alex Certify Life Style | Kannada Dunia | Kannada News | Karnataka News | India News - Part 231
ಕನ್ನಡ ದುನಿಯಾ
    Dailyhunt JioNews

Kannada Duniya

ಬುದ್ಧಿವಂತಿಕೆಗೂ ರಕ್ತದ ಗುಂಪಿಗೂ ಇದೆ ಅವಿನಾಭಾವ ಸಂಬಂಧ; ಅತ್ಯಂತ ಚುರುಕಾಗಿರುತ್ತಾರೆ ಈ ಬ್ಲಡ್‌ ಗ್ರೂಪ್‌ ಹೊಂದಿರುವವರು…..!

ರಕ್ತದಲ್ಲಿ ಪ್ರಮುಖವಾಗಿ ನಾಲ್ಕು ಗುಂಪುಗಳಿವೆ. A, B, AB ಮತ್ತು O ಎಂದು 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ರಕ್ತದ ಗುಂಪುಗಳನ್ನು ಧನಾತ್ಮಕ ಮತ್ತು ಋಣಾತ್ಮಕವಾಗಿ ವಿಂಗಡಿಸಲಾಗಿದೆ. ಕೆಲವರ Read more…

ಪೂರಿ ಜೊತೆ ಸಕತ್‌ ಟೇಸ್ಟಿ ಈ ಸಾಂಬಾರು

ಬೆಳಿಗ್ಗೆ ತಿಂಡಿಗೆ ಇಡ್ಲಿ, ಪೂರಿ ಮಾಡುತ್ತೇವೆ. ಇದನ್ನು ತಿನ್ನುವುದಕ್ಕೆ ಏನು ಸಾಂಬಾರು ಮಾಡಲಿ ಎಂದು ತಲೆಬಿಸಿ ಮಾಡಿಕೊಳ್ಳುತ್ತೇವೆ. ಗಡಿಬಿಡಿಯಲ್ಲಿರುವಾಗ ಸಾಂಬಾರಿಗಾಗಿ ತುಂಬಾ ಸಮಯ ತೆಗೆದುಕೊಳ್ಳುವುದಕ್ಕೆ ಆಗಲ್ಲ. ಹಾಗಾಗಿ ಇಲ್ಲಿ Read more…

ಸವಿ ಸವಿ ಬಾಳೆಹಣ್ಣಿನ ʼಜಾಮೂನ್ʼ ರುಚಿ ನೋಡಿದ್ದೀರಾ…..?

ಜಾಮೂನು ಎಂದರೆ ಎಲ್ಲರೂ ಇಷ್ಟ ಪಟ್ಟು ಸವಿಯುವ ಸಿಹಿ. ಪುಟ್ಟ ಮಕ್ಕಳಿಗೂ ಜಾಮೂನ್ ತಿನ್ನುವುದು ಎಂದರೆ ಬಲು ಪ್ರೀತಿ. ಇಂತಹ ಜಾಮೂನ್ ಬಾಳೆಹಣ್ಣಿನಿಂದಲೂ ತಯಾರಾಗುತ್ತದೆ ಅಂದ್ರೆ ಒಮ್ಮೆ ಯಾಕೆ Read more…

ಮೂಳೆಗಳು ಸದೃಡವಾಗಲು ಈ ಆಹಾರ ಸೇವಿಸಿ

ದೇಹದಲ್ಲಿ ಮೂಳೆಗಳು ಅನೇಕ ಪಾತ್ರಗಳನ್ನು ನಿರ್ವಹಿಸುತ್ತವೆ. ರಚನೆ, ಆಕಾರ, ಅಂಗಗಳನ್ನು ರಕ್ಷಿಸುವುದು, ಸ್ನಾಯುಗಳನ್ನು ನಿರ್ವಹಿಸುವುದು ಮತ್ತು ಅತೀ ಮುಖ್ಯವಾಗಿ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ ಸಂಗ್ರಹಿಸುವುದು ದೇಹದಲ್ಲಿರುವ ಎಲುಬುಗಳ ಕಾರ್ಯ. Read more…

