alex Certify Health | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸಕ್ಕರೆ ಕಾಯಿಲೆ ಇರುವವರು ಈ 4 ವಿಧಾನಗಳಲ್ಲಿ ಇಳಿಸಬಹುದು ತೂಕ….!

ಭಾರತದಲ್ಲಿ ಕೋಟಿ, ಕೋಟಿ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಭಾರತವನ್ನು ವಿಶ್ವದ ಮಧುಮೇಹ ರಾಜಧಾನಿ ಎಂದು ಕರೆಯಲಾಗುತ್ತದೆ. ಮಧುಮೇಹ ರೋಗಿಗಳಲ್ಲಿ ಬೊಜ್ಜು ಸಾಮಾನ್ಯ ಸಮಸ್ಯೆಯಾಗಿದೆ. ಸಂಶೋಧನೆಯ ಪ್ರಕಾರ, Read more…

ʼಅಲರ್ಜಿʼ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಕಣ್ಣಿನ ಆರೋಗ್ಯಕ್ಕೆ ನೆನಪಿನಲ್ಲಿಟ್ಟುಕೊಳ್ಳಿ ಈ ವಿಷಯ

ವಯಸ್ಸಾದಂತೆ, ನಮ್ಮ ಕಣ್ಣುಗಳ ದೃಷ್ಟಿ  ಕಡಿಮೆಯಾಗುತ್ತಾ ಹೋಗುತ್ತದೆ. 40 ವರ್ಷ ವಯಸ್ಸಿನ ನಂತರ ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ. ನಿಯಮಿತ ಕಣ್ಣಿನ ಪರೀಕ್ಷೆಗಳು: Read more…

ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ನಿರ್ಲಕ್ಷ್ಯ ಬೇಡ; ಇದೊಂದು ಅಪಾಯಕಾರಿ ಕಾಯಿಲೆಯ ಲಕ್ಷಣ….!

ಬೇಸಿಗೆಯಲ್ಲಿ ಕೆಲವರಿಗೆ ಮೂಗಿನಲ್ಲಿ ರಕ್ತ ಬರುತ್ತದೆ. ಅತಿಯಾದ ಸೆಖೆ, ಉಷ್ಣದಿಂದ ಹೀಗಾಗಬಹುದು. ಆದರೆ ಪದೇ ಪದೇ ಮೂಗಿನಲ್ಲಿ ರಕ್ತ ಬರುತ್ತಿದ್ದರೆ ಅದು ಅಪಾಯದ ಸಂಕೇತ. ಹೆಚ್ಚು ಆಲ್ಕೋಹಾಲ್ ಕುಡಿಯುವುದು Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸುತ್ತೆ ಮನೆಯಲ್ಲಿನ ಈ ವಸ್ತು

ಈ ದಿನಗಳಲ್ಲಿ ಹವಾಮಾನ ಬದಲಾಗುತ್ತಿದೆ. ಋತುಗಳ ಬದಲಾವಣೆಯೊಂದಿಗೆ ಕೆಮ್ಮು ಮತ್ತು ಗಂಟಲು ನೋವು ಸೇರಿದಂತೆ ಸಣ್ಣ ರೋಗಗಳು ಕಾಡುತ್ತವೆ. ಇದಕ್ಕೆ ಮನೆಯಲ್ಲಿಯೇ ಮದ್ದಿದೆ. ಒಣ ಕೆಮ್ಮು ಮತ್ತು ಗಂಟಲು Read more…

ಆರೋಗ್ಯದ ಮುನ್ಸೂಚನೆ ನೀಡುತ್ತೆ ನಿಮ್ಮ ನಾಲಗೆಯ ಬಣ್ಣ

ಆರೋಗ್ಯದ ಮುನ್ಸೂಚನೆಯನ್ನ ನೀಡುತ್ತದೆ ನಿಮ್ಮ ನಾಲಗೆಯ ಬಣ್ಣ, ನಿಮ್ಮ ಕಣ್ಣು, ಉಗುರು ಹಾಗೂ ನಾಲಗೆಯ ಬಣ್ಣವು ನಿಮ್ಮ ಆರೋಗ್ಯದ ಗುಟ್ಟನ್ನು ಹೇಳುತ್ತದೆ. ನಿಮ್ಮ ನಾಲಗೆಯ ಬಣ್ಣದಲ್ಲಿ ಆಗುವ ಸಣ್ಣ Read more…

