alex Certify Life Style | Kannada Dunia | Kannada News | Karnataka News | India News - Part 230
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗೆ ಮಾಡೊದ್ರಿಂದ ಹೆಚ್ಚಾಗುತ್ತೆ ʼಉತ್ಸಾಹʼ

ಅದು ನನ್ನಿಂದಾಗದು, ಆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಗೊಣಗುವುದೇ ಅನೇಕರ ಲಕ್ಷಣ. ಯಾವುದೇ ಕೆಲಸವನ್ನು ಆರಂಭಿಸುವ ಮೊದಲೇ ಸೋತು ಬಿಡುತ್ತಾರೆ. ಹಾಗಾಗಿ ಒಲ್ಲದ ಮನಸ್ಸಿನಿಂದಲೇ ಕೆಲಸ ಆರಂಭಿಸಿ Read more…

ದೇಶವನ್ನೇ ತಲ್ಲಣಗೊಳಿಸಿತ್ತು ಸುಶಾಂತ್‌ ಆತ್ಮಹತ್ಯೆ ಪ್ರಕರಣ; ಮಾನಸಿಕ ಆರೋಗ್ಯದ ಬಗ್ಗೆ ಸಮಾಜದ ಕಣ್ಣು ತೆರೆಸಿತ್ತು ಈ ದುರಂತ..!

ಬಾಲಿವುಡ್‌ನ ಪ್ರತಿಭಾವಂತ ನಟ ಸುಶಾಂತ್‌ ಸಿಂಗ್‌ ರಜ್‌ಪೂತ್‌ ಸಾವನ್ನು ಇಂದಿಗೂ ಅಭಿಮಾನಿಗಳು ಅರಗಿಸಿಕೊಂಡಿಲ್ಲ. ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಹೃದಯವನ್ನು ಗೆದ್ದಿದ್ದ ಸುಶಾಂತ್‌ರ ದಿಢೀರ್‌ ಸಾವು ಇಡೀ ದೇಶವನ್ನೇ Read more…

ಖಿನ್ನತೆ ಕಡಿಮೆಯಾಗ್ಬೇಕಾ…? ಇಲ್ಲಿದೆ ʼಟಿಪ್ಸ್ʼ

ವಿವಾಹಿತರ ಕಷ್ಟ ಅವಿವಾಹಿತರಿಗೆ ಹೇಗೆ ಗೊತ್ತಾಗಬೇಕು. ಮದುವೆ ಜೀವನ ಸಾಕಪ್ಪ ಎನ್ನುವವರಿದ್ದಾರೆ. ಮದುವೆ ಮಾಡಿಕೊಂಡು ತಪ್ಪು ಮಾಡ್ದೆ ಎನ್ನುವವರಿಗೊಂದು ಗುಡ್ ನ್ಯೂಸ್ ಇದೆ. ವಿವಾಹಿತರಿಗಿಂತ ಅವಿವಾಹಿತರು ಹೆಚ್ಚು ಖಿನ್ನತೆಗೊಳಗಾಗ್ತಾರಂತೆ. Read more…

ʼಮಾನಸಿಕ ಆರೋಗ್ಯʼ ಬಹಳ ಮುಖ್ಯ ಯಾಕೆ ಗೊತ್ತಾ ? ಇಲ್ಲಿದೆ ಅದಕ್ಕೆ ಪ್ರಮುಖ ಕಾರಣ

ಮೆಂಟಲ್‌ ಹೆಲ್ತ್‌ ಅಥವಾ ಮಾನಸಿಕ ಆರೋಗ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಬಹು ಚರ್ಚಿತವಾಗುತ್ತಿರುವ ವಿಷಯ. ದೀಪಿಕಾ ಪಡುಕೋಣೆಯಿಂದ ಹಿಡಿದು ವಿರಾಟ್‌ ಕೊಹ್ಲಿವರೆಗೆ ಬಹುತೇಕ ಎಲ್ಲಾ ಸೆಲೆಬ್ರಿಟಿಗಳೂ ಮಾನಸಿಕ ಆರೋಗ್ಯದ Read more…

ಈ ಗ್ರಾಮದ ವಿಷಯ ಕೇಳಿದ್ರೆ ಅಚ್ಚರಿಪಡ್ತೀರಿ…!‌ ಇಲ್ಲಿದ್ದಾರೆ ಪ್ರತಿ ಮೂರು ಮಂದಿಯಲ್ಲಿ ಒಬ್ಬರು ಯೂಟ್ಯೂಬರ್

