alex Certify Life Style | Kannada Dunia | Kannada News | Karnataka News | India News - Part 118
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಮುಂದೆ ಪಾಲಕರು ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

ಮನೆ ಮಕ್ಕಳಿಗೆ ಮೊದಲ ಪಾಠ ಶಾಲೆ. ಮಕ್ಕಳು ಮನೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಾರೆ. ಮಕ್ಕಳು, ಮನೆಯ ಜನರಿಂದ ಸಾಕಷ್ಟು ವಿಷ್ಯವನ್ನು ಕಲಿಯುತ್ತಾರೆ. ಮಕ್ಕಳಿಗೆ ಒಳ್ಳೆ ವಿಷ್ಯಗಳನ್ನು ಕಲಿಸಲು, ಪಾಲಕರು Read more…

ಇಲ್ಲಿವೆ ದೀರ್ಘಾಯುಷ್ಯ ಪಡೆಯಲು ಸರಳ ಮಾರ್ಗಗಳು

ಜಡ ಜೀವನ ಶೈಲಿಯಿಂದಾಗಿ ಅಕಾಲಿಕ ಮರಣ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಜನರು ದೀರ್ಘಾಯುಷಿಗಳಾಗುವುದು ಹೇಗೆ ಎಂಬ ಹುಡುಕಾಟದಲ್ಲಿದ್ದಾರೆ. ವಿಜ್ಞಾನದಲ್ಲೂ ಮನುಷ್ಯರ ಜೀವಿತಾವಧಿಯನ್ನು ಹೆಚ್ಚಿಸಲು ನಿರಂತರ ಸಂಶೋಧನೆಗಳು ನಡೆಯುತ್ತಿವೆ. ಆದರೆ Read more…

ಮದುವೆ ದಿನ ಯುವತಿಯ ಮುಖದ ಕಾಂತಿ ಹೆಚ್ಚಾಗಬೇಕಾ…..? ಅನುಸರಿಸಿ ಈ ಆಹಾರ ಸೂತ್ರ….!

ಮದುವೆ ದಿನ ತಾನು ಚೆನ್ನಾಗಿ ಕಾಣಬೇಕು ಎಂಬ ಆಸೆ ಯಾವ ಹೆಣ್ಣಿಗೆ ಇರೋಲ್ಲ ಹೇಳಿ. ಇದಕ್ಕಾಗಿ ಯುವತಿಯರು ನೂರಾರು ಕ್ರೀಂಗಳನ್ನ ಟ್ರೈ ಮಾಡ್ತಾರೆ. ಬ್ಯೂಟಿ ಪಾರ್ಲರ್​ಗೆ ಹೋಗಿ ಸಾವಿರಾರು Read more…

ಅನಾರೋಗ್ಯ ತಂದೊಡ್ಡುತ್ತೆ ಆಹಾರ ಸೇವಿಸಿದ ತಕ್ಷಣ ಮಾಡುವ ಈ ಕೆಲಸ

ಕೆಲವೊಂದು ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಆಹಾರ ಸೇವನೆ ಮಾಡಿದ ನಂತ್ರ ಏನು ಮಾಡಬೇಕು ಎಂಬುದು ಗೊತ್ತಿರಬೇಕು. ಆಹಾರ ಸೇವಿಸಿದ ನಂತ್ರ ಮಾಡುವ ಕೆಲವೊಂದು Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼಮೆಂತೆʼ ಕಷಾಯ

  ಬೆಳಿಗ್ಗೆ ಎಂದಾಕ್ಷಣ ಟೀ, ಕಾಫಿ ಕುಡಿಯುವ ಅಭ್ಯಾಸ ಕೆಲವರಿಗಿರುತ್ತದೆ. ಅಂತಹವರು ಒಮ್ಮೆ ಈ ಮೆಂತೆ ಕಷಾಯ ಮಾಡಿಕೊಂಡು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತೆಪುಡಿ Read more…

ಈ ಫುಡ್ ಕಾಂಬಿನೇಷನ್ ಸೇವಿಸುವಾಗ ಇರಲಿ ಎಚ್ಚರ…..!

