alex Certify Life Style | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಗಾಜಿನ ಅಂಚಿನಲ್ಲಿ ಕಪ್ಪು ಬಿಂದು ಏಕಿರುತ್ತವೆ ? ಇದರ ಹಿಂದಿದೆ ʼಇಂಟ್ರಸ್ಟಿಂಗ್ʼ ಕಾರಣ

ನೀವು ಕಾರಿನ ಗಾಜಿನ ಅಂಚಿನಲ್ಲಿರುವ ಕಪ್ಪು ಬಿಂದುಗಳನ್ನು ಮತ್ತು ಕಪ್ಪು ಬಾರ್ಡರ್‌ ಅನ್ನು ಎಂದಾದರೂ ಗಮನಿಸಿದ್ದೀರಾ? ಈ ಬಿಂದುಗಳು ಕೇವಲ ಅಲಂಕಾರಕ್ಕಾಗಿ ಅಲ್ಲ. ಅವು ನಿಮ್ಮ ಕಾರಿನ ಗಾಜನ್ನು Read more…

ALERT : ‘HMPV ‘ ವೈರಸ್ ಹೇಗೆ ಹರಡುತ್ತದೆ..? ಇದರ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ.!

ಕರ್ನಾಟಕಕ್ಕೂ ಹೆಚ್ ಎಂಪಿ ವಿ ವೈರಸ್ ಕಾಲಿಟ್ಟಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿಗೆ ಸೋಂಕು ಧೃಡವಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಜಾಗೃತೆ ವಹಿಸುವಂತೆ ಸಲಹೆ ನೀಡಿದ್ದಾರೆ. Read more…

ಅಲ್ಜೈಮರ್ಸ್ ಗೆ ಪರಿಹಾರ ಈ ರೀತಿಯ ಆರೈಕೆ

ಅಲ್ಜೈಮರ್ಸ್ ಎಂದರೆ ಮರೆವಿನ ಕಾಯಿಲೆ ಯಾರನ್ನು ಬೇಕಿದ್ದರೂ ಬಿಡದೆ ಕಾಡಬಹುದು. ಇದಕ್ಕೆ ವಂಶವಾಹಿನಿಯೂ ಕೆಲವೊಮ್ಮೆ ಕಾರಣವಾಗಬಹುದು. ಇದರ ಲಕ್ಷಣಗಳನ್ನು ನೀವು ಅರಂಭದಲ್ಲೇ ಗುರುತಿಸಬಹುದು. ಇತ್ತೀಚೆಗೆ ಕಲಿತ ವಿಷಯಗಳನ್ನು ಮರೆಯುವುದು, Read more…

ಉತ್ತಮ ಆರೋಗ್ಯಕ್ಕೆ ಪ್ರತಿ ದಿನ ಕುಡಿಯಿರಿ ಕಿತ್ತಳೆ ಹಣ್ಣಿನ ಜ್ಯೂಸ್

ಕಿತ್ತಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಕಿತ್ತಳೆ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ಮತ್ತಷ್ಟು ಒಳ್ಳೆಯದು. ಪ್ರತಿ ದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. ಇದ್ರಲ್ಲಿ ವಿಟಮಿನ್-ಸಿ Read more…

ಲಕ್ಕಿ ಗಿಡದ ಪ್ರಯೋಜನದ ಬಗ್ಗೆ ನಿಮಗೆಷ್ಟು ಗೊತ್ತು…..?

ಆಯುರ್ವೇದದ ಬಗ್ಗೆ ತಿಳಿದಿರುವವರಿಗೆ ಲಕ್ಕಿ ಗಿಡದ ಪರಿಚಯ ಇರುತ್ತದೆ. ಇದೊಂದು ಅಪರೂಪವಾದ ಸಸ್ಯವಾಗಿದ್ದು, ವಿವಿಧ ಔಷಧಿಗಳ ತಯಾರಿಗೆ ಇದನ್ನು ಉಪಯೋಗಿಸುತ್ತಾರೆ. ಇದು ಹೆಂಗಳೆಯರಲ್ಲಿ ಕಾಡುವ ಋತು ಚಕ್ರಕ್ಕೆ ಸಂಬಂಧಿಸಿದ Read more…

ಚಳಿಗಾಲದಲ್ಲಿ ಈ ತರಕಾರಿ ಸೇವನೆಯಿಂದ ಹತ್ತಾರು ರೋಗಗಳಿಂದ ದೂರವಿರಬಹುದು….!