ನೀವು ದೊಡ್ಡವರಾದ ಮೇಲೆ ಏನು ಆಗುತ್ತೀರಿ ಎಂಬ ಪ್ರಶ್ನೆ ಮಕ್ಕಳು ಎದುರಿಸುತ್ತಾರೆ. ಬಹುತೇಕ ಮಕ್ಕಳ ಉತ್ತರ ಡಾಕ್ಟರ್​, ಇಂಜಿನಿಯರ್​, ಅಧಿಕಾರಿ, ಕ್ರೀಡಾಪಟು, ವಿಜ್ಞಾನಿ ಎಂಬ ಉತ್ತರ ಬರುತ್ತದೆ. ಆದರೆ Read more…

ಪದೇ ಪದೇ ʼಸಾಬೂನುʼ ಬದಲಾವಣೆ ಬೇಡ…! ಯಾಕೆ ಗೊತ್ತಾ…..?

ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಹೊಸ ಹೊಸ ಸಾಬೂನು ಉತ್ಪನ್ನಗಳು ಕಂಡು‌ ಬರುತ್ತಿದ್ದು, ಗ್ರಾಹಕರು ಸಹ ಅವುಗಳ ಮೋಹಕತೆಗೆ ಒಳಗಾಗಿ ಪದೇಪದೇ ತಮ್ಮ ನೆಚ್ಚಿನ ಸಾಬೂನನ್ನು ಬದಲಿಸುತ್ತಾ ತಮಗೆ ಅರಿವಿಲ್ಲದಂತೆ ಹಾಳು Read more…

ಬಿಸಿ ನೀರು ಕುಡಿಯುವುದರಿಂದ ಇಳಿಸಬಹುದಾ ತೂಕ ? ಇಲ್ಲಿದೆ ಅಸಲಿ ಸತ್ಯ

ತೂಕ ಕಡಿಮೆ ಮಾಡುವುದು ಬಹಳ ಕಠಿಣ ಸವಾಲು. ಡಯಟ್‌, ವ್ಯಾಯಾಮ ಹೀಗೆ ನಾನಾರೀತಿಯಲ್ಲಿ ಪ್ರಯತ್ನಪಟ್ಟರೂ ಕೆಲವೊಮ್ಮೆ ತೂಕ ಇಳಿಸುವುದು ಕಷ್ಟವಾಗುತ್ತದೆ. ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಅತ್ಯಂತ ಸುಲಭ Read more…

ನಿಮ್ಮ ಅಡುಗೆ ಮನೆಯಲ್ಲೇ ಇದೆ ʼಮದ್ದುʼ

ನಮ್ಮನ್ನು ನಿತ್ಯವೂ ಕಾಡುವ ಅದೆಷ್ಟೋ ನೋವುಗಳಿಗೆ ಆಸ್ಪತ್ರೆಗೆ ಅಲೆಯಬೇಕಾಗಿಲ್ಲ. ಅದಕ್ಕೆಲ್ಲ ಮದ್ದು ನಿಮ್ಮ ಅಡುಗೆ ಮನೆಯಲ್ಲೇ ಇದೆ. ಅದು ಕೂಡ ನೈಸರ್ಗಿಕವಾದ ಮನೆ ಮದ್ದು. ಹಾಗಿದ್ರೆ ಆ ನೋವು Read more…

ಸವಿಯಿರಿ ರುಚಿಕರ ‘ಸ್ಟ್ರಾಬೆರಿ ಸಾಸ್’

ಸಾಸ್ ಎಂದರೆ ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ಅದರಲ್ಲೂ ಸ್ಟ್ರಾಬೆರಿ ಸಾಸ್ ಎಂದರೆ ಕೇಳಬೇಕೆ…? ಯಾವುದೇ ರಾಸಾಯನಿಕಗಳನ್ನು ಬಳಸದೇ ಮನೆಯಲ್ಲಿಯೇ ಸುಲಭವಾಗಿ ಸ್ಟ್ರಾಬೆರಿ ಸಾಸ್ ತಯಾರಿಸಬಹುದು. ಐಸ್ ಕ್ರೀಂ, Read more…

