alex Certify Health | Kannada Dunia | Kannada News | Karnataka News | India News - Part 153
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಮೆದುಳಿಗೆ ಹಾನಿ ಮಾಡುತ್ತವೆ ಈ ದೈನಂದಿನ ಅಭ್ಯಾಸಗಳು

ಎಲ್ಲಾ ಕಡೆ ದೇಹದ ಆರೋಗ್ಯದ ಬಗ್ಗೆ ಮಾತ್ರ ಕೇಳಿರ್ತೀವಿ. ಪುಸ್ತಕ, ಬ್ಲಾಗ್, ಟಿವಿ ಎಲ್ಲಿ ನೋಡಿದ್ರೂ ದೈಹಿಕ ಫಿಟ್ನೆಸ್‌ ಬಗ್ಗೆ ಮಾತ್ರ ಮಾಹಿತಿಗಳಿರುತ್ತವೆ. ಮೆದುಳಿನ ಆರೋಗ್ಯದ ಬಗ್ಗೆ ಯಾರೂ Read more…

ಮೊಸರಿನೊಂದಿಗೆ ಈ ವಸ್ತು ಸೇವಿಸಿದ್ರೆ ಮಾಯವಾಗುತ್ತೆ ಅನೇಕ ಕಾಯಿಲೆ

ಮೊಸರು ಆರೋಗ್ಯಕರ ಆಹಾರ ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಮೊಸರಿನ ಜೊತೆಗೆ ಇನ್ನು ಕೆಲವೊಂದು ಪದಾರ್ಥಗಳನ್ನು ಬೆರೆಸಿ ಸೇವಿಸಿದ್ರೆ ಹಲವಾರು ಕಾಯಿಲೆಗಳು ಗುಣವಾಗುತ್ತವೆ. ಮೊಸರಿನಲ್ಲಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು Read more…

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಈ ರೋಗಗಳಿಗೆ ರಾಮ ಬಾಣ ʼಇಂಗುʼ

ಇಂಗು-ತೆಂಗಿದ್ರೆ ಮಂಗನೂ ಅಡುಗೆ ಚೆನ್ನಾಗಿ ಮಾಡುತ್ತೆ ಎಂಬ ಗಾದೆ ಮಾತಿದೆ. ಆದರೆ, ಇಂಗು ಬರೀ ಅಡುಗೆ ಮನೆಯಲ್ಲದೆ ಔಷಧಿ ಕೋಣೆಯಲ್ಲೂ ತನ್ನ ಪರಿಮಳ ಬೀರುತ್ತದೆ. ಇಂಗಿನಲ್ಲಿರುವ ಔಷಧ ಗುಣ Read more…

ರಕ್ತ ಶುದ್ಧಿಗೊಳಿಸಿ ಆರೋಗ್ಯವಾಗಿರಲು ಸಹಕರಿಸುತ್ತೆ ʼಪ್ರಾಣಾಯಾಮʼ

ಅನುಲೋಮ-ವಿಲೋಮ ಪ್ರಾಣಾಯಾಮದ ಒಂದು ವಿಧಾನ. ಇದ್ರಲ್ಲಿ ವ್ಯಕ್ತಿ ತನ್ನ ಉಸಿರಾಟ ಕ್ರಿಯೆಗೆ ಹೆಚ್ಚಿನ ಗಮನ ನೀಡ್ತಾನೆ. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ. ಜೊತೆಗೆ ರಕ್ತವನ್ನು ನೈಸರ್ಗಿಕ ವಿಧಾನದ ಮೂಲಕ Read more…

