alex Certify Health | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮುಟ್ಟಿನ ಸಮಯದಲ್ಲಿ ಈ ಕೆಲಸ ಮಾಡಬೇಡಿ‌

ಪ್ರತಿಯೊಬ್ಬ ಮಹಿಳೆಯೂ ಮುಟ್ಟಿನ ದಿನಗಳಲ್ಲಿ ನೋವು ತಿನ್ನುತ್ತಾಳೆ. ಕೆಲವರಿಗೆ ವಿಪರೀತ ನೋವಾದ್ರೆ ಮತ್ತೆ ಕೆಲವರಿಗೆ ಬ್ಲೀಡಿಂಗ್ ಜಾಸ್ತಿ ಇರುತ್ತದೆ. ಮತ್ತೆ ಕೆಲ ಮಹಿಳೆಯರು ಮಾನಸಿಕ ಕಿರಿಕಿರಿ ಅನುಭವಿಸ್ತಾರೆ. ಮುಟ್ಟಿನ Read more…

ಚಳಿಗಾಲದಲ್ಲಿ ಫಿಟ್ ನೆಸ್ ಕಾಪಾಡಿಕೊಳ್ಳಲು ಡಯಟ್ ನಲ್ಲಿ ಇದನ್ನು ಅಳವಡಿಸಿಕೊಳ್ಳಿ

ಚಳಿಗಾಲ ಶುರುವಾಗಿದೆ. ಚಳಿಗಾಲದಲ್ಲಿ ಚರ್ಮದ ಸಂರಕ್ಷಣೆಯ ಜೊತೆಗೆ ಆರೋಗ್ಯದ ಕಡೆಗೂ ಲಕ್ಷ್ಯವಹಿಸಬೇಕು. ಅದರಲ್ಲೂ ಫಿಟ್ ನೆಸ್ ಕಾಪಾಡಿಕೊಳ್ಳಲು ಡಯಟ್ ಮೊರೆ ಹೋದವರಿಗಂತೂ ಯಾವ ರೀತಿಯ ಆಹಾರವನ್ನು ಯಾವ ಪ್ರಮಾಣದಲ್ಲಿ Read more…

ದೇಹದ ಉಷ್ಣತೆ ಹೆಚ್ಚಲು ಬಳಸಿ ಗರಂ ಮಸಾಲ; ಇದರಲ್ಲಿದೆ ಹತ್ತಾರು ʼಪ್ರಯೋಜನʼ

ವಾತಾವರಣ ತಂಪಾಗಿದೆ. ಈ ಸಮಯದಲ್ಲಿ ದೈನಂದಿನ ಆಹಾರದಲ್ಲಿ ನಾವು ದೇಹಕ್ಕೆ ಉಷ್ಣತೆ ನೀಡುವಂತಹ ವಸ್ತುಗಳನ್ನು ಸೇರಿಸಿಕೊಳ್ಳಬೇಕು. ಗರಂ ಮಸಾಲ ಕೂಡ ಇವುಗಳಲ್ಲೊಂದು. ದೇಶದ ಪ್ರತಿ ಮನೆಯಲ್ಲೂ ಇದನ್ನು ಬಳಸಲಾಗುತ್ತದೆ. Read more…

ʼಊಟʼ ಮಾಡಿದರೂ ʼಹಸಿವುʼ ಎನಿಸುತ್ತದೆಯೇ ? ಇದರ ಹಿಂದಿದೆ ಕುತೂಹಲಕಾರಿ ಕಾರಣ

ಊಟ ಮಾಡಿದ ತಕ್ಷಣವೇ ಮತ್ತೆ ಹಸಿವು ಎನಿಸುವ ಅನುಭವ ನಿಮಗಾಗಿದೆ ಎಂದಾದರೂ ? ಒಂದು ಊಟ ಮಾಡಿದರೂ ಸಹ ಮತ್ತೆ ಹಸಿವು ಎನಿಸುವುದು ಏಕೆ ಎಂದು ಆಶ್ಚರ್ಯವಾಗುತ್ತದೆಯೇ ? Read more…

