alex Certify Life Style | Kannada Dunia | Kannada News | Karnataka News | India News - Part 193
ಕನ್ನಡ ದುನಿಯಾ
    Dailyhunt JioNews

Kannada Duniya

ರಾಶಿಗಳಿಗನುಗುಣವಾಗಿ ಹೀಗಿದೆ ಇಂದಿನ ನಿಮ್ಮ ಭವಿಷ್ಯ

ಮೇಷ ರಾಶಿ ಇಂದು ನಿಮ್ಮ ಪಾಲಿಗೆ ಅನುಕೂಲಕರ ದಿನ. ಇವತ್ತು ಆರೋಗ್ಯವಾಗಿರುತ್ತೀರಿ. ಮನಸ್ಪೂರ್ವಕವಾಗಿ ಎಲ್ಲಾ ಕೆಲಸಗಳನ್ನು ನೆರವೇರಿಸುತ್ತೀರಿ. ಲಕ್ಷ್ಮಿಯ ಕೃಪೆ ನಿಮ್ಮ ಮೇಲಿರಲಿದೆ. ವೃಷಭ ರಾಶಿ ಇವತ್ತಿನ ದಿನವನ್ನು Read more…

‘ಭಾನುವಾರ’ ಈ ಕೆಲಸ ಮಾಡಿದ್ರೆ ಈಡೇರುತ್ತೆ ನಿಮ್ಮ ಬಯಕೆ

ಭಾನುವಾರ ರಜೆ ನಿಜ. ಹಾಗಂತ ತುಂಬಾ ಸಮಯ ಹಾಸಿಗೆ ಮೇಲಿರೋದು ಶುಭವಲ್ಲ. ಬೆಳಿಗ್ಗೆ ಬೇಗ ಎದ್ದು ನೀರಿಗೆ ಗಂಗಾಜಲ ಅಥವಾ ಎಳ್ಳೆಣ್ಣೆಯನ್ನು ಹಾಕಿ ಸ್ನಾನ ಮಾಡಬೇಕು. ಇದ್ರಿಂದ ಸಮಾಜದಲ್ಲಿ Read more…

ಬ್ರಿಟಿಷ್ ಬ್ಲಾಗರ್​ನಿಂದ ರವಾ ಇಡ್ಲಿ, ಸಾಂಬಾರ್​ ತಯಾರಿಕೆ: ಮನಸೋತ ನೆಟ್ಟಿಗರು

ಲಂಡನ್​: ಬ್ರಿಟಿಷ್​ ಆಹಾರ ಬ್ಲಾಗರ್ ಭಾರತೀಯ ಪ್ರಾದೇಶಿಕ ಖಾದ್ಯದ ಬಗ್ಗೆ ಹೆಚ್ಚು ಪ್ರೀತಿ ಹೊಂದಿದ್ದು, ಅವುಗಳ ಖಾದ್ಯ ತಯಾರಿಸಿ ಶೇರ್​ ಮಾಡುತ್ತಲಿರುತ್ತಾರೆ. ಜೇಕ್ ಡ್ರೈಯಾನ್ ಎಂಬ ಬ್ಲಾಗರ್​ ವಿವಿಧ Read more…

ಕ್ರಿಸ್ಮಸ್ ಸಂದರ್ಭದಲ್ಲಿ ಪ್ರೀತಿ ಪಾತ್ರರಿಗೆ ನೀಡಿ ಈ ಗಿಫ್ಟ್

ಕ್ರಿಸ್ಮಸ್  ಸಮೀಪಿಸುತ್ತಿದೆ ನಂತರ ಹೊಸ ವರ್ಷ ಬರ್ತಿದೆ. ಹಬ್ಬದ ಸಂದರ್ಭದಲ್ಲಿ ಜನರು ಪರಸ್ಪರ ಉಡುಗೊರೆ ನೀಡುವುದು ಪದ್ಧತಿ. ಈ ವರ್ಷ ಯಾವ ಉಡುಗೊರೆ ನೀಡಬೇಕೆಂಬ ಆಲೋಚನೆಯಲ್ಲಿದ್ದರೆ ಕಡಿಮೆ ಬಜೆಟ್ Read more…

ಈ ಸಂಗತಿಗಳನ್ನು ಒಪ್ಪಿಕೊಳ್ಳಲು ನಾಚಿಕೊಳ್ತಾರೆ ಹುಡುಗ್ರು…!

