alex Certify Health | Kannada Dunia | Kannada News | Karnataka News | India News - Part 159
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಯೋಗಗಳನ್ನು ಅಭ್ಯಾಸ ಮಾಡಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಾರೆ. ಅತಿಯಾದ ಕೆಲಸ, ಒತ್ತಡ, ನಿದ್ರೆಯ ಕೊರತೆಯಿಂದ ಅಧಿಕ ರಕ್ತದೊತ್ತಡ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಔಷಧಗಳನ್ನು ಸೇವಿಸುವ Read more…

ನಿತ್ಯ ಸೇವಿಸಿ ಮೊಸರು

ಮೊಸರು ಹೊಟ್ಟೆಗೆ ಸಂಬಂಧಿಸಿದ ಬಹುತೇಕ ಎಲ್ಲಾ ರೋಗಗಳನ್ನು ಗುಣಪಡಿಸುತ್ತದೆ ಮತ್ತು ನಿಮ್ಮನ್ನು ಆರೋಗ್ಯದಿಂದ ಇರುವಂತೆ ನೋಡಿಕೊಳ್ಳುತ್ತದೆ. ಮೊಸರಿನಲ್ಲಿ ಪ್ರೊಟೀನ್ ಜೊತೆಗೆ ವಿಟಮಿನ್ ಬಿ, ಕ್ಯಾಲ್ಸಿಯಂ ಗುಣವಿದೆ. ಇದು ಮೂಳೆ Read more…

ಚಳಿಗಾಲದ ಶೀತ ಜ್ವರಕ್ಕೆ ಇದೇ ಮದ್ದು

ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಶೀತ ಜ್ವರದ ಸಮಸ್ಯೆಗಳಿಗೆ ಈ ವಸ್ತುಗಳಿಂದ ಔಷಧ ತಯಾರಿಸಬಹುದು. ಅವುಗಳು ಯಾವುದೆಂದಿರಾ? ಬೆಳ್ಳುಳ್ಳಿಯಲ್ಲಿ ಅತ್ಯಧಿಕ ಆಂಟಿ ಆಕ್ಸಿಡೆಂಟ್ ಗುಣವಿದ್ದು ಇದು ರೋಗ ನಿರೋಧಕ ಶಕ್ತಿಯನ್ನು Read more…

ಚರ್ಮದ ಸಮಸ್ಯೆ ನಿವಾರಿಸಿಕೊಳ್ಳಲು ಈ ಆಹಾರ ಸೇವಿಸಿ

ಕೆಲವರು ಚರ್ಮವು ಸೂಕ್ಷ್ಮವಾಗಿರುವುದರಿಂದ ಬ್ಯಾಕ್ಟೀರಿಯಾ, ವೈರಸ್ ಗಳು ದಾಳಿ ಮಾಡಿದ ತಕ್ಷಣ ಹಾನಿಗೊಳಗಾಗುತ್ತವೆ. ಇದರಿಂದ ಚರ್ಮದಲ್ಲಿ ಅಲರ್ಜಿ, ತುರಿಕೆ, ನೋವು ಉಂಟಾಗುತ್ತದೆ. ಹಾಗಾಗಿ ಈ ಚರ್ಮದ ಸಮಸ್ಯೆಯನ್ನು ನಿವಾರಿಸಲು Read more…

ಕೂದಲ ಆರೋಗ್ಯಕ್ಕೆ ಅಗಸೆಬೀಜದ ಎಣ್ಣೆ

ಅಗಸೆ ಬೀಜ ಕೂದಲಿನ ಆರೈಕೆಗೆ ತುಂಬಾ ಉತ್ತಮ. ಇದು ಕೂದಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿ ಕೂದಲನ್ನು ಆರೋಗ್ಯವಾಗಿಡುತ್ತದೆ. ಹಾಗಾಗಿ ಅಗಸೆ ಬೀಜದ ಎಣ್ಣೆಯನ್ನು ಕೂದಲಿಗೆ ಹೇಗೆ ಬಳಸಬಹುದು ಎಂಬುದನ್ನು Read more…

ನಿಮ್ಮ ಮಗು ಬೆಡ್ ವೆಟ್ ಮಾಡುತ್ತಾ….?

