alex Certify Health | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಬೂಲ್ ಕಡಲೆ ಸೇವನೆಯಿಂದ ಸಿಗುತ್ತೆ ಹಲವು ಆರೋಗ್ಯ ಪ್ರಯೋಜನ

ಕಾಬೂಲ್ ಕಡಲೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮತ್ತು ಫೈಬರ್ ಅಧಿಕವಾಗಿದೆ. ಇದರಲ್ಲಿರುವ ಪ್ರೋಟೀನ್ ಗಳು ಸ್ನಾಯುಗಳನ್ನು ನಿರ್ಮಿಸಲು ಮತ್ತು ಜೀವಕೋಶಗಳ ಆರೋಗ್ಯವನ್ನು ಸುಧಾರಿಸಲು ಸಹಾಯ Read more…

ಇವುಗಳನ್ನು ಮಿಕ್ಸ್ ಮಾಡಿದ ಹಾಲನ್ನು ಸೇವಿಸಿ ಪರಿಣಾಮ ನೋಡಿ

ಹಾಲು ಆರೋಗ್ಯಕ್ಕೆ ಉತ್ತಮ. ಆದರೆ ಕೆಲವು ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವುದಿಲ್ಲ. ಹಾಗಾಗಿ ಅದಕ್ಕೆ ವಿವಿಧ ರೀತಿಯ ಪದಾರ್ಥಗಳನ್ನು ಬೆರೆಸಿ ಕುಡಿಸಿ. ಇದರಿಂದ ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವ Read more…

ತಲೆದಿಂಬಿಲ್ಲದೆ ಮಲಗಿದರೆ ದೇಹದಲ್ಲಾಗುತ್ತೆ ಈ ಬದಲಾವಣೆ

ಮಾರುಕಟ್ಟೆಗೆ ನಾನಾ ರೀತಿಯ ತಲೆ ದಿಂಬುಗಳು ಲಗ್ಗೆ ಇಟ್ಟಿವೆ. ಅನೇಕರಿಗೆ ತಲೆ ದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವೇ ಇಲ್ಲ. ಒಂದು ವೇಳೆ ಅವರಿಷ್ಟದ ತಲೆ ದಿಂಬು ಸಿಕ್ಕಿಲ್ಲವೆಂದ್ರೆ Read more…

ಜಿಮ್ ವರ್ಕೌಟ್‌ ವೇಳೆ ಮಾಡುವ ಈ ತಪ್ಪುಗಳು ಸಾವಿಗೆ ಕಾರಣವಾಗಬಹುದು, ಇರಲಿ ಎಚ್ಚರ…!

ಜಿಮ್‌ನಲ್ಲಿ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದರಲ್ಲೂ ಅನುಕೂಲ ಅನಾನುಕೂಲ ಎರಡೂ ಇದೆ. ಜಿಮ್‌ನಲ್ಲಿ ವ್ಯಾಯಾಮವನ್ನು ಯಾವ ರೀತಿ ಮಾಡುತ್ತಿದ್ದೀರಿ ಎಂಬುದರ ಮೇಲೆ Read more…

ಸದ್ದಿಲ್ಲದೆ ಕಾಡುವ ಪಾರ್ಶ್ವವಾಯು ಸಮಸ್ಯೆಗೆ ಇದೆ ಮನೆ ಮದ್ದು

ಸದ್ದಿಲ್ಲದೆ ಕಾಡುವ ರೋಗಗಳಲ್ಲಿ ಪಾರ್ಶ್ವವಾಯು ಕೂಡ ಒಂದು. ಕೈ, ಕಾಲು ಕೆಲಸ ಮಾಡುವುದಿಲ್ಲ. ಬಾಯಿಗೆ ಪಾರ್ಶ್ವವಾಯು ಹೊಡೆದ್ರೆ ಮಾತನಾಡೋದು ಕಷ್ಟವಾಗುತ್ತದೆ. ಏಕಾಏಕಿ ಬರುವ ಈ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುವುದು ಕಷ್ಟ. Read more…