ನಮ್ಮ ದೇಶದಲ್ಲಿ ಇನ್ನೂ ಅನೇಕ ವಿಷ್ಯಗಳು ಲಿಂಗ ಆಧಾರಿತವಾಗಿವೆ. ಪುರುಷರು ಹೊರಗೆ ದುಡಿಯಬೇಕು. ಮಹಿಳೆಯರು ಮನೆ ಕೆಲಸ ಮಾಡಬೇಕು ಹೀಗೆ ಅನೇಕ ಅಲಿಖಿತ ನಿಯಮಗಳು ಸಮಾಜದಲ್ಲಿ ಜಾರಿಯಲ್ಲಿವೆ. ಕಾಲ Read more…

ʼಸಿಂಕ್ʼ ಗೆ ಎಲ್ಲವನ್ನೂ ಚೆಲ್ಲುವ ಮುನ್ನ ಇರಲಿ ಈ ಕುರಿತು ಗಮನ

ಅಡುಗೆ ಮನೆಯಲ್ಲಿರುವ ಸಿಂಕ್ ಪದೇ ಪದೇ ಕಟ್ಟುತ್ತಿದೆಯೇ, ಅದನ್ನು ಬಿಚ್ಚಿ ಕಸ ತೆಗೆದು ಬೇಸತ್ತಿದ್ದೀರಾ…? ಯಾವ ವಸ್ತುಗಳನ್ನು ಸಿಂಕ್ ಗೆ ಹಾಕುವುದರಿಂದ ಹೀಗೆ ನೀರು ಕಟ್ಟುತ್ತದೆ ಗೊತ್ತೇ…? ಚಿಕನ್, Read more…

ಹುಡ್ಗೀರಿಗೆ ಹುಡುಗರ ಬಗ್ಗೆ ಇಷ್ಟವಾಗೋದೇನು ಗೊತ್ತಾ….?

ಅಕ್ಕ ನಿನ್ ಗಂಡ ಹೆಂಗಿರಬೇಕು..?’ ಈ ಹಾಡನ್ನು ಕೊಂಚ ಬದಲಿಸಿ, ನೀನು ಇಷ್ಟ ಪಡುವ ಹುಡುಗ ಹೇಗಿರಬೇಕೆಂದು ಯುವತಿಗೆ ಕೇಳಿದ್ರೆ ಏನ್ ಹೇಳಬಹುದು. ಸಾಮಾನ್ಯವಾಗಿ ಸ್ನೇಹಿತ, ಸ್ನೇಹಿತೆಯರ ವಲಯದಲ್ಲಿ Read more…

ಕಿರು ಬೆರಳಿನ ಉಗುರು ಬಿಟ್ಟರೆ ಇದೇ ಸಂಕೇತವಂತೆ

ಕೈನ ಕೊನೆ ಬೆರಳು ಕಿರು ಬೆರಳು. ಎಲ್ಲ ಕೆಲಸಕ್ಕೂ ಇದು ಬಳಕೆಯಾಗುವುದಿಲ್ಲ. ಹಾಗಾಗಿಯೇ ಈ ಕಿರು ಬೆರಳಿನ ಉಗುರನ್ನು ಉದ್ದಗೆ ಬಿಡ್ತಾರೆ ಕೆಲವರು. ಇದು ಈಗ ಫ್ಯಾಷನ್. ಕೈ Read more…

ಚಪ್ಪಲಿಯಿಂದ ಗಾಯವಾಗಿದ್ರೆ ಇಲ್ಲಿದೆ ನೋಡಿ ಮದ್ದು.…!

