alex Certify Health | Kannada Dunia | Kannada News | Karnataka News | India News - Part 164
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಕಾಡುವ ಕೆಮ್ಮಿಗೆ ಇಲ್ಲಿದೆ ʼಮನೆ ಮದ್ದುʼ

ವಾತಾವರಣದ ಬದಲಾವಣೆಯಿಂದಾಗಿ ಶೀತ, ನೆಗಡಿ, ಕೆಮ್ಮು ಕಾಣಿಸಿಕೊಳ್ಳುತ್ತದೆ. ಕೆಲವರು ದಿನಪೂರ್ತಿ ಆರೋಗ್ಯವಾಗಿರ್ತಾರೆ. ರಾತ್ರಿಯಾದ್ರೆ ಕೆಮ್ಮು ಕಾಣಿಸಿಕೊಳ್ಳುತ್ತದೆ. ಇದ್ರಿಂದ ನಿದ್ರೆ ಸರಿಯಾಗಿ ಬರುವುದಿಲ್ಲ. ಜೊತೆಗೆ ಎದೆ ನೋವು ಕಾಣಿಸಿಕೊಳ್ಳುತ್ತದೆ. ನಿಮಗೂ Read more…

ಮಾತ್ರೆಯನ್ನು ಯಾವುದರ ಜೊತೆ ಸೇವಿಸೋದು ʼಬೆಸ್ಟ್ʼ…..?

ಮಾತ್ರೆಯನ್ನು ಯಾವುದರ ಜೊತೆ ಸೇವಿಸಬೇಕು ಎಂಬ ಪ್ರಶ್ನೆ ಅನೇಕರಲ್ಲಿ ಏಳೋದು ಸಹಜ. ಕೆಲವರು ನೀರಿನ ಜೊತೆ ಮಾತ್ರೆ ಸೇವಿಸಿದ್ರೆ ಮತ್ತೆ ಕೆಲವರು ಜ್ಯೂಸ್ ಬಳಸ್ತಾರೆ. ಮಾತ್ರೆ ಕಹಿಯಾಗಿರುವುದರಿಂದ ಜ್ಯೂಸ್ Read more…

ಪ್ರತಿ ದಿನ 15 ನಿಮಿಷ ವಾಕ್ ಮಾಡಿ: ಆರೋಗ್ಯ ಕಾಪಾಡಿಕೊಳ್ಳಿ

ವಾಕಿಂಗ್ ಮಾಡುವುದರಿಂದ ಅನೇಕ ಲಾಭಗಳಿವೆ. ವಾಕಿಂಗ್ ನಿಂದ ಸ್ನಾಯುಗಳು ಬಲಗೊಳ್ಳುತ್ತವೆ. ಪ್ರತಿರಕ್ಷಣಾ ವ್ಯವಸ್ಥೆ ಸರಿಯಾಗಿರುತ್ತದೆ. ಆದ್ರೆ ವ್ಯಕ್ತಿಯೊಬ್ಬ ದಿನದಲ್ಲಿ ಎಷ್ಟು ಸಮಯ ವಾಕಿಂಗ್ ಮಾಡಬೇಕು ಎನ್ನುವುದು ನಿಮಗೆ ಗೊತ್ತಾ? Read more…

ನಮ್ಮ ದೇಹಕ್ಕೆ ʼಉಪ್ಪುʼ ಬೇಕೇ ಬೇಕು

ನಮ್ಮ ದೇಹಕ್ಕೆ ಉಪ್ಪು ಅತ್ಯಗತ್ಯ. ಅಗತ್ಯವೆಂದರೆ ಬರೀ ರುಚಿಗೆ ಮಾತ್ರವಲ್ಲ, ಶರೀರ ಧರ್ಮವನ್ನು ನಿರ್ವಹಿಸಲು ಉಪ್ಪಿನ ಅಗತ್ಯವಿದೆ. ಶರೀರದಲ್ಲಿ ಉಪ್ಪು ಇಲ್ಲದಿದ್ದರೆ ಮನುಷ್ಯ ಇಲ್ಲವೇ ಇತರ ಜೀವಿಗಳು ಬದುಕಲು Read more…

