alex Certify Health | Kannada Dunia | Kannada News | Karnataka News | India News - Part 88
ಕನ್ನಡ ದುನಿಯಾ
    Dailyhunt JioNews

Kannada Duniya

ನೆಲದ ಮೇಲೆ ಕುಳಿತು ಊಟ ಮಾಡುವುದು ಆರೋಗ್ಯಕ್ಕೂ ಅವಶ್ಯಕ: ಇದರಿಂದ ಸಿಗುತ್ತವೆ ಅದ್ಭುತ ಪ್ರಯೋಜನಗಳು….!

ಭಾರತೀಯ ಸಂಸ್ಕೃತಿಯಲ್ಲಿ ನೆಲದ ಮೇಲೆ ಚಕ್ಕಳ ಮಕ್ಕಳ ಹಾಕಿ ಕುಳಿತು ಊಟ, ಉಪಹಾರ ಮಾಡಬೇಕೆಂಬ ನಿಯಮವಿದೆ. ಇದು ಕೇವಲ ಸಂಪ್ರದಾಯವಲ್ಲ. ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ. ಕಳೆದ ಕೆಲವು Read more…

ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿಂದರೆ ಇಷ್ಟೆಲ್ಲಾ ರೋಗಗಳನ್ನು ಇಡಬಹುದು ದೂರ…!

ಬೆಳ್ಳುಳ್ಳಿಯನ್ನು ಸಾಮಾನ್ಯವಾಗಿ ಪ್ರತಿ ಮನೆಯಲ್ಲೂ ಅಡುಗೆಗೆ, ಆಯುರ್ವೇದ ಔಷಧದ ರೂಪದಲ್ಲಿ ಬಳಸಲಾಗುತ್ತದೆ. ಬೆಳ್ಳುಳ್ಳಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ಕಾಯಿಲೆಗಳು ಮತ್ತು ಸೋಂಕು ತಗುಲದಂತೆ ತಡೆಗಟ್ಟುವ Read more…

ಅತಿ ಹೆಚ್ಚು ಗ್ರೀನ್ ಟೀ ಸೇವಿಸ್ತೀರಾ…? ಹಾಗಾದ್ರೆ ಇದನ್ನು ಓದಿ

ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ ಎಂಬುದರಲ್ಲಿ ಸಂದೇಹವಿಲ್ಲ. ಗ್ರೀನ್ ಟೀ ರೋಗನಿರೋಧಕ ಶಕ್ತಿಯನ್ನು ಹೊಂದಿದೆ. ಚಯಾಪಚಯ ವೇಗವನ್ನು ಹೆಚ್ಚಿಸುತ್ತದೆ.  ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಒತ್ತಡ ಮತ್ತು ಉರಿಯೂತವನ್ನು ಕಡಿಮೆ Read more…

ಎಲ್ಲ ನೋವಿಗೆ ಮನೆ ಮದ್ದು ʼಬೇವಿನ ಎಲೆʼ

ಪೂರ್ತಿ ದಿನ ಕೆಲಸ ಮಾಡುವುದ್ರಿಂದ ತಲೆನೋವು, ಕೀಲು ನೋವು, ಸೊಂಟ ನೋವು ಸೇರಿದಂತೆ ಅನೇಕ ನೋವುಗಳು ಕಾಣಿಸಿಕೊಳ್ಳುತ್ತವೆ. ತಕ್ಷಣ ನೋವು ನಿವಾರಣೆಯಾಗಬೇಕೆಂಬ ಕಾರಣಕ್ಕೆ ಮಾರುಕಟ್ಟೆಯಲ್ಲಿ ಸಿಗುವ ನೋವು ನಿವಾರಕ Read more…

ಹೊಟ್ಟೆ ಬೊಜ್ಜು ಕಡಿಮೆ ಮಾಡುತ್ತೆ ಏಲಕ್ಕಿ

ಆಯುರ್ವೇದದ ಪ್ರಕಾರ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿ. ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಏಲಕ್ಕಿ ತೂಕ ಇಳಿಸಲು ಸಹಕಾರಿ. ಏಲಕ್ಕಿ Read more…

ವಾರಕ್ಕೆ ಒಮ್ಮೆಯಾದರೂ ಸೇವಿಸಿ ʼಪಾಲಕ್ʼ ಸೊಪ್ಪು

ಸೊಪ್ಪುಗಳನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತದೆ. ಅದರಲ್ಲೂ ಪಾಲಕ್ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಇರುತ್ತದೆ. ಇದು ಕಬ್ಬಿಣದಂಶ ಹಾಗೂ ಜೀವಸತ್ವಗಳ ಆಗರವಾಗಿದೆ. ಅಲ್ಲದೇ ಕೆಲವೊಂದು ರೋಗಗಳನ್ನೂ ಗುಣಪಡಿಸುವ Read more…

ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗೋದು ಈ ಅಪಾಯದ ಸಂಕೇತ…!

ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗೋದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಿಗೂ ಬಿಳಿ ಕೂದಲಿನ ಸಮಸ್ಯೆ ಶುರುವಾಗಿಬಿಟ್ಟಿದೆ. ಇದೆಲ್ಲಾ ಕಾಮನ್ ಅಂದ್ಕೊಂಡು ನೀವು ಸುಮ್ಮನಾಗಿಬಿಡಬೇಡಿ, Read more…

ನಿಮ್ಮ ಮುದ್ದು ಬೆಕ್ಕಿಗೆ ಈ ಆಹಾರವನ್ನು ತಿನ್ನಿಸಬೇಡಿ…!

ನೀವು ಮನೆಯಲ್ಲಿ ಪ್ರೀತಿಯಿಂದ ಬೆಕ್ಕನ್ನು ಸಾಕಿದ್ದರೆ, ಅದರ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದ್ದರೆ ಈ ಆಹಾರವನ್ನು ಬೆಕ್ಕಿಗೆ ಕೊಡಬೇಡಿ. ಒಣ ದ್ರಾಕ್ಷಿ: ಪುಟ್ಟ ಮಕ್ಕಳು ಬೇಕೆಂದು ತಿನ್ನುವ, ಮಹಿಳೆಯರು Read more…

ಹದಿಹರೆಯದವರಿಗೆ ಇದು ಅತಿಯಾದ್ರೆ ತಪ್ಪಿದ್ದಲ್ಲ ಅಪಾಯ

ಉಪ್ಪಿಗಿಂತ ರುಚಿ ಬೇರೆ ಇಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಅಡುಗೆಯಲ್ಲಿ ಉಪ್ಪು ಬೇಕೇ ಬೇಕು. ಇಲ್ಲವಾದರೆ, ಆಹಾರ ರುಚಿಸುವುದೇ ಇಲ್ಲ. ಆದರೆ ಉಪ್ಪನ್ನು ಅತಿಯಾಗಿ ಬಳಸುವುದರಿಂದ ಪಾರ್ಶ್ವವಾಯು Read more…

‘ಕ್ಯಾಲ್ಸಿಯಂ’ ಕೊರತೆಯ ನಿವಾರಣೆಗೆ ಆಸನಗಳು

40 ವಯಸ್ಸಿನ ನಂತರ ಮೂಳೆಗಳ ಶಕ್ತಿ ಕುಂದುತ್ತದೆ. ಆಗ ಕ್ಯಾಲ್ಸಿಯಂ ಮಾತ್ರೆಗಳ ಸೇವನೆ ಆರಂಭವಾಗುತ್ತದೆ. ಆದರೆ ಕೆಲವು ಆಸನಗಳನ್ನು ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗುತ್ತದೆ.ಪರಿಣಾಮಕಾರಿ ಫಲಿತಾಂಶಕ್ಕೆ ಆಸನಗಳನ್ನು Read more…

ʼಇಮ್ಯೂನಿಟಿʼ ಹೆಚ್ಚಿಸಿಕೊಳ್ಳಲು ತಪ್ಪದೇ ಸೇವಿಸಿ ಈ ಸೂಪರ್‌ ಫುಡ್‌….!