ಹೊಸದಾಗಿ ಕೊಂಡ ಶೂ ಅಥವಾ ಚಪ್ಪಲಿ ಕಾಲಿಗೆ ಕಚ್ಚುತ್ತಿದೆಯೇ, ಅ ನೋವು ತಡೆಯಲಾರದಷ್ಟು ಕಾಡುತ್ತಿದೆಯೇ? ಇದನ್ನು ಸರಿಪಡಿಸುವುದು ಈಗ ಸುಲಭ. ಹೊಸ ಪಾದರಕ್ಷೆ ಕಾಲುಗಳಿಗೆ ಹೊಂದಿಕೊಳ್ಳುವ ತನಕ ಎಲ್ಲಾದರೂ Read more…

ಜಗತ್ತಿನ ಮೊದಲ ಮುದ್ರಿತ ಕ್ರಿಸ್ಮಸ್ ಕಾರ್ಡ್

ಜಗತ್ತಿನ ಮೊದಲ ಮುದ್ರಿತ ಕ್ರಿಸ್ಮಸ್ ಕಾರ್ಡನ್ನು ಲಂಡನ್ ನ ಚಾರ್ಲ್ಸ್ ಡಿಕನ್ಸ್ ಮ್ಯೂಸಿಯಂನಲ್ಲಿ ಪ್ರದರ್ಶನಕ್ಕಿಡಲಾಗಿದೆ. ಹೆನ್ರಿ ಕೋಲ್ ಇದನ್ನು ವಿನ್ಯಾಸ ಮಾಡಿದ್ದರು. 1843ರಲ್ಲಿ ಈ ಕಾರ್ಡ್ ಅನ್ನು ಮುದ್ರಣ Read more…

ಮನೆಯಲ್ಲೇ ಮಾಡಿ ಗೋಧಿ ಬಿಸ್ಕೇಟ್

ಚಿಕ್ಕಮಕ್ಕಳಿಗೆ ಹಲ್ಲು ಮೂಡುತ್ತಿದ್ದಂತೆ ಏನಾದರೂ ಕಚ್ಚಿ ತಿನ್ನುವಂತಹ ವಸ್ತುಗಳನ್ನು ಅವರಿಗೆ ನೀಡಬೇಕಾಗುತ್ತದೆ. ಹಾಗಂತ ತುಂಬಾ ಗಟ್ಟಿ ಇರುವಂತಹ ವಸ್ತುಗಳನ್ನು ಅವರಿಗೆ ನೀಡುವುದಕ್ಕೆ ಆಗುವುದಿಲ್ಲ. ಇಲ್ಲಿ ಆರೋಗ್ಯಕರವಾದ ಹಾಗೂ ಬೇಗನೆ Read more…

ಗಂಟಲು ಕೆರೆತಕ್ಕೆ ಇಲ್ಲಿದೆ ʼಮನೆ ಮದ್ದುʼ

ನಿತ್ಯ ಕುಡಿಯುವ ನೀರು ಬದಲಾದರೆ, ತಣ್ಣಗಿನ ತಿನಿಸು, ಜ್ಯೂಸ್ ಅಥವಾ ಮತ್ತೇನಾದರೂ ಸೇವಿಸಿದರೆ ಗಂಟಲು ಕೆರೆತ ಕಾಣಿಸಿಕೊಳ್ಳುತ್ತದೆ. ಅದೂ ಈ ಮಳೆಗಾಲ ಹಾಗು ಚಳಿಗಾಲದಲ್ಲಿ ಬಹುಬೇಗ. ಮನೆಮದ್ದಿನ ಮೂಲಕ Read more…

ಕಷ್ಟದಿಂದ ಪಾರಾಗಿ ನೆಮ್ಮದಿಯಿಂದಿರಲು ಇದುವೇ ಸುಲಭ ವಿಧಾನ

ಬಯಸಿದ್ದೆಲ್ಲಾ ಸಿಗುವಂತಿದ್ದರೆ ಇಷ್ಟೆನಾ ಅನ್ನಿಸುವುದು ಸಹಜ. ಇಲ್ಲದಿರುವುದರ ಕಡೆಗೆ ಮನುಷ್ಯನ ಮನಸ್ಸು ತುಡಿಯುತ್ತದೆ. ಸಾಮಾನ್ಯವಾಗಿ ತೃಪ್ತಿ ಎಂಬುದೇ ಇರಲ್ಲ. ಆದರೆ, ಕೆಲವರು ಹಾಗೇನು ಇರಲ್ಲ. ಇದ್ದುದರಲ್ಲೇ ತೃಪ್ತಿ ಪಡುತ್ತಾರೆ. Read more…

ಮಹಿಳೆಯರ ಪಾಲಿಗೆ ಸಂಜೀವಿನಿ ಬಾಳೆಹೂವು…!

