alex Certify Life Style | Kannada Dunia | Kannada News | Karnataka News | India News - Part 187
ಕನ್ನಡ ದುನಿಯಾ
    Dailyhunt JioNews

Kannada Duniya

ಒಮ್ಮೊಮ್ಮೆ ತೊಳೆದ ಬಟ್ಟೆ ದುರ್ನಾತ ಬೀರಲು ಕಾರಣವೇನು…..?

ಕೆಲವು ಬಾರಿ ನೀವು ಬಟ್ಟೆ ಒಗೆದು ಆರಿಸಿ ಒಣಗಿಸಿ ಮಡಿಚಿಡುವಾಗ ಮತ್ತೆ ಕೆಟ್ಟ ವಾಸನೆ ಬೀರಿದ ಅನುಭವವಾಗಬಹುದು. ಇದಕ್ಕೆ ಕಾರಣ ಹಾಗೂ ಪರಿಹಾರಗಳನ್ನು ನೋಡೋಣ. ಕೆಲವೊಮ್ಮೆ ನೀವು ಬಳಸಿದ Read more…

ಚಳಿಗಾಲದಲ್ಲಿ ಮೂಗು ಒಣಗುವ ಸಮಸ್ಯೆ ನಿಮಗೂ ಇದೆಯಾ…..? ಇಲ್ಲಿವೆ ಪರಿಹರಿಸುವ ಕೆಲವು ಮನೆಮದ್ದು

ಚಳಿಗಾಲದಲ್ಲಿ ಕಾಡುವ ಸಮಸ್ಯೆಗಳಲ್ಲಿ ಮೂಗು ಒಣಗುವುದು ಕೂಡಾ ಒಂದು. ಇದನ್ನು ಪರಿಹರಿಸುವ ಕೆಲವು ಮನೆಮದ್ದುಗಳು ಯಾವುವೆಂದು ನೋಡೋಣ. ಚಳಿಗಾಲದಲ್ಲಿ ಬೆಳಗ್ಗೆ ಎದ್ದಾಕ್ಷಣ ಅಥವಾ ಹೊರಹೋಗುವ ಮುನ್ನ ಮೂಗಿನ ತುದಿಗೆ Read more…

ನಿಮಗೆಷ್ಟು ಗೊತ್ತು ‘ವ್ಯಾಸಲೀನ್’ನ ಇತರೆ ಉಪಯೋಗಗಳ ಬಗ್ಗೆ……?

ಚಳಿಗಾಲ ಬಂದ್ರೆ ವ್ಯಾಸಲೀನ್ ಗೆ ಬೇಡಿಕೆ ಜಾಸ್ತಿಯಾಗುತ್ತೆ. ಮುಖ ಹಾಗೂ ಚರ್ಮದ ರಕ್ಷಣೆಗೆ ಅನೇಕರು ವ್ಯಾಸಲೀನ್ ಹಚ್ಚಿಕೊಳ್ತಾರೆ. ಆದ್ರೆ ವ್ಯಾಸಲೀನ್ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಚರ್ಮ, ಕೂದಲು ಮತ್ತು Read more…

ನಿಮಗೂ ಆರೋಗ್ಯಕರ ‘ಕೂದಲು’ ಬೇಕಾ….?

ನಮ್ಮ ಸೌಂದರ್ಯದ ಒಂದು ಭಾಗ ಕೂದಲು. ಇದಕ್ಕಾಗಿ ಸಾಕಷ್ಟು ಹಣ ಖರ್ಚು ಮಾಡುವವರಿದ್ದಾರೆ. ಸಮಯದ ಜೊತೆ ಜನರು ಆರೋಗ್ಯಕರ ಕೂದಲನ್ನು ಕಳೆದುಕೊಳ್ತಿದ್ದಾರೆ. ಕೂದಲು ಉದುರುವ ಸಮಸ್ಯೆ ಹೆಚ್ಚಾಗ್ತಿದೆ. ಕೂದಲು Read more…