ಮೂತ್ರದ ಬಣ್ಣದಿಂದ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ದೇಹದಲ್ಲಿರುವ ವಿಷಕಾರಿ ಅಂಶಗಳು ಮೂತ್ರದ ಮೂಲಕ ಹೊರಹೋಗುತ್ತೆ. ಇದೇ ಕಾರಣಕ್ಕೆ ವೈದ್ಯರು ಆದಷ್ಟು ನೀರನ್ನ ಹೆಚ್ಚೆಚ್ಚು ಪ್ರಮಾಣದಲ್ಲಿ ಕುಡೀರಿ ಅಂತಾ ಸಲಹೆ ನೀಡ್ತಾರೆ. ದೇಹಕ್ಕೆ ಎಷ್ಟು ಬೇಕೋ ಅಷ್ಟು Read more…

ಇಲ್ಲಿದೆ ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಲು ಮನೆಮದ್ದು

ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ಲಸಿಕೆ ಹಾಕಲಾಗುತ್ತಿದ್ದರೂ ಸಹ ಈ ಕಾರ್ಯ ಪೂರ್ಣಗೊಳ್ಳಲು ಬಹಳಷ್ಟು ಸಮಯ ಬೇಕಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿದ್ದಲ್ಲಿ ಯಾವುದೇ ರೋಗವೂ ಹತ್ತಿರ Read more…

ಟೀ ಗೆ ಸಕ್ಕರೆಯ ಬದಲು ಇದನ್ನು ಸೇರಿಸಿದರೆ ಪಡೆಯಬಹುದು ಹಲವು ಆರೋಗ್ಯ ಪ್ರಯೋಜನ

ಹಲವರಿಗೆ ಬೆಳಿಗ್ಗೆ ಹಾಗೂ ಸಂಜೆ ಟೀ ಕುಡಿಯುವ ಅಭ್ಯಾಸವಿದೆ. ಆದರೆ ಈ ಟೀಗೆ ಸಕ್ಕರೆಯನ್ನು ಬಳಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಸಕ್ಕರೆಯ ಬದಲು ಈ ಪದಾರ್ಥಗಳನ್ನು Read more…

ʼಮೈಗ್ರೇನ್ʼ ಸಮಸ್ಯೆ ನಿವಾರಣೆಗೆ ಈ ಯೋಗ ಮದ್ದು

ಮೈಗ್ರೇನ್ ಸಮಸ್ಯೆ ನಿಮ್ಮನ್ನು ಬಿಡದೆ ಕಾಡುತ್ತಿದೆಯೇ. ಇದಕ್ಕೆ ಎಲ್ಲಾ ವೈದ್ಯರ ಔಷಧಗಳನ್ನೂ ಪ್ರಯತ್ನಿಸಿ ನೋಡಿಯಾಯಿತು ಎಂದು ಬೇಸರ ಪಟ್ಟುಕೊಳ್ಳುತ್ತಿದ್ದೀರಾ. ಹಾಗಿದ್ದರೆ ಅದರೊಂದಿಗೆ ಕೆಲವಷ್ಟು ಯೋಗಾಸನಗಳನ್ನೂ ಪ್ರಯತ್ನಿಸಿ ನೋಡಿ. ಕಮಲ Read more…

ಪುರುಷ ಅಥವಾ ಮಹಿಳೆ, ಲೈಂಗಿಕ ನೈರ್ಮಲ್ಯದ ಬಗ್ಗೆ ಯಾರು ಹೆಚ್ಚು ಕಾಳಜಿ ವಹಿಸ್ತಾರೆ ಗೊತ್ತಾ ?

ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ ಲೈಂಗಿಕ ನೈರ್ಮಲ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸುವುದು ಮುಖ್ಯ. ಇದು ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ಇದರರ್ಥ ಖಾಸಗಿ ಅಂಗಗಳನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ Read more…

ಚಿಕ್ಕ ಮಕ್ಕಳಲ್ಲಿ ಪದೇ ಪದೇ ಬರುತ್ತದೆ ಬಿಕ್ಕಳಿಕೆ, ಇದಕ್ಕೆ ಕಾರಣ ಮತ್ತು ಪರಿಹಾರ ತಿಳಿದುಕೊಳ್ಳಿ

ನವಜಾತ ಶಿಶುಗಳು ಮತ್ತು ಚಿಕ್ಕ ಮಕ್ಕಳಲ್ಲಿ ಬಿಕ್ಕಳಿಕೆ ಸಾಮಾನ್ಯ. ದಿನದಲ್ಲಿ ಹಲವು ಬಾರಿ ಮಗುವಿಗೆ ಬಿಕ್ಕಳಿಕೆ ಬರುತ್ತದೆ. ಗರ್ಭಾವಸ್ಥೆಯ ಎರಡನೇ ತ್ರೈಮಾಸಿಕದಿಂದ ಮಗುವಿಗೆ ತಾಯಿಯ ಗರ್ಭದಲ್ಲಿ ಬಿಕ್ಕಳಿಕೆ ಕಾಣಿಸಿಕೊಳ್ಳುತ್ತದೆ. Read more…

ಕಿಡ್ನಿಗೆ ಮಾರಕವಾಗಬಹುದು ನಿಂಬೆರಸ ಬೆರೆಸಿದ ಬ್ಲಾಕ್‌ ಟೀ ಸೇವನೆಯ ಅಭ್ಯಾಸ…!

ಭಾರತದಲ್ಲಿ ಅನೇಕರು ಬ್ಲಾಕ್‌ ಟೀ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ನೀರು ಬಿಟ್ಟರೆ ಅತಿ ಹೆಚ್ಚು ಸೇವಿಸುವ ಪಾನೀಯ ಇದು. ಬೆಳಗ್ಗೆಯಿಂದ ಸಂಜೆಯವರೆಗೆ ಅನೇಕ ಕಪ್ ಚಹಾವನ್ನು ಗುಟುಕರಿಸುವವರೂ ಇದ್ದಾರೆ. Read more…

ಚೇಳು ಕಚ್ಚಿದ್ರೆ ತಕ್ಷಣ ಮಾಡಿ ಈ ಕೆಲಸ

ಚೇಳು ವಿಷಕಾರಿ ಎಂಬುದು ಎಲ್ಲರಿಗೂ ತಿಳಿದ ವಿಷ್ಯ. ಚೇಳು ಕಚ್ಚಿದ ನೋವು ಹೇಗಿರುತ್ತೆ ಎಂಬುದು ಕಚ್ಚಿಸಿಕೊಂಡ ವ್ಯಕ್ತಿಗೆ ಗೊತ್ತು. ಇಡೀ ಶರೀರ ತಡೆಯಲಾರದ ನೋವಿನಿಂದ ಕೂಡಿರುತ್ತದೆ. ಚೇಳು ಕಚ್ಚಿದ Read more…

ಈ ಕಾರಣದಿಂದ ಕೆಮ್ಮು ಕಾಡುತ್ತಿದೆಯೇ…..? ಇಲ್ಲಿದೆ ಪರಿಹಾರ

ಕಫದ ಸಮಸ್ಯೆ ಇಲ್ಲದೆಯೂ ಕಾಡುವ ಕೆಮ್ಮು ಹಿರಿಯರನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಇದಕ್ಕೆ ಡಾಕ್ಟರ್ ಬಳಿ ತೆರಳದೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಹಿರಿಯರಿಗೆ ಗಾಳಿಯಲ್ಲಿ ಅಂದರೆ ಉಸಿರಾಟದಲ್ಲಿ Read more…

ದಿನವಿಡಿ ಮೂಡ್ ಸರಿಯಿರಲು ಬೆಳಗ್ಗೆ ಹೀಗೆ ಮಾಡಿ

ಬೆಳಗ್ಗೆ ಎದ್ದಾಕ್ಷಣ ಮೂಡ್ ಹಾಳಾಯ್ತು ಎಂದು ಬಹಳ ಮಂದಿ ಹೇಳಿರುವುದನ್ನು ನೀವು ಕೇಳಿರಬಹುದು. ಇಲ್ಲಿ ಕಿರಿಕಿರಿಯಾಗುವ ವಸ್ತುಗಳನ್ನು ನಮ್ಮ ದಿನಚರಿಯಿಂದ ದೂರವಿಟ್ಟರೆ ಸಾಕು, ಸಂತಸ ನೆಮ್ಮದಿ ತನ್ನಷ್ಟಕ್ಕೇ ನಿಮ್ಮ Read more…

ಮೆಟ್ಟಿಲುಗಳನ್ನು ಹತ್ತುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ…!

ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬುದು ತಿಳಿದಿದೆ. ಆದರೆ ಶಾಪಿಂಗ್, ಕಚೇರಿ ಕೆಲಸದ ವೇಳೆ ಮೆಟ್ಟಿಲು ಬಳಸದೇ ಲಿಫ್ಟ್ , ಎಸ್ಕರೇಟರ್ ಹೆಚ್ಚಾಗಿ ಬಳಸಲಾಗುತ್ತದೆ. ಪ್ರತಿಯೊಂದು ಸಾಂಪ್ರದಾಯಿಕ ಅಭ್ಯಾಸವು ತನ್ನದೇ Read more…

ನಿಮಗೆ ಇದೆಯಾ ಉಗುರು ಕಚ್ಚುವ ಅಭ್ಯಾಸ…..?

ಕೆಲವರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಕೇವಲ ಉಗುರುಗಳನ್ನು ಹಾನಿಗೊಳಿಸುವುದಲ್ಲದೆ ಹಲ್ಲುಗಳನ್ನೂ ಹಾನಿಮಾಡುತ್ತದೆ. ಈ ಅಭ್ಯಾಸವನ್ನು ತೊಡೆದು ಹಾಕಲು ಕೆಲವು ಸಲಹೆಗಳು ಇಲ್ಲಿವೆ. * ಕಾಲಕಾಲಕ್ಕೆ Read more…

ಬಾಯಿ ಹುಣ್ಣು ಶಮನವಾಗಬೇಕೆಂದ್ರೆ ಇದನ್ನು ಪಾಲಿಸಿ

ಬಾಯಿಯಲ್ಲಿ ಹುಣ್ಣಾಗುವುದರಿಂದ ಊಟ ಮಾಡಲು ತೊಂದರೆಯಾಗುತ್ತದೆ, ತುಟಿ ಬಿಚ್ಚಲು ಕಷ್ಟವೆನಿಸುತ್ತದೆ. ಈ ನೋವಿನಿಂದ ತಕ್ಷಣ ಉಪಶಮನ ಹೊಂದಲು ಅನೇಕ ಮಾರ್ಗಗಳಿವೆ. * ತಣ್ಣನೆಯ ನೀರಿನಿಂದ ಬಾಯಿ ಮುಕ್ಕಳಿಸಬೇಕು. ಬಳಿಕ ಲವಂಗವನ್ನು Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಯಾಕೆ ಕುಡಿಯಬೇಕು ಗೊತ್ತಾ……?

ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. Read more…

ಈ ರೋಗಗಳಿಗೆ ಮದ್ದು ‘ನುಗ್ಗೆಕಾಯಿ’

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋಷಕಾಂಶ, ಖನಿಜ, Read more…

ದೇಹಕ್ಕೆ ಅಗತ್ಯವಾದ ಕ್ಯಾಲ್ಸಿಯಂ ಸೇವನೆಗೂ ಇದೆ ಸರಿಯಾದ ಸಮಯ

ಕ್ಯಾಲ್ಷಿಯಂ ನಮ್ಮ ದೇಹಕ್ಕೆ ಬೇಕೇ ಬೇಕು. ಮೂಳೆಗಳು ಮತ್ತು ಹಲ್ಲುಗಳಿಗೆ ಮಾತ್ರವಲ್ಲ, ಇದು ಸ್ನಾಯುವಿನ ಸಂಕೋಚನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನರಮಂಡಲ ಮತ್ತು ಹೃದಯದ ಉತ್ತಮ ಕಾರ್ಯನಿರ್ವಹಣೆಗೆ ಕ್ಯಾಲ್ಷಿಯಂ Read more…

ಹೀಟ್ ಸ್ಟ್ರೋಕ್‌ನಿಂದ ಮೂರ್ಛೆ ಹೋದವರಿಗೆ ನೀರು ಕೊಡುವುದು ಅಪಾಯಕಾರಿ ಯಾಕೆ ಗೊತ್ತಾ…?

