alex Certify Health | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಕಾಪಾಡುವ ಸಂಜೀವಿನಿ ಈ ಸೊಪ್ಪು

ಆರೋಗ್ಯ ಕಾಪಾಡಲು ಅಮೃತ ಸಂಜೀವಿನಿಯಂತೆ ಕೆಲಸ ಮಾಡುವ ಹಲವಾರು ಸೊಪ್ಪುಗಳು ನಮಗೆ ಪ್ರಕೃತಿಯಲ್ಲಿ ದೊರೆಯುತ್ತವೆ. ಅವುಗಳಲ್ಲಿ ಕೆಲವು ಇಲ್ಲಿವೆ. ಅಮೃತಬಳ್ಳಿ ಇದರ ಹೆಸರು ಚಿರಪರಿಚಿತ. ಹೆಸರೇ ಹೇಳುವಂತೆ ಇದು ಉತ್ತಮ Read more…

ಗರ್ಭಿಣಿಯರು ಹೊಟ್ಟೆಯ ಮೇಲೆ ಕೈಯಾಡಿಸಿದರೆ ಅದರ ಅನುಭವ ಮಗುವಿಗೆ ಆಗುತ್ತದೆಯೇ….?

ಕೆಲವು ಗರ್ಭಿಣಿಯರು ಆಗಾಗ ತಮ್ಮ ಹೊಟ್ಟೆಯನ್ನು ನಿರಂತರವಾಗಿ ಸ್ಪರ್ಶಿಸುವುದು, ತಟ್ಟುವುದು, ಕೈಯಾಡಿಸುವಂತಹ ಕೆಲಸಗಳನ್ನು ಮಾಡುತ್ತಾರೆ. ಇದು ಅವರಿಗೆ ಹಿತವೆನಿಸುತ್ತದೆ. ಆದರೆ ಅವರು ತಮ್ಮ ಹೊಟ್ಟೆಯ ಮೇಲಿಂದ ಕೈಯಾಡಿಸಿದರೆ ಅದರ Read more…

ಮಹಿಳೆಯರಲ್ಲಿ ಕಾಡುವ ಈ ಯೋನಿ ನೋವಿಗೆ ಕಾರಣವೇನು ಗೊತ್ತಾ…..?

ಇಂದಿನ ದಿನಗಳಲ್ಲಿ ಅನೇಕ ಮಹಿಳೆಯರು ವಲ್ವೊಡಿನಿಯಾ ಎಂಬ ಯೋನಿ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ವಲ್ವೊಡಿನಿಯಾ ಎಂಬುದು ದೀರ್ಘಕಾಲದ ನೋವಿನ ಸಮಸ್ಯೆಯಾಗಿದ್ದು, ಇದು ಯೋನಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ . Read more…

ALERT : ನೀವು ‘ಕ್ಯಾಟ್ ಫಿಶ್’ ತಿಂತೀರಾ..? ಈ ಖಾಯಿಲೆ ಬರಬಹುದು ಎಚ್ಚರ.!

‘ಕ್ಯಾಟ್ ಫಿಶ್’ ಎಂಬ ಹೆಸರಿನ ಮೀನು ನೀವು ನೋಡಿರಬಹುದು.. ಈ ಮೀನಿಗೆ ಮೀಸೆಗಳಿವೆ. ಮಾರಾಟಗಾರರು ಈ ಮೀಸೆಗಳನ್ನು ತೆಗೆದು ಕೊರಮೀನು ಹೆಸರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ. ‘ಕ್ಯಾಟ್ Read more…

ALERT : ನೀವು ಬಾತ್ ರೂಮ್ ಗೆ ‘ಮೊಬೈಲ್’ ತೆಗೆದುಕೊಂಡು ಹೋಗ್ತೀರಾ..! ತಪ್ಪದೇ ಈ ಸುದ್ದಿ ಓದಿ

ಸ್ಮಾರ್ಟ್ಫೋನ್ಗಳು ಈಗ ಜೀವನದ ಒಂದು ಭಾಗವಾಗಿದೆ. ಬೆಳಿಗ್ಗೆ ಎದ್ದೇಳುವುದರಿಂದ ಹಿಡಿದು ರಾತ್ರಿ ಮಲಗುವವರೆಗೆ, ನಿಮ್ಮ ಕೈಯಲ್ಲಿ ಸ್ಮಾರ್ಟ್ಫೋನ್ ಇರಬೇಕು. ನೀವು ಸ್ನಾನಗೃಹಕ್ಕೆ ಹೋದರೂ, ನೀವು ಫೋನ್ ತೆಗೆದುಕೊಳ್ಳುತ್ತೀರಿ. ಟಾಯ್ಲೆಟ್ Read more…

