alex Certify Life Style | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಪೇಪರ್ ನಲ್ಲಿ ಸುತ್ತಿದ ಆಹಾರ ಸೇವಿಸುವ ಮುನ್ನಇರಲಿ ಎಚ್ಚರ….!

ಸಮೋಸಾ ಇರಲಿ, ಪಕೋಡಾ ಇರಲಿ ಎಲ್ಲ ರೀತಿಯ ಆಹಾರವನ್ನು ಪೇಪರ್ ನಲ್ಲಿ ಕಟ್ಟಿಕೊಡಲಾಗುತ್ತದೆ. ಪೇಪರ್ ನಲ್ಲಿ ಸುತ್ತಿಟ್ಟ ಆಹಾರವನ್ನು ನಾವು ತಿನ್ನುತ್ತೇವೆ. ಇದು ಎಷ್ಟು ಸರಿ? ಎಷ್ಟು ತಪ್ಪು Read more…

ಅಲ್ಯೂಮಿನಿಯಂ ಪೇಪರ್‌ನಲ್ಲಿ ಆಹಾರವನ್ನು ಸಂಗ್ರಹಿಸುವುದು ಸುರಕ್ಷಿತನಾ……?

ಅಲ್ಯೂಮಿನಿಯಂ ಪೇಪರ್‌ ಅಥವಾ ಫಾಯಿಲ್‌ ಅನ್ನು ಆಹಾರವನ್ನು ಪ್ಯಾಕ್ ಮಾಡಲು, ಬೇಯಿಸಲು ಮತ್ತು ಸಂಗ್ರಹಿಸಲು ವ್ಯಾಪಕವಾಗಿ ಬಳಸಲಾಗುತ್ತದೆ. ಇದರ ಹಗುರತೆ, ತಾಪಮಾನವನ್ನು ನಿರೋಧಿಸುವ ಗುಣಲಕ್ಷಣಗಳು ಮತ್ತು ಆಹಾರವನ್ನು ತಾಜಾವಾಗಿ Read more…

ಗ್ಲುಟೆನ್‌ಯುಕ್ತ ಆಹಾರ ಆರೋಗ್ಯಕ್ಕೆಷ್ಟು ಒಳ್ಳೆಯದು…..? ತಿಳಿದುಕೊಳ್ಳಿ ಈ ವಿಷಯ

ಗ್ಲುಟೆನ್‌ ಎನ್ನುವುದು ಧಾನ್ಯಗಳಲ್ಲಿ ಸಹಜವಾಗಿ ಕಂಡುಬರುವ ಒಂದು ರೀತಿಯ ಪ್ರೋಟೀನ್‌. ಇದು ಗೋಧಿ, ಬಾರ್ಲಿ ಮತ್ತು ರೈ ಇವುಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗ್ಲುಟೆನ್‌ ಧಾನ್ಯಗಳಿಗೆ ಅದರ ಸ್ಥಿತಿಸ್ಥಾಪಕತ್ವ ಮತ್ತು Read more…

ಕತ್ತಿನ ಭಾಗದ ಕೊಬ್ಬು ಕರಗಲು ಹೀಗೆ ಮಾಡಿ

ಮುಖದ ಕೆಳಗೆ ಕತ್ತಿನ ಮೇಲ್ಭಾಗದಲ್ಲಿ ಕೊಬ್ಬು ಶೇಖರವಾಗಿ ನಿಮ್ಮ ಮುಖದ ಅಂದ ಕೆಟ್ಟಿದೆ ಎಂಬ ಬೇಸರ ನಿಮಗಿದ್ದರೆ ಇಲ್ಲೊಂದಿಷ್ಟು ಸಲಹೆಗಳಿವೆ. ಇದರಿಂದ ಸುಂದರ ಅಕರ್ಷಕ ರೂಪವನ್ನು ನೀವು ಪಡೆದುಕೊಳ್ಳಬಹುದು. Read more…

ಇಲ್ಲಿದೆ ಕಂಪ್ಯೂಟರ್ ವಿಷನ್ ಸಿಂಡ್ರೋಮ್ ಗೆ ಪರಿಹಾರ

ಕಂಪ್ಯೂಟರ್ ಈಗ ನಮ್ಮ ಜೀವನದ ಅತ್ಯಂತ ಅಗತ್ಯ ವಸ್ತುಗಳಲ್ಲಿ ಒಂದಾಗಿಬಿಟ್ಟಿದೆ. ಸಾಮಾನ್ಯವಾಗಿ ಎಲ್ಲ ಕ್ಷೇತ್ರದಲ್ಲೂ ಕಂಪ್ಯೂಟರ್ ನ ಪಾತ್ರ ಇದ್ದೇ ಇದೆ. ನಮ್ಮ ಜೀವನದಲ್ಲಿ ಇಷ್ಟೆಲ್ಲ ಹಾಸುಹೊಕ್ಕಾಗಿರುವ ಕಂಪ್ಯೂಟರ್ Read more…