ʼಇಯರ್ʼ ವ್ಯಾಕ್ಸ್ ಕ್ಲೀನ್ ಮಾಡುವುದನ್ನು ಮರೆಯದಿರಿ

ಕಿವಿ ಮೇಣದಂತಹ ವಸ್ತುಗಳನ್ನು ಸ್ರವಿಸುತ್ತದೆ. ಇದು ಕಿವಿಯೊಳಗೆ ನೀರು, ಧೂಳು, ಬ್ಯಾಕ್ಟೀರಿಯಾಗಳು ಹೋಗದಂತೆ ರಕ್ಷಿಸುತ್ತದೆ. ಆದರೆ ಇದನ್ನು ಕಿವಿಯೊಳಗಿನಿಂದ ಹೊರಗೆ ತೆಗೆಯುತ್ತಿರುಬೇಕು. ಇಲ್ಲವಾದರೆ ಕಿವಿನೋವು ಶುರುವಾಗುತ್ತದೆ. ಅದಕ್ಕಾಗಿ ಈ Read more…

ಇವುಗಳನ್ನು ನೆನೆಸಿ ತಿನ್ನಿ……! ಎಲ್ಲಾ ಕಾಯಿಲೆಗಳನ್ನೂ ದೂರವಿಡಿ……!!

ಕೆಲವೊಂದು ಡ್ರೈಫ್ರೂಟ್‌ಗಳನ್ನು ನೆನೆಸಿ ತಿನ್ನುವುದನ್ನು ನೀವು ಗಮನಿಸಿರಬಹುದು. ಇದಕ್ಕೆ ಕಾರಣ ಅವುಗಳನ್ನು ರಾತ್ರಿಯಿಡೀ ನೆನೆಸಿ ಬೆಳಗ್ಗೆ ತಿಂದರೆ ಪ್ರಯೋಜನ ದುಪ್ಪಟ್ಟಾಗುತ್ತದೆ. ನೆನೆಸುವುದರಿಂದ ಅದರ ಪೌಷ್ಟಿಕಾಂಶದ ಮೌಲ್ಯ ಹೆಚ್ಚುತ್ತದೆ. ಇಂತಹ Read more…

ಪ್ರತಿದಿನ ಜ್ಯೂಸ್ ಕುಡಿದ್ರೆ ನಿಮ್ಮ ದೇಹಕ್ಕೆ ಏನಾಗುತ್ತೆ ಗೊತ್ತಾ…..? ಶಾಕಿಂಗ್‌ ಆಗಿದೆ ಈ ಅಚ್ಚರಿಯ ಮಾಹಿತಿ….!

ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ನಮ್ಮ ದೇಹವನ್ನು ಜೀವಸತ್ವಗಳು, ಖನಿಜಗಳು, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್‌ನಂತಹ ಅಗತ್ಯ ಪೋಷಕಾಂಶಗಳೊಂದಿಗೆ ಸಮೃದ್ಧಗೊಳಿಸುತ್ತದೆ. ದೇಹಕ್ಕೆ ಅಗತ್ಯವಾದ ಅಂಶಗಳ ಕೊರತೆಯನ್ನು Read more…

ʼರೋಸ್ ಚಾʼ ಕುಡಿದರೆ ಮಾಯವಾಗುತ್ತವೆ ಅನೇಕ ಆರೋಗ್ಯ ಸಮಸ್ಯೆಗಳು……!

ರೋಸ್ ವಾಟರ್ ಅನ್ನು ಸಾಮಾನ್ಯವಾಗಿ ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಬಳಸಲಾಗುತ್ತದೆ. ಏಕೆಂದರೆ ಇದು ಕಿರಿಕಿರಿ ಮತ್ತು ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ಅಂತಹ ಅನೇಕ ಗುಣಲಕ್ಷಣಗಳು ರೋಸ್‌ Read more…

ಥಂಡಿ ಸಮಯದಲ್ಲಿ ಹಿಟ್ಟು ಹಾಳಾಗದಂತೆ ಸಂರಕ್ಷಿಸುವುದು ಹೇಗೆ……?

