alex Certify Health | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಅಗತ್ಯವಾದ ಪೋಷಕಾಂಶ ಸತು

ವಿವಿಧ ಕಾಯಿಲೆಗಳ ವಿರುದ್ಧ ಹೋರಾಡಲು ಹಾಗೂ ಅಲರ್ಜಿ ವಿರುದ್ಧ ಹೋರಾಡಲು ರೋಗನಿರೋಧಕ ಶಕ್ತಿ ಬಹಳ ಮುಖ್ಯ. ವಿಟಮಿನ್ ಸಿ ಮತ್ತು ಡಿ ಹೊರತುಪಡಿಸಿ ಸತು ರೋಗ ನಿರೋಧಕ ಶಕ್ತಿ Read more…

ಚಳಿಗಾಲದಲ್ಲಿ ಶೀತದ ಜೊತೆಗೆ ಬರುವ ಕಿವಿನೋವಿಗೆ ಪರಿಣಾಮಕಾರಿ ಮನೆಮದ್ದು

ಚಳಿಗಾಲದಲ್ಲಿ ಶೀತ, ಕೆಮ್ಮಿನ ಜೊತೆಗೆ ನಮ್ಮನ್ನು ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಕಿವಿನೋವು. ಇದು ಸಹಿಸಲಸಾಧ್ಯವಾದ ಸಮಸ್ಯೆಗಳಲ್ಲೊಂದು. ಕಿವಿನೋವು ಒಮ್ಮೆ ಪ್ರಾರಂಭವಾಯಿತೆಂದರೆ ನಮ್ಮನ್ನು ಹಿಂಡಿ ಹಿಪ್ಪೆ ಮಾಡಿಬಿಡುತ್ತದೆ. ಕಿವಿ Read more…

ಮಗುವಿಗೆ ಹಾಲುಣಿಸುವ ತಾಯಂದಿರು ತಿಳಿಯಲೇಬೇಕಾದ ಸಂಗತಿ

ಮಗುವಿಗೆ ಹಾಲುಣಿಸುವ ತಾಯಂದಿರು ಆಹಾರ ಮತ್ತು ಪಾನೀಯದ ಬಗ್ಗೆ ಅನೇಕ ತಪ್ಪು ಕಲ್ಪನೆಗಳನ್ನು ಎದುರಿಸಬೇಕಾಗುತ್ತದೆ. ತಾಯಿ ಸೇವಿಸುವ ಕೆಲವು ರೀತಿಯ ಆಹಾರವು ಮಗುವಿಗೆ ಹಾನಿಯನ್ನುಂಟುಮಾಡುತ್ತದೆ ಎಂಬ ಭಾವನೆ ಜನರ Read more…

ಅತಿಯಾಗಿ ಕ್ಯಾರೆಟ್ ತಿನ್ನುವುದರಿಂದ ಬರಬಹುದು ಗಂಭೀರ ಕಾಯಿಲೆ…!

ಚಳಿಗಾಲದಲ್ಲಿ ಕ್ಯಾರೆಟ್‌ ಅನ್ನು ಹೆಚ್ಚಾಗಿ ಸೇವಿಸಲಾಗುತ್ತದೆ. ಕ್ಯಾರೆಟ್‌ ಹಲ್ವಾವನ್ನು ಪ್ರತಿ ಮನೆಯಲ್ಲೂ ಮಾಡುವುದು ವಾಡಿಕೆ. ಬೆಳಗಿನ ಉಪಹಾರಕ್ಕೆ ಕ್ಯಾರೆಟ್‌ ಹಲ್ವಾ ಜೊತೆಗೆ ಪರೋಟ ತಿನ್ನುತ್ತಾರೆ.  ಅನೇಕರು ಕ್ಯಾರೆಟ್ ಉಪ್ಪಿನಕಾಯಿಯನ್ನು Read more…

ʼಮೊಟ್ಟೆʼ ಸೇವಿಸಿ ಹೀಗೆ ತೂಕ ಇಳಿಸಿಕೊಳ್ಳಿ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು. ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ Read more…

ಈ ಸಮಸ್ಯೆಗಳಿಗೆ ರಾಮಬಾಣ ಸಣ್ಣ ಕಾಳು ಮೆಣಸು

ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ Read more…

ಬೆನ್ನು ನೋವಿನಿಂದ ಶೀಘ್ರ ಚೇತರಿಕೆ ನೀಡುತ್ತೆ ಈ ಸುಲಭದ ಪರಿಹಾರ.…!