ಸುಲಭವಾಗಿ ಮಾಡಿ ರುಚಿಕರ ತರ್ಕಾದಾಲ್

ಉತ್ತರ ಭಾರತದ ಬಹಳಷ್ಟು ಕಡೆ ದ್ವಿದಳ ಧಾನ್ಯಗಳನ್ನು ಬಳಸಿ ಮಾಡುವ ದಾಲ್ ಬಹು ಜನಪ್ರಿಯ ಅಡುಗೆಯಾಗಿದೆ. ತೊಗರಿ ಬೇಳೆ, ಉದ್ದಿನ ಬೇಳೆ, ಹೆಸರು ಬೇಳೆ ಇವೇ ಮೊದಲಾದವುಗಳನ್ನು ಬಳಸಿ Read more…

ಹುಡುಗಿಯರು ಅವಶ್ಯವಾಗಿ ತಿಳಿದುಕೊಳ್ಳಿ ಈ ವಿಚಾರ

ಹುಡುಗಿಯರು ತಮ್ಮ ಯೋನಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಆದರೆ ಕೆಲ ಹುಡುಗಿಯರಿಗೆ ಈ ಬಗ್ಗೆ ತಿಳಿದಿರುವುದಿಲ್ಲ. ಆದರೆ ಪ್ರತಿಯೊಬ್ಬ ಹುಡುಗಿಯು ತಮ್ಮ ಯೋನಿಯ ಆರೋಗ್ಯಕ್ಕೆ ಸಂಬಂಧಪಟ್ಟ Read more…

ಪ್ರತಿದಿನ 10 ನಿಮಿಷ ಮೆಟ್ಟಿಲು ಹತ್ತಿ; ದಿನವಿಡೀ ಫ್ರೆಶ್ ಆಗಿ ಇರಿ

ಮೆಟ್ಟಿಲು ಹತ್ತೋದಕ್ಕೂ ತಾಜಾತನಕ್ಕೂ ಅವಿನಾಭಾವ ಸಂಬಂಧವಿದೆ. ಸಂಶೋಧನೆಯೊಂದರಲ್ಲಿ ಇದು ದೃಢಪಟ್ಟಿದೆ. ಸಂಶೋಧನೆಯ ಪ್ರಕಾರ ಪ್ರತಿದಿನ 10 ನಿಮಿಷ ನೀವು ಮೆಟ್ಟಿಲು ಹತ್ತಿದ್ರೆ ದಿನವಿಡೀ ಫ್ರೆಶ್ ಆಗಿ ಇರಬಹುದು. ಆಂತರಿಕವಾಗಿ Read more…

ಇಲ್ಲಿದೆ ಬಾಯಿ ಹುಣ್ಣು ಸಮಸ್ಯೆಗೆ ಪರಿಹಾರ

ಬಾಯಿ ಹುಣ್ಣು ಎನ್ನುವುದು ಬಹುತೇಕ ಎಲ್ಲರಿಗೂ ಬರುವ ಸಾಮಾನ್ಯ ಸಮಸ್ಯೆ. ಇದು ಆಹಾರ ಸೇವನೆ, ಮಾತನಾಡುವುದು ಇತ್ಯಾದಿಗಳಿಗೆ ತೊಂದರೆ ಉಂಟು ಮಾಡುತ್ತದೆ. ಈ ಸಮಸ್ಯೆಗೆ ಮನೆಮದ್ದುಗಳು ಮತ್ತು ವೈದ್ಯಕೀಯ Read more…

ಮನೆಯಂಗಳದ ತುಳಸಿಯಿಂದ ಇದೆ ಹತ್ತು ಹಲವು ʼಆರೋಗ್ಯʼ ಪ್ರಯೋಜನ

  ಯಾವ ಮನೆಯಲ್ಲಿ ತುಳಸಿ ಮತ್ತು ಆಕಳು ಇರುವುದೋ ರೋಗ ಆ ಮನೆಯನ್ನು ಪ್ರವೇಶಿಸುವುದಿಲ್ಲ ಎಂಬ ಒಂದು ಮಾತಿದೆ. ಇದರ ವಿಶೇಷತೆಗನುಗುಣವಾಗಿ ಇದನ್ನು ಬೇರೆ ಬೇರೆ ಹೆಸರಿನಿಂದ ಕರೆಯುತ್ತಾರೆ. Read more…

