alex Certify Health | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭಕಾರ್ಯಗಳಲ್ಲಿ ಬಳಸುವ ಅಡಿಕೆ ಸೇವನೆಯಿಂದಾಗುವ ಪ್ರಯೋಜನಗಳೇನು ಗೊತ್ತಾ……?

ಅಡಿಕೆಯನ್ನು ಹೆಚ್ಚಾಗಿ ಶುಭಕಾರ್ಯಗಳಲ್ಲಿ ಬಳಸುತ್ತಾರೆ. ಹಾಗೇ ಕೆಲವರು ಇದನ್ನು ವೀಳ್ಯದೆಲೆಯ ಜೊತೆ ಸೇವಿಸುತ್ತಾರೆ. ಇದು ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಉತ್ತಮ. *ತುಟಿ Read more…

ಇಂತಹ ಅಭ್ಯಾಸಗಳಿದ್ದರೆ ಮಹಿಳೆಗೆ ಸಿಗುವುದಿಲ್ಲ ತಾಯ್ತನದ ಸುಖ…!

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಬಂಜೆತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತಿದೆ. ಮಹಿಳೆಯರಲ್ಲಿ  ಬಂಜೆತನ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಕೆಲವೊಂದು ನಿತ್ಯದ Read more…

ಭಾರತದಲ್ಲಿ ಮಾತ್ರವಲ್ಲ ಪ್ರಪಂಚದಾದ್ಯಂತ ಹೆಚ್ಚಾಗಿದೆ ಮಾರಕ ‘ಡೆಂಗ್ಯೂ’ ಹಾವಳಿ; ಯಾವ ದೇಶದಲ್ಲಿ ಹೇಗಿದೆ ಪರಿಸ್ಥಿತಿ ? ಇಲ್ಲಿದೆ ವಿವರ

ಭಾರತದಲ್ಲಿ ಹವಾಮಾನ ಬದಲಾದಂತೆ ಡೆಂಗ್ಯೂ, ಮಲೇರಿಯಾ, ಝಿಕಾ ವೈರಸ್‌ನಂತಹ ರೋಗಗಳು ವೇಗವಾಗಿ ಹರಡಲು ಪ್ರಾರಂಭಿಸಿವೆ. ಡೆಂಗ್ಯೂ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್ ಜನರು ಸಹ Read more…

ರಾತ್ರಿ ನಾವು ಮಾಡುವ ಈ ತಪ್ಪುಗಳೇ ತೂಕ ಹೆಚ್ಚಾಗಲು ಕಾರಣ

ಅನೇಕರು ತಡರಾತ್ರಿ ಊಟ ಮಾಡುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆದರೆ ರಾತ್ರಿಯ ಊಟವು ಆರೋಗ್ಯದ ಜೊತೆಗೆ ತೂಕದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಅವರಿಗೆ ತಿಳಿದಿಲ್ಲ. ರಾತ್ರಿ ಊಟದ ಸಮಯದಲ್ಲಿ Read more…

ಕೊಲೆಸ್ಟ್ರಾಲ್ ಬಗ್ಗೆ ಈ ಭೀತಿ ಬೇಡ

ಕೊಲೆಸ್ಟ್ರಾಲ್ ಎಂಬುದು ಬಲು ಕೆಟ್ಟದ್ದು. ಇದರಿಂದಾಗಿ ಹೃದಯಕ್ಕೆ ಹಾನಿ ಉಂಟಾಗುತ್ತದೆ ಎಂದು ಬಹುತೇಕರು ತಪ್ಪು ತಿಳಿದುಕೊಂಡಿದ್ದಾರೆ. ಅದರಲ್ಲೂ ಗುಡ್ ಕೊಲೆಸ್ಟ್ರಾಲ್ ಹಾಗೂ ಬ್ಯಾಡ್ ಕೊಲೆಸ್ಟ್ರಾಲ್ ಎಂಬ ಎರಡು ವಿಧಗಳಿವೆ. Read more…

ಬೆಳಿಗ್ಗೆ ಮಾತ್ರವಲ್ಲ ರಾತ್ರಿಯೂ ಬಿಸಿ ನೀರು ಸೇವನೆ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ

ಬಿಸಿ ನೀರು ಸೇವನೆ ಆರೋಗ್ಯಕ್ಕೆ ಉತ್ತಮ. ಇದು ಬಹುತೇಕರಿಗೆ ಗೊತ್ತು. ಕೊರೊನಾ ನಂತ್ರ ಬಹುತೇಕ ಎಲ್ಲರೂ ಬಿಸಿ ನೀರು ಸೇವನೆಗೆ ಆದ್ಯತೆ ನೀಡ್ತಿದ್ದಾರೆ. ಚಳಿಗಾಲದಲ್ಲಿ ಮಾತ್ರವಲ್ಲ ಎಲ್ಲ ಋತುವಿನಲ್ಲೂ Read more…

ಹಗಲಲ್ಲಿ ಸ್ವಲ್ಪ ಹೊತ್ತು ʼನಿದ್ರೆʼ ಮಾಡೋದ್ರಿಂದ ಇದೆ ಹಲವು ಲಾಭ

ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು Read more…

ಮಧುಮೇಹ ನಿಯಂತ್ರಣಕ್ಕೆ ಸಹಾಯಕ ಈ ಆಹಾರ

ಹಾಗಲಕಾಯಿ ಬಾಯಿಗೆ ಕಹಿ ಎಂಬುದೇನೋ ನಿಜ. ಆದರೆ ಉದರಕ್ಕೆ ಸಿಹಿ, ಮಧುಮೇಹಿಗಳು ನಿತ್ಯ ಇದನ್ನು ಸೇವಿಸುವುದರಿಂದ ಸಕ್ಕರೆ ಕಾಯಿಲೆ ಬಹುತೇಕ ನಿಯಂತ್ರಣಕ್ಕೆ ಬರುತ್ತದೆ. ಇದು ಕೊಬ್ಬು ಕರಗಿಸುತ್ತದೆ ಮತ್ತು Read more…

ʼದಾಸವಾಳʼದ ಹೂ ಹಾಗೂ ಎಲೆಯಲ್ಲಿದೆ ಈ ಔಷಧೀಯ ಗುಣ…..!

ಪ್ರತಿಯೊಬ್ಬರ ಮನೆಯಂಗಳದಲ್ಲಿ ದೇವರಿಗೆಂದೋ, ಅಲಂಕಾರಕ್ಕೆಂದೋ ದಾಸವಾಳ ಹೂವನ್ನು ಬೆಳೆದಿರುತ್ತಾರೆ. ಆದರೆ ಬಹುತೇಕರಿಗೆ ಇದರ ಔಷಧೀಯ ಉಪಯೋಗಗಳ ಬಗ್ಗೆ ತಿಳಿದಿಲ್ಲ. ದಾಸವಾಳದ ಹೂವಿನಲ್ಲಿ ಆಂಟಿ ಆಕ್ಸಿಡೆಂಟ್ ಗುಣವಿದ್ದು ಇದರಿಂದ ಅನೇಕ Read more…

ತೂಕ ಇಳಿಕೆಗೆ ಪರೋಕ್ಷವಾಗಿ ಸಹಕರಿಸುತ್ತದೆ ಈ ಟೀ

ಹಲವರು ತೂಕ ಇಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಾರೆ. ಕೆಲವರು ಆರೋಗ್ಯಕರ ವಿಧಾನಗಳನ್ನು ಅನುಸರಿಸಿದರೆ, ಇನ್ನು ಹಲವರು ಅನಾರೋಗ್ಯಕರ ಮಾರ್ಗಗಳಿಂದ ಹಲವು ಅಡ್ಡಪರಿಣಾಮಗಳನ್ನು ಎದುರಿಸುತ್ತಾರೆ. ಆದರೆ ಆರೋಗ್ಯಕರ ವಿಧಾನದ ಮೂಲಕ Read more…

ಮಹಿಳೆಯರೆ ನಿಮ್ಮ ಈ ಸಮಸ್ಯೆಗಳಿಗೆ ಹೇಳಿ ‘ಗುಡ್ ಬೈ’

  ಮುಟ್ಟಿನ ನೋವು ಕೆಲವು ಮಹಿಳೆಯರನ್ನು ಅತ್ಯಂತ ಭೀತಿಗೊಳಪಡಿಸುತ್ತದೆ. ಕೆಲವರು ಈ ಸಮಯದಲ್ಲಿ ಸಾಮಾನ್ಯ ದಿನಗಳಲ್ಲಿರುವಂತೆಯೇ ದಿನದೂಡುತ್ತಾರೆ ಆದರೆ ಇನ್ನು ಕೆಲವರಲ್ಲಿ ತೀವ್ರವಾದ ಕಿಬ್ಬೊಟ್ಟೆ ನೋವು, ಸೆಳೆತ, ಕೆಳ Read more…

