alex Certify Health | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

ಅನಾರೋಗ್ಯದಿಂದ ದೂರವಿರಲು ಬೇಸಿಗೆಯಲ್ಲಿ ಬೇಡವೇ ಬೇಡ ಈ ಆಹಾರ ಸೇವನೆ

ಬೇಸಿಗೆ ಶುರುವಾಗಿದೆ. ಬಿಸಿಲ ಧಗೆ ನಿಧಾನವಾಗಿ ಹೆಚ್ಚಾಗ್ತಿದೆ. ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆ ಸವಾಲಿನ ಕೆಲಸ. ಕೊರೊನಾ ಸಂದರ್ಭದಲ್ಲಿ ಜನರು ಮತ್ತಷ್ಟು ಜಾಗರೂಕರಾಗಿರಬೇಕಾಗುತ್ತದೆ. ಬೇಸಿಗೆಯಲ್ಲಿ ಸದಾ ತಣ್ಣನೆ ಆಹಾರ ಸೇವನೆ Read more…

ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರ ಹಾಕುತ್ತದೆ ಔಷಧೀಯ ಗುಣಗಳಿರುವ ಬೆಳ್ಳುಳ್ಳಿ

ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇರುತ್ತದೆ. ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವಲ್ಲಿ ಇದರ ಪಾತ್ರ ಮಹತ್ವದ್ದು. ಅನೇಕ ಔಷಧೀಯ ಗುಣಗಳಿರುವ ಬೆಳ್ಳುಳ್ಳಿಯನ್ನು ಆಹಾರದಲ್ಲಿ ವಿವಿಧ ರೀತಿಯಲ್ಲಿ Read more…

ಪ್ರತಿ ದಿನ ಈ ಕೆಲಸ ಮಾಡಿ ನೀವೂ ಸದಾ ಫಿಟ್‌ ಆಗಿರಿ

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತೇವೆ. ವ್ಯಾಯಾಮ, ವಾಕಿಂಗ್, ಜಾಗಿಂಗ್ ಹೀಗೆ ನಾನಾ ವಿಧಾನಗಳನ್ನು ಅನುಸರಿಸುತ್ತೇವೆ. ಆದ್ರೆ ಒಂದೇ ಒಂದು ಥೆರಪಿ ಅನೇಕ ರೋಗಗಳಿಂದ ನಿಮ್ಮನ್ನು ದೂರವಿರಿಸುತ್ತದೆ. Read more…

ಕೀಲು ನೋವುಳ್ಳವರು ಸೇವಿಸಬೇಡಿ ಈ ‘ಆಹಾರ’

ಚಳಿಗಾಲದಲ್ಲಿ ಕೀಲು ನೋವು ಹೆಚ್ಚಾಗುತ್ತದೆ. ಪ್ರತಿಯೊಂದು ಕೆಲಸ ಮಾಡುವಾಗಲೂ ನೀವು ನೋವುಣ್ಣಬೇಕಾಗುತ್ತದೆ. ನೋವು ತಡೆಯಲಾರದೆ ಅನೇಕರು ನೋವಿನ ಮಾತ್ರೆ ಸೇವನೆ ಮಾಡ್ತಾರೆ. ಇನ್ನು ಕೆಲವರು ಮನೆ ಔಷಧಿ ಮಾಡ್ತಾರೆ. Read more…

ಈ ಕಾರಣಕ್ಕೆ ಅಪಾಯಕಾರಿ ಊಟವಾದ ತಕ್ಷಣ ನೀರು ಕುಡಿಯುವ ಅಭ್ಯಾಸ…..!

ಆಹಾರ ಮತ್ತು ನೀರು ಎರಡೂ ಆರೋಗ್ಯಕ್ಕೆ ಬಹಳ ಮುಖ್ಯ. ಆರೋಗ್ಯ ತಜ್ಞರ ಪ್ರಕಾರ ಪ್ರತಿನಿತ್ಯ 3-4 ಲೀಟರ್ ನೀರು ಕುಡಿದರೆ ಅನೇಕ ರೋಗಗಳಿಂದ ದೂರವಿರಬಹುದು. ಹೆಚ್ಚಿನ ಜನರು ಊಟ-ಉಪಹಾರ Read more…