ಮಳೆಗಾಲ ಇಲ್ಲವೆ ಚಳಿಗಾಲದಲ್ಲಿ ಗೋಧಿ, ಮೈದಾಹಿಟ್ಟಿಗೆ ಬಹುಬೇಗ ಹುಳುಗಳು ಆವರಿಸಿಕೊಳ್ಳುತ್ತದೆ. ಇದನ್ನು ದೂರ ಮಾಡಿ ಹಿಟ್ಟನ್ನು ದೀರ್ಘಕಾಲ ಸಂರಕ್ಷಿಸಿ ಇಡುವುದು ಹೇಗೆ ಎಂದು ತಿಳಿಯಿರಿ. ಹಿಟ್ಟಿನ ಸಂಗ್ರಹಣೆಗೆ ಸಾಧ್ಯವಾದಷ್ಟು Read more…

ಕೊಲೆಸ್ಟ್ರಾಲ್ ನಿಂದ ಮುಕ್ತಿ ನೀಡುತ್ತೆ ಈ ಹಣ್ಣು

ಕಿತ್ತಲೆ ಹಣ್ಣು ಹುಳಿ ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ಬಹಳ ರುಚಿ. ಇದರಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಇರುವುದರಿಂದ ಜೀರ್ಣಕ್ರಿಯೆಗೆ ಬಹಳ ಸಹಕಾರಿ. ಇದರಲ್ಲಿ ಹೇರಳವಾಗಿ ಬೀಟಾ ಕೆರೋಟಿನ್ Read more…

ಉತ್ತಮ ಜೀರ್ಣಕ್ರಿಯೆಗೆ ಸಹಾಯಕ ʼಡ್ರ್ಯಾಗನ್ ಫ್ರೂಟ್ʼ

ಡ್ರ್ಯಾಗನ್ ಫ್ರೂಟ್‌ನ ಆರೋಗ್ಯ ಪ್ರಯೋಜನ ತಿಳಿಯಿರಿ, ಈ ಹಣ್ಣು ತನ್ನ ವಿಶಿಷ್ಟ ಆಕಾರ ಮತ್ತು ಬಣ್ಣದಿಂದ ಮಾತ್ರವಲ್ಲ, ಅದರಲ್ಲಿರುವ ಅನೇಕ ಪೋಷಕಾಂಶಗಳಿಂದಲೂ ಗಮನ ಸೆಳೆಯುತ್ತದೆ. ಡ್ರ್ಯಾಗನ್ ಫ್ರೂಟ್ ಏಕೆ Read more…

ʼಇಯರ್ ​ಫೋನ್​ʼ ಬಳಸ್ತೀರಾ ಹುಷಾರ್….! ‌ಮಿಸ್‌ ಮಾಡದೆ ಓದಿ ಈ ಸುದ್ದಿ

ಮೊಬೈಲ್​ ಫೋನ್​ನಲ್ಲಿ ಮಾತನಾಡುವ ವೇಳೆ ಇಲ್ಲವೇ ತಮ್ಮಿಷ್ಟದ ಸಂಗೀತವನ್ನ ಕೇಳುವ ವೇಳೆ ಇಯರ್​ಫೋನ್​ಗಳನ್ನ ಬಳಕೆ ಮಾಡೋದು ಅಭ್ಯಾಸ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತೆ. ಅದರಲ್ಲೂ ಯುವ ಜನತೆಯಂತೂ ದಿನದಲ್ಲಿ ಹೆಚ್ಚು Read more…

ಮೊಸರಿನಲ್ಲಿದೆ ಆರೋಗ್ಯದ ಗುಟ್ಟು

ಪ್ರತಿನಿತ್ಯ ಆಹಾರದಲ್ಲಿ ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಇದರಿಂದ ದೇಹದ ಮೇಲಾಗುವ ಪ್ರಯೋಜನಗಳು ಒಂದೆರಡಲ್ಲ. ಪ್ರತಿನಿತ್ಯ ಮೊಸರು ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. Read more…

