alex Certify Health | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಈ ವಿಧಾನದಿಂದ ಕರಗಿಸಿ ಕೊಬ್ಬು

  ವ್ಯಾಯಾಮ ಮಾಡಬೇಕೆಂದು ಎಂದುಕೊಳ್ಳುವವರಿಗೆ ಬೆಲೆಬಾಳುವ ಉಪಕರಣಗಳೇ ಅಗತ್ಯವಿಲ್ಲ. ಮನೆಯಲ್ಲಿಯೇ ಗೋಡೆಯನ್ನು ಆಧಾರವಾಗಿಸಿಕೊಂಡು ದೇಹವನ್ನು ಸದೃಢವಾಗಿಸಿಕೊಳ್ಳಬಹುದು. ಅದು ಹೇಗೆ ನೋಡೋಣ. ಹಾಫ್ ಮೂನ್ ಮೊದಲು ಗೋಡೆಗೆ ಸ್ವಲ್ಪ ದೂರದಲ್ಲಿ Read more…

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಪ್ರತಿದಿನ ಸೇವಿಸಿ ಶುಂಠಿ

ಶುಂಠಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಔಷಧಿಯಂತೆ ಬಳಸುತ್ತಾರೆ. ಇದನ್ನು ಚಳಿಗಾಲದಲ್ಲಿ ಸೇವಿಸಿದರೆ ಹಲವು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. 1. ಚಳಿಗಾಲದಲ್ಲಿ ಆಯಾಸವಾದಾಗ ವಾಕರಿಕೆ, ವಾಂತಿ, ತಲೆಯಲ್ಲಿ Read more…

ಅಡುಗೆ ತಯಾರಿಸಲು ಕಂಚಿನ ಪಾತ್ರೆಗಳನ್ನು ಬಳಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ

ಭಾರತೀಯರ ಮನೆಗಳಲ್ಲಿ ಕಂಚನ್ನು ಶತಮಾನಗಳಿಂದಲೂ ಬಳಸಲಾಗುತ್ತಿದೆ. ಇದರಲ್ಲಿ ತಾಮ್ರ ಮತ್ತು ತವರವೂ ಇದೆ. ಈ ಕಂಚಿನ ಪಾತ್ರೆಗಳನ್ನು ಅಡುಗೆಗೆ ಬಳಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಅದು ಯಾವುದೆಂಬುದನ್ನು Read more…

ಅತಿಯಾದ ಬೆಳ್ಳುಳ್ಳಿ ಸೇವನೆಯಿಂದ ಕಾಡುತ್ತೆ ಈ ಎಲ್ಲ ಸಮಸ್ಯೆ

ಬೆಳ್ಳುಳ್ಳಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿ  ಕ್ಯಾಲ್ಸಿಯಂ, ತಾಮ್ರ, ಪೊಟ್ಯಾಸಿಯಮ್, ರಂಜಕ, ಕಬ್ಬಿಣ ಮತ್ತು ವಿಟಮಿನ್ ಬಿ 1 ಸೇರಿದಂತೆ ಅನೇಕ ಪೋಷಕಾಂಶಗಳಿವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, Read more…

ಈ ʼಮಂತ್ರʼ ಗೊತ್ತಿದ್ರೆ ಹತ್ತಿರವೂ ಸುಳಿಯಲ್ಲ ಹೃದಯ ಸಮಸ್ಯೆ

ಹೃದ್ರೋಗದಿಂದ ಪ್ರತಿ ವರ್ಷ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಾರೆ. ಹೃದಯರೋಗ ಸಮಸ್ಯೆ ವೃದ್ಧರಿಗಿಂತ ವಯಸ್ಕರಲ್ಲಿ ಕಾಡುವುದು ಹೆಚ್ಚು. ಜನರ ಜೀವನ ಶೈಲಿ ಹೃದಯ ರೋಗ ಹೆಚ್ಚಾಗಲು ಕಾರಣವಾಗಿದೆ. ದೈಹಿಕ Read more…