ಇಲ್ಲಿದೆ ‘ಎಸಿಡಿಟಿ’ಗೆ ಮನೆ ಮದ್ದು

ತಲೆ ನೋವು, ಒತ್ತಡ, ಕೊಬ್ಬು ಇದು ಈಗ ಸಾಮಾನ್ಯ ಸಮಸ್ಯೆಯಾಗಿದೆ. ಬಹುತೇಕ ಎಲ್ಲರೂ ಈ ಸಮಸ್ಯೆಯಿಂದ ಬಳಲ್ತಾರೆ. ವೆರೈಟಿ ಆಹಾರ ನೋಡಿದಾಗ ಡಯಟ್ ದಾರಿ ತಪ್ಪುತ್ತದೆ. ಮನಸ್ಸಿಗೆ ಬಂದಷ್ಟು Read more…

ʼಖಿನ್ನತೆʼ ನಿವಾರಿಸಲು ಪ್ರತಿದಿನ ಈ ಯೋಗಾಭ್ಯಾಸ ಮಾಡಿ

ಜೀವನದಲ್ಲಿ ಒತ್ತಡ, ಚಿಂತೆ, ಸಂಕಷ್ಟಗಳು ಹೆಚ್ಚಾದಾಗ ಮನುಷ್ಯ ಖಿನ್ನತೆಗೆ ಜಾರುತ್ತಾನೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಖಿನ್ನತೆ ಕೆಲವೊಮ್ಮೆ ಮನುಷ್ಯನನ್ನು ಸಾವಿನ ದಾರಿಗೆ ಕರೆದೊಯ್ಯಬಹುದು. ಹಾಗಾಗಿ Read more…

ಕ್ಯಾಲ್ಕೂಲೇಟರ್​ ಬಳಸದೇ ಕೇವಲ 10 ಸೆಕೆಂಡುಗಳಲ್ಲಿ ಈ ಸಮಸ್ಯೆಗೆ ಉತ್ತರ ಕಂಡುಹಿಡಿಯಬಲ್ಲಿರಾ ?

ಮೆದುಳಿಗೆ ಕೆಲಸ ನೀಡುವ ಸಾಕಷ್ಟು ಚಟುವಟಿಕೆಗಳು ನಿಮಗೆ ಇಂಟರ್ನೆಟ್​ನಲ್ಲಿ ಸಿಗುತ್ತದೆ. ಆದರೆ ಇಂದು ನಾವು ಕೂಡ ನಿಮ್ಮ ಮೆದುಳಿಗೆ ಒಂದು ಕೆಲಸ ಕೊಡಲಿದ್ದೇವೆ. ಈ ಮೇಲೆ ಕಾಣುವ ಲೆಕ್ಕವನ್ನ Read more…

ಇಲ್ಲಿದೆ ಜೀರ್ಣಕ್ರಿಯೆಗೆ ಉಪಕಾರಿ ಬೆಂಡೆಕಾಯಿ ಚಟ್ನಿ ಮಾಡುವ ವಿಧಾನ

ಬೆಂಡೆಕಾಯಿಯಲ್ಲಿ ಅಧಿಕ ಫೈಬರ್ ಅಂಶ ಇರುವುದರಿಂದ ಜೀರ್ಣಕ್ರಿಯೆಗೆ ಉಪಕಾರಿ. ಅಲ್ಲದೆ ಮಧುಮೇಹಕ್ಕೆ ರಾಮಬಾಣ ಈ ಬೆಂಡೆಕಾಯಿ. ಇನ್ನೂ ಅನೇಕ ರೀತಿಯಲ್ಲಿ ಉಪಕಾರಿಯಾಗಿರುವ ಬೆಂಡೆಕಾಯಿಯಿಂದ ಸಾಮಾನ್ಯವಾಗಿ ಪಲ್ಯ, ಗೊಜ್ಜು ಮತ್ತು Read more…

ಮುಟ್ಟಿನ ಸಮಯದಲ್ಲಿ ಈ ಬಗ್ಗೆ ವಹಿಸಿ ಮುನ್ನೆಚ್ಚರ……!

ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ತುಂಬಾ ಚಿಂತೆಗೊಳಗಾಗ್ತಾರೆ. ತಲೆನೋವು, ಬೆನ್ನು ನೋವು, ರಕ್ತಸ್ರಾವದಿಂದ ಕಿರಿಕಿರಿ ಅನುಭವಿಸುತ್ತಾರೆ. ನಿದ್ರೆ ಸರಿಯಾಗಿ ಬರದ ಕಾರಣ ದಿನಚರಿಗೆ ತೊಂದರೆಯಾಗುತ್ತದೆ. ಆರಂಭದ ಎರಡು ದಿನ Read more…

ಬೊಜ್ಜು ಕಡಿಮೆ ಮಾಡುವ ಕೆಲಸ ಮಾಡುತ್ತೆ ದಿನಕ್ಕೊಂದು ಏಲಕ್ಕಿ ಸೇವನೆ

ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವ ಮಸಾಲೆ ಪದಾರ್ಥ ಹಸಿರು ಏಲಕ್ಕಿ. ಸಿಹಿ ಆಹಾರ ಸೇರಿದಂತೆ ಪುಲಾವ್ ನಂತಹ ಮಸಾಲೆ ಅಡುಗೆಗೆ ಅಗತ್ಯವಾಗಿ ಏಲಕ್ಕಿ ಬಳಸುತ್ತಾರೆ. ಬಾಯಿ ರುಚಿ ಹೆಚ್ಚಿಸಲು Read more…

ಒಂದು ತಿಂಗಳು ನಿಯಮಿತವಾಗಿ ಸೇವಿಸಿ 100 ಗ್ರಾಂ ಹುರಿದ ಕಡಲೆ; ನಿಮ್ಮ ದೇಹಕ್ಕೆ ಸಿಗಲಿದೆ ಅದ್ಭುತ ಪ್ರಯೋಜನ !

ಕೆಲವರಿಗೆ ಹುರಿದ ಕಡಲೆ ಕಾಳುಗಳು ಫೇವರಿಟ್‌. ಫ್ರೀಯಾಗಿದ್ದಾಗಲೆಲ್ಲ ಅದನ್ನು ಮೆಲ್ಲುತ್ತಿರುತ್ತಾರೆ. ಟಿವಿ ವೀಕ್ಷಿಸುತ್ತ ಹುರಿದ ಕಡಲೆಕಾಳುಗಳನ್ನು ಎಂಜಾಯ್‌ ಮಾಡ್ತಾರೆ. ಆದರೆ ದೈನಂದಿನ ಆಹಾರದಲ್ಲಿ ಇದನ್ನು ಸೇರಿಸಿಕೊಳ್ಳುವುದರಿಂದ ಅನೇಕ ರೀತಿಯ Read more…

ಗಣೇಶನ ಕೈಯಲ್ಲಿ ಇರುವ ಹಗ್ಗದ ಸಂಕೇತವೇನು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಗಣೇಶ ಮಹಾನ್ ಬುದ್ದಿವಂತ. ಪ್ರಪಂಚವನ್ನು ಪ್ರದಕ್ಷಿಣೆ ಹಾಕಿ ಬನ್ನಿ ಎಂದರೆ ತನ್ನ ತಂದೆ – ತಾಯಿಯನ್ನೇ ಪ್ರದಕ್ಷಿಣೆ ಹಾಕಿ ಮಕ್ಕಳಿಗೆ ಪೋಷಕರಿಗಿಂತಾ ಪ್ರಪಂಚವಿಲ್ಲ ಎಂದು ಸಾರಿದ ಮಹಾನ್ ಮೇಧಾವಿ. Read more…