ಸದ್ಯ ಹಲವು ರಾಜ್ಯಗಳಲ್ಲಿ ತಾಪಮಾನ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಶಾಖದ ಹೊಡೆತದ ಅಪಾಯವು ಗಮನಾರ್ಹವಾಗಿ ಹೆಚ್ಚಾಗಿದೆ. ಹೀಟ್‌ ವೇವ್‌ನಿಂದಾಗಿ ದೇಹದ ಉಷ್ಣತೆ ಹೆಚ್ಚಾಗುತ್ತದೆ, ಇದು ಪ್ರಜ್ಞಾಹೀನತೆ, ರೋಗಗ್ರಸ್ತವಾಗುವಿಕೆ ಮತ್ತು ಸಾವಿಗೆ Read more…

‘ಬ್ರಿಸ್ಕ್’ ವಾಕ್ ಮಾಡುವವರಿಗೆ ಇಲ್ಲಿದೆ ಸಿಹಿ ಸುದ್ದಿ

ವಾಕಿಂಗ್ ಅನ್ನೋದು ಒಂದು ಅತ್ಯುತ್ತಮ ವ್ಯಾಯಾಮ. ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಹಾಗೆಯೇ ದಿನವೂ ತಪ್ಪದೇ ವಾಕಿಂಗ್ ಮಾಡುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಹೌದು….ದಿನವೂ ಕನಿಷ್ಠ 40 ನಿಮಿಷ Read more…

ಅಜೀರ್ಣತೆ ಸಮಸ್ಯೆ ನಿವಾರಿಸುತ್ತದೆ ಗಮಗಮಿಸುವ ‘ಏಲಕ್ಕಿ’

ಚಿಕ್ಕ ಏಲಕ್ಕಿ ಯಾರಿಗೆ ಗೊತ್ತಿಲ್ಲ ಹೇಳಿ.. ಏಲಕ್ಕಿ ಅಂದಾಕ್ಷಣ ಥಟ್ ಅಂತಾ ನೆನಪಾಗೋದು ಅದರಿಂದ ಬರುವ ಸುವಾಸನೆ. ಸಾಕಷ್ಟು ಮಂದಿ ಏಲಕ್ಕಿಯನ್ನು ಅಡುಗೆಗೆ ಬಳಸೋದು ಸುವಾಸನೆಗೆ. ಏಲಕ್ಕಿ ಚಿಕ್ಕದಾದರೂ Read more…

ʼಹೈಹೀಲ್ಸ್ʼ ಬಳಸುವವರಿಗೆ ಈ ಸಮಸ್ಯೆ ಕಾಡುತ್ತೆ

ಹೈಹೀಲ್ಡ್ಸ್ ಹಾಕುವುದೆಂದರೆ ಎಲ್ಲರಿಗೂ ಇಷ್ಟವೇ, ಅದರೆ ಹೆಚ್ಚು ಹೊತ್ತು ಹೀಲ್ಸ್ ಹಾಕುವುದರಿಂದ ಬೆನ್ನಿನ ಸಮಸ್ಯೆ ಕಾಡುತ್ತದೆ ಎನ್ನುತ್ತದೆ  ಅಧ್ಯಯನ. ಬೆನ್ನು, ಕಾಲ್ಬೆರಳು ಮತ್ತು ಕಾಲು ಗಂಟುಗಳ ಮೇಲೆ ಇದು Read more…

ಆರೋಗ್ಯ ಕಾಪಾಡಿಕೊಳ್ಳಲು ಧರಿಸಿ ‘ಚಿನ್ನ’