‘ಒಣಮೀನು’ ಎಂದು ಮೂಗು ಮುರಿಯಬೇಡಿ..! ಅದರ ಆರೋಗ್ಯ ಪ್ರಯೋಜನ ತಿಳಿಯಿರಿ..!

ಒಣ ಮೀನುಗಳು ಹೆಚ್ಚಿನ ವಾಸನೆ ಬರುವ ಕಾರಣ ಹೆಚ್ಚಿನ ಜನರು ಅದನ್ನು ತಿನ್ನಲು ಹಿಂಜರಿಯುತ್ತವೆ. ಹಸಿ ಮೀನು ತಿನ್ನುವ ಹೆಚ್ಚಿನ ಜನರು ಒಣ ಮೀನು ತಿನ್ನುವುದಿಲ್ಲ.ಒಣ ಮೀನುಗಳನ್ನು ಕೆಲವರು Read more…

ಊಟ, ಉಪಹಾರ ಸೇವನೆಗೂ ಮುನ್ನ ತಿಳಿದಿರಲಿ ಈ ವಿಷಯ

ನಾಲಿಗೆಯ ಸವಿ ಸುಖಕ್ಕೆ ಚೀಲವನ್ನು ತುಂಬಿದರೆ ಹಲವು ಶೂಲೆಗಳು ಬಾಧಿಸುತ್ತವೆ ಎಂದು ಹಿರಿಯರು ಹೇಳುತ್ತಾರೆ. ಶೂಲೆ ಅಂದರೆ ರೋಗ. ಸಿಕ್ಕಿತೆಂದು ಹೊಟ್ಟೆ ತುಂಬ ತಿಂದರೆ ರೋಗ ಬಾಧಿಸುತ್ತವೆ. ಹಾಗಾಗಿ Read more…

ವಿವಾಹಿತ ಪುರುಷರು ಈ ಕಾರಣಕ್ಕೆ ಸೇವಿಸಬೇಕು ಕುಂಬಳಕಾಯಿ ಬೀಜ

ಕುಂಬಳ ಕಾಯಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೊದು ನಿಮ್ಗೆಲ್ಲ ಗೊತ್ತೇ ಇದೆ. ಕುಂಬಳ ಕಾಯಿಯನ್ನು ಮೇಲೋಗರಕ್ಕೆ ಬಳಸುವ ನಾವು ಅದರ ಬೀಜವನ್ನು ಎಸೆದು ಬಿಡುತ್ತೇವೆ. ಆದ್ರೆ ಆ ಬೀಜಗಳನ್ನು Read more…

ಹಬ್ಬದೂಟ ಜಾಸ್ತಿಯಾಗಿ ಸಂಕಟವಾದರೆ ಇಲ್ಲಿದೆ ʼಉಪಾಯʼ

ಶ್ರಾವಣದೊಂದಿಗೆ ಹಬ್ಬದ ಸಾಲು ಕೂಡಾ ಆರಂಭವಾಗುತ್ತದೆ. ಹಬ್ಬಗಳ ಸಂಭ್ರಮದಲ್ಲಿ ಊಟ ಜಾಸ್ತಿಯಾಗಿ ಸಂಕಟವಾದರೆ ಇಲ್ಲಿದೆ ರಾಮಬಾಣ. ಹಬ್ಬ ಎಂದ ಮೇಲೆ ಮನೆಯಲ್ಲಿ ನಾನಾ ರೀತಿಯ ಭಕ್ಷ್ಯ ಭೋಜನಗಳನ್ನು ಮಾಡಲಾಗುತ್ತದೆ. Read more…