ಕೆಲಸದ ಮಧ್ಯೆ ಆದ ಸಣ್ಣ – ಪುಟ್ಟ ಗಾಯಗಳಿಗೆ ಇಲ್ಲಿದೆ ಪರಿಹಾರ

ಪ್ರತಿದಿನ ಕೆಲಸ ಮಾಡುವಾಗ ಸಣ್ಣ-ಪುಟ್ಟ ಗಾಯಗಳಾಗುತ್ವೆ. ಮನೆಯಲ್ಲಿ ಸಣ್ಣ ಮಕ್ಕಳಿದ್ದರಂತೂ ಗಾಯ ಮಾಮೂಲಿ. ಈ ಗಾಯಗಳಿಂದ ಅಲ್ಪ-ಸ್ವಲ್ಪ ರಕ್ತ ಬರುತ್ತೆ. ಇದಕ್ಕೆ ಮನೆಯಲ್ಲಿಯೇ ನೀವು ತಕ್ಷಣ ಪರಿಹಾರ ಕಂಡುಕೊಳ್ಳಬಹುದು. Read more…

ಇಲ್ಲಿದೆ ನೋಡಿ‌ ʼಮಧುಮೇಹʼದ ಲಕ್ಷಣಗಳು

ವಯಸ್ಸು 40 ಸಮೀಪಿಸುತ್ತಿದ್ದಂತೆ ಮಹಿಳೆಯರಲ್ಲೂ ಮಧುಮೇಹದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಪ್ರತಿ ಬಾರಿ ವೈದ್ಯರ ಬಳಿ ಹೋಗುವ ಬದಲು ಈ ಲಕ್ಷಣಗಳು ಕಂಡರೆ ಮಾತ್ರ ವೈದ್ಯರ ಬಳಿ ತೆರಳುವುದು ಜಾಣತನ. Read more…

ತೂಕ ಇಳಿಸಿಕೊಳ್ಳಲು ಬಯಸುವವರಿಗೆ ನೆರವಾಗುತ್ತೆ ಈ ʼಹಣ್ಣುʼ

ಪ್ರತಿಯೊಬ್ಬರನ್ನೂ ಒಂದಲ್ಲ ಒಂದು ಬಾರಿಯಾದರೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಡಿರುತ್ತದೆ. ಬೇಸಿಗೆಯಲ್ಲಿ ಸಿಗುವ ಕರಬೂಜ ಹಣ್ಣಿನಲ್ಲಿ ಗ್ಯಾಸ್ಟ್ರಿಕ್ ನೊಂದಿಗೆ ಇನ್ನೂ ಹಲವು ರೋಗಗಳನ್ನು ನಿವಾರಿಸುವ ಶಕ್ತಿ ಇದೆ. ದೇಹಕ್ಕೆ ತಂಪು Read more…

ಸಂಜೆ ಟೀ ಜೊತೆ ಸವಿಯಲು ಒಳ್ಳೆ ಕಾಂಬಿನೇಷನ್ ಈರುಳ್ಳಿ ಚೀಸ್ ಪಕೋಡಾ

ಸಂಜೆ ಟೀ ವೇಳೆಗೆ ಗರಿಗರಿಯಾದ ಪಕೋಡವಿದ್ದರೆ ಚೆನ್ನಾಗಿರುತ್ತೆ. ಇಲ್ಲಿ ಸುಲಭವಾಗಿ ಮಾಡುವ ಈರುಳ್ಳಿ ಚೀಸ್ ಪಕೋಡಾ ಇದೆ. ಒಮ್ಮೆ ಮಾಡಿಕೊಂಡು ಸವಿದು ನೋಡಿ. ಬೇಕಾಗುವ ಸಾಮಗ್ರಿಗಳು: 100 ಗ್ರಾಂ Read more…

ಗಮನಿಸಿ : ಹಾವು ಕಚ್ಚಿದ ತಕ್ಷಣ ಈ ಕೆಲಸ ಮಾಡಿ, ಇಲ್ಲದಿದ್ರೆ ಜೀವಕ್ಕೆ ಅಪಾಯ.!

