alex Certify Health | Kannada Dunia | Kannada News | Karnataka News | India News - Part 138
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿ ತಿಂಗಳು ‘ಮುಟ್ಟು’ ಸರಿಯಾಗಿ ಆಗುತ್ತಿಲ್ಲವಾ…? ಇದನ್ನು ಅನುಸರಿಸಿ

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

ಸಕ್ಕರೆ ಖಾಯಿಲೆಯಿಂದ ಬಳಲುತ್ತಿರುವವರಿಗೆ ಇಲ್ಲಿದೆ ಪರಿಣಾಮಕಾರಿ ಮದ್ದು

ಮಧುಮೇಹ ವಾಸಿಯಾಗದಂತ ಖಾಯಿಲೆ ಅಂತಾನೇ ಭಾವಿಸಲಾಗಿದೆ. ಆದ್ರೆ ವಿಜ್ಞಾನಿಗಳು ಅದಕ್ಕೂ ಒಂದು ಪರಿಹಾರ ಕಂಡು ಹಿಡಿದಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಂಡ್ರೆ ಟೈಪ್ 2 ಡಯಾಬಿಟೀಸ್ ಅನ್ನು ರಿವರ್ಸ್ ಮಾಡಬಹುದು Read more…

ಪ್ರತಿನಿತ್ಯ ‘ಮೊಸರು’ ಸೇವಿಸಿದ್ರೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಊಟದ ಕೊನೆಯಲ್ಲಿ ಸ್ವಲ್ಪ ಗಟ್ಟಿ ಮೊಸರು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಏನು ಆ ಲಾಭಗಳು ತಿಳಿಯೋಣ. ಜೀರ್ಣಕ್ರಿಯೆ ಮೊಸರಿನಲ್ಲಿ ಪ್ರೊಬಯೊಟಿಕ್ ಬ್ಯಾಕ್ಟೀರಿಯಾಗಳಿದ್ದು, ಇವು ಜೀರ್ಣಕ್ರಿಯೆಗೆ ಸಹಕರಿಸುತ್ತದೆ. ಹೀಗಾಗಿ Read more…

ವಿಟಮಿನ್ ʼಎʼ ಕೊರತೆ ನೀಗಿಸುವ ಆಹಾರಗಳಿವು

ವಿಟಮಿನ್ ಎ ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ. ಕಣ್ಣಿಗೆ ಸಂಬಂಧಿಸಿದ ಯಾವುದೇ ಕಾಯಿಲೆಗಳು ಬರದಂತೆ ತಡೆಗಟ್ಟುತ್ತದೆ. ವಿಟಮಿನ್ ಎ ಆಂಟಿ ಆಕ್ಸಿಡೆಂಟ್ ಆಗಿದ್ದು, ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳನ್ನು ಬೆಳೆಯಲು ಬಿಡುವುದಿಲ್ಲ. Read more…

ಇಲ್ಲಿದೆ ಬಹುಪಯೋಗಿ ಗರಿಕೆಯ ಔಷಧ ಗುಣ

ಗಣಪತಿಗೆ ಪ್ರಿಯವಾದ ಗರಿಕೆಯನ್ನು ಬಹುತೇಕ ಎಲ್ಲರೂ ಮನೆ ಮುಂದೆ ಬೆಳೆದಿರುತ್ತೇವೆ. ಧಾರ್ಮಿಕವಾಗಿ ಮಾತ್ರವಲ್ಲ ವೈಜ್ಞಾನಿಕವಾಗಿ ಮಹತ್ವವಿರುವ ಈ ಹುಲ್ಲಿನಲ್ಲಿ ಕ್ಯಾಲ್ಸಿಯಂ, ರಂಜಕ, ಫೈಬರ್ ಮತ್ತು ಪೊಟ್ಯಾಸಿಯಂ ಹೇರಳವಾಗಿದ್ದು ಔಷಧೀಯ Read more…

ದಿನಕ್ಕೊಂದು ಈ ಹಣ್ಣು ತಿನ್ನಿ ಮರೆವಿನ ಸಮಸ್ಯೆ ದೂರವಿಡಿ

ದಿನಕ್ಕೊಂದು ಸೇಬು ಸೇವನೆ ಮಾಡಿದ್ರೆ ವೈದ್ಯರಿಂದ ದೂರವಿರಬಹುದೆಂಬ ಮಾತಿದೆ. ಆದ್ರೆ ಅಧ್ಯಯನವೊಂದು ದಿನಕ್ಕೊಂದು ಕಿತ್ತಳೆ ಹಣ್ಣು ತಿನ್ನುವುದರಿಂದ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಷಯ ತಿಳಿಸಿದೆ. ಸಂಶೋಧಕರ ಪ್ರಕಾರ Read more…

ಗರ್ಭಿಣಿಯರು ಎಳನೀರು ಯಾಕೆ ಸೇವಿಸಬೇಕು ಗೊತ್ತಾ..…?

