alex Certify Health | Kannada Dunia | Kannada News | Karnataka News | India News - Part 162
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ಕುಡಿಯೋದು ಊಟದ ಮೊದಲೋ…..? ನಂತ್ರವೋ……?

ಸಾಮಾನ್ಯವಾಗಿ ಭಾರತೀಯರೆಲ್ಲ ಊಟದ ನಂತರ ನೀರು ಕುಡಿಯುತ್ತಾರೆ. ಇನ್ನು ಕೆಲವರು ಊಟ ಮಾಡುತ್ತ ಅದರ ನಡುವೆಯೇ ನೀರನ್ನು ಗುಟುಕರಿಸ್ತಾರೆ. ಇವೆರಡರಲ್ಲಿ ಯಾವುದು ಸರಿ? ಆರೋಗ್ಯಕ್ಕೆ ಯಾವುದು ಪೂರಕ ಅನ್ನೋದನ್ನು Read more…

ನಿಮ್ಮ ತೂಕ ಬೇಗ ಕಡಿಮೆ ಮಾಡುತ್ತೆ ಪ್ರತಿದಿನ ಬಳಸುವ ನಿಂಬೆ ಹಣ್ಣು

ನಿಂಬೆ ಹಣ್ಣಿನಲ್ಲಿರುವ ನ್ಯೂಟ್ರಿಶಿಯನ್ ಚಯಾಪಚಯ ಶಕ್ತಿ ಹೆಚ್ಚಿಸುವ ಕೆಲಸ ಮಾಡುತ್ತದೆ. ಚಯಾಪಚಯ ಸರಿಯಾಗಿ ಆದ್ರೆ ಕೊಬ್ಬು ಸುಲಭವಾಗಿ ಕರಗುತ್ತದೆ. ತೂಕ ಬೇಗ ಇಳಿಯುತ್ತದೆ. ತೂಕ ಕಡಿಮೆ ಮಾಡಲು ಪ್ರತಿದಿನ Read more…

ಜಾಯಿಂಟ್ ಪೇನ್ ಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು

ಸಂಧಿನೋವು ಅಥವಾ ಜಾಯಿಂಟ್ ಪೇನ್ ಈಗಿನ ಕಾಲದಲ್ಲಿ ಕಾಮನ್. ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ಕೀಲು ನೋವು ಮಾಮೂಲಿಯಾಗಿಬಿಟ್ಟಿದೆ. ಇದಕ್ಕೆ ಪರಿಣಾಮಕಾರಿಯಾದ ಮನೆಮದ್ದುಗಳು ಇಲ್ಲಿವೆ ನೋಡಿ. ಅರಿಶಿಣ ಹಾಗೂ ಶುಂಠಿಯನ್ನು Read more…

BIG NEWS: ಕೋವಿಶೀಲ್ಡ್​ ಲಸಿಕೆ ಡೋಸೇಜ್​ಗಳ ನಡುವಿನ ಅಂತರದಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಕೋವಿಶೀಲ್ಡ್​​ ಎರಡೂ ಡೋಸ್​ಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ದೇಶದಲ್ಲಿ ಇಮ್ಯೂನೈಸೇಷನ್​ ಕುರಿತ ರಾಷ್ಟ್ರೀಯ Read more…

ನವಜಾತ ಶಿಶುಗಳಿಗೆ ಲಸಿಕೆ ಪಡೆದ ತಾಯಿ ಎದೆ ಹಾಲು ರಕ್ಷಾ ಕವಚ

ಕೊರೊನಾ ಭಯ ಮತ್ತೆ ಹೆಚ್ಚಾಗ್ತಿದೆ. ಕೊರೊನಾಕ್ಕೆ ಲಸಿಕೆ ಮದ್ದು ಎನ್ನಲಾಗಿದೆ. ಅನೇಕ ದೇಶಗಳಲ್ಲಿ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೊನಾ ಲಸಿಕೆ ಹಾಕಲಾಗ್ತಿದೆ. ಆದ್ರೆ ನವಜಾತ ಶಿಶುಗಳ ರೋಗ Read more…

ಅಧಿಕ ರಕ್ತದೊತ್ತಡ ಸಮಸ್ಯೆ ಕುರಿತಂತೆ ಅಧ್ಯಯನದಲ್ಲಿ ಬಯಲಾಯ್ತು ಶಾಕಿಂಗ್​ ಮಾಹಿತಿ

ಜಾಗತಿಕ ಮಟ್ಟದಲ್ಲಿ ಸರಿ ಸುಮಾರು 1.3 ಬಿಲಿಯನ್​ ಮಂದಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಈ ಸೈಲೆಂಟ್​ ಕಿಲ್ಲರ್​ ಕಾಯಿಲೆಯು ಮನುಷ್ಯನಲ್ಲಿ ಹೃದಯ ಸಂಬಂಧಿ ಹಾಗೂ ಕಿಡ್ನಿ ಸಂಬಂಧಿ ಕಾಯಿಲೆಯನ್ನು Read more…