ಗಿಡದ ತುಂಬಾ ದಾಸವಾಳದ ಹೂ ನಳನಳಿಸಬೇಕೆಂದರೆ ಅನುಸರಿಸಿ ಈ ಟಿಪ್ಸ್

ಮನೆಯ ಹೂದೋಟದಲ್ಲಿ ಹೂಗಳಿದ್ದರೆ ನೋಡುವುದಕ್ಕೆ ಚೆಂದವಾಗಿರುತ್ತದೆ. ಇನ್ನು ಕೆಲವರು ದೇವರ ಪೂಜೆಗೆಂದು ಒಂದಷ್ಟು ಹೂ ಬಿಡುವ ಗಿಡಗಳನ್ನು ತಂದು ನೆಡುತ್ತಾರೆ. ಅದರಲ್ಲಿ ದಾಸವಾಳವೂ ಒಂದು. ವಿವಿಧ ಬಣ್ಣದ ದಾಸವಾಳದ Read more…

ಮನೆಯಂಗಳದ ಕೈತೋಟದಲ್ಲಿ ಹೂಗಿಡ ನೆಡುವ ಮುನ್ನ

ಮನೆಯಂಗಳದಲ್ಲಿ ಹೂಗಿಡ ನೆಟ್ಟು ಕೈತೋಟ ಮಾಡಿಕೊಳ್ಳಲು ಅವಕಾಶ ಇಲ್ಲದವರು ಮನೆಯ ಒಳಗೂ ಕೆಲವು ಬಗೆಯ ಗಿಡಗಳನ್ನು ನೆಟ್ಟು ಮನೆಯ ಸೌಂದರ್ಯವನ್ನು ದುಪ್ಪಟ್ಟು ಮಾಡಿಕೊಳ್ಳಬಹುದು. ಗಿಡಗಳನ್ನು ನೆಡಲು ವಸಂತ ಕಾಲ Read more…

ʼಅಜೀರ್ಣʼ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಪಾದಗಳ ಉರಿಯೂತ ಸಮಸ್ಯೆಗೆ ಮನೆಯಲ್ಲೆ ಇದೆ ‘ಪರಿಹಾರ’

ಕೆಲವೊಮ್ಮೆ ದೀರ್ಘಾವಧಿಯ ಕೆಲಸದಿಂದ ದಣಿದು ಮನೆಗೆ ಬಂದು ನೋಡಿದರೆ ನಿಮ್ಮ ಪಾದಗಳು ನೋವಿನಿಂದ ಕೂಡಿದ್ದು, ಊತ ಬಂದಿರುತ್ತದೆ. ಕೆಲವೊಮ್ಮೆ ಮಹಿಳೆಯರು, ಹೈ ಹೀಲ್ಸ್ ಪಾದರಕ್ಷೆಗಳನ್ನು ಧರಿಸಿ ದಿನವಿಡೀ ಓಡಾಡಿದಾಗ Read more…

ತುಟಿಗಳ ಕಾಂತಿ ಹೆಚ್ಚಿಸುತ್ತೆ ಈ ನೈಸರ್ಗಿಕ ಪ್ಯಾಕ್

ತುಟಿಗಳು ಒಣಗಿದ್ದು, ನಿರ್ಜೀವವಾಗಿ ಕಂಡು ಬರುವ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿರುತ್ತದೆ. ಇದನ್ನು ದೂರ ಮಾಡಲು ಲಿಪ್ ಸ್ಟಿಕ್ ಹಾಕಿಕೊಳ್ಳುವುದು ಸೂಕ್ತ ಪರಿಹಾರವಲ್ಲ. ತುಟಿಗಳಿಗೆ ಆಗಾಗ ಈ ಸಣ್ಣಪುಟ್ಟ Read more…

ದೇಹ ತೂಕ ಕಡಿಮೆಯಾಗಲು ಕುಡಿಯಿರಿ ಈ ಹಣ್ಣಿನ ಸಿಪ್ಪೆಯಿಂದ ತಯಾರಿಸಿದ ಚಹಾ

ಹೆಚ್ಚಿನವರಿಗೆ ಚಹಾ ಕುಡಿಯುವ ಚಟ ಇರುತ್ತದೆ. ಆದರೆ ಇದರಿಂದ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಾರೆ. ಆದರೆ ಈ ಹಣ್ಣಿನ ಸಿಪ್ಪೆಯಿಂದ ತಯಾರಿಸಿದ ಚಹಾ ಕುಡಿದರೆ ನಿಮ್ಮ ಆರೋಗ್ಯದ ಜೊತೆಗೆ ದೇಹದ Read more…

