alex Certify Life Style | Kannada Dunia | Kannada News | Karnataka News | India News - Part 114
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಬೂಲ್ ಕಡಲೆ ಸೇವನೆಯಿಂದ ಸಿಗುತ್ತೆ ಹಲವು ಆರೋಗ್ಯ ಪ್ರಯೋಜನ

ಕಾಬೂಲ್ ಕಡಲೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮತ್ತು ಫೈಬರ್ ಅಧಿಕವಾಗಿದೆ. ಇದರಲ್ಲಿರುವ ಪ್ರೋಟೀನ್ ಗಳು ಸ್ನಾಯುಗಳನ್ನು ನಿರ್ಮಿಸಲು ಮತ್ತು ಜೀವಕೋಶಗಳ ಆರೋಗ್ಯವನ್ನು ಸುಧಾರಿಸಲು ಸಹಾಯ Read more…

ಇವುಗಳನ್ನು ಮಿಕ್ಸ್ ಮಾಡಿದ ಹಾಲನ್ನು ಸೇವಿಸಿ ಪರಿಣಾಮ ನೋಡಿ

ಹಾಲು ಆರೋಗ್ಯಕ್ಕೆ ಉತ್ತಮ. ಆದರೆ ಕೆಲವು ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವುದಿಲ್ಲ. ಹಾಗಾಗಿ ಅದಕ್ಕೆ ವಿವಿಧ ರೀತಿಯ ಪದಾರ್ಥಗಳನ್ನು ಬೆರೆಸಿ ಕುಡಿಸಿ. ಇದರಿಂದ ಮಕ್ಕಳು ಹಾಲನ್ನು ಕುಡಿಯಲು ಇಷ್ಟಪಡುವ Read more…

ತಲೆದಿಂಬಿಲ್ಲದೆ ಮಲಗಿದರೆ ದೇಹದಲ್ಲಾಗುತ್ತೆ ಈ ಬದಲಾವಣೆ

ಮಾರುಕಟ್ಟೆಗೆ ನಾನಾ ರೀತಿಯ ತಲೆ ದಿಂಬುಗಳು ಲಗ್ಗೆ ಇಟ್ಟಿವೆ. ಅನೇಕರಿಗೆ ತಲೆ ದಿಂಬು ಇಲ್ಲದೆ ನಿದ್ರೆ ಮಾಡಲು ಸಾಧ್ಯವೇ ಇಲ್ಲ. ಒಂದು ವೇಳೆ ಅವರಿಷ್ಟದ ತಲೆ ದಿಂಬು ಸಿಕ್ಕಿಲ್ಲವೆಂದ್ರೆ Read more…

ಸುಂದರವಾಗಿ ಕಾಣಲು ಇದೊಂದು ತೈಲ ಇದ್ದರೆ ಸಾಕು…!

ಸುಂದರವಾಗಿ ಕಾಣಬೇಕು ಅನ್ನೋ ಆಸೆ ಯಾರಿಗಿರಲ್ಲ ಹೇಳಿ. ಇದಕ್ಕಾಗಿ ಹತ್ತಾರು ಬಗೆಯ ಸೌಂದರ್ಯ ವರ್ಧಕಗಳನ್ನು ಬಳಸ್ತೀವಿ. ಇಲ್ಲವಾದ್ರೆ ಮೇಕಪ್‌ ಕೂಡ ಟ್ರೈ ಮಾಡೋದು ಸಹಜ. ಆದ್ರೆ ನೈಸರ್ಗಿಕವಾದ ಸೌಂದರ್ಯವನ್ನು Read more…

ಜಿಮ್ ವರ್ಕೌಟ್‌ ವೇಳೆ ಮಾಡುವ ಈ ತಪ್ಪುಗಳು ಸಾವಿಗೆ ಕಾರಣವಾಗಬಹುದು, ಇರಲಿ ಎಚ್ಚರ…!