ಸೋಯಾಬೀನ್ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಸೋಯಾಬೀನ್‌ ನಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕೂಡ ಇದನ್ನು ಒಪ್ಪಿಕೊಂಡಿದೆ. ಸೋಯಾಬೀನ್ನಲ್ಲಿ  ಪ್ರೋಟೀನ್, ಫೈಬರ್ Read more…

ನಾವು ಪ್ರತಿನಿತ್ಯ ಸೇವಿಸ್ತಿರೋದು ಪ್ಲಾಸ್ಟಿಕ್‌ ಅಕ್ಕಿನಾ….? ಕಲಬೆರಕೆ ಪತ್ತೆ ಮಾಡಲು ಇಲ್ಲಿದೆ ಸುಲಭ ಮಾರ್ಗ

ಇತ್ತೀಚಿನ ದಿನಗಳಲ್ಲಿ ಎಲ್ಲಾ ವಸ್ತುಗಳಲ್ಲೂ ಕಲಬೆರಕೆ ಮಾಡ್ತಿದ್ದಾರೆ. ಅದರಲ್ಲೂ ಅಕ್ಕಿ ಕೂಡ ಪ್ಲಾಸ್ಟಿಕ್‌ನಿಂದ ಮಾಡಿದ್ದು ಅನ್ನೋ ಮಾತುಗಳು ಕೇಳಿ ಬರ್ತಿವೆ. ಅಕಸ್ಮಾತ್‌ ನಾವು ಸೇವಿಸ್ತಾ ಇರೋ ಅಕ್ಕಿ ಪ್ಲಾಸ್ಟಿಕ್‌ದೇ Read more…

ಊಟವಾದ ತಕ್ಷಣ ಮಾಡಬಾರದು ಈ ಕೆಲಸ

ಹೊಟ್ಟೆ ತುಂಬಿದ ನಂತರ ಸಾಮಾನ್ಯವಾಗಿ ನಿದ್ದೆ ಬಂದಂತಾಗುತ್ತದೆ. ದಿನವಿಡಿ ಕೆಲಸ ಮಾಡಿ ಊಟ ಮಾಡಿದ್ರೆ ತಕ್ಷಣ ನಿದ್ದೆ ಬರುತ್ತೆ. ಅನೇಕರು ಊಟದ ತಕ್ಷಣ ಮಲಗಿ ಬಿಡ್ತಾರೆ. ಆದ್ರೆ ಊಟವಾದ Read more…

ಖಾಲಿ ಹೊಟ್ಟೆಯಲ್ಲಿ ಈ 3 ವಸ್ತುಗಳನ್ನು ಸೇವಿಸಬೇಡಿ, ತಿಂದರೆ ಅಪಾಯ ಗ್ಯಾರಂಟಿ….!

ಹೊಟ್ಟೆ ಖಾಲಿ ಇದ್ದಾಗ ಅಥವಾ ತುಂಬಾ ಹಸಿವಾದಾಗ ಯಾವ ಕೆಲಸವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಹೆಚ್ಚು ಹೊತ್ತು ಹಸಿದಿದ್ದರೆ ಆಸಿಡಿಟಿ, ಹೊಟ್ಟೆ ನೋವು, ವಾಂತಿ ಮುಂತಾದ ಸಮಸ್ಯೆಗಳು ಶುರುವಾಗುತ್ತವೆ. ಅದರಲ್ಲೂ Read more…

ನೀವು ಕೂಡ 10 ಕೆಜಿಯಷ್ಟು ತೂಕ ಇಳಿಸಲು ಮುಂದಾಗಿದ್ದೀರಾ…..? ಇಲ್ಲಿದೆ ಅದ್ಭುತ ಉಪಾಯ…!

ಕಳಪೆ ಜೀವನಶೈಲಿ ಮತ್ತು ಸೂಕ್ತವಾದ ಆಹಾರ ಸೇವಿಸದೇ ಇದ್ದರೆ ತೂಕ ಹೆಚ್ಚಾಗುತ್ತದೆ. ಬಹುತೇಕರು ಬೊಜ್ಜು ಮತ್ತು ಅಧಿಕ ತೂಕದ ಸಮಸ್ಯೆಯಿಂದ ಅನೇಕ ಕಾಯಿಲೆಗಳಿಗೂ ತುತ್ತಾಗುತ್ತಾರೆ. ಸಾಕಷ್ಟು ಕಸರತ್ತು ಮಾಡಿದ್ರೂ Read more…

ಬಿಯರ್‌ ಕುಡಿದು ಬಂದಿರೋ ಹೊಟ್ಟೆ ಬೊಜ್ಜನ್ನು ಕರಗಿಸಲು ಹೀಗೆ ಮಾಡಿ…!

