alex Certify Health | Kannada Dunia | Kannada News | Karnataka News | India News - Part 137
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!

ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ Read more…

ʼಅಲರ್ಜಿʼಯೆ…? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ವಾಯು ಮಾಲಿನ್ಯದಿಂದ ಪಾರಾಗ್ಬೇಕಾ..…? ಇಲ್ಲಿದೆ ಸುಲಭ ಮನೆ ಮದ್ದು

ಈಗ ಎಲ್ಲಾ ಕಡೆ ಕಲುಷಿತ ವಾತಾವರಣವಿದೆ. ಉಸಿರಾಡಲು ಸ್ವಚ್ಛ ಗಾಳಿಯೇ ಸಿಕ್ತಿಲ್ಲ. ಹಾಗಾಗಿ ಶ್ವಾಸಕೋಶದ ತೊಂದರೆಗಳು ಹೆಚ್ಚಿವೆ. ಗಂಟಲು ನೋವು, ಉಸಿರಾಟದ ಸಮಸ್ಯೆ ಇವೆಲ್ಲ ಮಾಮೂಲಾಗಿಬಿಟ್ಟಿವೆ. ಹಾಗಾಗಿ ಪ್ರತಿಯೊಬ್ಬರೂ Read more…

ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ ಈ ʼಆಹಾರʼ

ಇದು ಕ್ಯಾನ್ಸರ್ ಯುಗವೆಂದ್ರೆ ತಪ್ಪಾಗಲಾರದು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಕ್ಯಾನ್ಸರ್ ದುಸ್ವಪ್ನವಾಗಿ ಕಾಡ್ತಿದೆ. ನಮ್ಮ ದೇಹ ಅನೇಕ ಕೋಶಗಳನ್ನು ಹೊಂದಿರುತ್ತದೆ. ಈ ಕೋಶಗಳಲ್ಲಿ ಏರುಪೇರಾಗಿ ಅಸಹಜವಾಗಿ ಕೋಶಗಳು Read more…

ಟಿಬಿ ನಿವಾರಣೆಗೆ ಇದೆ ಸುಲಭವಾದ ʼಮನೆಮದ್ದುʼ

ಹಸಿವು ಕಡಿಮೆಯಾಗುವುದು, ಜ್ವರ, ಎದೆನೋವು, ತೂಕ ನಷ್ಟ ಇವೆಲ್ಲ ಕ್ಷಯರೋಗದ ಲಕ್ಷಣಗಳು. ಟಿಬಿ ಒಂದು ಸಾಂಕ್ರಾಮಿಕ ರೋಗ, ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ Read more…

ಗರ್ಭಾವಸ್ಥೆಯಲ್ಲಿ ಎಲ್ಲವನ್ನೂ ತಿನ್ನುವ ಮುನ್ನ

ಗರ್ಭಾವಸ್ಥೆ ಎನ್ನುವುದು ಹೆಣ್ಣಿಗೆ ಎಷ್ಟು ಮುಖ್ಯವೋ, ಹುಟ್ಟುವ ಮಗುವಿನ ಬೆಳವಣಿಗೆಗೂ ಅಷ್ಟೇ ಮುಖ್ಯ. ತಾಯಿ ತಿನ್ನುವ ಆಹಾರ ಮಗುವಿನ ಮೇಲೆ ಪ್ರಭಾವ ಬಿರುತ್ತದೆ. ಸಂಶೋಧನೆಗಳ ಪ್ರಕಾರ ಕುರುಕಲು ತಿಂಡಿ Read more…

