alex Certify Life Style | Kannada Dunia | Kannada News | Karnataka News | India News - Part 104
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲುದುರುವ ಸಮಸ್ಯೆ ನಿವಾರಿಸಲು ಪ್ರತಿದಿನ ಮಾಡಿ ಈ ʼಯೋಗʼ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕೂದಲುದುರುವ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದಕ್ಕೆ ವಾತಾವರಣದ ಧೂಳು, ಮಾಲಿನ್ಯ, ಬಿಸಿಲು ಕಾರಣವಾಗಿರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ 15 ನಿಮಿಷಗಳ ಕಾಲ ಬಾಲಾಯಂ ಯೋಗ Read more…

ಸಕ್ಕರೆ ಕಾಯಿಲೆ ಇರುವವರು ಕಲ್ಲಂಗಡಿ ಹಣ್ಣು ತಿನ್ನಬಹುದೇ….? ಇಲ್ಲಿದೆ ತಜ್ಞ ವೈದ್ಯರ ಸಲಹೆ

ಮಧುಮೇಹ ಇರುವವರು ಸಿಹಿತಿಂಡಿಗಳನ್ನು ತಿನ್ನಬಾರದು. ಏಕೆಂದರೆ ಅದು ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಅನೇಕ ಹಣ್ಣುಗಳನ್ನು ತಿನ್ನುವುದನ್ನು ಸಹ ನಿಷೇಧಿಸಲಾಗಿದೆ. ಈ ಹಣ್ಣುಗಳಲ್ಲಿ ಕೂಡ Read more…

ಮಾವಿನ ಹಣ್ಣಿನ ಸೇವನೆಯಿಂದ ಹೆಚ್ಚಾಗುವ ಉಷ್ಣ ತಡೆಯಲು ಹೀಗೆ ಮಾಡಿ……!

ಕೆಲವರಿಗೆ ಮಾವಿನ ಹಣ್ಣು ಹೆಚ್ಚು ತಿಂದರೆ ದೇಹದ ಉಷ್ಣತೆ ಹೆಚ್ಚಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಕೆಲವರು ಮಾವಿನಹಣ್ಣನ್ನು ಸ್ವಲ್ಪ ಮಿತಿಯಾಗಿ ಸೇವಿಸುತ್ತಾರೆ. ಮಾವಿನ ಹಣ್ಣಿನ ಸೇವನೆಯಿಂದ Read more…

ರುಚಿಯಾದ ‘ಚಿಯಾ ಸೀಡ್ಸ್ ಪುಡ್ಡಿಂಗ್’ ಮಾಡಿ ನೋಡಿ

ಐಸ್ ಕ್ರೀಮ್/ಸಿಹಿ ಖಾದ್ಯಗಳನ್ನು ತಿನ್ಬೇಕು ಅನಿಸುತ್ತದೆ. ಆದರೆ ಹೆಚ್ಚುತ್ತಿರುವ ತೂಕದಿಂದ ಹಿಂದೇಟು ಹಾಕುತ್ತೇವೆ. ಹಾಗಾಗಿ ಆರೋಗ್ಯಕರವಾದ ತಿನಿಸುಗಳನ್ನು ಮಾಡಿಕೊಂಡು ಸಿಹಿ ತಿನ್ನಬೇಕು ಎಂಬ ಆಸೆಯನ್ನು ಈರಡೇರಿಸಿಕೊಳ್ಳಬಹುದು. ಇಲ್ಲಿದೆ ನೋಡಿ Read more…

ಈ ಸಮಸ್ಯೆಯಿಂದ ಬಳಲುತ್ತಿದ್ದರೆ ಸೇವಿಸಬೇಡಿ ಮಾವಿನಹಣ್ಣು

ಇದು ಮಾವಿನ ಋತು. ಹಣ್ಣಿನ ರಾಜ ಮಾವು ಯಾರಿಗೆ ಇಷ್ಟವಿಲ್ಲ. ಸಿಹಿಸಿಹಿ ಮಾವು ತಿನ್ನಲು ಎಲ್ಲರೂ ಇಷ್ಟಪಡ್ತಾರೆ. ಮಾವಿನ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಕೆಲವೊಂದು ರೋಗದಿಂದ, Read more…