ಹಾಗಲಕಾಯಿಯನ್ನು ಇಷ್ಟಪಡುವವರು ಬಹಳ ಅಪರೂಪ. ಕೆಲವರಂತೂ ಹಾಗಲಕಾಯಿ ಹೆಸರು ಕೇಳಿದ್ರೆ ಸಾಕು ದೂರ ಓಡ್ತಾರೆ. ಆದ್ರೆ ಕೊಂಚ ಕಹಿಯಾದ್ರೂ ಇದರಲ್ಲಿ ಆರೋಗ್ಯದ ಗಣಿಯೇ ಇದೆ. ಹಾಗಲಕಾಯಿ ಸೇವನೆಯಿಂದ ದೇಹಕ್ಕೆ Read more…

ಹೃದಯಾಘಾತದಿಂದ ಪಾರು ಮಾಡುತ್ತವೆ ಈ ʼಹಳದಿʼ ಆಹಾರಗಳು..…!

ಹೃದಯ ನಮ್ಮ ದೇಹದ ಬಹುಮುಖ್ಯ ಅಂಗ. ಜೀವನದ ಪ್ರಾರಂಭದಿಂದ ಕೊನೆಯ ಉಸಿರಿನವರೆಗೂ ಬಡಿಯುತ್ತಲೇ ಇರುತ್ತದೆ. ಹೃದಯದ ಬಗ್ಗೆ ಕಾಳಜಿ ವಹಿಸದಿದ್ದರೆ ಅಪಾಯ ನಿಶ್ಚಿತ. ಹೃದಯಾಘಾತ, ಪರಿಧಮನಿಯ ಕಾಯಿಲೆ ಮತ್ತು Read more…

ನೀವು ಪ್ರತಿದಿನ ಅಡುಗೆಗೆ ಟೊಮೆಟೊ ಬಳಸ್ತೀರಾ…..? ಇದರಿಂದ್ಲೂ ಆಗುತ್ತೆ ಆರೋಗ್ಯ ಸಮಸ್ಯೆ….!

ಟೊಮೆಟೋವನ್ನು ಇಷ್ಟಪಡದೇ ಇರುವವರು ಬಹಳ ಅಪರೂಪ. ಪ್ರತಿ ಮನೆಯಲ್ಲೂ ನಿತ್ಯದ ಅಡುಗೆಗೆ ಟೊಮೆಟೋ ಬಳಸ್ತಾರೆ. ಟೊಮೆಟೋ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ ಅವುಗಳನ್ನು ಅತಿಯಾಗಿ Read more…

ಇಲ್ಲಿದೆ ಸ್ವಾದಿಷ್ಟಕರ ʼಸಿಹಿಕುಂಬಳಕಾಯಿʼ ಬಿರಿಯಾನಿ ಮಾಡುವ ವಿಧಾನ

ದಮ್ ಬಿರಿಯಾನಿ ಬಗ್ಗೆ ಕೇಳಿದ್ದೇವೆ. ಯಾವುದು ಈ ಕುಂಬಳಕಾಯಿ ಬಿರಿಯಾನಿ ಅಂತ ಯೋಚಿಸುತ್ತಿದ್ದೀರಾ. ಮಾಡಲು ತುಸು ಕಷ್ಟವಾದರೂ ಬಹಳ ಸ್ವಾದಿಷ್ಟವಾದ ಅಪರೂಪದ ಸಸ್ಯಹಾರಿ ಬಿರಿಯಾನಿ ಇದು. ಇದನ್ನು ತಯಾರಿಸುವುದು Read more…

ಮೆದುಳಿಗೆ ಅಗತ್ಯವಾದ ಅಂಶಗಳನ್ನು ಒಳಗೊಂಡಿದೆ ಅನಾನಸ್

ಅನಾನಸು ಹಸಿಯಾಗಿಯೂ, ಸಾಂಬಾರ್ ರೂಪದಲ್ಲಿಯೂ ಸೇವಿಸಬಹುದಾದ ಅಪರೂಪದ ಹಣ್ಣು. ಇದು ಬಾಯಿ ರುಚಿ ಕೊಡುತ್ತದಲ್ಲದೆ, ಮೆದುಳಿಗೆ ಅಗತ್ಯವಾದ ಮ್ಯಾಂಗನಿಸ್, ಗ್ಲುಕೋಸ್ ನಂತಹ ಅಂಶಗಳನ್ನು ಒಳಗೊಂಡಿದೆ. ಊಟವಾದ ನಂತರ ಅನಾನಸು Read more…