ಜಿಮ್‌ನಲ್ಲಿ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದರಲ್ಲೂ ಅನುಕೂಲ ಅನಾನುಕೂಲ ಎರಡೂ ಇದೆ. ಜಿಮ್‌ನಲ್ಲಿ ವ್ಯಾಯಾಮವನ್ನು ಯಾವ ರೀತಿ ಮಾಡುತ್ತಿದ್ದೀರಿ ಎಂಬುದರ ಮೇಲೆ Read more…

ದಟ್ಟವಾದ ಕೂದಲು ಬೆಳೆಸಲು ಇಲ್ಲಿದೆ ಈಸಿ ಟಿಪ್ಸ್

ಒತ್ತಡದ ಜೀವನದಲ್ಲಿ ಯಾವುದಕ್ಕೂ ಸರಿಯಾಗಿ ಸಮಯ ಸಿಗುವುದಿಲ್ಲ. ಆರೋಗ್ಯ, ಸೌಂದರ್ಯ, ಕೂದಲು ಆರೈಕೆಯನ್ನು ಕೂಡ ಸರಿಯಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ನಮ್ಮ ಆಹಾರ, ಜೀವನ ಶೈಲಿಯಿಂದಾಗಿ ಕೂದಲು ಉದುರಲು ಶುರುವಾಗುತ್ತದೆ. Read more…

ಸದ್ದಿಲ್ಲದೆ ಕಾಡುವ ಪಾರ್ಶ್ವವಾಯು ಸಮಸ್ಯೆಗೆ ಇದೆ ಮನೆ ಮದ್ದು

ಸದ್ದಿಲ್ಲದೆ ಕಾಡುವ ರೋಗಗಳಲ್ಲಿ ಪಾರ್ಶ್ವವಾಯು ಕೂಡ ಒಂದು. ಕೈ, ಕಾಲು ಕೆಲಸ ಮಾಡುವುದಿಲ್ಲ. ಬಾಯಿಗೆ ಪಾರ್ಶ್ವವಾಯು ಹೊಡೆದ್ರೆ ಮಾತನಾಡೋದು ಕಷ್ಟವಾಗುತ್ತದೆ. ಏಕಾಏಕಿ ಬರುವ ಈ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುವುದು ಕಷ್ಟ. Read more…

‌ತೂಕ ಇಳಿಸಲು ಬೆಸ್ಟ್ ʼಮೊಳಕೆ ಕಾಳುಗಳುʼ

ವಾರಕ್ಕೊಮ್ಮೆ ಮೊಳಕೆ ಧಾನ್ಯಗಳನ್ನು ಸೇವಿಸುವುದರಿಂದ ಹಲವಾರು ರೋಗಗಳಿಂದ ದೂರವಿರಬಹುದು. ಮೊಳಕೆ ಬರಿಸಿದ ಆಹಾರ ಪದಾರ್ಥಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುತ್ತದೆ. ಮೊಳಕೆ ಬರಿಸುವುದರಿಂದ ನಾರಿನಾಂಶ ಅಧಿಕಗೊಳ್ಳುತ್ತದೆ. ಇವು ಜೀರ್ಣ ಕ್ರಿಯೆಗೆ Read more…

ರೋಗ ನಿರೋಧಕ ಶಕ್ತಿ ಸುಧಾರಿಸಿ ಆರೋಗ್ಯಕರ ಜೀವನ ನೀಡುತ್ತೆ ಮುಕ್ತ ನಗು

ಉತ್ತಮ ಆಹಾರ, ವ್ಯಾಯಾಮದ ಜೊತೆ ಮನಸ್ಸು ಖುಷಿಯಾಗಿದ್ದಲ್ಲಿ ಮಾತ್ರ ಆರೋಗ್ಯಕರ ಜೀವನ ಸಾಧ್ಯ. ಆರೋಗ್ಯಕರ ಜೀವನಕ್ಕೆ ನಗು ಬಹಳ ಮುಖ್ಯ. ಒತ್ತಡದಲ್ಲಿದ್ದಾಗ ದೇಹವು ಕಾರ್ಟಿಸೋಲ್ ಹಾರ್ಮೋನ್ ಬಿಡುಗಡೆ ಮಾಡುತ್ತದೆ. Read more…