ಮಾವಿನ ಹಣ್ಣು ಸೇವಿಸಿ ತೂಕ ಇಳಿಸಿಕೊಳ್ಳಿ

ಬೇಸಿಗೆ ರಜೆ ಶುರುವಾಗಿದೆ. ಮಾವಿನ ಹಣ್ಣಿನ ಸೀಸನ್ ಕೂಡಾ ಬಂದಿದೆ. ಹಣ್ಣುಗಳ ರಾಜ ಅಂತಾನೇ ಕರೆಯಲ್ಪಡುವ ಮಾವಿನ ರುಚಿಗೆ ಮಾರುಹೋಗದವರಿಲ್ಲ. ಆದ್ರೆ ಇದೂವರೆಗೂ ಮಾವಿನ ಹಣ್ಣು ತಿಂದ್ರೆ ತೂಕ Read more…

ಎಚ್ಚರ….! ಈ ಕಾಯಿಲೆ ಇರುವವರು ತಿನ್ನಬೇಡಿ ಕಲ್ಲಂಗಡಿ

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಎಲ್ಲರೂ ಇಷ್ಟಪಡ್ತಾರೆ. ಇದು ಬಾಯಾರಿಕೆಯನ್ನು ತಣಿಸುತ್ತದೆ. ಜೊತೆಗೆ ಕಲ್ಲಂಗಡಿಯಲ್ಲಿ ಪೋಷಕಾಂಶಗಳು ಬೇಕಾದಷ್ಟಿವೆ. ಖನಿಜಗಳು, ವಿಟಮಿನ್‌ ಗಳು, ಆಂಟಿ ಆಕ್ಸಿಡೆಂಟ್‌ ಗಳು ಹೇರಳವಾಗಿವೆ. ಆದ್ರೆ ಕಲ್ಲಂಗಡಿ Read more…

ಮಹಿಳೆಯರಿಗೆ ಅತ್ಯವಶ್ಯಕ ವಿಟಮಿನ್ ಡಿ: ಇದರ ಹಿಂದಿದೆ ಪ್ರಮುಖ ಕಾರಣ

ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. Read more…

ಮಾವಿನ ಹಣ್ಣಿನ ಸಿಪ್ಪೆಯಲ್ಲಿದೆ ಸೌಂದರ್ಯದ ಗುಟ್ಟು

ಹಣ್ಣುಗಳ ರಾಜ ಮಾವು. ಇದನ್ನು ಇಷ್ಟಪಡದವರಿಲ್ಲ. ರುಚಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಾವು ತಿನ್ನಲು ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಮಾವಿನ ಹಣ್ಣು ತಿಂದು ಸಿಪ್ಪೆ ಒಗೆಯುವವರು ಸಿಪ್ಪೆಯಲ್ಲಿರುವ ಸೌಂದರ್ಯದ ಗುಟ್ಟು Read more…

ಬೇಸಿಗೆಯಲ್ಲಿ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ ಈ ಆಹಾರಗಳು…..!

ಬೇಸಿಗೆ ಕಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಇಲ್ಲದಿದ್ದರೆ ಸುಡುವ ಶಾಖ, ಬಿಸಿ ಗಾಳಿ ಮತ್ತು ಬಿಸಿಲು ನಮ್ಮನ್ನು ತುಂಬಾ ಅಸ್ವಸ್ಥಗೊಳಿಸುತ್ತದೆ. ಈ ಋತುವಿನಲ್ಲಿ Read more…

ಬೆವರಿನಿಂದ ‘ಮೇಕಪ್‌’ ಹಾಳಾಗದಂತಿರಲು ಏನು ಮಾಡಬೇಕು…..?

ಬೇಸಿಗೆ ತಿಂಗಳಿನಲ್ಲಿ ಮದುವೆ ಸಮಾರಂಭಗಳು ಜಾಸ್ತಿ. ಹೊರಗಡೆ ರಣ ಬಿಸಿಲು ಬೇಗನೆ ಬೆವರು ತರಿಸುತ್ತದೆ. ಈ ಸಂದರ್ಭದಲ್ಲಿ ಮೇಕಪ್‌ ಕಡೆ ಗಮನ ಕೊಡದಿದ್ದರೆ ಮೇಕಪ್‌ನಿಂದ ಮುಖದ ಅಂದ ಹೆಚ್ಚುವ Read more…