ಮಕ್ಕಳಿಗೆ ಪದೇ ಪದೆ ವಾಂತಿಯಾಗುತ್ತಿದ್ದರೆ ನೀಡಿ ಈ ಮನೆಮದ್ದು

ಮಕ್ಕಳು ಕೆಲವೊಂದು ಆಹಾರ ಪದಾರ್ಥಗಳನ್ನು ಸೇವಿಸಿದಾಗ, ಅಜೀರ್ಣವಾಗಿ ಅಥವಾ ಪ್ರಯಾಣದ ಸಮಯದಲ್ಲಿ ಪದೇ ಪದೇ ವಾಂತಿ ಮಾಡುತ್ತಾರೆ. ಈ ಸಮಸ್ಯೆಯನ್ನು ನಿವಾರಿಸಲು ಅಡುಗೆ ಮನೆಯಲ್ಲಿಯೇ ಸಿಗುವಂತಹ ವಸ್ತುಗಳಿಂದ ಮನೆಮದ್ದನ್ನು Read more…

ಮಕ್ಕಳಲ್ಲಿ ವೇಗವಾಗಿ ಹರಡುತ್ತಿದೆ ಈ ಕಾಯಿಲೆ; ಅದರ ಲಕ್ಷಣ ಮತ್ತು ನಿಯಂತ್ರಣದ ಕುರಿತು ಇಲ್ಲಿದೆ ವಿವರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶದಲ್ಲಿ ದಡಾರ ರೋಗವು ವೇಗವಾಗಿ ಹರಡುತ್ತಿದೆ. ಈ ಕಾಯಿಲೆಯಿಂದ ಇದುವರೆಗೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 17 ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಹಳ್ಳಿಗಳ Read more…

ಗರ್ಭಿಣಿಯರು ದಿನಕ್ಕೆ ಎಷ್ಟು ವ್ಯಾಯಾಮ ಮಾಡ್ಬೇಕು ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ

ಪ್ರತಿಯೊಬ್ಬರೂ ನಿಯಮಿತವಾಗಿ ವಾಕಿಂಗ್‌ ಮಾಡಬೇಕು. ಇದು ದೈಹಿಕ ಹಾಗೂ ಮಾನಸಿಕ ಎರಡೂ ಆರೋಗ್ಯವನ್ನು ಕಾಪಾಡುತ್ತದೆ. ಗರ್ಭಿಣಿಯರು ಕೂಡ ವಾಕಿಂಗ್‌ ಮಾಡಬೇಕೆಂದು ಸಲಹೆ ನೀಡಲಾಗುತ್ತದೆ. ಇದು ಅಜೀರ್ಣ ಮತ್ತು ಮಲಬದ್ಧತೆ Read more…

ಸಿಗರೇಟ್ ಸೇದದಿದ್ದರೂ ತುಟಿಗಳ ಬಣ್ಣ ಕಪ್ಪಾಗುವುದೇಕೆ…..? ಇಲ್ಲಿದೆ ಕಾರಣ ಮತ್ತು ಪರಿಹಾರ

ಚರ್ಮ ಮತ್ತು ಕೂದಲಿನಂತೆ ತುಟಿಗಳ ಬಗ್ಗೆ ಕೂಡ ಕಾಳಜಿ ವಹಿಸಬೇಕು. ತುಟಿಗಳ ಚರ್ಮವು ದೇಹದ ಚರ್ಮಕ್ಕಿಂತ ತೆಳ್ಳಗಿರುತ್ತದೆ. ಇದರಿಂದಾಗಿ ಅದು ಬೇಗನೆ ಒಣಗುತ್ತದೆ ಮತ್ತು ಬಿರುಕು ಬಿಡಲು ಪ್ರಾರಂಭಿಸುತ್ತದೆ. Read more…

ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಪ್ರತಿದಿನ ಸೇವಿಸಿ ಈ ಮಸಾಲೆ ಪದಾರ್ಥ…!

ಮಧುಮೇಹ ದೀರ್ಘಕಾಲ ಕಾಡುವಂತಹ ಕಾಯಿಲೆ. ಎಂದಿಗೂ ಸಂಪೂರ್ಣ ಗುಣಪಡಿಸಲಾಗದಂತಹ ಸಮಸ್ಯೆಯೂ ಹೌದು. ಆದರೆ ಸರಿಯಾದ ಡಯಟ್‌ ಮೂಲಕ ಇದನ್ನು ನಿಯಂತ್ರಣದಲ್ಲಿಡಬಹುದು. ರಕ್ತದಲ್ಲಿರುವ ಗ್ಲೂಕೋಸ್ ಅನ್ನು ಹೀರಿಕೊಳ್ಳಲು ಬೇಕಾದ ಇನ್ಸುಲಿನ್‌ Read more…