ಅಪ್ಪಿತಪ್ಪಿಯೂ ಆಪಲ್ ಬೀಜಗಳನ್ನು ತಿನ್ನಬೇಡಿ

ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. Read more…

ನಿಮ್ಮ ಆಭರಣ, ಅಲಂಕಾರದಲ್ಲಿದೆ ʼಆರೋಗ್ಯʼದ ಗುಟ್ಟು

ಆಭರಣಗಳು ಅಥವಾ ಕೆಲವು ಅಲಂಕಾರಗಳು ಕೇವಲ ಸೌಂದರ್ಯ ಹೆಚ್ಚಿಸುತ್ತದೆಂದು ನಾವು ಭಾವಿಸುತ್ತೇವೆ. ಹೀಗೆ ಧರಿಸುವ ಆಭರಣ, ಮಾಡಿಕೊಳ್ಳುವ ಅಲಂಕಾರ ನಮ್ಮ ಸೌಂದರ್ಯವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯಕ್ಕೂ ಸಹಕಾರಿಯಾಗಿದೆ. ಸಿಂಧೂರ: Read more…

ಎಚ್ಚರ…..! ಕ್ಯಾನ್ಸರ್ ಗೆ ಕಾರಣವಾಗುತ್ತೆ ಮದ್ಯಪಾನ

ವಿಶ್ವದಾದ್ಯಂತ ಕೊರೊನಾ ಸೋಂಕು ಲಕ್ಷಾಂತರ ಮಂದಿ ಸಾವಿಗೆ ಕಾರಣವಾಗಿದೆ. ಇದ್ರ ಮಧ್ಯೆ ಮದ್ಯಪಾನದ ಬಗ್ಗೆ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಳೆದ ವರ್ಷ ವಿಶ್ವಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ Read more…

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ, ನಿಮ್ಮ ಕಣ್ಣು, ಉಗುರು ಹಾಗೂ ನಾಲಗೆಯ ಬಣ್ಣವು ನಿಮ್ಮ ಆರೋಗ್ಯದ ಗುಟ್ಟನ್ನು ಹೇಳುತ್ತದೆ. ನಿಮ್ಮ ನಾಲಗೆಯ ಬಣ್ಣದಲ್ಲಿ ಆಗುವ ಸಣ್ಣ Read more…

ಕೊರೊನಾ ಲಸಿಕೆ ಎರಡನೇ ಡೋಸ್ ನಂತ್ರ ಕಾಡ್ತಿದೆ ಹೆಚ್ಚಿನ ಅಡ್ಡಪರಿಣಾಮ….!?

ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಲಸಿಕೆ ಪಡೆಯುವುದು ಅನಿವಾರ್ಯವಾಗಿದೆ. ಕೊರೊನಾ ಲಸಿಕೆ ಪಡೆದವರಲ್ಲಿ ಜ್ವರ, ಮೈಕೈನೋವು, ಲಸಿಕೆ ಪಡೆದ ಜಾಗದಲ್ಲಿ ಬಾವು, Read more…

ಮೈಕ್ರೋವೇವ್ ನಲ್ಲಿ ಮಾಡಿದ ಆಹಾರ ಸೇವಿಸಿದ್ರೆ ಕಾಡುತ್ತೆ ಈ ಅಪಾಯ…!

ದಿನವಿಡೀ ಆಫೀಸ್ ಕೆಲಸ, ಸಂಜೆ ಮನೆಗೆ ಬರುವಷ್ಟರಲ್ಲಿ ಸುಸ್ತೋ ಸುಸ್ತು. ಮತ್ಯಾರು ಗ್ಯಾಸ್ ಮೇಲೆ ಅಡುಗೆ ಮಾಡ್ತಾರೆ. ಫಟಾಫಟ್ ಮೈಕ್ರೋವೇವ್ ನಲ್ಲಿ ಮಾಡ್ಬಿಡೋಣ ಅಂದ್ಕೊಳ್ಳೋರೇ ಹೆಚ್ಚು. ಆದ್ರೆ ಮೈಕ್ರೋವೇವ್ Read more…