ಈ ಸುದ್ದಿ ಓದಿದ್ಮೇಲೆ ನೀವು ಸುವಾಸನೆಯುಳ್ಳ ʼಕ್ಯಾಂಡಲ್ʼ ಹಚ್ಚಿಡುವುದಿಲ್ಲ

ಮನೆಯೆಲ್ಲಾ ಘಮ ಘಮ ಎನ್ನಲು ಹಲವರು ರೂಮ್ ಫ್ರೆಶನರ್ಸ್ ಬಳಸುತ್ತಾರೆ. ಇದರಿಂದ ಆಹ್ಲಾದಕರ ವಾತಾವರಣವಿರುತ್ತದಲ್ಲದೇ ಮನಸ್ಸಿಗೆ ಮುದವೆನಿಸುತ್ತದೆ. ಮತ್ತೇ ಕೆಲವರು ಸುವಾಸನಾಭರಿತ ಕ್ಯಾಂಡಲ್ ಗಳನ್ನು ಹಚ್ಚಿಡುತ್ತಾರೆ. ಅದರಲ್ಲೂ ‘ಕ್ಯಾಂಡಲ್ Read more…

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಟಿಪ್ಸ್

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಹೆಚ್ಚಳದಿಂದ ಆಗುವ ಅಪಾಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ರಕ್ತದಲ್ಲಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಇರುವುದು ಮುಖ್ಯ. ಆದರೆ ಅದರ ಪ್ರಮಾಣವು 100 mg/dL ಗಿಂತ ಹೆಚ್ಚಿದ್ದರೆ, Read more…

ಸ್ತನ ಕ್ಯಾನ್ಸರ್ ನಿಂದ ದೂರವಿರಲು ಮಹಿಳೆಯರು ಅಳವಡಿಸಿಕೊಳ್ಳಿ ಆರೋಗ್ಯಕರ ಜೀವನಶೈಲಿ

ಭಾರತದಲ್ಲಿ ಸ್ತನ ಕ್ಯಾನ್ಸರ್ ಪೀಡಿತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ತಾನೇ ಇದೆ. ಭಾರತೀಯ ಮಹಿಳೆಯರ ಪಾಲಿಗೆ ಇದೊಂದು ಮಹಾಮಾರಿ. ಪ್ರತಿ 29 ಸೆಕೆಂಡ್ ಗಳಿಗೊಂದರಂತೆ ಭಾರತದಲ್ಲಿ ಹೊಸ ಕೇಸ್ Read more…

ಲೂಸ್ ಮೋಷನ್ ಸಮಸ್ಯೆಯೇ….? ಇಲ್ಲಿದೆ ಪರಿಹಾರ

ಲೂಸ್ ಮೋಷನ್ ಉಂಟಾದಾಗ ಸಾಕಷ್ಟು ಜನರು ಮೊಸರು ಸೇವಿಸಿ ಎಂಬ ಸಲಹೆ ನೀಡುತ್ತಾರೆ. ಯಾಕೆ ಮೊಸರು ಸೇವಿಸಬೇಕೆಂದರೆ ಅದರಲ್ಲಿ ಜೀರ್ಣವಾಗುವ ಬ್ಯಾಕ್ಟೀರಿಯಾಗಳು ಇವೆ. ಇದು ಆಹಾರವನ್ನು ಜೀರ್ಣಗೊಳಿಸುತ್ತದೆ. ಅತಿಸಾರ Read more…

ಮುಟ್ಟಿನ ನೋವಿನಿಂದ ಮುಕ್ತಿ ಪಡೆಯಲು ಮಾತ್ರೆ ತೆಗೆದುಕೊಳ್ಳುವ ಮುನ್ನ

  ಮುಟ್ಟಿನ ನೋವು ಅನುಭವಿಸಿದವ್ರಿಗೆ ಗೊತ್ತು. ನೋವು ಜೀವ ಹಿಂಡುತ್ತದೆ. ಇದ್ರಿಂದ ಮುಕ್ತಿ ಪಡೆಯಲು ಅನೇಕರು ಮುಟ್ಟಿನ ಸಮಯದಲ್ಲಿ ಮಾತ್ರೆಗಳ ಮೊರೆ ಹೋಗ್ತಾರೆ. ಕೆಲವರು ನಾಲ್ಕೈದು ದಿನಗಳವರೆಗೂ ಮಾತ್ರೆ Read more…