ಮಕ್ಕಳು ನಿದ್ರಿಸುವಾಗ ಬೆಚ್ಚಿ ಬೀಳುವುದು, ಕನಸು ಕಂಡು ಅಳುವುದು, ಕನವರಿಸುವುದು, ನಿದ್ರೆಯಲ್ಲಿ ಹಾಸಿಗೆ ಒದ್ದೆ ಮಾಡಿಕೊಳ್ಳುವುದು ಸಹಜ. ಅದೇ ಮಗು ದೊಡ್ಡದಾದಂತೆ ಈ ರೀತಿಯ ಪ್ರಕ್ರಿಯೆಗಳು ಕಡಿಮೆಯಾಗುತ್ತಾ ಬರುತ್ತದೆ. Read more…

ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ಮನೆಮದ್ದು

ಚಿಕ್ಕ ಮಕ್ಕಳ ಬಾಯಲ್ಲಿ ಜೊಲ್ಲು ಸುರಿಯುವುದು ಸಹಜ. ಆದರೆ ಕೆಲವೊಮ್ಮೆ ದೊಡ್ಡವರ ಬಾಯಲ್ಲೂ ಅವರಿಗೆ ತಿಳಿಯದಂತೆ ಜೊಲ್ಲು ಸುರಿಯುತ್ತಿರುತ್ತದೆ. ರಾತ್ರಿ ನಿದ್ದೆಯಲ್ಲೂ ಕೂಡ ಹೆಚ್ಚಿನವರ ಬಾಯಲ್ಲಿ ಜೊಲ್ಲು ಸುರಿಯುತ್ತದೆ. Read more…

ಮಕ್ಕಳ ಕಣ್ಣಿನ ಮೇಲಿರಲಿ ಪಾಲಕರ ಗಮನ

ಹಿಂದಿನ ಕಾಲದಲ್ಲಿ ವಯಸ್ಸಾಗುತ್ತಿದ್ದಂತೆ ಕಣ್ಣಿನ ಸಮಸ್ಯೆ ಕಾಡಲು ಶುರುವಾಗ್ತಿತ್ತು. ಆದ್ರೀಗ ಮಕ್ಕಳೂ ಗ್ಲಾಸ್ ಧರಿಸುವಂತಾಗಿದೆ. ಈಗಿನ ಜೀವನಶೈಲಿ ಇದಕ್ಕೆಲ್ಲ ಕಾರಣ. ಆಹಾರದ ಜೊತೆಗೆ ಟಿವಿ, ಮೊಬೈಲ್, ವಿಡಿಯೋ ಗೇಮ್ Read more…

ಗಂಟಲು ನೋವಿಗೂ ಇದೆ ʼಮನೆ ಮದ್ದುʼ

ಗಂಟಲಿನಲ್ಲಿ ಕಾಣಿಸಿಕೊಳ್ಳುವ ತುರಿಕೆ ವಿಪರೀತ ಕಿರಿಕಿರಿ ಉಂಟುಮಾಡುತ್ತದೆ. ಕೆಲವೊಮ್ಮೆ ಇದು ವಿಪರೀತ ಕೆಮ್ಮಿಗೆ ಕಾರಣವಾಗಿ ನಿಮ್ಮ ನಿದ್ದೆಯನ್ನು ಕಸಿಯಬಹುದು. ಅದನ್ನು ತಪ್ಪಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ. ಬೆಚ್ಚಗಿನ ನೀರಿಗೆ Read more…

ಥೈರಾಯ್ಡ್ ಸಮಸ್ಯೆಯಿದ್ದರೆ ಇವುಗಳಿಂದ ದೂರವಿರಿ…!

ಥೈರಾಯ್ಡ್ ಸಮಸ್ಯೆ ಹೆಚ್ಚಾಗಿ ಕಾಡುವುದು ಮಹಿಳೆಯರನ್ನೇ. ತೂಕ ಕಳೆದುಕೊಳ್ಳುವುದು, ನಿದ್ರಾಹೀನತೆ, ಅತಿಯಾಗಿ ಬೆವರುವುದು ಮೊದಲಾದ ಲಕ್ಷಣಗಳನ್ನು ಮಹಿಳೆಯರನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಕೆಲವು ವಸ್ತುಗಳ ಸೇವನೆಯಿಂದ ದೂರ Read more…

ತೂಕ ಕಳೆದುಕೊಳ್ಳಲು ರನ್ನಿಂಗ್, ವಾಕಿಂಗ್ ನಲ್ಲಿ ಯಾವುದು ಬೆಸ್ಟ್….?