ಪ್ರಯಾಣದ ವೇಳೆ ಕಾಡುವ ಹೊಟ್ಟೆ ನೋವು ನಿವಾರಣೆಗೆ ಇಲ್ಲಿದೆ ಟಿಪ್ಸ್

ಅನೇಕರಿಗೆ ಪ್ರಯಾಣದ ವೇಳೆ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅಜೀರ್ಣ, ಹೊಟ್ಟೆ ಉಬ್ಬರ, ಮಲಬದ್ಧತೆ ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದೇ ಕಾರಣಕ್ಕೆ ದೂರದೂರಿಗೆ ಪ್ರಯಾಣ ಬೆಳೆಸಲು ಅನೇಕರು ಹೆದರುತ್ತಾರೆ. Read more…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಸೇವಿಸಿ ಈ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್ ಮಾಡಿ ತಿನ್ನಲಾಗುತ್ತದೆ. ಆದ್ರೆ ಸಲಾಡ್ ತಿನ್ನುವ ಸರಿಯಾದ ವಿಧಾನ ತಿಳಿಯದ ಕಾರಣ Read more…

ಪ್ರತಿದಿನ ಒಂದು ಚಮಚ ಜೇನುತುಪ್ಪ ಸೇವಿಸಿ ʼಆರೋಗ್ಯʼ ವೃದ್ಧಿಸಿ

ಜೇನುತುಪ್ಪ ಎಲ್ಲರಿಗೂ ಇಷ್ಟವಾಗುತ್ತದೆ. ಆರೋಗ್ಯ ವೃದ್ಧಿಗೆ ಇದನ್ನು ಬಳಸ್ತಾರೆ. ಆದ್ರೆ ಸೌಂದರ್ಯಕ್ಕೂ ಜೇನು ಒಳ್ಳೆಯದು. ಚಳಿಗಾಲದಲ್ಲಿ ಒಂದು ಚಮಚ ಜೇನುತುಪ್ಪ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ತಜ್ಞರ ಪ್ರಕಾರ ಜೇನು Read more…

ಖಾಲಿ ಹೊಟ್ಟೆಯಲ್ಲಿ ʼಬಿಸಿ ನೀರುʼ ಕುಡಿದರೆ ಇದೆ ಈ ಲಾಭ

ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ Read more…

ಯಾವ ವಯಸ್ಸಿನಲ್ಲಿ ಎಷ್ಟು ತೂಕ ಹೊಂದಿರಬೇಕು..? ಉತ್ತಮ ಆರೋಗ್ಯದ ಗುಟ್ಟು ತಿಳಿಯಿರಿ

ಅಧಿಕ ರಕ್ತದೊತ್ತಡ, ಪರಿಧಮನಿ ಕಾಯಿಲೆ, ಟೈಪ್ 2 ಮಧುಮೇಹ ಮತ್ತು ಹೃದ್ರೋಗ ಸೇರಿದಂತೆ ಅನೇಕ ಕಾಯಿಲೆಗಳಿಗೆ ಅಧಿಕ ತೂಕವು ಪ್ರಮುಖ ಕಾರಣವಾಗಿದೆ.ವಯಸ್ಸಿಗೆ ಸೂಕ್ತವಾದ ತೂಕವನ್ನು ಕಾಪಾಡಿಕೊಳ್ಳುವುದು ಆರೋಗ್ಯದ ಅಪಾಯವನ್ನು Read more…

ವಿಸ್ಕಿ- ಬಿಯರ್ ಒಟ್ಟಿಗೆ ಸೇವಿಸಿದ್ರೆ ಏನಾಗುತ್ತೆ..? ಮದ್ಯಪ್ರಿಯರು ಓದಲೇಬೇಕಾದ ಸುದ್ದಿ ಇದು

ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳಬೇಕಾಗಿಲ್ಲ. ಆಲ್ಕೋಹಾಲ್ ಸೇವನೆಯು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಹೇಳುತ್ತಾರೆ. ಮದ್ಯ ಪ್ರಿಯರು ಈ ಅಭ್ಯಾಸವನ್ನು ಬಿಡಲು ಬಯಸುವುದಿಲ್ಲ. ವೈನ್, Read more…

World Arthritis Day 2024 : ಸಂಧಿವಾತಕ್ಕೆ ಕಾರಣಗಳು, ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮ ತಿಳಿಯಿರಿ