ಈರುಳ್ಳಿ ಸಿಪ್ಪೆಯಲ್ಲಿ ಅಡಗಿದೆ ‘ಆರೋಗ್ಯ’ದ ಗುಟ್ಟು

ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈರುಳ್ಳಿಯನ್ನು ನಾವು ಅಡುಗೆಗೆ ಬಳಸುತ್ತೇವೆ. ಆದರೆ ಅದರ ಸಿಪ್ಪೆಯನ್ನು ನಾವು ಎಸೆಯುತ್ತೇವೆ. ಆದರೆ ಈ ಸಿಪ್ಪೆಗಳಿಂದಲೂ ಕೂಡ ನಮ್ಮ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. Read more…

ಗ್ರಂಥಿಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ‘ಆಸನ’ಗಳಿವು

ಯೋಗ ಆರೋಗ್ಯ ಶಾಸ್ತ್ರದಲ್ಲಿ ‘ಚಕ್ರಗಳು’ ಎಂದು ವಿಜ್ಞಾನ-ವೈದ್ಯಕೀಯ ಭಾಷೆಯಲ್ಲಿ ‘ಗ್ರಂಥಿ-ಗ್ಲಾಂಡ್ಸ್ ಗಳೆಂದು ಕರೆಯಲ್ಪಡುವ 7 ಶಕ್ತಿಕೇಂದ್ರಗಳು ಪ್ರತಿಯೊಬ್ಬ ಮಾನವ ಜೀವಿಯಲ್ಲಿ ಇರುತ್ತದೆ. ಮಾನವ ಶರೀರ ರಚನಾ ಶಾಸ್ತ್ರದಲ್ಲಿ ಅತ್ಯಂತ Read more…

ಮೂಲವ್ಯಾಧಿ ಸಮಸ್ಯೆಗೆ ಇಲ್ಲಿದೆ ಸರಳ ʼಮನೆ ಮದ್ದುʼ

ಆಧುನಿಕ ಜೀವನಶೈಲಿಯ ಪರಿಣಾಮ ಮೂಲವ್ಯಾಧಿ ಸಾಮಾನ್ಯ ರೋಗವಾಗಿ ಬದಲಾಗಿದೆ. ಈ ಸಮಸ್ಯೆಗೆ ಆಹಾರ ಕ್ರಮದಲ್ಲಿ ಇರುವ ಸುಲಭವಾದ ಮನೆ ಮದ್ದನ್ನು ತಿಳಿಯೋಣ. ಮೂಲಂಗಿ ಪೈಲ್ಸ್ ಗೆ ರಾಮಬಾಣ ಎಂದೇ Read more…

‘ಮಳೆಗಾಲ’ದಲ್ಲಿ ಇವುಗಳನ್ನು ಸರಿಯಾಗಿ ಸ್ವಚ್ಛಗೊಳಿಸದೆ ತಿನ್ನಬೇಡಿ

  ಮಳೆಗಾಲವೆಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲದಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣು ಸಾಲದು. ಎಲ್ಲೆಲ್ಲೂ ಹಸಿರು. ಮಾರುಕಟ್ಟೆಗೂ ಹಸಿರು ತರಕಾರಿಗಳು ಲಗ್ಗೆ ಇಡುತ್ತವೆ. ಹಸಿರು ತರಕಾರಿ, Read more…

ಮಳೆಗಾಲದಲ್ಲಿ ಯಾವ ಆಹಾರ ಬೆಸ್ಟ್…?‌ ಆರೋಗ್ಯದ ಬಗ್ಗೆ ವಹಿಸಿ ಜಾಗೃತಿ

ತಂಪಾದ ವಾತಾವರಣಕ್ಕೆ ರುಚಿ ರುಚಿ ತಿಂಡಿ ತಿನ್ನುವ ಮನಸ್ಸಾಗ್ತಾ ಇದೆ. ಜೊತೆ ಜೊತೆಗೆ ಖಾಯಿಲೆಗಳು ಒಕ್ಕರಿಸ್ತಾ ಇವೆ. ಹಾಗಾಗಿ ಸಿಕ್ಕ ಸಿಕ್ಕ ತಿಂಡಿಗಳನ್ನು ತಿನ್ನುವ ಬದಲು ಮಳೆಗಾಲದಲ್ಲಿ ಆಹಾರ Read more…