ಬೆನ್ನು ನೋವಿನ ಸಮಸ್ಯೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಗಂಟೆಗಟ್ಟಲೆ ಕುರ್ಚಿ ಮೇಲೆ ಕುಳಿತೇ ಕೆಲಸ ಮಾಡುವುದು, ತಪ್ಪಾದ ಭಂಗಿಯಲ್ಲಿ ಕುಳಿತುಕೊಳ್ಳುವುದು ಅಥವಾ ದೇಹದಲ್ಲಿ ಪೋಷಕಾಂಶಗಳ ಕೊರತೆಯಿಂದಲೂ ಬೆನ್ನುನೋವಿನ ಸಮಸ್ಯೆ Read more…

ಮಕ್ಕಳಿಗೆ ‌ʼಆಯಿಲ್ ಮಸಾಜ್ʼ ಮಾಡುವುದರಿಂದಾಗುವ ಲಾಭವೇನು….?

ಚಿಕ್ಕ ಮಕ್ಕಳಿಗೆ ಮೈಯೆಲ್ಲಾ ಎಣ್ಣೆ ಹಚ್ಚಿ ಮಸಾಜ್ ಮಾಡಿ ನಂತರ ಕಾಲ ಮೇಲೆ ಹಾಕಿ ಬಿಸಿ ಬಿಸಿ ನೀರು ಸುರಿದು ಸ್ನಾನ ಮಾಡಿಸುವ ಖುಷಿಯನ್ನು ನಾವು ಎಲ್ಲರೂ ಅನುಭವಿಸಿರುತ್ತೇವೆ. Read more…

ಪದೇ ಪದೇ ಹಸಿವಾಗುತ್ತಾ ಇದೆಯಾ….? ಹಾಗಿದ್ರೆ ಇದನ್ನು ಓದಿ

ಈಗಷ್ಟೇ ಊಟ ಆಗಿದೆ, ಆದ್ರೂ ಯಾಕೋ ಹೊಟ್ಟೆ ತುಂಬಿದಂಗೆ ಕಾಣ್ತಾ ಇಲ್ಲ, ಏನಾದ್ರೂ ತಿಂಡಿ ತಿನ್ನೋಣ ಅಂತಾ ಫ್ರಿಡ್ಜ್ ನಲ್ಲಿ ಹುಡುಕಾಡುವವರೇ ಹೆಚ್ಚು. ಭೂರಿ ಭೋಜನದ ನಂತರವೂ ಹೊಟ್ಟೆಯಲ್ಲಿ Read more…

‘ಆಹಾರ’ ಸೇವನೆಯಲ್ಲಿರಲಿ ಈ ಕ್ರಮ

ಹಸಿಯದಿರೆ ಉಣಬೇಡ, ಹಸಿದು ಮತ್ತಿರಬೇಡ ಎನ್ನುವಂತೆ ಹಸಿವಾದಾಗ ಊಟವನ್ನು ಮಾಡಬೇಕು. ಉತ್ತಮ ಆರೋಗ್ಯಕ್ಕೆ ಆಹಾರ ಸೇವನೆ ಕ್ರಮ ಕೂಡ ಮುಖ್ಯವಾಗಿದೆ. ಸಿಕ್ಕಿದ್ದನ್ನೆಲ್ಲಾ ತಿಂದು ಹೊಟ್ಟೆ ಕೆಡಿಸಿಕೊಳ್ಳುವ ಬದಲು ನಿಯಮಿತವಾಗಿ Read more…

ʼಮಧುಮೇಹʼ ರೋಗಿಗಳಿಗೆ ರಾಮಬಾಣ ಈ ಗುಲಾಬಿ ಪೇರಲ ಹಣ್ಣು…!