ಮುಟ್ಟಿನ ನೋವು ಮತ್ತು ಸೆಳೆತ ನಿಯಂತ್ರಿಸಲು ಇಲ್ಲಿದೆ ಸರಳ ಸೂತ್ರ

ಪ್ರತಿ ತಿಂಗಳು ಕಾಡುವ ಮುಟ್ಟಿನ ನೋವನ್ನು ಸಹಿಸಿಕೊಳ್ಳೋದು ಮಹಿಳೆಯರಿಗೆ ಬಹಳ ಕಷ್ಟ. ವಾಕರಿಕೆ, ಹೊಟ್ಟೆ ಉಬ್ಬರಿಸೋದು, ಸೆಳೆತ, ನೋವು ಹೀಗೆ ಸಾಕಷ್ಟು ಸಮಸ್ಯೆಗಳಾಗುತ್ತವೆ. ಈ ಸಮಸ್ಯೆಗಳ ಮೂಲ ಕಾರಣ Read more…

ಸಕ್ಕರೆ ಹೆಚ್ಚಾಗಿ ತಿನ್ನುತ್ತೀರಾ…..? ಜೋಕೆ…!

ಸಕ್ಕರೆ, ಸಕ್ಕರೆ ಹಾಕಿದ ಸ್ವೀಟ್ ಯಾರಿಗಿಷ್ಟ ಇಲ್ಲ ಹೇಳಿ. ನಾವು ಪ್ರತಿನಿತ್ಯ ಬೆಳಗಿನ ಚಹಾ, ಕಾಫಿಯಿಂದ ರಾತ್ರಿ ಕುಡಿಯುವ ಹಾಲಿನವರೆಗೂ ಎಲ್ಲಾ ಕಡೆ ಸಕ್ಕರೆ ಬಳಸುತ್ತೇವೆ. ಆದ್ರೆ ಸಕ್ಕರೆ Read more…

ಬಿಳಿ ಕೂದಲು ಸಮಸ್ಯೆಯಾ…..? ನಿವಾರಿಸಲು ಹೀಗೆ ಮಾಡಿ

ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ Read more…

ಹುರಿದ ಬೆಳ್ಳುಳ್ಳಿ ಈ ಕಾಯಿಲೆಗಳಿಗೆ ರಾಮಬಾಣ

ಆಹಾರದ ರುಚಿ ಹೆಚ್ಚಿಸಲು ನಾವು ಬೆಳ್ಳುಳ್ಳಿಯನ್ನು ಉಪಯೋಗಿಸ್ತೇವೆ. ಇದ್ರ ಬಳಕೆಯಿಂದ ಆಹಾರದ ರುಚಿ ಬದಲಾಗುತ್ತದೆ. ಆದ್ರೆ ಈ ಬೆಳ್ಳುಳ್ಳಿಯ ಒಂದು ಮೊಗ್ಗು, ರುಚಿ ಹೆಚ್ಚಿಸುವ ಜೊತೆಗೆ ನಮ್ಮ ದೇಹದಲ್ಲಿರುವ Read more…

ʼಮಲಬದ್ಧತೆʼ ಸಮಸ್ಯೆ ನಿವಾರಿಸಲು ಬೆಸ್ಟ್ ಈ ಹಣ್ಣು

ಕರುಳಿನ ಅನಿಯಮಿತವಾದ ಚಲನೆಯಿಂದ ಉಂಟಾಗುವ ಸಮಸ್ಯೆ ಎಂದರೆ ಮಲಬದ್ಧತೆ. ಸಾಮಾನ್ಯವಾಗಿ 30 ವರ್ಷ ವಯೋಮಿತಿಯ ನಂತರ ಬಹುತೇಕ ಜನರು ಮಲಬದ್ಧತೆ ಸಮಸ್ಯೆಯಿಂದ ನರಳುತ್ತಿರುತ್ತಾರೆ. ಕೆಲವು ಹಣ್ಣುಗಳನ್ನು ಸೇವಿಸಿದರೆ ಮಲಬದ್ಧತೆ Read more…