ಆಹಾರ ಪದ್ಧತಿಯಲ್ಲಿ ಈ ಬದಲಾವಣೆ ಮಾಡಿಕೊಂಡರೆ ಕಾಡಲ್ಲ ‘ಕಿಡ್ನಿ ಸ್ಟೋನ್ʼ ಸಮಸ್ಯೆ

ಕಿಡ್ನಿಯಲ್ಲಿ ಕಲ್ಲು ಬರದಂತೆ ತಡೆಯಲು ನೀವು ಒಂದಷ್ಟು ಆಹಾರಗಳಿಂದ ದೂರವಿದ್ದರೆ ಸಾಕು. ಅವುಗಳು ಯಾವುವು ತಿಳಿಯೋಣ….. ಬೀಜ ಇರೋ ಟೊಮೆಟೊ, ಬದನೆಕಾಯಿ, ಸೀಬೇಹಣ್ಣು, ದಾಳಿಂಬೆ ಮುಂತಾದವುಗಳನ್ನು ಹೆಚ್ಚಾಗಿ ಸೇವನೆ Read more…

ಕಾಡುವ ಉರಿಯೂತಕ್ಕೆ ಇಲ್ಲಿದೆ ʼಮನೆ ಮದ್ದುʼ

ಆಹಾರದಲ್ಲಾಗುವ ಏರುಪೇರು ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕೆಲವೊಂದು ರೋಗಗಳಿಗೆ ಆಹಾರವೇ ಮದ್ದು. ಸರಿಯಾದ ಕ್ರಮದಲ್ಲಿ ಆಹಾರ ಸೇವನೆ ಮಾಡಿದ್ರೆ ರೋಗ ಕಡಿಮೆಯಾಗುತ್ತದೆ. ದೇಹದಲ್ಲಿ ರಕ್ತ ಕಡಿಮೆಯಾದಲ್ಲಿ, ಹೊಟ್ಟೆಯಲ್ಲಿ ಸಮಸ್ಯೆ ಕಾಡಿದಾಗ, Read more…

ಮೈಗ್ರೇನ್‌ ನಿಂದ ದೂರವಾಗಲು ಸಹಕಾರಿ ಕರಿಮೆಣಸು

ಕೆಲಸದ ಒತ್ತಡ, ಆಹಾರ ಪದ್ದತಿಯ ಬದಲಾವಣೆಯಿಂದ ಅನೇಕರು ನೆಮ್ಮದಿಯನ್ನೇ ಕಳೆದುಕೊಳ್ಳುತ್ತಿದ್ದಾರೆ. ತೀವ್ರವಾದ ಆರೋಗ್ಯ ಸಮಸ್ಯೆಗಳಲ್ಲಿ ಇಂದು ಮೈಗ್ರೇನ್‌ ಒಂದಾಗಿದೆ. ಅತಿಯಾದ ತಲೆನೋವಿನಿಂದ ವಾಂತಿ, ಅಸ್ವಸ್ಥತೆಯಿಂದ ಬಳಲುವಂತಾಗುತ್ತದೆ. ಸಾಮಾನ್ಯವಾಗಿ ತಲೆಯ Read more…

ಮನೆಯಲ್ಲೇ ಇದೆ ಕೆಮ್ಮಿನ ಸಮಸ್ಯೆಗೆ ಪರಿಹಾರ

ಹೆಚ್ಚು ತಣ್ಣಗಿನ ಆಹಾರ ಸೇವಿಸಿದಾಗ, ದೇಹ ತಂಪಾದಾಗ, ಹವಾಮಾನದಲ್ಲಿ ಬದಲಾವಣೆಯಾದಾಗ ಶೀತ ಸೇರಿದಂತೆ, ಕೆಮ್ಮಿನ ಸಮಸ್ಯೆಗಳು ಬಹುವಾಗಿ ಕಾಡುತ್ತವೆ. ಇದರಿಂದ ಕಿರಿಕಿರಿಯಾಗುವುದು ಸಾಮಾನ್ಯ. ಶುಂಠಿ ತುಂಡನ್ನು ಜಜ್ಜಿ ಚಿಟಿಕೆ Read more…