ಸದಾ ಹೈಹೀಲ್ಸ್ ಧರಿಸೋರು ಎಚ್ಚರ….! ಆರೋಗ್ಯಕ್ಕೆ ಮಾರಕ ಈ ಅಭ್ಯಾಸ

ಕುಳ್ಳಗಿರಲಿ ಅಥವಾ ಎತ್ತರಕ್ಕಿರಲಿ, ಹೈಹೀಲ್ಸ್ ಧರಿಸೋದು ಹುಡುಗಿಯರ ಫ್ಯಾಷನ್. ಅಪರೂಪಕ್ಕೊಮ್ಮೆ ಹೈಹೀಲ್ಸ್ ಧರಿಸುವವರು ಕೆಲವರಾದ್ರೆ, ಇನ್ನು ಕೆಲವರು ಪ್ರತಿನಿತ್ಯ ಹೀಲ್ಸ್ ಹಾಕ್ತಾರೆ. ಅವರೆಲ್ಲ ಈ ಬಗ್ಗೆ ಸ್ವಲ್ಪ ಗಮನ Read more…

ಮಹಿಳೆಯರಿಗೆ ಆರೋಗ್ಯದ ನಿಧಿ ಈ ಮೂರು ಬಗೆಯ ಜ್ಯೂಸ್

ಮಹಿಳೆಯರದ್ದು ಬಹಳ ಶ್ರಮದ ಬದುಕು. ಮನೆ, ಮಕ್ಕಳು ಹಾಗೂ ಕಚೇರಿಯ ಜವಾಬ್ಧಾರಿಯನ್ನು ಒಟ್ಟೊಟ್ಟಿಗೆ ನಿಭಾಯಿಸುವುದು ಸುಲಭದ ಮಾತಲ್ಲ. ಬಿಡುವಿಲ್ಲದ ಜೀವನಶೈಲಿಯಿಂದಾಗಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಮಹಿಳೆಯರಿಗೆ Read more…

ಆಗಾಗ ಫ್ರಿಡ್ಜ್ ಕ್ಲೀನ್ ಮಾಡುವುದು ತುಂಬಾ ಮುಖ್ಯ ಯಾಕೆ ಗೊತ್ತಾ….?

ಆಹಾರಕ್ಕೆ ಹೆಚ್ಚು ಬ್ಯಾಕ್ಟೀರಿಯಾಗಳು ಮುತ್ತಿಗೆ ಹಾಕಬಾರದು ಎಂಬ ಕಾಳಜಿ ನಿಮಗಿದ್ದರೆ ಆಗಾಗ್ಗೆ ಫ್ರಿಡ್ಜ್ ಕ್ಲೀನ್ ಮಾಡುತ್ತಿರುವುದು ಬಹಳ ಮುಖ್ಯ. ನೀವು ನಿತ್ಯ ತರಕಾರಿ ಇಡುವುದು ತೆಗೆಯುವುದು ಮಾಡುತ್ತಿದ್ದರೆ ಹದಿನೈದು Read more…

ʼರೇಷ್ಮೆʼಯಂತೆ ಹೊಳೆಯುವ ಕೂದಲು ಪಡೆಯಲು ಬಳಸಿ ಮನೆ ಮದ್ದು

ಕೂದಲಿನ ಸೌಂದರ್ಯ ವೃದ್ಧಿಗೆ ಪ್ರತಿಯೊಬ್ಬರು ಪ್ರಯತ್ನಿಸ್ತಾರೆ. ಸುಂದರ ಕೂದಲು ಈಗ ಅಪರೂಪ. ಒತ್ತಡದ ಜೀವನ, ಕೆಲಸ, ಕಲುಷಿತ ವಾತಾವರಣ ಕೂದಲಿನ ಸೌಂದರ್ಯವನ್ನು ಹಾಳು ಮಾಡ್ತಿದೆ. ಕೂದಲು ಉದುರುವುದು, ಹೊಟ್ಟು, Read more…

ಅತಿಯಾಗಿ ನಿಂಬೆ ರಸ ಸೇವನೆ ದೇಹಕ್ಕೆ ಅಪಾಯಕಾರಿ; ಅಂಗಾಂಗಗಳಿಗೆ ಆಗಬಹುದು ಇಷ್ಟೆಲ್ಲಾ ಸಮಸ್ಯೆ

ಬೆಳಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದು ನಮಗೆಲ್ಲಾ ಗೊತ್ತಿದೆ. ಈ ರೀತಿ ಮಾಡುವುದರಿಂದ ತೂಕ ಸಹ ಇಳಿಕೆಯಾಗುತ್ತದೆ Read more…