ಇತ್ತೀಚಿನ ದಿನಗಳಲ್ಲಿ ಮದ್ಯಪಾನ ಮಾಡುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ.ಆದರೆ ಮಿತಿಮೀರಿದ ಮದ್ಯಪಾನವು ಹಲವಾರು ಗಂಭೀರ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಮದ್ಯದಿಂದ ತಯಾರಿಸಿದ ಹಲವಾರು ರೀತಿಯ ಪಾನೀಯಗಳು ಸಹ ಮಾರುಕಟ್ಟೆಯಲ್ಲಿವೆ. ಅವು Read more…

ಹಾಲು ಬೆಳ್ಳಗಿದೆ ಎಂದು ಸುಮ್ಮನಾಗಬೇಡಿ, ಕಲಬೆರಕೆಯಾಗಿದ್ದರೆ ಮನೆಯಲ್ಲೇ ಹೀಗೆ ಪತ್ತೆ ಮಾಡಿ…!

ಹಾಲು ನಮ್ಮ ಆಹಾರದ ಪ್ರಮುಖ ಭಾಗವಾಗಿದೆ. ಹಿರಿಯರಿಂದ ಹಿಡಿದು ಮಕ್ಕಳವರೆಗೆ ಎಲ್ಲರೂ ಪ್ರತಿದಿನ ಹಾಲು ಸೇವಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲು ಕಲಬೆರಕೆಯಾಗಿದ್ದರೆ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ದುಷ್ಪಪರಿಣಾಮ Read more…

ʼಜೋಳʼದ ರೊಟ್ಟಿ ತಿನ್ನೋದ್ರಿಂದ ಏನೆಲ್ಲಾ ಲಾಭವಿದೆ ಗೊತ್ತಾ…?

ಬಹುತೇಕ ಜನರಿಗೆ ಗೋಧಿ ಹಿಟ್ಟಿನಿಂದ ಮಾಡಿದ ಪೂರಿ, ಚಪಾತಿ, ಪರೋಟ ಗೊತ್ತಿರುತ್ತದೆ. ಇವುಗಳನ್ನು ಹೊರತುಪಡಿಸಿ ಕೆಲವು ಸ್ವಾದಿಷ್ಟ ರೊಟ್ಟಿಗಳಿವೆ. ಅದುವೇ ಜೋಳದ ರೊಟ್ಟಿ. ಕಡಿಮೆ ಉರಿಯಲ್ಲಿ ಸುಟ್ಟು ಮಾಡಲಾಗುವ Read more…

‘ಸ್ಟ್ರೆಸ್’ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಸುಲಭ ಉಪಾಯ

ವಾಕ್ ಮಾಡುವುದರಿಂದ ಸ್ಟ್ರೆಸ್ ಕಡಿಮೆಯಾಗುತ್ತದೆ. ಹೃದಯದ ಆರೋಗ್ಯ ಕೂಡ ಕಾಪಾಡಿಕೊಳ್ಳಬಹುದು. ಪ್ರತಿನಿತ್ಯ ಬೆಳಗ್ಗೆ-ಸಂಜೆ ನಿಗದಿತ ಟೈಮ್ ನಲ್ಲಿನ 30 ರಿಂದ 40 ನಿಮಿಷ ನಡಿಗೆ 100 ಗ್ರಾಂನಷ್ಟು ಕ್ಯಾಲೋರಿಯನ್ನು Read more…

ಜ್ಯೂಸ್ ಫ್ರೆಶ್ ಆಗಿರಬೇಕೆಂದರೆ ಏನು ಮಾಡಬೇಕು…?

ಹಣ್ಣು ಅಥವಾ ತರಕಾರಿಗಳ ಜ್ಯೂಸ್‌ಗಳನ್ನು ಮಾಡಿದ ತಕ್ಷಣ ಕುಡಿದರೆ ಉತ್ತಮ. ಆದರೆ ಆಗಾಗ ಇದನ್ನು ಮಾಡಲು ಕಷ್ಟ ಎಂಬ ಕಾರಣಕ್ಕೆ ಕೆಲವರು ತುಂಬಾ ಪ್ರಮಾಣದಲ್ಲಿ ಜ್ಯೂಸ್‌ ಮಾಡಿ ಶೇಖರಿಸಿಡುತ್ತಾರೆ. Read more…

ಜಾಗಿಂಗ್ ಮುನ್ನ ಏನೆಲ್ಲಾ ಕೇರ್‌ ತೆಗೆದುಕೊಳ್ಳಬೇಕು ಗೊತ್ತಾ…..?