ಈ ತಟ್ಟೆಯಲ್ಲಿ ಭೋಜನ ಮಾಡಿದ್ರೆ ಸಿಗುತ್ತೆ ʼಸುಖ-ಸಮೃದ್ಧಿʼ

ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಊಟ ಮಾಡುವ ತಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ. ಮೊದಲು ಆರೋಗ್ಯದ ಬಗ್ಗೆ ಗಮನ ನೀಡಲಾಗ್ತಾ ಇತ್ತು. ಆದ್ರೀಗ ಫ್ಯಾಷನ್ ಗೆ ಆಧ್ಯತೆ ನೀಡಲಾಗಿದೆ. ಹಾಗಾಗಿ Read more…

ಕೇವಲ ಒಂದು ಎಲೆಯಿಂದ ಬೆಳೆಯುತ್ತೆ ಈ ಮ್ಯಾಜಿಕಲ್​ ಔಷಧೀಯ ಸಸ್ಯ

ಸಾಮಾನ್ಯವಾಗಿ ಯಾವುದೇ ಸಸ್ಯವನ್ನು ಬೆಳೆಸಲು ಅದರ ಬೀಜ ಬಿತ್ತಬೇಕು ಅಥವಾ ಕತ್ತರಿಸಿದ ತುಂಡನ್ನು ನೆಡಬೇಕಾಗುತ್ತದೆ. ಆದರೆ ಈ ಎರಡು ವಸ್ತುಗಳ ಅಗತ್ಯವಿಲ್ಲದ ಬೆಳೆಸಬಹುದಾದ ಸಸ್ಯವಿದೆ. ಈ ಸಾವಿರಾರು ಗಿಡಗಳನ್ನು Read more…

ಪ್ರತಿದಿನ 4-5 ಮೊಟ್ಟೆ ತಿನ್ನುವುದು ಅಪಾಯಕರ; ಬರಬಹುದು ಇಂಥಾ ಗಂಭೀರ ಕಾಯಿಲೆ….!

ಮೊಟ್ಟೆ ಸಂಪೂರ್ಣ ಆಹಾರ, ಅದನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ ಅನ್ನೋದು ಎಲ್ಲರಿಗೂ ತಿಳಿದಿದೆ. ಚಳಿಗಾಲದಲ್ಲಿ ಜನರು ಮೊಟ್ಟೆಯನ್ನು ಹೆಚ್ಚಾಗಿ ಸೇವನೆ ಮಾಡುತ್ತಾರೆ. ಆದರೆ ದಿನಕ್ಕೆ ಗರಿಷ್ಠ Read more…

ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ದೇಸಿ ತುಪ್ಪ ಸೇವನೆಯಿಂದ ಇದೆ ಈ ಆರೋಗ್ಯ ಲಾಭ

ನಮ್ಮಲ್ಲಿ ಹಲವಾರು ಜನರು ತೂಕ ಇಳಿಸಿಕೊಳ್ಳಲು ಡಯೆಟ್ ಮಾಡುತ್ತಾರೆ. ಅದರಲ್ಲೂ ಎಣ್ಣೆಯುಕ್ತ ಆಹಾರದಿಂದ ಮಾರುದ್ದ ದೂರವಿರುತ್ತಾರೆ. ಅಷ್ಟೇ ಅಲ್ಲ ತುಪ್ಪವನ್ನೂ ಅಷ್ಟೇ ದೂರವಿಡುತ್ತಾರೆ. ಆದರೆ, ದೇಸಿ ತುಪ್ಪವನ್ನು ಮಾತ್ರ Read more…

ಈ ಕಾಯಿಲೆಗಳನ್ನು ದೂರ ಇಡಲು ತಪ್ಪದೇ ಕುಡಿಯಬೇಕು ಎಳನೀರು…!

ಸಾಮಾನ್ಯವಾಗಿ ಎಲ್ಲರೂ ಎಳನೀರನ್ನು ಇಷ್ಟಪಡ್ತಾರೆ. ರಜಾದಿನಗಳನ್ನು ಕಳೆಯಲು ಸಮುದ್ರ ತೀರಕ್ಕೆ ಭೇಟಿ ಕೊಟ್ಟಾಗ ಈ ನೈಸರ್ಗಿಕ ಪಾನೀಯವನ್ನು ತಪ್ಪದೇ ಕುಡಿಯುತ್ತಾರೆ. ಎಳನೀರು ದೇಹದ ನೀರಿನ ಕೊರತೆಯನ್ನು ನೀಗಿಸಿ ನಿರ್ಜಲೀಕರಣವನ್ನು Read more…