ಗುಲಾಬಿ ಬಣ್ಣದ ಪೇರಲ ಹಣ್ಣು ತಿನ್ನಲು ಬಹಳ ರುಚಿ. ಪೌಷ್ಟಿಕಾಂಶ ಭರಿತ ಹಣ್ಣು ಇದು. ವಿಟಮಿನ್ ಸಿ, ವಿಟಮಿನ್ ಎ, ಪೊಟ್ಯಾಸಿಯಮ್, ಫೈಬರ್ ಮತ್ತು ಇತರ ಪೋಷಕಾಂಶಗಳು ಪೇರಲ Read more…

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು…!

ಶೀತ ವಾತಾವರಣದಲ್ಲಿ ಗಂಟಲು ನೋವು ಕಾಣಿಸಿಕೊಳ್ಳುವುದು ತುಂಬಾ ಸಾಮಾನ್ಯ. ಗಂಟಲು ನೋವು, ಕೆಮ್ಮು, ಕಫದಿಂದ ಅನೇಕ ಜನರು ಅಸ್ವಸ್ಥತೆಯನ್ನು ಅನುಭವಿಸುತ್ತಾರೆ. ಕೆಲವೊಮ್ಮೆ ಈ ಸ್ಥಿತಿಯು ತುಂಬಾ ಕೆಟ್ಟದಾಗಿರುತ್ತದೆ. ಗಂಟಲಿನಲ್ಲಿ Read more…

ಈ 8 ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ನಿಮ್ಮ ಮೊಬೈಲನ್ನು ಬಳಸಬೇಡಿ….!

ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ Read more…

ʼಅಡುಗೆ ಮನೆʼಯ‌ ಈ ಪದಾರ್ಥಗಳಲ್ಲಿದೆ ʼಆರೋಗ್ಯʼದ ಗುಟ್ಟು

ಡಯಟ್ ಅಂದಾಕ್ಷಣ ನೀವು ತಿನ್ನೋ ಆಹಾರಗಳು ಬೋರಿಂಗ್ ಆಗಿರಬೇಕು ಅಂತೇನಿಲ್ಲ. ಸ್ವಲ್ಪ ಉಪ್ಪು, ಖಾರ, ಹುಳಿಯ ಜೊತೆಗೆ ನೀವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ನಿಮ್ಮ ತಿನಿಸುಗಳ ಸುಗಂಧವನ್ನು ಹೆಚ್ಚಿಸಲು ಕೆಲವೊಂದು Read more…

ʼಮೈಗ್ರೇನ್ʼ ಗೆ ಕಾರಣವಾಗುತ್ತೆ ಅತಿಯಾದ ಬಾಳೆಹಣ್ಣು ಸೇವನೆ

ಬಾಳೆಹಣ್ಣು ಪೌಷ್ಠಿಕ ಆಹಾರ. ವಿವಿಧ ಜೀವಸತ್ವಗಳು, ಖನಿಜಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ ವಿಟಮಿನ್ ಬಿ, ವಿಟಮಿನ್ ಸಿ ಮತ್ತು ಮ್ಯಾಂಗನೀಸ್ ಇದೆ. ಅತಿಯಾದ್ರೆ ಅಮೃತವೂ ವಿಷ ಎನ್ನುವಂತೆ ಅತಿಯಾದ ಬಾಳೆಹಣ್ಣು Read more…

ಸರ್ವ ರೋಗಕ್ಕೂ ಸಿದ್ಧೌಷಧ ಎಳನೀರು

ಎಳನೀರು ಸರ್ವ ರೋಗಕ್ಕೂ ಸಿದ್ಧೌಷಧ ಎಂದು ಹೇಳಿರುವುದನ್ನು ನೀವು ಕೇಳಿರಬಹುದು. ಆದರೆ ಇದನ್ನು ಹೇಗೆ ಯಾವ ಸಮಯದಲ್ಲಿ ಸೇವಿಸುವುದರಿಂದ ಯಾವ ಲಾಭ ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ…? ಬೇಸಿಗೆಯಲ್ಲಿ Read more…