ಊಟ ಮಾಡುವಾಗ ಅಥವಾ ತಿಂಡಿ ತಿನ್ನುವಾಗ ಕೆಲವರು ನಾಲ್ಕೈದು ರೀತಿಯ ಆಹಾರವನ್ನು ಒಮ್ಮೆಲೇ ಸೇವಿಸುತ್ತಾರೆ. ಈ ಅಭ್ಯಾಸ ಕೆಲವೊಮ್ಮೆ ನಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಫುಡ್ ಕಾಂಬಿನೇಶನ್ ಏರುಪೇರಾದಲ್ಲಿ  Read more…

ಪ್ರತಿದಿನ ಇಷ್ಟು ಹೆಜ್ಜೆ ನಡೆಯುವ ಮೂಲಕ 47 ಕೆಜಿ ತೂಕ ಇಳಿಸಿಕೊಂಡಿದ್ದಾಳೆ ಈ ಮಹಿಳೆ….!

ತೂಕ ಇಳಿಸಿಕೊಳ್ಳೋದು ಅತ್ಯಂತ ಪ್ರಯಾಸದ ಕೆಲಸ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಬಳು ಸುಲಭವಾಗಿ 47 ಕೆಜಿ ತೂಕ ಇಳಿಸಿಕೊಂಡಿದ್ದಾಳೆ. 25 ವರ್ಷದ ಸಮಂತಾ ಅಬ್ರೂ ಆಸ್ಟ್ರೇಲಿಯಾದ ಆಸ್ಪತ್ರೆಯೊಂದರಲ್ಲಿ ನರ್ಸ್. ಆಕೆಯ Read more…

ಮಕ್ಕಳು ಕಿರಿಕಿರಿ ಮಾಡುವುದೇಕೆ ಗೊತ್ತಾ…..?

ನಿಮ್ಮ ಮಕ್ಕಳು ಪದೇಪದೇ ಕೋಪಗೊಳ್ಳುತ್ತಾರೆಯೇ, ಕಿರಿಕಿರಿ ಮಾಡುತ್ತಾರೆಯೇ. ಅವರು ಬೆಳೆದು ದೊಡ್ಡವರಾಗುತ್ತಿದ್ದಂತೆ ಇದೆಲ್ಲ ಸರಿಯಾಗುತ್ತದೆ ಅಂದುಕೊಂಡರೆ ಅದು ನಿಮ್ಮ ತಪ್ಪು. ಬಾಲ್ಯದಲ್ಲೇ ಎಲ್ಲ ವಿಷಯಗಳನ್ನು ಮಕ್ಕಳಿಗೆ ಅರ್ಥ ಮಾಡಿಸುವುದು Read more…

ಎದೆ ಉರಿ ಪರಿಹಾರಕ್ಕೆ ಇಲ್ಲಿದೆ ಬೆಸ್ಟ್‌ ʼಮನೆ ಮದ್ದುʼ

ಕೆಲವರಿಗೆ ಕೆಲ ಆಹಾರ ಎದೆ ಉರಿ ತರಿಸುತ್ತದೆ. ಕೆಲವರಿಗೆ ಮೂಲಂಗಿ ಆಗುವುದಿಲ್ಲ, ಮತ್ತೆ ಕೆಲವರಿಗೆ ಅವಲಕ್ಕಿ, ಉಪ್ಪಿಟ್ಟು ತಿಂದ ನಂತರ ಎದೆ ಉರಿ ಶುರುವಾಗುತ್ತದೆ. ಕಾರಣ ಗ್ಯಾಸ್ಟ್ರಿಕ್ ಅಥವಾ Read more…

ಬಾತ್ ರೂಮಲ್ಲಿ ಅಪ್ಪಿತಪ್ಪಿಯೂ ಇಡಬೇಡಿ ಈ ವಸ್ತು

ಕೆಲವರು ತಮ್ಮ ಅಗತ್ಯತೆಗಳಿಗಾಗಿಯೋ, ಶೋಕಿಗಾಗಿಯೋ ಅಥವಾ ಇನ್ನೊಬ್ಬರನ್ನು ಅನುಸರಿಸಿಯೋ ಹಲವು ವಸ್ತುಗಳನ್ನು ಬಾತ್ ರೂಮಿನಲ್ಲಿ ಇಡುತ್ತಾರೆ. ಇಂತಹ ಕೆಲವು ಅಭ್ಯಾಸ ಆರೋಗ್ಯದ ಮೇಲೆ ಪ್ರಭಾವ ಬೀರುತ್ತೆ ಎಂಬುದು ಅವರಿಗೆ Read more…