ಈ ಮನೆ ಮದ್ದು ಉಪಯೋಗಿಸಿ ಕೆಮ್ಮಿಗೆ ಗುಡ್ ಬೈ ಹೇಳಿ

  ಕೆಮ್ಮು ಸಾಮಾನ್ಯ ಸಮಸ್ಯೆ. ಆದ್ರೆ ಒಮ್ಮೆ ಅಂಟಿಕೊಂಡ್ರೆ ಹೋಗೋದು ನಿಧಾನ. ಕೆಮ್ಮು ಎರಡು ವಾರಕ್ಕಿಂತ ಹೆಚ್ಚು ಕಾಲ ಕಾಡಿದ್ರೆ ಚಿಂತೆ ಶುರುವಾಗುತ್ತದೆ. ನಿಮಗೂ ಎರಡು ವಾರಕ್ಕಿಂತ ಹೆಚ್ಚು Read more…

ದೇಹದಲ್ಲಿ ಸಕ್ಕರೆಯಂಶ ಕಡಿಮೆಯಾದರೆ ಕಾಡುತ್ತೆ ಈ ಆರೋಗ್ಯ ಸಮಸ್ಯೆ

ದೇಹದಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾದರೆ ಎಷ್ಟೆಲ್ಲಾ ಸಮಸ್ಯೆಗಳಿವೆಯೋ ಅದಕ್ಕೂ ಹೆಚ್ಚಿನ ಸಮಸ್ಯೆ ಸಕ್ಕರೆ ಪ್ರಮಾಣ ಕಡಿಮೆಯಾಗುವುದರಲ್ಲೂ ಇದೆ ಎಂಬುದು ನಿಮಗೆ ಗೊತ್ತೇ? ದೇಹದ ಎಲ್ಲಾ ಜೀವಕೋಶಗಳು ಸರಿಯಾಗಿ ಕೆಲಸ Read more…

ಇವುಗಳನ್ನು ಜೊತೆಯಾಗಿ ತಿಂದ್ರೆ ಅನಾರೋಗ್ಯಕ್ಕೆ ದಾರಿ

  ಟೊಮೆಟೋ ಮತ್ತು ಸೌತೇಕಾಯಿ : ಸಾಮಾನ್ಯವಾಗಿ ಟೊಮೆಟೋ ಮತ್ತು ಸೌತೆಕಾಯಿಯನ್ನು ನಾವು ಒಟ್ಟಿಗೆ ತಿನ್ನುತ್ತೇವೆ. ಆದ್ರೆ ಈ ಎರಡೂ ತರಕಾರಿಗಳು ಜೀರ್ಣವಾಗಲು ವಿಭಿನ್ನ ಸಮಯ ತೆಗೆದುಕೊಳ್ಳುತ್ತವೆ. ಹಾಗಾಗಿ Read more…

‘ಏಡಿ ಮಾಂಸ’ ಆರೋಗ್ಯಕ್ಕೆ ಒಳ್ಳೆಯದೇ..? ಏಡಿ ಪ್ರಿಯರು ಮಿಸ್ ಮಾಡ್ದೇ ಈ ಸುದ್ದಿ ಓದಿ..!

ಆಹಾರ ಬದಲಾಗಬೇಕು. ದೇಹವು ಸದೃಢವಾಗಿರಲು ನಮ್ಮ ಅಭ್ಯಾಸಗಳು ಬದಲಾಗಬೇಕು. ಚಿಕನ್, ಮಟನ್ ಮತ್ತು ಮೀನಿನಂತಹ ಮಾಂಸಾಹಾರಿ ಭಕ್ಷ್ಯಗಳ ಹೊರತಾಗಿ, ಅನೇಕ ಜನರು ಆಹಾರದಲ್ಲಿ ಏಡಿಗಳನ್ನು ಸಹ ತಿನ್ನುತ್ತಾರೆ. ಆದರೆ Read more…

ಬೆಳಿಗ್ಗೆ ಬ್ರಷ್ ಮಾಡದೆ ನೀರು ಕುಡಿಯುವುದು ಒಳ್ಳೆಯ ಅಭ್ಯಾಸನಾ ? ತಿಳಿಯಿರಿ

ಕೆಲವರು ಬೆಳಗ್ಗೆ ಎದ್ದಾಗ ಬ್ರಷ್ ಮಾಡದೆ ನೀರು ಕುಡಿಯುತ್ತಾರೆ, ಅಲ್ಲವೇ ? ಈ ರೀತಿಯ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದೇ? ಅಥವಾ ಇದು ನಷ್ಟವೇ? ತಜ್ಞರು ಏನು ಹೇಳುತ್ತಾರೆಂದು Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೆಕ್ಕೆಜೋಳ

ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಜೋಳ ಸೇವನೆಯಿಂದ ಜೀರ್ಣಕ್ರಿಯೆ Read more…

ಈ ಕಾರಣಕ್ಕೆ ಕುಡಿಯಬೇಕು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್‌ ನೀರು

ಜೀವ ನೀಡುವ ಜಲ ನೀರು. ಶರೀರಕ್ಕೆ ನೀರು ಬೇಕೇ ಬೇಕು. ವ್ಯಕ್ತಿಯ ದೇಹದಲ್ಲಿ ಶೇಕಡಾ 70ರಷ್ಟು ನೀರಿನಂಶವಿರಬೇಕು. ಇದು ಅನೇಕ ರೀತಿಯ ರೋಗಗಳನ್ನು ಹೊಡೆದೋಡಿಸುತ್ತದೆ. ದಿನದಲ್ಲಿ ಎಷ್ಟು ಬೇಕಾದ್ರೂ Read more…

ಮಹಿಳೆಯ ‘ಸಂತಾನೋತ್ಪತ್ತಿ’ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ALERT : ನೀವು ‘ಬಾಯ್ಲರ್ ಚಿಕನ್’ ತಿನ್ನುತ್ತಿದ್ದೀರಾ ? ಈ ಖಾಯಿಲೆ ಬರಬಹುದು ಎಚ್ಚರ..!

ಸ್ಥಳೀಯ ಕೋಳಿಗಳು ಆರೋಗ್ಯಕ್ಕೆ ಒಳ್ಳೆಯದು. ಆದರೆ ನೀವು ವಿದೇಶಿ ಕೋಳಿಗಳನ್ನು ಹೆಚ್ಚು ಸೇವಿಸಿದರೆ, ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕೋಳಿಗಳಿಗೆ ನೀಡುವ ಆಹಾರವು ಆರ್ಸೆನಿಕ್ ಎಂಬ ವಿಷಕಾರಿ ರಾಸಾಯನಿಕವನ್ನು Read more…

ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡಲು ಕುಡಿಯಿರಿ ಈ ಪಾನೀಯ

ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಏರಿಕೆಯಾಗುವುದರಿಂದ ಹೃದಯಾಘಾತ, ಪಾಶ್ವವಾಯುವಿನಂಥ ಮಾರಕ ರೋಗಗಳು ನಿಮ್ಮನ್ನು ಹಿಂಡಿ ಹಾಕಬಹುದು. ಅದರ ಬದಲು ಈ ಪಾನೀಯವನ್ನು ವಾರಕ್ಕೆರಡು ಬಾರಿ ನೀವೇ ತಯಾರಿಸಿ ಸೇವಿಸುವುದರಿಂದ ಕೆಟ್ಟ Read more…

ದುರ್ನಾತ ಬೀರುವ ಈ ಹಣ್ಣಿನಲ್ಲಿದೆ ಲೆಕ್ಕವಿಲ್ಲದಷ್ಟು ‘ಆರೋಗ್ಯಕಾರಿ’ ಅಂಶ…!

ಥೇಟ್‌ ಹಲಸಿನ ಹಣ್ಣಿನಂತೆ ಕಾಣುವ ಡುರಿಯನ್ ಬಗ್ಗೆ ಬಹುತೇಕರಿಗೆ ಗೊತ್ತಿರಬಹುದು. ಇದು ತುಂಬಾ ಪೌಷ್ಟಿಕಾಂಶಭರಿತ ಹಣ್ಣು. ಇಂಡೋನೇಷ್ಯಾ ಮತ್ತು ಸಿಂಗಾಪುರದ ರಾಷ್ಟ್ರೀಯ ಹಣ್ಣು ಕೂಡ. ಆದರೆ ಡುರಿಯನ್‌ ಕೊಂಚ Read more…

ಅಮೆರಿಕದ ಖ್ಯಾತ ಗಾಯಕನನ್ನು ಕಾಡುತ್ತಿದೆ ಅಪರೂಪದ ಸಕ್ಕರೆ ಕಾಯಿಲೆ…!

