alex Certify Health | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಹುಡುಗಿಯರು ಅವಶ್ಯವಾಗಿ ತಿಳಿದುಕೊಳ್ಳಿ ಈ ವಿಚಾರ

ಹುಡುಗಿಯರು ತಮ್ಮ ಯೋನಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಆದರೆ ಕೆಲ ಹುಡುಗಿಯರಿಗೆ ಈ ಬಗ್ಗೆ ತಿಳಿದಿರುವುದಿಲ್ಲ. ಆದರೆ ಪ್ರತಿಯೊಬ್ಬ ಹುಡುಗಿಯು ತಮ್ಮ ಯೋನಿಯ ಆರೋಗ್ಯಕ್ಕೆ ಸಂಬಂಧಪಟ್ಟ Read more…

ಇಲ್ಲಿದೆ ಬಾಯಿ ಹುಣ್ಣು ಸಮಸ್ಯೆಗೆ ಪರಿಹಾರ

ಬಾಯಿ ಹುಣ್ಣು ಎನ್ನುವುದು ಬಹುತೇಕ ಎಲ್ಲರಿಗೂ ಬರುವ ಸಾಮಾನ್ಯ ಸಮಸ್ಯೆ. ಇದು ಆಹಾರ ಸೇವನೆ, ಮಾತನಾಡುವುದು ಇತ್ಯಾದಿಗಳಿಗೆ ತೊಂದರೆ ಉಂಟು ಮಾಡುತ್ತದೆ. ಈ ಸಮಸ್ಯೆಗೆ ಮನೆಮದ್ದುಗಳು ಮತ್ತು ವೈದ್ಯಕೀಯ Read more…

ಮನೆಯಂಗಳದ ತುಳಸಿಯಿಂದ ಇದೆ ಹತ್ತು ಹಲವು ʼಆರೋಗ್ಯʼ ಪ್ರಯೋಜನ

  ಯಾವ ಮನೆಯಲ್ಲಿ ತುಳಸಿ ಮತ್ತು ಆಕಳು ಇರುವುದೋ ರೋಗ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎಂಬ ಒಂದು ಮಾತಿದೆ. ಇದರ ವಿಶೇಷತೆಗನುಗುಣವಾಗಿ ಇದನ್ನು ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. Read more…

ʼಅಜೀರ್ಣʼ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಪಾದಗಳ ಉರಿಯೂತ ಸಮಸ್ಯೆಗೆ ಮನೆಯಲ್ಲೆ ಇದೆ ‘ಪರಿಹಾರ’

ಕೆಲವೊಮ್ಮೆ ದೀರ್ಘಾವಧಿಯ ಕೆಲಸದಿಂದ ದಣಿದು ಮನೆಗೆ ಬಂದು ನೋಡಿದರೆ ನಿಮ್ಮ ಪಾದಗಳು ನೋವಿನಿಂದ ಕೂಡಿದ್ದು, ಊತ ಬಂದಿರುತ್ತದೆ. ಕೆಲವೊಮ್ಮೆ ಮಹಿಳೆಯರು, ಹೈ ಹೀಲ್ಸ್ ಪಾದರಕ್ಷೆಗಳನ್ನು ಧರಿಸಿ ದಿನವಿಡೀ ಓಡಾಡಿದಾಗ Read more…

ದೇಹ ತೂಕ ಕಡಿಮೆಯಾಗಲು ಕುಡಿಯಿರಿ ಈ ಹಣ್ಣಿನ ಸಿಪ್ಪೆಯಿಂದ ತಯಾರಿಸಿದ ಚಹಾ

ಹೆಚ್ಚಿನವರಿಗೆ ಚಹಾ ಕುಡಿಯುವ ಚಟ ಇರುತ್ತದೆ. ಆದರೆ ಇದರಿಂದ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಾರೆ. ಆದರೆ ಈ ಹಣ್ಣಿನ ಸಿಪ್ಪೆಯಿಂದ ತಯಾರಿಸಿದ ಚಹಾ ಕುಡಿದರೆ ನಿಮ್ಮ ಆರೋಗ್ಯದ ಜೊತೆಗೆ ದೇಹದ Read more…