ಸಕಾರಾತ್ಮಕ ಶಕ್ತಿಯ ಸಂಕೇತ ಸಂಕ್ರಾಂತಿ ಹಬ್ಬ

ಸಂಕ್ರಾಂತಿ ಹಬ್ಬವು ಭಾರತದಲ್ಲಿ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಹರ್ಷೋದ್ಗಾರದಿಂದ ಆಚರಿಸಲಾಗುವ ಹಬ್ಬವಾಗಿದೆ. ಈ ಹಬ್ಬವು ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವ ಸಮಯದಲ್ಲಿ ಆಚರಿಸಲಾಗುತ್ತದೆ. ಇದನ್ನು ಸಾಮಾನ್ಯವಾಗಿ Read more…

ಸೋಂಕು ನಿವಾರಿಸುತ್ತೆ ಬೆಳ್ಳುಳ್ಳಿ ಸಿಪ್ಪೆ

ಬೆಳ್ಳುಳ್ಳಿಯನ್ನು ಅಡುಗೆಗೆ ಬಳಸುವಾಗ ಅದರ ಸಿಪ್ಪೆ ಸುಲಿದು ಬಳಸುತ್ತೇವೆ. ಬಳಿಕ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಎಸೆಯುತ್ತೇವೆ. ಆದರೆ ಆ ಸಿಪ್ಪೆಯಿಂದಲೂ ಕೂಡ ಹಲವು ಪ್ರಯೋಜನಗಳಿವೆ. ಅದು ಏನೆಂಬುದನ್ನು ತಿಳಿದುಕೊಳ್ಳಿ. Read more…

ಉತ್ತಮ ʼಆರೋಗ್ಯʼಕ್ಕಾಗಿ ಪ್ರತಿನಿತ್ಯ ಇದನ್ನು ಪಾಲಿಸಿ

ನಮ್ಮ ಉತ್ತಮವಾದ ಅಭ್ಯಾಸದಿಂದ ಉತ್ತಮವಾದ ಆರೋಗ್ಯವನ್ನು ಹೊಂದಿರಲು ಸಾಧ್ಯ, ಇದರಿಂದ ನಾವು ಅನೇಕ ಕಾಯಿಲೆಗಳಿಂದ ದೂರವಿರಬಹುದು. ಅದರಲ್ಲೂ ಪ್ರತಿದಿನ ಈ ಕೆಲಸಗಳನ್ನು ಮಾಡಿದರೆ ನಮಗೆ ಯಾವುದೇ ಆರೋಗ್ಯ ಸಮಸ್ಯೆ Read more…

ʼನವ ವಿವಾಹಿತʼರಿಗೆ ಇಲ್ಲಿದೆ ಕಿವಿಮಾತು

ನಂಬಿಕೆ, ವಿಶ್ವಾಸ, ಪ್ರೀತಿ ಜೊತೆ ದಾಂಪತ್ಯ ಗಟ್ಟಿಯಾಗಲು ಸೆಕ್ಸ್ ಅತ್ಯಗತ್ಯ. ಸಾಮಾನ್ಯವಾಗಿ ಒಂದು ವಯಸ್ಸಿನ ನಂತ್ರ ಸೆಕ್ಸ್ ನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. ಶಾರೀರಿಕ ಸಂಬಂಧಕ್ಕೆ ಸಮಯ ಸಿಗುವುದಿಲ್ಲ. ದಂಪತಿ Read more…

ಗಿಡಗಳನ್ನು ಕಾಡುವ ಹುಳುಗಳ ನಿವಾರಿಸಲು ಈ ಟಿಪ್ಸ್ ಟ್ರೈ ಮಾಡಿ

ಮನೆಯಲ್ಲಿಯೇ ಹಣ್ಣು, ತರಕಾರಿ ಅಥವಾ ಹೂವಿನ ಗಿಡ ಬೆಳೆಸಿದ್ದೀರಾ..? ಅದಕ್ಕೆ ಹುಳುಗಳ ಕಾಟ ಶುರುವಾಗಿದೆಯಾ…? ಹಾಗಿದ್ರೆ ಈ ಟಿಪ್ಸ್ ಒಮ್ಮೆ ಟ್ರೈ ಮಾಡಿ ನೋಡಿ. ಇದನ್ನು ಹಾಕುವುದರಿಂದ ಹುಳುಗಳ Read more…

