alex Certify Life Style | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲು ದಪ್ಪ, ಉದ್ದವಾಗಿ ಬೆಳೆಯಬೇಕೆಂದರೆ ಈ ಆಹಾರಗಳನ್ನು ಸೇವಿಸಿ

ಪ್ರತಿಯೊಬ್ಬರು ತಾವು ಉದ್ದವಾದ, ದಪ್ಪವಾದ ಕೂದಲನ್ನು ಹೊಂದಲು ಬಯಸುತ್ತಾರೆ. ಅಂತವರು ಕೂದಲುದುರುವ ಸಮಸ್ಯೆ, ತಲೆಹೊಟ್ಟು ಮುಂತಾದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬೇಕು. ಹಾಗೂ ಕೂದಲಿಗೆ ಉತ್ತಮವಾದ ಪೋಷಕಾಂಶಗಳನ್ನು ಒದಗಿಸಬೇಕು. ಅದಕ್ಕಾಗಿ ಈ Read more…

ಅಕಸ್ಮಾತ್ ʼಚೂಯಿಂಗ್ ಗಮ್ʼ ನುಂಗಿದ ಸಂದರ್ಭದಲ್ಲಿ‌ ಹೀಗೆ ಮಾಡಿ

ಚೂಯಿಂಗ್ ಗಮ್ ಜಗಿಯಲು ಮಾತ್ರ ಸೀಮಿತ. ಬಳಿಕ ಅದನ್ನು ಉಗಿಯಲೇ ಬೇಕು. ಕೆಲವೊಮ್ಮೆ ಮಕ್ಕಳು ಆಟವಾಡುವ ಭರದಲ್ಲಿ ಚೂಯಿಂಗ್ ಗಮ್ ಅನ್ನು ನುಂಗಿ ಬಿಡುತ್ತಾರೆ. ಹೀಗಾದಾಗ ಏನು ಮಾಡುವುದೆಂದು Read more…

‘ಸೌಂದರ್ಯ’ ವೃದ್ಧಿಸುತ್ತೆ ಮಾವಿನ ಹಣ್ಣು

ಬೇಸಿಗೆಯಲ್ಲಿ ಮಾವಿನ ಹಣ್ಣನ್ನು ಕೇವಲ ತಿನ್ನುವುದಕ್ಕೆ ಅಷ್ಟೇ ಅಲ್ಲದೆ, ತ್ವಚೆಯ ಸೌಂದರ್ಯಕ್ಕೂ ಬಳಸಬಹುದು. ಮಾವಿನ ಹಣ್ಣಿನ ಕೆಲವು ಟಿಪ್ಸ್ ಸೌಂದರ್ಯವನ್ನು ಇನ್ನಷ್ಟು ಹೆಚ್ಚುವಂತೆ ಮಾಡುತ್ತದೆ. * ಎಣ್ಣೆ ತ್ವಚೆಯುಳ್ಳವರು Read more…

ಕಡಲೆ ಬೀಜದ ಸೇವನೆಯಿಂದ ಇದೆ ಇಷ್ಟೆಲ್ಲಾ ʼಆರೋಗ್ಯʼ ಪ್ರಯೋಜನ

ಕಡಲೆ ಕಾಯಿಯನ್ನು ಬಡವರ ಬಾದಾಮಿ ಎನ್ನುತ್ತಾರೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆಲಕಡಲೆ ಸಹಕಾರಿ. ಯೌವ್ವನದ ಗುಟ್ಟು ಕಡಲೆ Read more…

ಆರೋಗ್ಯಕರ ಲಿಂಬೆಹಣ್ಣಿನ ಸೂಪ್ ಮಾಡುವ ವಿಧಾನ

ಬಿಸಿ ಬಿಸಿ ಸೂಪ್ ಹೀರುತ್ತಿದ್ದರೆ ಅದರ ಖುಷಿನೇ ಬೇರೆ. ಆರೋಗ್ಯಕ್ಕೂ ಇದು ತುಂಬಾ ಒಳ್ಳೆಯದು. ಅದರಲ್ಲೂ ನಿಂಬೆ ಹಣ್ಣಿನಲ್ಲಿ ವಿಟಮಿನ್ ಹೆಚ್ಚಿರುತ್ತದೆ. ಇಲ್ಲಿ ನಿಂಬೆಹಣ್ಣು, ಕೊತ್ತಂಬರಿಸೊಪ್ಪು ಬಳಸಿ ಮಾಡುವ Read more…