ಶ್ವಾಸಕೋಶದ ಆರೋಗ್ಯ ಹಾಳು ಮಾಡುತ್ತೆ ಈ ಆಹಾರ

ಶ್ವಾಸಕೋಶ ದೇಹಕ್ಕೆ ಅಗತ್ಯವಾಗಿರುವ ಆಮ್ಲಜನಕವನ್ನು ಒದಗಿಸುತ್ತದೆ. ಹಾಗಾಗಿ ಶ್ವಾಸಕೋಶ ಆರೋಗ್ಯವಾಗಿಟ್ಟುಕೊಳ್ಳುವುದು ತುಂಬಾ ಮುಖ್ಯ. ಹಾಗಾಗಿ ಶ್ವಾಸಕೋಶ ಆರೋಗ್ಯವನ್ನು ಹಾಳು ಮಾಡುವಂತಹ ಈ ಆಹಾರಗಳನ್ನು ಸೇವಿಸಬೇಡಿ. *ಸಂಸ್ಕರಿಸಿದ ಮಾಂಸ : Read more…

ಹಾಲಿನ ಉತ್ಪನ್ನಗಳಿಂದ ಹೆಚ್ಚಿಸಿಕೊಳ್ಳಿ ಶಕ್ತಿ

ಕೊರೋನಾ ಸಮಸ್ಯೆ ಕಾಡುತ್ತಿರುವ ಈ ಸಮಯದಲ್ಲಿ ಸಣ್ಣ ಮಗುವಿನಿಂದ ಹಿಡಿದು ಮನೆಯ ಹಿರಿಯರ ತನಕ ಪ್ರತಿಯೊಬ್ಬರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಇಂದಿನ ಅನಿವಾರ್ಯತೆಗಳಲ್ಲಿ ಒಂದು. ಹಾಲಿನ ಕೆಲ ಉತ್ಪನ್ನಗಳಿಂದ Read more…

ಮಕ್ಕಳ ಆರೋಗ್ಯ ವೃದ್ಧಿಗೆ ನೀಡಿ ಈ ಪೇಯ

ಸಣ್ಣ ಮಕ್ಕಳು ತಂಪು ಪಾನೀಯ, ಜ್ಯೂಸ್, ಬಣ್ಣಬಣ್ಣದ ಪ್ಯಾಕೆಟ್ ನಲ್ಲಿ ಬರುವ ಪೇಯಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ. ಆದರೆ ಇವುಗಳನ್ನು ಕುಡಿಯುವುದರಿಂದ ಮಕ್ಕಳಿಗೆ ಬೇಕಾದ ಅಗತ್ಯ ಪೋಷಕಾಂಶಗಳು ದೊರೆಯುವುದಿಲ್ಲ. ಹೀಗಾಗಿ Read more…

ಚಳಿಗಾಲದಲ್ಲಿ ತಪ್ಪದೆ ತಿನ್ನಿ ಒಣ ದ್ರಾಕ್ಷಿ

ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ Read more…

ನಿಮ್ಮ ಬಾಯಿ ದುರ್ವಾಸನೆ ಬೀರ್ತಿದಿಯಾ…..? ದೂರಗೊಳಿಸಲು ಮಾಡಿ ಈ ಕೆಲಸ

ಬಾಯಿಯಿಂದ ದುರ್ವಾಸನೆ ಬೀರುವುದು ಹಲವು ಜನರನ್ನು ಕಾಡುವ ಸಾಮಾನ್ಯ ಸಮಸ್ಯೆ. ಇದನ್ನು ಪರಿಹರಿಸಲು ಹಲವು ಮನೆಮದ್ದುಗಳನ್ನು ಮಾಡಬಹುದು. ಬಿಸಿನೀರಿಗೆ ತೆಂಗಿನೆಣ್ಣೆ ಹಾಗೂ ನಿಂಬೆರಸ ಹಾಕಿ ಗಾರ್ಗಲ್ ಮಾಡುವುದು ಅಥವಾ Read more…