ಗೊರಕೆ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ. ಗೊರಕೆ ಜಾಸ್ತಿಯಾದ್ರೆ ತಕ್ಷಣ ವೈದ್ಯರನ್ನು Read more…

ಪುರುಷರಿಗಿಂತ ಮಹಿಳೆಯರಲ್ಲೇ ಅಧಿಕ ʼರಕ್ತದೊತ್ತಡʼ ಸಮಸ್ಯೆ

ದೇಶದಲ್ಲಿ ಮೂವರಲ್ಲಿ ಒಬ್ಬ ಪುರುಷ ಹಾಗೂ ಮಹಿಳೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಮತ್ತೊಂದು ಆಶ್ಚರ್ಯಕರ ವಿಚಾರ ಎಂದರೆ ಪುರುಷರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಅಧಿಕ ರಕ್ತದೊತ್ತಡಕ್ಕೆ Read more…

ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಕ್ವಿಕ್ ರಿಲೀಫ್

ಗ್ಯಾಸ್ಟ್ರಿಕ್ ಸದ್ಯ ಎಲ್ಲರ ಸಾಮಾನ್ಯ ಸಮಸ್ಯೆ. ಎಣ್ಣೆಯುಕ್ತ-ಮಸಾಲೆಯುಕ್ತ ಆಹಾರ ಸೇವಿಸುವುದರಿಂದ ಅಥವಾ ಹಳೆಯ ಆಹಾರ ಸೇವಿಸುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಇದ್ರಿಂದ ಅಜೀರ್ಣ, ವಾಯು, ಗ್ಯಾಸ್ಟ್ರಿಕ್ ಸಮಸ್ಯೆ ಕಾಡುತ್ತದೆ. Read more…

ಕೊರೊನಾ ಬಿಟ್ಟರೂ ಅಡ್ಡಪರಿಣಾಮ ಹೋಗಿಲ್ಲವೆಂದ್ರೆ ಏನು ಮಾಡ್ಬೇಕು…..?

ಕೊರೊನಾದ ಎರಡನೇ ಅಲೆ, ದೇಶಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಈಗ ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಅಪಾಯಕಾರಿ ವೈರಸ್ ಶ್ವಾಸಕೋಶದ ಮೇಲೆ ದಾಳಿ ಮಾಡುವುದು Read more…

ಲಾಕ್ ಡೌನ್ ಅಡ್ಡಪರಿಣಾಮಕ್ಕೆ ಇದು ಮದ್ದು

ಒಂದು ಕಡೆ ಕೊರೊನಾ ವೈರಸ್, ಇನ್ನೊಂದು ಕಡೆ ಆಗಾಗ ಹೇರಲಾಗ್ತಿರುವ ಲಾಕ್ ಡೌನ್ ಜನರ ಮನಸ್ಸಿನ ಮೇಲೆ ಪರಿಣಾಮ ಬೀರಿದೆ. ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಇದು Read more…

ಪೇಪರ್ ನಲ್ಲಿ ಸುತ್ತಿದ ಆಹಾರ ಸೇವಿಸುವ ಮುನ್ನಇರಲಿ ಎಚ್ಚರ….!

ಸಮೋಸಾ ಇರಲಿ, ಪಕೋಡಾ ಇರಲಿ ಎಲ್ಲ ರೀತಿಯ ಆಹಾರವನ್ನು ಪೇಪರ್ ನಲ್ಲಿ ಕಟ್ಟಿಕೊಡಲಾಗುತ್ತದೆ. ಪೇಪರ್ ನಲ್ಲಿ ಸುತ್ತಿಟ್ಟ ಆಹಾರವನ್ನು ನಾವು ತಿನ್ನುತ್ತೇವೆ. ಇದು ಎಷ್ಟು ಸರಿ? ಎಷ್ಟು ತಪ್ಪು Read more…