‘ಸಂಗಾತಿ’ ಪ್ರೀತಿ ಉಳಿಸಿಕೊಳ್ಳಲು ಪ್ರತಿ ರಾತ್ರಿ ಮಾಡಿ ಈ ಕೆಲಸ

ಜಗತ್ತು ಸಮಯದ ಹಿಂದೆ ಓಡ್ತಿದೆ. ಕೆಲಸದ ಒತ್ತಡ ಪ್ರತಿಯೊಬ್ಬರನ್ನೂ ಹೈರಾಣ ಮಾಡಿದೆ. ದಾಂಪತ್ಯದಲ್ಲಿ ರುಚಿ ಕಳೆದು ಹೋಗಲೂ ಇದೇ ಕಾರಣವಾಗಿದೆ. ಆರಂಭದಲ್ಲಿ ಸಾಮಾನ್ಯ ಎನಿಸಿದ್ರೂ ಬರ್ತಾ ಬರ್ತಾ ಸಮಯದ Read more…

ಇವುಗಳನ್ನು ಅಪ್ಪಿತಪ್ಪಿಯೂ ಫ್ರಿಜ್ ನಲ್ಲಿಡಬೇಡಿ…..!

ಮಹಿಳೆಯರಿಗೆ ಫ್ರಿಜ್ ಅಚ್ಚುಮೆಚ್ಚು. ಆಹಾರ ಪದಾರ್ಥಗಳನ್ನು ರಕ್ಷಿಸುವ ಕಾರಣ ನೀಡಿ ಎಲ್ಲ ಆಹಾರಗಳನ್ನು ಫ್ರಿಜ್ ನಲ್ಲಿಡುತ್ತಾರೆ. ಆದ್ರೆ ಕೆಲವೊಂದು ಆಹಾರ ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ. ಈ ವಿಷಯ ಕೆಲವರಿಗೆ Read more…

ಇಲ್ಲಿದೆ ಮಸಾಲೆ ಪದಾರ್ಥ ʼಲವಂಗʼದ ಇತರ ಪ್ರಯೋಜನ

ಅಡುಗೆಗೆ ಬಳಸುವ ಲವಂಗ ವಿವಿಧ ಔಷಧಿ ಗುಣಗಳನ್ನು ಹೊಂದಿದೆ. ಲವಂಗವನ್ನು ಅಡುಗೆಗೆ, ಹಲ್ಲುನೋವಿಗೆ ಬಳಸುವುದನ್ನು ಮಾತ್ರ ತಿಳಿದಿದ್ದೇವೆ. ಅತಿಯಾಗಿ ಸುಸ್ತಾದಾಗ ಸೋಮಾರಿತನ ಉಂಟಾಗುತ್ತದೆ, ಇದು ಆರೋಗ್ಯದ ಮೇಲೆ ಹಾನಿ Read more…

ಕ್ಯಾಲ್ಸಿಯಂ ಕೊರತೆಯ ನಿವಾರಣೆಗೆ ಸಹಾಯಕ ಈ ಕೆಲವು ಆಸನಗಳು

40 ವಯಸ್ಸಿನ ನಂತರ ಮೂಳೆಗಳ ಶಕ್ತಿ ಕುಂದುತ್ತದೆ. ಆಗ ಕ್ಯಾಲ್ಸಿಯಂ ಮಾತ್ರೆಗಳ ಸೇವನೆ ಆರಂಭವಾಗುತ್ತದೆ. ಆದರೆ ಕೆಲವು ಆಸನಗಳನ್ನು ಮಾಡುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಪ್ರಮಾಣ ಹೆಚ್ಚಾಗುತ್ತದೆ. ಪರಿಣಾಮಕಾರಿ ಫಲಿತಾಂಶಕ್ಕೆ Read more…