ಈ ರೀತಿಯಾಗಿ ತಿನ್ನಿ ಆರೋಗ್ಯದಾಯಕ ʼಒಣದ್ರಾಕ್ಷಿʼ

ಒಣದ್ರಾಕ್ಷಿ ಸೇವನೆಯಿಂದ ದೇಹಕ್ಕೆ ಹತ್ತು ಹಲವು ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಇದನ್ನು ನಿತ್ಯ ಸೇವಿಸುವುದರಿಂದ ದೇಹ ತೂಕವನ್ನೂ ಹೆಚ್ಚಿಸಿಕೊಳ್ಳಬಹುದು. ಒಣದ್ರಾಕ್ಷಿಯಲ್ಲಿ ನ್ಯೂಟ್ರಿಷನ್ ಹೇರಳವಾಗಿರುತ್ತದೆ. ಇದರಲ್ಲಿ ವಿಟಮಿನ್ Read more…

ʼಬೆನ್ನು ನೋವುʼ ನಿವಾರಣೆಗೆ ಇದನ್ನು ಪಾಲಿಸಿ

ದೀರ್ಘ ಕಾಲ ಒಂದೇ ಭಂಗಿಯಲ್ಲಿ ಕೂತು ಬೆನ್ನು ನೋವು ಬಂದಿದೆಯೇ, ವೈದ್ಯರ ಬಳಿ ತೆರಳುವ ಮುನ್ನ ಈ ಸಲಹೆಗಳನ್ನು ಪಾಲಿಸಿ ನೋಡಿ. ಕಚೇರಿಯಲ್ಲಿ ಕುಳಿತು ಕೆಲಸ ಮಾಡುವವರಾಗಿದ್ದರೆ ನಿತ್ಯ Read more…

ಸದಾ ʼಫಿಟ್ʼ ಆಗಿರಲು ತಪ್ಪದೆ ಮಾಡಿ ಈ ಯೋಗಾಭ್ಯಾಸ

ಫಿಟ್ ಆಗಿರಬೇಕೆಂಬ ಬಯಕೆ ಯಾರಿಗಿಲ್ಲ ಹೇಳಿ. ಇದನ್ನು ಸಾಧಿಸುವುದು ಹೇಗೆಂದು ಪ್ರಯತ್ನಿಸಿ ಸೋತು ಹೋಗಿದ್ದೀರಾ. ಹಾಗಿದ್ದರೆ ಇಲ್ಲಿ ಕೇಳಿ ಸರಳವಾದ ಒಂದಷ್ಟು ಯೋಗಾಭ್ಯಾಸಗಳನ್ನು ನಿಯಮಿತವಾಗಿ ಮಾಡುವುದರಿಂದ ನಿಮ್ಮ ದೇಹದ Read more…

‘ಸೋರೆಕಾಯಿ’ಯಲ್ಲಿದೆ ಸರ್ವರೋಗ‌ ನಿವಾರಕ ಗುಣ

ಹಸಿರು ಬಣ್ಣದೊಂದಿಗೆ ಆಕರ್ಷಕವಾಗಿ ಕಾಣುವ ಸೋರೆಕಾಯಿಯಿಂದ ಹಲವಾರು ಆರೋಗ್ಯದ ಪ್ರಯೋಜನಗಳಿವೆ. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಪ್ರತಿ ದಿನ ಬೆಳಿಗ್ಗೆ ಸೋರೆಕಾಯಿಗೆ ಜೀರಿಗೆ ಉಪ್ಪು Read more…

ಈ ʼಜ್ಯೂಸ್ʼ ಕುಡಿಯೋದ್ರಿಂದ 15 ದಿನದಲ್ಲಿ ಕೊಬ್ಬು ಮಾಯ

ಆರೋಗ್ಯವಂತ ವ್ಯಕ್ತಿಯ ದೇಹದ ಕೊಬ್ಬಿನಂಶ 15 ರಿಂದ 20 ರಷ್ಟು ಇರಬೇಕು.‌ ಜನರು ಮನಸ್ಸಿಗೆ ಬಂದ ಆಹಾರ ಸೇವನೆ ಮಾಡ್ತಾರೆ. ಆದರೆ ಅದನ್ನು ಅರಗಿಸಿಕೊಳ್ಳಲು ಬೇಕಾಗುವಷ್ಟು ಶ್ರಮ ಅಥವಾ Read more…