ʼಗ್ಯಾಸ್ʼ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

ಮನೆಯಲ್ಲೇ ಇದೆ ಸೊಳ್ಳೆ ಓಡಿಸಲು ʼಸುಲಭʼ ಉಪಾಯ

ಮನೆಯಲ್ಲಿರುವ ಸೊಳ್ಳೆಗಳಿಂದ ಹೇಗಪ್ಪ ರಕ್ಷಣೆ ಪಡೆಯೋದು ಎಂಬ ಚಿಂತೆ ಕಾಡ್ತಾ ಇದ್ರೆ. ಈ ಬಗ್ಗೆ ಹೆಚ್ಚು ಯೋಚನೆ ಮಾಡುವ ಅಗತ್ಯವಿಲ್ಲ. ಮನೆಯಲ್ಲಿರುವ ಪದಾರ್ಥಗಳನ್ನು ಬಳಸಿ ಸುಲಭವಾಗಿ ಸೊಳ್ಳೆಯನ್ನು ಓಡಿಸಬಹುದು. Read more…

‘ಒಂದೆಲಗ’ ಸೊಪ್ಪಿನ ಆರೋಗ್ಯ ಉಪಯೋಗಗಳು…

ಒಂದೆಲಗ ಅಥವಾ ಬ್ರಾಹ್ಮಿ ಔಷಧಿಯಾಗಿಯೂ, ಆಹಾರವಾಗಿಯೂ ಉಪಯೋಗಕ್ಕೆ ಬರುವ ಒಂದು ಸಸ್ಯ. ಹೆಸರೇ ಸೂಚಿಸುವಂತೆ ಒಂದೇ ಎಲೆಯಿಂದ ಕಂಗೊಳಿಸುತ್ತದೆ. ಇದು ನೆಲದಲ್ಲಿ ನೀರಿನ ಆಶ್ರಯವಿರುವಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ಇದರ Read more…

ತೂಕ ಹೆಚ್ಚಿಸಿಕೊಳ್ಳಲು ಬಯಸುವವರು ತಪ್ಪದೆ ಸೇವಿಸಿ ಈ ‘ಆಹಾರ’

ತೂಕ ಕಡಿಮೆ ಮಾಡಿಕೊಳ್ಳುವ ಬಗ್ಗೆ ಎಲ್ಲರೂ ಮಾತಾಡ್ತಾರೆ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಅವರ ಅಳಲು. ಅಂತಹವರು Read more…

ಕೆಲವರ ಶೀತ ಏಕೆ ಇತರರಿಗಿಂತ ಭಿನ್ನವಾಗಿರುತ್ತೆ…….?

ಶೀತ ಥಂಡಿ ಇವುಗಳ ಬಗ್ಗೆ ನಿಮಗೆ ಹೊಸದಾಗಿ ಹೇಳಬೇಕೆಂದಿಲ್ಲ. ಇದು ಎಲ್ಲರಿಗೂ ಆಗುವಂತಹದ್ದು. ಅದರಲ್ಲೂ ಚಳಿಗಾಲ ಬಂತೆಂದರೆ ಸ್ವಲ್ಪ ಜಾಸ್ತಿಯೇ ಆಗುತ್ತದೆ. ಒಮ್ಮೆ ಶೀತ ಬಂದರೆ ದಿನಕ್ಕೆ ಏನಿಲ್ಲವೆಂದರೂ Read more…

ಸದಾ ಆರೋಗ್ಯವಾಗಿರಲು ಇಲ್ಲಿದೆ ʼಟಿಪ್ಸ್ʼ

ಆಧುನಿಕ ಜೀವನಶೈಲಿ, ಒತ್ತಡ, ಆಹಾರ ಕ್ರಮಗಳು ಇವೇ ಮೊದಲಾದ ಕಾರಣಗಳಿಂದ ಅನೇಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಚಿಂತೆಯಾಗಿದೆ. ಯಾವುದನ್ನೂ ಅತಿಯಾಗಿ ತಿನ್ನುವಂತಿಲ್ಲ. ತಿನ್ನದಿದ್ದರೆ ಮನಸ್ಸು ಒಪ್ಪಲ್ಲ, ಆರೋಗ್ಯದ ಕುರಿತಾಗಿ ಯಾರು Read more…

ಕಂಪ್ಯೂಟರ್ ವಿಷನ್ ಸಿಂಡ್ರೋಮ್ ಗೆ ಇಲ್ಲಿದೆ ಪರಿಹಾರ

ಕಂಪ್ಯೂಟರ್ ಈಗ ನಮ್ಮ ಜೀವನದ ಅತ್ಯಂತ ಅಗತ್ಯ ವಸ್ತುಗಳಲ್ಲಿ ಒಂದಾಗಿಬಿಟ್ಟಿದೆ. ಸಾಮಾನ್ಯವಾಗಿ ಎಲ್ಲ ಕ್ಷೇತ್ರದಲ್ಲೂ ಕಂಪ್ಯೂಟರ್ ನ ಪಾತ್ರ ಇದ್ದೇ ಇದೆ. ನಮ್ಮ ಜೀವನದಲ್ಲಿ ಇಷ್ಟೆಲ್ಲ ಹಾಸುಹೊಕ್ಕಾಗಿರುವ ಕಂಪ್ಯೂಟರ್ Read more…