ರಾತ್ರಿ ಮಲಗುವ ಮೊದಲು ಅಪ್ಪಿತಪ್ಪಿಯೂ ಮಾಡಬೇಡಿ ಈ ತಪ್ಪು

ಉತ್ತಮ ನಿದ್ರೆ ಆರೋಗ್ಯಕ್ಕೆ ಒಳ್ಳೆಯದು. ರಾತ್ರಿ 8-9 ಗಂಟೆಗಳ ಕಾಲ ಸರಿಯಾಗಿ ನಿದ್ರೆ ಮಾಡಬೇಕು. ರಾತ್ರಿ ಮಲಗುವ ಮೊದಲು ಮಾಡುವ ಕೆಲಸ ನಿದ್ರಾಹೀನತೆಗೆ ಕಾರಣವಾಗುತ್ತದೆ. ಹಾಗಾಗಿ ರಾತ್ರಿ ಮಲಗುವ Read more…

ಹ್ಯಾಂಡ್ ಸ್ಯಾನಿಟೈಜರ್ ಬಳಸುವಾಗ ಇರಲಿ ಎಚ್ಚರ….!

ಕೊರೊನಾ ಸಂದರ್ಭದಲ್ಲಿ ಸ್ಯಾನಿಟೈಜರ್ ಬಳಸುವಂತೆ ಸೂಚನೆ ನೀಡಲಾಗಿದೆ. ಆದ್ರೆ ಅಗತ್ಯಕ್ಕಿಂತ ಹೆಚ್ಚು ಸ್ಯಾನಿಟೈಜರ್ ಬಳಕೆಯಿಂದ ಚರ್ಮ ಕಾಯಿಲೆಗಳು ಕಾಡಲಿವೆ. ಕುರುಡುತನದ ಜೊತೆ ಸಾವು ಸಂಭವಿಸುವ ಸಾಧ್ಯತೆ ಅಲ್ಲಗಳೆಯಲು ಸಾಧ್ಯವಿಲ್ಲವೆಂದು Read more…

ಚಮಚ ಇಲ್ಲದೆ ಕೈನಲ್ಲೇ ಊಟ ಮಾಡುವುದರಿಂದ ಇದೆ ಹಲವು ʼಪ್ರಯೋಜನʼ

ಭಾರತೀಯರು ಪಾಶ್ಚಿಮಾತ್ಯ ಸಂಸ್ಕೃತಿಯ ಮೊರೆ ಹೋಗ್ತಿದ್ದಾರೆ. ನಮ್ಮ ಹಳೆಯ ಆಚಾರ ವಿಚಾರ ಪಾಲಿಸಿದ್ರೆ ಎಲ್ಲಿ ಮುಜುಗರವಾಗತ್ತೋ ಅನ್ನೋ ಚಿಂತೆ ಅವರಿಗೆ. ಆದ್ರೆ ನಮ್ಮ ಹಿರಿಯರಿಂದ ಬಂದ ಪ್ರತಿ ಆಚರಣೆಯ Read more…

ಎಟಿಎಂ ಮಶಿನ್ ಬಳಸುವಾಗ ಇರಲಿ ಈ ಎಚ್ಚರ…!

ಎಟಿಎಂ ಮಹತ್ವದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಎಲ್ಲರೂ ಎಟಿಎಂ ಬಳಕೆ ಮಾಡ್ತಾರೆ. ಆದ್ರೆ ಈ ಎಟಿಎಂಗಳು ಹಣ ನೀಡುವ ಜೊತೆಗೆ ಉಚಿತವಾಗಿ ಖಾಯಿಲೆಗಳನ್ನು ನೀಡುತ್ತವೆ. ಹಾಗಾಗಿ ಎಟಿಎಂ ಬಳಸುವಾಗ Read more…

ಯೋಗ ಮಾಡುವ ಮೊದಲು ತಿಳಿದಿರಲಿ ಈ ವಿಷಯ

ಯೋಗ ಮಾಡುವುದು ಅತ್ಯವಶ್ಯಕ. ಆರೋಗ್ಯದ ಬಗ್ಗೆ ಹೆಚ್ಚು ಜಾಗೃತರಾಗಿರುವ ಜನರು ಇತ್ತೀಚಿನ ದಿನಗಳಲ್ಲಿ ಯೋಗಕ್ಕೆ ಹೆಚ್ಚು ಒತ್ತು ನೀಡ್ತಿದ್ದಾರೆ. ಯೋಗ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಯೋಗ ಮಾಡುವ Read more…

ನಿಮ್ಮ ಮಕ್ಕಳೂ ಮೊಬೈಲ್ ಬಳಸ್ತಿದ್ದಾರಾ…? ಹಾಗಿದ್ರೆ ಈಗಲೇ ಎಚ್ಚೆತ್ತುಕೊಳ್ಳಿ….!