ಮಾವಿನ ಹಣ್ಣುಗಳ ಕುರಿತಾದ ತಪ್ಪು ತಿಳುವಳಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಹಣ್ಣುಗಳ ರಾಜ ಮಾವಿನ ಹಣ್ಣನ್ನ ಇಷ್ಟವಿಲ್ಲ ಅಂತಾ ಹೇಳುವವರೇ ಸಿಗಲಿಕ್ಕಿಲ್ಲ. ವಿವಿಧ ಜಾತಿಯ ಮಾವಿನಹಣ್ಣಗಳು ವಿವಿಧ ರೀತಿಯ ರುಚಿಯನ್ನ ಹೊಂದಿರುತ್ತವೆ. ಆದರೆ ಮಾವಿನ ಹಣ್ಣಿನ ಕುರಿತಾದ ಕೆಲ ತಪ್ಪು Read more…

ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದರೆ ಬೇಗನೆ ಗುಣವಾಗುತ್ತಾರಂತೆ ರೋಗಿಗಳು; ಸಂಶೋಧನೆಯಲ್ಲಿ ಅಚ್ಚರಿಯ ಸಂಗತಿ ಬಹಿರಂಗ…..!

ವೈಜ್ಞಾನಿಕ ಸಂಶೋಧನೆಯಲ್ಲಿ ಅಚ್ಚರಿಯ ಸಂಗತಿಯೊಂದು ಬೆಳಕಿಗೆ ಬಂದಿದೆ. ಹೊಸ ಸಂಶೋಧನೆಯ ಪ್ರಕಾರ ರೋಗಿಗಳು ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದರೆ ವೇಗವಾಗಿ ಚೇತರಿಸಿಕೊಳ್ಳುತ್ತಾರೆ ಮತ್ತು ಸಾವಿನ ಪ್ರಮಾಣವೂ ಕಡಿಮೆಯಾಗುತ್ತದೆ. ಈ Read more…

ಬೇಸಿಗೆಯಲ್ಲಿ ತಪ್ಪದೆ ಈ ಬಗ್ಗೆ ಕಾಳಜಿ ಇರಲಿ

ಬೇಸಿಗೆಯಲ್ಲಿ ಬಿಸಿಲು, ಆಯಾಸ ಜಾಸ್ತಿ. ಸ್ವಲ್ಪ ದೂರ ನಡೆಯಲು ಕೂಡ ಸುಸ್ತಾಗುತ್ತದೆ. ಬಿಸಿಲಿನಿಂದ ಜನ ಬಸವಳಿಯುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಬಿಸಿಲಿನ ತಾಪ ಎಷ್ಟಿದೆ ಎಂದರೆ, ಸದೃಢವಾಗಿದ್ದವರು ಕೂಡ ಸುಸ್ತಾಗಿಬಿಡುತ್ತಾರೆ. Read more…

ಮಾತು ಮಾತಿಗೂ ಮಗು ರೊಚ್ಚಿಗೇಳುತ್ತಿದೆಯೇ….? ಮಕ್ಕಳ ವರ್ತನೆ ಬದಲಾಯಿಸಲು ಸುಲಭದ ಟಿಪ್ಸ್‌….!

ಮಕ್ಕಳಲ್ಲಿ ಕೆಲವೊಮ್ಮೆ ಕೋಪ ಮತ್ತು ಆಕ್ರಮಣಶೀಲತೆ ಕಾಣಿಸಿಕೊಳ್ಳುವುದು ಸಹಜ. ಆದರೆ ಮಾತು ಮಾತಿಗೂ ಕೋಪಗೊಳ್ಳುವುದು, ರೊಚ್ಚಿಗೇಳುವುದು ಕಳವಳಕಾರಿ ಸಂಗತಿ. ಏಕೆಂದರೆ ಈ ವಯಸ್ಸಿನಲ್ಲಿ ಮಕ್ಕಳಿಗೆ ತಮ್ಮ ಭಾವನೆಗಳನ್ನು ಸರಿಯಾಗಿ Read more…

ಬಾಳೆಹಣ್ಣು ಉಪಯೋಗಿಸಿ ಮುಖ ಹೊಳೆಯುವಂತೆ ಮಾಡುವುದು ಹೇಗೆ ಗೊತ್ತಾ…..?