ಹಾಲಿನಲ್ಲಿ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

ಮೆಟ್ಟಿಲು ಹತ್ತೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

ಮೆಟ್ಟಿಲು ಹತ್ತೋದಕ್ಕೂ ತಾಜಾತನಕ್ಕೂ ಅವಿನಾಭಾವ ಸಂಬಂಧವಿದೆ. ಸಂಶೋಧನೆಯೊಂದರಲ್ಲಿ ಇದು ದೃಢಪಟ್ಟಿದೆ. ಸಂಶೋಧನೆಯ ಪ್ರಕಾರ ಪ್ರತಿದಿನ 10 ನಿಮಿಷ ನೀವು ಮೆಟ್ಟಿಲು ಹತ್ತಿದ್ರೆ ದಿನವಿಡೀ ಫ್ರೆಶ್ ಆಗಿ ಇರಬಹುದು. ಆಂತರಿಕವಾಗಿ Read more…

ಬೊಜ್ಜು ಕರಗಿಸುತ್ತೆ ಈ ʼಮನೆ ಮದ್ದುʼ

ತೂಕ ಜಾಸ್ತಿಯಾಗಿದೆ ಅಂತಾ ಚಿಂತೆ ಮಾಡುವ ಬದಲು ತೂಕ ಕಡಿಮೆ ಮಾಡುವ ಸುಲಭ ಉಪಾಯಗಳ ಬಗ್ಗೆ ಮೊದಲು ತಿಳಿದುಕೊಳ್ಳಿ. ನಂತ್ರ ನಿಮ್ಮನ್ನು ನೀವು ಬದಲಾಯಿಸಿಕೊಂಡು, ತೂಕ ಕಡಿಮೆ ಮಾಡಿಕೊಳ್ಳುವ Read more…

ನೀವು ಕುಡಿಯುತ್ತಿರುವ ಹಾಲು ಕಲಬೆರಕೆ ಎಂಬುದನ್ನು ಹೇಗೆ ತಿಳಿದುಕೊಳ್ಳಬಹುದು ಗೊತ್ತಾ…?

ದಿನಾ ಹಾಲು ಕುಡಿಯುವುದರಿಂದ ಕ್ಯಾಲ್ಸಿಯಂ ಅಂಶ ದೇಹಕ್ಕೆ ಸಿಗುತ್ತದೆ. ನಮ್ಮ ಆರೋಗ್ಯವು ಚೆನ್ನಾಗಿರುತ್ತದೆ ಎಂಬುದು ಎಲ್ಲರ ನಂಬಿಕೆ. ಆದರೆ ನಾವು ಕುಡಿಯುತ್ತಿರುವುದು ಹಾಲಿನ ಬದಲು ಹಾಲಾಹಲವಾಗಿದ್ದರೆ ಆರೋಗ್ಯದ ಗತಿಯೇನು….? Read more…

ಇಲ್ಲಿದೆ ‘ಪ್ರೋಟೀನ್‌’ ರಿಚ್ ಸಸ್ಯಾಹಾರ ಫುಡ್ ಗಳ ಪಟ್ಟಿ

ದೇಹಕ್ಕೆ ಅಗತ್ಯವಿರುವ ಪ್ರೋಟೀನ್‌ ಹೆಚ್ಚು ಸಿಗುವುದು ಮಾಂಸಾಹಾರಗಳಲ್ಲಿ ಎಂದು ಹೇಳಲಾಗುತ್ತದೆ. ಆದರೆ ಕೆಲವರು ಪ್ರೋಟೀನ್‌ನ ಆಗರವಾಗಿರುವ ಮೊಟ್ಟೆ, ಕೋಳಿ ಮಾಂಸ ಇತ್ಯಾದಿಗಳನ್ನು ತಿನ್ನುವುದಿಲ್ಲ. ಅಂಥವರಿಗೆ ಸಸ್ಯಾಹಾರದಲ್ಲಿಯೂ ಕೆಲವು ಆಯ್ಕೆಗಳಿವೆ. Read more…