ಹುಡುಗಿಯರು ಹೊಟ್ಟೆ ಅಡಿ ಮಾಡಿ ಮಲಗುವ ಮುನ್ನ ಓದಿ

ಎಲ್ಲರೂ ಮಲಗುವ ಸ್ಟೈಲ್ ಬೇರೆ ಬೇರೆ. ಅವರ ಸ್ಟೈಲ್ ನಲ್ಲಿ ಮಲಗಿದ್ರೆ ಮಾತ್ರ ನಿದ್ದೆ ಬರುತ್ತೆ. ಕೆಲವರು ನೇರವಾಗಿ ಮಲಗಿದ್ರೆ ಮತ್ತೆ ಕೆಲವರು ಬಲಕ್ಕೆ ಅಥವಾ ಎಡಕ್ಕೆ ತಿರುಗಿ Read more…

ಮೊಟ್ಟೆಯ ಒಳಗುಟ್ಟು ಗೊತ್ತಾ….? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಮೊಟ್ಟೆ ಸೇವನೆಯಿಂದ ಆರೋಗ್ಯಕ್ಕೆ ಹಲವು ಲಾಭಗಳಿವೆ. ಇದರಲ್ಲಿರುವ ಪೋಷಕಾಂಶದಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಹಾಗಾದರೆ ದಿನಕ್ಕೆ ಎಷ್ಟು ಮೊಟ್ಟೆ ತಿನ್ನುವುದು ಒಳ್ಳೆಯದು ಎಂಬುದು ನಿಮಗೆ ಗೊತ್ತೇ? ಪರಿಪೂರ್ಣ ಆಹಾರ Read more…

ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಸಕ್ಕರೆಯ ಅತಿಯಾದ ಸೇವನೆ

ಸಕ್ಕರೆ, ಸಕ್ಕರೆ ಹಾಕಿದ ಸ್ವೀಟ್ ಯಾರಿಗಿಷ್ಟ ಇಲ್ಲ ಹೇಳಿ. ನಾವು ಪ್ರತಿನಿತ್ಯ ಬೆಳಗಿನ ಚಹಾ, ಕಾಫಿಯಿಂದ ರಾತ್ರಿ ಕುಡಿಯುವ ಹಾಲಿನವರೆಗೂ ಎಲ್ಲಾ ಕಡೆ ಸಕ್ಕರೆ ಬಳಸುತ್ತೇವೆ. ಆದ್ರೆ ಸಕ್ಕರೆ Read more…

ಫಿಶ್ ಆಯಿಲ್ ಸೇವನೆಯ ಪ್ರಯೋಜನ ಗೊತ್ತಾ….?

ಮಾರುಕಟ್ಟೆಯಲ್ಲಿ ಸಿಗುವ ಫಿಶ್ ಆಯಿಲ್ ಬಗ್ಗೆ ನೀವೆಲ್ಲರೂ ಕೇಳಿರುತ್ತೀರಿ. ಇದರಲ್ಲಿ ಒಮೆಗಾ 3, ಕೊಬ್ಬಿನಂಶ ಸೇರಿ ಹಲವು ಪೋಷಕಾಂಶಗಳಿವೆ. ಹಲವು ರೋಗಗಳಿಗೆ ಇದು ರಾಮಬಾಣವಾಗಿರುವುದರಿಂದ ಸಸ್ಯಹಾರಿಗಳೂ ಮೀನಿನೆಣ್ಣೆ ಸೇವಿಸುತ್ತಾರೆ. Read more…

ನೀವು ಒಡೆದ ಕೋಳಿ ಮೊಟ್ಟೆಗಳನ್ನು ಬಳಸುತ್ತೀರಾ..? ಮಿಸ್ ಮಾಡ್ದೇ ಈ ಸುದ್ದಿ ಓದಿ.!