‘ಕರಿಬೇವಿ’ನಲ್ಲಿದೆ ಈ ಆರೋಗ್ಯ ಭಾಗ್ಯ

ಕರಿಬೇವನ್ನು ನಾವು ಅಡುಗೆಯ ಪರಿಮಳ ಹೆಚ್ಚಿಸಲು ಬಳಸುತ್ತೇವೆ. ಇದು ಕಬ್ಬಿಣ, ಕ್ಯಾಲ್ಸಿಯಂ, ಫಾಸ್ಪರಸ್ ಮತ್ತು ಹಲವು ಬಗೆಯ ಜೀವಸತ್ವಗಳಿವೆ. ಹಾಗಾಗಿ ಇದು ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ. ಇದನ್ನು ಸೇವಿಸುವುದರಿಂದ Read more…

ಕಲ್ಲಂಗಡಿ ಹಣ್ಣಿನ ಬೀಜ ಎಸೆಯುತ್ತೀರಾ…..? ಅದಕ್ಕೂ ಮುನ್ನ ಇದನ್ನು ಓದಿ

ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ Read more…

ಕಲ್ಲುಸಕ್ಕರೆ ಸೇವನೆಯಿಂದ ಇದೆ ಈ ಆರೋಗ್ಯ ಪ್ರಯೋಜನ

ಸಿಹಿಯಾದ ಕಲ್ಲುಸಕ್ಕರೆ ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ಇದರಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಹಾಗಾಗಿ ಇದು ದೇಹದ ಅನೇಕ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುತ್ತದೆ. *ನೀರು ಸರಿಯಾಗಿ ಸೇವನೆ ಮಾಡದಿದ್ದಾಗ ಬಾಯಿಯಲ್ಲಿ Read more…

ಟೀ ಬಿಟ್ರೆ ಕಡಿಮೆಯಾಗುತ್ತಾ ನಿಮ್ಮ ತೂಕ ?

ಭಾರತದಲ್ಲಿ ಟೀ ಪ್ರೇಮಿಗಳ ಸಂಖ್ಯೆ ಸಾಕಷ್ಟಿದೆ. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ ಜನರು ಟೀ ಸೇವನೆ ಮಾಡ್ತಾರೆ. ಈ ಟೀ ಆರೋಗ್ಯಕ್ಕೆ ಒಳ್ಳೆಯದಲ್ಲ. ತೂಕ ಇಳಿಸಿಕೊಳ್ಳಲು ಬಯಸುವವರು ಹಾಲು Read more…

ಬಾಯಿಯ ಸ್ವಚ್ಛತೆ ಕಡೆ ಕೊಡಿ ಗಮನ

ಬಾಯಿಯ ಸ್ವಚ್ಛತೆ ಕಡೆಗೆ ಗಮನ ಕೊಡಬೇಕಾದ್ದು ನಮ್ಮ ಆದ್ಯ ಕರ್ತವ್ಯ. ಹಾಗಿದ್ದರೆ ನಾವು ಬ್ರಶ್ ಮಾಡುವುದು ಹೇಗೆ? ಗಟ್ಟಿಯಾದ ಹಲ್ಲುಗಳ ಬ್ರಶ್ ಬಳಸುವುದರಿಂದ ನಿಮ್ಮ ಹಲ್ಲು ಮತ್ತು ಒಸಡು Read more…

ಉತ್ತಮ ಆರೋಗ್ಯಕ್ಕೆ ನಿತ್ಯ ಸೇವಿಸಿ ಮೊಸರು

ಮೊಸರು ಪ್ರತಿನಿತ್ಯ ಮನೆಗಳಲ್ಲಿ ಬಳಕೆ ಮಾಡುವ ಆಹಾರ ಪದಾರ್ಥಗಳಲ್ಲಿ ಒಂದು. ಈ ಮೊಸರನ್ನ ಹಲವಾರು ವಿಧಗಳಲ್ಲಿ ಸೇವನೆ ಮಾಡಬಹುದು. ಮೊಸರಿನಲ್ಲಿ ಪೋಷಕಾಂಶದ ಪ್ರಮಾಣ ಹೇರಳವಾಗಿ ಇರೋದ್ರಿಂದ ನಿಮ್ಮ ದೇಹದ Read more…