ʼಎಲೆಕೋಸುʼ ಬಳಸುವುದರಿಂದ ಹೆಚ್ಚಿಸಿ ಕೂದಲಿನ ಆರೋಗ್ಯ

ಎಲೆಕೋಸು ನಿಮ್ಮ ಆರೋಗ್ಯ ಮತ್ತು ಚರ್ಮಕ್ಕೆ ಉತ್ತಮವಾಗಿದೆ. ಇದು ನಿಮ್ಮ ಕೂದಲಿಗೆ ಪ್ರಯೋಜನಕಾರಿಯಾಗಿದೆ. ಇದು ಕೂದಲು ರೇಷ್ಮೆಯಂತೆ ಬೆಳೆಯಲು ಸಹಕಾರಿಯಾಗಿದೆ. ಹಾಗಾಗಿ ಕೂದಲಿನ ಆರೋಗ್ಯಕ್ಕೆ ಎಲೆಕೋಸಿನಿಂದ ಈ ಹೇರ್ Read more…

ಫಿಟ್‌ ಆಗಿರಲು ಪ್ರತಿ ದಿನ ಮಾಡಿ ಈ ವರ್ಕೌಟ್

ಜಂಪ್ ರೋಪ್ ಅಥವಾ ಸ್ಕಿಪ್ಪಿಂಗ್ ಅದ್ಭುತವಾದ ವರ್ಕೌಟ್ ಅಸ್ತ್ರಗಳಲ್ಲೊಂದು. ಯಾರು ಬೇಕಾದ್ರೂ ಎಲ್ಲಿ ಬೇಕಾದ್ರೂ ಆರಾಮಾಗಿ ಮಾಡಬಹುದಾದ ವ್ಯಾಯಾಮ ಇದು. ನಿಮ್ಮ ಇಡೀ ದೇಹದಲ್ಲೂ ಚಲನವಲನ ಉಂಟು ಮಾಡುತ್ತದೆ. Read more…

‘ಮಾನಸಿಕ ಒತ್ತಡ’ ಕಡಿಮೆಯಾಗಲು ಸಹಕಾರಿ ಶಾರೀರಿಕ ಸಂಬಂಧ

ಜೀವನಕ್ಕೆ ಆಹಾರ, ನೀರು, ಗಾಳಿ, ನಿದ್ರೆ ಹೇಗೆ ಅಗತ್ಯವೋ ಹಾಗೆ ಆರೋಗ್ಯವಂತ ಜೀವನಕ್ಕೆ ಸೆಕ್ಸ್ ಕೂಡ ಬೇಕು. ಒಂದು ಸಂಶೋಧನೆ ಪ್ರಕಾರ, ವಾರದಲ್ಲಿ ಒಮ್ಮೆ ಶಾರೀರಿಕ ಸಂಬಂಧ ಬೆಳೆಸುವ Read more…

ಆರ್ಥಿಕ ಸಮಸ್ಯೆಗೆ ಕಾರಣ ಮನೆಯ ಸುತ್ತಮುತ್ತಲಿನ ವಾತವರಣ

ಕುಟುಂಬಸ್ಥರಿಗೆ ಖಾಯಿಲೆ ಹಾಗೂ ಆರ್ಥಿಕ ಸಮಸ್ಯೆ ಕಾಡ್ತಾ ಇದ್ದರೆ ಅದಕ್ಕೆ ವಾಸ್ತುದೋಷ ಕೂಡ ಒಂದು ಕಾರಣ. ಮುಖ್ಯ ದ್ವಾರದ ಮುಂದಿರುವ ಕೆಲವೊಂದು ವಸ್ತುಗಳು ಮನೆಯೊಳಗೆ ನಕಾರಾತ್ಮಕ ಶಕ್ತಿ ಪ್ರವೇಶ Read more…