ಪ್ರತಿಯೊಬ್ಬರ ಮನೆಯಲ್ಲಿ ಕೋಳಿ ಮೊಟ್ಟೆ ಇರುತ್ತದೆ.ಯಾವುದೇ ಖಾದ್ಯ ಲಭ್ಯವಿಲ್ಲದಿದ್ದರೆ, ಪಲ್ಯವನ್ನು ತಕ್ಷಣ ಮೊಟ್ಟೆಯೊಂದಿಗೆ ಬೇಯಿಸಲಾಗುತ್ತದೆ. ಬೇಯಿಸಿದ, ಆಮ್ಲೆಟ್ ಮಾಡಿ ಮತ್ತು ಕೋಳಿ ಮೊಟ್ಟೆಗಳನ್ನು ವಿವಿಧ ರೀತಿಯಲ್ಲಿ ತಿನ್ನಲಾಗುತ್ತದೆ. ಆದರೆ Read more…

ಇ‌ಲ್ಲಿದೆ ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಿಕೊಳ್ಳುವ ಟಿಪ್ಸ್

ರೋಗ ನಿರೋಧಕ ಶಕ್ತಿ ಎಂದರೆ ನಮ್ಮ ದೇಹವನ್ನು ರೋಗಗಳಿಂದ ರಕ್ಷಿಸುವ ನೈಸರ್ಗಿಕ ಕವಚ. ಆರೋಗ್ಯಕರ ಜೀವನವನ್ನು ನಡೆಸಲು ಒಳ್ಳೆಯ ರೋಗ ನಿರೋಧಕ ಶಕ್ತಿ ಅತ್ಯಂತ ಮುಖ್ಯ. ರೋಗ ನಿರೋಧಕ Read more…

ಕಣ್ಣಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಕಣ್ಣಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುವ ಕೆಲವು ಸಲಹೆಗಳು‌ ಇಲ್ಲಿವೆ. * ನಿಯಮಿತ ವ್ಯಾಯಾಮ: ದೈಹಿಕವಾಗಿ ಸಕ್ರಿಯವಾಗಿರುವುದು ಕಣ್ಣಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. * Read more…

ʼಗರ್ಭಿಣಿʼಗೆ ನೆಗಡಿಯಾದ್ರೆ ಹೊಟ್ಟೆಯಲ್ಲಿರೋ ಮಗುವಿನ ಮೇಲೂ ಬೀಳುತ್ತಾ ಪರಿಣಾಮ…..?

ಗರ್ಭಿಣಿಯರು ಯಾವಾಗ್ಲೂ ಬೆಚ್ಚಗಿರಬೇಕು ಅಂತಾ ಹಿರಿಯರು ಹೇಳೋದುಂಟು. ಆದ್ರೆ ಅದನ್ನು ಅಲಕ್ಷಿಸುವವರೇ ಹೆಚ್ಚು. ಇದೀಗ ಪ್ರಕಟವಾಗಿರೋ ಅಧ್ಯಯನ ವರದಿಯೊಂದು ಹಿರಿಯರ ಕಿವಿ ಮಾತನ್ನು ಪುಷ್ಠೀಕರಿಸುತ್ತದೆ. ಗರ್ಭಿಣಿಯರು ಆ ಮಾತನ್ನು Read more…

ʼಬೆಳ್ಳುಳ್ಳಿʼ ಜಗಿಯದೆ ನುಂಗಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ಸೇವಿಸುವುದರಿಂದ ಹಲವಾರು ಉಪಯೋಗಗಳಿವೆ. ಬಾಯಿ ವಾಸನೆ ಬಾರದಂತೆ ಬೆಳ್ಳುಳ್ಳಿ ತಿಂದು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್. ಆಯುರ್ವೇದ ಸೇರಿದಂತೆ ಹಲವಾರು Read more…

ಸುಖಕರ ಲೈಂಗಿಕ ಜೀವನಕ್ಕೆ ಅಡ್ಡಿಯಾಗುತ್ತೆ ಹೆಚ್ಚಿನ ತೂಕ

ಮದುವೆಯಾದ್ಮೇಲೆ ಪುರುಷರು ಹಾಗೂ ಮಹಿಳೆಯರ ತೂಕ ಸಾಮಾನ್ಯವಾಗಿ ಹೆಚ್ಚಾಗುತ್ತದೆ. ನಿಮ್ಮ ತೂಕ ಕೂಡ ಏರ್ತಿದ್ದರೆ ಎಚ್ಚರ. ಹೆಚ್ಚಿನ ತೂಕ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತೆ ಎಂದು ಇತ್ತೀಚಿಗೆ Read more…