ಮಲಗುವ ಮೊದಲು ಹೊಕ್ಕುಳಿಗೆ‌ ಈ ಎಣ್ಣೆ ಹಾಕಿದ್ರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ….?

ಹೊಕ್ಕುಳ ದೇಹದ ಕೇಂದ್ರಬಿಂದು. ಮಲಗುವ ಮುನ್ನ ಎರಡು ಹನಿ ಎಣ್ಣೆಯನ್ನು ಹೊಕ್ಕಳಿಕೆ ಹಾಕಿದ್ರೆ ಸಾಕಷ್ಟು ಲಾಭವಿದೆ. ಚರ್ಮ, ಸಂತಾನೋತ್ಪತ್ತಿ, ಕಣ್ಣುಗಳು ಮತ್ತು ಮೆದುಳಿಗೆ ಇದು ಪ್ರಯೋಜನಕಾರಿ. ಹೊಕ್ಕಳಿಗೆ ಎಣ್ಣೆ Read more…

ಪ್ರತಿ ದಿನ ಈ ಟೀ ಕುಡಿದ್ರೆ ಬದಲಾಗುತ್ತೆ ನಿಮ್ಮ ʼಅದೃಷ್ಟʼ

ಪ್ರತಿ ದಿನ ಟೀ ಕುಡಿದೇ ಅನೇಕರು ದಿನವನ್ನು ಆರಂಭಿಸ್ತಾರೆ. ಟೀ ವ್ಯಕ್ತಿಗೆ ಹೊಸ ಚೈತನ್ಯವನ್ನು ನೀಡುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಟೀಗೆ ನಮ್ಮ ಅದೃಷ್ಟವನ್ನು ಬದಲಾಯಿಸುವ ಶಕ್ತಿ ಇದೆ. Read more…

ಅಡೆನೊವೈರಸ್‌ ಸೋಂಕಿನಿಂದ ಒಂದೇ ವಾರದಲ್ಲಿ ಇಬ್ಬರು ಮಕ್ಕಳ ಸಾವು; ನಿರ್ಲಕ್ಷಿಸಬೇಡಿ ಈ ರೋಗಲಕ್ಷಣ

ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ಉಸಿರಾಟದ ಕಾಯಿಲೆ  ಏಕಾಏಕಿ ಹೆಚ್ಚಾಗಿದೆ. ಇದಕ್ಕೆಲ್ಲ ಕಾರಣ ಅಪಾಯಕಾರಿಯಾಗಿರೋ ‘ಅಡೆನೊವೈರಸ್’ ಎಂದು ಹೇಳಲಾಗ್ತಿದೆ. ಕಳೆದ ಒಂದು ವಾರದಲ್ಲಿ ಕೋಲ್ಕತ್ತಾದಲ್ಲಿ ಅಡೆನೊವೈರಸ್ ಸೋಂಕಿನಿಂದ ಇಬ್ಬರು Read more…

ನೈಸರ್ಗಿಕ ವಿಧಾನದಿಂದ ಮುಖದ ಮೇಲಿನ ಕಲೆಗಳು ಮಾಯವಾಗುತ್ತವೆ

ಸೌಂದರ್ಯ ಹಾಗೂ ಮಹಿಳೆಗೆ ಅವಿನಾಭಾವ ಸಂಬಂಧ. ಸೌದರ್ಯವರ್ದನೆಗೆ ಬ್ಯೂಟಿಪಾರ್ಲರ್ ಗೆ ಹೋಗದ ಹುಡುಗಿಯರಿಲ್ಲ. ದುಬಾರಿ ಹಣ ನೀಡಿ ಶೂನ್ಯ ಫಲಿತಾಂಶ ಪಡೆಯುವ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡೇ ಸೌಂದರ್ಯ Read more…