ತಂತ್ರಜ್ಞಾನದ ಯುಗದಲ್ಲಿ ಮಕ್ಕಳು ಮುಂದಿದ್ದಾರೆ. ದೊಡ್ಡವರಿಗಿಂತ ಚಿಕ್ಕವರೆ ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್ ನಂತಹ ವಸ್ತುಗಳನ್ನು ಹೆಚ್ಚಾಗಿ ಬಳಸ್ತಿದ್ದಾರೆ. ಗಂಟೆಗಟ್ಟಲೆ ಲ್ಯಾಪ್ ಟಾಪ್ ಮುಂದೆ ಕುಳಿತು ಆಟದ ಜೊತೆಗೆ Read more…

ತಲೆನೋವಿಗೆ ಪರಿಣಾಮಕಾರಿ ಈ ʼಮನೆ ಮದ್ದುʼ

ತಲೆನೋವು ಬಂದಾಗ ನೋವು ನಿವಾರಕ ಮಾತ್ರೆ ನುಂಗುವ ಬದಲು ಮನೆಮದ್ದು ಮಾಡಿದರೆ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ. ಸಾಮಾನ್ಯ ತಲೆನೋವು ಎದುರಾದರೆ ಮಾತ್ರೆ ನುಂಗುವ ಬದಲು ಈ ಮನೆ ಮದ್ದಿನಿಂದ Read more…

ಕೊರೊನಾ ಲಸಿಕೆ ನಂತ್ರ ಬೇರೆ ಬೇರೆ ವಯಸ್ಸಿನವರನ್ನು ಕಾಡ್ತಿದೆ ವಿವಿಧ ಸಮಸ್ಯೆ

ಕೊರೊನಾ ರೋಗವನ್ನು ತಡೆಗಟ್ಟಲು ವಿಶ್ವದಾದ್ಯಂತ ಲಸಿಕೆ ಅಭಿಯಾನ ನಡೆಯುತ್ತಿದೆ. ಪ್ರತಿ ಹಳ್ಳಿಹಳ್ಳಿಯಲ್ಲಿ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೊರೊನಾ ಲಸಿಕೆ ಅನೇಕರ ಮೇಲೆ ಅಡ್ಡಪರಿಣಾಮ ಬೀರುತ್ತಿದೆ. ಲಸಿಕೆ ಹಾಕಿದ ನಂತ್ರ Read more…

BIG NEWS: ಬ್ಲಾಕ್​ ಫಂಗಸ್​ ಬಳಿಕ ದೀರ್ಘ ಕಾಲದ ಕೊರೊನಾ ರೋಗಿಗಳಲ್ಲಿ ವರದಿಯಾಯ್ತು ಮತ್ತೊಂದು ಭಯಾನಕ ಕಾಯಿಲೆ..!

ಕೊರೊನಾ ಸೋಂಕಿಗೆ ಒಳಗಾದವರಲ್ಲಿ ಬ್ಲಾಕ್​ ಫಂಗಸ್​, ಯೆಲ್ಲೋ ಫಂಗಸ್​​ಗಳು ಕಾಣಿಸುತ್ತಿರೋದರ ನಡುವೆಯೇ ಇದೀಗ ಮತ್ತೊಂದು ಆಘಾತಕಾರಿ ಪ್ರಕರಣಗಳು ವರದಿಯಾಗಿದೆ. ಮುಂಬೈನಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ವ್ಯಕ್ತಿಗಳಲ್ಲಿ ಅವಸ್ಕುಲಾರ್ ನೆಕ್ರೋಸಿಸ್​ Read more…

ನೀವು ಖುಷಿಯಾಗಿರಬೇಕಂದ್ರೆ ಸೇವಿಸಿ ʼವಾಲ್ನಟ್ಸ್ʼ

ಪ್ರತಿದಿನ ಒಂದು ಮುಷ್ಟಿಯಷ್ಟು ವಾಲ್ನಟ್ಸ್ ತಿಂದ್ರೆ ನಿಮ್ಮ ಒತ್ತಡ ಮಾಯವಾಗಿಬಿಡುತ್ತೆ. ಅಷ್ಟೇ ಅಲ್ಲ ನಿಮ್ಮ ಮನಸ್ಸು ಖುಷಿ-ಖುಷಿಯಾಗಿ ಉಲ್ಲಾಸದಿಂದಿರುತ್ತೆ. ಸಂಶೋಧಕರ ಪ್ರಕಾರ ನಿರಂತರವಾಗಿ 8 ವಾರಗಳ ಕಾಲ ಪ್ರತಿದಿನ Read more…