ʼಜೀರ್ಣಶಕ್ತಿʼ ಹೆಚ್ಚಿದರೆ ಕರುಳಿನ ಕ್ಯಾನ್ಸರ್ ಬಲು ದೂರ

ಸಾಮಾನ್ಯವಾಗಿ ಕರುಳಿನ ಕ್ಯಾನ್ಸರ್ ಸಮಸ್ಯೆಗೆ ನಾವು ತಿನ್ನುವ ಆಹಾರವೇ ಕಾರಣವಾಗುತ್ತದೆ. ಸುಲಭವಾಗಿ ಜೀರ್ಣವಾಗದ, ಖಾರ, ಮಸಾಲೆಗಳನ್ನು ನಿತ್ಯ ಸೇವಿಸುವುದು ಅಲ್ಸರ್ ಮೊದಲಾದ ಕಾಯಿಲೆಗಳಿಗೆ ಕಾರಣವಾಗಿ ಇದೇ ಮುಂದೆ ಕ್ಯಾನ್ಸರ್ Read more…

ರಾತ್ರಿ ಮಲಗುವ ಮುನ್ನ ಹಾಲು ಕುಡಿಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ..…!

ರಾತ್ರಿ ಮಲಗುವ ಮುನ್ನ ಒಂದು ಲೋಟ ಹಾಲು ಕುಡಿಯುವ ಅಭ್ಯಾಸವನ್ನು ಮಕ್ಕಳಿಗೆ ಹೇಳಿ ಕೊಡುತ್ತೇವೆ. ಇದರ ಹಿಂದಿರುವ ಕಾರಣ ನಿಮಗೆ ಗೊತ್ತೇ… ಹಾಲಿನಲ್ಲಿ ಕ್ಯಾಲ್ಸಿಯಂ, ವಿಟಮಿನ್ ಎ, ವಿಟಮಿನ್ Read more…

ಹತ್ತಾರು ಕಾಯಿಲೆಗಳಿಂದ ನಮ್ಮನ್ನು ದೂರವಿಡುತ್ತೆ ಈ ಅದ್ಭುತ ಹಣ್ಣು…..!

ಪಪ್ಪಾಯ ಅತ್ಯಂತ ಆರೋಗ್ಯಕರ ಹಣ್ಣುಗಳಲ್ಲೊಂದು. ಚರ್ಮವನ್ನು ಎಲ್ಲಾ ತೆರನಾದ ಸೋಂಕುಗಳಿಂದ ಕಾಪಾಡುವಲ್ಲಿ ಇದು ಪರಿಣಾಮಕಾರಿ. ಪಪ್ಪಾಯ ಸಿಪ್ಪೆಯಿಂದ ಫೇಸ್‌ ಮಾಸ್ಕ್‌ ಕೂಡ ತಯಾರಿಸಬಹುದು. ಜೀರ್ಣಕ್ರಿಯೆಯನ್ನು ಸರಿಯಾಗಿಡಲು ಪಪ್ಪಾಯ ಅತ್ಯುತ್ತಮವಾಗಿದೆ. Read more…

ಆರೋಗ್ಯ ಲಕ್ಷಣ ಹೇಳುತ್ತೆ ನಾಲಗೆ

ಉಗುರಿನ ಬಣ್ಣ ಹೇಗೆ ನಿಮ್ಮ ಆರೋಗ್ಯದ ಲಕ್ಷಣವನ್ನು ಹೇಳುತ್ತದೆಯೋ ಅದರಂತೆ ನಾಲಗೆಯ ಬಣ್ಣವೂ ನಿಮ್ಮ ಸ್ವಾಸ್ಥ್ಯದ ಬಗ್ಗೆ ಹೇಳಬಲ್ಲದು. ಹೇಗೆನ್ನುತ್ತೀರಾ? ಗುಲಾಬಿ ಬಣ್ಣದ ನಾಲಗೆ ಉತ್ತಮ ಆರೋಗ್ಯದ ಲಕ್ಷಣ. Read more…

ತೆಂಗಿನೆಣ್ಣೆಯ ಪ್ರಯೋಜನ ಇಲ್ಲಿದೆ ನೋಡಿ

ಮಳಿಗೆಗಳಲ್ಲಿ ಸಿಗುವ ಸನ್ ಫ್ಲವರ್ ಪ್ಯಾಕೆಟ್ ಆಯಿಲ್ ಗಳಿಂತಲೂ ಶುದ್ಧ ಕೊಬ್ಬರಿ ಎಣ್ಣೆ ಒಳ್ಳೆಯದು ಎಂಬುದು ಸತತ ಅಧ್ಯಯನಗಳಿಂದ ಸಾಬೀತಾಗಿದೆ. ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ಬೇಕಾದ ಅಂಶವೇ ಎಂಬುದನ್ನು Read more…