ನಿಮ್ಮ ಆರೋಗ್ಯ ರಕ್ಷಣೆ ಮಾಡುತ್ತದೆ ಹಸಿರು ಆಪಲ್

ಮಾಲ್ ಗಳಲ್ಲಿ ಕೆಂಪಾದ ಸೇಬಿನೊಂದಿಗೆ ಸಾಲಾಗಿ ಹಸಿರು ಸೇಬುಗಳನ್ನೂ ಇಟ್ಟಿರುವುದನ್ನು ನೀವು ಗಮನಿಸಿರಬಹುದು. ಹಸಿರು ಸೇಬು ಕೂಡಾ ಪೋಷಕಾಂಶಗಳ ಆಗರ. ಅದರ ಸೇವನೆಯಿಂದ ಏನೆಲ್ಲಾ ಲಾಭ ಪಡೆಯಬಹುದು ಗೊತ್ತೇ….? Read more…

ಹೃದಯದ ಆರೋಗ್ಯಕ್ಕೆ ಅತ್ಯುತ್ತಮ ʼಕಬ್ಬಿನ ಹಾಲುʼ

ಭಾರತ ಅತಿ ಹೆಚ್ಚು ಕಬ್ಬು ಬೆಳೆಯುವ ದೇಶ. ಸಕ್ಕರೆ ಹಾಗೂ ಬೆಲ್ಲದ ತಯಾರಿಕೆ ಅದರ ಹಿಂದಿರುವ ಉದ್ದೇಶ. ಕಬ್ಬಿನ ಹಾಲಿನಲ್ಲಿ ಕಾರ್ಬೋಹೈಡ್ರೇಟುಗಳು, ಪ್ರೋಟಿನ್, ಗಂಧಕ, ಕ್ಯಾಲ್ಸಿಯಂ, ಕಬ್ಬಿಣ, ಸತು Read more…

ಫಾರ್ಟಿಂಗ್‌ ಎಷ್ಟು ಆರೋಗ್ಯಕರ….? ಮುಜುಗರಕ್ಕೀಡು ಮಾಡುವ ಇದನ್ನು ನಿಯಂತ್ರಿಸಲು ಇಲ್ಲಿದೆ ಸಲಹೆ

ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲರೂ ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಆಗಾಗ ಫಾರ್ಟಿಂಗ್‌ (ಹೂಸು ಬಿಡುವುದು) ಸಾಮಾನ್ಯ. ಸಾರ್ವಜನಿಕ ಸ್ಥಳದಲ್ಲಿ ಅಥವಾ ಸ್ನೇಹಿತರ ನಡುವೆ ಈ ರೀತಿ ಆದರೆ Read more…

ಮುಟ್ಟಿನ ಸಂದರ್ಭದ ಹೊಟ್ಟೆ ನೋವು ನಿವಾರಿಸಲು ಈ ಭಂಗಿಯಲ್ಲಿ ನಿದ್ರೆ ಮಾಡಿ ನೋಡಿ

ಮುಟ್ಟಿನ ದಿನಗಳಲ್ಲಿ ಮಹಿಳೆಯರಲ್ಲಿ ಕಾಣುವ ಬಹು ದೊಡ್ಡ ಸಮಸ್ಯೆ ಅಂದರೆ ಹೊಟ್ಟೆ ನೋವು. ದೇಹದಲ್ಲಿ ಹಾರ್ಮೋನ್​ ಸಮಸ್ಯೆಯಿಂದಾಗಿ ಉಂಟಾಗುವ ಹೊಟ್ಟೆನೋವು ಭಾರೀ ತೊಂದರೆಯನ್ನ ಕೊಡೋದಂತೂ ಹೌದು. ಈ ನೋವಿನಿಂದ Read more…

ಇಮ್ಯುನೊಥೆರಪಿ ಮೂಲಕ ಸಾವನ್ನೇ ಗೆದ್ದು ಬರ್ತಿದ್ದಾರೆ ಕ್ಯಾನ್ಸರ್‌ ರೋಗಿಗಳು; ಇಲ್ಲಿದೆ ಚಿಕಿತ್ಸೆಯ ವಿವರ…!

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆ. ಕ್ಯಾನ್ಸರ್‌ ಹೆಸರು ಕೇಳಿದ್ರೆ ಸಾಕು, ಸಾವು ನಮ್ಮೆದುರು ಬಂದು ನಿಂತಂತೆ ಭಾಸವಾಗುತ್ತದೆ. ಜಗತ್ತಿನಾದ್ಯಂತ ಅತಿ ಹೆಚ್ಚು ಸಾವುಗಳಿಗೆ ಕ್ಯಾನ್ಸರ್ ಎರಡನೇ ಅತಿದೊಡ್ಡ ಕಾರಣವಾಗಿದೆ. Read more…

ಈ ಸಮಯದಲ್ಲಿ ಹೆಚ್ಚಾಗಿರುತ್ತೆ ಹೃದಯಾಘಾತದ ಅಪಾಯ; ಇದರ ಹಿಂದಿದೆ ಈ ಕಾರಣ…!