ಮುಖದ ಕಾಂತಿ ಹೆಚ್ಚಿಸುತ್ತೆ ಹಾಲು ಮತ್ತು ಜೇನುತುಪ್ಪದ ಫೇಸ್ ಪ್ಯಾಕ್

ಮುಖದ ಕಾಂತಿ ಹೆಚ್ಚಿಸಲು ಹಲವು ಬಗೆಯ ಫೇಸ್ ಪ್ಯಾಕ್ ನ್ನು ಹಚ್ಚುತ್ತೇವೆ. ಆದರೆ ಕೆಮಿಕಲ್ ಯುಕ್ತ ಫೇಸ್ ಪ್ಯಾಕ್ ಹಚ್ಚುವ ಬದಲು ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಫೇಸ್ ಪ್ಯಾಕ್ Read more…

ಮನುಷ್ಯನ ದೇಹಕ್ಕೆ ಉತ್ತಮ ಮೊಳಕೆ ಕಾಳು ಸೇವನೆ

ಮೊಳಕೆಕಾಳಿನಲ್ಲಿ ಹಲವು ರೋಗನಿರೋಧಕ ಶಕ್ತಿಗಳಿವೆ. ಮೊಳಕೆಕಾಳಿನಲ್ಲಿ ಹಲವು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುವ ಅಂಶಗಳು ಇವೆ. ಅದರಲ್ಲೂ ಮನುಷ್ಯನ ದೇಹಕ್ಕೆ ಮೊಳಕೆ ಕಾಳು ಇನ್ನು ಉತ್ತಮ. ಹೇಗೆ ಅಂತೀರಾ ಇಲ್ಲಿದೆ Read more…

ಅನೇಕ ಆರೋಗ್ಯ ಸಮಸ್ಯೆಗಳನ್ನು ತೊಡೆದು ಹಾಕುತ್ತದೆ ʼಈರುಳ್ಳಿʼ ಸೊಪ್ಪು

ಈರುಳ್ಳಿಸೊಪ್ಪು (ಸ್ಪ್ರಿಂಗ್ ಆನಿಯನ್) ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಕೆಲವರು ಇದನ್ನು ತಿನ್ನಲು ಇಷ್ಟಪಡುವುದಿಲ್ಲ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತೊಡೆದು ಹಾಕುತ್ತದೆ. ಇದರ ಪ್ರಯೋಜನ ತಿಳಿದರೆ ಎಲ್ಲರೂ Read more…

ʼರೋಸ್ ಚಹಾʼ ಕುಡಿಯುವುದರಿಂದ ಇದೆ ಈ ಆರೋಗ್ಯ ಪ್ರಯೋಜನ

ಕೊರೋನಾ ಬಳಿಕ ಹೆಚ್ಚಿನ ಮಂದಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವತ್ತ ಗಮನ ಹರಿಸುತ್ತಿದ್ದಾರೆ. ಹಲವು ಬಗೆಯ ಕಷಾಯ, ಚಹಾಗಳನ್ನು ಮನೆಯಲ್ಲೇ ತಯಾರಿಸಿ ಕುಡಿಯುತ್ತಿದ್ದಾರೆ. ಅವುಗಳ ಪೈಕಿ ಗುಲಾಬಿ ಚಹಾ Read more…

ಸಂಧಿವಾತಕ್ಕೆ ಅರಿಶಿನದ ಮದ್ದು….!

ಅರಿಶಿನದಿಂದಾಗುವ ಪ್ರಯೋಜನಗಳು ಒಂದೆರಡಲ್ಲ. ಸೌಂದರ್ಯಕ್ಕೂ, ಆರೋಗ್ಯಕ್ಕೂ ಬಳಕೆಯಾಗುವ ಇದರ ಬಾಹ್ಯ ಲೇಪನದಿಂದಲೂ ಹಲವು ಉಪಯೋಗಗಳಿವೆ. ಮಧ್ಯ ವಯಸ್ಸಿನ ಬಳಿಕ ಅಥವಾ ವಯಸ್ಸಾದವರನ್ನು ಕಾಡುವ ಸಂಧಿವಾತಕ್ಕೂ ಅರಿಶಿನದಿಂದ ಮದ್ದು ಮಾಡಬಹುದು. Read more…