ಬಾಳೆಗಿಡದ ತುದಿಯಿಂದ ಹಿಡಿದು ಬುಡದವರೆಗೆ ಎಲ್ಲವೂ ಉಪಯೋಗಕ್ಕೆ ಬರುವಂತಹದ್ದು. ಸೀಸನ್ ನ ಹಂಗಿಲ್ಲದೆ ವರ್ಷವಿಡೀ ಹಣ್ಣು ಕೊಡುವ ಗಿಡವಿದು. ಬಾಳೆಹಣ್ಣು ಮಾತ್ರವಲ್ಲ ಬಾಳೆದಿಂಡು, ಬಾಳೆಹೂವು ಕೂಡಾ ಆರೋಗ್ಯಕ್ಕೆ ಬಲು Read more…

ಇದರಲ್ಲಿ ಅಡಗಿರುವ ಚಿರತೆಯನ್ನು ಗುರುತಿಸಬಲ್ಲಿರಾ ? ನಿಮಗಿರುವುದು ಕೇವಲ 10 ಸೆಕೆಂಡ್‌ ಮಾತ್ರ

ವನ್ಯಜೀವಿ ಛಾಯಾಗ್ರಾಹಕರು ಸಾಮಾನ್ಯವಾಗಿ ಸಸ್ಯ ಮತ್ತು ಪ್ರಾಣಿಗಳಿಗೆ ಸಂಬಂಧಿಸಿದ ಕುತೂಹಲಕಾರಿ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಆಸಕ್ತಿದಾಯಕ ಸವಾಲುಗಳನ್ನು ಪೋಸ್ಟ್ ಮಾಡುವ ಮೂಲಕ ಇಂಟರ್ನೆಟ್ ಬಳಕೆದಾರರ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತಾರೆ. ಇದೀಗ Read more…

ತೂಕ ಇಳಿಸಿಕೊಳ್ಳಲು ಸಹಾಯಕ ಮೊಟ್ಟೆ

ಮೊಟ್ಟೆಯಲ್ಲಿ ಸಾಕಷ್ಟು ಪ್ರೋಟೀನ್ ಇರುತ್ತೆ ಎಂಬುದು ಎಲ್ಲರಿಗೂ ಗೊತ್ತು.ಇದು ದೇಹದ ಚಯಾಪಚಯವನ್ನು ಸುಧಾರಿಸುತ್ತದೆ. ಹಾಗಾಗಿ ಮೊಟ್ಟೆ ತಿಂದ್ರೆ ಆರೋಗ್ಯ ಸುಧಾರಿಸುತ್ತದೆ. ತೂಕ ಇಳಿಸುವ ವಿಚಾರಕ್ಕೆ ಬಂದ್ರೆ ಅನೇಕರಿಗೆ ಮೊಟ್ಟೆ Read more…

ಸೊಂಪಾದ ಕೂದಲು ಪಡೆಯಲು ನೆಲ್ಲಿಕಾಯಿ ಬಳಸಿ

ಪ್ರಯಾಣದ ವೇಳೆ ತಲೆಯಲ್ಲೇ ಉಳಿಯುವ ಧೂಳು, ಹೊಟ್ಟಿನ ಸಮಸ್ಯೆ, ಸರಿಯಾದ ಅರೈಕೆ ಇಲ್ಲದಿರುವುದರಿಂದ ಕೂದಲು ಉದುರುವುದು ಹೆಚ್ಚಲಾರಂಭಿಸುತ್ತದೆ. ಇದನ್ನು ಸರಿಪಡಿಸಲು, ಉದುರಿದ ಕೂದಲು ಮತ್ತೆ ಬೆಳೆಯುವಂತೆ ಮಾಡಲು ನೆಲ್ಲಿಕಾಯಿ Read more…