ಸಕ್ಕರೆ ಬದಲು ಈ ಪದಾರ್ಥ ಬಳಸಿದ್ರೆ ಬಾಯಿಗೂ ಸಿಹಿ ದೇಹಕ್ಕೂ ಸಿಹಿ

ಹೆಚ್ಚಿನವರು ಸಕ್ಕರೆಯನ್ನು ಬಳಸಲು ಇಷ್ಟಪಡುವುದಿಲ್ಲ. ಸಕ್ಕರೆ ಆರೋಗ್ಯಕ್ಕೆ ಹಾನಿಕಾರಕವಾಗಿರುವುದರಿಂದ ಅದನ್ನು ತಿನ್ನಬೇಕೆಂಬ ಆಸೆ ಇದ್ದರೂ ಕೂಡ ತಿನ್ನಲು ಭಯಪಡುತ್ತಾರೆ. ಅಂತಹವರು ಸಕ್ಕರೆ ಬದಲು ಈ ಪದಾರ್ಥಗಳನ್ನು ಎಲ್ಲೆಲ್ಲಿ ಬಳಸಬಹುದೊ Read more…

ಮುಟ್ಟಿನ ಸಮಯದಲ್ಲಿನ ರಕ್ತಸ್ರಾವಕ್ಕೆ ʼಆಡುಸೋಗೆʼಯಲ್ಲಿದೆ ಮದ್ದು

ಆಡುಸೋಗೆ ಔಷಧೀಯ ಗುಣಗಳನ್ನು ಮೈತುಂಬಿಕೊಂಡಿರುವ ಸಸ್ಯ. ಉಷ್ಣ ಗುಣವನ್ನು ಹೊಂದಿದ ಈ ಸಸ್ಯ ನೆಗಡಿ, ಕೆಮ್ಮು ಮುಂತಾದ ಸಾಮಾನ್ಯ ಕಾಯಿಲೆಗಳಿಗೆ ರಾಮಬಾಣ. ಆಡುಸೋಗೆ ಸ್ವಲ್ಪ ಕಹಿಯಾದರೂ ಅಪಾರವಾದ ಔಷಧೀಯ Read more…

ಖಾಸಗಿ ಅಂಗದ ಸಮಸ್ಯೆಗಳಿಂದ ಬಳಲುವ ಮಹಿಳೆಯರಿಗೆ ಇಲ್ಲಿದೆ ‘ಟಿಪ್ಸ್’

ಮಹಿಳೆಯರಿಗೆ ಖಾಸಗಿ ಅಂಗದಲ್ಲಿ ತುರಿಕೆ, ಉರಿ ಕಾಣಿಸಿಕೊಳ್ಳುತ್ತಿರುತ್ತದೆ. ಚಳಿಗಾಲದಲ್ಲಿ ಇದ್ರ ಪ್ರಮಾಣ ಹೆಚ್ಚು. ಇದು ಮುಜುಗರವನ್ನುಂಟು ಮಾಡುತ್ತದೆ. ಮಹಿಳೆಯರು ಮನೆಯಿಂದ ಹೊರಗೆ ಹೋಗಲು ಮನಸ್ಸು ಮಾಡುವುದಿಲ್ಲ. ಇದ್ರ ಜೊತೆ Read more…

ಈ ಹಣ್ಣುಗಳನ್ನು ತಿನ್ನಿ ಮಾರಕ ರೋಗದಿಂದ ದೂರವಿರಿ

  ಕ್ಯಾನ್ಸರ್ ಮಾರಕ ಖಾಯಿಲೆಗಳಲ್ಲೊಂದು. ಸೂರ್ಯನಿಂದಾಗುವ ಹಾನಿ, ಧೂಮಪಾನ, ಇನ್ಫೆಕ್ಷನ್ ಹೀಗೆ ಹಲವು ಕಾರಣಗಳಿಂದ ಕ್ಯಾನ್ಸರ್ ಬರುತ್ತದೆ. ಹಾಗಾಗಿ ಆಹಾರದ ಮೇಲೆ ಹಿಡಿತವಿದ್ರೆ ಇದನ್ನು ತಡೆಗಟ್ಟಬಹುದು. ಈ ಐದು Read more…