ಸಂಧಿವಾತವು ಗಂಭೀರ ಕೀಲು ರೋಗವಾಗಿದೆ. ಲಕ್ಷಾಂತರ ಜನರು ಈ ರೋಗದಿಂದ ಬಳಲುತ್ತಿದ್ದಾರೆ. ಈ ರೋಗವು ವಯಸ್ಸು ಹೆಚ್ಚುತ್ತಿರುವವರನ್ನು ದುರ್ಬಲಗೊಳಿಸುತ್ತದೆ.ಈ ಕಾರಣದಿಂದಾಗಿ, ಕೀಲುಗಳಲ್ಲಿ ನೋವು ಮತ್ತು ಬಿಗಿತದಂತಹ ಸಮಸ್ಯೆಗಳಿವೆ. ಆದಾಗ್ಯೂ, Read more…

HEALTH TIPS : ಅಂಗಾಲುಗಳಲ್ಲಿ ನೋವು ಮತ್ತು ಉರಿಯೂತ ಯಾಕೆ ಬರುತ್ತದೆ..? ತಿಳಿಯಿರಿ

ದೇಹದ ಎಲ್ಲಾ ತೂಕವು ಪಾದಗಳ ಮೇಲಿದೆ. ಪಾದಗಳು ದೇಹದಲ್ಲಿ ಹೆಚ್ಚು ಬಾಧಿತ ಅಂಗಗಳಲ್ಲಿ ಒಂದಾಗಿದೆ. ನಡಿಗೆ ಬಂದಾಗಿನಿಂದ ಪಾದಗಳ ಮೇಲಿನ ಒತ್ತಡ ಹೆಚ್ಚುತ್ತಿದೆ. ಆದರೆ ಪಾದಗಳ ಆರೋಗ್ಯದ ಬಗ್ಗೆ Read more…

ಕ್ಯಾರೆಟ್ ಸೇವಿಸಿ ಕಡಿಮೆ ಮಾಡಿಕೊಳ್ಳಿ ʼಕೊಲೆಸ್ಟ್ರಾಲ್ ʼಮಟ್ಟ

ನೈಸರ್ಗಿಕವಾಗಿ ಸಿಹಿ ಮತ್ತು ರುಚಿಕರವಾಗಿರುವ ಕ್ಯಾರೆಟ್ ಎಂದರೆ ಎಲ್ಲರಿಗೂ ಸಾಮಾನ್ಯವಾಗಿ ಇಷ್ಟವಾಗುವ ತರಕಾರಿ. ಏಕೆಂದರೆ ಇದನ್ನು ಬೇಯಿಸದೇ ಹಾಗೆಯೇ ಹಸಿಯಾಗಿ ಕೂಡ ಸೇವಿಸಬಹುದಾದಂತಹ ಮತ್ತು ಅತ್ಯಂತ ಹೆಚ್ಚಿನ ರೀತಿಯ Read more…

ಪ್ರತಿದಿನ ಸೇವಿಸುವ 60 ಗ್ರಾಂ ವಾಲ್ನಟ್ ನಲ್ಲಿದೆ ನಿಮ್ಮ ʼಆರೋಗ್ಯʼ

ವಾಲ್ನಟ್ ಅಪರ್ಯಾಪ್ತ ಕೊಬ್ಬು ರಕ್ತದ ಸಮತೋಲನ ಕಾಪಾಡುವ ಮೂಲಕ ರಕ್ತದೊತ್ತಡವನ್ನು ದೂರವಿರಿಸುತ್ತದೆ. ಪ್ರತಿದಿನ 60-80 ಗ್ರಾಂ ವಾಲ್ ನಟ್  ತಿನ್ನುವುದರಿಂದ  ಆರೋಗ್ಯ ಸುಧಾರಿಸುತ್ತದೆ. ವಾಲ್ ನಟ್ ಪ್ರೋಟೀನ್ ಮತ್ತು Read more…