ಅಂದದ ಮೊಗದ ಒಡತಿಯಾಗಲು ಬಳಸಿ ʼಸೋಂಪುʼ

ಊಟವಾದ ಬಳಿಕ ಹೋಟೆಲ್ ಗಳಲ್ಲಿ ಸೋಂಪು ತಿನ್ನಲು ಕೊಡುವುದನ್ನು ನೀವು ಕಂಡಿರಬಹುದು. ಈ ಸೋಂಪು ಸೇವಿಸುವುದರಿಂದ ಸಾಕಷ್ಟು ಆರೋಗ್ಯಕರವಾದ ಲಾಭವಿದೆ. ಜೀರ್ಣಕ್ರೀಯೆ ಸರಾಗವಾಗಿಸುವುದರ ಜತೆಗೆ ತ್ವಚೆಯನ್ನು ಅಂದವಾಗಿಸುತ್ತದೆ. ಬಹುತೇಕ Read more…

ಮನೋ ಸಮಸ್ಯೆ ದೂರ ಮಾಡುವ ರಾಗಿ

ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ 344 ಮಿಲಿ ಗ್ರಾಂ ಕ್ಯಾಲ್ಸಿಯಂ ಇದೆ. ರಾಗಿಯ ಮೇಲು ಹೊಟ್ಟಿನಲ್ಲಿ ಪಾಲಿಫಿನಾಲ್ Read more…

ಮೊಡವೆಗೆ ‘ಗುಡ್ ಬೈ’ ಹೇಳಬೇಕಂದ್ರೆ ಈ ಜ್ಯೂಸ್ ಕುಡಿಯಿರಿ

ಮೋಸಂಬಿ ಸಿಟ್ರಸ್ ಅಂಶವಿರುವ ಹಣ್ಣು. ಬೇಸಿಗೆಯಲ್ಲಂತೂ ಮೋಸಂಬಿ ಜ್ಯೂಸ್ ಗೆ ಸ್ವಲ್ಪ ಚಾಟ್ ಮಸಾಲಾ, ಕಾಳುಮೆಣಸಿನ ಪುಡಿ ಹಾಕಿಕೊಂಡು ಕುಡಿದ್ರೆ ಅದರ ಮಜಾನೇ ಬೇರೆ. ಕೇವಲ ಟೇಸ್ಟ್ ಗೆ Read more…

ಚಳಿಗಾಲದಲ್ಲಿ ಹೀಗಿರಲಿ ತ್ವಚೆ ರಕ್ಷಣೆ

ಜಿಟಿಜಿಟಿ ಸುರಿಯುವ ಮಳೆಯ ಜತೆಗೆ ಹವಾಮಾನ ಕೂಡ ತಂಪಾಗಿರುತ್ತದೆ. ಅದರೆ ಇದು ತ್ವಚೆಗೆ, ತುಟಿಗಳಿಗೆ ಮತ್ತು ಆರೋಗ್ಯಕ್ಕೆ ಅಷ್ಟು ಒಳ್ಳೆಯ ಸಮಯವಲ್ಲ. ಇವೆಲ್ಲದರ ರಕ್ಷಣೆಗೆ ಒಂದಷ್ಟು ಟಿಪ್ಸ್ ಇಲ್ಲಿದೆ. Read more…

ಸಿರಿ ಧಾನ್ಯ ಸೇವಿಸಿದ್ರೆ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ…!

ಒಣ ಪ್ರದೇಶದಲ್ಲಿ ಕಡಿಮೆ ನೀರಿನಿಂದ ಬೆಳೆಯುವ ಸಿರಿಧಾನ್ಯಗಳನ್ನು ಪ್ರತಿ ನಿತ್ಯ ನಮ್ಮ ಡಯಟ್ ನಲ್ಲಿ ಸೇರಿಸಿಕೊಂಡರೆ ಆರೋಗ್ಯ ವೃದ್ಧಿಯಾಗುತ್ತದೆ. ಇವುಗಳನ್ನು ಹೆಲ್ದಿ, ಫ್ರೆಂಡ್ಲಿ ಅಂತನೂ ಹೇಳಲಾಗುತ್ತದೆ. ಸಿರಿಧಾನ್ಯಗಳಲ್ಲಿ ಹಲವು Read more…

ಮಕ್ಕಳಿಗೆ ಡ್ರೈ ಫ್ರೂಟ್ಸ್ ಕೊಡುವುದು ಎಷ್ಟು ಉತ್ತಮ…?

