more…

ಪೋಷಕಾಂಶಗಳ ಗಣಿ ಈ ಕ್ಯಾರೆಟ್‌ ಜ್ಯೂಸ್‌; ತೂಕ ಇಳಿಸುವುದರ ಜೊತೆಗೆ ನೀಡುತ್ತೆ ಇಷ್ಟೆಲ್ಲಾ ಪ್ರಯೋಜನ….!

ಚಳಿಯಿರಲಿ ಅಥವಾ ಸೆಖೆಯೇ ಇರಲಿ, ಕ್ಯಾರೆಟ್‌ ಅನ್ನು ಎಲ್ಲಾ ಋತುವಿನಲ್ಲೂ ತಿನ್ನಬಹುದು. ನಮ್ಮ ದೇಹದಲ್ಲಿನ ರಕ್ತದ ಕೊರತೆಯನ್ನು ಕ್ಯಾರೆಟ್ ಹೋಗಲಾಡಿಸುತ್ತದೆ. ರಕ್ತಹೀನತೆಗೆ ಕ್ಯಾರೆಟ್ ಪ್ರಯೋಜನಕಾರಿ ಜೊತೆಗೆ ಇದನ್ನು ಸೇವಿಸುವುದರಿಂದ Read more…

ಕ್ಯಾನ್ಸರ್ ಜಾಗೃತಿ ದಿನ: ಸ್ತನ ಕ್ಯಾನ್ಸರ್ ನಿಂದ ದೂರವಿರಲು ಮಹಿಳೆಯರಿಗೆ ಇಲ್ಲಿದೆ ಸಲಹೆ

ಭಾರತದಲ್ಲಿ ಸ್ತನ ಕ್ಯಾನ್ಸರ್ ಪೀಡಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ತಾನೇ ಇದೆ. ಭಾರತೀಯ ಮಹಿಳೆಯರ ಪಾಲಿಗೆ ಇದೊಂದು ಮಹಾಮಾರಿ. ಭಾರತದಲ್ಲಿ ಹೊಸ ಕೇಸ್ ಗಳು ಪತ್ತೆಯಾಗುತ್ತಿವೆ. ಈ ಮಾರಕ ಖಾಯಿಲೆ Read more…

ಕ್ಯಾನ್ಸರ್ ಜಾಗೃತಿ ದಿನ: ಅಂಡಾಶಯದ ಕ್ಯಾನ್ಸರ್ ನಿಂದ ಪಾರಾಗಲು ಈ ʼಆಹಾರʼಗಳನ್ನು ಸೇವಿಸಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಅದರಲ್ಲೂ ಮಹಿಳೆಯರಲ್ಲಿ ಅಂಡಾಶಯದ ಕ್ಯಾನ್ಸರ್ ಕಂಡುಬರುತ್ತದೆ. ಇದರಿಂದ ಸಾವು ಸಂಭವಿಸಬಹುದು. ಅಂಡಾಶಯದ ಕ್ಯಾನ್ಸರ್ ನಿಂದ ಪಾರಾಗಲು ಈ ಆಹಾರಗಳನ್ನು ಸೇವಿಸಿ. Read more…

ʼಹುರಿಗಡಲೆʼಯ ಉಪಯೋಗ ಹಲವು

ಧಾನ್ಯ, ಕಾಳುಗಳಿಂದ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ನಮಗೆಲ್ಲಾ ಗೊತ್ತು. ಅದರಲ್ಲೂ ಹೊಟೇಲ್ ಗಳಲ್ಲಿ ಚಟ್ನಿ ತಯಾರಿಸುವಾಗ ಮುಖ್ಯವಾಗಿ ಬಳಸುವ ಹುರಿಗಡಲೆ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಎಂಬುದು ನಿಮಗೆ Read more…

ಬ್ರೇಕ್​ ಫಾಸ್ಟ್ ಜೊತೆ ಇದನ್ನ ಸೇರಿಸೋಕೆ ಮರೆಯದಿರಿ……!

ಆರೋಗ್ಯವಂತ ದೇಹ ಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ. ಉತ್ತಮ ದೇಹಕ್ಕಾಗಿ ನೀವು ಎಷ್ಟೇ ವ್ಯಾಯಾಮ ಮಾಡಿದ್ರೂ ಸಹ ಅದರೊಟ್ಟಿಗೆ ಉತ್ತಮ ಆಹಾರ ಶೈಲಿಯೂ ಅತ್ಯಗತ್ಯ. ಅದರಲ್ಲೂ Read more…

ಆರೋಗ್ಯಕ್ಕೆ ಬಹಳ ಉಪಯುಕ್ತ ಬಸಳೆ ಸೊಪ್ಪು

ಕಬ್ಬಿಣಾಂಶದ ಅಥವಾ ಹಿಮೊಗ್ಲೋಬಿನ್ ಕೊರತೆ ಭಾರತೀಯ ಸಮಾಜವನ್ನು ಕಾಡುವ ಬಹುದೊಡ್ಡ ಸಮಸ್ಯೆ. ಈ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಸಾಮಾನ್ಯವಾಗಿ ವೈದ್ಯರು ಸೊಪ್ಪು ಹಾಗೂ ಕಾಳುಗಳನ್ನು ಅಡುಗೆಯಲ್ಲಿ ಬಳಸಲು ಸೂಚಿಸುತ್ತಾರೆ. ಹೀಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...