alex Certify Health | Kannada Dunia | Kannada News | Karnataka News | India News - Part 131
ಕನ್ನಡ ದುನಿಯಾ
    Dailyhunt JioNews

Kannada Duniya

ದಿನಕ್ಕೊಂದು ಈ ಹಣ್ಣು ತಿನ್ನಿ ಮರೆವಿನ ಸಮಸ್ಯೆಗೆ ಹೇಳಿ ಗುಡ್ ಬೈ

ದಿನಕ್ಕೊಂದು ಸೇಬು ಸೇವನೆ ಮಾಡಿದ್ರೆ ವೈದ್ಯರಿಂದ ದೂರವಿರಬಹುದೆಂಬ ಮಾತಿದೆ. ಆದ್ರೆ ಇತ್ತೀಚೆಗೆ ನಡೆದ ಅಧ್ಯಯನವೊಂದು ದಿನಕ್ಕೊಂದು ಕಿತ್ತಳೆ ಹಣ್ಣು ತಿನ್ನುವುದರಿಂದ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಷಯ ತಿಳಿಸಿದೆ. Read more…

ಥೈರಾಯಿಡ್ ಸಮಸ್ಯೆಯಿಂದ ಸ್ತ್ರೀ, ಪುರುಷರಲ್ಲಿ ʼಬಂಜೆತನʼ

ಥೈರಾಯಿಡ್ ದೇಹ ಕಂಟ್ರೋಲ್ ಮಾಡುವ ಪ್ರಮುಖ ಗ್ರಂಥಿಗಳಲ್ಲಿ ಒಂದಾಗಿದೆ. ಈಗಿನ ಆಧುನಿಕ ಜೀವನಶೈಲಿ, ಆಹಾರ ಕ್ರಮಗಳಿಂದ ಕೆಲವೊಮ್ಮೆ ಅನುವಂಶೀಯವಾಗಿ ಥೈರಾಯಿಡ್ ಸಮಸ್ಯೆ ಕಾಣಿಸಿಕೊಳ್ಳುತ್ತವೆ. ಆಟ, ದೈಹಿಕ ಶ್ರಮದ ಬಗ್ಗೆ Read more…

ಬೆಳಗ್ಗೆ ಉಪಹಾರ ಸೇವಿಸುವುದು ಎಷ್ಟು ಮುಖ್ಯ ಗೊತ್ತಾ….?

ನಾವು ತೆಗೆದುಕೊಳ್ಳುವ ಆಹಾರದಲ್ಲಿ ಮುಂಜಾನೆ ತೆಗೆದುಕೊಳ್ಳುವ ಆಹಾರದ ಪಾತ್ರ ದೊಡ್ಡದು. ಆದ್ದರಿಂದ ಎಂದೂ ಅದನ್ನು ನಿರ್ಲಕ್ಷ್ಯ ಮಾಡಬಾರದು. ಬೆಳಗ್ಗೆ ಬ್ರೇಕ್ ಫಾಸ್ಟ್ ತಿನ್ನುವುದರಿಂದ ಹಲವು ಲಾಭಗಳು ಇವೆ. * Read more…

ನಾನ್‌ಸ್ಟಿಕ್‌ ಪಾತ್ರೆ ಸ್ಕ್ರಾಚ್ ಆಗದಂತೆ ಹೇಗೆ ಕಾಪಾಡಬೇಕು…?

ನಾನ್‌ಸ್ಟಿಕ್ ಅಡುಗೆ ಪಾತ್ರೆಗಳನ್ನು ಕೊಳ್ಳುವಾಗ ಉತ್ತಮ ಗುಣಮಟ್ಟದ ಪಾತ್ರೆ ನೋಡಿ ಕೊಂಡರೂ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಅದರ ಮೇಲ್ಪದರ ಕಿತ್ತು ಹೋಗಿರುತ್ತದೆ. ನಾನ್‌ಸ್ಟಿಕ್‌ ಪಾತ್ರೆಯ ನಿರ್ವಹಣೆ ಈಸಿ ಅನಿಸಿದರೂ Read more…