ಉತ್ತಮ ʼಆರೋಗ್ಯʼಕ್ಕಾಗಿ ಪ್ರತಿನಿತ್ಯ ಇದನ್ನು ಪಾಲಿಸಿ

ನಮ್ಮ ಉತ್ತಮವಾದ ಅಭ್ಯಾಸದಿಂದ ಉತ್ತಮವಾದ ಆರೋಗ್ಯವನ್ನು ಹೊಂದಿರಲು ಸಾಧ್ಯ, ಇದರಿಂದ ನಾವು ಅನೇಕ ಕಾಯಿಲೆಗಳಿಂದ ದೂರವಿರಬಹುದು. ಅದರಲ್ಲೂ ಪ್ರತಿದಿನ ಈ ಕೆಲಸಗಳನ್ನು ಮಾಡಿದರೆ ನಮಗೆ ಯಾವುದೇ ಆರೋಗ್ಯ ಸಮಸ್ಯೆ Read more…

ಇಲ್ಲಿದೆ ಮಸಾಲೆ ಪದಾರ್ಥ ʼಲವಂಗʼದ ಇತರ ಪ್ರಯೋಜನ

ಅಡುಗೆಗೆ ಬಳಸುವ ಲವಂಗ ವಿವಿಧ ಔಷಧಿ ಗುಣಗಳನ್ನು ಹೊಂದಿದೆ. ಲವಂಗವನ್ನು ಅಡುಗೆಗೆ, ಹಲ್ಲುನೋವಿಗೆ ಬಳಸುವುದನ್ನು ಮಾತ್ರ ತಿಳಿದಿದ್ದೇವೆ. ಅತಿಯಾಗಿ ಸುಸ್ತಾದಾಗ ಸೋಮಾರಿತನ ಉಂಟಾಗುತ್ತದೆ, ಇದು ಆರೋಗ್ಯದ ಮೇಲೆ ಹಾನಿ Read more…

ಟೊಮ್ಯಾಟೊ ಜ್ಯೂಸ್ ಕುಡಿಯುವುದರಿಂದ ಇದೆ ಈ ‘ಆರೋಗ್ಯ’ಕರ ಲಾಭ

ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ಟೊಮ್ಯಾಟೊ ಜ್ಯೂಸ್ ಅತ್ಯಂತ ರುಚಿಕರ ಹಾಗೂ ಆರೋಗ್ಯಕರ. ಯಾವುದೇ ಸಮಯದಲ್ಲಿ ಈ ಜ್ಯೂಸನ್ನು ಸಿದ್ಧಪಡಿಸಿ ಮನೆ ಮಂದಿಯಲ್ಲಾ ಕುಡಿಯಬಹುದು. ಈ ಜ್ಯೂಸನ್ನು ಕುಡಿಯುವುದರಿಂದ ಸಿಗುವ Read more…

ಗೋಡಂಬಿ ಸೇವನೆಯಿಂದಾಗುವ ಅನುಕೂಲಗಳು ಹಾಗೂ ಅನಾನುಕೂಲಗಳೇನು…?; ಇಲ್ಲಿದೆ ವಿವರ

ಗೋಡಂಬಿ ಸೇವನೆಯ ಮುನ್ನ ಅದರ ಅನುಕೂಲಗಳು ಹಾಗೂ ಅನಾನುಕೂಲಗಳ ಬಗ್ಗೆ ತಿಳಿದುಕೊಳ್ಳಬೇಕು, ಗೋಡಂಬಿ ಪ್ರಿಯರಿಗೆ ಇಲ್ಲಿದೆ ಒಂದಷ್ಟು ಮಾಹಿತಿ. ಗೋಡಂಬಿ ಸೇವನೆಯ ಅನುಕೂಲಗಳು: ಹೃದಯ ಆರೋಗ್ಯಕ್ಕೆ ಉತ್ತಮ: ಗೋಡಂಬಿಯಲ್ಲಿರುವ Read more…