ಮಹಿಳೆಯರಿಗಾಗಿ ಅಡುಗೆ ಮನೆಯ ಕೆಲ ʼಟಿಪ್ಸ್ʼ ಗಳು

  ಅಡುಗೆ ಮಾಡುವ ಜವಾಬ್ದಾರಿಯನ್ನು ಹೊರುವ ಮಹಿಳೆಯರಿಗೆ ಸಣ್ಣಪುಟ್ಟ ಟಿಪ್ಸ್ ಗಳ ಬಗ್ಗೆ ತಿಳಿದೇ ಇರುತ್ತದೆ. ಯಾವುದನ್ನು ಎಷ್ಟು ಹಾಕಬೇಕು ಹಾಗೂ ಅಡುಗೆ ಮನೆಯನ್ನು ಹೇಗೆ ಶುಚಿಯಾಗಿಟ್ಟುಕೊಳ್ಳಬೇಕು ಅನ್ನುವ Read more…

ಹಲ್ಲುಗಳನ್ನು ಬೆಳ್ಳಗಾಗಿಸುತ್ತದೆ ಈ ವಸ್ತು

ನಕ್ಕಾಗ ಹಲ್ಲು ಮುತ್ತಿನಂತೆ ಹೊಳೆಯುತ್ತಿದ್ದರೆ ಆ ನಗು ನೋಡುಗರಿಗೆ ಮತ್ತಷ್ಟು ಆಕರ್ಷಕ ಅನಿಸುತ್ತದೆ. ಮುತ್ತಿನಂಥ ಹಲ್ಲುಗಳಿಗೆ ದಂತ ವೈದ್ಯರನ್ನು ಭೇಟಿಯಾಗಬೇಕಾಗಿಲ್ಲ. ಈ ಸರಳ ವಿಧಾನ ಅನುಸರಿಸಿದರೆ ಸಾಕು ಸುಂದರ Read more…

ಬಾಯಿಯಲ್ಲಿ ನೀರೂರಿಸುವ ರವೆ ʼಕೋಡುಬಳೆʼ

ಕೋಡುಬಳೆ ಎಂದ ಕೂಡಲೇ ಅನೇಕರಿಗೆ ಬಾಯಿಯಲ್ಲಿ ನೀರು ಬರುತ್ತದೆ. ಬೇಕೆನಿಸಿದಾಗ ತಿನ್ನಲು ಮನೆಯಲ್ಲಿಯೇ ಕೋಡುಬಳೆಯನ್ನು ಸುಲಭವಾಗಿ ಮಾಡಿಕೊಳ್ಳಬಹುದು. ಬೇಕಾಗುವ ಪದಾರ್ಥಗಳು: ಚಿರೋಟಿ ರವೆ-500 ಗ್ರಾಂ, ಮೊಸರು-100 ಗ್ರಾಂ, ಈರುಳ್ಳಿ-50 Read more…

ʼಫ್ರೂಟ್ ಸಲಾಡ್ʼ ಫ್ರೆಶ್ ಆಗಿರಲು ಈ ಟಿಪ್ಸ್ ಅನುಸರಿಸಿ

ಮನೆಯಲ್ಲಿ ಮಾಡುವ ಫ್ರೂಟ್ ಸಲಾಡ್ ಬೇಗನೆ ಫ್ರೆಶ್ ನೆಸ್ ಕಳೆದುಕೊಂಡು ಹಣ್ಣುಗಳೆಲ್ಲ ಕಂದು ಬಣ್ಣವಾಗುತ್ತದೆ. ಅದನ್ನು ಆಗಲೇ ಸೇವಿಸದಿದ್ದರೆ ಕೆಲವೊಮ್ಮೆ ಅದರ ರುಚಿಯೇ ಬೇರೆಯಾಗುತ್ತದೆ. ಫ್ರೂಟ್ ಸಲಾಡ್ ನ Read more…

ಕಪ್ಪು ತುಟಿ ನಿವಾರಿಸಲು ಇಲ್ಲಿದೆ ‘ಮನೆ ಮದ್ದು’

ಧೂಮಪಾನ ಮಾಡುವವರ ತುಟಿ ಕಪ್ಪಾಗುತ್ತೆ. ಇದು ಅವರ ಸೌಂದರ್ಯಕ್ಕೊಂದು ಕಪ್ಪುಚುಕ್ಕೆ. ಹಾಗೆ ಚಳಿಗಾಲದಲ್ಲಿ ಧೂಮಪಾನ ಮಾಡದವರ ತುಟಿ ಕೂಡ ಕಪ್ಪಾಗುವುದುಂಟು. ಗುಲಾಬಿ ತುಟಿ ಪಡೆಯಲು ಅನೇಕರು ಮಾರುಕಟ್ಟೆಯಲ್ಲಿ ಸಿಗುವ Read more…