ಮುಂಜಾನೆ ವೇಳೆ ಸೇವಿಸದಿರಿ ಹುಳಿ ʼಪದಾರ್ಥʼ

ಕೆಲವರು ತಿನ್ನಲು ಟೈಮ್ ನೋಡುವುದಿಲ್ಲ. ಯಾವಾಗ ಮನಸ್ಸು ಬರುತ್ತದೋ ಆಗ ತಿನ್ನಲು ಮುಂದಾಗುತ್ತಾರೆ. ಕೆಲವೊಮ್ಮೆ ಏನು ತಿನ್ನುತ್ತಿದ್ದೇವೆ ಎಂಬುದರತ್ತಲು ಗಮನ ಹರಿಸುವುದಿಲ್ಲ. ಈ ಅಭ್ಯಾಸದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. Read more…

ಜೀವನಶೈಲಿ ಅನಾರೋಗ್ಯದಿಂದ ತಪ್ಪಿಸಿಕೊಳ್ಳಲು ಸೈಕ್ಲಿಂಗ್ ಹೇಗೆ ಪರಿಣಾಮಕಾರಿ….?

ಯಾವುದೇ ಕಾಲದ ಮಕ್ಕಳಿಗೂ ಇಷ್ಟವಾಗುವ ಸಹಜ ವ್ಯಾಯಾಮಗಳಲ್ಲಿ ಒಂದಾದ ಸೈಕ್ಲಿಂಗ್‌ ಇತ್ತೀಚಿನ ದಿನಗಳಲ್ಲೂ ಸಹ ಜನಪ್ರಿಯ ಅಭ್ಯಾಸವಾಗಿದೆ. ಸುಲಭವಾಗಿ ಮಾಡಬಹುದಾದ ವ್ಯಾಯಾಮವಾದ ಸೈಕ್ಲಿಂಗ್‌ನಿಂದಾಗಿ ನಿಮ್ಮ ಆಯುಷ್ಯವನ್ನು ಇನ್ನಷ್ಟು ವರ್ಷಗಳ Read more…

ನೀವೂ ದಿನವಿಡಿ ಬ್ರಾ ಧರಿಸ್ತೀರಾ…? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ……!

ಪ್ರತಿಯೊಬ್ಬ ಮಹಿಳೆ ಬ್ರಾ ಧರಿಸುವುದು ಅಗತ್ಯ. ಆದರೆ 24 ಗಂಟೆ ಬ್ರಾ ಧರಿಸುವ ಅಭ್ಯಾಸದಲ್ಲಿದ್ದರೆ ಅದನ್ನು ಈಗ್ಲೇ ಬದಲಾಯಿಸಿಕೊಳ್ಳುವ ಅಗತ್ಯವಿದೆ. ಇಡೀ ರಾತ್ರಿ ಬ್ರಾ ಧರಿಸುವುದರ ದೊಡ್ಡ ಅನಾನುಕೂಲವೆಂದರೆ Read more…

ರಾತ್ರಿ ಪದೇ ಪದೇ ಎಚ್ಚರವಾಗುತ್ತಿದೆಯಾ…..? ಇಲ್ಲಿದೆ ಕಾರಣ

ಕೆಲವರಿಗೆ ರಾತ್ರಿ ಮಲಗಿದಾಕ್ಷಣ ನಿದ್ದೆಯೇನೋ ಬರುತ್ತದೆ. ಆದರೆ ರಾತ್ರಿ ಪದೇ ಪದೇ ಎಚ್ಚರವಾಗುತ್ತದೆ. ಸಣ್ಣ ಸದ್ದಿಗೂ ಒಮ್ಮೆ ಎಚ್ಚರವಾದರೆ ಮತ್ತೆ ನಿದ್ದೆ ಬರುವುದೇ ಇಲ್ಲ ಎಂಬಂತಾಗುತ್ತದೆ. ಒತ್ತಡವೇ ಇದಕ್ಕೆ Read more…