ಸುಲಭವಾಗಿ‌ ಮನೆಯಲ್ಲೇ ಮಾಡಿ ʼಮೆನಿಕ್ಯೂರ್ʼ

ಮೆನಿಕ್ಯೂರ್ ಮಾಡುವುದರಿಂದ ಕೆಲವು ಪ್ರಯೋಜನಗಳಿವೆ. ಮಸಾಜ್ ಸಮಯದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ ಮತ್ತು ಉಗುರುಗಳು ಮೃದುವಾಗಿ, ಹೊಳೆಯುತ್ತವೆ. ಉಗುರುಗಳು ಮುರಿದು ಹೋಗುವುದಿಲ್ಲ. ಮೆನಿಕ್ಯೂರನ್ನು ಮನೆಯಲ್ಲಿಯೂ ಸುಲಭವಾಗಿ ಮಾಡಬಹುದು. ಮೊದಲು Read more…

ಟೊಮ್ಯಾಟೊ ಜ್ಯೂಸ್ ಕುಡಿಯುವುದರಿಂದ ಇದೆ ಈ ‘ಆರೋಗ್ಯ’ಕರ ಲಾಭ

ಮನೆಯಲ್ಲೇ ಸುಲಭವಾಗಿ ಮಾಡಬಹುದಾದ ಟೊಮ್ಯಾಟೊ ಜ್ಯೂಸ್ ಅತ್ಯಂತ ರುಚಿಕರ ಹಾಗೂ ಆರೋಗ್ಯಕರ. ಯಾವುದೇ ಸಮಯದಲ್ಲಿ ಈ ಜ್ಯೂಸನ್ನು ಸಿದ್ಧಪಡಿಸಿ ಮನೆ ಮಂದಿಯಲ್ಲಾ ಕುಡಿಯಬಹುದು. ಈ ಜ್ಯೂಸನ್ನು ಕುಡಿಯುವುದರಿಂದ ಸಿಗುವ Read more…

ಮಾಡಲು ಸರಳ ರುಚಿಕರವಾದ ‘ಅವಲಕ್ಕಿʼ ಪಾಯಸ

ಮನೆಯಲ್ಲಿ ಹಬ್ಬದೂಟಕ್ಕೆ ಸಿಹಿ ಇಲ್ಲದಿದ್ದರೆ ಆಗುತ್ತದಾ…? ನಾನಾ ಬಗೆಯ ಅಡುಗೆ ಮಾಡುವಾಗ ಸಮಯ ಕೂಡ ಸಾಕಾಗುವುದಿಲ್ಲ. ರುಚಿಯ ಜತೆಗೆ ಥಟ್ಟಂತ ಆಗಿಬಿಡುವ ಅಡುಗೆ ಇದ್ದರೆ ತಲೆಬಿಸಿ ಕಡಿಮೆಯಾಗುತ್ತದೆ. ಇಲ್ಲಿ Read more…

ಅದ್ಭುತ ಸೌಂದರ್ಯಕ್ಕೆ ಪ್ರಸಿದ್ಧವಾದ ನವಿಲುಗಳ ಬಗ್ಗೆ ನಿಮಗೆಷ್ಟು ಗೊತ್ತು…..? ಇಲ್ಲಿದೆ ಕುತೂಹಲಕರ ಮಾಹಿತಿ

ನವಿಲು, ಭಾರತದ ರಾಷ್ಟ್ರೀಯ ಪಕ್ಷಿಯಾಗಿರುವುದಲ್ಲದೆ, ತನ್ನ ಅದ್ಭುತ ಸೌಂದರ್ಯಕ್ಕೆ ಪ್ರಸಿದ್ಧವಾಗಿದೆ. ಅದರ ವಿಶಿಷ್ಟವಾದ ಬಾಲದ ಗರಿಗಳು ಮತ್ತು ನೃತ್ಯದ ರೀತಿಯಲ್ಲಿ ಪ್ರದರ್ಶನವು ಪ್ರಕೃತಿಯ ಅದ್ಭುತ ಕಲಾಕೃತಿಯಂತೆ. ನವಿಲುಗಳ ವಿಧಗಳು Read more…

ಬಾತ್‌ ರೂಮ್‌ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯತೆಯಾಗಿರಬೇಕು ಯಾಕೆ ಗೊತ್ತಾ…..?

ಬಾತ್‌ರೂಮ್‌ ಸ್ವಚ್ಛವಾಗಿಟ್ಟುಕೊಳ್ಳುವುದು ಯಾಕೆ ಮುಖ್ಯ? ಬಾತ್‌ರೂಮ್ ನಮ್ಮ ದಿನನಿತ್ಯದ ಜೀವನದ ಒಂದು ಅವಿಭಾಜ್ಯ ಭಾಗ. ಇದು ನಾವು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಳ್ಳುವ ಸ್ಥಳ. ಆದ್ದರಿಂದ ಇದನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಂತ ಮುಖ್ಯ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...