alex Certify Health | Kannada Dunia | Kannada News | Karnataka News | India News - Part 141
ಕನ್ನಡ ದುನಿಯಾ
    Dailyhunt JioNews

Kannada Duniya

ಹುಣಸೆ ಹಣ್ಣಿನಿಂದಾಗುವ ಹಲವು ಪ್ರಯೋಜನಗಳಿವು

ಅಡುಗೆಗೆ ರುಚಿ ಕೊಡುವ ಹುಣಸೆ ಹಣ್ಣು ನಮ್ಮ ದೇಹಕ್ಕೂ ಹಲವಾರು ಲಾಭಗಳನ್ನು ಮಾಡುತ್ತದೆ. ಈ ಹುಣಸೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟ್ ಗುಣಗಳು ಮತ್ತು ಕರಗಿರುವ ನಾರಿನಿಂದಾಗಿ ದೇಹದಲ್ಲಿರುವ Read more…

ಮಹಿಳೆಯರ ಆರೋಗ್ಯಕ್ಕೆ ಸಂಜೀವಿನಿ ಬಾಳೆಹೂವು…..!

ಬಾಳೆಗಿಡದ ತುದಿಯಿಂದ ಹಿಡಿದು ಬುಡದವರೆಗೆ ಎಲ್ಲವೂ ಉಪಯೋಗಕ್ಕೆ ಬರುವಂತಹದ್ದು. ಸೀಸನ್ ನ ಹಂಗಿಲ್ಲದೆ ವರ್ಷವಿಡೀ ಹಣ್ಣು ಕೊಡುವ ಗಿಡವಿದು. ಬಾಳೆಹಣ್ಣು ಮಾತ್ರವಲ್ಲ ಬಾಳೆದಿಂಡು, ಬಾಳೆಹೂವು ಕೂಡಾ ಆರೋಗ್ಯಕ್ಕೆ ಬಲು Read more…

ರಕ್ತಶುದ್ಧಿಗೆ ನೆರವಾಗುತ್ತೆ ʼಜೇನುತುಪ್ಪʼ

ಕೆಲವೊಮ್ಮೆ ತಿನ್ನುವ ಆಹಾರದಿಂದ ಅಥವಾ ಅಲರ್ಜಿ ಕಾರಣದಿಂದ ನಮ್ಮ ದೇಹದ ರಕ್ತ ಕೆಡುತ್ತದೆ. ಮನೆಯಲ್ಲಿಯೇ ಸಿಗುವ ವಸ್ತುಗಳನ್ನು ಬಳಸಿ ರಕ್ತ ಶುದ್ಧಿ ಮಾಡಬಹುದು. ಒಂದು ಚಮಚ ಜೇನುತುಪ್ಪ ಹಾಗೂ Read more…

ಸವಿದು ನೋಡಿ ʼಸೀಬೆ ಹಣ್ಣುʼ…!

ಸೀಬೆ ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳು ಹಲವು ರೋಗಗಳಿಗೆ ರಾಮಬಾಣ. ಇದರಲ್ಲಿ ಇರುವ ಪೌಷ್ಟಿಕಾಂಶ, ವಿಟಮಿನ್, ಫೈಬರ್, ವಿಟಮಿನ್ ಎ ಬಿ ಸಿ, ಪೊಟ್ಯಾಷಿಯಂ ಇರುವುದರಿಂದ ಇದು ಆರೋಗ್ಯವನ್ನು ಕಾಪಾಡುತ್ತದೆ. ಸಣ್ಣಗಾಗಬಯಸುವವರು Read more…

ದೇಹಾರೋಗ್ಯಕ್ಕೆ ವಾಕಿಂಗ್ ಮದ್ದು

ಆರೋಗ್ಯವೇ ಭಾಗ್ಯ ಎಂದಿರುವ ಗಾದೆಯನ್ನು ವಾಕಿಂಗ್ ನಿಂದಲೇ ಆರೋಗ್ಯ ಎಂದು ಬದಲಾಯಿಸಿಕೊಳ್ಳಬಹುದು. ಏಕೆಂದರೆ ನಮ್ಮ ದೇಹಕ್ಕೆ ಬರುವ ಬಹುತೇಕ ರೋಗಗಳನ್ನು ತಡೆಯುವ ಶಕ್ತಿ ವಾಕಿಂಗ್ ಗೆ ಇದೆ. ಬೆಳಗೆದ್ದು Read more…