ಕೊರೊನಾ ಲಸಿಕೆ ನಂತ್ರ ಈಗ ಬರಲಿದೆ ಆಂಟಿವೈರಲ್ ಮಾತ್ರೆ

ಕೊರೊನಾ ವೈರಸ್ ಎರಡನೇ ಅಲೆ ಮಧ್ಯೆ ಮೂರನೇ ಅಲೆ ಬಗ್ಗೆ ಭಯ ಶುರುವಾಗಿದೆ. ಪ್ರತಿದಿನ ಸುಮಾರು 40 ಸಾವಿರ ಕೊರೊನಾ ಪ್ರಕರಣಗಳು ದಾಖಲಾಗ್ತಿವೆ. ಭಾರತದಲ್ಲಿ ಮೂರನೇ ಅಲೆ ಅಬ್ಬರಿಸುವ Read more…

ಮನೆಯಂಗಳದ ತುಳಸಿಯಿಂದ ಇದೆ ಹಲವು ʼಆರೋಗ್ಯʼ ಪ್ರಯೋಜನ

ಯಾವ ಮನೆಯಲ್ಲಿ ತುಳಸಿ ಮತ್ತು ಆಕಳು ಇರುವುದೋ ರೋಗ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎಂಬ ಒಂದು ಮಾತಿದೆ. ಇದರ ವಿಶೇಷತೆಗನುಗುಣವಾಗಿ ಇದನ್ನು ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. ಎಲ್ಲ Read more…

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತಿರಲು ಈ ಕ್ರಮಗಳು ಅವಶ್ಯಕ

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ನೋಡಿಕೊಳ್ಳಲು ಯಾವೆಲ್ಲಾ ಕ್ರಮಗಳನ್ನು ಹೆತ್ತವರು ತೆಗೆದುಕೊಳ್ಳಬೇಕೆಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜು ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಸುಮಾರು 8000 ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದ ಯುಸಿಎಲ್‌, Read more…

ʼಸಂತಾನೋತ್ಪತ್ತಿʼ ಸಮಸ್ಯೆಗೆ ಕಾರಣವಾಗ್ತಿದೆ ಈ ರೋಗ

ಅಧಿಕ ರಕ್ತದೊತ್ತಡವನ್ನು ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುತ್ತದೆ. ಜನರನ್ನ ನಿಧಾನವಾಗಿ ಸಾವಿನತ್ತ ಕರೆದೊಯ್ಯುವ ಇದು ಸಂತಾನೋತ್ಪತ್ತಿ ಮೇಲೂ ಪರಿಣಾಮ ಬೀರ್ತಿದೆ. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಶನ್ ಆಫ್ ಇಂಡಿಯಾ ಈ Read more…

ಈ ಆರು ʼಆರೋಗ್ಯʼ ಸಮಸ್ಯೆಗಳನ್ನು ನಿರ್ಲಕ್ಷಿಸದಿರಿ

ಕೋವಿಡ್-19 ಸೋಂಕಿನ ಲಕ್ಷಣಗಳೇನು ಎಂಬ ಬಗ್ಗೆ ನಾವೆಷ್ಟು ಅರಿತುಕೊಂಡರೂ ಪ್ರತಿನಿತ್ಯ ಈ ಸೋಂಕಿಗೆ ಹೊಸ ಹೊಸ ಲಕ್ಷಣಗಳನ್ನು ಸೇರಿಸುತ್ತಿದ್ದಾರೆ ಆರೋಗ್ಯ ತಜ್ಞರು. ಕೋವಿಡ್ ಭೀತಿಯೇ ಎಲ್ಲೆಲ್ಲೂ ಆವರಿಸಿರುವ ಕಾರಣದಿಂದ Read more…

ಪದೇ ಪದೇ ಕಾಡುವ ‘ಗ್ಯಾಸ್ಟ್ರಿಕ್’ ಸಮಸ್ಯೆಗೆ ಇಲ್ಲಿದೆ ಪರಿಹಾರ…..!

ಹೊಟ್ಟೆಯಲ್ಲಿ ಉರಿ, ಹೊಟ್ಟೆ ಬಿಗಿತ, ಹೊಟ್ಟೆ ನುಲಿಯುವುದು, ಎದೆ ಉರಿ ಇವೆಲ್ಲವೂ ಗ್ಯಾಸ್ಟ್ರಿಕ್ ನ ಲಕ್ಷಣಗಳು. ಕೆಲವೊಮ್ಮೆ ನಾವು ಸೇವಿಸಿದ ಆಹಾರದಿಂದಲೂ ಸಹ ಈ ರೀತಿಯ ತೊಂದರೆ ಕಾಣಿಸಿಕೊಳ್ಳುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...