ʼಕಿಡ್ನಿ ಸೋಂಕುʼ ತಡೆಯುವ ಮನೆ ಮದ್ದುಗಳು

ಕಿಡ್ನಿಯು ವೈಫಲ್ಯಗೊಂಡರೆ ಸಂಪೂರ್ಣ ದೇಹದ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಕಿಡ್ನಿಯನ್ನು ಆರೋಗ್ಯವಾಗಿಡಲು ಕಿಡ್ನಿಗೆ ಯಾವುದೇ ರೀತಿಯ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಕಿಡ್ನಿ ಸೋಂಕನ್ನು ತಡೆಯುವಂತಹ ಕೆಲ ಮನೆಮದ್ದುಗಳ Read more…

ಸಿಹಿ ತಿನಿಸನ್ನು ತಯಾರಿಸುವಾಗ ಗಮನದಲ್ಲಿರಲಿ ಈ ವಿಷಯ

ಮನೆಯಲ್ಲಿ ಮಾಡುವ ಸಿಹಿ ತಿನಿಸು ನೈಜ ರುಚಿಯೊಂದಿಗೆ ಪರಿಪೂರ್ಣವಾಗಿ ಮೂಡಿ ಬರಬೇಕಿದ್ದರೆ ಕೆಲವು ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆಗ ಮಾತ್ರ ಸಿಹಿ ತಿನಿಸು ಇನ್ನಷ್ಟು ಸ್ವಾದಿಷ್ಟ Read more…

ಅಂಡರ್ ಆರ್ಮ್ಸ್ ಕೂದಲಿಗೆ ಮನೆ ಮದ್ದಿನಿಂದ ಹೀಗೆ ಹೇಳಿ ‘ಗುಡ್ ಬೈ’

ಅಂಡರ್ ಆರ್ಮ್ಸ್ ಕೂದಲು ಮಹಿಳೆಯ ಕಿರಿಕಿರಿಗೆ ಕಾರಣವಾಗುತ್ತದೆ. ಕೂದಲಿದೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು ತಮಗಿಷ್ಟವಾದ ಬಟ್ಟೆ ಧರಿಸಲು ಮನಸ್ಸು ಮಾಡೋದಿಲ್ಲ. ವ್ಯಾಕ್ಸಿಂಗ್, ರೇಜರ್, ಕ್ರೀಂ ಸಹಾಯದಿಂದ ಕೂದಲು Read more…

ಕಪ್ ಗಳಲ್ಲಿ ಉಳಿದುಕೊಂಡಿರುವ ಕಲೆ ಹೋಗಲಾಡಿಸಲು ಇಲ್ಲಿದೆ ʼಉಪಾಯʼ

ಕಾಫಿ, ಟೀ ಕಲೆಗಳು ಯಾವುದರ ಮೇಲೆ ಬಿದ್ದರೂ ಸುಲಭವಾಗಿ ಹೋಗುವುದಿಲ್ಲ. ಟೀ ಹಾಕುವ ಲೋಟ, ಕಪ್, ಸಾಸರ್ ಗಳನ್ನು ಕೂಡ ಎಷ್ಟೇ ತೊಳೆದರೂ ಕಂದು ಬಣ್ಣದ ಕಲೆಗಳು ಹಾಗೆಯೇ Read more…

ಕಿಚನ್‌ ʼಟವಲ್‌ʼ ಕ್ಲೀನಿಂಗ್ ಹೇಗಿರಬೇಕು…..?

ಅಡುಗೆ ಮಾಡಲು ಸಾಮಾನುಗಳು ಎಷ್ಟು ಮುಖ್ಯವೋ ಪಾತ್ರೆ ಹಿಡಿಯುವ, ಅಡುಗೆ ಮನೆ ಒರೆಸುವ ಕಿಚನ್‌ ಟವಲ್‌ಗಳು ಅಷ್ಟೇ ಮುಖ್ಯ. ಈ ಬಟ್ಟೆಗಳನ್ನು ಹೆಚ್ಚಾಗಿ ಬಳಸುವುದರಿಂದ ಅವು ಬಹಳ ಬೇಗ Read more…