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಅಪಾಯವು ಬಹಳ ವೇಗವಾಗಿ ಹೆಚ್ಚುತ್ತಿದೆ. ವಯಸ್ಸಾದವರು ಮಾತ್ರವಲ್ಲದೆ ಯುವಕರು ಕೂಡ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಬಿಡುವಿಲ್ಲದ ಜೀವನ, ಅನಾರೋಗ್ಯಕರ ಆಹಾರ ಪದ್ಧತಿ, ವ್ಯಾಯಾಮ ರಹಿತ ದಿನಚರಿ, Read more…

ಮಕ್ಕಳು ಎಷ್ಟು ಸಮಯ ನಿದ್ದೆ ಮಾಡಬೇಕು…..? ಇಲ್ಲಿದೆ ಮಾಹಿತಿ

ಪೂರ್ಣ ನಿದ್ದೆ ಮಾಡುವುದು ಎಲ್ಲ ವಯಸ್ಸಿನವರಿಗೂ ಅತ್ಯವಶ್ಯಕ. ಅದರಲ್ಲೂ ಬೆಳೆಯುತ್ತಿರುವ ಮಕ್ಕಳಿಗೆ ಪೂರ್ಣ ನಿದ್ದೆ ಬೇಕೇಬೇಕು. ಅನೇಕ ಸಂಶೋಧನೆ ಹಾಗೂ ಅಧ್ಯಯನ ಪ್ರಕಾರ ಸಂಪೂರ್ಣ ನಿದ್ದೆಯಿಂದ ಮಕ್ಕಳ ಮೆದುಳಿನ Read more…

ಅತಿಯಾದ ಸಕ್ಕರೆ ಸೇವನೆಯಿಂದ ಬರಬಹುದು ಇಂಥಾ ಮಾರಕ ಕಾಯಿಲೆಗಳು…!

ಹೆಚ್ಚು ಸಕ್ಕರೆ ಸೇವನೆಯಿಂದ ಮಧುಮೇಹ ಬರುತ್ತದೆ ಎಂಬುದು ಅನೇಕರ ಭಾವನೆ. ಆದರೆ ವಾಸ್ತವವು ಇದಕ್ಕಿಂತ ಹೆಚ್ಚು ಅಪಾಯಕಾರಿಯಾಗಿದೆ. ಹೆಚ್ಚು ಸಕ್ಕರೆ ತಿನ್ನುವುದರಿಂದ ಸಕ್ಕರೆ ಕಾಯಿಲೆ ಮಾತ್ರವಲ್ಲ ಹೃದಯಾಘಾತ ಮತ್ತು Read more…

ಬೆಳಗಿನ ಉಪಹಾರಕ್ಕೆ ಬೆಸ್ಟ್ ʼಮೊಳಕೆʼ ಕಾಳಿನ ಸಲಾಡ್

ಉತ್ತಮ ಆರೋಗ್ಯಕ್ಕಾಗಿ ಮೊಳಕೆ ಕಾಳು ಬಹು ಮುಖ್ಯ. ಅದರಲ್ಲೂ ಪೌಷ್ಟಿಕಾಂಶಗಳ ಆಗರವಾದ ಮೊಳಕೆಕಾಳು ಬೆಳಗಿನ ಉಪಹಾರಕ್ಕೆ ತುಂಬಾ ಒಳ್ಳೆಯದು. ಹೆಚ್ಚಿನ ಪ್ರಮಾಣದ ನಾರು, ಪ್ರೊಟೀನ್ ಒಳಗೊಂಡಿರುವ ಇದರಲ್ಲಿ ಕ್ಯಾಲೋರಿ Read more…

ಮಕ್ಕಳ ‘ಆರೋಗ್ಯ’ಕರ ಬೆಳವಣಿಗೆಗೆ ಬೇಕು ಕೊಬ್ಬರಿ ಎಣ್ಣೆ

ಕೊಬ್ಬರಿ ಎಣ್ಣೆ ಅತ್ಯಂತ ಆರೋಗ್ಯಕರವಾಗಿದ್ದು, ಪುಟ್ಟ ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನವರೂ ಯಾವುದೇ ಆತಂಕವಿಲ್ಲದೆ ಉಪಯೋಗಿಸಬಹುದಾದ ಬಹುಪಯೋಗಿ ಎಣ್ಣೆಯಾಗಿದೆ. ಪುಟ್ಟ ಮಕ್ಕಳಿಗೂ, ನವಜಾತ ಶಿಶುಗಳಿಗೂ ಕೊಬ್ಬರಿ ಎಣ್ಣೆ ಸೂಕ್ತವಾಗಿದ್ದು, Read more…