ತೂಕ ಇಳಿಸಿಕೊಳ್ಳಲು ಐದೇ ಐದು ನಿಮಿಷ ಈ ʼವ್ಯಾಯಾಮʼ ಮಾಡಿ

ಕೇವಲ 5 ನಿಮಿಷ ಪ್ರತಿದಿನ ಈ ವ್ಯಾಯಾಮ ಮಾಡುತ್ತ ಬಂದ್ರೆ ಸಾಕು. ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ. ತೂಕ ಇಳಿಸಿಕೊಂಡು ಆರೋಗ್ಯವಾಗಿರಲು ಬಯಸುವವರು ಪಾರ್ಕ್ ಅಥವಾ ಸಮುದ್ರ ತೀರದಲ್ಲಿ Read more…

ಹರಳೆಣ್ಣೆಯಿಂದ ಸಿಗುತ್ತೆ ಈ ಆರೋಗ್ಯ ಪ್ರಯೋಜನ….!

ಹರಳು ಅಥವಾ ಔಡಲ ತನ್ನ ಬೀಜದಲ್ಲಿರುವ ಎಣ್ಣೆಯಿಂದಾಗಿ ಬಹಳ ಉಪಯುಕ್ತ ಬೆಳೆಯೆನಿಸಿದೆ. ಹಸಿಬೀಜಗಳಿಂದ ತೆಗೆದ ಎಣ್ಣೆ ಬಣ್ಣರಹಿತ ಅಥವಾ ನಸುಹಳದಿ ಬಣ್ಣದ್ದಾಗಿರುತ್ತದೆ. ಇದರ ವಾಸನೆಯೂ ಕಡಿಮೆ. ಔಷಧಿ ರೂಪದಲ್ಲಿ Read more…

ಚಳಿಗಾಲದಲ್ಲಿ ಆರೋಗ್ಯಕ್ಕೆ ಉಪಯುಕ್ತ ಈ ʼಪರೋಟಾʼ

ಚಳಿಗಾಲದಲ್ಲಿ ಬಿಸಿ ಬಿಸಿ ತಿಂಡಿ ತಿನ್ನುವ ಮಜವೇ ಬೇರೆ. ಈ ಕಾಲದಲ್ಲಿ ಬೆಳೆಯುವಂತಹ ಬಹಳಷ್ಟು ತರಕಾರಿಗಳಿಂದ ಪರೋಟಾ ಮಾಡಬಹುದು. ಚಟ್ನಿ, ಬೆಣ್ಣೆ ಇದ್ದರಂತೂ ಅದ್ರ ರುಚಿ ದುಪ್ಪಟ್ಟಾಗುತ್ತೆ. ಜೊತೆಗೆ Read more…

ʼಸ್ಪ್ರಿಂಗ್ ಗಾರ್ಲಿಕ್ʼ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ……!

ಹಸಿರು ತರಕಾರಿಗಳು ಆರೋಗ್ಯಕ್ಕೆ ಉತ್ತಮವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾಗಿ ಹಸಿರು ತರಕಾರಿಗಳಲ್ಲೊಂದಾದ ಸ್ಪ್ರಿಂಗ್ ಗಾರ್ಲಿಕ್ (ಗ್ರೀನ್ ಗಾರ್ಲಿಕ್/ಬೆಳ್ಳುಳ್ಳಿ ಸೊಪ್ಪು) ಸೇವಿಸಿದರೆ ಏನೆಲ್ಲಾ ಆರೋಗ್ಯ Read more…

ALERT : ಈ ರೋಗಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ, ಕಿಡ್ನಿ ತೊಂದರೆ ಇರಬಹುದು ಎಚ್ಚರ..!

ವಿಶ್ವಾದ್ಯಂತ ಸುಮಾರು 840 ಮಿಲಿಯನ್ ಜನರು ದೀರ್ಘಕಾಲದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರರ್ಥ ಪ್ರತಿ ಹತ್ತು ಜನರಲ್ಲಿ ಒಬ್ಬರು ಮೂತ್ರಪಿಂಡದ ಕಾಯಿಲೆಯನ್ನು ಹೊಂದಿದ್ದಾರೆ. ಇದು ಇಂಡಿಯನ್ ಸೊಸೈಟಿ ಆಫ್ Read more…