ಬಂಗಾರ ಧರಿಸೋದು ಶುಭಕರ. ಇತ್ತೀಚೆಗೆ ಬಂಗಾರದ ಆಭರಣ ಧರಿಸೋದು ಫ್ಯಾಷನ್ ಆಗಿದೆ. ಪ್ರತಿ ಮಹಿಳೆಯೂ ಬಂಗಾರದ ಮೇಲೆ ಪ್ರೀತಿ ಹೊಂದಿರುತ್ತಾಳೆ. ಚಿನ್ನ ಮಂಗಳಕರ, ಫ್ಯಾಷನ್ ಒಂದೇ ಅಲ್ಲ ಆರೋಗ್ಯಕ್ಕೂ Read more…

ಜಿಮ್ ಗೆ ಹೋಗುವ ಗೀಳು ಇರೋರು ಓದಲೇಬೇಕಾದ ಸುದ್ದಿ ಇದು

ಜಿಮ್ ಗೆ ಹೋಗಿ ಸಖತ್ ಬಾಡಿ ಬೆಳೆಸಬೇಕು ಅನ್ನೋದು ಅನೇಕ ಹುಡುಗರ ಕನಸು. ಅದಕ್ಕಾಗಿ ಮೂರು ನಾಲ್ಕು ಗಂಟೆ ಜಿಮ್ ನಲ್ಲಿ ಕಳೆಯುತ್ತಾರೆ. ಈಗ ಸಿಕ್ಸ್ ಪ್ಯಾಕ್ ಫ್ಯಾಷನ್ Read more…

ಯಾರಾದ್ರೂ ನೆನಪಿಸಿಕೊಂಡರೆ ಬರುತ್ತಾ ʼಬಿಕ್ಕಳಿಕೆʼ……?

ನಮಗೆ ಬಿಕ್ಕಳಿಗೆ ಬಂದಾಗಲೆಲ್ಲ ಯಾರೋ ನಿನ್ನ ನೆನಪು ಮಾಡಿಕೊಳ್ತಿದ್ದಾರೆ ಅಂತಾ ಅಜ್ಜಿ ಹೇಳ್ತಾ ಇದ್ರು. ಇದು ನಿಜಾನಾ? ಅಸಲಿಗೆ ಬಿಕ್ಕಳಿಕೆ ಬರೋದ್ಯಾಕೆ ಅನ್ನೋದಕ್ಕೆ ನಾವ್ ಉತ್ತರ ಹೇಳ್ತೀವಿ. ನಂಬಿಕೆಗಳ Read more…

‘ಗ್ಲೂಟನ್ ಫ್ರೀ’ ಡಯಟ್‌ ಮಾಡುವ ಮುನ್ನ ಅದರ ಅನುಕೂಲ ಮತ್ತು ಅನಾನುಕೂಲ ನಿಮಗೆ ತಿಳಿದಿರಲಿ

ಗ್ಲೂಟನ್‌ ಫ್ರೀ ಡಯಟ್‌ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಆದರೆ ಗ್ಲೂಟನ್‌ ಎಂದರೆ ಏನು? ಗ್ಲುಟನ್ ಮುಕ್ತ ಆಹಾರವು ಯಾರಿಗೆ ಪ್ರಯೋಜನಕಾರಿ? ಈ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಡಯಟ್‌ Read more…

ಅತಿ ಹೆಚ್ಚು ʼಶಾಪಿಂಗ್ʼ ಮಾಡುವುದು ಈ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ…..!

ಶಾಪಿಂಗ್ ಎಂದ ತಕ್ಷಣ ನೆನಪಾಗುವುದು ಮಹಿಳೆಯರು. ಆದ್ರೆ ಈಗ ಮಹಿಳೆಯರು ಮಾತ್ರವಲ್ಲ ಅನೇಕ ಪುರುಷರೂ ಶಾಪಿಂಗ್ ಮಾಡುವುದನ್ನು ಇಷ್ಟಪಡ್ತಾರೆ. ಶಾಪಿಂಗ್ ಮಾಡಿದ ನಂತ್ರ ಒತ್ತಡ ಕಡಿಮೆಯಾಯ್ತು ಎನ್ನುವವರೂ ಇದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...