ಹೀಗೆ ಮಲಗುವುದರಿಂದ ಆರೋಗ್ಯದ ಮೇಲೆ ಬೀರುತ್ತೆ ಪ್ರಭಾವ

ಯಾರದಾದ್ರೂ ಜೊತೆಯಲ್ಲಿ ಮಲಗುವುದಿರಂದ ಒತ್ತಡ ಕಡಿಮೆಯಾಗುತ್ತದೆ ಅನ್ನೋದು ದೃಢಪಟ್ಟಿದೆ, ಜೊತೆಯಾಗಿ ಮಲಗಿದಾಗ ಸುರಕ್ಷತೆ ಮತ್ತು ಭದ್ರತಾ ಭಾವ ಇರುವುದರಿಂದ ಮನಸ್ಸು ನಿರಾಳವಾಗಿರುತ್ತದೆ. ಹಾಗಾಗಿಯೇ ನಿಕಟ ಬಾಂಧವ್ಯ ಹೊಂದಿರುವವರು ಆರೋಗ್ಯವಂತರಾಗಿ Read more…

ಗರ್ಭಕೋಶ ತೆಗೆಯೋದ್ರಿಂದ ಕಾಡಬಹುದು ಈ ಎಲ್ಲ ಸಮಸ್ಯೆ

ಮಹಿಳೆಯರ ದೇಹ ಬಹಳ ಸೂಕ್ಷ್ಮ. ಖಾಸಗಿ ಭಾಗಗಳಲ್ಲಿ ಸೋಂಕು ಅಥವಾ ಗುಪ್ತ ಕಾಯಿಲೆ ಅವರನ್ನು ಕಾಡುತ್ತದೆ. ಗರ್ಭಕೋಶದಿಂದ ಈ ಎಲ್ಲ ಸಮಸ್ಯೆ ಕಾಡುತ್ತಿದೆ ಎನ್ನುವವರಿದ್ದಾರೆ. ಫೈಬ್ರಾಯ್ಡ್, ಎಂಡೊಮೆಟ್ರಿಯೊಸಿಸ್, ಕ್ಯಾನ್ಸರ್ Read more…

ನಿತ್ಯ ಕುಡಿಯಿರಿ ಪೊಟಾಶಿಯಂ ಹೇರಳವಾಗಿರುವ ಎಳನೀರು…!

ಎಳನೀರು ಅತ್ಯುತ್ತಮ ನೈಸರ್ಗಿಕ ಪಾನೀಯವಾಗಿದ್ದು ದೇಹತೂಕ ಕಡಿಮೆ ಮಾಡಿಕೊಳ್ಳಲು ಬಯಸುವವರು ನಿತ್ಯ ಎಳನೀರು ಸೇವಿಸುವುದು ಬಹಳ ಒಳ್ಳೆಯದು. ಆಟೋಟಗಳಲ್ಲಿ ಪಾಲ್ಗೊಳ್ಳುವ ಕ್ರೀಡಾ ಪಟುಗಳು ಇದನ್ನು ಕುಡಿಯುವುದರಿಂದ ಕಡಿಮೆ ಕ್ಯಾಲರಿಯ Read more…

ದೇಹದ ಕೊಬ್ಬು ಕರಗಿಸಲು ನಿತ್ಯ ಹೀಗೆ ಮಾಡಿ

ದೇಹ ತೂಕ ಕಡಿಮೆ ಮಾಡಿಕೊಳ್ಳಲು ವ್ಯಾಯಾಮ ಅಥವಾ ದೇಹದಂಡನೆ ಅನಿವಾರ್ಯ. ಅದರ ಹೊರತಾಗಿ ನೀವು ಸೇವಿಸುವ ಆಹಾರದಲ್ಲಿ ಇವುಗಳನ್ನು ಸೇರಿಸಿಕೊಂಡರೆ ಸಹಜವಾಗಿಯೇ ದೇಹದ ಕೊಬ್ಬು ಕರಗುತ್ತದೆ. ಬೆಳಿಗ್ಗೆ ಎದ್ದಾಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...