ಬಿಳಿ ಬ್ರೆಡ್ ಸೇವಿಸುವ ಮುನ್ನ ನಿಮಗಿದು ತಿಳಿದಿರಲಿ

ರೆಡಿಯಾಗಿ ಸಿಗುವ ಎಲ್ಲಾ ಆಹಾರ ಖಾದ್ಯಗಳೂ ನಿಮ್ಮ ದೇಹಕ್ಕೆ ಆರೋಗ್ಯಪೂರ್ಣವಲ್ಲ. ಇಂಥವುಗಳಲ್ಲಿ ಒಂದಾದ ಬಿಳಿ ಬ್ರೆಡ್‌ನಿಂದ ಮಧುಮೇಹ ಹಾಗೂ ಬೊಜ್ಜು ಸಂಬಂಧಿ ರೋಗಗಳು ಬರುವ ಸಾಧ್ಯತೆಗಳಿವೆ. ಬಹಳಷ್ಟು ಮನೆಗಳಲ್ಲಿ Read more…

ತೂಕ ಇಳಿಸಿಕೊಳ್ಳಲು ನೆರವಾಗುತ್ತೆ ವಿಶಿಷ್ಟ ಡಿವೈಸ್

ಉಪಹಾರಕ್ಕೆ ಫಾಸ್ಟ್‌ ಫುಡ್‌ನಿಂದ ಮಧ್ಯರಾತ್ರಿಯ ಕುರುಕಲಿನವರೆಗೂ, ನಿಮ್ಮ ಆರೋಗ್ಯ ಹಾಳು ಮಾಡಬಲ್ಲ ತಿನಿಸುಗಳು ನಿಮ್ಮ ಸೊಂಟದ ಗಾತ್ರವನ್ನು ಎಕ್ಕುಡಿಸಬಲ್ಲವು. ಅದರಲ್ಲೂ ಕೋವಿಡ್-19 ಲಾಕ್‌ಡೌನ್‌ನಿಂದ ಮನೆಯಲ್ಲೇ ಇರುವ ಕಾರಣ ಜನರಲ್ಲಿ Read more…

‘ಮಳೆಗಾಲ’ದ ರೋಗಗಳ ಬಗ್ಗೆ ಇರಲಿ ಎಚ್ಚರ….!

ಈ ಮಳೆಗಾಲದಲ್ಲಿ ಕೊರೋನಾ ಹೊರತಾಗಿ ನೀರಿನಿಂದಲೇ ಹರಡಬಲ್ಲ ಮತ್ತಿತರ ರೋಗಗಳ ಕುರಿತು ಗಮನ ಹರಿಸುವುದು ಬಹಳ ಮುಖ್ಯ. ಅದರಲ್ಲೂ ಮಳೆಗಾಲದಲ್ಲೇ ಕಾಡುವ ಟೈಫಾಯಿಡ್, ಅತಿಸಾರ ಭೇದಿ, ಹೆಪಟೈಟಿಸ್ ಎ Read more…

ʼಮಳೆಗಾಲʼದಲ್ಲಿ ಈ ಆಹಾರದಿಂದ ದೂರವಿರಿ

ಮಳೆಗಾಲ ಶುರುವಾಗ್ತಿದ್ದಂತೆ ಬೇಸಿಲ ಬಿಸಿಗೆ ಮುಕ್ತಿ ಸಿಗಲಿದೆ. ಆದ್ರೆ ಋತು ಬದಲಾದಂತೆ ಜನರ ಆರೋಗ್ಯದಲ್ಲಿ ಬದಲಾವಣೆಯಾಗುತ್ತದೆ. ಮಳೆಗಾಲ ಆರಂಭವಾಗ್ತಿದ್ದಂತೆ ನೆಗಡಿ, ಜ್ವರ, ಕೆಮ್ಮು ಸೇರಿದಂತೆ ಅನೇಕ ಖಾಯಿಲೆಗಳು ಕಾಡಲು Read more…