ಸರ್ವರೋಗ‌ ನಿವಾರಕ ʼಸೋರೆಕಾಯಿʼ

ಹಸಿರು ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಸೋರೆಕಾಯಿಯಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಪ್ರತಿ ದಿನ ಬೆಳಿಗ್ಗೆ ಸೋರೆಕಾಯಿಗೆ ಜೀರಿಗೆ ಉಪ್ಪು Read more…

ಪ್ರತಿದಿನ ಈ ಹಣ್ಣು ತಿನ್ನಿ ಮರೆವಿನ ಸಮಸ್ಯೆಗೆ ಹೇಳಿ ಗುಡ್ ಬೈ

ದಿನಕ್ಕೊಂದು ಸೇಬು ಸೇವನೆ ಮಾಡಿದ್ರೆ ವೈದ್ಯರಿಂದ ದೂರವಿರಬಹುದೆಂಬ ಮಾತಿದೆ. ಆದ್ರೆ ಅಧ್ಯಯನವೊಂದು ದಿನಕ್ಕೊಂದು ಕಿತ್ತಳೆ ಹಣ್ಣು ತಿನ್ನುವುದರಿಂದ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಷಯ ತಿಳಿಸಿದೆ. ಸಂಶೋಧಕರ ಪ್ರಕಾರ Read more…

ಹಲವು ರೋಗ ಪರಿಹರಿಸುತ್ತೆ ಸಾಂಬ್ರಾಣಿ ಎಲೆ

ಪ್ರತಿಯೊಬ್ಬರೂ ತಮ್ಮ ಹಿತ್ತಲಲ್ಲಿ ಇಲ್ಲವೇ ಕೈತೋಟದಲ್ಲಿ ಸಾಂಬ್ರಾಣಿ ಎಲೆಯನ್ನು ಬೆಳೆಸಿರುತ್ತೀರಿ. ಅದರ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತೇ? ಸಂಜೀವಿನಿ ಗಿಡವಾದ ದೊಡ್ಡಪತ್ರೆ ಅಥವಾ ಸಾಂಬ್ರಾಣಿ ಎಲೆಯಲ್ಲಿ ನೀರಿನಂಶ ಹೆಚ್ಚಿದ್ದು Read more…

ಈ ಮಸಾಲೆ ಪದಾರ್ಥವನ್ನು ಬಿಸಿ ನೀರಿನಲ್ಲಿ ಬೆರೆಸಿ ಸೇವಿಸಿದ್ರೆ ತಲೆನೋವು, ಶೀತ-ಕೆಮ್ಮಿನಿಂದ ಸಿಗುತ್ತೆ ಮುಕ್ತಿ….!

ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಸಾಮಾನ್ಯ. ಎಲ್ಲದಕ್ಕೂ ವೈದ್ಯರ ಬಳಿ ತೆರಳುವುದು ಕೂಡ ಅಸಾಧ್ಯ. ಹಾಗಾಗಿ ಕೆಲವೊಂದು ಮನೆಮದ್ದುಗಳನ್ನು ತಿಳಿದುಕೊಂಡಿದ್ದರೆ ಅಂತಹ ಆರೋಗ್ಯ ತೊಂದರೆಗಳಿಗೆ ಸುಲಭವಾಗಿ ಪರಿಹಾರ Read more…

ಚಳಿಗಾಲದಲ್ಲಿ ʼಆರೋಗ್ಯʼ ಕಾಪಾಡುತ್ತೆ ಪಾಲಕ್‌ ಜ್ಯೂಸ್‌

ಚಳಿಗಾಲದಲ್ಲಿ ಸೊಪ್ಪು, ತರಕಾರಿಗಳಿಗೇನೂ ಬರವಿಲ್ಲ. ಈ ಋತುವಿನಲ್ಲಿ ಪಾಲಕ್‌ ಸೊಪ್ಪು ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿಯೂ ಲಭ್ಯವಿರುತ್ತದೆ. ಕೆಲವರಿಗೆ ಪಾಲಕ್ ಸೊಪ್ಪು ಇಷ್ಟವಾಗುವುದಿಲ್ಲ. ಆದ್ರೆ ಅತ್ಯಂತ ಆರೋಗ್ಯಕರ ಸೊಪ್ಪು ಇದು. Read more…

ಕಣ್ಣುಗಳಿಗೆ ಕಾಂಟ್ಯಾಕ್ಟ್‌ ಲೆನ್ಸ್‌ ಧರಿಸ್ತೀರಾ…..? ಎಚ್ಚರ……! ನಿಮ್ಮ ದೃಷ್ಟಿಗೇ ಬರಬಹುದು ಕುತ್ತು….!