ಸ್ತನ ಕ್ಯಾನ್ಸರ್ ಬರದಂತೆ ತಡೆಯಲು ಮಹಿಳೆಯರು ಪ್ರತಿದಿನ ಈ ಯೋಗ ಮಾಡಿ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರು ಸ್ತನಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಈ ರೋಗ ಲಕ್ಷಣವನ್ನು ಪ್ರಾರಂಭಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆಯಬೇಕು. ಇಲ್ಲವಾದರೆ Read more…

ಥೈರಾಯ್ಡ್ ನಿಯಂತ್ರಣಕ್ಕೆ ʼತೆಂಗಿನಕಾಯಿʼ ರಾಮಬಾಣ

ಥೈರಾಯ್ಡ್ ಗ್ರಂಥಿಯು ದೇಹದ ಚಯಾಪಚಯ ಪ್ರಕ್ರಿಯೆಗಳ ಮೇಲೆ ನಿಗಾ ಇಡಲು ಒಂದು ಅವಿಭಾಜ್ಯ ಅಂಗವಾಗಿದೆ. ಇದು ಕತ್ತಿನ ಬುಡದಲ್ಲಿ ಇರುವ ಚಿಟ್ಟೆಯ ಆಕಾರದ ಗ್ರಂಥಿಯಾಗಿದೆ. ಸರಿಯಾದ ಪೋಷಣೆ, ಒತ್ತಡ Read more…

ಅಜೀರ್ಣಕ್ಕೆ ಇದೆ ಮನೆಯಲ್ಲೇ ʼಮದ್ದುʼ

ಆಹಾರದ ಅಜೀರ್ಣ ಸಮಸ್ಯೆ ಅನಾರೋಗ್ಯಕ್ಕೆ ಮೂಲವಾಗುತ್ತದೆ. ತಿಂದ ಆಹಾರ ಸರಿಯಾದ ರೀತಿಯಲ್ಲಿ ಜೀರ್ಣವಾಗದೇ ಹೋದರೆ ಅದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಚರ್ಮದ ಕಾಂತಿಯ ಮೇಲೂ Read more…

ಗಮನದಲ್ಲಿರಲಿ ಪೈಲ್ಸ್‌ಗೆ ಕಾರಣವಾಗುವ ಈ ಅಂಶ……!

ಪೈಲ್ಸ್ ಸಮಸ್ಯೆಯಿಂದ ಅನೇಕ ಜನರು ಬಳಲುತ್ತಿದ್ದಾರೆ. ಈ ಕಾಯಿಲೆಯ ಪ್ರಸ್ತಾಪ ಬಂದಾಗ ಜನರು ಸಾಮಾನ್ಯವಾಗಿ ಗೊಂದಲಕ್ಕೊಳಗಾಗುತ್ತಾರೆ. ಕೆಲವರು ಮುಜುಗರದ ಕಾರಣಕ್ಕೆ ಈ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ, ವೈದ್ಯರನ್ನು ಸಂಪರ್ಕಿಸಲು Read more…

ಡಿಟಾಕ್ಸ್ ಪಾನೀಯ ತಯಾರಿಸುವಾಗ ಮಾಡಬೇಡಿ ಈ ತಪ್ಪು ; ಲಿವರ್‌ಗೆ ಆಗಬಹುದು ಹಾನಿ….!

ಡಿಟಾಕ್ಸ್ ಪಾನೀಯಗಳು ದೇಹವನ್ನು ಶುದ್ಧೀಕರಿಸಲು ಮತ್ತು ನಿರ್ವಿಷಗೊಳಿಸಲು ಸಹಾಯ ಮಾಡುತ್ತವೆ. ಈ ಪಾನೀಯಗಳು ಸಾಮಾನ್ಯವಾಗಿ ಹಣ್ಣುಗಳು, ತರಕಾರಿಗಳು ಮತ್ತು ಗಿಡಮೂಲಿಕೆಗಳಂತಹ ನೈಸರ್ಗಿಕ ಪದಾರ್ಥಗಳನ್ನು ಹೊಂದಿರುತ್ತವೆ. ಏಕೆಂದರೆ ಅವುಗಳು ಶುದ್ಧೀಕರಣ Read more…

ಕುಳಿತರೂ ನಿಂತರೂ ಕಾಡುತ್ತಿದೆಯೇ ಬೆನ್ನುನೋವು….? ತಿಳಿದುಕೊಳ್ಳಿ ಕಾರಣ ಮತ್ತು ಪರಿಹಾರ….!