ಈ ದುರಭ್ಯಾಸಗಳಿಂದ ಹೆಚ್ಚಾಗುತ್ತೆ ಮುಖದಲ್ಲಿ ʼಮೊಡವೆʼ

ಮುಖದ ಮೇಲೆ ಮೂಡುವ ಮೊಡವೆ ಎಷ್ಟೋ ಜನರ ಬಹುದೊಡ್ಡ ಸಮಸ್ಯೆ. ಎಷ್ಟೇ ಕಾಳಜಿ, ಆರೈಕೆ ಮಾಡಿದ್ರೂ ಮೊಡವೆಗಳೇಳುತ್ತವೆ. ಈ ಗುಳ್ಳೆಗಳಿಗೆ ನಿಜವಾದ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. Read more…

ಆರೋಗ್ಯಕರ ಕಣ್ಣು ಬಯಸುವವರು ಇಂದೇ ಬಿಡಿ ಈ ಹವ್ಯಾಸ

ಕಣ್ಣು, ಮನುಷ್ಯನ ದೇಹದ ಸೂಕ್ಷ್ಮ ಹಾಗೂ ಸುಂದರ ಭಾಗವಾಗಿದೆ. ಕಣ್ಣಿನ ಸೌಂದರ್ಯದ ಜೊತೆ ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕು. ಕಣ್ಣಿಲ್ಲದೆ ಜೀವನ ನಡೆಸುವುದು ಸವಾಲಿನ ಕೆಲಸ. ಇರುವ Read more…

ಮನಸ್ಸನ್ನು ಉಲ್ಲಾಸಗೊಳಿಸುತ್ತೆ ಗುಲಾಬಿ ಟೀ

ತೂಕ ಇಳಿಸಿಕೊಳ್ಳಲು ಅನೇಕರು ಡಯೆಟ್, ವ್ಯಾಯಾಮ ಮಾಡ್ತಾರೆ. ಆದ್ರೆ ಬಹುತೇಕರ ತೂಕ ಎಷ್ಟು ಪ್ರಯತ್ನಪಟ್ಟರೂ ಕಡಿಮೆಯಾಗೋದಿಲ್ಲ. ತೂಕ ಕಡಿಮೆ ಮಾಡಿಕೊಳ್ಳಲು ಸುಂದರ ಗುಲಾಬಿ ಹೂ ನಿಮಗೆ ನೆರವಾಗಬಹುದು. ಯಸ್, Read more…

ಮೂಳೆಗಳ ಆರೋಗ್ಯ ವೃದ್ಧಿಸಿ ಬಲಪಡಿಸಿಕೊಳ್ಳಲು ಹೀಗೆ ಮಾಡಿ

ದೇಹದಲ್ಲಿ ಮೂಳೆಗಳು ಅನೇಕ ಪಾತ್ರಗಳನ್ನು ನಿರ್ವಹಿಸುತ್ತವೆ. ರಚನೆ, ಆಕಾರ, ಅಂಗಗಳನ್ನು ರಕ್ಷಿಸುವುದು, ಸ್ನಾಯುಗಳನ್ನು ನಿರ್ವಹಿಸುವುದು ಮತ್ತು ಅತೀ ಮುಖ್ಯವಾಗಿ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಸಂಗ್ರಹಿಸುವುದು ದೇಹದಲ್ಲಿರುವ ಎಲುಬುಗಳ ಕಾರ್ಯ. Read more…

ʼಈರುಳ್ಳಿʼಯಿಂದ ಕೂದಲಿನ ಸಮಸ್ಯೆಗೆ ಹೇಳಿ ಗುಡ್ ಬೈ

ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್‌ ಫುಡ್‌ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ Read more…

ಈ ಕೆಲಸಗಳಿಗೂ ಬಳಕೆಯಾಗುತ್ತೆ ತೆಂಗಿನೆಣ್ಣೆ

ತೆಂಗಿನೆಣ್ಣೆ ಆರೋಗ್ಯಕ್ಕೆ ತುಂಬಾ ಉತ್ತಮ. ಅಲ್ಲದೇ ಇದನ್ನು ಬಳಸುವುದರಿಂದ ಕೂದಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಈ ತೆಂಗಿನೆಣ್ಣೆಯನ್ನು ಆರೋಗ್ಯ, ಸೌಂದರ್ಯಕ್ಕಾಗಿ Read more…