ಬಹುಪಯೋಗಿ ʼಬೆಲ್ಲʼದ ಬಳಕೆಯಲ್ಲಿದೆ ಇಷ್ಟೆಲ್ಲಾ ಪ್ರಯೋಜನ

ಕಾಫಿ ಅಥವಾ ಟೀ ಕುಡಿಯದೆ ಬಹುತೇಕ ಮಂದಿಗೆ ಬೆಳಗಾಗದು ಇಲ್ಲವೇ ಹೊತ್ತು ಹೋಗದು. ಅಷ್ಟರ ಮಟ್ಟಿಗೆ ಪ್ರತಿಯೊಬ್ಬರೂ ಈ ಪಾನೀಯಗಳಿಗೆ ಅಡಿಕ್ಟ್ ಆಗಿದ್ದೇವೆ. ಇವುಗಳ ಸೇವನೆಯಿಂದ ದೇಹಕ್ಕೆ ಸಾಕಷ್ಟು Read more…

ʼಆರೋಗ್ಯʼಕ್ಕೆ ಅಮೃತವಿದು ಅಮೃತ ಬಳ್ಳಿ

ನಿಮ್ಮ ಮನೆಯಲ್ಲಿ ಮಕ್ಕಳಿದ್ದಾರೆಯೇ, ನಿಮ್ಮ ಹಿತ್ತಲಲ್ಲಿ ಇನ್ನೂ ಅಮೃತಬಳ್ಳಿಯನ್ನು ನೆಟ್ಟಿಲ್ಲವೇ, ಹಾಗಾದರೆ ಸಣ್ಣ ತುಂಡು ಬಳ್ಳಿಯನ್ನಾದರೂ ನೆಟ್ಟುಕೊಳ್ಳಿ. ಮಕ್ಕಳ ಹಲವು ಸಣ್ಣಪುಟ್ಟ ರೋಗಗಳಿಗೆ ಇದು ದಿವ್ಯೌಷಧವಾಗುವುದನ್ನು ಕಾಣಿರಿ. ಅಮೃತಬಳ್ಳಿಯ Read more…

ನಿಧಾನವಾಗಿ ಊಟ ಮಾಡೋದ್ರಿಂದಾಗುವ ಲಾಭವೇನು……? ಇಲ್ಲಿದೆ ಮಾಹಿತಿ

ಕೆಲವರಿಗೆ ಗಬಗಬನೆ ಊಟ ಮಾಡುವ ಹವ್ಯಾಸವಿರುತ್ತದೆ. ಇನ್ನು ಕೆಲವರು ನಿಧಾನವಾಗಿ ಫುಡ್ ಎಂಜಾಯ್ ಮಾಡುತ್ತ ತಿನ್ನುತ್ತಾರೆ. ನೀವೇನಾದ್ರೂ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ರೆ ಇನ್ಮೇಲೆ ನಿಧಾನವಾಗಿ ಊಟ ಮಾಡಿ. ಯಾಕಂದ್ರೆ Read more…

ಮಹಿಳೆಯ ಸಂತಾನೋತ್ಪತ್ತಿ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ಬೋರೆ ಹಣ್ಣಿನಲ್ಲಿದೆ ಬುದ್ಧಿಶಕ್ತಿ ಕೀಲಿಕೈ

ಇದೊಂದು ಬೇಲಿಯಲ್ಲಿ ಬೆಳೆಯುವ ಹಣ್ಣು. ಕನ್ನಡದಲ್ಲಿ ಬುತ್ತಲೇ/ಬೋರೆ ಹಣ್ಣು ಎಂಬ ಹೆಸರು ಇದಕ್ಕಿದೆ. ಜಾನಿ ಮರ ಎಂದೂ ಕರೆಯುತ್ತಾರೆ. ಈ ಹಣ್ಣು ವಿಟಮಿನ್ ಎ ವಿಟಮಿನ್ ಸಿ ಹಾಗೂ Read more…

ನಿಮ್ಮ ಮನೆ ಬಾಗಿಲಲ್ಲಿ ಈ ಗಿಡಗಳಿವೆಯೇ…?