ಸೌಂದರ್ಯಕ್ಕೂ ಸಹಾಯಕ, ಆರೋಗ್ಯಕ್ಕೂ ಅದ್ಭುತ ʼಆಲಿವ್ ಆಯಿಲ್ʼ

ಅದ್ಭುತ ಆರೋಗ್ಯ ಮತ್ತು ತ್ವಚೆಯ ಪ್ರಯೋಜನಗಳೊಂದಿಗೆ ಆಲಿವ್ ಆಯಿಲ್ ಅತ್ಯಂತ ಪ್ರಸಿದ್ಧ ನೈಸರ್ಗಿಕ ಉತ್ಪನ್ನವಾಗಿದೆ. ನಮ್ಮ ಚರ್ಮದ ನೈಸರ್ಗಿಕ ಎಣ್ಣೆಗಳ ರಾಸಾಯನಿಕ ರಚನೆಯನ್ನು ಹೊಂದಿಸಲು ಆಲಿವ್ ಎಣ್ಣೆಯನ್ನು ಹತ್ತಿರದ Read more…

ನಿಮ್ಮ ಮಗುವಿಗೆ ದಿನವೂ ʼಕ್ಯಾಂಡಿʼ ಕೊಡ್ತಿರಾ…? ಹಾಗಿದ್ರೆ ಇದನ್ನೊಮ್ಮೆ ಓದಿ

ಚಿಕ್ಕ ಮಕ್ಕಳಿಗೆ ಹುಳಿ ಹುಳಿ ಚಾಕಲೇಟ್ ಅಂದ್ರೆ ಇಷ್ಟ. ನೀವು ಕೂಡ ನಿಮ್ಮ ಮಗುವಿಗೆ ಈ ಹುಳಿ ಹುಳಿ ಕ್ಯಾಂಡಿಯನ್ನು ತಿನ್ನಲು ಕೊಡ್ತಿದ್ದೀರಾ? ಹಾಗಾದ್ರೆ ಇದನ್ನು ತಪ್ಪದೇ ಓದಿ. Read more…

ಅಪಾಯಕಾರಿ ಕಿಬ್ಬೊಟ್ಟೆ ಬೊಜ್ಜು ಕರಗಿಸಲು ಇಲ್ಲಿದೆ ಸುಲಭ ಉಪಾಯ

ಕಿಬ್ಬೊಟ್ಟೆಯ ಬೊಜ್ಜು ಅತ್ಯಂತ ಅಪಾಯಕಾರಿ ಕೊಬ್ಬಿನ ರೂಪಗಳಲ್ಲೊಂದು. ಕೆಲವೊಮ್ಮೆ ಬರಿಗಣ್ಣಿನಿಂದ ಗೋಚರವಾಗದ ಈ ಕೊಬ್ಬಿನಿಂದ ಚಯಾಪಚಯ ಅಸ್ವಸ್ಥತೆ, ಹೃದ್ರೋಗ, ಮಧುಮೇಹ ಹೀಗೆ ಹಲವು ಸಮಸ್ಯೆಗಳು ಉಂಟಾಗುತ್ತವೆ. ತೆಳ್ಳಗಿರುವವರಲ್ಲೂ ಈ Read more…

ಚರ್ಮದ ಆರೈಕೆ ಮಾಡುವುದು ಹೇಗೆ….?