ನಾಯಿಗೆ ಯಾವ ರೀತಿಯ ಆಹಾರ ನೀಡಬೇಕು ತಿಳಿದುಕೊಳ್ಳಿ

ಮನೆಯಲ್ಲೊಂದು ನಾಯಿ ಇರಲಿ ಎಂಬುದು ಬಹುತೇಕರ ಬಯಕೆ. ಆದರೆ ಅದರ ಆಹಾರ ಹೇಗಿರಬೇಕು ಎಂಬುದನ್ನು ನಿಖರವಾಗಿ ತಿಳಿದುಕೊಂಡಿರುವವರು ಬಹಳ ಕಡಿಮೆ ಮಂದಿ. ಹಾಗಿದ್ದರೆ ನಾವೀಗ ನಾಯಿಯ ಆಹಾರ ಹೇಗಿರಬೇಕು Read more…

ಪ್ರತಿ ದಿನ ಸ್ನಾನ ಮಾಡುವುದರಿಂದಾಗುವ ನಷ್ಟವೇನು ಗೊತ್ತಾ….?

ಪ್ರತಿ ದಿನ ಸ್ನಾನ ಮಾಡದೆ ಹೋದ್ರೆ ಮನಸ್ಸಿಗೆ ಸಮಾಧಾನ ಇರೋದಿಲ್ಲ. ಕೆಲವರು ದಿನಕ್ಕೆ ಎರಡು ಬಾರಿ ಸ್ನಾನ ಮಾಡ್ತಾರೆ. ಪ್ರತಿ ದಿನ ಸ್ನಾನ ಮಾಡಿದ್ರೆ ಮನಸ್ಸು ಉಲ್ಲಾಸಿತಗೊಳ್ಳುವ ಜೊತೆಗೆ Read more…

ʼಬಾಡಿಲೋಷನ್ʼ ಈ ಸಮಯದಲ್ಲಿ ಹಚ್ಚಿದರೆ ಕಾಡಲ್ಲ ಚರ್ಮದ ಸಮಸ್ಯೆ

ಚಳಿಗಾಲದಲ್ಲಿ ಚರ್ಮದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ. ಈ ಸಮಯದಲ್ಲಿ ಚರ್ಮದ ಮೇಲೆ ತುರಿಕೆ, ಒಣಚರ್ಮ, ದದ್ದುಗಳು ಕಂಡುಬರುತ್ತವೆ. ಹಾಗಾಗಿ ಚಳಿಗಾಲದಲ್ಲಿ ಚರ್ಮವನ್ನು ತೇವಗೊಳಿಸಲು ಬಾಡಿಲೋಷನ್ ಅನ್ನು ಹಚ್ಚುತ್ತಾರೆ. ಆದರೆ Read more…

ಮುಟ್ಟಿನ ವೇಳೆ ಪುರುಷರಿಂದ ಇದನ್ನು ಬಯಸ್ತಾರೆ ʼಮಹಿಳೆʼಯರು

ಮುಟ್ಟಿನ ವೇಳೆ ಮಹಿಳೆಯರು ಏನನ್ನು ಬಯಸ್ತಾರೆ ಎನ್ನುವ ಬಗ್ಗೆ ಸರ್ವೆಯೊಂದು ನಡೆದಿದೆ. ಸರ್ವೆಯಲ್ಲಿ ಮುಟ್ಟಿನ ವೇಳೆ ಮಹಿಳೆಯರು ಏನು ಬಯಸ್ತಾರೆ ಎಂಬ ಜೊತೆಗೆ ಪುರುಷರು ಏನು ಬಯಸ್ತಾರೆ ಎಂಬ Read more…

ಸಕಾರಾತ್ಮಕ ಶಕ್ತಿ ನೆಲೆಸಲು ಸ್ನಾನದ ಕೋಣೆಯಲ್ಲಿರಲಿ ಈ ಬಣ್ಣದ ಬಕೆಟ್

ಫೆಂಗ್ ಶೂಯಿ ಪ್ರಕಾರ ಮನೆಯ ಸರಿಯಾದ ದಿಕ್ಕಿನಲ್ಲಿ ಸ್ನಾನ ಗೃಹವಿಲ್ಲವಾದಲ್ಲಿ ಪ್ರಗತಿಗೆ ಅಡ್ಡಿಯುಂಟಾಗುತ್ತದೆ. ಮನೆಯ ಕೇಂದ್ರ ಸ್ಥಾನದಲ್ಲಿ ಸ್ನಾನ ಗೃಹ ಇರಬಾರದು. ಈಶಾನ್ಯ ದಿಕ್ಕಿನಲ್ಲಿ ಸ್ನಾನ ಗೃಹವಿದ್ದರೆ ಮಕ್ಕಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...