ಬೇಸಿಗೆಯಲ್ಲಿ ಮುಖದಲ್ಲಿ ಅಲ್ಲಲ್ಲಿ ಬಿಳಿ ಸಿಪ್ಪೆ ಏಳುತ್ತಿದೆಯೇ, ಸನ್ ಬರ್ನ್ ಕಾಣಿಸಿಕೊಂಡಿದೆಯೇ, ಮುಖದಲ್ಲಿ ಎಣ್ಣೆ ಪಸೆ ಇದೆಯೇ ಇದಕ್ಕೆಲ್ಲ ಮುಖ್ಯ ಕಾರಣ ಉರಿ ಬಿಸಿಲು. ಕೆಲಸ ಅಥವಾ ಇನ್ನಿತರ Read more…

ಬೇಸಿಗೆ ಬೇಗೆ ತಾಳಿಕೊಳ್ಳಲು ಫಾಲೋ ಮಾಡಿ ಈ ʼಟಿಪ್ಸ್ʼ

ಬೇಸಿಗೆಯಲ್ಲಿ ಶರೀರದ ಉಷ್ಣಾಂಶ ಏರಿಕೆಯಾಗುವುದು ಸಹಜ. ಇದರಿಂದ ಶರೀರದಲ್ಲಿ ತ್ವಚೆಯ ಮೇಲೆ ಮೊಡವೆ ಹಾಗೂ ಗುಳ್ಳೆಗಳು ಮೂಡುತ್ತವೆ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟು ನಿಮ್ಮ ಶರೀರವು ಹೆಚ್ಚು Read more…

ಬೇಸಿಗೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ‘ಸ್ಮೂಥಿ’

ಬೇಸಿಗೆಯಲ್ಲಿ ತಣ್ಣನೆ ಆಹಾರ ಸೇವಿಸಲು ಮನಸ್ಸು ಬಯಸುತ್ತದೆ. ಆದ್ರೆ ಫ್ರಿಜ್ ನಲ್ಲಿರುವ ಆಹಾರ ಸೇವನೆ, ಕೋಲ್ಡ್ ಡ್ರಿಂಕ್ ಸೇವನೆ ಒಳ್ಳೆಯದಲ್ಲ. ಈ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ Read more…

ಅದೃಷ್ಟ ತರುವ ‘ಅಲೋವೇರಾ’….!

ಲೋಳೆರಸ ಅಥವಾ ಅಲೋವೆರಾ ಆರೋಗ್ಯಕ್ಕೆ ಮಾತ್ರವಲ್ಲ ಅದೃಷ್ಟಕ್ಕೂ ಸೈ. ಈ ಗಿಡ ಯಾರ ಮನೆಯಲ್ಲಿ ಇರುತ್ತದೆಯೋ ಅವರ ಮನೆಯಲ್ಲಿ ಅದೃಷ್ಟ ಲಕ್ಷ್ಮೀ ತಾಂಡವವಾಡುತ್ತಾ ಇರುತ್ತಾಳೆ ಹಾಗೂ ಆ ಮನೆಯಲ್ಲಿ Read more…

ಮಾವಿನಹಣ್ಣು ಸೇವನೆಯಿಂದ ತೂಕ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆಯೇ….? ಇಲ್ಲಿದೆ ಅಸಲಿ ಸತ್ಯ

ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವು ಅದರ ರಸಭರಿತವಾದ ರುಚಿ ಮತ್ತು ಪರಿಮಳಕ್ಕೆ ಹೆಸರುವಾಸಿಯಾಗಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲರಿಗೂ ಮಾವಿನ ಹಣ್ಣು ಫೇವರಿಟ್.‌ ಆದರೆ ಮಾವು ತಿಂದರೆ ದಪ್ಪಗಾಗುತ್ತಾರೆ, Read more…

ಮಕ್ಕಳ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ ಮೊಬೈಲ್; ಈ ಗೀಳು ಬಿಡಿಸಲು ಪೋಷಕರಿಗೆ ಇಲ್ಲಿದೆ ಸಲಹೆ…!