ಕಣ್ಣುಗಳು ನಮ್ಮ ಮುಖದ ಅತ್ಯಂತ ಸೂಕ್ಷ್ಮವಾದ ಭಾಗ. ಕಣ್ಣುಗಳ ಮೇಲೆ ಒಂದು ಸಣ್ಣ ಗಾಯವಾದ್ರೂ ನಿಮ್ಮ ದೃಷ್ಟಿಗೇ ಅಪಾಯವಾಗಬಹುದು. ಹಾಗಾಗಿ ಕಣ್ಣುಗಳ ಬಗ್ಗೆ ನಾವು ವಿಶೇಷ ಕಾಳಜಿ ವಹಿಸಬೇಕು. Read more…

ಉತ್ತಮ ಆರೋಗ್ಯಕ್ಕೆ ತಿನ್ನಿ ನೀರಿನಲ್ಲಿ ನೆನೆಸಿದ ಒಣ ದ್ರಾಕ್ಷಿ….!

ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಉತ್ತಮ. ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿಯನ್ನು Read more…

ಪ್ರತಿದಿನ ಈ ಜ್ಯೂಸ್‌ ಕುಡಿಯುವುದರಿಂದ ಇಳಿಸಬಹುದು ತೂಕ….!

ಫಿಟ್‌ ಆಗಿರಬೇಕು ಅನ್ನೋದು ಎಲ್ಲರ ಆಸೆ. ಯಾಕಂದ್ರೆ ಸ್ಥೂಲಕಾಯ ಮತ್ತು ಬೊಜ್ಜಿನಿಂದ ಹಲವಾರು ರೀತಿಯ ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆಹಾರದ ಬಗ್ಗೆ ಗಮನ Read more…

ಕರ್ಪೂರದಲ್ಲಿರುವ ಔಷಧೀಯ ಗುಣ ತಿಳಿದ್ರೆ ಅಚ್ಚರಿ ಪಡ್ತೀರಾ…..! ಅನೇಕ ಸಮಸ್ಯೆಗಳಿಗೆ ಇದು ರಾಮಬಾಣ…..!

ಕರ್ಪೂರಕ್ಕೆ ಧಾರ್ಮಿಕವಾಗಿ ಸಾಕಷ್ಟು ಮಹತ್ವವಿದೆ. ಪೂಜೆ, ಹೋಮ ಹವನಗಳಿಗೆ ಕರ್ಪೂರ ಬೇಕೇ ಬೇಕು. ಆದ್ರೆ ಈ ಕರ್ಪೂರದಲ್ಲಿ ಬಹಳಷ್ಟು ಔಷಧೀಯ ಗುಣಗಳಿವೆ. ಒಂದು ಚಿಟಿಕೆ ಕರ್ಪೂರ ಹಲವಾರು ಆರೋಗ್ಯ Read more…

ಈ ಕೆಟ್ಟ ಅಭ್ಯಾಸಗಳು ಮೆದುಳನ್ನೇ ದುರ್ಬಲಗೊಳಿಸಬಹುದು ಎಚ್ಚರ…..!

ಒತ್ತಡ ಮತ್ತು ಆತಂಕದ ಸಮಸ್ಯೆಗಳು ಈಗ ಸಾಮಾನ್ಯವಾಗಿಬಿಟ್ಟಿವೆ. ಬಹುಮುಖ್ಯವಾದ ವಿಷಯವನ್ನೇ ಮರೆತುಬಿಡುವುದು, ಕೆಲಸದಲ್ಲಿ ಅನಾಸಕ್ತಿ ಇವೆಲ್ಲವೂ ಒತ್ತಡದ ಲಕ್ಷಣಗಳು. ಇದಕ್ಕೆ ಕಾರಣ ನಮ್ಮ ಜೀವನಶೈಲಿಗೆ ಸಂಬಂಧಿಸಿದ ಕೆಲವು ಅಭ್ಯಾಸಗಳು. Read more…

ನಿಮ್ಮ ಹಿತ್ತಲಲ್ಲಿದೆಯಾ ಜೀವಸತ್ವಗಳ ಆಗರ ʼಬಸಳೆ ಸೊಪ್ಪುʼ ….?