ನಿಮ್ಮ ಉಗುರಿನ ಸೌಂದರ್ಯ ಹೆಚ್ಚಿಸಲು ಹೀಗೆ ಮಾಡಿ

ಉಗುರನ್ನು ನೋಡಿ ವ್ಯಕ್ತಿತ್ವವನ್ನು ಹೇಳಬಹುದು ಎಂಬ ಮಾತೊಂದಿದೆ. ಹೌದು, ದೇಹಕ್ಕೆ ಬರುವ ಅನಾರೋಗ್ಯ ಮೊದಲು ಕೈಯ ಉಗುರುಗಳಲ್ಲಿ ಕಾಣಿಸುತ್ತದೆ. ಹೀಗಾಗಿ ಆರೋಗ್ಯವಂತರಾಗಿದ್ದರೆ ಮಾತ್ರ ಆಕರ್ಷಕ ಉಗುರುಗಳು ನಿಮ್ಮದಾಗುತ್ತವೆ. ಸಾಧ್ಯವಾದರೆ Read more…

ಮೂತ್ರದ ಬಣ್ಣದಿಂದ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ದೇಹದಲ್ಲಿರುವ ವಿಷಕಾರಿ ಅಂಶಗಳು ಮೂತ್ರದ ಮೂಲಕ ಹೊರಹೋಗುತ್ತೆ. ಇದೇ ಕಾರಣಕ್ಕೆ ವೈದ್ಯರು ಆದಷ್ಟು ನೀರನ್ನ ಹೆಚ್ಚೆಚ್ಚು ಪ್ರಮಾಣದಲ್ಲಿ ಕುಡೀರಿ ಅಂತಾ ಸಲಹೆ ನೀಡ್ತಾರೆ. ದೇಹಕ್ಕೆ ಎಷ್ಟು ಬೇಕೋ ಅಷ್ಟು Read more…

ಇಲ್ಲಿದೆ ʼರೋಗ ನಿರೋಧಕ ಶಕ್ತಿʼ ಹೆಚ್ಚಿಸಲು ಮನೆಮದ್ದು

ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುತ್ತಿಲ್ಲ. ಈಗ ಲಸಿಕೆ ಹಾಕಲಾಗುತ್ತಿದ್ದರೂ ಸಹ ಈ ಕಾರ್ಯ ಪೂರ್ಣಗೊಳ್ಳಲು ಬಹಳಷ್ಟು ಸಮಯ ಬೇಕಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿದ್ದಲ್ಲಿ ಯಾವುದೇ ರೋಗವೂ ಹತ್ತಿರ Read more…

ಟೀ ಗೆ ಸಕ್ಕರೆಯ ಬದಲು ಇದನ್ನು ಸೇರಿಸಿದರೆ ಪಡೆಯಬಹುದು ಹಲವು ಆರೋಗ್ಯ ಪ್ರಯೋಜನ

ಹಲವರಿಗೆ ಬೆಳಿಗ್ಗೆ ಹಾಗೂ ಸಂಜೆ ಟೀ ಕುಡಿಯುವ ಅಭ್ಯಾಸವಿದೆ. ಆದರೆ ಈ ಟೀಗೆ ಸಕ್ಕರೆಯನ್ನು ಬಳಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಸಕ್ಕರೆಯ ಬದಲು ಈ ಪದಾರ್ಥಗಳನ್ನು Read more…

ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ‘ಮನೆ ಮದ್ದು’