ಬೇಸಿಗೆಯಲ್ಲಿ ಎಳನೀರು ಸೇವನೆ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಗರ್ಭಿಣಿಯರು ಪ್ರತಿ ನಿತ್ಯ ಎಳನೀರು ಸೇವನೆಯಿಂದ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಎಳನೀರಿನಲ್ಲಿ ಕೊಬ್ಬಿನಾಂಶವಿಲ್ಲ. Read more…

ʼಮಹಿಳೆʼಯರ ಮೂತ್ರ ಸೋಂಕಿನ ಹಿಂದಿದೆ ಈ ಕಾರಣ

ಮಳೆಗಾಲ ಹಾಗೂ ಬೇಸಿಗೆ ಕಾಲದಲ್ಲಿ ಸೋಂಕು ಹೆಚ್ಚಾಗಿ ಕಾಡುತ್ತದೆ. ಮಹಿಳೆಯರಿಗೆ ಹೆಚ್ಚಾಗಿ ಮೂತ್ರ ಸೋಂಕಿನ ಸಮಸ್ಯೆ ಕಾಡುತ್ತದೆ. ಇದನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ. ಸ್ವಚ್ಛವಿಲ್ಲದ ಹಾಗೂ ಸಾರ್ವಜನಿಕ ಶೌಚಾಲಯ ಬಳಕೆಯಿಂದ Read more…

ಕರಿದ ತಿನಿಸು ತಿಂದಾಗ ಕಾಡುವ ಅಸಿಡಿಟಿ ಸಮಸ್ಯೆಗೆ ಇಲ್ಲಿದೆ ಸುಲಭ ಮನೆಮದ್ದು

ಕರಿದ ತಿನಿಸುಗಳನ್ನು ಬಹುತೇಕ ಎಲ್ಲರೂ ಇಷ್ಟಪಡ್ತಾರೆ. ಬೋಂಡಾ, ಬಜ್ಜಿ, ಪಾನಿಪುರಿ, ಬರ್ಗರ್‌ ಹೀಗೆ ಬಗೆಬಗೆಯ ಜಂಕ್‌ ಫುಡ್‌ಗಳೇ ನಮ್ಮೆಲ್ಲರ ಫೇವರಿಟ್.‌ ಈ ತಿನಿಸುಗಳು ಬಹಳ ರುಚಿಕರವಾಗಿರುತ್ತವೆ, ಆದ್ರೆ ಕರಿದ Read more…

ಉರಿ ಮೂತ್ರ ಸಮಸ್ಯೆ ನಿವಾರಣೆಗೆ ಇಲ್ಲಿದೆ ‘ಮನೆ ಮದ್ದು’

ದೇಹದಲ್ಲಿ ನೀರು ಕಡಿಮೆಯಾದಾಗ ಅಥವಾ ಏನಾದರೂ ಸೋಂಕು ಆದಾಗ ಮೂತ್ರ ಉರಿ ಸಮಸ್ಯೆ ಕಂಡು ಬರುತ್ತದೆ. ನಿತ್ಯ ಮೂತ್ರ ಉರಿ ಸಮಸ್ಯೆ ಬರುತ್ತಿದ್ದರೆ ಗರ್ಭಕೋಶ ತೊಂದರೆ, ಕಿಡ್ನಿ ಸಮಸ್ಯೆ Read more…

ದಂತ ಸಮಸ್ಯೆಗಳ ನಿರ್ಲಕ್ಷ್ಯ ಮಾಡಬೇಡಿ

ಭಾರತದಲ್ಲಿ ಹಲ್ಲಿನ ತೊಂದರೆಗಳಿಗೆ ವೈದ್ಯರ ಬಳಿ ತೆರಳುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆಯಂತೆ. ಶೇಕಡಾ 92 ರಷ್ಟು ಮಂದಿ ರೋಗಿಗಳು ಸಹಿಸಲಸಾಧ್ಯ ನೋವು ಕಾಣಿಸಿಕೊಂಡಾಗ ಮಾತ್ರ ದಂತ Read more…