ಆರೋಗ್ಯದ ನಿಧಿ ʼಓಟ್ಸ್ʼ

ಓಟ್ಸ್‌ಗಳು ತಮ್ಮ ಪೌಷ್ಟಿಕತೆ ಮತ್ತು ಆರೋಗ್ಯಕರ ಗುಣಲಕ್ಷಣಗಳಿಗೆ ಪ್ರಸಿದ್ಧವಾಗಿವೆ. ಇವುಗಳನ್ನು ನಮ್ಮ ದಿನನಿತ್ಯದ ಆಹಾರದಲ್ಲಿ ಸೇರಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈಗ ಓಟ್ಸ್‌ನ ಆರೋಗ್ಯಕರ ಲಾಭಗಳ ಬಗ್ಗೆ Read more…

ಚಳಿಗಾಲದಲ್ಲಿ ಪದೇ ಪದೇ ಕಫದ ಸಮಸ್ಯೆ ಕಾಡುವುದರ ಹಿಂದಿದೆ ಈ ಕಾರಣ

ಋತುವು ಬದಲಾದ ಸಮಯದಲ್ಲಿ ಜನರು ಆರೋಗ್ಯ ಸಮಸ್ಯೆ ಎದುರಿಸುತ್ತಾರೆ. ಹಾಗಾಗಿ ಚಳಿಗಾಲದಲ್ಲಿ ತಂಪಾದ ವಾತಾವರಣದ ಕಾರಣ ಜನರು ಹೆಚ್ಚಾಗಿ ವಿವಿಧ ಸೋಂಕುಗಳಿಗೆ ಒಳಗಾಗುತ್ತಾರೆ. ಅದರಲ್ಲೂ ಹೆಚ್ಚಾಗಿ ಕಫದ ಸಮಸ್ಯೆ Read more…

ಮೆದುಳಿನ ಆಘಾತ ತಡೆಯಲು ವಹಿಸಿ ಈ ಎಚ್ಚರ…..!

ಹೃದಯಾಘಾತದಂತೆ ಮೆದುಳಿನ ಆಘಾತವೂ ಹಲವು ಮಂದಿಯ ಪ್ರಾಣಕ್ಕೆ ಎರವಾಗುತ್ತದೆ. ಮೆದುಳಿಗೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಮೆದುಳಿಗೆ ರಕ್ತ ಸಾಗಿಸುವ ಕೊಳವೆಗಳು ಹಾಳಾಗುವುದರಿಂದ ಮೆದುಳಿನ ಆಘಾತ ಸಂಭವಿಸುತ್ತದೆ. ಇದರಿಂದ Read more…

ಮಗು ಯಾರ ರೀತಿ ಇದ್ದರೆ ಆರೋಗ್ಯವಾಗಿರುತ್ತೆ ಗೊತ್ತಾ…..?

ಮಗು ಹುಟ್ಟಿದೊಡನೆ ಯಾರ ಹಾಗಿದೆ ಅನ್ನೋದು ದೊಡ್ಡ ಕುತೂಹಲ. ಅಪ್ಪ, ಅಮ್ಮ, ಅಜ್ಜ, ಅಜ್ಜಿ ಹೀಗೆ ಕುಟುಂಬದವರೆಲ್ಲ ತನ್ನ ಹಾಗಿದೆಯಾ ಅಂತಾ ಹೋಲಿಕೆ ಮಾಡಿಕೊಳ್ಳುತ್ತಾರೆ. ಆದ್ರೆ ಇಲ್ಲೊಂದು ಇಂಟೆರೆಸ್ಟಿಂಗ್ Read more…

‘ಸಕ್ಕರೆ’ ಬದಲು ಈ ಪದಾರ್ಥಗಳನ್ನು ಬಳಸಿ

ಹೆಚ್ಚಿನವರು ಸಕ್ಕರೆಯನ್ನು ಬಳಸಲು ಇಷ್ಟಪಡುವುದಿಲ್ಲ. ಸಕ್ಕರೆ ಆರೋಗ್ಯಕ್ಕೆ ಹಾನಿಕಾರಕವಾಗಿರುವುದರಿಂದ ಅದನ್ನು ತಿನ್ನಬೇಕೆಂಬ ಆಸೆ ಇದ್ದರೂ ಕೂಡ ತಿನ್ನಲು ಭಯಪಡುತ್ತಾರೆ. ಅಂತಹವರು ಸಕ್ಕರೆ ಬದಲು ಈ ಪದಾರ್ಥಗಳನ್ನು ಎಲ್ಲೆಲ್ಲಿ ಬಳಸಬಹುದೊ Read more…