ರನ್ನಿಂಗ್ ಹಾಗೂ ಜಾಗಿಂಗ್ ಅತ್ಯಂತ ಉಪಯುಕ್ತವಾದ ವ್ಯಾಯಾಮ. ಇದರಿಂದ ಅನೇಕ ಪ್ರಯೋಜನಗಳಿವೆ. ಆದ್ರೆ ರನ್ನಿಂಗ್ ನಲ್ಲಿ ನೀವು ತಪ್ಪು ಮಾಡಿದ್ರೆ ಅದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಗ್ಯಾರಂಟಿ. ರನ್ನಿಂಗ್ Read more…

ಕಿತ್ತು ತಿನ್ನುವ ಸೊಂಟ ನೋವಿಗೆ ಇಲ್ಲಿದೆ ಮನೆ ಮದ್ದು

ಒತ್ತಡ, ಬದಲಾದ ಜೀವನ ಶೈಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಕಾಲು, ಕುತ್ತಿಗೆ, ಸೊಂಟ, ಬೆನ್ನು ನೋವು ಈಗ ಮಾಮೂಲಿಯಾಗಿದೆ. ಕಚೇರಿಯಲ್ಲಿ ದೀರ್ಘ ಸಮಯ ಕುಳಿತು ಕೆಲಸ Read more…

ಈ ಡ್ರೈಫ್ರೂಟ್‌ ತಿನ್ನುವುದರಿಂದ ಫಟಾ ಫಟ್‌ ಕರಗುತ್ತದೆ ಹೊಟ್ಟೆಯ ಬೊಜ್ಜು, ಅನೇಕ ಕಾಯಿಲೆಗಳಿಗೂ ಇದು ಮದ್ದು…!

ಡ್ರೈ ಫ್ರೂಟ್‌ನಿಂದ ನಮ್ಮ ಆರೋಗ್ಯದ ಮೇಲಾಗುವ ಉತ್ತಮ ಪರಿಣಾಮಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಯಾಕಂದ್ರೆ ಅವುಗಳಲ್ಲಿ ಪೋಷಕಾಂಶಗಳು  ಸಮೃದ್ಧವಾಗಿರುತ್ತವೆ. ಆರೋಗ್ಯಕರ ಡ್ರೈಪ್ರೂಟ್‌ಗಳಲ್ಲಿ ಪಿಸ್ತಾ ಕೂಡ ಸೇರಿದೆ.  ಅದರ ರುಚಿ Read more…

ಪಿತ್ತದ ತೊಂದರೆಗೆ ಇಲ್ಲಿದೆ ನೋಡಿ ಮನೆ ಮದ್ದು

ಸರಿಯಾದ ರೀತಿಯ ಆಹಾರ ಪದ್ಧತಿ ಇಲ್ಲದಿದ್ದರೆ ಪಿತ್ತದ ಸಮಸ್ಯೆ ತಲೆದೂರುತ್ತದೆ. ಪಿತ್ತ ಹೆಚ್ಚಾದರೆ ವಾಕರಿಕೆ, ತಲೆಸುತ್ತು, ಊಟ ಸೇರದೇ ಇರುವುದು ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಪಿತ್ತದ ನಿವಾರಣೆಗೆ ಈ ಕ್ರಮ Read more…

ಅಕ್ಕಿ ಡಬ್ಬಿಯಲ್ಲಿ ಹುಳಗಳ ಕಾಟ, ಈ ಸಿಂಪಲ್‌ ಟ್ರಿಕ್ಸ್‌ ಉಪಯೋಗಿಸಿದ್ರೆ ಸಮಸ್ಯೆಗೆ ಸಿಗಲಿದೆ ಪರಿಹಾರ…..!   

ಅನ್ನ ನಮ್ಮ ದೈನಂದಿನ ಆಹಾರದ ಭಾಗವಾಗಿದೆ. ಅಕ್ಕಿಯಿಂದ್ಲೇ ನಾವು ಹತ್ತಾರು ಬಗೆಯ ತಿನಿಸುಗಳನ್ನು ಮಾಡಿ ತಿನ್ನುತ್ತೇವೆ. ಭಾರತದಲ್ಲಂತೂ ಅಕ್ಕಿ ಅತ್ಯಂತ ಪ್ರಮುಖ ಆಹಾರವಾಗಿದೆ. ಆದ್ರೆ ಅಕ್ಕಿಯನ್ನು ಹಲವಾರು ದಿನಗಳವರೆಗೆ Read more…