ಅಮೆರಿಕದ ಖ್ಯಾತ ಗಾಯಕ ಜೇಮ್ಸ್ ಲ್ಯಾನ್ಸ್ ಬಾಸ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇತ್ತೀಚೆಗಷ್ಟೆ ಈ ಆಘಾತಕಾರಿ ಮಾಹಿತಿಯನ್ನು ಜೇಮ್ಸ್‌ ಹಂಚಿಕೊಂಡಿದ್ದರು. ಅವರಿಗೆ ಟೈಪ್ 1.5 ಮಧುಮೇಹವಿದೆಯಂತೆ. ಆಹಾರ ಮತ್ತು ವ್ಯಾಯಾಮದ Read more…

ಸಿಕ್ಕಾಪಟ್ಟೆ ತಿಂದು ಹೊಟ್ಟೆಯುಬ್ಬರವೇ….? ಅದಕ್ಕೆ ಇಲ್ಲಿದೆ ಪರಿಹಾರ….!

ಪಾರ್ಟಿ ಫಂಕ್ಷನ್ ಗಳಲ್ಲಿ ಊಟ ಮಾಡಿದ ಬಳಿಕ ದೇಹದಲ್ಲಿ ಆಹಾರವು ಜೀರ್ಣವಾಗದೆ ಇದ್ದಾಗ ಹೊಟ್ಟೆನೋವು, ಹೊಟ್ಟೆ ಉಬ್ಬರ ಅಥವಾ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ಪರಿಹರಿಸುವ ಮನೆಮದ್ದುಗಳ ಬಗ್ಗೆ Read more…

ʼಶ್ವಾಸಕೋಶʼದ ಆರೋಗ್ಯವನ್ನು ಕಾಪಾಡುತ್ತೆ ಈ ಆಹಾರ

ಶ್ವಾಸಕೋಶ ಆರೋಗ್ಯವಾಗಿದ್ದಷ್ಟು ಸರಾಗ ಉಸಿರಾಟ ಕ್ರಿಯೆ ನಡೆಯುತ್ತದೆ. ನಿಮ್ಮ ಉಸಿರಾಟ ಕ್ರಿಯೆ ಅಡೆ ತಡೆಗಳಿಲ್ಲದೇ ನಡೆದರೆ ಮಾನಸಿಕ ನೆಮ್ಮದಿ ಮತ್ತು ಸಮತೋಲನವಿರುತ್ತದೆ. ಆಮ್ಲಜನಕವನ್ನು ತೆಗೆದುಕೊಂಡು ಇಂಗಾಲದ ಡೈ ಆಕ್ಸೈಡ್ Read more…

ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಸಲು ʼಒಣ ದ್ರಾಕ್ಷಿʼ ಹೀಗೆ ಉಪಯೋಗಿಸಿ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

ದೇಹದಲ್ಲಿನ ವಿಷಕಾರಿ ಅಂಶ ಹೊರ ಹಾಕುವ ಬಾಳೆಕಾಯಿ ಸೇವಿಸಿ; ಆರೋಗ್ಯ ನಿಮ್ಮದಾಗಿಸಿ

ಬಾಳೆಹಣ್ಣಿನಂತೆ ಬಾಳೆಕಾಯಿಯಲ್ಲೂ ಹಲವು ಬಗೆಯ ಆರೋಗ್ಯಕರ ಅಂಶಗಳಿವೆ. ಬಾಳೆಕಾಯಿಯನ್ನು ಬೇಯಿಸಿ ಪಲ್ಯ, ಚಿಪ್ಸ್, ಬಜ್ಜಿ, ಸಾಂಬಾರ್ ತಯಾರಿಸುತ್ತಾರೆ. ಮಧುಮೇಹ ನಿಯಂತ್ರಣಕ್ಕೆ ಬಾಳೆಕಾಯಿ ಸಹಕಾರಿ ಎಂಬುದನ್ನು ಸಂಶೋಧನೆಗಳೂ ದೃಢಪಡಿಸಿವೆ. ಜೀರ್ಣಕ್ರಿಯೆಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...