ಆರೋಗ್ಯಕ್ಕೆ ಬೆಸ್ಟ್ ಕಡಲೆ ಹಿಟ್ಟಿನ ರೊಟ್ಟಿ

ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ Read more…

ಉರಿ ಮೂತ್ರ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಉರಿಮೂತ್ರದ ಸಮಸ್ಯೆ ಒಂದಲ್ಲೊಂದು ಬಾರಿ ನಿಮಗೆ ಕಾಡಿರಬಹುದು. ಇದಕ್ಕೆ ಕಾರಣವೇನು ಗೊತ್ತೇ…? ವಿಪರೀತ ಮಸಾಲೆ ಪದಾರ್ಥಗಳ ಸೇವನೆ ಹಾಗೂ ಸಾಕಷ್ಟು ನೀರು ಕುಡಿಯದಿರುವುದು. ದೇಹದಲ್ಲಿ ನಿರ್ಜಲೀಕರಣ ಆದಂತೆ ಮೂತ್ರ Read more…

ಪೇರಳೆ ಹಣ್ಣಿಗಿಂತ ಎಲೆಯಲ್ಲಿದೆ ಸಾಕಷ್ಟು ಔಷಧಿ ಗುಣ

ಪೇರಳೆ ಹಣ್ಣು ಯಾರಿಗೆ ಇಷ್ಟವಾಗೋದಿಲ್ಲ ಹೇಳಿ. ರುಚಿಯ ಜೊತೆಗೆ ಸಾಕಷ್ಟು ಔಷಧಿ ಗುಣಗಳು ಈ ಹಣ್ಣಿನಲ್ಲಿದೆ. ಒಂದು ಪೇರಳೆ ಹಣ್ಣು ಹತ್ತು ಸೇಬು ಹಣ್ಣಿಗೆ ಸಮ ಎನ್ನಲಾಗುತ್ತದೆ. ಆದ್ರೆ Read more…

ಒತ್ತಡ ಕಡಿಮೆ ಮಾಡುತ್ತೆ ಒಳ್ಳೆ ‘ಉಪಹಾರ’

ಒತ್ತಡ ಯಾರಿಗಿಲ್ಲ ಹೇಳಿ. ಈಗಿನ ಕಾಲದಲ್ಲಿ ಎಲ್ಲರ ಬಾಯಲ್ಲೂ ಬರೋದು ಒಂದೇ ಪದ ಟೆನ್ಷನ್. ವೇಗದ ಲೈಫ್ ಸ್ಟೈಲ್ ನಲ್ಲಿ ಜನ ಆರೋಗ್ಯಕರ ಆಹಾರ ಮರೆತಿದ್ದಾರೆ. ಇದ್ರಿಂದಾಗಿ ಒತ್ತಡ Read more…

ಬಿಳಿಸ್ರಾವದ ಕುರಿತು ಬೇಡ ಅನಗತ್ಯ ಭಯ….!

ಬಿಳಿಸ್ರಾವ ಇಂದು ಹೆಚ್ಚಿನ ಮಹಿಳೆಯರಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಸಂತಾನೋತ್ಪತ್ತಿ ಹಾರ್ಮೋನುಗಳಿಗೆ ಸಂಬಂಧಿಸಿದಂತೆ ಜನನಾಂಗದಿಂದ ವಿಸರ್ಜನೆಯಾಗುವುದು ಅತಿ ಸಹಜವಾದ ನೈಸರ್ಗಿಕ ಕ್ರಿಯೆ. ಇದು ಯೋನಿಯನ್ನು ನಯವಾಗಿರುವಂತೆ ಮಾಡಲು ಅನಿವಾರ್ಯ ಕೂಡಾ ಹೌದು. Read more…