ಅಡುಗೆ ಸೋಡಾ ಅತಿಯಾಗಿ ಸೇವಿಸುವುದು ಅಪಾಯಕಾರಿ, ಇಂಥಾ ಮಾರಕ ಕಾಯಿಲೆಗೆ ತುತ್ತಾಗಬಹುದು…..!

ಅಡುಗೆ ಸೋಡಾವನ್ನು ಬಹುತೇಕ ಎಲ್ಲರೂ ಬಳಸ್ತಾರೆ. ಬೇಕರಿ ತಿಂಡಿಗಳಾದ ಕೇಕ್‌, ಬ್ರೆಡ್‌ಗಳಿಗೆಲ್ಲ ಅಡುಗೆ ಸೋಡಾ ಬೇಕೇ ಬೇಕು. ಕೆಲವರು ಸೋಡಾ ಬೆರೆಸಿದ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಅಡುಗೆ ಸೋಡಾವನ್ನು Read more…

ʼಸ್ಪ್ರಿಂಗ್ ಆನಿಯನ್ʼ ದೇಹಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

ಈರುಳ್ಳಿ ಇಲ್ಲದೆ ಹೋದರೆ ಅಡುಗೆ ಸಂಪೂರ್ಣವಾಗುವುದಿಲ್ಲ. ಹಾಗೇ ಈರುಳ್ಳಿ ಹೂವನ್ನು ಫ್ರೈಡ್ ರೈಸ್, ಸಲಾಡ್ ಗಳಲ್ಲಿ ಹೆಚ್ಚು ಉಪಯೋಗಿಸುವುದನ್ನು ನೋಡಿದ್ದೇವೆ. ಅಲಂಕಾರಕ್ಕೆ ಬಳಸುವ ಈ ಸ್ಪ್ರಿಂಗ್ ಆನಿಯನ್ ಪ್ರಯೋಜನ Read more…

ಗ್ರೀನ್ ಟೀ ಸೇವನೆ ಮೊದಲು ಇದು ತಿಳಿದಿರಲಿ

ಆಯುರ್ವೇದ ಗುಣ ಲಕ್ಷಣಗಳಿಂದ ಸಮೃದ್ಧವಾಗಿರುವ ಗ್ರೀನ್ ಟೀ ಸೇವನೆ  ಆರೋಗ್ಯಕ್ಕೆ ಬಹಳ  ಒಳ್ಳೆಯದು. ಗ್ರೀನ್ ಟೀ ಯಲ್ಲಿ ವಿವಿಧ ಖನಿಜಗಳು, ವಿಟಮನ್ ಗಳು ಸಮೃದ್ಧವಾಗಿದ್ದು ಪ್ರಬಲ ಆಂಟಿ ಆಕ್ಸಿಡೆಂಟ್ Read more…

ಪ್ರತಿದಿನ ರಾತ್ರಿ ಪಾದಗಳಿಗೆ ಜೇನುತುಪ್ಪದಿಂದ ಮಾಡಿ ಮಸಾಜ್‌, ಇದರಲ್ಲಿದೆ ಅದ್ಭುತ ಪ್ರಯೋಜನ…!  