ಬೇಸಿಗೆಯಲ್ಲಿ ಕುಡಿಯಲೇಬೇಕು ಈ ʼಪಾನೀಯʼ

ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ Read more…

ಪ್ರತಿದಿನ ಊಟದ ಜೊತೆ ಸಲಾಡ್ ತಿಂದರೆ ಇದೆ ಅದ್ಭುತ ಪ್ರಯೋಜನ…..!

  ಊಟದ ಜೊತೆಗೆ ಸಲಾಡ್ ಅನ್ನು ಸಹ ಸೇವಿಸಬೇಕು ಎಂದು ಆಹಾರ ತಜ್ಞರು ಸಲಹೆ ನೀಡುತ್ತಾರೆ. ಸೌತೆಕಾಯಿ, ಈರುಳ್ಳಿ, ಮೂಲಂಗಿ, ಕ್ಯಾರೆಟ್, ಕೊತ್ತಂಬರಿ ಸೊಪ್ಪು, ನಿಂಬೆ ರಸ ಮತ್ತು Read more…

ದಂಗಾಗಿಸುವಂತಿರುತ್ತೆ ಜಪಾನೀ ಮಹಿಳೆಯರ ತ್ವಚೆಯ ಸೌಂದರ್ಯ; ಇಲ್ಲಿದೆ ಅವರ ಬ್ಯೂಟಿ ಸೀಕ್ರೆಟ್‌….!

ಜಪಾನೀಯರ ತ್ವಚೆ ಬಹಳ ಸುಂದರವಾಗಿರುತ್ತದೆ. ಅದರಲ್ಲೂ ಜಪಾನೀ ಮಹಿಳೆಯರ ತ್ವಚೆ ಫಳ ಫಳ ಹೊಳೆಯುತ್ತಿರುತ್ತದೆ. ಈ ಅದ್ಭುತ ತ್ವಚೆ ಹಿಂದಿನ ಪ್ರಮುಖ ರಹಸ್ಯವೆಂದರೆ ಅವರ ಆಹಾರ ಪದ್ಧತಿ. ಜಪಾನೀಯರು Read more…

‘ನೀರು’ ಪೋಲಾಗದಂತೆ ತಡೆಯಲು ಇಲ್ಲಿದೆ ಕೆಲವು ಟಿಪ್ಸ್

ಇಡೀ ವಿಶ್ವದಲ್ಲಿರುವ ಒಟ್ಟು ನೀರಿನಲ್ಲಿ 97.5ಪ್ರತಿಶತದಷ್ಟು ನೀರು ಸಮುದ್ರಕ್ಕೆ ಸೇರಿದೆ. ಇನ್ನುಳಿದ 2.5 ಪ್ರತಿಶತ ನೀರು ಹಿಮದ ರೂಪದಲ್ಲಿದೆ. ಇದನ್ನೆಲ್ಲ ಹೊರತುಪಡಿಸಿ ಉಳಿಯುವ ಅತ್ಯಂತ ಕಡಿಮೆ ಪ್ರಮಾಣದ ನೀರು Read more…

ಯೋಗಾಭ್ಯಾಸದ ನಂತರ ಇರಲಿ ಈ ಹೆಲ್ತೀ ಡ್ರಿಂಕ್ಸ್ ಸೇವಿಸುವ ಅಭ್ಯಾಸ

ನಾವು ಸೇವಿಸುವ ಆಹಾರ ಸರಿಯಾದ ಕ್ರಮದಲ್ಲಿರದ್ದಿದ್ದರೆ, ಎಷ್ಟೇ ವ್ಯಾಯಾಮ ಮಾಡಿದರೂ ಅದು ಅರ್ಥಹೀನವಾದಂತೆ. ನೀವು ಜಿಮ್ ನಲ್ಲಿ ಬೆವರಿಳಿಸುತ್ತಿದ್ದರೂ ಅಥವಾ ನಿಯಮಿತವಾಗಿ ಯೋಗಾಭ್ಯಾಸ ಮಾಡುತ್ತಿದ್ದರೂ ಸಹ ಅದರ ಲಾಭವನ್ನು Read more…