ನಿಮ್ಮದು ಅಪಾರ್ಟ್ ಮೆಂಟ್ ಮನೆಯಾಗಿರಲಿ, ಬಾಡಿಗೆ ಮನೆಯಾಗಿರಲಿ ಕೆಲವೊಂದು ಸಸ್ಯಗಳನ್ನು ಸಣ್ಣ ಪಾಟ್ ನಲ್ಲಿಟ್ಟಾದರೂ ಮನೆಯ ಆಸುಪಾಸಿನಲ್ಲಿ ಇಟ್ಟುಕೊಳ್ಳುವುದರಿಂದ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ದೇಹದ ಆರೋಗ್ಯಕ್ಕೂ ಮನಸ್ಸಿನ ಆರೋಗ್ಯಕ್ಕೂ Read more…

ʼಮೂಲಂಗಿʼ ತಿಂದ ಮೇಲೆ ಈ ಆಹಾರದ ಸೇವನೆ ಬೇಡ

ಪ್ರತಿಯೊಂದು ತರಕಾರಿಯಲ್ಲೂ ಒಂದಲ್ಲ ಒಂದು ಪೋಷಕಾಂಶ ಇರುತ್ತದೆ. ಅದ್ರ ಸೇವನೆಯಿಂದ ಪೋಷಕಾಂಶಗಳು ನಮ್ಮ ದೇಹ ಸೇರುತ್ತವೆ. ಆರೋಗ್ಯಕ್ಕೂ ತರಕಾರಿ ಒಳ್ಳೆಯದು. ಮೂಲಂಗಿ ಕೂಡ ತಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. Read more…

ಸಕ್ಕರೆ ಕಾಯಿಲೆಗೆ ರಾಮಬಾಣ ಸಬ್ಬಸಿಗೆ ಸೊಪ್ಪು

ಸಕ್ಕರೆ ಕಾಯಿಲೆ ಇರುವವರು ದಿನನಿತ್ಯದ ಆಹಾರ ಮತ್ತು ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಮಧುಮೇಹ ಹೊಂದಿರುವ ವ್ಯಕ್ತಿಯಲ್ಲಿ ದೇಹದ ಕಿಣ್ವಗಳು ಇನ್ಸುಲಿನ್ ಅನ್ನು ಸರಿಯಾಗಿ ಸ್ರವಿಸಲು ಸಾಧ್ಯವಾಗುವುದಿಲ್ಲ. Read more…

ಜೀರಿಗೆ ನೀರಿಗೆ ನಿಂಬೆ ರಸ ಬೆರೆಸಿ ಕುಡಿದು ನೋಡಿ…!

ನಿಮಗೆ ಪದೇ ಪದೇ ಅಜೀರ್ಣ, ಹೊಟ್ಟೆ ಉಬ್ಬರ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆಯೇ. ಇದಕ್ಕೆ ಮುಖ್ಯ ಕಾರಣ ಆಹಾರ ಪದ್ಧತಿ. ವೈದ್ಯರ ಬಳಿಗೆ ಮತ್ತೆ ಮತ್ತೆ ತೆರಳುವ ಬದಲು ಮನೆಮದ್ದುಗಳ Read more…

ಆರೋಗ್ಯಕ್ಕೆ ಅವಶ್ಯವಾಗಿ ತಿನ್ನಿ ʼನೆಲ್ಲಿಕಾಯಿʼ

ನೆಲ್ಲಿಕಾಯಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ ಪ್ರಮಾಣ ಹೆಚ್ಚಿರುತ್ತದೆ. ನೆಲ್ಲಿ ಕಾಯಿಯನ್ನು ಅನೇಕ ವಿಧಾನಗಳಲ್ಲಿ ಸೇವಿಸಬಹುದು. ಕೆಲವರು ಹಸಿ ನೆಲ್ಲಿಕಾಯಿ ತಿಂದ್ರೆ ಮತ್ತೆ Read more…

ಉತ್ತಮ ʼಆರೋಗ್ಯʼಕ್ಕೆ ಬಳಸಿ ಕೆಮಿಕಲ್ ಮುಕ್ತ ಹಣ್ಣು – ತರಕಾರಿ

ಇತ್ತೀಚಿನ ದಿನಗಳಲ್ಲಿ ಹಣ್ಣು ಮತ್ತು ತರಕಾರಿಗಳು ಹೆಚ್ಚು ದಿನ ತಾಜಾವಾಗಿರಲೆಂದು ಕ್ರಿಮಿನಾಶಕಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇವುಗಳನ್ನು ಮಾರುಕಟ್ಟೆಯಿಂದ ತಂದು ನೇರವಾಗಿ ಅಡುಗೆಗೆ ಹಾಗೂ ತಿನ್ನುವುದಕ್ಕೆ ಬಳಸಿದರೆ ಅಪಾಯ ಕಟ್ಟಿಟ್ಟ Read more…