ಜೇನುತುಪ್ಪದಲ್ಲಿರೋ ಆರೋಗ್ಯಕರ ಗುಣಲಕ್ಷಣಗಳ ಬಗ್ಗೆ ನಮಗೆಲ್ಲ ಗೊತ್ತಿದೆ. ಜೇನುತುಪ್ಪ ಉರಿಯೂತಕ್ಕೆ ಪರಿಹಾರ ನೀಡಬಲ್ಲದು. ಜೇನುತುಪ್ಪ  ಆಂಟಿಒಕ್ಸಿಡೆಂಟ್ ಗುಣಲಕ್ಷಣಗಳನ್ನು ಹೊಂದಿದೆ. ಹಾಗಾಗಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಪರಿಹಾರ ನೀಡಬಲ್ಲದು. Read more…

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣ ʼಬಾಳೆ ದಿಂಡುʼ

ತನ್ನ ದೇಹದ ಎಲ್ಲಾ ಭಾಗವನ್ನೂ ಇತರರಿಗೆ ನೆರವಾಗುವಂತೆ ಬಿಟ್ಟುಕೊಡುವ ಅಪರೂಪದ ಗಿಡ ಬಾಳೆ. ಬಾಳೆಕಾಯಿ, ಹಣ್ಣು, ಹೂ, ಒಳಗಿನ ದಿಂಡು ಎಲ್ಲವೂ ನಮ್ಮ ದೇಹಕ್ಕೆ ಅಗತ್ಯವಿರುವ ಪೌಷ್ಟಿಕಾಂಶಗಳನ್ನು, ವಿಟಮಿನ್ Read more…

ಮಕ್ಕಳಿಗೆ ಜ್ವರ ಬಂದಾಗ ಈ ಆಹಾರ ನೀಡಿ

ಸಣ್ಣ ಮಕ್ಕಳ ಅಳುವಿನ ಕಾರಣವನ್ನು ತಿಳಿಯುವುದು ಬಹಳ ಕಷ್ಟ, ಅದರಲ್ಲೂ ನೆಗಡಿ, ಜ್ವರ ಕಾಡುವಾಗ ಯಾವ ಕಾರಣಕ್ಕೆ ಮಗು ರಚ್ಚೆ ಹಿಡಿಯುತ್ತದೆ ಎಂಬುದು ಅರಿವಾಗುವುದೇ ಇಲ್ಲ. ಜ್ವರ ಬಂದಾಗ Read more…

ಗರ್ಭಿಣಿಯರಿಗೆ ಅತ್ಯುತ್ತಮ ʼಕಿವಿ ಹಣ್ಣುʼ

ಗರ್ಭಿಣಿಯರು ಕಿವಿ ಹಣ್ಣು ತಿನ್ನುವುದು ಉತ್ತಮ ಎಂದು ಹೇಳಿರುವುದನ್ನು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಈ ಹಣ್ಣಿನಲ್ಲಿ ಪೊಟ್ಯಾಷಿಯಂ, ಮೆಗ್ನಿಶಿಯಮ್, ಫೈಬರ್, ಫೋಲಿಕ್ ಆಸಿಡ್, Read more…

ಕೇವಲ ಒಂದು ತಿಂಗಳಲ್ಲಿ ತೂಕ ಇಳಿಸಿ ಸ್ಲಿಮ್‌ ಆಗಲು ಸಹಾಯಕ ಈ ವಿಶಿಷ್ಟ ಪಾನೀಯ…..!

ತೂಕವನ್ನು ಕಳೆದುಕೊಳ್ಳೋದು ಬಹಳ ಪ್ರಯಾಸದ ಕೆಲಸ. ಇದಕ್ಕಾಗಿ ಡಯಟ್‌ ಜೊತೆಗೆ ವ್ಯಾಯಾಮವನ್ನೂ ಮಾಡಬೇಕು. ಕೆಲವೊಂದು ನೈಸರ್ಗಿಕ ಪಾನೀಯಗಳ ಮೂಲಕ ಸುಲಭವಾಗಿ ತೂಕ ಇಳಿಸಬಹುದು. ಜೀರಿಗೆ ಮತ್ತು ಸೋಂಪಿನ ಕಷಾಯ Read more…