ತೂಕ ನಷ್ಟವಾಗಲು, ಬೊಜ್ಜು ಕರಗಲು ಕೆಲವರು ಹರಸಾಹಸ ಮಾಡುತ್ತಾರೆ. ಪ್ರತಿದಿನ ಬೆಳಿಗ್ಗೆ, ಸಂಜೆಯ ವೇಳೆ ವಾಕಿಂಗ್, ರನ್ನಿಂಗ್, ವ್ಯಾಯಾಮ, ಯೋಗ, ಇನ್ನು ಹಲವು ಬಗೆಯ ಸರ್ಕಸ್ ಮಾಡುತ್ತಾರೆ. ಆದರೆ Read more…

ಊಟ ಮಾಡಿದ ತಕ್ಷಣ ಈ ಕೆಲಸ ಮಾಡಿದರೆ ಆರೋಗ್ಯ ಕೆಡುತ್ತದೆ

ಊಟ ಮಾಡಿದ ತಕ್ಷಣ ನಿದ್ರಿಸಬಾರದು ಹಾಗೂ ನೀರು ಕುಡಿಯಬಾರದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಹಾಗೇ ಕೆಲವರಿಗೆ ಊಟ ಮಾಡಿದ ತಕ್ಷಣ ಏನಾದರೂ ತಿನ್ನಬೇಕು ಎಂದೆನಿಸುತ್ತದೆ. ಆದರೆ ಅಪ್ಪಿತಪ್ಪಿಯೂ Read more…

ಮಧುಮೇಹ ಸಮಸ್ಯೆ ಇರುವವರು ಸಕ್ಕರೆ ಮಾತ್ರವಲ್ಲ ಇಂತಹ ಆಹಾರಗಳನ್ನು ಕೂಡ ಸೇವಿಸಬಾರದು….!

ರಕ್ತದಲ್ಲಿ ಸಕ್ಕರೆ ಮಟ್ಟ ಅಧಿಕವಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಧುಮೇಹ ಸಮಸ್ಯೆ ಇರುವವರು ಸಕ್ಕರೆಯಿಂದ ದೂರವಿರಬೇಕು ಎಂದು ಹೇಳುತ್ತಾರೆ. ಆದರೆ ಸಕ್ಕರೆ ಮಾತ್ರವಲ್ಲ ಅವರು ಇಂತಹ ಆಹಾರಗಳನ್ನು Read more…

ಮೆಂತ್ಯದಲ್ಲಿದೆ ಸಾಕಷ್ಟು ಆರೋಗ್ಯ ಪ್ರಯೋಜನ

ಮೆಂತ್ಯಕಾಳನ್ನು ಹೆಚ್ಚಾಗಿ ಅಡುಗೆಗಳಲ್ಲಿ ಬಳಸುತ್ತಾರೆ. ಇದು ಆರೋಗ್ಯಕ್ಕೂ ತುಂಬಾ ಉತ್ತಮ. ಇದನ್ನು ಸರಿಯಾದ ಕ್ರಮದಲ್ಲಿ ಬಳಸಿದರೆ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದು ಯಾವುದೆಂಬುದನ್ನು ತಿಳಿಯೋಣ. *ಮಧುಮೇಹಿಗಳು ಮೆಂತ್ಯಕಾಳನ್ನು Read more…

ಹಸಿಮೆಣಸಿನಕಾಯಿಯನ್ನು ಅತಿಯಾಗಿ ಸೇವಿಸಿದರೆ ಈ ಸಮಸ್ಯೆ ಕಾಡುವುದು ಖಂಡಿತ..!

ಅಡುಗೆ ಮಾಡುವಾಗ ಖಾರ ಹಾಗೂ ಪರಿಮಳಕ್ಕಾಗಿ ಹಸಿಮೆಣಸಿನ ಕಾಯಿಯನ್ನು ಬಳಸುತ್ತೇವೆ. ಇದು ಆರೋಗ್ಯಕ್ಕೆ ತುಂಬಾ ಉತ್ತಮವೆಂದು ಹೇಳುತ್ತಾರೆ. ಅಂದಮಾತ್ರಕ್ಕೆ ಹಸಿಮೆಣಸಿನಕಾಯಿಯನ್ನು ಅತಿಯಾಗಿ ಸೇವಿಸಿದರೆ ಈ ಸಮಸ್ಯೆಗಳು ಕಾಡುವುದು ಖಂಡಿತ. Read more…