ದಾಸವಾಳ ಹೂವಿನಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ದಾಸವಾಳವು ದೇವರ ಅಲಂಕಾರಕ್ಕೆ ಸೀಮಿತವಲ್ಲದೆ ಆರೋಗ್ಯಕ್ಕೂ ಬಹಳಷ್ಟು ಉಪಕಾರಿ. ಹೇಗೆ ಅಂತ ತಿಳಿಯಬೇಕಾ. ಇಲ್ಲಿದೆ ಅದರ ವಿವರ. * ಬಿಳಿದಾಸವಾಳದ ಹೂವಿನ ರಸಕ್ಕೆ ಕಲ್ಲುಸಕ್ಕರೆ ಮತ್ತು ಹಾಲು ಬೆರಸಿ Read more…

ʼಮಳೆಗಾಲʼದಲ್ಲಿ ಕಾಡುವ ಸೊಳ್ಳೆಗೆ ಇಲ್ಲಿದೆ ಮನೆ ಮದ್ದು

ಮಳೆಗಾಲ ಶುರುವಾಗ್ತಿದ್ದಂತೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತದೆ. ಹಗಲಿನಲ್ಲಿ ಕಚ್ಚುವ ಸೊಳ್ಳೆಗಳು ಅಪಾಯಕ್ಕೆ ಕಾರಣವಾಗುತ್ತವೆ. ಸೊಳ್ಳೆ ಓಡಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದ್ರೆ ಇದು ಮಕ್ಕಳ ಆರೋಗ್ಯದ ಮೇಲೆ ಅಡ್ಡ Read more…

ʼತೂಕʼ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ಹೆಚ್ಚುತ್ತಿರುವ ದೇಹದ ತೂಕದಿಂದಾಗಿ ಚಿಂತಿತರಾಗಿದ್ದೀರಾ. ತೂಕ ಇಳಿಸಿಕೊಳ್ಳಲು ವಿಪರೀತ ಹಣ ಖರ್ಚು ಮಾಡಿದರೂ ಪ್ರಯೋಜನವಾಗಲಿಲ್ಲವೆಂದು ದುಃಖಿತರಾಗಿದ್ದೀರಾ. ಚಿಂತೆ ಬೇಡ ಅದಕ್ಕೆ ಸುಲಭ ಪರಿಹಾರ ದೊರೆತಿದೆ. ಒಂದು ರೂಪಾಯಿ ಖರ್ಚಿಲ್ಲದೇ Read more…

ʼನೇರಳೆಹಣ್ಣುʼ ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. * ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, Read more…

ನೇರಳೆ ಹಣ್ಣು ತಿಂದ ನಂತ್ರ ಎಂದಿಗೂ ಇದನ್ನು ಸೇವಿಸಬೇಡಿ

ಈಗ್ಲೂ ಕೆಲವು ಕಡೆ ನೇರಳೆ ಹಣ್ಣು ಸಿಗ್ತಿದೆ. ಬೇಸಿಗೆ ಕೊನೆಯಲ್ಲಿ ನೇರಳೆ ಹಣ್ಣು ಮಾರುಕಟ್ಟೆಗೆ ಬರುತ್ತದೆ. ನೇರಳೆ ಹಣ್ಣು ರುಚಿಕರವಾಗಿರುತ್ತದೆ. ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದ್ರೆ ನೇರಳೆ Read more…

ʼಯೋಗʼ ಮಾಡುವ ಮೊದಲು ಇದನ್ನು ತಿಳಿದುಕೊಳ್ಳಿ

ಇಂದು ಅಂತರಾಷ್ಟ್ರೀಯ ಯೋಗ ದಿವಸವನ್ನು ಆಚರಿಸಲಾಗ್ತಿದೆ. ವಿಶ್ವದಾದ್ಯಂತ 7 ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿದೆ. ಯೋಗವು ಭಾರತೀಯ ಸಂಸ್ಕೃತಿಯ ಮೂಲವಾಗಿದೆ. ಇದರ ಪ್ರಾಮುಖ್ಯತೆಯನ್ನು ಇಂದು ಇಡೀ ಜಗತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...