ನಿಮ್ಮ ಕಾರಿನಿಂದಲೂ ಬರಬಹುದು ʼಖಾಯಿಲೆʼ…! ಇರಲಿ ಎಚ್ಚರ

ಧೂಳು, ಮಣ್ಣು ಮತ್ತು ಬಿಸಿಲಿನಿಂದ ಪಾರಾಗಲು ಸಾಮಾನ್ಯವಾಗಿ ಜನರು ಕಾರಿನ ಕಿಟಕಿ ಗಾಜುಗಳನ್ನು ಯಾವಾಗ್ಲೂ ಮುಚ್ಚಿಕೊಂಡೇ ಪ್ರಯಾಣಿಸ್ತಾರೆ. ಹಾಗೆ ಮಾಡಿದ್ರೆ ತಾವು ಸುರಕ್ಷಿತವಾಗಿರಬಹುದು ಎಂದುಕೊಳ್ತಾರೆ. ಆದ್ರೆ ಕೇವಲ ಹೊರಗಿನ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಜೋಳʼ

ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಜೋಳ ಸೇವನೆಯಿಂದ ಜೀರ್ಣಕ್ರಿಯೆ Read more…

ʼಸೋರೆಕಾಯಿʼಯಲ್ಲಿದೆ ಸರ್ವರೋಗ‌ ನಿವಾರಕ ಶಕ್ತಿ

ಹಸಿರು ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಸೋರೆಕಾಯಿಯಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಪ್ರತಿ ದಿನ ಬೆಳಿಗ್ಗೆ ಸೋರೆಕಾಯಿಗೆ ಜೀರಿಗೆ ಉಪ್ಪು Read more…

ಮರೆಯದೆ ತಿನ್ನಿ ʼಮಜ್ಜಿಗೆ ಸೊಪ್ಪುʼ

ಮಕ್ಕಳಿಗೆ ಅತ್ಯಂತ ಉಪಯುಕ್ತವಾದ ಸಸ್ಯಗಳಲ್ಲಿ ಮನೆಯಂಗಳದಲ್ಲಿ ಬೆಳೆಯುವ ಮಜ್ಜಿಗೆ ಸೊಪ್ಪಿನ ಗಿಡವೂ ಒಂದು. ಅದರಿಂದ ಮಕ್ಕಳಿಗೆ ದೊರೆಯುವ ಉಪಯೋಗಗಳ ಬಗ್ಗೆ ತಿಳಿಯೋಣ. ನಗರ ಪಟ್ಟಣ ಸೇರಿದಂತೆ ಎಲ್ಲೆಡೆ ಬೆಳೆಯುವ Read more…

ʼಕುಚ್ಚಲಕ್ಕಿʼ ತಿನ್ನಿ ಕಾಯಿಲೆಯಿಂದ ದೂರವಿರಿ

ಬಿಳಿ ಅಕ್ಕಿ ಮತ್ತು ಕಂದು ಅಕ್ಕಿಯ ಮಧ್ಯೆ ರುಚಿಯಲ್ಲಿ ಹೆಚ್ಚು ವ್ಯತ್ಯಾಸವಿಲ್ಲ. ಆದರೆ ಪೌಷ್ಟಿಕಾಂಶದ ವಿಷಯಕ್ಕೆ ಬಂದಾಗ ಅವು ಭಿನ್ನವಾಗಿದೆ ಮತ್ತು ತೂಕ ಇಳಿಕೆಗೆ ಕಂದು ಬಣ್ಣದ ಅಕ್ಕಿ, Read more…

ಮೂಲವ್ಯಾಧಿಗೆ ಇಲ್ಲಿದೆ ಸರಳ ಮನೆ ಮದ್ದು

ಆಧುನಿಕ ಜೀವನಶೈಲಿಯ ಪರಿಣಾಮ ಮೂಲವ್ಯಾಧಿ ಸಾಮಾನ್ಯ ರೋಗವಾಗಿ ಬದಲಾಗಿದೆ. ಈ ಸಮಸ್ಯೆಗೆ ಆಹಾರ ಕ್ರಮದಲ್ಲಿ ಇರುವ ಸುಲಭವಾದ ಮನೆ ಮದ್ದನ್ನು ತಿಳಿಯೋಣ. ಮೂಲಂಗಿ ಪೈಲ್ಸ್ ಗೆ ರಾಮಬಾಣ ಎಂದೇ Read more…

ಅಡುಗೆ ಮನೆಯಲ್ಲಿ ಮಾಡದಿರಿ ಈ ತಪ್ಪು…..!