ಉಳುಕಿನ ನೋವು ನಿವಾರಣೆಗೆ ಇಲ್ಲಿವೆ ಕೆಲ ಮನೆ ಮದ್ದು

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ಕಾಲು ಯಾವಾಗ ಉಳುಕುತ್ತೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಉಳುಕು ಕಣ್ಣಿಗೆ ಕಾಣದ ಬೇನೆ. ಕೆಲವರಿಗ ಊದಿಕೊಂಡು ಕೆಂಪಾದ್ರೆ ಮತ್ತೆ Read more…

ಮೆಂತ್ಯೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳು

ಮೆಂತೆ ಕಾಳು ನಮ್ಮೆಲ್ಲರಿಗೆ ಗೊತ್ತಿರುವ ಧಾನ್ಯ. ಇದನ್ನ ಹಲವರು ಅಷ್ಟಾಗಿ ಇಷ್ಟ ಪಡುವುದಿಲ್ಲ. ಇದು ಬಹಳ ಕಹಿಯಾಗಿರುವುದು ಕಾರಣ. ತಿನ್ನಲು ಇದು ಕಹಿಯಾಗಿದ್ದರೂ ಇದರಿಂದ ಮಾಡಿದ ಅಡುಗೆಗಳು ರುಚಿಯಾಗಿಯೇ Read more…

ಈ ನೈಸರ್ಗಿಕ ಪಾನೀಯ ಸೇವನೆಯಿಂದ ಬೇಗನೆ ಕಡಿಮೆಯಾಗತ್ತೆ ತೂಕ  

ತೂಕ ಜಗತ್ತಿನ ಬಹುತೇಕ ಜನರನ್ನು ಕಾಡುತ್ತಿರುವ ಬಹಳ ದೊಡ್ಡ ಸಮಸ್ಯೆ. ಮಧ್ಯವಯಸ್ಸಿನವರಷ್ಟೇ ಅಲ್ಲ, ಯುವಜನತೆ ಕೂಡ ಅಧಿಕ ತೂಕ, ಬೊಜ್ಜಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಒಮ್ಮೆ ಹೊಟ್ಟೆ ಮತ್ತು ಸೊಂಟದ Read more…

ʼಉಪ್ಪುʼ ಸೇವನೆಯಲ್ಲಿ ಇರಲಿ ನಿಯಂತ್ರಣ

ಬಿಪಿ ಹೆಚ್ಚಿರುವವರು ಅಧಿಕ ಉಪ್ಪು ಸೇವನೆ ಮಾಡಬಾರದು ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಇದಕ್ಕೆ ಹಲವು ಕಾರಣಗಳೂ ಇವೆ. ಭಾರತೀಯರಾದ ನಾವು ಸೇವನೆ ಮಾಡುವ ಆಹಾರದಲ್ಲಿ ಸೋಡಿಯಂ ಪ್ರಮಾಣ Read more…

ನಿಮ್ಮ ಮುದ್ದು ಬೆಕ್ಕಿಗೆ ತಿನ್ನಿಸಬೇಡಿ ಈ ರೀತಿ ಆಹಾರ

ನೀವು ಮನೆಯಲ್ಲಿ ಪ್ರೀತಿಯಿಂದ ಬೆಕ್ಕನ್ನು ಸಾಕಿದ್ದರೆ, ಅದರ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದ್ದರೆ ಈ ಆಹಾರವನ್ನು ಬೆಕ್ಕಿಗೆ ಕೊಡಬೇಡಿ. ಒಣ ದ್ರಾಕ್ಷಿ: ಪುಟ್ಟ ಮಕ್ಕಳು ಬೇಕೆಂದು ತಿನ್ನುವ, ಮಹಿಳೆಯರು Read more…