ಮಕ್ಕಳಿರುವ ಮನೆಗಳಲ್ಲಿ ಸಾಮಾನ್ಯವಾಗಿ ಇದು ಸದಾ ಚರ್ಚೆಯಾಗುತ್ತಿರುವ ಸಂಗತಿ. ಒಣಹಣ್ಣುಗಳಲ್ಲಿ ಪ್ರೊಟೀನ್ ಹೇರಳವಾಗಿರುತ್ತದೆ. ಇಷ್ಟು ಪೌಷ್ಟಿಕಾಂಶಗಳು ಮಕ್ಕಳ ದೇಹಕ್ಕೆ ಬೇಕೇ ಎಂಬುದು ಪ್ರಶ್ನೆ. ಬಾದಾಮಿ ಮೊದಲಾದ ಒಣಹಣ್ಣುಗಳಲ್ಲಿ ಇರುವ Read more…

ಬಾಣಂತಿ ತೂಕ ಸುಲಭವಾಗಿ ಇಳಿಸಿ….!

ಗರ್ಭಿಣಿ ಸಮಯದಲ್ಲಿ ಹಾಗೂ ಹೆರಿಗೆಯ ಬಳಿಕದ ಆರೈಕೆಯಿಂದ ಮಹಿಳೆ ದೇಹ ತೂಕ ಹೆಚ್ಚಿಸಿಕೊಳ್ಳುವುದು ಸಹಜ. ಹೆರಿಗೆಯ ಬಳಿಕ ಹಲವು ರಾತ್ರಿ ನಿದ್ದೆಗೆಡುವುದರಿಂದಲೂ ದೇಹ ತೂಕ ಹೆಚ್ಚುವುದುಂಟು. ಕೆಲವೊಮ್ಮೆ ಮಾನಸಿಕ Read more…

ಚಳಿಗಾಲದಲ್ಲಿ ಹೆಚ್ಚಾಗಬಹುದು ಪೈಲ್ಸ್‌ ಸಮಸ್ಯೆ; ತೊಂದರೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್‌….!

ಪೈಲ್ಸ್ ಒಂದು ಸಾಮಾನ್ಯ ಸಮಸ್ಯೆ, ಇದನ್ನು ‘ಹೈಮೊರೊಯಿಡ್ಸ್’ ಎಂದು ಕರೆಯಲಾಗುತ್ತದೆ. ಗುದನಾಳದ ಸುತ್ತ ರಕ್ತನಾಳಗಳ ಹಿಗ್ಗುವಿಕೆಯಿಂದ ಪೈಲ್ಸ್‌ ಸಮಸ್ಯೆ ಉಂಟಾಗುತ್ತದೆ. ಇದು ತೀವ್ರವಾದ ನೋವಿಗೆ ಕಾರಣವಾಗುತ್ತದೆ. ಗುದದ್ವಾರದ ಸುತ್ತ Read more…

ಮಕ್ಕಳು ಇಷ್ಟಪಡುವ ‘ಲೆಮನ್ ಕೇಕ್’’

ಕೇಕ್ ಎಂದರೆ ಯಾರಿಗಿಷ್ಟವಿಲ್ಲ ಹೇಳಿ. ಮಕ್ಕಳು ಮನೆಯಲ್ಲಿದ್ದರೆ ಏನಾದರೊಂದು ತಿಂಡಿ ಕೆಳುತ್ತಾ ಇರುತ್ತಾರೆ. ಅವರಿಗೆ ಮಾಡಿಕೊಡಿ ಈ ರುಚಿಕರವಾದ ಲೆಮನ್ ಕೇಕ್. ಬೇಕಾಗುವ ಸಾಮಗ್ರಿಗಳು: ಮೈದಾ ಹಿಟ್ಟು – Read more…