ದೀರ್ಘಾಯುಷ್ಯಕ್ಕಾಗಿ ಸೇವಿಸಿ ಖರ್ಜೂರ

ಖರ್ಜೂರ ನೈಸರ್ಗಿಕ ಸಿಹಿಕಾರಕಗಳಲ್ಲೊಂದು. ಭಾರತದಲ್ಲಿ ಇದನ್ನು ಹೆಚ್ಚಾಗಿ ಡ್ರೈಫ್ರೂಟ್‌ ರೂಪದಲ್ಲಿ ಸೇವಿಸಲಾಗುತ್ತದೆ. ವಿವಿಧ ಬಗೆಯ ಶೇಕ್‌ಗಳು, ಸಿಹಿತಿಂಡಿಗಳನ್ನು ಸಹ ಖರ್ಜೂರದಿಂದ ಮಾಡಬಹುದು. ಖರ್ಜೂರವು ಅನೇಕ ರೋಗಗಳ ಅಪಾಯವನ್ನು ಕಡಿಮೆ Read more…

ತಲೆನೋವಿಗೆ ಇದೂ ಕಾರಣ ಇರಬಹುದು….!

ದಿನವಿಡೀ ತಲೆನೋವು ನಿಮಗೂ ಕಾಣಿಸಿಕೊಳ್ಳುತ್ತದೆಯೇ. ಇದಕ್ಕೆ ಪೌಷ್ಟಿಕಾಂಶದ ಕೊರತೆ, ನರದೌರ್ಬಲ್ಯ ಮೊದಲಾದ ಕಾರಣಗಳ ಹೊರತಾಗಿ ನೀವು ಸೇವಿಸುವ ಆಹಾರವೂ ಕಾರಣವಾಗಬಹುದು. ನಿತ್ಯ ವೈನ್ ಮತ್ತು ಮದ್ಯಪಾನ ಸೇವಿಸುವವರಲ್ಲಿ ಈ Read more…

ನಾಲಗೆಯಿಂದಲೂ ನಿರ್ಧಾರವಾಗುತ್ತೆ ರೋಗ ಲಕ್ಷಣ…!

ಸಾಮಾನ್ಯವಾಗಿ ಯಾವುದೇ ರೋಗದ ಪರೀಕ್ಷೆಗೆಂದು ವೈದ್ಯರ ಬಳಿ ಹೋದಾಗ ಅವರು ನಿಮ್ಮ ನಾಲಗೆಯನ್ನು ಸಂಪೂರ್ಣವಾಗಿ ಹೊರಗೆ ಹಾಕಲು ಹೇಳುತ್ತಾರೆ. ನಿಮ್ಮ ಆರೋಗ್ಯದ ವಿಚಾರಗಳು ನಾಲಗೆಯ ಮೇಲೆ ಹೇಗೆ ಪ್ರತಿಫಲನಗೊಳ್ಳುತ್ತದೆ Read more…

ವೈರಲ್ ಜ್ವರಕ್ಕೆ ಇಲ್ಲಿದೆ ʼಮನೆ ಮದ್ದುʼ

ವೈರಲ್ ಜ್ವರದ ಲಕ್ಷಣಗಳನ್ನು ವೈದ್ಯರು ಕಂಡಾಕ್ಷಣ ಗುರುತಿಸುತ್ತಾರೆ. ಎರಡು ದಿನ ಬಿಡದೆ ಕಾಡುವ ಜ್ವರ ನಿಮ್ಮನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಯಾವ ಮದ್ದಿಗೂ ಬಗ್ಗದ ಜ್ವರ, ಕೆಮ್ಮು Read more…

ಸಂಧಿವಾತಕ್ಕೂ ʼಅರಿಶಿನʼ ಔಷಧ….!

ಅರಿಶಿನದಿಂದಾಗುವ ಪ್ರಯೋಜನಗಳು ಒಂದೆರಡಲ್ಲ. ಸೌಂದರ್ಯಕ್ಕೂ, ಆರೋಗ್ಯಕ್ಕೂ ಬಳಕೆಯಾಗುವ ಇದರ ಬಾಹ್ಯ ಲೇಪನದಿಂದಲೂ ಹಲವು ಉಪಯೋಗಗಳಿವೆ. ಮಧ್ಯ ವಯಸ್ಸಿನ ಬಳಿಕ ಅಥವಾ ವಯಸ್ಸಾದವರನ್ನು ಕಾಡುವ ಸಂಧಿವಾತಕ್ಕೂ ಅರಿಶಿನದಿಂದ ಮದ್ದು ಮಾಡಬಹುದು. Read more…

ನಿಮಗೆ ತುಪ್ಪ ಸೇವಿಸುವುದು ಅಲರ್ಜಿಯೇ…?