ಹಾವಿನ ಹೆಸರನ್ನು ಕೇಳಿದಾಗ ಭಯಭೀತರಾಗುತ್ತಾರೆ. ನಿಮಗೆ ಹಾವು ಕಚ್ಚಿದರೆ, ಉದ್ವೇಗವು ಮತ್ತಷ್ಟು ಹೆಚ್ಚಾಗುತ್ತದೆ. ಸರಿಯಾದ ಸಮಯದಲ್ಲಿ ಹಾವು ಕಡಿತಕ್ಕೆ ಚಿಕಿತ್ಸೆ ನೀಡದಿದ್ದರೆ ಪ್ರಾಣಹಾನಿಯಾಗುವ ಸಾಧ್ಯತೆಯಿದೆ ಎಂದು ಸಹ ಹೇಳಬಹುದು. Read more…

‘ಅಸಿಡಿಟಿ’ಗೆ ಪರಿಹಾರ ನೀಡುತ್ತೆ ಈ ಎಲೆ

ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ, ಅಸಿಡಿಟಿ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಅಡುಗೆ ಮನೆಯ ಸಾಮಾಗ್ರಿಗಳೇ ಸಾಕು. ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ Read more…

ನಿಮ್ಮ ಶರೀರದಲ್ಲಿ ಈ ಲಕ್ಷಣ ಕಾಣಿಸಿಕೊಂಡ್ರೆ ವಹಿಸಿ ಎಚ್ಚರ….!

ನಮ್ಮ ಶರೀರ ಒಂದು ರಹಸ್ಯದ ಗೂಡು. ಅದರ ಒಳಗೆ ಏನೇನು ಕಾರ್ಯಗಳು ನಡೆಯುತ್ತವೆ ಎಂಬುದು ನಮಗೆ ತಿಳಿಯುವುದಿಲ್ಲ. ಆದರೆ ನಮಗೆ ಏನೋ ತೊಂದರೆಯಾಗಲಿದೆ ಎಂದಾಗ, ಅದರ ಮುನ್ಸೂಚನೆಯನ್ನು ಶರೀರ Read more…

ಮನೆಯಲ್ಲಿ ಇರಲೇಬೇಕು ಆರೋಗ್ಯಕ್ಕೆ ಅಮೃತವಾದ ʼತ್ರಿಫಲ ಚೂರ್ಣʼ

ತ್ರಿಫಲ ಚೂರ್ಣ ಎಂದರೆ ಬೆಟ್ಟದ ನೆಲ್ಲಿಕಾಯಿ, ತಾರೆ ಕಾಯಿ, ಕರಕ ಕಾಯಿಗಳ ಮಿಶ್ರಣ. ಹಲವು ರೀತಿಯಲ್ಲಿ ಆರೋಗ್ಯಕ್ಕೆ ಉಪಕಾರಿಯಾದ ಇದನ್ನು ಮನೆಯಲ್ಲಿ ತಯಾರಿಸಲು ಕಷ್ಟವಾದರೆ ಆಯುರ್ವೇದದ ಔಷಧಾಲಯಗಳಿಂದಲೂ ತಂದು Read more…