ಹಾಲಿನ ಜೊತೆ ಈ ಪದಾರ್ಥ ಬೆರೆಸಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ಹೆಚ್ಚಿನವರು ಹಾಲು ಕುಡಿಯಲು ಇಷ್ಟಪಡ್ತಾರೆ. ಅದ್ರಲ್ಲಿರುವ ಪೌಷ್ಠಿಕ ಗುಣಗಳ ಬಗ್ಗೆ ಕೇಳಿದ ಜನರು ಪ್ರತಿನಿತ್ಯ ಹಾಲು ಸೇವನೆ ಮಾಡ್ತಾರೆ. ಕ್ಯಾಲ್ಸಿಯಂ, ಪ್ರೋಟೀನ್, ಪೋಟ್ಯಾಶಿಯಂ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದ್ರಿಂದ ಅನೇಕ Read more…

‘ಕಡಲೆಕಾಳು’ ಸೇವನೆಯಿಂದ ಇದೆ ಈ ಲಾಭ

ಕಪ್ಪು ಕಡಲೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರತಿದಿನ ತಿಂದ್ರೆ ವೈದ್ಯರಿಂದ ದೂರ ಇರಬಹುದು. ಹಸಿ ಕಡಲೆಯಾಗಿರಲಿ, ಬೇಯಿಸಿದ ಕಡಲೆಯಾಗಿರಲಿ ಇದು ಆರೋಗ್ಯಕ್ಕೆ ಒಳ್ಳೆಯದು. ಇದ್ರಲ್ಲಿರುವ ಕಾರ್ಬೋಹೈಡ್ರೇಟ್, ಪ್ರೋಟೀನ್, ಫೈಬರ್, Read more…

ಚಳಿಗಾಲದಲ್ಲಿ ಆರೋಗ್ಯಕ್ಕಾಗಿ ಹೀಗಿರಲಿ ನಿಮ್ಮ ಆಹಾರದ ಆಯ್ಕೆ

ಜಗತ್ತಿನ ಅತ್ಯಂತ ಶ್ರೇಷ್ಠ ಆರೋಗ್ಯ ತಜ್ಞ ಎಂದರೆ ಅದು ಪ್ರಕೃತಿಯೇ. ವಿವಿಧ ಮಾಸಗಳ ಹವಾಗುಣಕ್ಕೆ ತಕ್ಕಂತೆ ನಮ್ಮ ದೇಹಗಳ ಪೋಷಣೆಗೆ ಅಗತ್ಯವಿರುವ ಹಣ್ಣು ತರಕಾರಿಗಳನ್ನು ಪ್ರಕೃತಿ ನಮಗೆ ಕೊಡುತ್ತದೆ. Read more…

ಪುರುಷರು ಓದಲೇಬೇಕಾದ ಸುದ್ದಿ ಇದು : ಚಳಿಗಾಲದಲ್ಲಿ ಮಿಸ್ ಮಾಡದೇ ಈ 5 ಪದಾರ್ಥಗಳನ್ನು ಸೇವಿಸಿ.!

ಚಳಿಗಾಲದಲ್ಲಿ ಬರುವ ಶೀತ ( ಥಂಡಿ) ಪುರುಷರ ದೇಹದ ಮೇಲೆ, ವಿಶೇಷವಾಗಿ ಖಾಸಗಿ ಭಾಗಗಳ ಮೇಲೂ ಪರಿಣಾಮ ಬೀರುತ್ತದೆ. ಶೀತ ಹವಾಮಾನದಿಂದಾಗಿ ಶಿಶ್ನವು ಕುಗ್ಗುತ್ತದೆ ಮತ್ತು ನಿಮಿರುವಿಕೆಯನ್ನು ಕಳೆದುಕೊಳ್ಳುತ್ತದೆ. Read more…