ಮಳೆಗಾಲದಲ್ಲಿ ಐಸ್‌ಕ್ರೀಂ ತಿನ್ನಲು ಇಷ್ಟಪಡ್ತೀರಾ….? ಅದರಿಂದಾಗುವ ಅಪಾಯಗಳೂ ತಿಳಿದಿರಲಿ

ಮಳೆಗಾಲದಲ್ಲಿ ಐಸ್‌ಕ್ರೀಂ ತಿನ್ನಲು ಬಹಳಷ್ಟು ಮಂದಿ ಇಷ್ಟಪಡ್ತಾರೆ. ಆದರೆ ಮಾನ್ಸೂನ್‌ನಲ್ಲಿ ಐಸ್ ಕ್ರೀಂ ಸೇವಿಸುವುದು ದೇಹಕ್ಕೆ ಹಾನಿಕರ. ನೀವು ಕೂಡ ಮಾನ್ಸೂನ್‌ನಲ್ಲಿ ಐಸ್ ಕ್ರೀಮ್ ತಿನ್ನಲು ಇಷ್ಟಪಡುತ್ತಿದ್ದರೆ ಅದರಿಂದಾಗುವ Read more…

ಹಾಲುಣಿಸುವ ತಾಯಂದಿರು ದಿನಕ್ಕೆ ಎಷ್ಟು ʼನೀರುʼ ಕುಡಿಯಬೇಕು ಗೊತ್ತಾ…..?

ಹಾಲುಣಿಸುವ ತಾಯಂದಿರು ಹೆಚ್ಚೆಚ್ಚು ನೀರನ್ನು ಸೇವಿಸಬೇಕು. ಒಂದು ವೇಳೆ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಾಲು ಉತ್ಪಾದನೆಯ ಪ್ರಮಾಣವು ಕಡಿಮೆಯಾಗುತ್ತದೆ. ಇದರಿಂದ ಮಗುವಿನ ಆರೋಗ್ಯದ ಮೇಲೆ ಹಾನಿಯುಂಟಾಗುತ್ತದೆ. ಹಾಗಾಗಿ ಹಾಲುಣಿಸುವ Read more…

ಅಡುಗೆಗೆ ʼನಾನ್ ಸ್ಟಿಕ್ʼ ಬಳಕೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು….?

ದೋಸೆ, ಆಮ್ಲೆಟ್ ನಿಂದ ಹಿಡಿದು ಪಲ್ಯ, ಕೇಕ್ ತಯಾರಿವರೆಗೆ ನಾನ್ ಸ್ಟಿಕ್ ಪಾನ್ ಗಳನ್ನು ಹೆಚ್ಚಿನ ಜನ ಬಳಸುತ್ತಾರೆ. ಬಹುಬೇಕ ತಳ ಹಿಡಿಯುವುದಿಲ್ಲ ಎಂಬುದೊಂದು ಇದರ ಲಾಭ. ಇದರಿಂದ Read more…

ʼಆಫೀಸ್‌ʼನಲ್ಲಿ ಯಾರು ಹೆಚ್ಚು ಭಾವುಕರು…? ಪುರುಷರೋ, ಮಹಿಳೆಯರೋ…?

ಆಫೀಸ್‌ಗಳಲ್ಲಿ ಪುರುಷ ಹಾಗೂ ಮಹಿಳಾ ಉದ್ಯೋಗಿಗಳ ವರ್ತನೆಗಳ ನಡುವಿನ ವ್ಯತ್ಯಾಸವನ್ನು ನೀವು ಎಂದಾದರೂ ಗಮನಸಿದ್ದೀರಾ? ಸ್ಟಾಂಡರ್ಡ್ ಯುಕೆ ವರದಿ ಪ್ರಕಾರ ಕಾರ್ಯಾಲಯಗಳಲ್ಲಿ ಪುರುಷರು ಮಹಿಳೆಯರ ಎರಡರಷ್ಟು ಭಾವನಾತ್ಮಕವಾಗಿರುತ್ತಾರಂತೆ. ಕೆಲಸದ Read more…