ವಯಸ್ಸಾಗಿರೋದು ಮುಖದಲ್ಲಿ ಗೊತ್ತಾಗಿಬಿಡುತ್ತೆ. ಚರ್ಮ ನಿಧಾನವಾಗಿ ಸುಕ್ಕುಗಟ್ಟಲು ಶುರುವಾಗುತ್ತದೆ. ಇದೊಂದೆ ಅಲ್ದೆ ಇನ್ನೂ ಅನೇಕ ಸಮಸ್ಯೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಸಣ್ಣಪುಟ್ಟ ಮನೆ ಮದ್ದಿನಿಂದಲೇ ಮುಖದ ಮೇಲೆ Read more…

ʼಮೈಗ್ರೇನ್ʼ ಸಮಸ್ಯೆ ನಿವಾರಣೆಗೆ ಈ ಯೋಗ ಮದ್ದು

ಮೈಗ್ರೇನ್ ಸಮಸ್ಯೆ ನಿಮ್ಮನ್ನು ಬಿಡದೆ ಕಾಡುತ್ತಿದೆಯೇ. ಇದಕ್ಕೆ ಎಲ್ಲಾ ವೈದ್ಯರ ಔಷಧಗಳನ್ನೂ ಪ್ರಯತ್ನಿಸಿ ನೋಡಿಯಾಯಿತು ಎಂದು ಬೇಸರ ಪಟ್ಟುಕೊಳ್ಳುತ್ತಿದ್ದೀರಾ. ಹಾಗಿದ್ದರೆ ಅದರೊಂದಿಗೆ ಕೆಲವಷ್ಟು ಯೋಗಾಸನಗಳನ್ನೂ ಪ್ರಯತ್ನಿಸಿ ನೋಡಿ. ಕಮಲ Read more…

ಪುರುಷ ಅಥವಾ ಮಹಿಳೆ, ಲೈಂಗಿಕ ನೈರ್ಮಲ್ಯದ ಬಗ್ಗೆ ಯಾರು ಹೆಚ್ಚು ಕಾಳಜಿ ವಹಿಸ್ತಾರೆ ಗೊತ್ತಾ ?

ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ ಲೈಂಗಿಕ ನೈರ್ಮಲ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸುವುದು ಮುಖ್ಯ. ಇದು ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ಇದರರ್ಥ ಖಾಸಗಿ ಅಂಗಗಳನ್ನು ಶುಚಿಯಾಗಿಟ್ಟುಕೊಳ್ಳುವ ಮೂಲಕ Read more…

ಕೇವಲ 4 ಸೆಕೆಂಡ್‌ ನಲ್ಲಿ ಚಿತ್ರದಲ್ಲಿ ಅಡಗಿರುವ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ ?

ಚಿತ್ರಗಳನ್ನು ನೋಡುತ್ತಾ ಇದರಲ್ಲಿರುವ ವ್ಯತ್ಯಾಸಗಳನ್ನು ಕಂಡುಹಿಡಿಯಬಲ್ಲಿರಾ? ಈ ಚಿತ್ರದಲ್ಲಿ ಎಷ್ಟು ಪ್ರಾಣಿಗಳಿವೆ? ಎಂದೆಲ್ಲಾ ಪ್ರಶ್ನಿಸುವ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ನೀವು ನೋಡಿರಬಹುದು. ಸಮಯದ ಮಿತಿಯೊಳಗೆ ಚಿತ್ರದೊಳಗಿರುವ ಗುಪ್ತ ವಿಷಯವನ್ನು Read more…

ಸಾಧಕರು ಅನುಸರಿಸುತ್ತಾರೆ ಬೆಳಗಿನ ಈ 5 ದಿನಚರಿ; ಯಶಸ್ಸಿಗೆ ಸರಳ ಸೂತ್ರಗಳಿವು…!