ʼತಲೆʼ ತುರಿಕೆಯೇ…? ನಿವಾರಣೆಗೆ ಫಾಲೋ ಮಾಡಿ ಈ ಟಿಪ್ಸ್

ಕೆಲವು ಬಾರಿ ಹೇನು ಇಲ್ಲದೆ ಇದ್ದರೂ, ನಾವು ಉಪಯೋಗಿಸುವ ಶಾಂಪೂಗಳಲ್ಲಿ ರಸಾಯನಿಕಗಳಿಂದ ಅಥವಾ ಹೊಟ್ಟಿನ ಕಾರಣದಿಂದ ತಲೆಬುಡ ಒಣಗಿದಂತಾಗಿ ತುರಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾದರೆ ಇಲ್ಲಿವೆ Read more…

ವಾರದ ರಜೆಯನ್ನು ಹೇಗೆ ಕಳೆಯಬೇಕು…..?

ವಾರವೆಲ್ಲ ಉತ್ಸಾಹದಿಂದ ಇರಬೇಕಾದರೆ ವಾರದ ರಜಾದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಆ ಸಮಯದಲ್ಲಿ ವಾರದ ಒತ್ತಡವನ್ನು ಕ್ರಮ ಕ್ರಮವಾಗಿ ದೂರ ಮಾಡಬಹುದು. ಆದರೆ ವಾರದ ರಜೆಯನ್ನು ಯಾರು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾರೆ? Read more…

ಮಕ್ಕಳಿಗೆ ಉಳಿತಾಯದ ಪಾಠ ಹೇಳಿ ಕೊಡಲು ಇಲ್ಲಿದೆ ʼಟಿಪ್ಸ್ʼ

ಚಿಕ್ಕ ಮಕ್ಕಳಿಗೆ ಹಣದ ಮಹತ್ವದ ಬಗ್ಗೆ ಚಿಕ್ಕಂದಿನಿಂದಲೇ ತಿಳಿಸಿ ಹೇಳಬೇಕು. ಅಗತ್ಯ ಮತ್ತು ಕೋರಿಕೆಗಳ ನಡುವೆ ಎಷ್ಟು ವ್ಯತ್ಯಾಸ ಇದೆಯೋ ಅವರಿಗೆ ಅರ್ಥವಾಗುವಂತೆ ಸ್ಪಷ್ಟವಾಗಿ ವಿವರಿಸಬೇಕು. ಊಟ-ತಿಂಡಿ, ಬಟ್ಟೆ, Read more…

ಶುದ್ಧ ಗಾಳಿಗಾಗಿ ಅನುಸರಿಸಿ ಈ ಸುಲಭ ‘ಟಿಪ್ಸ್’

ದೆಹಲಿಯ ವಾತಾವರಣ ನೋಡ್ತಿದ್ರೆ ದೆಹಲಿ ಸಹವಾಸ ಬೇಡ ಎನ್ನುವಂತಿದೆ. ದೆಹಲಿ ವಾತಾವರಣ ವಿಷವಾಗಿದೆ. ಉಸಿರಾಡಿದ್ರೆ ಸಾವು ನಿಶ್ಚಿತ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಶುದ್ಧ ಗಾಳಿಗೆ ಹುಡುಕಾಟ ನಡೆಸುವಂತಾಗಿದೆ. Read more…

ಜೋಳ ತಿಂದು ಸುತ್ತ ಇರುವ ರೇಷ್ಮೆಯಂತಹ ದಾರ ಬಿಸಾಡಬೇಡಿ, ಅದರಲ್ಲಿರೋ ಆರೋಗ್ಯಕಾರಿ ಅಂಶ ತಿಳಿದ್ರೆ ಅಚ್ಚರಿ ಪಡ್ತೀರಾ…..!

ಜೋಳ ದೇಸಿ ಆಹಾರ. ಇದರ ರುಚಿ ಅನೇಕರನ್ನು ಆಕರ್ಷಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಎಳೆ ಜೋಳವನ್ನು ಬೆಂಕಿ ಕೆಂಡದಲ್ಲಿ ಸುಟ್ಟು ತಿನ್ನಲು ಇಷ್ಟಪಡ್ತಾರೆ. ಇತ್ತೀಚಿನ ದಿನಗಳಲ್ಲಿ ಜೋಳವನ್ನು ಬೇಯಿಸಿ Read more…

ʼಆರೋಗ್ಯʼ ಹಾಗೂ ಸಂತೋಷಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ಬೇಸರ, ಅಸಂತೋಷವಾದಾಗ್ಲೆಲ್ಲ ಈ ಉಪಾಯ ಮಾಡಿ