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಮಕ್ಕಳು ಕೂಡ ಮೊಬೈಲ್‌ ಹುಚ್ಚು ಬೆಳೆಸಿಕೊಂಡಿದ್ದಾರೆ. ಆಟ, ಪಾಠ, ಓದಿನ ಹೆಸರಲ್ಲಿ ಮೊಬೈಲ್‌ ಬಳಕೆ ಹೆಚ್ಚುತ್ತಿದೆ. Read more…

ಮಕ್ಕಳು ಪೆನ್ಸಿಲ್ ನಿಂದ ಗೋಡೆ ತುಂಬಾ ಗೀಚಿಟ್ಟಿದ್ದಾರಾ….?

ಮನೆಯಲ್ಲಿ ಮಕ್ಕಳು ಇದ್ದರೆ ಏನಾದರೂ ತಂಟೆ ಮಾಡುತ್ತಿರುತ್ತಾರೆ. ಅದರಲ್ಲೂ ಇವಾಗಷ್ಟೇ ಪೆನ್ಸಿಲ್, ಪೆನ್ನು ಹಿಡಿಯುವುದಕ್ಕೆ ಶುರುಮಾಡಿದ ಮಕ್ಕಳಿದ್ದರಂತೂ ಕೇಳುವುದೇ ಬೇಡ. ಗೋಡೆ ಮೇಲೆ ನಾನಾ ರೀತಿಯ ಚಿತ್ತಾರಗಳು ಮೂಡುವುದಕ್ಕೆ Read more…

ಕಂಕುಳಿನ ಕಪ್ಪು ಕಲೆಯಿಂದ ಬೇಸತ್ತಿದ್ದೀರಾ……? ಈ ಮನೆ ಮದ್ದುಗಳನ್ನ ಟ್ರೈ ಮಾಡಿ ನೋಡಿ

ಕಂಕುಳಲ್ಲಿ ಕಪ್ಪು ಕಲೆ ಬಹುತೇಕ ಮಂದಿಗೆ ಇರುವ ಸಮಸ್ಯೆ. ಈ ಸಮಸ್ಯೆಯಿಂದಾಗಿ ಮಹಿಳೆಯರಿಗೆ ತುಂಬಾನೇ ಕಷ್ಟ ಎನಿಸುತ್ತೆ. ಸ್ಲೀವ್​ಲೆಸ್​​​​ ಟಾಪ್​ಗಳನ್ನ ಧರಿಸಿದ ವೇಳೆ ಈ ಕಪ್ಪು ಕಲೆ ಎದ್ದು Read more…

ʼಮುಲ್ತಾನಿ ಮಿಟ್ಟಿʼ ಪ್ಯಾಕ್ ನಿಂದ ತ್ವಚೆಗೆ ಇದೆ ಈ ಲಾಭ

ಸೌಂದರ್ಯ ಹೆಚ್ಚಿಸುವಲ್ಲಿ ಮುಲ್ತಾನಿ ಮಿಟ್ಟಿ ಹೆಚ್ಚಿನ ಪಾತ್ರ ವಹಿಸುತ್ತದೆ. ಮುಖದಲ್ಲಿನ ಎಣ್ಣೆಯ ಅಂಶ ಕಡಿಮೆ ಮಾಡಿ. ಚರ್ಮವನ್ನು ನಳನಳಿಸುವಂತೆ ಮಾಡುತ್ತದೆ. ಸಾಕಷ್ಟು ಚರ್ಮಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ನಿವಾರಿಸುವ ಗುಣ Read more…

ಬೇಸಿಗೆಯಲ್ಲಿ ಮಾಡಿ ಸವಿಯಿರಿ ಮೊಸರಿನ ʼಐಸ್ ಕ್ರೀಂʼ

ಬೇಸಿಗೆಯಲ್ಲಿ ಐಸ್ ಕ್ರೀಂ, ತಂಪು ಪಾನೀಯ, ಮೊಸರು ಇದೆಲ್ಲ ಯಾರು ಬೇಡ ಹೇಳ್ತಾರೆ. ತಣ್ಣನೆಯ ಐಸ್ ಕ್ರೀಂ ಹಾಗೆ ಮೊಸರನ್ನು ಎಲ್ಲರೂ ಇಷ್ಟಪಡ್ತಾರೆ. ಮೊಸರಿನಲ್ಲೇ ಐಸ್ ಕ್ರೀಂ ಮಾಡಬಹುದು Read more…