ಬಹುತೇಕ ಹೆಣ್ಮಕ್ಕಳಿಗೆ ಯಾವಾಗಲೂ ತಮ್ಮ ತ್ವಚೆಯದ್ದೇ ಚಿಂತೆ. ಹಲವಾರು ಮಂದಿ ಚಿಕ್ಕ-ಪುಟ್ಟ ಸಮಸ್ಯೆಗೂ ಪಾರ್ಲರ್ ಮೊರೆ ಹೋಗುವುದು ಸಾಮಾನ್ಯ. ಇದಕ್ಕಾಗಿ ದುಬಾರಿ ಮೊತ್ತ ತೆರುವುದಕ್ಕೂ ರೆಡಿ ಇರುತ್ತಾರೆ. ಇದರ Read more…

ಮುಖದ ತ್ವಚೆ ಕಾಂತಿಯುಕ್ತವಾಗಿ ಮಾಡುತ್ತದೆ ʼರೋಸ್ ವಾಟರ್ʼ

ರೋಸ್ ವಾಟರ್ ನೈಸರ್ಗಿಕ ಕ್ಲೆನ್ಸರ್ ಇದ್ದಂತೆ, ಚರ್ಮವನ್ನು ಸ್ವಚ್ಛಗೊಳಿಸೋದು ಮಾತ್ರವಲ್ಲ, ಕಾಂತಿಯುಕ್ತವಾಗಿ ಮಾಡುತ್ತದೆ. ರೋಸ್ ವಾಟರ್ ಬೌಲನ್ನು ಮೊದಲು ಫ್ರಿಡ್ಜ್ ನಲ್ಲಿಡಿ. ಯಾಕಂದ್ರೆ ತಣ್ಣಗಿದ್ದಷ್ಟು ತಾಜಾತನದಿಂದ ಕೂಡಿರುತ್ತದೆ, ಚರ್ಮವನ್ನು Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನಬೇಕೋ ಬೇಡವೋ….? ಗೊಂದಲಕ್ಕೆ ಇಲ್ಲಿದೆ ಪರಿಹಾರ

ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು Read more…

ಬಿದಿರಿನ ಬಟ್ಟೆ ಧರಿಸಿ ಈ ಪ್ರಯೋಜನ ಪಡೆಯಿರಿ

ಇಂದಿನ ಫ್ಯಾಶನ್ ಯುಗದಲ್ಲಿ ನಮಗೆ ಹಲವು ವಿಧದ ಬಟ್ಟೆಗಳು ಲಭ್ಯವಾಗುತ್ತಿದೆ. ಇದರಲ್ಲಿ ಬಿದಿರಿನ ಬಟ್ಟೆ ಕೂಡ ಒಂದು. ಹತ್ತಿ ಬಟ್ಟೆಗೆ ಹೋಲಿಸಿದರೆ ಬಿದಿರಿನ ಬಟ್ಟೆ ಕೂಡ ಧರಿಸಲು ತುಂಬಾ Read more…

ಆರೋಗ್ಯಕ್ಕೆ ಅಪಾಯಕಾರಿ ಅತಿಯಾದ ಐಸ್‌ಕ್ರೀಂ ಸೇವನೆ, ಮಕ್ಕಳಲ್ಲಿ ಐಸ್‌ಕ್ರೀಂ ಚಟ ಬಿಡಿಸಲು ಇಲ್ಲಿದೆ ಟಿಪ್ಸ್‌

ಬೇಸಿಗೆ ಬಂತೆಂದರೆ ಜನರು ತಂಪು ಆಹಾರ ತಿನ್ನಲು ಶುರು ಮಾಡುತ್ತಾರೆ. ಇವುಗಳಲ್ಲಿ ಅತ್ಯಂತ ಪ್ರಿಯವಾದದ್ದು ಐಸ್ ಕ್ರೀಮ್. ಮಕ್ಕಳಿರಲಿ ದೊಡ್ಡವರಿರಲಿ ಎಲ್ಲರೂ ಐಸ್ ಕ್ರೀಂ ಇಷ್ಟಪಡುತ್ತಾರೆ. ಆತಂಕದ ವಿಷಯ Read more…

ಅನೇಕ ರೋಗಗಳಿಗೆ ರಾಮಬಾಣ ʼಮಾವಿನ ಎಲೆʼ

ಮಾವಿನ ಕಾಯಿ, ಮಾವಿನ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದನ್ನು ನೀವು ಕೇಳಿರ್ತೀರಾ. ಆದ್ರೆ ಮಾವಿನ ಎಲೆಗಳಲ್ಲೂ ಸಾಕಷ್ಟು ಔಷಧಿ ಗುಣಗಳಿವೆ. ಮಾವಿನ ಎಲೆ ಅನೇಕ ರೋಗಗಳಿಗೆ ರಾಮಬಾಣ. Read more…