ಕಣ್ಣು ಊತ ಸಮಸ್ಯೆಯಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ

ಅನೇಕರು ಕಣ್ಣಿನ ಊತ (ಕಂಜಂಕ್ಟಿವಿಟಿಸ್) ಸಮಸ್ಯೆಯಿಂದ ಬಳಲುತ್ತಾರೆ, ಕಂಜಂಕ್ಟಿವಿಟಿಸ್ ಐದು ಕಾರಣಗಳಿಂದ ಉಂಟಾಗುತ್ತದೆ. ಬ್ಯಾಕ್ಟೀರಿಯಾ ಸೋಂಕು, ವೀರ್ಯ ಸೋಂಕು, ಅಲರ್ಜಿ, ಕಣ್ಣಿಗೆ ಯಾವುದೇ ರಾಸಾಯನಿಕ ಹೋಗಿದ್ದರೆ ಅಥವಾ ಕಸ Read more…

ನೂರಾರು ರೋಗಗಳಿಗೆ ಮದ್ದು ʼನುಗ್ಗೆಕಾಯಿʼ

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋಷಕಾಂಶ, ಖನಿಜ, Read more…

ಸೀಬೆ ಹಣ್ಣಿನ ಜ್ಯೂಸ್ ನಿಂದ ನಿವಾರಣೆಯಾಗುತ್ತೆ ‘ಒತ್ತಡ’

ವಿಟಮಿನ್‌ ಸಿ ಯ ಪ್ರಮುಖ ಮೂಲವಾಗಿರುವ ಪೇರಳೆ ಹಣ್ಣು ಬಹುತೇಕ ಜನರಿಗೆ ಅಚ್ಚುಮೆಚ್ಚು. ಇದರಲ್ಲಿರುವ ವಿಟಮಿನ್‌ ಸಿ ಕಿತ್ತಳೆ ಹಣ್ಣಿನಲ್ಲಿರುವ ವಿಟಮಿನ್‌ ಸಿ ಗಿಂತ ನಾಲ್ಕು ಪಟ್ಟು ಹೆಚ್ಚಿದೆ. Read more…

‘ಮಧುಮೇಹಿ’ಗಳಿಗೆ ವರದಾನ ಎಕ್ಕದ ಎಲೆ

ಸಕ್ಕರೆ ಕಾಯಿಲೆಗೆ ಮನೆಯಂಗಳದಲ್ಲಿ ಬೆಳೆಯುವ ಎಕ್ಕೆ ಗಿಡವೂ ಮದ್ದಾಗಬಲ್ಲದು. ಪೂಜೆ, ಹೋಮಗಳಿಗೆ ಬಳಕೆಯಾಗುವ ಈ ಗಿಡದ ಅರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ. ಬಿಳಿ ಎಕ್ಕದ ಗಿಡ ತುಂಬಾ ಶ್ರೇಷ್ಠವಾದುದು. Read more…

ʼಕ್ಯಾನ್ಸರ್ʼ​ ಪತ್ತೆ ಮಾಡಲು ಸಹಕಾರಿಯಂತೆ ಈ ಕಾಂಟ್ಯಾಕ್ಟ್​ ಲೆನ್ಸ್​…!

ಮಾರಕ ಕ್ಯಾನ್ಸರ್​ ಪತ್ತೆ ಮಾಡುವುದೇ ಒಂದು ದೊಡ್ಡ ಸವಾಲಿನ ಕೆಲಸ. ಅನೇಕರು ಕ್ಯಾನ್ಸರ್​ ಕೊನೆ ಹಂತದಲ್ಲಿ ಈ ಮಾರಕ ಕಾಯಿಲೆ ಪತ್ತೆಯಾಗಿ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ದೊರೆಯದೇ ಜೀವ Read more…

ಕಲುಷಿತ ವಾತಾವರಣದಿಂದ ನಿಮ್ಮ ಆರೋಗ್ಯ ರಕ್ಷಿಸಿಕೊಳ್ಳಲು ಸೇವಿಸಿ ಈ ಚಹಾ

ವಾಹನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಇಂತಹ ಕಲುಷಿತ ಗಾಳಿಯನ್ನು ಮನುಷ್ಯರು ಉಸಿರಾಡುವುದರಿಂದ ರೋಗ ನಿರೋಧಕ ಶಕ್ತಿ ನಾಶವಾಗಿ ಕಾಯಿಲೆಗಳು ಶುರುವಾಗುತ್ತದೆ. ನ್ಯೂಮೋನಿಯ, ಆಸ್ತಮಾದಂತಹ ಶ್ವಾಸಕೋಶದ ಸಮಸ್ಯೆಗಳು ಕಾಡುತ್ತವೆ. Read more…