ಮಗುವಿನ ಕೈಗಳನ್ನು ಸ್ಯಾನಿಟೈಸರ್ ನಿಂದ ವಾಶ್ ಮಾಡುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ವೈರಸ್, ಬ್ಯಾಕ್ಟೀರಿಯಾಗಳಿಂದ ರಕ್ಷಿಸಿಕೊಳ್ಳಲು ಸ್ಯಾನಿಟೈಸರ್ ಬಳಸುತ್ತಾರೆ. ಇದರಿಂದ ಕೈಯಲ್ಲಿರುವ ರೋಗಾಣುಗಳು ನಮ್ಮ ದೇಹವನ್ನು ಪ್ರವೇಶಿಸುವ ಮೊದಲೆ ಸಾಯುತ್ತವೆ. ಆದರೆ ಈ ಸ್ಯಾನಿಟೈಸರ್ ಬಳಸಿ ಮಗುವಿನ ಕೈಗಳನ್ನು ಸ್ವಚ್ಚಗೊಳಿಸಬಹುದೇ ಎಂಬುದನ್ನು Read more…

ಚಳಿಗಾಲದ ಶೀತ ತಡೆಯಲು ಇಲ್ಲಿದೆ ಸುಲಭ ವಿಧಾನ

ಚಳಿಗಾಲವೆಂದರೆ ಶೀತಕ್ಕೆ ಸ್ವಾಗತ ಕೋರುವ ಕಾಲವೆಂದೇ ಅರ್ಥ. ಬೆಳಗಿನ ಗಾಳಿಗೆ ಸ್ವಲ್ಪ ಒಗ್ಗಿಕೊಂಡರೆ ಸಾಕು ಹತ್ತಾರು ಸೀನು ಬಂದು ಮೂಗಲ್ಲಿ ಸೊರಸೊರ ನೀರು ಇಳಿಯಲಾರಂಭಿಸುತ್ತದೆ. ಇದಕ್ಕೆ ಕಾರಣ ಹಾಗೂ Read more…

ಚಳಿಗಾಲದಲ್ಲಿ ಮರೆಯದೆ ಸೇವಿಸಿ ಮೂಲಂಗಿ

ಚಳಿಗಾಲದಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸೇವಿಸಲೇ ಬೇಕಾದ ಕೆಲವು ಆಹಾರಗಳಿವೆ. ಅವುಗಳಲ್ಲಿ ಮೂಲಂಗಿಯೂ ಒಂದು. ಇದರಿಂದ ಏನು ಪ್ರಯೋಜನವಿದೆ ಎಂದಿರಾ? ಮೂಲಂಗಿ ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಅಂಶ ಕಡಿಮೆಯಾಗುತ್ತದೆ. Read more…

ಪ್ರತಿದಿನ ಸರಿಯಾಗಿ ಹಲ್ಲುಜ್ಜದಿದ್ದರೆ ಈ ಸಮಸ್ಯೆ ಕಾಡುವುದು ಖಂಡಿತ

ಜನರು ದೈಹಿಕ ಮತ್ತು ಚರ್ಮದ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡುತ್ತಾರೆ. ಆದರೆ, ಬಾಯಿಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸುತ್ತಾರೆ. ಹಾಗಾಗಿ ಸರಿಯಾಗಿ ಹುಲ್ಲುಜ್ಜುವುದಿಲ್ಲ. ಇದರಿಂದ ಬಹಳ ಅಪಾಯಕಾರಿ ಕಾಯಿಲೆಗಳು Read more…

ಚಳಿಗಾಲದಲ್ಲಿ ತಿನ್ನುವ ಆಹಾರದ ಬಗ್ಗೆಯೂ ಇರಲಿ ಗಮನ

ಚಳಿಗಾಲ ತನ್ನ ರೌದ್ರಾವತಾರವನ್ನು ತೋರಿಸಿದೆ. ಚಳಿ ಹೆಚ್ಚಿದ ಪರಿಣಾಮ ವಾಕಿಂಗ್ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಬೆಳಿಗ್ಗೆ ಏಳುವುದಕ್ಕೂ ಒಂದು ರೀತಿಯ ಆಲಸ್ಯ ಕಾಡುತ್ತದೆ. ಈ ಸಮಯದಲ್ಲಿ ಬೆಚ್ಚಗಿನ ರುಚಿಕರ Read more…