ನಮ್ಮ ಆರೋಗ್ಯವನ್ನು ಹಲವು ಬಾರಿ ನಾವೇ ಹಾಳು ಮಾಡಿಕೊಳ್ಳುತ್ತೇವೆ. ಕೆಲವು ಆಹಾರಗಳನ್ನು ತಪ್ಪು ವಿಧಾನದಲ್ಲಿ ಸೇವಿಸುವ ಮೂಲಕ ತ್ವಚೆ ಹಾಗೂ ಆರೋಗ್ಯಕ್ಕೆ ಹಾನಿ ಮಾಡಿಕೊಳ್ಳುತ್ತೇವೆ. ಅಂತಹ ತಪ್ಪುಗಳು ಯಾವುದು Read more…

ಊಟ-ತಿಂಡಿ ಮಾಡುವಾಗ ಈ ಕೆಲಸ ಮಾಡಬೇಡಿ

ಆಹಾರಕ್ಕೆ ಸಂಬಂಧಿಸಿದಂತೆ ಅನೇಕ ಕ್ರಮಗಳಿವೆ. ಆಹಾರ ಪದ್ಧತಿಗನುಗುಣವಾಗಿದ್ರೆ  ತಿಂದ ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಬಹುದು ಮತ್ತು ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬಹುದು ಊಟ ಮಾಡುವಾಗ ಮಾತನಾಡದೇ ನಿಧಾನವಾಗಿ ತೃಪ್ತಿಯಿಂದ ಊಟ ಮಾಡಬೇಕು. ಊಟ Read more…

ಪ್ರತಿ ನಿತ್ಯ ‘ವಾಕಿಂಗ್’ ನಿಂದ ಏನೆಲ್ಲಾ ಲಾಭವಿದೆ ಗೊತ್ತಾ…?

ಇಂದಿನ ಯಾಂತ್ರಿಕ ಜೀವನದಲ್ಲಿ ಆರೋಗ್ಯದಿಂದ ಇರಲು ಏನೆಲ್ಲ ಪ್ರಯತ್ನ ಪಡಬೇಕು ಎನ್ನುವ ಅನೇಕರ ಪ್ರಶ್ನೆಗೆ ಉತ್ತರ ದೊರೆತಿದ್ದು, ದಿನಕ್ಕೆ 22 ನಿಮಿಷ ವಾಕಿಂಗ್ ಮಾಡಿದರೆ ಸಾಕು ಹಲವು ಸಮಸ್ಯೆಗಳಿಂದ Read more…

ಸದೃಢ ಆರೋಗ್ಯ’ಕ್ಕೆ ಇಲ್ಲಿದೆ ಸರಳ ಮಾರ್ಗ

‘ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ಮಾತಿದೆ. ಕೆಲವರು ಸಿಕ್ಕಿದ್ದನ್ನೆಲ್ಲಾ ತಿಂದರೆ, ಮತ್ತೆ ಕೆಲವರು ಎಲ್ಲವನ್ನು ಅಳತೆಯಲ್ಲೇ ಸೇವಿಸುತ್ತಾರೆ. ಹಿತಮಿತವಾಗಿ ಊಟ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. Read more…

ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗೋದು ಅಪಾಯದ ಸಂಕೇತ

ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗೋದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಿಗೂ ಬಿಳಿ ಕೂದಲಿನ ಸಮಸ್ಯೆ ಶುರುವಾಗಿಬಿಟ್ಟಿದೆ. ಇದೆಲ್ಲಾ ಕಾಮನ್ ಅಂದ್ಕೊಂಡು ನೀವು ಸುಮ್ಮನಾಗಿಬಿಡಬೇಡಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...