ʼಚಹಾʼ ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯುವುದು ಎಷ್ಟು ಸೂಕ್ತ…? ಇಲ್ಲಿದೆ ಮಾಹಿತಿ

ಒಮ್ಮೆ ಮಾಡಿದ ಚಹಾವನ್ನು ಮತ್ತೆ ಮತ್ತೆ ಬಿಸಿ ಮಾಡಿ ಕುಡಿಯಬಾರದು ಎಂದು ಹೇಳಿರುವುದನ್ನು ನೀವು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಒಮ್ಮೆ ಪುಡಿ ಅಥವಾ Read more…

ʼಆರೋಗ್ಯʼ ಸಮಸ್ಯೆಗಳಿಗೆ ಸುಲಭ ಪರಿಹಾರ ಬಿಸಿ ಹಾಲಿಗೆ ಬೆರೆಸಿದ ತುಳಸಿ

ತುಳಸಿ ಎಷ್ಟೋ ಆರೋಗ್ಯ ಸಮಸ್ಯೆಗಳಿಗೆ ಸುಲಭ ಪರಿಹಾರ ಒದಗಿಸಬಲ್ಲ ಗಿಡಮೂಲಿಕೆ. ಅದರಲ್ಲೂ ಹಾಲಿನ ಜೊತೆಗೆ ತುಳಸಿಯನ್ನು ಬೆರೆಸಿದ್ರೆ ಖಾಯಿಲೆಗಳಿಗೆ ಅದು ರಾಮಬಾಣ. ಕುದಿಯುವ ಹಾಲಿಗೆ 3-4 ತುಳಸಿ ಎಲೆಗಳನ್ನು Read more…

ನೀವು ದೀರ್ಘಾಯಷಿಗಳಾಗಬೇಕಾ…..? ಅಪ್ಪಿತಪ್ಪಿಯೂ ಸೇವಿಸಬೇಡಿ ಈ ಆಹಾರ

ಪ್ರತಿಯೊಬ್ಬರೂ ದೀರ್ಘ ಮತ್ತು ಸಂತೋಷದ ಜೀವನವನ್ನು ಬಯಸುತ್ತಾರೆ. ಆದರೆ ಆಯುಷ್ಯವನ್ನು ಹೆಚ್ಚಿಸುವುದು ನಮ್ಮ ಕೈಯಲ್ಲಿಯೇ ಇದೆ ಎಂಬುದನ್ನು ಮೊದಲು ಅರ್ಥಮಾಡಿಕೊಳ್ಳಬೇಕು. ಉತ್ತಮ ಜೀವನಶೈಲಿ ಮತ್ತು ಆಹಾರದ ಮೂಲಕ ಆಯಸ್ಸು Read more…

ಪ್ರತಿದಿನ ಒಂದು ‘ಬಾಳೆಹಣ್ಣು’ ತಿಂದು ನೋಡಿ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ ‘ಆಹಾರ’ ನೀಡಿದರೆ ಏನಾಗುತ್ತೆ…..?

ಚಿಕ್ಕ ಮಕ್ಕಳಿಗೆ ಆಹಾರ ತಿನ್ನಿಸುವಾಗ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುತ್ತಾರೆ. ಆದರೆ ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುವುದು ಉತ್ತಮವೇ ಎಂಬುದನ್ನು ತಿಳಿದುಕೊಳ್ಳಿ. ಪ್ಲಾಸ್ಟಿಕ್ ಹಾಗೂ ಇತರ ಪಾತ್ರೆಗಳಲ್ಲಿ ಕೆಲವು Read more…

ಈ ತಟ್ಟೆಯಲ್ಲಿ ಭೋಜನ ಮಾಡಿದ್ರೆ ಸಿಗುತ್ತೆ ʼಸುಖ-ಸಮೃದ್ಧಿʼ

ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಊಟ ಮಾಡುವ ತಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ. ಮೊದಲು ಆರೋಗ್ಯದ ಬಗ್ಗೆ ಗಮನ ನೀಡಲಾಗ್ತಾ ಇತ್ತು. ಆದ್ರೀಗ ಫ್ಯಾಷನ್ ಗೆ ಆಧ್ಯತೆ ನೀಡಲಾಗಿದೆ. ಹಾಗಾಗಿ Read more…

‘ತುಂಬೆ’ ಗಿಡ ಅದೆಷ್ಟು ರೋಗಗಳಿಗೆ ಮದ್ದು ಗೊತ್ತಾ…?