ಮುಖದ ಚರ್ಮ ಕೋಮಲವಾಗಿಸಲು ಇಲ್ಲಿದೆ ಸಿಂಪಲ್ ʼಟಿಪ್ಸ್ʼ

ಎಲ್ಲರಿಗೂ ತಮ್ಮ ಮುಖದ ಚರ್ಮ ಮೃದುವಾಗಿರಬೇಕು ಎಂಬ ಆಸೆ ಇರುತ್ತದೆ. ಮಾರುಕಟ್ಟೆಯಲ್ಲಿಯೂ ಸಾಕಷ್ಟು ಬ್ರಾಂಡ್ ನ ಪ್ರಾಡೆಕ್ಟ್ ಗಳು ಕೂಡ ಲಭ್ಯವಿದೆ. ಆದರೆ ಈ ಉತ್ಪನ್ನಗಳು ದುಬಾರಿ ಜತೆಗೆ Read more…

ಹೊಟ್ಟೆಯ ಸಮಸ್ಯೆಗಳೆಲ್ಲ ನಿವಾರಣೆಯಾಗಲು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮಾಡಬೇಕು ಕಹಿಬೇವು ಸೇವನೆ

ಆರೋಗ್ಯವಾಗಿರಬೇಕೆಂದರೆ ಬೆಳಗ್ಗೆ ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪ್ರತಿದಿನ ಬೆಳಗ್ಗೆ ಒಂದೆರಡು ಕಹಿಬೇವಿನ ಸೊಪ್ಪನ್ನು ಜಗಿದು ತಿನ್ನುವ ಅಭ್ಯಾಸ ಮಾಡಿಕೊಂಡರೆ ಹೊಟ್ಟೆಯ ಸಮಸ್ಯೆಗಳೆಲ್ಲ ನಿವಾರಣೆಯಾಗುತ್ತವೆ. ಕಹಿಬೇವು ಆರೋಗ್ಯಕ್ಕೆ Read more…

ʼಅರಿಶಿನʼದ ಹಾಲನ್ನ ಸೇವಿಸುವುದರಿಂದ ಇದೆ ಕೆಲವೊಂದು ಅನಾನುಕೂಲ

ಅರಿಶಿನದ ಹಾಲನ್ನು ಔಷಧಿ ರೂಪದಲ್ಲಿ ಸೇವಿಸಲಾಗುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದು. ಅನೇಕ ರೋಗಗಳನ್ನು ನಿವಾರಿಸುವ ಶಕ್ತಿ ಇದಕ್ಕಿದೆ. ಆದ್ರೆ ಸಾಕಷ್ಟು ಔಷಧಿ ಗುಣವಿರುವ ಅರಿಶಿನದ ಹಾಲು ಎಲ್ಲರಿಗೂ ಒಳ್ಳೆಯದಲ್ಲ. Read more…

ಮನೆಯಲ್ಲೇ ಮಾಡಿ ಸವಿಯಿರಿ ʼಚನ್ನಾ ಮಸಾಲʼ

ಪೂರಿ, ಚಪಾತಿ ಮಾಡಿದಾಗ ಈ ಚನ್ನಾ ಮಸಾಲ ಮಾಡಿಕೊಂಡು ಸವಿಯುವುದಕ್ಕೆ ತುಂಬಾ ಚೆನ್ನಾಗಿರುತ್ತದೆ. ಅದು ಅಲ್ಲದೇ ಈ ಕಾಬೂಲ್ ಕಡಲೆಕಾಳಿನಲ್ಲಿ ಸಾಕಷ್ಟು ಪೋಷಕಾಂಶಗಳು ಕೂಡ ಇದೆ. ರುಚಿಕರವಾಗಿ ಮನೆಯಲ್ಲಿಯೇ Read more…