ಆರೋಗ್ಯವನ್ನು ಹೆಚ್ಚಿಸುತ್ತದೆ ಶುಂಠಿ ಚಹಾ

ಪ್ರತಿದಿನ ಚಹಾ ಕುಡಿಯುವ ಅಭ್ಯಾಸ ನಿಮಗಿದೆಯಯಾ? ಹಾಗಾದರೆ ಚಹಾದಲ್ಲಿ ಸಣ್ಣ ಶುಂಠಿ ತುಂಡನ್ನು ಹಾಕಿ ಕುಡಿಯಿರಿ. ಇದು ನಿಮ್ಮ ಆರೋಗ್ಯವನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೇ, * ಹಾನಿಕಾರಕ ಪದಾರ್ಥಗಳಿಂದ Read more…

ಮಲಗುವ ಮುನ್ನ ಹುಡುಗಿಯರು ಅಗತ್ಯವಾಗಿ ಮಾಡಿ ಈ ಕೆಲಸ

ಮುಖದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಹುಡುಗಿಯರು ಮೇಕಪ್ ಮೊರೆ ಹೋಗ್ತಾರೆ. ದಿನವಿಡಿ ಮುಖದ ಬಗ್ಗೆ ಗಮನ ಹರಿಸುವ ಹುಡುಗಿಯರು ರಾತ್ರಿ ಮಾತ್ರ ನಿರ್ಲಕ್ಷ್ಯ ಮಾಡ್ತಾರೆ. ಅದೇ ಮೇಕಪ್ ನಲ್ಲಿ Read more…

ಮಧುಮೇಹಿಗಳು ಕಾಯಿಲೆ ನಿಯಂತ್ರಣದಲ್ಲಿರಲು ಅಡುಗೆಗೆ ಬಳಸಬೇಕು ಈ 5 ಎಣ್ಣೆ

ಸಕ್ಕರೆ ಕಾಯಿಲೆ ಸಂಪೂರ್ಣ ಗುಣಪಡಿಸಲಾಗದಂತಹ ಸಮಸ್ಯೆ. ಇತ್ತೀಚಿನ ಮಧುಮೇಹ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಹವು ಸಾಕಷ್ಟು ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಅಥವಾ ದೇಹವು ಇನ್ಸುಲಿನ್ ಅನ್ನು ಸರಿಯಾಗಿ Read more…

ʼಯೋಗಾಭ್ಯಾಸʼದಿಂದ ಉಸಿರಾಟ ಸಮಸ್ಯೆಗೆ ಸಿಗುತ್ತೆ ಪರಿಹಾರ

ಅಸ್ತಮಾ ಸಮಸ್ಯೆಯಿಂದ ಬಳಲುವವರು ಎಷ್ಟು ಎಚ್ಚರವಿದ್ದರೂ ಸಾಲದು, ಸ್ವಲ್ವ ಚಳಿ ಬಿದ್ದರೆ ಸಾಕು ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಾರೆ. ನಿತ್ಯ ಕೆಲವು ಯೋಗಾಭ್ಯಾಸಗಳನ್ನು ಮಾಡುವುದರಿಂದ ಈ ಸಮಸ್ಯೆಯಿಂದ ಕೊಂಚ Read more…

ಹೊಳೆಯುವ ಮೈಕಾಂತಿಗೆ ಬೆಸ್ಟ್ ಈ ಯೋಗ

ಫಿಟ್ ಆದ ದೇಹ ಮತ್ತು ಸುಂದರ ತ್ವಚೆಯನ್ನು ಹೊಂದುವ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕೆ ನಿಮ್ಮ ಜೀವನ ಶೈಲಿಯನ್ನು ಬದಲಾಯಿಸಬೇಕು, ಜೊತೆಗೆ ಈ ಯೋಗಗಳನ್ನು ಪ್ರತಿದಿನ ಅಭ್ಯಾಸ ಮಾಡಬೇಕು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...