ಮಳೆಗಾಲದಲ್ಲಿ ರೋಗ ರುಜಿನಗಳಿಂದ ಪಾರಾಗಲು ಈ ಆಹಾರಗಳಿಂದ ದೂರವಿರಿ

ಮಳೆಗಾಲದಲ್ಲಿ ಸ್ವಲ್ಪ ಜಾಗ್ರತೆ ವಹಿಸದಿದ್ದರೆ ರೋಗಗಳ ಸರಮಾಲೆಯೇ ಶುರುವಾಗುತ್ತೆ. ಶೀತ, ಜ್ವರ, ಕೆಮ್ಮು ಹೀಗೆ ವಿವಿಧ ಕಾಯಿಲೆಗಳು ಜೀವ ಹಿಂಡುತ್ತವೆ. ಇದಕ್ಕಾಗಿಯೇ ಕಾಯಿಲೆ ಬರೋದಕ್ಕೂ ಮೊದಲೇ ಎಚ್ಚೆತ್ತುಕೊಳ್ಳೋದು ಒಳಿತು. Read more…

ಆರೋಗ್ಯಕ್ಕೆ ಹಿತಕರ ಪೇಯ ‘ಖರ್ಜೂರ-ರಾಗಿ ಮಾಲ್ಟ್’

ಪಾನೀಯಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಇಲ್ಲಿ ರಾಗಿ ಮಾಲ್ಟ್ ಮಾಡುವ ವಿಧಾನ ಇದೆ. ಇದು ತೂಕ ಇಳಿಸಿಕೊಳ್ಳುವವರಿಗೂ ಸಹಾಯಕಾರಿ. ಒಂದು ಗ್ಲಾಸ್ ಕುಡಿದರೆ ಹೊಟ್ಟೆ ತುಂಬುತ್ತದೆ. ರಾಗಿ ಹಿಟ್ಟು-ಅರ್ಧ Read more…

ʼಮೈಕ್ರೋವೇವ್ʼ ನಲ್ಲಿ ಆಹಾರ ಬಿಸಿ ಮಾಡಿ ತಿಂತಿದ್ದೀರಾ…..? ಹಾಗಾದ್ರೆ ಮೊದಲು ಈ ಸುದ್ದಿ ಓದಿ

ನೀವು ನಿಮ್ಮ ಆಹಾರವನ್ನು ಮೈಕ್ರೋವೇವ್ ನಲ್ಲಿ ಬಿಸಿ ಮಾಡಿ ತಿಂತಿದ್ದೀರಾ…? ಹಾಗಾದ್ರೆ ಅದನ್ನ ನಿಲ್ಲಿಸಿ. ನಾವು ಹೇಳೋ ವಿಷಯ ಕೇಳಿದ್ರೆ ನೀವು ಇನ್ನ್ಮುಂದೆ ಮೈಕ್ರೋವೇವ್ ಸಹವಾಸಕ್ಕೆ ಹೋಗಲ್ಲ. ಹೌದು, Read more…

ಇಂಥಾ ವಿಚಿತ್ರ ಕಾಯಿಲೆಗೆ ತುತ್ತಾಗಿದ್ದರು ಖ್ಯಾತ ಪಾಪ್‌ ಗಾಯಕ ಜಸ್ಟಿನ್ ಬೀಬರ್‌….!

  ವಿಶ್ವ ಪ್ರಸಿದ್ಧ ಪಾಪ್ ಗಾಯಕ ಜಸ್ಟಿನ್ ಬೀಬರ್‌ ಸದ್ಯ ಭಾರತ ಪ್ರವಾಸದಲ್ಲಿದ್ದಾರೆ. ಮುಖೇಶ್ ಅಂಬಾನಿ ಪುತ್ರನ ಅದ್ಧೂರಿ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಪ್‌ ಗಾಯಕ ಭಾರತಕ್ಕೆ ಬಂದಿದ್ದಾರೆ. Read more…

ಅಂತರಾಷ್ಟ್ರೀಯ ಚುಂಬನ ದಿನ: ಒಂದು ಮುತ್ತಿನಲ್ಲಿದೆ ಇಷ್ಟೆಲ್ಲಾ ಪ್ರಯೋಜನ…!