ದೇಹದ ಯಾವ ಭಾಗದಲ್ಲಾದರು ಗಾಯವಾಗಿದ್ದರೆ ತುಂಬೆ ಗಿಡವನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿ ನೀರಿಗೆ ಹಾಕಿ ಕುದಿಸಿ ಕಷಾಯ ಮಾಡಿ. ಈ ಕಷಾಯವನ್ನು ಸೋಸಿ ನಂತರ ಅದರಿಂದ ಗಾಯವನ್ನು Read more…

ಈ ಜ್ಯೂಸ್ ಹೆಚ್ಚಿಸುತ್ತೆ ರೋಗ ನಿರೋಧಕ ಶಕ್ತಿ

ಮಳೆಗಾಲದಲ್ಲಿ ಜನರು ಹೆಚ್ಚಿನ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅಗತ್ಯ. ಹೊರಗಿನ ಆಹಾರ ಸೇವನೆಯನ್ನು ಸಂಪೂರ್ಣ ನಿಷೇಧಿಸಬೇಕು. ಡೆಂಗ್ಯೂ ಹೆಚ್ಚಾಗಿ Read more…

ಹೊಟ್ಟೆಯ ‘ಕಲ್ಮಶ’ ಹೊರ ಹಾಕಬೇಕೇ…..?

ಆಧುನಿಕ ಆಹಾರ ಪದ್ಧತಿಯಲ್ಲಿ ಅನಿವಾರ್ಯ ಕಾರಣಗಳಿಂದ ಅನಾರೋಗ್ಯಕರ ಜೀವನ ಶೈಲಿ ನಮ್ಮದಾಗುತ್ತಿದೆ. ಬಾಯಿಗೆ ರುಚಿ ನೀಡುವ ಎಲ್ಲವನ್ನೂ ಸೇವಿಸಿದ ಪರಿಣಾಮ ಹೊಟ್ಟೆಯಲ್ಲಿ ಕಲ್ಮಶಗಳೇ ಸೇರಿಕೊಂಡಿವೆ. ಅದನ್ನು ಹೊರಹಾಕುವ ಸರಳ Read more…

ಹೊಟ್ಟೆ ನೋವಿಗೆ ಶೀಘ್ರ ʼಪರಿಹಾರʼ

ಹೊಟ್ಟೆ ನೋವು ಅನೇಕ ಕಾರಣಗಳಿಂದ ಉಂಟಾಗುತ್ತದೆ. ಸರಿಯಾದ ಕಾರಣ ತಿಳಿದುಕೊಂಡು ಅದಕ್ಕೆ ತಕ್ಕ ಪರಿಹಾರ ಮಾಡಿದರೆ ಶೀಘ್ರ ನೋವು ಕಡಿಮೆ ಮಾಡಿ ಕೊಳ್ಳಬಹುದು. * ಅಸಿಡಿಟಿಯಿಂದ ಹೊಟ್ಟೆ ನೋವು Read more…

ಕಿಡ್ನಿಗೆ ಅಪಾಯ ತರುವ 10 ಸಂಗತಿಗಳಿವು

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. Read more…

ಹೊಟ್ಟೆ ಬೊಜ್ಜನ್ನು ಕಡಿಮೆ ಮಾಡುತ್ತೆ ‘ಏಲಕ್ಕಿ’

ಆಯುರ್ವೇದದ ಪ್ರಕಾರ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿ. ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಏಲಕ್ಕಿ ತೂಕ ಇಳಿಸಲು ಸಹಕಾರಿ. ಏಲಕ್ಕಿ Read more…

ಅಗತ್ಯಕ್ಕಿಂತ ಹೆಚ್ಚು ನೀರು ಕುಡಿದ್ರೆ ದೇಹದ ಈ ಭಾಗಗಳಿಗೆ ಆಗಬಹುದು ತೀವ್ರ ಹಾನಿ…..!  

ನಾವು ಹೆಚ್ಚು ಹೆಚ್ಚು ನೀರು ಕುಡಿದಷ್ಟೂ ಆರೋಗ್ಯವಂತರಾಗಿರುತ್ತೇವೆ ಎಂಬುದನ್ನು ಬಾಲ್ಯದಿಂದಲೂ ಕೇಳುತ್ತಲೇ ಇರುತ್ತೇವೆ. ಆದರೆ ಅತಿಯಾಗಿ  ನೀರು ಕುಡಿಯುವುದು ಕೂಡ ನಮಗೆ ಹಾನಿಕಾರಕ. ನೀರು ಕುಡಿಯುವುದು ಬಹಳ ಮುಖ್ಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...