ತುಪ್ಪ ಸೇವನೆಯಿಂದ ಬೊಜ್ಜು ಬರುತ್ತದೆ ಎಂದು ಅದನ್ನು ದೂರವಿಡದಿರಿ. ನಿಯಮಿತ ಪ್ರಮಾಣದಲ್ಲಿ ಅದನ್ನು ಸೇವಿಸುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ನಿತ್ಯ ತುಪ್ಪ ಸೇವಿಸುವುದರಿಂದ ದೇಹದ ಕಾಂತಿ ಹೆಚ್ಚುತ್ತದೆ. Read more…

ಇಲ್ಲಿದೆ ಹೊಟ್ಟೆಯ ಬೊಜ್ಜು ಇಳಿಸುವ ಮನೆ ಮದ್ದು

ವಿಪರೀತ ಬೊಜ್ಜು ಅನಾರೋಗ್ಯದ ಸಂಕೇತ. ಅದರಲ್ಲೂ ಹೊಟ್ಟೆಯ ಭಾಗದಲ್ಲಿ ಹೆಚ್ಚುವರಿ ಮಾಂಸ ಬೆಳೆದರೆ ನಿಮಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ ಹಲವು ಸಮಸ್ಯೆಗಳು ಕಾಡುವುದು ಖಚಿತ ಎಂಬರ್ಥವಿದೆ. ನಾವು ಸೇವಿಸುವ Read more…

ʼಮೊಟ್ಟೆʼ ಹಳದಿ ಭಾಗ ಎಸೆಯದೆ ಬಳಸಿ ನೋಡಿ

ಮೊಟ್ಟೆಯ ಬಿಳಿಭಾಗ ತೂಕ ಇಳಿಸಲು ನೆರವಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದ ವಿಷಯವೇ. ಆ ಸಂದರ್ಭದಲ್ಲಿ ಉಳಿದ ಹಳದಿ ಭಾಗವನ್ನು ಬಳಸದೆ ಎಸೆಯುತ್ತೀರಾ? ಬೇಡ. ಅದನ್ನು ಆಹಾರ ರೂಪದಲ್ಲಿ ಅಂದರೆ Read more…

ʼಪ್ಲಾಸ್ಟಿಕ್ʼ ಕಪ್ ನಲ್ಲಿ ಕಾಫಿ ಕುಡಿತೀರಾ…? ಹುಷಾರ್….!

ಬೆಳಿಗ್ಗೆ ಎದ್ದ ತಕ್ಷಣ ಅನೇಕರಿಗೆ ಕಾಫಿ, ಟೀ ಬೇಕೆಬೇಕು. ಕೆಲಸದ ಒತ್ತಡದಲ್ಲಿ ರಿಲ್ಯಾಕ್ಸ್ ಆಗಲು ಅನೇಕರು ಪದೇ ಪದೇ ಕಾಫಿ, ಟೀ ಕುಡಿಯುತ್ತಿರುತ್ತಾರೆ. ಮನೆಯಲ್ಲಿ ಗ್ಲಾಸ್,ಸ್ಟೀಲ್ ಬಳಸುವ ನಾವು Read more…

ದೇಹದ ತೂಕ ಕಡಿಮೆ ಮಾಡುತ್ವೆ ಈ ʼಪಾನೀಯʼಗಳು

ಪ್ರತಿಯೊಬ್ಬರು ತಮ್ಮ ದೇಹದ ಹೆಚ್ಚುವರಿ ಕೊಬ್ಬನ್ನು ಕರಗಿಸಲು ಬಯಸುತ್ತಾರೆ. ದೇಹದ ತೂಕ ಕಡಿಮೆ ಮಾಡುವುದು ಸಾಮಾನ್ಯದ ಸಂಗತಿಯಲ್ಲ. ಕೆಲ ಪಾನೀಯಗಳನ್ನು ಕುಡಿಯುವ ಮೂಲಕ ಆರೋಗ್ಯಕರವಾಗಿ ದೇಹದ ತೂಕ ಕಡಿಮೆ Read more…