ಜಡ ಜೀವನಶೈಲಿ, ಲ್ಯಾಪ್‌ಟಾಪ್ ಎದುರು ಬಾಗಿ ಕೆಲಸ ಮಾಡುವುದು ಮತ್ತು ತಪ್ಪಾದ ಭಂಗಿಯಲ್ಲಿ ಗಂಟೆಗಟ್ಟಲೆ ಕುಳಿತುಕೊಳ್ಳುವುದರಿಂದ ಬೆನ್ನುನೋವಿನ ಸಮಸ್ಯೆ ಬರುತ್ತದೆ. ಕೊರೊನಾ ಸಮಯದಲ್ಲಿ ವರ್ಕ್‌ ಫ್ರಮ್‌ ಹೋಮ್‌ನಿಂದಾಗಿ ಈ Read more…

ʼಹಬ್ಬದ ಋತುʼವಿನಲ್ಲಿ ದೇಹ‌ ತೂಕ ಹೆಚ್ಚಾಗದಂತೆ ನೋಡಿಕೊಳ್ಳಲು ಇಲ್ಲಿದೆ ಟಿಪ್ಸ್

ಈ ಹಬ್ಬದ ಮಾಸದಲ್ಲಿ ಥರಾವರಿ ತಿಂಡಿಗಳನ್ನು ಮೆಲ್ಲುವುದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ ? ಆದರೆ ಇದೇ ಆತುರದಲ್ಲಿ ನಿಮ್ಮ ಆರೋಗ್ಯದ ಮೇಲೂ ಕಳಕಳಿ ಇರಲಿ ಎಂದಿರುವ ಜೀವನಶೈಲಿ Read more…

ಕಿಡ್ನಿಗೆ ಅಪಾಯ ತರುತ್ತೆ ಈ 10 ‘ಸಂಗತಿ’ಗಳು

ನಮ್ಮ ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. Read more…

ಹಾಲು ಕಲಬೆರಕೆ ಆಗಿದೆಯೇ ಎಂದು ಪರಿಶೀಲಿಸುವುದು ಹೇಗೆ ..? ತಿಳಿಯಿರಿ

ಇಂದಿನ ಜಗತ್ತಿನಲ್ಲಿ ಎಲ್ಲವೂ ಕಲಬೆರಕೆಯಾಗುತ್ತಿದೆ. ಕಲಬೆರಕೆಯಾಗುತ್ತಿರುವ ಆಹಾರ ಪದಾರ್ಥಗಳನ್ನು ಗುರುತಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ, ನಾವು ಕಲಬೆರಕೆ ವಸ್ತುಗಳನ್ನು ತಿನ್ನುತ್ತಿದ್ದೇವೆ ಮತ್ತು ಅನಾರೋಗ್ಯಕ್ಕೀಡಾಗುತ್ತಿದ್ದೇವೆ. ಅತ್ಯಂತ ಕಲಬೆರಕೆ ಪದಾರ್ಥಗಳಲ್ಲಿ ಹಾಲು Read more…

HEALTH TIPS : 10 ದಿನ ಈ ಪೌಷ್ಟಿಕ ಆಹಾರಗಳನ್ನು ಸೇವಿಸಿ , ಕನ್ನಡಕಕ್ಕೆ ಹೇಳಿ ಗುಡ್ ಬೈ..!

ಈ ಹಿಂದೆ ನಮ್ಮ ಹಿರಿಯರು ತಮ್ಮ 80 ರ ಹರೆಯದಲ್ಲಿ ತುಂಬಾ ಆರೋಗ್ಯವಂತರಾಗಿರುತ್ತಿರುತ್ತಿದ್ದರು. ಇದಕ್ಕೆ ಕಾರಣ ಆ ಸಮಯದಲ್ಲಿ ಅವರು ಮಾಡಿದ ಕಠಿಣ ಪರಿಶ್ರಮ ಮತ್ತು ಅವರು ತೆಗೆದುಕೊಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...