ಪಾರಿವಾಳಗಳು ಬಾಲ್ಕನಿಯಲ್ಲಿ ಗಲೀಜು ಮಾಡುವುದನ್ನು ತಡೆಯಲು ಫಾಲೋ ಮಾಡಿ ಈ ಟಿಪ್ಸ್

ಹೆಚ್ಚಾಗಿ ಪಾರಿವಾಳಗಳು ಮನೆಗಳ ಮಹಡಿಯ ಮೇಲೆ ಅಥವಾ ಬಾಲ್ಕನಿಯಲ್ಲಿ ಬಂದು ಕುಳಿತುಕೊಳ್ಳುತ್ತವೆ. ಹಾಗೇ ಅಲ್ಲಿ ಗಲೀಜು ಮಾಡಿ ಆ ಸ್ಥಳವನ್ನು ಹಾಳು ಮಾಡುತ್ತವೆ. ಅವುಗಳನ್ನು ಎಷ್ಟು ಬಾರಿ ಓಡಿಸಿದರೂ Read more…

ಸದಾ ಫಿಟ್ ಆಂಡ್ ಯಂಗ್ ಆಗಿರಲು ಮುಖ್ಯ ಈ ಆಹಾರ

ಯೌವನದ ಹೊಳಪು ವಯಸ್ಸಾದ ನಂತರವೂ ಇರಬೇಕೆಂಬುದು ಎಲ್ಲರ ಆಸೆ. ಸದಾ ಫಿಟ್ ಆ್ಯಂಡ್ ಯಂಗ್ ಆಗಿರಬೇಕೆಂದ್ರೆ ನಮ್ಮ ಆಹಾರದ ಮೇಲೆ ನಿಯಂತ್ರಣವಿರಬೇಕು. ಪೌಷ್ಟಿಕಾಂಶಗಳು ಹೆಚ್ಚಿರುವ ಆಹಾರದ ಸೇವನೆಯಿಂದ ಹೆಚ್ಚು Read more…

ಇಲ್ಲಿದೆ ಆರೋಗ್ಯಕರ ಓಟ್ಸ್ ಲಡ್ಡು ರೆಸಿಪಿ

ಆರೋಗ್ಯಕರ ಓಟ್ಸ್ ನಿಂದ ಹಲವಾರು ತಿನಿಸುಗಳನ್ನು ತಯಾರಿಸಬಹುದು. ಓಟ್ಸ್ ಕೇವಲ ಡಯಟ್ ಗಷ್ಟೇ ಸೀಮಿತವಲ್ಲ. ಅದನ್ನು ಬಳಸಿ ಸಿಹಿ ಸಿಹಿಯಾದ ಓಟ್ಸ್ ಲಡ್ಡು ಕೂಡ ತಯಾರು ಮಾಡಬಹುದು. ಇಲ್ಲಿದೆ Read more…

ಈ ʼಹಣ್ಣುʼ ತಿನ್ನೋದರಿಂದ ಸುಲಭವಾಗಿ ಕಡಿಮೆ ಮಾಡಬಹುದು ತೂಕ

ವರ್ಷವಿಡಿ ವ್ಯಾಯಾಮ ಮಾಡಿದರೂ ತೂಕ ಕಡಿಮೆ ಆಗ್ತಾ ಇಲ್ಲ. ತೂಕ ಕಡಿಮೆ ಮಾಡುವ ವಿಧಾನ ಯಾವುದಪ್ಪ ಅಂತಾ ಚಿಂತೆ ಮಾಡೋರಿಗೆ ಇಲ್ಲಿದೆ ಸುಲಭ ಉಪಾಯ. ಒಂದು ಜಾತಿಯ ಹಣ್ಣು Read more…

ಆಕರ್ಷಕ ಗಡ್ಡ ನಿಮ್ಮದಾಗಬೇಕಾ……?

ಗಡ್ಡ ಬಿಡೋದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್. ಇದು ಹುಡುಗ್ರ ಸೌಂದರ್ಯ ಹೆಚ್ಚಿಸುವ ಜೊತೆಗೆ ಹುಡುಗಿಯರನ್ನು ಆಕರ್ಷಿಸುತ್ತದೆ. ಗಡ್ಡ ಬಿಟ್ರೆ ಕೆಲಸ ಮುಗಿಯಲಿಲ್ಲ. ಗಡ್ಡದ ಆರೈಕೆ ಅತಿ ಮುಖ್ಯ. ಗಡ್ಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...