ಸಭೆ ಸಮಾರಂಭಗಳಲ್ಲಿ ಮೇಕಪ್ ಮಾಡಲು ಫೌಂಡೇಶನ್ ಬದಲು ಬಿಬಿ ಕ್ರೀಂ ಬಳಸಿ

ಸಭೆ ಸಮಾರಂಭಗಳಿಗೆ ಹೋಗುವಾಗ ಹುಡುಗಿಯರು ಬಹಳ ಅಂದವಾಗಿ ಕಾಣಲು ಮೇಕಪ್ ಮಾಡಿಕೊಳ್ಳುಖತ್ತಾರೆ. ಮೇಕಪ್ ಮಾಡಲು ಮುಖ್ಯವಾಗಿ ಬೇಕಾಗುವುದು ಪೌಂಡೇಶನ್ ಕ್ರೀಂ. ಆದರೆ ಈ ಫೌಂಡೇಶನ್ ಕ್ರಿಂನ್ನು ಕೆಲವೊಂದು ಸಂದರ್ಭಗಳಲ್ಲಿ Read more…

ಹೇರ್ ಕಲರಿಂಗ್ ಕೊಳ್ಳುವ ಮುನ್ನ ಎಚ್ಚರವಿರಲಿ…..!

ಹೇರ್ ಕಲರಿಂಗ್ ಕೊಳ್ಳುವ ಮತ್ತು ಬಳಸುವ ಮುನ್ನ ಈ ಕೆಲವು ಅಂಶಗಳನ್ನು ಮರೆಯದೆ ಅನುಸರಿಸಿ. ಹೇರ್ ಕಲರಿಂಗ್ ಕೊಳ್ಳುವ ಮುನ್ನ ಅದಕ್ಕೆ ಬಳಸಿದ ವಸ್ತುಗಳು ಮತ್ತು ರಾಸಾಯನಿಕ ಪ್ರಭಾವದ ಬಗ್ಗೆ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಫಾಲೋ ಮಾಡಿ ಈ ಟಿಪ್ಸ್

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮತ್ತು ದೇಹದ ಆರೋಗ್ಯ ಕಾಪಾಡಲು ಈ ಕೆಳಗಿನ ಆಹಾರಗಳನ್ನು ಮರೆಯದೆ ಸೇವಿಸಿ. ಚಳಿ ಎಂಬ ಕಾರಣಕ್ಕೆ ಸಾಕಷ್ಟು ನೀರು ಕುಡಿಯುವುದನ್ನು ತಪ್ಪಿಸದಿರಿ. Read more…

ಈ ʼಆಹಾರʼಗಳನ್ನು‌ ಖಾಲಿ ಹೊಟ್ಟೆಯಲ್ಲಿ ಸೇವಿಸಲೇಬೇಡಿ

ಸರಿಯಾದ ಆಹಾರ ಪದ್ಧತಿ ನಮ್ಮ ಆರೋಗ್ಯವನ್ನು ಉತ್ತಮಗಳಿಸುತ್ತದೆ. ಹಸಿವಾದಾಗ ಆರೋಗ್ಯದ ಬಗ್ಗೆ ಗಮನ ಕೊಡದೆ ಸಿಕ್ಕ ಸಿಕ್ಕ ಆಹಾರವನ್ನು ಸೇವಿಸುತ್ತೇವೆ. ಆದರೆ ಕೆಲವೊಂದು ಆಹಾರ ಪದಾರ್ಥಗಳನ್ನು ಖಾಲಿ ಹೊಟ್ಟೆಯಲ್ಲಿ Read more…

‘ಮದ್ಯ’ ಪ್ರಿಯರಿಗೆ ಸಿಹಿಸುದ್ದಿ : ಪ್ರತಿದಿನ ಆಲ್ಕೋಹಾಲ್ ಸೇವಿಸಿದ್ರೆ ಈ ಖಾಯಿಲೆಯೇ ಬರೋದಿಲ್ವಂತೆ..!