ಅಸಿಡಿಟಿಯಿಂದ ಮುಕ್ತಿ ಪಡೆಯಲು ಇದನ್ನು ಅನುಸರಿಸಿ

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

ಕಾಡುವ ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ

ಆಸಿಡಿಟಿ ಎಲ್ಲರನ್ನೂ ಕಾಡುವ ಸಮಸ್ಯೆ. ಚಿಕ್ಕ ಮಕ್ಕಳಿಗೂ ಬರುತ್ತದೆ. ದೊಡ್ಡವರನ್ನೂ ಕಾಡುತ್ತದೆ. ಗ್ಯಾಸ್ಟ್ರಿಕ್ ಬಾರದಂತೆ ಸರಿಯಾದ ಆಹಾರ ಕ್ರಮ , ಜೀವನ ಶೈಲಿ ಅನುಸರಿಸಿದರೆ ನಿಮ್ಮ ಹತ್ತಿರ ಕೂಡಾ Read more…

ಬೇಸಿಗೆಯಲ್ಲಿ ಪ್ರತಿದಿನ ಕುಡಿಯಿರಿ ಬೇವಿನ ರಸ

ಬೇವಿನ ಸೊಪ್ಪು ಸರ್ವರೋಗಕ್ಕೂ ಮದ್ದು ಇದ್ದಂತೆ. ಚರ್ಮದಲ್ಲಿ ಯಾವುದೇ ರೀತಿಯ ಅಲರ್ಜಿ ಇದ್ದರೆ, ಬೇವಿನ ನೀರಿನಿಂದ ಸ್ನಾನ ಮಾಡಲು ಶಿಫಾರಸು ಮಾಡ್ತಾರೆ. ಬೇವಿನ ರಸ ಕೂಡ ಯಾವ ಔಷಧಿಗೂ Read more…

ಬೇಸಿಗೆಯಲ್ಲಿ ಚವನ್‌ಪ್ರಾಶ್‌ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಲು ಅಂತಹ ಆಹಾರ, ಪಾನೀಯಗಳನ್ನೇ ನಾವು ಸೇವಿಸುತ್ತೇವೆ. ಹಾಗಾಗಿ ಈ ಋತುವಿನಲ್ಲಿ ಚವನ್‌ಪ್ರಾಶ್‌ ತಿನ್ನಬಹುದೇ ಅನ್ನೋದು ಬಹುತೇಕರನ್ನು ಕಾಡುವ ಪ್ರಶ್ನೆ. ಚವನ್‌ಪ್ರಾಶ್‌ ತಿಂದರೆ ಬೇಸಿಗೆಯಲ್ಲಿ ಮತ್ತಷ್ಟು Read more…

ಹಲಸಿನ ಹಣ್ಣಿನಲ್ಲಿದೆ ಈ ಆರೋಗ್ಯಕರ ಗುಣಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣು ಹಲಸಿನ ಹಣ್ಣು. ಚಳಿಗಾಲದ ಅಂತ್ಯ ಹಾಗೂ ಬೇಸಿಗೆಯ ಆರಂಭದಲ್ಲಿ ಶುರುವಾಗುವ ಈ ಹಣ್ಣಿನ ಗಾತ್ರ ಬಹು ದೊಡ್ಡದು. ಈ ಹಣ್ಣು ಗಾತ್ರದಲ್ಲಿ ಹೇಗೆ Read more…

ಜಂಕ್‌ ಫುಡ್‌ ತಿನ್ನುವ ಅಭ್ಯಾಸವಿದ್ರೆ ಕೂಡಲೇ ಬಿಟ್ಟುಬಿಡಿ, ಇದರಿಂದ ದೇಶಕ್ಕೇ ಕಾದಿದೆ ಅಪಾಯ…!