ಅನೇಕ ರೋಗಗಳಿಗೆ ಮನೆ ಮದ್ದು ಜೀರಿಗೆ ಬೆಲ್ಲದ ನೀರು

ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಜೀರಿಗೆ ಹಾಗೂ ಬೆಲ್ಲ ಇದ್ದೇ ಇರುತ್ತೆ. ಜೀರಿಗೆ ಹಾಗೂ ಬೆಲ್ಲ ಎರಡೂ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಜೀರಿಗೆ ಬೆಲ್ಲದ ನೀರು ಅನೇಕ ರೋಗಗಳನ್ನು Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪ್ರತಿ ದಿನ ಈ ಎರಡನ್ನು ಸೇವನೆ ಮಾಡಿ

ಈಗಿನ ಕಾಲದಲ್ಲಿ ಐದರಲ್ಲಿ ಎರಡು ಮಂದಿ ಆರೋಗ್ಯ ಸಮಸ್ಯೆಯಿಂದ ಬಳಲ್ತಾರೆ. ಆರಾಮಾಗಿದ್ದೇನೆ ಎಂಬುವವರೇ ಸಿಗೋದಿಲ್ಲ. ಉದ್ಯೋಗ, ಒತ್ತಡದ ಲೈಫ್ ನಲ್ಲಿ ಆರೋಗ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗ್ತಾ ಇದೆ. ನಿಯಮಿತವಾಗಿ ವ್ಯಾಯಾಮ, Read more…

ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ʼಮೊಟ್ಟೆʼ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು.ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ ಮೊಟ್ಟೆ Read more…

ʼಫ್ರೂಟ್ ಜಾಮ್ʼ ತಿನ್ನುವಾಗ ಇರಲಿ ಎಚ್ಚರ…!

ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲರಿಗೂ ಇಷ್ಟವಾಗುವ ಫ್ರೂಟ್ ಜಾಮ್ ಗಳನ್ನು ಬ್ರೆಡ್ ಜೊತೆ ತಿನ್ನುವುದು ಕ್ರಮ. ಆದರೆ ಅದರ ಮಿತಿಮೀರಿದ ಬಳಕೆ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಹಲವು ಬಗೆಯ Read more…

ಹಲವು ರೋಗಗಳಿಗೆ ರಾಮ ಬಾಣ ʼಇಂಗುʼ

ಇಂಗು-ತೆಂಗಿದ್ರೆ ಮಂಗನೂ ಅಡುಗೆ ಚೆನ್ನಾಗಿ ಮಾಡುತ್ತೆ ಎಂಬ ಗಾದೆ ಮಾತಿದೆ. ಆದರೆ, ಇಂಗು ಬರೀ ಅಡುಗೆ ಮನೆಯಲ್ಲದೆ ಔಷಧಿ ಕೋಣೆಯಲ್ಲೂ ತನ್ನ ಪರಿಮಳ ಬೀರುತ್ತದೆ. ಇಂಗಿನಲ್ಲಿರುವ ಔಷಧ ಗುಣ Read more…

ಸಿರಿ ಧಾನ್ಯ ಸೇವನೆ ಮಾಡಿದ್ರೆ ಸಿಗುತ್ತೆ ಇಷ್ಟೆಲ್ಲಾ ಲಾಭ..…!

ಒಣ ಪ್ರದೇಶದಲ್ಲಿ ಕಡಿಮೆ ನೀರಿನಿಂದ ಬೆಳೆಯುವ ಸಿರಿಧಾನ್ಯಗಳನ್ನು ಪ್ರತಿ ನಿತ್ಯ ನಮ್ಮ ಡಯಟ್ ನಲ್ಲಿ ಸೇರಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ಇವುಗಳನ್ನು ಹೆಲ್ದಿ, ಫ್ರೆಂಡ್ಲಿ ಅಂತನೂ ಹೇಳಲಾಗುತ್ತದೆ. ಸಿರಿಧಾನ್ಯಗಳಲ್ಲಿ ಹಲವು Read more…

ನೀವು ʼಒತ್ತಡʼದಲ್ಲಿದ್ದರೆ ನಿಮ್ಮ ಶ್ವಾನದ ಮೇಲೂ ಆಗುತ್ತೆ ಇದರ ಪರಿಣಾಮ…!