ಮಕ್ಕಳ ಹಲ್ಲಿನ ಹುಳುಕು ಸಮಸ್ಯೆ ನಿವಾರಣೆಗೆ ಇಲ್ಲಿದೆ ಟಿಪ್ಸ್

ಅತಿಯಾಗಿ ಸಿಹಿ ತಿಂಡಿಗಳ ಸೇವನೆ ಹಾಗೂ ಹಾಲು ಕುಡಿಯುವುದ್ರಿಂದ ಮಕ್ಕಳ ಹಲ್ಲುಗಳು ಕೀಟದ ಪಾಲಾಗುವುದು ಸಾಮಾನ್ಯ. ಮಕ್ಕಳ ಹಲ್ಲುಗಳಿಗೆ ಸರಿಯಾಗಿ ಬ್ರೆಷ್ ಮಾಡಲು ಬರುವುದಿಲ್ಲ. ಹಾಗೆ ಹಲ್ಲು ಉಜ್ಜುವುದ್ರಿಂದ Read more…

ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು

ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು. Read more…

ಮುಟ್ಟಿನ ಸಮಯದ ಸಮಸ್ಯೆಗೆ ರಾಮಬಾಣ ಇದು

ಹುರುಳಿಕಾಳು ಸೇವಿಸುವುದರಿಂದ ದೇಹಕ್ಕೆ ಸಾಕಷ್ಟು ಲಾಭವಿದೆ. ಆವಾಗವಾಗ ಹುರುಳಿಕಾಳಿನ ರಸಂ ಮನೆಯಲ್ಲಿ ಮಾಡಿಕೊಂಡು ಸವಿಯುವುದರಿಂದ ಕೆಮ್ಮು, ಕಫದಂತಹ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಹುರುಳಿಕಾಳಿನ ಸೇವನೆಯಿಂದ ಋತುಸ್ರಾವದ ಸಮಸ್ಯೆ ಕಡಿಮೆಯಾಗುತ್ತದೆ. ಇಂದು Read more…

ದಿನಕ್ಕೊಂದು ʼವಾಲ್ ನಟ್ʼ ತಿಂದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತೇ….?

ಈಗಿನ ಕಾಲದಲ್ಲಿ ಯಾವುದೇ ಆಹಾರವು ನಮಗೆ ಪರಿಪೂರ್ಣವಾದ ಶಕ್ತಿಯನ್ನು ಕೊಡುವುದಿಲ್ಲ. ಹಾಗಾಗಿ ಪ್ರತಿನಿತ್ಯ ಡ್ರೈ ಪುಟ್ಸ್ ಗಳ ಸೇವನೆ ಮಾಡುವುದು ಉತ್ತಮ, ಅಂದಹಾಗೇ ವಾಲ್ ನಟ್ಸ್ ನ್ನು ಪ್ರತಿದಿನ Read more…

ಶುಂಠಿಯಲ್ಲಿದೆ ಸಾಕಷ್ಟು ಔಷಧೀಯ ಗುಣ

ಶುಂಠಿಯನ್ನು ಅಡುಗೆ ಮನೆಯಲ್ಲಿ ಮಸಾಲೆ ಪದಾರ್ಥವಾಗಿ ಬಳಸ್ತಾರೆ. ಇದ್ರಲ್ಲಿ ತಾಮ್ರ ಮತ್ತು ಮ್ಯಾಂಗನೀಸ್ ಅಂಶ ಹೇರಳವಾಗಿರುತ್ತದೆ. ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಬಳಸ್ತಾರೆ. ಇದು ದೇಹವನ್ನು ಉಷ್ಣಗೊಳಿಸುವುದೇ ಇದಕ್ಕೆ ಕಾರಣ. Read more…