  ನಮ್ಮ ಪ್ರತಿದಿನವೂ ಪ್ರೊಡಕ್ಟಿವ್‌ ಆಗಿ ಯಶಸ್ವಿಯಾಗಿರಬೇಕೆಂದು ಎಲ್ಲರೂ ಬಯಸ್ತಾರೆ. ನಮ್ಮ ದಿನಚರಿ ಸರಿಯಾಗಿದ್ದಲ್ಲಿ ಮಾತ್ರ ಅದು ಸಾಧ್ಯ. ಜೀವನದಲ್ಲಿ ಮುಂದೆಬರಬೇಕೆಂದರೆ ಈಗಾಗ್ಲೇ ಎತ್ತರವನ್ನು ಮುಟ್ಟಿದವರಿಂದ ಕಲಿಯಬೇಕು. ಬದುಕಿನಲ್ಲಿ Read more…

ಸ್ವಾದಿಷ್ಟಕರ ಸ್ಮೂಥಿ ಬಾದಾಮ್ ಕಾ ಹರಿರಾ

ನಿಮ್ಮ ಪ್ರೀತಿಪಾತ್ರರನ್ನು ಮೆಚ್ಚಿಸಬೇಕೇ ಹಾಗಿದ್ದಲ್ಲಿ ಈ ಶ್ರೇಷ್ಟ ಹೈದರಾಬಾದಿ ಫ್ಲೇವರ್ ಹೊಂದಿರುವ ಕೆನೆಭರಿತ ರುಚಿಕರ ಬಾದಾಮ್ ಕಾ ಹರಿರಾ ಮಾಡಿಕೊಡಿ. ಈ ಸ್ವಾದಿಷ್ಟ ಸ್ಮೂಥಿ ಬಾಯಲ್ಲಿರುವ ಟೇಸ್ಟೀ ಬಡ್ Read more…

‘ಕೊಬ್ಬು’ ಕರಗಿಸುತ್ತಾ ತುಪ್ಪ ? ಇಲ್ಲಿದೆ ಪೌಷ್ಠಿಕ ತಜ್ಞರು ನೀಡಿರುವ ಮಾಹಿತಿ

ಆಧುನಿಕ ಯುಗದಲ್ಲಿ ಜನ ತೂಕವನ್ನು ಕಡಿಮೆ ಮಾಡಿಕೊಂಡು ಆರೋಗ್ಯದಿಂದ ಇರಬೇಕೆಂದು ಬಯಸುತ್ತಾರೆ. ಇಂತಹ ಪ್ರಯತ್ನದಲ್ಲಿ ತುಪ್ಪ ಸೇವನೆ ಕೊಬ್ಬು ಕರಗಿಸುತ್ತದೆಂಬ ನಂಬಿಕೆಯಿಂದ ಹೆಚ್ಚು ತುಪ್ಪ ಸೇವಿಸುತ್ತಾರೆ. ಜೀರ್ಣಕ್ರಿಯೆ ಮತ್ತು Read more…

ಚಿಕ್ಕ ಮಕ್ಕಳಲ್ಲಿ ಪದೇ ಪದೇ ಬರುತ್ತದೆ ಬಿಕ್ಕಳಿಕೆ, ಇದಕ್ಕೆ ಕಾರಣ ಮತ್ತು ಪರಿಹಾರ ತಿಳಿದುಕೊಳ್ಳಿ

ನವಜಾತ ಶಿಶುಗಳು ಮತ್ತು ಚಿಕ್ಕ ಮಕ್ಕಳಲ್ಲಿ ಬಿಕ್ಕಳಿಕೆ ಸಾಮಾನ್ಯ. ದಿನದಲ್ಲಿ ಹಲವು ಬಾರಿ ಮಗುವಿಗೆ ಬಿಕ್ಕಳಿಕೆ ಬರುತ್ತದೆ. ಗರ್ಭಾವಸ್ಥೆಯ ಎರಡನೇ ತ್ರೈಮಾಸಿಕದಿಂದ ಮಗುವಿಗೆ ತಾಯಿಯ ಗರ್ಭದಲ್ಲಿ ಬಿಕ್ಕಳಿಕೆ ಕಾಣಿಸಿಕೊಳ್ಳುತ್ತದೆ. Read more…

ಹಣ್ಣಿನ ಜ್ಯೂಸ್‌ ಹೆಸರಲ್ಲಿ ಕಂಪನಿಗಳು ಮಾಡ್ತಿವೆ ಇಂಥಾ ಮೋಸ…!