ಮುಖದ ʼಸೌಂದರ್ಯʼ ಹೆಚ್ಚಿಸಲಿದೆ ತೆಂಗಿನ ಎಣ್ಣೆ ಮಾಸ್ಕ್

ಮುಖದ ಸೌಂದರ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಪ್ರತಿಯೊಬ್ಬರ ಚರ್ಮ ಭಿನ್ನವಾಗಿರುತ್ತದೆ. ಚರ್ಮಕ್ಕೆ ತಕ್ಕಂತೆ ಸೌಂದರ್ಯ ವರ್ದಕಗಳನ್ನು ಬಳಸಬೇಕಾಗುತ್ತದೆ. ಮುಖದ ಸೌಂದರ್ಯ ವೃದ್ಧಿಸಲು ಮಾರುಕಟ್ಟೆಯಲ್ಲಿ ಸಾಕಷ್ಟು ವಸ್ತುಗಳಿವೆ. ಆದ್ರೆ ಅವು Read more…

ಉಪಹಾರಕ್ಕೂ ಮುನ್ನ ಈ ʼಪಾನೀಯʼ ಸೇವಿಸಿದರೆ ದೇಹದ ಮೇಲಾಗುತ್ತೆ ಈ ಪರಿಣಾಮ

ದೇಹದ ಸೌಂದರ್ಯವನ್ನು ಹಾಳು ಮಾಡಿಕೊಳ್ಳಲು ಯಾರಿಗೂ ಇಷ್ಟವಿಲ್ಲ. ಸ್ಪರ್ಧಾಯುಗದಲ್ಲಿ ನಾವೆಷ್ಟು ಬ್ಯುಸಿಯಾಗಿದ್ದೇವೆಂದ್ರೆ ನಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಗಮನ ನೀಡಲು ಆಗ್ತಿಲ್ಲ. ಇದರಿಂದಾಗಿ ನಮಗೆ ತಿಳಿಯದೇ ತೂಕ ಜಾಸ್ತಿಯಾಗ್ತಿದೆ. Read more…

ಸುಲಭವಾಗಿ ʼಸ್ಟ್ರೆಚ್ ಮಾರ್ಕ್ʼ ನಿವಾರಿಸಿಕೊಳ್ಳಲು ಅನುಸರಿಸಿ ಈ ವಿಧಾನ

ಹೆರಿಗೆಯ ನಂತರ ಹೊಟ್ಟೆ ಹಾಗೂ ಸೊಂಟದ ಭಾಗದಲ್ಲಿ ಉಳಿದುಕೊಳ್ಳುವ ಸ್ಟ್ರೆಚ್ ಮಾರ್ಕ್ ಮಹಿಳೆಯರಿಗೆ ಬಹು ದೊಡ್ಡ ತಲೆನೋವಾಗಿ ಪರಿಣಮಿಸುತ್ತದೆ. ಇದನ್ನು ತಡೆಗಟ್ಟಲು\ಹೋಗಲಾಡಿಸಲು ಈ ಕೆಲವು ವಿಧಾನಗಳನ್ನು ಅನುಸರಿಸಿ ನೋಡಿ. Read more…

ಬೇಸಿಗೆಯಲ್ಲಿ ನಿರ್ವಸ್ತ್ರವಾಗಿ ಮಲಗಿದ್ರೆ ಏನಾಗುತ್ತೆ ಗೊತ್ತಾ…..?

ರಾತ್ರಿ ಬಟ್ಟೆ ಇಲ್ಲದೆ ಮಲಗಬೇಕಾ, ಬೇಡ್ವಾ ಎಂಬ ಪ್ರಶ್ನೆ ಅನೇಕರನ್ನು ಕಾಡುತ್ತದೆ. ರಾತ್ರಿ ನಿರ್ವಸ್ತ್ರವಾಗಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಆದ್ರೆ ಬೇಸಿಗೆಯಲ್ಲಿ ಬೆತ್ತಲೆ ಮಲಗುವುದ್ರಿಂದ ಹಾನಿಯಾಗುತ್ತದೆ ಎಂದು ತಜ್ಞರು Read more…

ಶಾರೀರಿಕ ಸಂಬಂಧದಿಂದ ದೂರ ಇರಲು ಬಯಸುತ್ತಾಳೆ ಗರ್ಭಿಣಿ ಯಾಕೆ ಗೊತ್ತಾ……?