ಮಲಗುವ ಮೊದಲು ಮಾಡಿ ಮನಸ್ಸಿಗೆ ಮುದ ನೀಡಿ ಒತ್ತಡವನ್ನು ಕಡಿಮೆ ಮಾಡುವ ಈ ಕೆಲಸ

ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ Read more…

ಕಣ್ಣು ಊತ ಸಮಸ್ಯೆಯಿಂದ ಹೊರಬರಲು ಹೀಗೆ ಮಾಡಿ

  ಅನೇಕರು ಕಣ್ಣಿನ ಊತ (ಕಂಜಂಕ್ಟಿವಿಟಿಸ್) ಸಮಸ್ಯೆಯಿಂದ ಬಳಲುತ್ತಾರೆ, ಕಂಜಂಕ್ಟಿವಿಟಿಸ್ ಐದು ಕಾರಣಗಳಿಂದ ಉಂಟಾಗುತ್ತದೆ. ಬ್ಯಾಕ್ಟೀರಿಯಾ ಸೋಂಕು, ವೀರ್ಯ ಸೋಂಕು, ಅಲರ್ಜಿ, ಕಣ್ಣಿಗೆ ಯಾವುದೇ ರಾಸಾಯನಿಕ ಹೋಗಿದ್ದರೆ ಅಥವಾ Read more…

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ತಡೆಯಲು ಈ ಕ್ರಮಗಳು ಅವಶ್ಯಕ

ಮಕ್ಕಳಲ್ಲಿ ಸ್ಥೂಲಕಾಯ ಬಾರದಂತೆ ನೋಡಿಕೊಳ್ಳಲು ಯಾವೆಲ್ಲಾ ಕ್ರಮಗಳನ್ನು ಹೆತ್ತವರು ತೆಗೆದುಕೊಳ್ಳಬೇಕೆಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜು ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಸುಮಾರು 8000 ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದ ಯುಸಿಎಲ್‌, Read more…

ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗುತ್ತೆ ತಣ್ಣನೆಯ ಆಹಾರ; ಬಿಸಿ ಬಿಸಿ ತಾಜಾ ಊಟದಲ್ಲಿದೆ ಆರೋಗ್ಯದ ಗುಟ್ಟು….!

ಊಟ-ಉಪಹಾರ ಯಾವುದೇ ಆಗಿರಲಿ, ಬಿಸಿ ಬಿಸಿಯಾಗಿದ್ದರೆ ರುಚಿ ಹೆಚ್ಚು. ಬಿಸಿಯಾದ ಆಹಾರ ಆರೋಗ್ಯಕ್ಕೆ ಕೂಡ ಒಳ್ಳೆಯದು. ಮನೆಯಲ್ಲಿರುವ ಹಿರಿಯರು ಕೂಡ ತಾಜಾ ಆಹಾರವನ್ನೇ ಸೇವಿಸುವಂತೆ ಸಲಹೆ ನೀಡುತ್ತಾರೆ. ಆದರೆ Read more…

ಕೆಟ್ಟ ಕೊಬ್ಬು ಕರಗಿಸುತ್ತೆ ʼಸೂರ್ಯಕಾಂತಿ ಬೀಜʼ

ಸೂರ್ಯಕಾಂತಿ ಹೂವು ಎಂದೊಡನೆ ತಕ್ಷಣ ನೆನಪಿಗೆ ಬರುವುದು ಸನ್ ಫ್ಲವರ್ ಆಯಿಲ್. ಇದನ್ನು ಎಣ್ಣೆಯ ರೂಪದಲ್ಲಿ ಅಲ್ಲ, ಬದಲಿಗೆ ಬೀಜರೂಪದಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನ ಹೊಂದಬಹುದು. ಈ ಬೀಜಗಳಲ್ಲಿ Read more…

ರುಚಿಕರ ‘ದಾಳಿಂಬೆ’ಯಲ್ಲಿವೆ ಈ ಔಷಧೀಯ ಗುಣಗಳು

ತಿನ್ನಲು ರುಚಿಕರವಾಗಿರುವ ದಾಳಿಂಬೆ ಹಣ್ಣು ಔಷಧೀಯ ಗುಣವನ್ನೂ ಹೊಂದಿದೆ. ಇದರಿಂದ ಉದರ ಸಂಬಂಧಿ, ಸೌಂದರ್ಯ ಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದರಲ್ಲಿರುವ ವಿಟಮಿನ್ ಸಿ, ಬಿ, ಇ ಮತ್ತು ಪಾಸ್ಫರಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...