ದೇಶದ ಪ್ರಗತಿ ಆರೋಗ್ಯಕರ ಯುವ ಪೀಳಿಗೆಯನ್ನು ಅವಲಂಬಿಸಿದೆ. ಯುವ ಪೀಳಿಗೆ ಸದೃಢವಾಗಿದ್ದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಭಾರತದಲ್ಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.62ರಷ್ಟು ಮಂದಿ 15 ರಿಂದ 59 Read more…

ರಾತ್ರಿ ಈ ಜ್ಯೂಸ್‌ ಕುಡಿದ್ರೆ ಪರಿಹಾರವಾಗುತ್ತೆ ನಿದ್ರಾಹೀನತೆಯ ಸಮಸ್ಯೆ……!

ಮಾನಸಿಕ ಒತ್ತಡದಿಂದಾಗಿ ಹಲವರಲ್ಲಿ ನಿದ್ರಾಹೀನತೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಚೆನ್ನಾಗಿ ನಿದ್ದೆ ಮಾಡದೇ ಇದ್ರೆ ಬೇರೆ ಬೇರೆ ರೀತಿಯ ಕಾಯಿಲೆಗಳಿಗೆ ಅದು ಕಾರಣವಾಗಬಹುದು. ಹಾಗಾಗಿ ಇದಕ್ಕೆ ಬಗೆ ಬಗೆಯ ಔಷಧ Read more…

ಅವಶ್ಯವಾಗಿ ಸೇವಿಸಿ ಚಪಾತಿ ಜೊತೆ ತುಪ್ಪ

ಆಹಾರ ಸೇವನೆ ಮಾಡುವ ವಿಧಾನ ಸರಿಯಲ್ಲವೆಂದಾದ್ರೆ ಆಹಾರದಲ್ಲಿರುವ ಸಂಪೂರ್ಣ ಪೌಷ್ಠಿಕಾಂಶ ನಮ್ಮ ದೇಹ ಸೇರೋದಿಲ್ಲ. ಬೆಳಿಗ್ಗೆ ಏನು ತಿನ್ನುತ್ತೇವೆ? ಮಧ್ಯಾಹ್ನ ಏನು ಸೇವನೆ ಮಾಡ್ತೇವೆ ಹಾಗೂ ರಾತ್ರಿ ಏನನ್ನು? Read more…

ನೆನಪಿನ ಶಕ್ತಿ ಹೆಚ್ಚಾಗಬೇಕಾ…..? ಹಾಗಿದ್ರೆ ಓಟ ಶುರು ಮಾಡಿ

ಓದಿದ್ದು ನೆನಪಿರಲ್ಲ ಎನ್ನೋದು ಸಾಮಾನ್ಯವಾಗಿ ಎಲ್ಲ ಮಕ್ಕಳ ಸಮಸ್ಯೆ. ಪರೀಕ್ಷೆ ಹತ್ತಿರ ಬರ್ತಾ ಇದ್ದಂತೆ ಓದಿದ್ದು ನೆನಪಿರಲ್ಲ ಎನ್ನುವ ಭಯ ಎಲ್ಲರನ್ನು ಕಾಡುತ್ತೆ. ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಏನು Read more…

ಗರ್ಭದಲ್ಲಿಯೇ ಆಗುತ್ತೆ ಮಕ್ಕಳ ಭಾವನೆಗಳ ‘ಅಭಿವೃದ್ಧಿ’

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿದೆ. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

ಗರ್ಭಾವಸ್ಥೆಯಲ್ಲಿ ಈ ಎಲ್ಲವನ್ನೂ ತಿನ್ನುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಗರ್ಭಾವಸ್ಥೆ ಎನ್ನುವುದು ಹೆಣ್ಣಿಗೆ ಎಷ್ಟು ಮುಖ್ಯವೋ, ಹುಟ್ಟುವ ಮಗುವಿನ ಬೆಳವಣಿಗೆಗೂ ಅಷ್ಟೇ ಮುಖ್ಯ. ತಾಯಿ ತಿನ್ನುವ ಆಹಾರ ಮಗುವಿನ ಮೇಲೆ ಪ್ರಭಾವ ಬಿರುತ್ತದೆ. ಸಂಶೋಧನೆಗಳ ಪ್ರಕಾರ ಕುರುಕಲು ತಿಂಡಿ Read more…