ಗರ್ಭಿಣಿಯಾದಾಗ ಮಹಿಳೆಯಲ್ಲಿ ಮಾನಸಿಕ ಹಾಗೂ ಶಾರೀರಿಕ ಬದಲಾವಣೆಗಳಾಗುತ್ತವೆ. ಅನೇಕ ಸಮಸ್ಯೆಗಳನ್ನೂ ಆಕೆ ಎದುರಿಸಬೇಕಾಗುತ್ತದೆ. 9 ತಿಂಗಳವರೆಗೆ ತನ್ನ ಹಾಗೂ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ನೋಡಿಕೊಳ್ಳಬೇಕಾಗುತ್ತದೆ. ಪ್ರತಿ ದಿನವೂ ಒಂದೊಂದು Read more…

ಹತ್ತಾರು ಕಾಯಿಲೆಗಳಿಗೆ ಮದ್ದು ಜಿಗಣೆ ಥೆರಪಿ; 40 ವರ್ಷಗಳಿಂದಲೂ ಈ ರಾಜ್ಯದಲ್ಲಿ ಬಹಳ ಫೇಮಸ್‌….!

ಔಷಧಿ ಮತ್ತು ಪ್ರಾರ್ಥನೆ ಎರಡೂ ಕೆಲಸ ಮಾಡಿದರೆ ಕಾಯಿಲೆ ಬೇಗನೆ ಗುಣವಾಗುತ್ತದೆ ಎಂಬ ಮಾತಿದೆ. ಹಾಗಾಗಿಯೇ ರೋಗಿಗಳು ಬಗೆಬಗೆಯ ಚಿಕಿತ್ಸೆಗಳ ಮೊರೆಹೋಗುತ್ತಾರೆ. ಅಲೋಪತಿ, ಹೋಮಿಯೋಪತಿ ಮತ್ತು ನ್ಯಾಚುರೋಪತಿಯಂತೆ ಲೀಚ್ Read more…

ಮಹಿಳೆಯರ ಹೃದಯಕ್ಕೇ ಮಾರಕವಾಗ್ತಿದೆ ಮದ್ಯಪಾನ; ಹೊಸ ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ……!

ಮದ್ಯಪಾನ ಪ್ರತಿಯೊಬ್ಬರಿಗೂ ಅಪಾಯಕಾರಿಯೇ. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಎಂಬ ಬೇಧವಿಲ್ಲ. ಆದರೆ ಮದ್ಯಪಾನವು ಪುರುಷರಿಗಿಂತ ಮಹಿಳೆಯರನ್ನು ಹೆಚ್ಚು ಅಸ್ವಸ್ಥರನ್ನಾಗಿಸುತ್ತಿದೆ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಆಲ್ಕೋಹಾಲ್‌ ಸೇವನೆಯಿಂದ Read more…

ಇಲ್ಲಿದೆ ಬಕ್ಕ ತಲೆ ನಿವಾರಣೆಗೆ ಪರಿಹಾರ

ಮಹಿಳೆಯರಲ್ಲಿ ಹೇಗೆ ಕೂದಲು ಉದುರುವ ಸಮಸ್ಯೆ ಕಾಣಿಸಿಕೊಳ್ಳುತ್ತದೆಯೋ ಅದರಂತೆ ಪುರುಷರ ಕೂದಲೂ ಉದುರುತ್ತದೆ. ಕೊನೆಗೆ ನೆತ್ತಿಯ ಅಥವಾ ಹಿಂಭಾಗದ ಕೂದಲೇ ಇಲ್ಲವಾಗಿ ಬಕ್ಕತಲೆಯಾಗಿ ಮಾರ್ಪಡುತ್ತದೆ. ಇದರ ನಿವಾರಣೆಗೆ ಹೀಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...