ದೇಹದಲ್ಲಿ ‘ಸಕ್ಕರೆ’ ಪ್ರಮಾಣವನ್ನು ಸಮತೋಲನದಲ್ಲಿಡುತ್ತೆ ಈ ನೀರು

ಆರೋಗ್ಯಕ್ಕೆ ಬಾದಾಮಿ ಬಹಳ ಒಳ್ಳೆಯದು. ಬಾದಾಮಿಯನ್ನು ಪ್ರತಿ ದಿನ ಸೇವನೆ ಮಾಡುವುದ್ರಿಂದ ಅನೇಕ ಲಾಭಗಳಿವೆ. ಹಾಗಾಗಿಯೇ ಜನರು ಬಾದಾಮಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡ್ತಾರೆ. ಬಾದಾಮಿ ಎಷ್ಟು ಒಳ್ಳೆಯದೋ Read more…

ʼಬೆಳ್ಳುಳ್ಳಿʼ ನಿತ್ಯ ತಿಂದರೂ ತಪ್ಪಿಲ್ಲ….!

ಕೊಲೆಸ್ಟ್ರಾಲ್ ಇಳಿಸುವಲ್ಲಿ ಬೆಳ್ಳುಳ್ಳಿಯ ಪಾತ್ರ ದೊಡ್ಡದು. ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಒಂದು ಅಥವಾ ಎರಡು ಬೆಳ್ಳುಳ್ಳಿ ತಿಂದರೆ ಕೆಟ್ಟ ಕೊಬ್ಬು ಕರಗಿ ಬೊಜ್ಜು ದೂರವಾಗುತ್ತದೆ. ಜೀರ್ಣಕ್ರಿಯೆಯನ್ನೂ Read more…

ಕ್ಯಾರೆಟ್ ನಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ…?

ಕ್ಯಾರೆಟ್ ಕಣ್ಣಿಗೆ ಒಳ್ಳೆಯದು ಎಂದು ನಮಗೆಲ್ಲಾ ಗೊತ್ತು. ನಿತ್ಯ ಕ್ಯಾರೆಟ್ ತಿನ್ನುತ್ತಿದ್ದರೆ ಇನ್ನೂ ಹಲವು ಆರೋಗ್ಯಕರ ಲಾಭಗಳನ್ನು ಪಡೆಯಬಹುದು. ಅವು ಯಾವುವು ನೋಡೋಣ. ತೂಕ ಇಳಿಕೆಗೆ ತೂಕ ಕಳೆದುಕೊಳ್ಳಲು Read more…

ಫ್ರಿಜ್ ನ ನೀರು ಕುಡಿಯುತ್ತೀರಾ…? ಹೃದಯಾಘಾತವಾಗಬಹುದು ಎಚ್ಚರ…!

ಬೇಸಿಗೆಯಲ್ಲಿ ಫ್ರಿಜ್ ನಲ್ಲಿಟ್ಟ ತಣ್ಣನೆಯ ನೀರು ಅಮೃತಕ್ಕೆ ಸಮ. ಸೆಕೆ ಸೆಕೆ ಎನ್ನುವ ಜನರು ಆಗಾಗ ತಣ್ಣನೆಯ ನೀರನ್ನು ಕುಡಿಯುತ್ತಿರುತ್ತಾರೆ. ಬಿಸಿಲ ಧಗೆಗೆ ತಣ್ಣನೆಯ ನೀರು ಹಿತವೆನಿಸಬಹುದು. ಆದ್ರೆ Read more…

ಸಿ-ಸೆಕ್ಷನ್ ಹೆರಿಗೆ ನಂತರ ತಾಯಂದಿರು ತುಪ್ಪ ಸೇವಿಸಬಹುದೇ….?

ತುಪ್ಪದಲ್ಲಿ ಕ್ಯಾಲ್ಸಿಯಂ, ವಿಟಮಿನ್ ಡಿ, ಇ, ಎ ಮತ್ತು ಕೆ ಮುಂತಾದ ಪೋಷಕಾಂಶಗಳಿವೆ. ತುಪ್ಪವನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಸಿ-ಸೆಕ್ಷನ್ ಹೆರಿಗೆಯಾದ ತಾಯಿಂದಿರು ತುಪ್ಪವನ್ನು ಸೇವಿಸಬಹುದೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...