ಬೇಸಿಗೆ ಕಾಲದಲ್ಲಿ ತಣ್ಣನೆಯ ಜ್ಯೂಸ್‌ ಕುಡಿಯಲು ಎಲ್ಲರೂ ಇಷ್ಟಪಡುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಪ್ಯಾಕ್ಡ್ ಜ್ಯೂಸ್ ಅನ್ನು ಅನೇಕರು ಸೇವಿಸ್ತಾರೆ. ಇದು ತುಂಬಾ ಸುಲಭವಾಗಿ ದೊರೆಯುತ್ತದೆ. ರುಚಿಯಾಗಿರುವುದರಿಂದ ಮಕ್ಕಳಿಂದ ಹಿಡಿದು Read more…

ಕಿಡ್ನಿಗೆ ಮಾರಕವಾಗಬಹುದು ನಿಂಬೆರಸ ಬೆರೆಸಿದ ಬ್ಲಾಕ್‌ ಟೀ ಸೇವನೆಯ ಅಭ್ಯಾಸ…!

ಭಾರತದಲ್ಲಿ ಅನೇಕರು ಬ್ಲಾಕ್‌ ಟೀ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ನೀರು ಬಿಟ್ಟರೆ ಅತಿ ಹೆಚ್ಚು ಸೇವಿಸುವ ಪಾನೀಯ ಇದು. ಬೆಳಗ್ಗೆಯಿಂದ ಸಂಜೆಯವರೆಗೆ ಅನೇಕ ಕಪ್ ಚಹಾವನ್ನು ಗುಟುಕರಿಸುವವರೂ ಇದ್ದಾರೆ. Read more…

ಸವಿಯಿರಿ ಬಿಸಿ ಬಿಸಿ ‘ಬದನೆಕಾಯಿ ಎಣ್ಣೆಗಾಯಿ’

ಕೆಲವರು ಊಟದ ಬಗ್ಗೆ ಕಾಳಜಿ ವಹಿಸಿದರೆ, ಮತ್ತೆ ಹಲವರು ಬಾಯಿ ರುಚಿಗೂ ಆದ್ಯತೆ ಕೊಡುತ್ತಾರೆ. ಸ್ವಾದಿಷ್ಟ ತಿನಿಸುಗಳೆಂದರೆ ಅವರಿಗೆ ಸಖತ್ ಇಷ್ಟ. ಅದರಲ್ಲಿಯೂ ಎಣ್ಣೆಗಾಯಿ ಪಲ್ಯ ಎಂದರೆ ಕೆಲವರಿಗೆ Read more…

ಇಲ್ಲಿದೆ​ ಸುಲಭವಾಗಿ ಮಾಡಬಹುದಾದ ಮಟನ್​ ಬಿರಿಯಾನಿ ರೆಸಿಪಿ

ಬೇಕಾಗುವ ಸಾಮಗ್ರಿ : ಮಟನ್​​ 500 ಗ್ರಾಂ, 2 ಕಪ್​ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ ಮೆಣಸು 5, ಈರುಳ್ಳಿ 2, ಖಾರದಪುರಿ 3 Read more…

ಚೇಳು ಕಚ್ಚಿದ್ರೆ ತಕ್ಷಣ ಮಾಡಿ ಈ ಕೆಲಸ

ಚೇಳು ವಿಷಕಾರಿ ಎಂಬುದು ಎಲ್ಲರಿಗೂ ತಿಳಿದ ವಿಷ್ಯ. ಚೇಳು ಕಚ್ಚಿದ ನೋವು ಹೇಗಿರುತ್ತೆ ಎಂಬುದು ಕಚ್ಚಿಸಿಕೊಂಡ ವ್ಯಕ್ತಿಗೆ ಗೊತ್ತು. ಇಡೀ ಶರೀರ ತಡೆಯಲಾರದ ನೋವಿನಿಂದ ಕೂಡಿರುತ್ತದೆ. ಚೇಳು ಕಚ್ಚಿದ Read more…