ಹಲ್ಲಿಯನ್ನು ಕಂಡರೆ ಭಯಪಡುವುದೇಕೆ….? ಇಲ್ಲಿದೆ ಕಾರಣ ಹಾಗೂ ಮನೆಯಿಂದ ಓಡಿಸುವ ಸುಲಭ ವಿಧಾನ

ಹಲ್ಲಿ ಕಂಡರೆ ಅನೇಕರಿಗೆ ಭಯ ಜಾಸ್ತಿ. ಈ ಭಯಕ್ಕೆ ವಿಶೇಷ ಕಾರಣವಿದೆ. ಇದನ್ನು ಹರ್ಪಿಟೋಫೋಬಿಯಾ ಎಂದು ಕರೆಯಲಾಗುತ್ತದೆ. ಅಡಿಗೆ ಮನೆ, ಬಾತ್‌ರೂಮ್‌ನಲ್ಲೆಲ್ಲಾದ್ರೂ ಹಲ್ಲಿ ಕಾಣಿಸಿಕೊಂಡ್ರೆ ಹರ್ಪಿಟೋಫೋಬಿಯಾದಿಂದ ಬಳಲುತ್ತಿರುವ ಜನರು Read more…

ಕಣ್ಣುಗಳಲ್ಲಿ ಪದೇ ಪದೇ ತುರಿಕೆ; ಅಲರ್ಜಿ ಸಮಸ್ಯೆಗೆ ಸುಲಭದ ಮನೆಮದ್ದು..…!

ಕಣ್ಣುಗಳಲ್ಲಿ ತುರಿಕೆ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಕಾರಣ ಮಾಲಿನ್ಯ, ಧೂಳು, ಹೊಗೆ ಮತ್ತು ಸೋಂಕು. ಈ ಕಾರಣದಿಂದಾಗಿ ಕಣ್ಣುಗಳಲ್ಲಿ ಕಿರಿಕಿರಿಯು ಪ್ರಾರಂಭವಾಗುತ್ತದೆ, ಇದು ತುರಿಕೆ ಉಂಟು ಮಾಡುತ್ತದೆ. ನೀವು Read more…

ಮೂವರು ಮಹಿಳೆಯರಿರುವ ಈ ಚಿತ್ರದಲ್ಲಿ ಅಡಗಿರುವ ಉಳಿದ ಮೂವರನ್ನು ಗುರುತಿಸಬಲ್ಲಿರಾ….?

ಗೊಂದಲಮಯ ಚಿತ್ರವನ್ನು ನೀಡಿ ಅದರಲ್ಲಿ ವಸ್ತು ಒಂದನ್ನು ಪತ್ತೆಹಚ್ಚುವ ಆಪ್ಟಿಕಲ್ ಪಿಕ್ಚರ್ಸ್​ ಟ್ರೆಂಡ್​ ಹೆಚ್ಚಾಗಿದೆ. ಬುದ್ಧಿಗೆ ಗುದ್ದು ನೀಡಲು ಇಂಥ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದು, Read more…

ಕ್ರಿಸ್ಮಸ್‌ ಪಾರ್ಟಿಗೆ ಹೋಗುವ ಮೂಡ್‌ ಇಲ್ಲದಿದ್ರೆ ಮನೆಯಲ್ಲೇ ಮಾಡಿ ಈ ಕೆಲಸ…..!

ಕ್ರಿಸ್ಮಸ್ ಹತ್ತಿರ ಬರ್ತಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಕ್ರಿಸ್ಮಸ್‌ ಆಚರಣೆಗೆ ತಯಾರಿ ನಡೆಯುತ್ತಿದೆ. ಸಾಮಾನ್ಯವಾಗಿ ಕ್ರಿಸ್ಮಸ್‌ ಎಂದಾಕ್ಷಣ ಬಹುತೇಕರು ಪಾರ್ಟಿಗೆ ತೆರಳುತ್ತಾರೆ. ಆತ್ಮೀಯರೊಂದಿಗೆ ಹಬ್ಬವನ್ನು ಸೆಲೆಬ್ರೇಟ್‌ ಮಾಡ್ತಾರೆ. ಪ್ರತಿ ವರ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...