ಬೆಚ್ಚಿ ಬೀಳಿಸುತ್ತೆ ತಲೆನೋವಿನ ಬಗ್ಗೆ ಬಹಿರಂಗವಾಗಿರೋ ಈ ವರದಿ

ತಲೆನೋವು ಬಹುದೊಡ್ಡ ಆರೋಗ್ಯ ಸಮಸ್ಯೆ. ತಲೆನೋವು ಬಂತಂದ್ರೆ ಜೀವನವೇ ಬೇಡ ಎನಿಸುವಷ್ಟು ಕಷ್ಟವಾಗುತ್ತದೆ. ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ ವಿಶ್ವದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.52 ಕ್ಕಿಂತ ಹೆಚ್ಚು ಜನರು ತಲೆನೋವಿನಿಂದ Read more…

ಮನೆಯಲ್ಲೇ ಇದೆ ʼಅಸಿಡಿಟಿʼಗೆ ಮದ್ದು

ಅಸಿಡಿಟಿ ಇತ್ತೀಚೆಗೆ ಎಲ್ಲರನ್ನು ಬೆಂಬಿಡದೆ ಕಾಡುತ್ತಿದೆ. ಆದರೆ ಅದಕ್ಕೆ ನಮ್ಮ ಮನೆಯಲ್ಲಿಯೇ ಮದ್ದು ಇದೆ ಎಂಬುದು ಬಹುತೇಕ ಮಂದಿಗೆ ಗೊತ್ತಿಲ್ಲ. ಅಂತಹ ಮನೆ ಮದ್ದುಗಳ ವಿವರ ಇಲ್ಲಿದೆ. ನೀರು Read more…

ಬಿಡದೇ ಕಾಡುವ ʼಮೈಗ್ರೇನ್ʼ ಗೆ ಸರಳ ಮದ್ದು

ತಲೆ ಮತ್ತು ಕಣ್ಣಿನ ಒಂದು ಬದಿಯಲ್ಲಿ ತೀವ್ರವಾದ ನೋವು ಕಾಣಿಸಿಕೊಂಡರೆ, ಆಯಾಸ, ಕಿರಿಕಿರಿ ಇವನ್ನೆಲ್ಲ ನೀವು ಅನುಭವಿಸ್ತಾ ಇದ್ರೆ ಮೈಗ್ರೇನ್ ನಿಂದ ಬಳಲುತ್ತಿದ್ದೀರಾ ಎಂದರ್ಥ. ಮೈಗ್ರೇನ್ ದೇಹವನ್ನು ಸಂಪೂರ್ಣ Read more…

ಎದೆಹಾಲಿನಿಂದ ಮಗುವಿಗೆ ಸಿಗುತ್ತೆ ಈ ಆರೋಗ್ಯಕರ ಪ್ರಯೋಜನಗಳು

ತಾಯಿಯ ಹಾಲಿನಲ್ಲಿ ಅನೇಕ ರೀತಿಯ ಪೋಷಕಾಂಶಗಳು, ಬೆಳವಣಿಗೆಗೆ ಅನುಕೂಲವಾಗುವ ಅನೇಕ ಅಂಶಗಳಿರುತ್ತವೆ. ಭೌತಿಕವಾಗಿ ಬೆಳೆಯುವುದರೊಂದಿಗೆ ಮಾನಸಿಕ ವಿಕಾಸ ಪಡೆಯಲು ಸಾಧ್ಯವಾಗುತ್ತದೆ. ತಾಯಿಯ ಹಾಲಿಗೆ ಪರ್ಯಾಯವಾಗಿ ಮಾರ್ಕೆಟ್ ನಲ್ಲಿ ಅನೇಕ Read more…