ಬೆಳಿಗ್ಗೆ ʼವಾಕಿಂಗ್‌ʼ ತೆರಳುವ ಮುನ್ನ ಈ 5 ಕೆಲಸಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ…!

ಪ್ರತಿದಿನ ವಾಕಿಂಗ್‌ ಮಾಡುವ ಅಭ್ಯಾಸ ಅನೇಕರಿಗಿದೆ. ಬೆಳಗಿನ ವಾಕಿಂಗ್‌ ನಮ್ಮನ್ನು ಫಿಟ್‌ ಆಗಿಡುತ್ತದೆ. ಆದರೆ ಬೆಳಗಿನ ನಡಿಗೆಗೂ ಮುನ್ನ ನಾವು ಮಾಡುವ ಕೆಲವು ತಪ್ಪುಗಳಿಂದ ಅದರ ಸಂಪೂರ್ಣ ಪ್ರಯೋಜನ Read more…

ಮಗುವಿನ ಹಠಮಾರಿತನದಿಂದ ಬೇಸತ್ತಿದ್ದೀರಾ ? ಈ ಅಭ್ಯಾಸ ದೂರ ಮಾಡಲು ಇಲ್ಲಿದೆ ಟಿಪ್ಸ್

ಇಂದಿನ ಜಂಜಾಟದ ಬದುಕಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಒಳ್ಳೆಯ ಅಭ್ಯಾಸಗಳನ್ನು ಕಲಿಸುವುದು ಸವಾಲಿನ ಕೆಲಸವಾಗಿದೆ. ಮಗು ಚಿಕ್ಕದಿರುವಾಗಲೇ ಒಳ್ಳೆಯ ನಡತೆ ಮತ್ತು ಅಭ್ಯಾಸಗಳನ್ನು ಕಲಿಸುವುದು ಸುಲಭ. ಆದರೆ ಮಗು Read more…

ಮುಟ್ಟಿನ ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಮದ್ದು…!

ಪ್ರತಿ ತಿಂಗಳೂ ಋತುಚಕ್ರದ ಸಮಯದಲ್ಲಿ ಮಹಿಳೆಯರು ಸಾಕಷ್ಟು ನೋವು ಅನುಭವಿಸುತ್ತಾರೆ. ಅನಿವಾರ್ಯವಾಗಿ ಪೇಯ್ನ್‌ ಕಿಲ್ಲರ್‌ ಸೇವಿಸುತ್ತಾರೆ. ಹತ್ತಾರು ಬಗೆಯ ಮನೆಮದ್ದುಗಳನ್ನು ಕೂಡ ಪ್ರಯತ್ನಿಸುತ್ತಾರೆ. ಆದರೆ ಈ ಪೇಯ್ನ್‌ ಕಿಲ್ಲರ್‌ಗಳಿಂದ Read more…

ತೂಕ ಹೆಚ್ಚಿಸಿಕೊಳ್ಳಲು ಉಪಹಾರದಲ್ಲಿ ಇವುಗಳನ್ನು ಸೇರಿಸಿ

ತೂಕ ಹೆಚ್ಚಿಸಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಅತಿಯಾಗಿ ತಿನ್ನುತ್ತಾರೆ. ಆದರೆ ನೀವು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ ಯಾವುದೇ ಕಾಯಿಲೆಯಿಂದ ಬಳಲದೆ ಆರೋಗ್ಯವಾಗಿದ್ದರೆ ನಿಮ್ಮ ತೂಕ ಹೆಚ್ಚಾಗುತ್ತದೆ. ಹಾಗಾಗಿ ಆರೋಗ್ಯವಾಗಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...