ಅಸ್ತಮಾಗೆ ರಾಮಬಾಣ ಈ ಮನೆಮದ್ದು

ಅಸ್ತಮಾ ಸಮಸ್ಯೆ ಕಾಡುವವರನ್ನು ನೀವು ಗಮನಿಸಿರಬಹುದು. ದಿನವಿಡೀ ಕೆಮ್ಮುತ್ತಾ, ಗಂಟಲಲ್ಲಿ ಗೊರಗೊರ ಸದ್ದು ಮಾಡುತ್ತಾ ಕುಳಿತಿರುತ್ತಾರೆ. ಅದೂ ಚಳಿಗಾಲದಲ್ಲಿ ಅಸ್ತಮಾ ಸಮಸ್ಯೆ ಕಾಡುವುದು ಹೆಚ್ಚು. ಇದಕ್ಕೆ ವೈದ್ಯರ ಔಷಧ Read more…

ನಿಮ್ಮ ದೇಹಕ್ಕೆ ‘ಪ್ರೋಟಿನ್’ ಬೇಕಾದರೆ ಅವಶ್ಯಕವಾಗಿ ಇವುಗಳನ್ನು ಸೇವಿಸಿ

ದೇಹಕ್ಕೆ ಫ್ರೋಟಿನ್ ನ ಅಗತ್ಯ ತುಂಬಾ ಇದೆ. ಪ್ರೋಟೀನ್ ಭರಿತವಾದ ಆಹಾರ ಸೇವಿಸುವುದರಿಂದ ದೇಹದಲ್ಲಿನ ಕೊಬ್ಬು ಕಡಿಮೆಯಾಗುತ್ತದೆ. ಪ್ರೋಟಿನ್ ಯುಕ್ತವಾದ ಹಣ್ಣುಗಳನ್ನು ತಿಂದರೆ ದೇಹದಲ್ಲಿನ ಅನಗತ್ಯ ಕೊಬ್ಬು ಕರಗಿ Read more…

ಪ್ರತಿ ನಿತ್ಯ ಮೂಸಂಬಿ ಜ್ಯೂಸ್‌ ಸೇವಿಸುವುದರಿಂದ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ

ಪ್ರತಿನಿತ್ಯ ಮೂಸಂಬಿ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಸಾಕಷ್ಟು ಲಾಭವಿದೆ. ಇದರಲ್ಲಿ ವಿಟಮಿನ್ ಸಿ ಇರುವುದರಿಂದ ತ್ವಚೆಯ ಕಾಂತಿ, ಕೂದಲಿನ ಬೆಳವಣಿಗೆಗೆ ಕೂಡ ತುಂಬಾ ಒಳ್ಳೆಯದು. ಮಕ್ಕಳಿಗೆ ಇದನ್ನು ಮಾಡಿಕೊಡುವುದರಿಂದ Read more…

ಭೇದಿ ಸಮಸ್ಯೆ ನಿವಾರಿಸಿಕೊಳ್ಳಲು ಉಪಯೋಗಿಸಿ ಈ ‘ಮನೆ ಮದ್ದು’

ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಇರುವುದು, ಅಥವಾ ಕೆಲವೊಮ್ಮೆ ಹೊರಗಡೆ ಆಹಾರ ತಿನ್ನುವುದರಿಂದ ಅಜೀರ್ಣವಾಗಿ ಭೇದಿ ಶುರುವಾಗುತ್ತದೆ. ಇದರಿಂದ ಹೊಟ್ಟೆನೋವು ಕೂಡ ಕಾಣಿಸಿಕೊಳ್ಳುತ್ತದೆ. ಮಾತ್ರೆಗಳನ್ನು ತಿನ್ನುವ ಬದಲು ಮನೆಯಲ್ಲಿಯೇ Read more…

ರಕ್ತ ಶುದ್ಧಿಯಾಗಲು ಸೇವಿಸಿ ಈ ʼಮನೆ ಮದ್ದುʼ

ನಮ್ಮ ದೇಹದಲ್ಲಿನ ರಕ್ತ ಶುದ್ಧಿ ಆಗದಿದ್ದರೆ ಸಾಕಷ್ಟು ರೋಗಗಳು ಬರುವ ಸಾಧ್ಯತೆ ಇರುತ್ತದೆ. ಇದರಿಂದ ಮೊಡವೆ ಸಮಸ್ಯೆ ಕೂಡ ಕಾಡುತ್ತದೆ. ಆಗಾಗ ನಮ್ಮ ರಕ್ತ ಶುದ್ಧಿಕರಣಗೊಳಿಸಿಕೊಂಡರೆ ಕಾಯಿಲೆಗಳಿಂದ ದೂರವಾಗಬಹುದು. Read more…