ʼಪಪ್ಪಾಯʼ ತಿನ್ನಿ ತೂಕ ಇಳಿಸಿಕೊಳ್ಳಿ

ಕಡಿಮೆ ಕ್ಯಾಲರಿ ಹೊಂದಿರುವ ಪಪಾಯ ತಿಂದು ತೂಕ ಉಳಿಸಿಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ? ಪಪ್ಪಾಯದಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ಮತ್ತು ವಿಟಮಿನ್ ಗಳು ನಮ್ಮ ದೇಹಕ್ಕೆ ಅಗತ್ಯವಾದ ಶಕ್ತಿಯನ್ನು Read more…

ಬೇಸಿಗೆಯಲ್ಲಿ ದೇಹಕ್ಕೆ ಹಿತ ನೀಡುತ್ತವೆ ಈ ಹಣ್ಣುಗಳು

  ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಂಡರೆ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ಇದಕ್ಕಾಗಿ ನಾವು ಆಹಾರದ ಕಡೆಗೆ ವಿಶೇಷ ಗಮನ ಕೊಡಬೇಕು. ಡಿಹೈಡ್ರೇಶನ್‌ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಕೆಲವೊಂದು ಹಣ್ಣುಗಳು ಕೂಡ ದೇಹವನ್ನು Read more…

ಎಡಬಿಡದೆ ಕಾಡುವ ‘ಎಸಿಡಿಟಿ’ಗೆ ಇಲ್ಲಿದೆ ಮನೆ ಮದ್ದು

ಎಸಿಡಿಟಿ ಕೇಳಲು ತುಂಬಾ ಚಿಕ್ಕ ಸಮಸ್ಯೆ ಎನ್ನಿಸುತ್ತದೆ. ಆದ್ರೆ ಅದನ್ನು ಅನುಭವಿಸುವವರಿಗೆ ಮಾತ್ರ ಅದ್ರ ಕಷ್ಟ ಗೊತ್ತು. ಇದ್ರಿಂದ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಇದ್ರಿಂದ ಮುಕ್ತಿ Read more…

ನಿತ್ಯ ಮೊಸರು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ……?

ಬಹಳ ಮಂದಿ ಮಹಿಳೆಯರು ಹಾಲು ಮಾತ್ರವಲ್ಲ, ಮೊಸರು ಕೂಡ ತಿನ್ನುವುದಿಲ್ಲ. ದಪ್ಪಗಾಗುತ್ತೇವೆ ಎಂಬ ಭಯ ಅವರದ್ದು. ಆದರೆ ಮೊಸರು ತಿನ್ನುವುದರಿಂದ ಎಷ್ಟು ಲಾಭವಿದೆ ಎಂದು ತಿಳಿಯಿರಿ. * ಮೊಸರಿನ Read more…

ಉತ್ತಮ ಆರೋಗ್ಯಕ್ಕೆ ಬೇಕು ಬ್ರೊಕೊಲಿ ಜ್ಯೂಸ್‌, ಇದು ಯಾವ್ಯಾವ ರೋಗಕ್ಕೆ ಮದ್ದು ಗೊತ್ತಾ….?

ಬ್ರೊಕೋಲಿ ದುಬಾರಿ ತರಕಾರಿಗಳಲ್ಲೊಂದು. ತಿನ್ನಲು ರುಚಿಯಾಗಿರುತ್ತದೆ ಜೊತೆಗೆ ಆರೋಗ್ಯಕ್ಕೆ ಒಳ್ಳೆಯದು. ಬ್ರೊಕೋಲಿ ಜ್ಯೂಸ್ ಕೂಡ ನಿಮ್ಮನ್ನು ಅನೇಕ ರೋಗಗಳಿಂದ ದೂರವಿಡುತ್ತದೆ. ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಈ Read more…

ನೈಸರ್ಗಿಕ ಆಂಟಿಬಯೋಟಿಕ್ ‘ಅರಿಶಿನ’ದ ಹತ್ತು ಹಲವು ಉಪಯೋಗ

ಪ್ರತಿ ದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...