ಬೇಸರ ಅನ್ನೋದು ಪ್ರತಿಯೊಬ್ಬರಲ್ಲೂ ಸಹಜ. ಅದನ್ನು ಬದಿಗೊತ್ತಿ ಖುಷಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಆದ್ರೆ ಅದು ಸಾಧ್ಯವಾಗದೇ ಒದ್ದಾಡ್ತಾರೆ. ಬೇಸರವನ್ನು ಒದ್ದೋಡಿಸಲು ಸರಳವಾದ ಉಪಾಯವಿದೆ. ಬೇಸರದ ಭಾವನೆ ಮೂಡಿದಾಗ Read more…

Optical Illusion: 5 ಸೆಕೆಂಡ್‌ನಲ್ಲಿ ಈ ಚಿತ್ರದಲ್ಲಿರುವ ಹುಲಿ ಹುಡುಕಿದರೆ ನೀವು ಸವಾಲು ಗೆದ್ದಂತೆ…!

ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತಲೆಯಲ್ಲಿ ಹುಳಬಿಡುವಂತ ಚಿತ್ರಗಳು ವೈರಲ್ ಆಗ್ತಾ ಇರುತ್ತೆ. ಅದರಲ್ಲಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಕೂಡ ಒಂದು. ಈ ಭ್ರಮೆ ಹುಟ್ಟಿಸುವಂತಹ ಚಿತ್ರಗಳು ನೋಡ್ತಿದ್ರೆ ಇದರಲ್ಲಿ Read more…

ತೂಕವನ್ನೂ ಕಡಿಮೆ ಮಾಡಿ ಎಲುಬು ಗಟ್ಟಿ ಮಾಡುತ್ತೆ ಈ ರೊಟ್ಟಿ….!

ದೇಹವು ಆರೋಗ್ಯವಾಗಿದ್ದರೆ ಎಲ್ಲಾ ಕೆಲಸಗಳನ್ನು ಆರಾಮಾಗಿ ಮಾಡಬಹುದು. ಆರೋಗ್ಯವಾಗಿರಬೇಕು ಅಂದ್ರೆ ನಾವು ಸೇವಿಸುವ ಆಹಾರ ಚೆನ್ನಾಗಿರಬೇಕು. ಡಯಟ್‌ ಕಟ್ಟುನಿಟ್ಟಾಗಿರಬೇಕು. ಪೌಷ್ಟಿಕಾಂಶವುಳ್ಳ ತಿನಿಸುಗಳ ಸೇವನೆ ಬಹಳ ಮುಖ್ಯ. ಸಾಮಾನ್ಯವಾಗಿ ರೊಟ್ಟಿ, Read more…

ಕೂದಲು ಬೆಳೆಯಲು ʼರೋಸ್ ವಾಟರ್ʼ ಬಳಸಿ

ರೋಸ್ ವಾಟರ್ ಕೇವಲ ಮುಖದ ಅಥವಾ ತ್ವಚೆಯ ಸೌಂದರ್ಯ ಹೆಚ್ಚಿಸಲು ಮಾತ್ರ ಮೀಸಲಲ್ಲ. ಇದರಿಂದ ಉದ್ದನೆಯ ಕೂದಲನ್ನೂ ಪಡೆಯಬಹುದು ಎಂಬುದು ನಿಮಗೆ ಗೊತ್ತೇ? ನಿಮ್ಮ ಕೂದಲು ಸದಾ ಎಣ್ಣೆಯುಕ್ತವಾಗಿದ್ದರೆ Read more…

ʼಫಂಗಸ್ʼ ಬಂದ ಬ್ರೆಡ್ ಬಳಸುತ್ತೀರಾ…?

ಮನೆಗೆ ತಂದ ಬ್ರೆಡ್ ಗೆ ಎರಡು ಮೂರು ದಿನಗಳಲ್ಲಿ ಫಂಗಸ್ ಸಮಸ್ಯೆ ಕಾಡಿ ಕಸದ ಡಬ್ಬಿಗೆ ಎಸೆಯುವ ಸ್ಥಿತಿಗೆ ಬರುತ್ತದೆ. ತಂದ ಎರಡು ದಿನಗಳೊಳಗೆ ಇದನ್ನು ಬಳಸಿ ಮುಗಿಸುವುದೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...