ಆರೋಗ್ಯಕ್ಕೆ ಹಾನಿಕರ ʼಮೈದಾಹಿಟ್ಟುʼ

ಮೈದಾ ಹಿಟ್ಟಿನಿಂದ ತಯಾರಿಸಿದ ಜಿಲೇಬಿ, ಜಹಂಗೀರ್ ಮೊದಲಾದ ತಿಂಡಿಗಳನ್ನು ತಿಂದು ಬಾಯಿ ಚಪ್ಪರಿಸುತ್ತೇವೆ. ಆದರೆ ಈ ಮೈದಾಹಿಟ್ಟು ಯಾವುದೋ ಧಾನ್ಯದಿಂದ ತಯಾರಾಗುವುದಿಲ್ಲ. ಇದನ್ನು ಗೋಧಿ ಹಿಟ್ಟಿನಿಂದ ತಯಾರಿಸಲಾಗುತ್ತದೆ. ಗೋಧಿ Read more…

ಉತ್ತಮ ಸ್ವಾಸ್ಥ್ಯಕ್ಕೆ ಬೆಸ್ಟ್ ‌ʼದ್ರಾಕ್ಷಿ ರಸʼ

ರಾತ್ರಿ ಸರಿಯಾಗಿ ನಿದ್ದೆ ಬರುತ್ತಿಲ್ಲವೇ. ಹಗಲಿನಲ್ಲಿ ಕೆಲಸದೊತ್ತಡ ರಾತ್ರಿಯಲ್ಲಿ ನಿದ್ದೆ ಬರದೆ ಚಡಪಡಿಸುತ್ತಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ. ದ್ರಾಕ್ಷಿಯನ್ನು ಚೆನ್ನಾಗಿ ತೊಳೆದು, ಬೀಜವಿದ್ದರೆ ಪ್ರತ್ಯೇಕಿಸಿ ಮಿಕ್ಸಿಯಲ್ಲಿ ರುಬ್ಬಿ ಅದರ Read more…

ನಿಮಗೆ ತಿಳಿದಿರಲಿ ವ್ಯಾಯಾಮಕ್ಕೂ ಮುನ್ನ ʼನೀರುʼ ಕುಡಿಯುವುದರ ಪ್ರಾಮುಖ್ಯತೆ

ವ್ಯಾಯಾಮ ಮಾಡುವ ಮುನ್ನ ನೀರು ಕುಡಿಯುವುದು ಒಳ್ಳೆಯ ಅಭ್ಯಾಸ. ಇದು ನಿಮ್ಮ ದೇಹವನ್ನು ಹೈಡ್ರೇಟ್ ಮಾಡುತ್ತದೆ ಮತ್ತು ವ್ಯಾಯಾಮದ ಸಮಯದಲ್ಲಿ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ. ಏಕೆ ನೀರು ಕುಡಿಯುವುದು Read more…

ʼಪಿತ್ತʼದ ತೊಂದರೆಯೇ…….? ನಿವಾರಣೆಗೆ ಅನುಸರಿಸಿ ಈ ಕ್ರಮ

  ಸರಿಯಾದ ರೀತಿಯ ಆಹಾರ ಪದ್ಧತಿ ಇಲ್ಲದಿದ್ದರೆ ಪಿತ್ತದ ಸಮಸ್ಯೆ ತಲೆದೂರುತ್ತದೆ. ಪಿತ್ತ ಹೆಚ್ಚಾದರೆ ವಾಕರಿಕೆ, ತಲೆಸುತ್ತು, ಊಟ ಸೇರದೇ ಇರುವುದು ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಪಿತ್ತದ ನಿವಾರಣೆಗೆ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...