ಮಕ್ಕಳು ಹಾಲು ಕುಡಿಯಲು ತಕರಾರು ಮಾಡ್ತಾರಾ…? ಈ ಉಪಾಯ ಮಾಡಿ

ಮಕ್ಕಳ ತುಂಟತನವನ್ನು ಪಾಲಕರು ಹೇಗಾದ್ರೂ ಸಹಿಸಿಕೊಳ್ತಾರೆ. ಆದ್ರೆ ಮಕ್ಕಳಿಗೆ ಆಹಾರ ತಿನ್ನಿಸುವುದು ಅದ್ರಲ್ಲೂ ಹಾಲು ಕುಡಿಸುವುದು ಬಲುದೊಡ್ಡ ಕೆಲಸ. ಮಕ್ಕಳಿಗೆ ಹಾಲು ಇಷ್ಟವಾಗುವುದಿಲ್ಲ. ಹಾಲಿನ ಗ್ಲಾಸ್ ನೋಡುತ್ತಿದ್ದಂತೆ ಬಲುದೂರ Read more…

ಗ್ರೀನ್ ಟೀ ಕುಡಿಯೋದು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ….! ಅಧ್ಯಯನದಲ್ಲಿ ಬಹಿರಂಗ

ಮಧುಮೇಹ ಹಾಗೂ ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಜನರು ವಿವಿಧ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇದೀಗ ಹೊಸದೊಂದು ಅಧ್ಯಯನ ವರದಿ ಬಹಿರಂಗವಾಗಿದ್ದು, ಗ್ರೀನ್​ ಟೀ ಕುಡಿಯುವುದರಿಂದ ಮಧುಮೇಹ ಕಡಿಮೆ ಮಾಡಲು Read more…

ಪುರುಷರ ಲೈಂಗಿಕ ಸಮಸ್ಯೆಗೆ ರಾಮಬಾಣ ಈ ಏಲಕ್ಕಿ

ಏಲಕ್ಕಿ ಅತ್ಯಂತ ಆರೋಗ್ಯಕರ ಮಸಾಲೆ ಪದಾರ್ಥಗಳಲ್ಲೊಂದು. ಸಿಹಿ ತಿನಿಸುಗಳ ರುಚಿ ಹೆಚ್ಚಿಸುವ ಏಲಕ್ಕಿಯನ್ನು ಪಲಾವ್‌ ಸೇರಿದಂತೆ ವಿವಿಧ ಬಗೆಯ ಆಹಾರದಲ್ಲಿ ಬಳಸಲಾಗುತ್ತದೆ. ಚಹಾದ ಸುವಾಸನೆ ಮತ್ತು ರುಚಿಯನ್ನು ಹೆಚ್ಚಿಸಲು Read more…

ಮಧುಮೇಹಿಗಳು ತಪ್ಪದೇ ಸೇವಿಸಿ ಹುರಿಟ್ಟಿನ ʼಜ್ಯೂಸ್ʼ

ಮಧುಮೇಹಿಗಳು ಸ್ವೀಟ್ ತಿನ್ನಲು ಹಿಂದು ಮುಂದು ನೋಡುತ್ತಾರೆ. ಅದರಲ್ಲೂ ಸಕ್ಕರೆ ಬೆರೆಸಿದ ಪಾನೀಯಗಳನ್ನು ಕುಡಿಯಲು ಹಿಂಜರಿಕೆ. ಇಂತಹವರು ಸಕ್ಕರೆ ರಹಿತ ಪಾನೀಯಗಳನ್ನು ಸೇವಿಸಬಹುದು. ಹುರಿಟ್ಟಿನ ಜ್ಯೂಸ್ ಡಯಾಬಿಟಿಸ್ ಇರುವವರಿಗೆ Read more…

ಹೆಚ್ಚು ಜಂಕ್ ಫುಡ್ ತಿನ್ನುವವರು ನೀವಾಗಿದ್ದರೆ ಇರಲಿ ಎಚ್ಚರ

ಹೆಚ್ಚು ಜಂಕ್ ಫುಡ್ ಸೇವನೆ ಮಾಡುವವರು ನೀವಾಗಿದ್ದರೆ ನಿಮಗೊಂದು ಬ್ಯಾಡ್ ನ್ಯೂಸ್. ಕಡಿಮೆ ಪ್ರಮಾಣದಲ್ಲಿ ಹಣ್ಣು ಸೇವನೆ ಮಾಡುವ ಹಾಗೂ ಹೆಚ್ಚೆಚ್ಚು ಜಂಕ್ ಫುಡ್ ಸೇವನೆ ಮಾಡುವ ಮಹಿಳೆಯರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...