ಚಳಿಗಾಲದಲ್ಲಿ ಗಂಟಲು ನೋವು ಸಮಸ್ಯೆಗೆ ಇಲ್ಲಿದೆ ಪರಿಹಾರ

ಚಳಿಗಾಲದಲ್ಲಿ ಹವಾಮಾನವು ಬದಲಾದಂತೆ ಅಲರ್ಜಿಯ ಸಮಸ್ಯೆಗಳು ಕಾಡುತ್ತದೆ. ಇದರಿಂದ ನೋಯುತ್ತಿರುವ ಗಂಟಲು, ಕೆಮ್ಮು, ಶೀತದ ಸಮಸ್ಯೆ ಕಾಡುತ್ತದೆ. ಈ ಸಮಸ್ಯೆಯನ್ನು ನಿವರಿಸಲು ಈ ಮನೆಮದ್ದನ್ನು ಬಳಸಿ. *ನೋಯುತ್ತಿರುವ ಗಂಟಲು Read more…

ಯೋಗಕ್ಕೆ ಯಾವ ಸಮಯ ಹೆಚ್ಚು ಸೂಕ್ತ…? ಇಲ್ಲಿದೆ ಮಾಹಿತಿ

ಯೋಗ ಬೆಳಿಗ್ಗೆಯೇ ಮಾಡಬೇಕೆಂಬುದು ಕಡ್ಡಾಯವಲ್ಲ. ದಿನದ ಯಾವುದೇ ಹೊತ್ತಿನಲ್ಲಿ ಯೋಗ ಮಾಡಬಹುದು. ಆದರೆ ಖಾಲಿ ಹೊಟ್ಟೆಯಲ್ಲಿ ಮಾಡಿದರೆ ಇದರಿಂದ ಹೆಚ್ಚಿನ ಪ್ರಯೋಜನಗಳನ್ನು ಪಡೆಯಬಹುದು. ಬೆಳಗೆದ್ದು ಯೋಗ ಮಾಡುವುದರಿಂದ ಶರೀರಕ್ಕೆ Read more…

ಗ್ಯಾಸ್ಟ್ರಿಕ್ ಸಮಸ್ಯೆಗೆ ಇದೇ ಬೆಸ್ಟ್ ಔಷಧ….!

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗಳಾದವರು, ಹೆಚ್ಚು ಮಾತ್ರೆಗಳನ್ನು ಸೇವಿಸುವವರು, ಖಾರ ಮಸಾಲೆ ಬಳಸಿ ಊಟ ಮಾಡುವವರು ಹೆಚ್ಚಾಗಿ ಅಥವಾ ಪ್ರತಿದಿನ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಎದುರಿಸುತ್ತಾರೆ. ಜೀರಿಗೆಯಲ್ಲಿ ಈ ಸಮಸ್ಯೆಗೆ ಮದ್ದಿದೆ. Read more…

ಅಣಬೆ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಅಣಬೆಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಇದು ವಿಟಮಿನ್ ಡಿ ಯ ಆಹಾರದ ಮೂಲವಾಗಿದೆ. ಇದನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ. *ಅಣಬೆಯಲ್ಲಿರುವ ವಿಟಮಿನ್ ಡಿ ಪೋಷಕಾಂಶ ಮೂಳೆಗಳನ್ನು Read more…

ಚಳಿಗಾಲದಲ್ಲಿ ಪ್ರತಿದಿನ ಶುಂಠಿಯನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ…?

ಶುಂಠಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಔಷಧಿಯಂತೆ ಬಳಸುತ್ತಾರೆ. ಇದನ್ನು ಚಳಿಗಾಲದಲ್ಲಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. 1. ಚಳಿಗಾಲದಲ್ಲಿ ಆಯಾಸವಾದಾಗ ವಾಕರಿಕೆ, ವಾಂತಿ, ತಲೆಯಲ್ಲಿ Read more…