ಈ ಕಾರಣದಿಂದ ಕೆಮ್ಮು ಕಾಡುತ್ತಿದೆಯೇ…..? ಇಲ್ಲಿದೆ ಪರಿಹಾರ

ಕಫದ ಸಮಸ್ಯೆ ಇಲ್ಲದೆಯೂ ಕಾಡುವ ಕೆಮ್ಮು ಹಿರಿಯರನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಇದಕ್ಕೆ ಡಾಕ್ಟರ್ ಬಳಿ ತೆರಳದೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಹಿರಿಯರಿಗೆ ಗಾಳಿಯಲ್ಲಿ ಅಂದರೆ ಉಸಿರಾಟದಲ್ಲಿ Read more…

ಗರಿ ಗರಿ ಅವಲಕ್ಕಿ ಚೂಡಾದ ಟೇಸ್ಟ್ ನೋಡಿ

ಇತ್ತೀಚೆಗೆ ನಾನಾ ನಮೂನೆಯ ಕುರುಕುಲು ತಿಂಡಿಗಳು ಬಂದಿವೆ. ಮೊದಲೆಲ್ಲಾ ಚೂಡಾ ಅವಲಕ್ಕಿಯನ್ನು ಮನೆ ಮನೆಗಳಲ್ಲಿ ತಯಾರಿಸಿ ಇಟ್ಟುಕೊಳ್ಳಲಾಗುತ್ತಿತ್ತು. ಟೀ ಜೊತೆಗೆ ಚೂಡಾ ಅವಲಕ್ಕಿಯ ಸವಿಯೂ ಇರುತ್ತಿತ್ತು. ಅಲ್ಲದೇ, ಪ್ರವಾಸ Read more…

ದಿನವಿಡಿ ಮೂಡ್ ಸರಿಯಿರಲು ಬೆಳಗ್ಗೆ ಹೀಗೆ ಮಾಡಿ

ಬೆಳಗ್ಗೆ ಎದ್ದಾಕ್ಷಣ ಮೂಡ್ ಹಾಳಾಯ್ತು ಎಂದು ಬಹಳ ಮಂದಿ ಹೇಳಿರುವುದನ್ನು ನೀವು ಕೇಳಿರಬಹುದು. ಇಲ್ಲಿ ಕಿರಿಕಿರಿಯಾಗುವ ವಸ್ತುಗಳನ್ನು ನಮ್ಮ ದಿನಚರಿಯಿಂದ ದೂರವಿಟ್ಟರೆ ಸಾಕು, ಸಂತಸ ನೆಮ್ಮದಿ ತನ್ನಷ್ಟಕ್ಕೇ ನಿಮ್ಮ Read more…

ಗುಣಮಟ್ಟದ ಮಾವಿನ ಹಣ್ಣು ಆರಿಸಿಕೊಳ್ಳುವುದು ಹೇಗೆ ? ಇಲ್ಲಿದೆ ಟಿಪ್ಸ್

ಇದು ಮಾವಿನ ಹಣ್ಣಿನ ಸೀಸನ್. ತರಹೇವಾರಿ ರುಚಿಕರವಾದ ಮಾವಿನ ಸವಿ ಬಾಯಲ್ಲಿ ನೀರೂರಿಸುತ್ತೆ. ಆದರೆ ಮಾವು ನೈಸರ್ಗಿಕವಾಗಿ ಹಣ್ಣಾಗಿದ್ದರೆ ಅದರ ರುಚಿ ಹೆಚ್ಚು ಸ್ವಾದ ನೀಡುತ್ತದೆ. ಕೃತಕವಾಗಿ ಮಾವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...