ಅಂತರರಾಷ್ಟ್ರೀಯ ಚುಂಬನ ದಿನವನ್ನು ಪ್ರತಿ ವರ್ಷ ಜುಲೈ 6 ರಂದು ಆಚರಿಸಲಾಗುತ್ತದೆ. ಈ ದಿನವನ್ನು ದಂಪತಿಗಳಿಗೆ ವಿಶೇಷವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಮೊದಲು ಯುನೈಟೆಡ್ ಕಿಂಗ್‌ಡಂನಲ್ಲಿ ಪ್ರಾರಂಭಿಸಲಾಯಿತು. ಕ್ರಮೇಣ Read more…

ತುಪ್ಪದಿಂದ್ಲೂ ಇದೆ ಆರೋಗ್ಯದ ಮೇಲೆ ದುಷ್ಪರಿಣಾಮ; ನಿಮಗಿದು ತಿಳಿದಿರಲಿ

ಯಾವ ಆಹಾರ ಪದಾರ್ಥವೇ ಆದ್ರೂ ಅದನ್ನು ಸರಿಯಾದ ಕ್ರಮದಲ್ಲಿ ಸೇವನೆ ಮಾಡದೇ ಇದ್ರೆ ಆರೋಗ್ಯಕ್ಕೆ ಅಪಾಯ ಗ್ಯಾರಂಟಿ. ತುಪ್ಪ ಕೂಡ ಇವುಗಳಲ್ಲೊಂದು. ತುಪ್ಪ ಎಲ್ಲರ ದೇಹಕ್ಕೂ ಹೊಂದಿಕೆಯಾಗುವುದಿಲ್ಲ. ಅನೇಕರಿಗೆ Read more…

ʼಕಡಲೆ ಕಾಳುʼ ಸೇವಿಸೋದ್ರಿಂದ ಇದೆ ಲಾಭ

ಕಡಲೆಯನ್ನು ಮೊಳಕೆ ರೂಪದಲ್ಲಾಗಿರಲಿ, ಬೇಯಿಸಿದ್ದಾಗಲಿ ಸೇವಿಸಿದರೆ ಅದರ ರುಚಿಯೇ ಬೇರೆ. ಇದನ್ನು ಪ್ರತಿದಿನ ಯಾವುದೋ ಒಂದು ರೂಪದಲ್ಲಿ ಸೇವಿಸಿದರೂ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. * 100 ಗ್ರಾಂಗಳಷ್ಟು ಕಡಲೆಯಲ್ಲಿ Read more…

ರಾತ್ರಿ ಮೊಸರು ಸೇವನೆ ಮಾಡುವ ಅಭ್ಯಾಸವಿದೆಯೇ……? ಅದರಿಂದಾಗಬಹುದು ಗಂಭೀರ ಸಮಸ್ಯೆ….!

ಮೊಸರು ಬಹುತೇಕ ಎಲ್ಲಾ ಭಾರತೀಯರ ಆಹಾರದ ಪ್ರಮುಖ ಭಾಗವಾಗಿದೆ. ಪ್ರೋಬಯಾಟಿಕ್ಸ್, ಕ್ಯಾಲ್ಸಿಯಂ ಮತ್ತು ಇತರ ಪೋಷಕಾಂಶಗಳು ಮೊಸರಿನಲ್ಲಿವೆ. ಹಾಗಾಗಿ ಇದು ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ರಾತ್ರಿ ಮೊಸರು ಸೇವನೆ Read more…

ಮುಟ್ಟಿನ ಸಮಯದಲ್ಲಿ ಹೊಟ್ಟೆಯಲ್ಲಿ ತೀವ್ರವಾದ ಸೆಳೆತ-ನೋವು ಸಾಮಾನ್ಯವಲ್ಲ; ಅದಕ್ಕಿರಬಹುದು ಇಂಥಾ ಗಂಭೀರ ಕಾರಣ…….!

ಮುಟ್ಟಿನ ನೋವು ಬಹುತೇಕ ಎಲ್ಲಾ ಮಹಿಳೆಯರನ್ನೂ ಕಾಡುತ್ತದೆ. ಆದರೆ ಪ್ರತಿಯೊಬ್ಬರಲ್ಲೂ ಇದು ವಿಭಿನ್ನವಾಗಿರುತ್ತದೆ. ಕೆಲವರಿಗೆ ಹೊಟ್ಟೆ ಮುರಿದಂತಾಗುವುದು, ಸೊಂಟದಲ್ಲಿ ಸೆಳೆತ, ಕೈಕಾಲುಗಳಲ್ಲಿ ಸೆಳೆತ ವಿಪರೀತವಾಗಿರುತ್ತದೆ. ನಡೆದಾಡುವುದು ಕೂಡ ಕಷ್ಟವಾಗುತ್ತಿದ್ದರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...