ದಿನನಿತ್ಯದ ಅಡುಗೆಯಲ್ಲಿ ಸೊಪ್ಪುಗಳ ಬಳಕೆಯಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಅದರಲ್ಲೂ ಬಸಳೆ ಸೊಪ್ಪು ಹಿಮೊಗ್ಲೋಬಿನ್ ಆಗರವಾಗಿದೆ. ವಿಟಮಿನ್ ಎ ಬಿ, ಪೊಟಾಶಿಯಂ, ಪೋಲಿಕ್ ಆಮ್ಲ, ಮೊದಲಾದ ಜೀವಸತ್ವಗಳಿವೆ. ಇದು Read more…

‘ರುದ್ರಾಕ್ಷಿ’ ಈ ರೋಗಗಳಿಗೆ ದಿವ್ಯೌಷಧ

ರುದ್ರಾಕ್ಷಿ ನೇಪಾಳದಲ್ಲಿ ಸಮೃದ್ಧವಾಗಿ ಬೆಳೆಯುವ ವೃಕ್ಷ. ಸಾಧು ಸಂತರು ಇದನ್ನು ಮಾಲೆಯಾಗಿ ಅಲಂಕರಿಸಿಕೊಳ್ಳುವುದನ್ನು ನಾವು ನೋಡಿದ್ದೇವೆ. ಇದು ಕೇವಲ ಅಲಂಕಾರಿಕ ವಸ್ತು ಅಲ್ಲ ಹಲವಾರು ರೋಗಗಳಿಗೆ ದಿವ್ಯೌಷಧ ಕೂಡ Read more…

ಫೆಬ್ರವರಿಯಲ್ಲಿ ಋತು ಬದಲಾಗ್ತಿದ್ದಂತೆ ಡಯಟ್ ನಲ್ಲಿರಲಿ ಈ ಆಹಾರ

ಹವಾಮಾನ ಬದಲಾಗ್ತಿದ್ದಂತೆ ಶೀತ, ಜ್ವರ, ಅಲರ್ಜಿಯಂತಹ ಸಮಸ್ಯೆಗಳು ಕಾಡಲು ಶುರು ಮಾಡುತ್ತವೆ. ಮಕ್ಕಳು, ವೃದ್ಧರು ಮಾತ್ರವಲ್ಲ ಆರೋಗ್ಯವಂತ ವಯಸ್ಕರು ಸಹ ಆರೋಗ್ಯದ ಬಗ್ಗೆ ಗಮನ ನೀಡಬೇಕಾಗುತ್ತದೆ. ಫೆಬ್ರವರಿ ತಿಂಗಳಲ್ಲಿ Read more…

ಆರೋಗ್ಯದ ಬದಲು ಅನಾರೋಗ್ಯಕ್ಕೆ ಕಾರಣವಾಗುತ್ತೆ ಈ ʼಬಾಳೆ ಹಣ್ಣುʼ

ಬಾಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಬಾಳೆ ಹಣ್ಣಿನಲ್ಲಿ ಸಾಕಷ್ಟು ಪೋಷಕಾಂಶವಿದೆ. ಆದ್ರೆ ಬಾಳೆ ಹಣ್ಣು ಸೇವನೆ ಮಾಡುವಾಗ ಕೆಲವೊಂದು ಎಚ್ಚರಿಕೆ ವಹಿಸಬೇಕು. ಎಲ್ಲ ಬಾಳೆ ಹಣ್ಣುಗಳು ಸೇವನೆಗೆ ಯೋಗ್ಯವಾಗಿರುವುದಿಲ್ಲ. Read more…

ನೀರು ಕುಡಿಯೋದು ಊಟಕ್ಕೂ ಮೊದಲೋ…..? ನಂತ್ರವೋ……?

ಸಾಮಾನ್ಯವಾಗಿ ಭಾರತೀಯರೆಲ್ಲ ಊಟದ ನಂತರ ನೀರು ಕುಡಿಯುತ್ತಾರೆ. ಇನ್ನು ಕೆಲವರು ಊಟ ಮಾಡುತ್ತ ಅದರ ನಡುವೆಯೇ ನೀರನ್ನು ಗುಟುಕರಿಸ್ತಾರೆ. ಇವೆರಡರಲ್ಲಿ ಯಾವುದು ಸರಿ? ಆರೋಗ್ಯಕ್ಕೆ ಯಾವುದು ಪೂರಕ ಅನ್ನೋದನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...