ಆಲ್ಕೋಹಾಲ್ ಕುಡಿಯುವ ಜನರು ಕೆಲವೊಮ್ಮೆ ಅದು ತಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ನಂಬುತ್ತಾರೆ. ಅನೇಕ ಜನರಿಗೆ ಪ್ರತಿದಿನ ಕುಡಿಯಲು ಮತ್ತು ಕುಡಿಯಲು ಒಂದು ನೆಪ ಬೇಕು. ಕೆಲವರು ಹೆಚ್ಚು Read more…

Ganesha Chaturthi : ಗಣೇಶನನ್ನು ಪ್ರತಿಷ್ಟಾಪಿಸುವ ದಿನಾಂಕ, ಮುಹೂರ್ತ, ಪೂಜಾ ವಿಧಾನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹಿಂದೂ ಧರ್ಮದಲ್ಲಿ ಗಣೇಶನ ಆರಾಧನೆಗೆ ವಿಶೇಷ ಮಹತ್ವವಿದೆ. ಗಣೇಶನು ಮೊದಲು ಪೂಜಿಸಲ್ಪಡುವ ದೇವತೆ. ಗಣೇಶನನ್ನು ಪೂಜಿಸುವ ಮೂಲಕ, ಒಬ್ಬರು ಸಂತೋಷ, ಸಮೃದ್ಧಿ, ಬುದ್ಧಿವಂತಿಕೆ ಮತ್ತು ಶಕ್ತಿ ಇತ್ಯಾದಿಗಳ ಆಶೀರ್ವಾದವನ್ನು Read more…

ಪ್ರಧಾನಿ ಮೋದಿ ಇಷ್ಟಪಡುವ ಈ ಪರೋಟ ಸೇವಿಸಿದ್ರೆ ಮಧುಮೇಹ, ರಕ್ತದೊತ್ತಡ ನಿಮ್ಮ ಹತ್ತಿರ ಕೂಡ ಸುಳಿಯಲ್ಲ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ, ಸೆಪ್ಟೆಂಬರ್ 17, 2023 ರಂದು ತಮ್ಮ 73 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು Read more…

ಪದೇ ಪದೇ ಮೂತ್ರ ವಿಸರ್ಜನೆ ಸಮಸ್ಯೆ ಕಾಡುತ್ತಿದ್ದರೆ ಹೀಗೆ ನಿವಾರಿಸಿಕೊಳ್ಳಿ

ಆಗಾಗ ಮೂತ್ರ ವಿಸರ್ಜನೆ ಮಾಡುವುದು ನಿಮ್ಮ ದೇಹದಲ್ಲಿ ಆರೋಗ್ಯ ಸಮಸ್ಯೆಯ ಸಂಕೇತವಾಗಿದೆ. ಮೂತ್ರಪಿಂಡದಲ್ಲಿ ಸೋಂಕು, ಮಧುಮೇಹ ಮುಂತಾದ ಸಮಸ್ಯೆ ಇದ್ದಾಗ ಈ ರೀತಿ ಪದೇ ಪದೇ ಮೂತ್ರ ವಿಸರ್ಜನೆ Read more…

ʼತಲೆಹೊಟ್ಟುʼ ಮಾಯವಾಗಲು ನಿಂಬೆ ಹಣ್ಣಿಗೆ ಈ ವಸ್ತು ಬೆರೆಸಿ ಕೂದಲಿಗೆ ಹಚ್ಚಿ

ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣಗಳಿದ್ದು, ಇದರಿಂದ ಹಲವು ಕಾಯಿಲೆಗಳನ್ನು ಗುಣಪಡಿಸಬಹುದು. ಅಲ್ಲದೇ ಈ ನಿಂಬೆ ಹಣ್ಣಿನಿಂದ ಕೂದಲಿನ ಸಮಸ್ಯೆಗಳನ್ನು ಕೂಡ ನಿವಾರಿಸಿಕೊಳ್ಳಬಹುದು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...