ಮನುಷ್ಯನ ಮಾನಸಿಕ ಒತ್ತಡ ಅವನ ಜೊತೆಗಿರುವ ಸಾಕುನಾಯಿ ಮೇಲೂ ಪರಿಣಾಮ ಬೀರುತ್ತದೆ ಎಂಬುದಾಗಿ ಅಧ್ಯಯನವೊಂದು ಹೇಳಿದೆ. ಸ್ವೀಡನ್‌ನ ಲಿಂಕೋಪಿಂಗ್ ಯುನಿವರ್ಸಿಟಿಯ ಲೀನಾ ರೋಥ್ ಅವರ ನೇತೃತ್ವದ ತಂಡ ಈ Read more…

ದೀಪಾವಳಿಯಂದು ನಿಮ್ಮ ʼಆರೋಗ್ಯʼದ ರಕ್ಷಣೆ ಹೀಗಿರಲಿ

ದೀಪಾವಳಿ ಸಂತೋಷಗಳನ್ನು ಹೊತ್ತು ತರುತ್ತದೆ. ಬೆಳಕಿನ ಹಬ್ಬದಲ್ಲಿ ಸಂಭ್ರಮ ಮನೆ ಮಾಡಿರುತ್ತದೆ. ಆದ್ರೆ ಈ ಹಬ್ಬ ಅಸ್ತಮಾ, ಅಲರ್ಜಿ, ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುವವರ ಆರೋಗ್ಯದಲ್ಲಿ ಏರುಪೇರು ಮಾಡುತ್ತದೆ. Read more…

ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು ಈ ‘ಆಹಾರ’ವನ್ನು ಹೆಚ್ಚು ಸೇವಿಸದಿರಿ

ಕಿಡ್ನಿ ಕಲ್ಲು ಸಮಸ್ಯೆಯಿಂದ ಬಳಲುತ್ತಿರುವವರು ಅತಿಯಾದ ಹೊಟ್ಟೆ ನೋವು, ಉರಿ‌ ಮೂತ್ರ ತೊಂದರೆ ಅನುಭವಿಸುತ್ತಾರೆ. ಈ ಸಮಸ್ಯೆಯಿಂದ ಕೊಂಚ ಪಾರಾಗಲು ಕೆಲ ಆಹಾರಗಳನ್ನು ಸೇವಿಸಬಾರದು. ಆ ಆಹಾರಗಳ ವಿವರ Read more…

ನೀವೂ ಊಟದ ಮಧ್ಯೆ ಸಿಗುವ ʼಕರಿಬೇವಿನ ಎಲೆʼ ತಿನ್ನದೇ ಪಕ್ಕಕ್ಕಿಡ್ತೀರಾ…? ಹಾಗಾದ್ರೆ ಇಂದೇ ಬಿಡಿ ಈ ಅಭ್ಯಾಸ

ಪಲ್ಯಕ್ಕೋ, ಸಾಂಬಾರಿಗೋ, ಕರಿ ಬೇವಿನ ಎಲೆ ಹಾಕಿದರೆ, ಅದನ್ನು ತಿನ್ನುವ ಅಭ್ಯಾಸ ಸಾಮಾನ್ಯವಾಗಿ ನಮಗಿರುವುದಿಲ್ಲ. ಅದನ್ನು ಎತ್ತಿ ಪಕ್ಕಕ್ಕಿಡುತ್ತೇವೆ. ಆದರೆ ಪಕ್ಕಕ್ಕಿಡುವ ಕರಿಬೇವಿನ ಎಲೆಯಿಂದ ಹಲವು ಆರೋಗ್ಯಕರ ಉಪಯೋಗಗಳಿವೆ. Read more…

ʼಜಿಮ್ʼ ಗೆ ಹೋಗುವ ಮುನ್ನ ಇದನ್ನು ಸೇವಿಸಿ

ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...