ಚಳಿಗಾಲದಲ್ಲಿ ಪದೇ ಪದೇ ಕಫದ ಸಮಸ್ಯೆ ಕಾಡುವುದರ ಹಿಂದಿದೆ ಈ ಕಾರಣ

ಋತುವು ಬದಲಾದ ಸಮಯದಲ್ಲಿ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ತಂಪಾದ ವಾತಾವರಣದ ಕಾರಣ ಜನರು ಹೆಚ್ಚಾಗಿ ವಿವಿಧ ಸೋಂಕುಗಳಿಗೆ ಒಳಗಾಗುತ್ತಾರೆ. ಅದರಲ್ಲೂ ಹೆಚ್ಚಾಗಿ ಕಫದ ಸಮಸ್ಯೆ Read more…

ಮಗು ಯಾರ ಹಾಗಿದ್ದರೆ ಆರೋಗ್ಯವಾಗಿರುತ್ತೆ ಗೊತ್ತಾ…?

ಮಗು ಹುಟ್ಟಿದೊಡನೆ ಯಾರ ಹಾಗಿದೆ ಅನ್ನೋದು ದೊಡ್ಡ ಕುತೂಹಲ. ಅಪ್ಪ, ಅಮ್ಮ, ಅಜ್ಜ, ಅಜ್ಜಿ ಹೀಗೆ ಕುಟುಂಬದವರೆಲ್ಲ ತನ್ನ ಹಾಗಿದೆಯಾ ಅಂತಾ ಹೋಲಿಕೆ ಮಾಡಿಕೊಳ್ಳುತ್ತಾರೆ. ಆದ್ರೆ ಇಲ್ಲೊಂದು ಇಂಟೆರೆಸ್ಟಿಂಗ್ Read more…

ಫಿಟ್ ನೆಸ್ ಕಾಳಜಿ ಇರುವವರು ಪಾರ್ಟಿಯಲ್ಲಿ ಅತಿಯಾಗಿ ಸೇವಿಸಿದ ಬಳಿಕ ಹೀಗೆ ಮಾಡಿ

ಮದುವೆ, ಹಾಗೂ ಇನ್ನಿತರ ಸಮಾರಂಭಕ್ಕೆ ಹೋದಾಗ ನಿಮಗಿಷ್ಟವಾದ ಆಹಾರವನ್ನು ಅತಿಯಾಗಿ ಸೇವಿಸುತ್ತೀರಿ. ಇದರಿಂದ ನಿಮ್ಮ ತೂಕ ಹೆಚ್ಚಾಗಬಹುದೆಂಬ ಭಯ ಕಾಡುತ್ತದೆ. ಆದರೆ ಫಿಟ್ ನೆಸ್ ಬಗ್ಗೆ ಚಿಂತೆ ಇರುವವರು Read more…

ಸುಖ ನಿದ್ರೆ ಬಯಸುವವರಿಗೆ ಇಲ್ಲಿದೆ ಟಿಪ್ಸ್

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಬಹುತೇಕರನ್ನು ಕಾಡುವ ಸಮಸ್ಯೆಯಿದು. ಹಾಸಿಗೆ ಮೇಲೆ ಎಷ್ಟು ಹೊರಳಾಡಿದ್ರೂ ನಿದ್ರೆ ಮಾತ್ರ ಹತ್ತಿರ ಸುಳಿಯೋದಿಲ್ಲ. ನೀವೂ ಇಂಥ ಸಮಸ್ಯೆಯಿಂದ ಬಳಲುತ್ತಿದ್ದರೆ Read more…

ಈ ಕಾರಣಕ್ಕೆ ಕತ್ತಲೆಯಲ್ಲಿ ಟಿವಿ ನೋಡಲೇಬಾರದು…!

ಟಿವಿಯನ್ನು ನಿಯಮಿತ ದೂರದಿಂದ ನೋಡದೆ ಹೋದರೆ ಸ್ವಲ್ಪ ಸಮಯದಲ್ಲಿಯೇ ಕಣ್ಣಿಗೆ ಸಂಬಂಧಪಟ್ಟಂತಹ ಕಾಯಿಲೆಗಳು ಎದುರಾಗುವ ಸಾಧ್ಯತೆಗಳಿರುತ್ತವೆ. ರಾತ್ರಿ ವೇಳೆಯಲ್ಲಿ ಟಿವಿ ನೋಡುವಾಗ ಕೋಣೆಯಲ್ಲಿ ಲೈಟ್ ಆರಿಸಬಾರದು. ಹೌದು, ಟಿವಿಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...