ಸಿಹಿಯಾದ ‘ಅವಲಕ್ಕಿ’ ಕೇಸರಿ ಭಾತ್‌ ರೆಸಿಪಿ

ಅವಲಕ್ಕಿ ಉಪಯೋಗಿಸಿ ಫಟಾಫಟ್ ಉಪ್ಪಿಟ್ಟು ತಯಾರಿಸಬಹುದು. ಉಪ್ಪಿಟ್ಟು ಜೊತೆ ಕೇಸರಿ ಭಾತ್‌ ಇಲ್ಲದಿದ್ದರೆ ಹೇಗೆ. ಇಲ್ಲಿದೆ ಅವಲಕ್ಕಿಯಲ್ಲಿ ತಯಾರಿಸುವ ಕೇಸರಿ ಭಾತ್‌ ರೆಸಿಪಿ. ಬೇಕಾಗುವ ಸಾಮಾಗ್ರಿಗಳು ಅವಲಕ್ಕಿ-1 ಕಪ್‌ Read more…

ಜಿಮ್‌ನಲ್ಲಿ ವರ್ಕೌಟ್‌ಗೂ ಮುನ್ನ ಅತ್ಯವಶ್ಯ ಈ ವಾರ್ಮ್‌ ಅಪ್‌; ಇದರ ಹಿಂದಿದೆ ಪ್ರಮುಖ ಕಾರಣ

ಆರೋಗ್ಯ ಕಾಪಾಡಿಕೊಂಡು ಫಿಟ್ ಆಗಿರಲು ವ್ಯಾಯಾಮ ಬಹಳ ಮುಖ್ಯ. ಅನೇಕರು ತೂಕ ಇಳಿಸಿಕೊಳ್ಳಲು ವರ್ಕೌಟ್‌ ಮಾಡುತ್ತಾರೆ. ಆದರೆ ದಿಢೀರನೆ ವರ್ಕೌಟ್‌ ಪ್ರಾರಂಭಿಸುವುದು ಸೂಕ್ತವಲ್ಲ. ಪ್ರತಿದಿನ ವ್ಯಾಯಾಮ ಆರಂಭಕ್ಕೂ ಮೊದಲು Read more…

Video: ನವವಿವಾಹಿತ ಆಶಿಶ್ ವಿದ್ಯಾರ್ಥಿ ಕಲಾವಿದ ಮಾತ್ರವಲ್ಲ ಆಹಾರ ಪ್ರಿಯರೂ ಹೌದು…!

ಹಿರಿಯ ನಟ ಆಶಿಶ್ ವಿದ್ಯಾರ್ಥಿ ಗುರುವಾರ ಅಸ್ಸಾಂನ ರೂಪಾಲಿ ಬರುವಾ ಅವರನ್ನು ಎರಡನೇ ವಿವಾಹವಾದರು. ರಾಷ್ಟ್ರಪ್ರಶಸ್ತಿ ವಿಜೇತ ನಟನಾಗಿರುವ 60 ವರ್ಷದ ಆಶಿಶ್ ರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನಾ Read more…

ಮುಖದ ಅಂದ ಹೆಚ್ಚಿಸುವ ‘ನೇರಳೆ ಹಣ್ಣು’

ನೇರಳೆ ಹಣ್ಣು ತಿನ್ನಲು ಬಲು ರುಚಿ. ಅಷ್ಟೇ ಅಲ್ಲದೇ ಇದನ್ನು ತಿನ್ನುವುದರಿಂದ ಆರೋಗ್ಯ ಹಾಗೂ ಸೌಂದರ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಚರ್ಮದ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. * Read more…

ಸನ್ ಬರ್ನ್ ಸಮಸ್ಯೆಯೇ….? ನಿವಾರಿಸಿಕೊಳ್ಳಲು ಇಲ್ಲಿದೆ ಒಂದಷ್ಟು ಟಿಪ್ಸ್

ಸೂರ್ಯನ ಬೆಳಕಿಗೆ ಹೆಚ್ಚು ಮೈಯೊಡ್ಡುವುದರಿಂದ ಸನ್ ಬರ್ನ್ ಹೆಚ್ಚು ಕಾಣಿಸಿಕೊಳ್ಳುತ್ತದೆ. ಈ ಸನ್ ಬರ್ನ್ ಗಳು ಉರಿ, ಕಿರಿಕಿರಿಯನ್ನುಂಟು ಮಾಡುತ್ತದೆ. ಇದನ್ನು ನಿವಾರಿಸಿಕೊಳ್ಳುವುದಕ್ಕೆ ಇಲ್ಲಿದೆ ಒಂದಷ್ಟು ಟಿಪ್ಸ್. * Read more…

ಇಲ್ಲಿದೆ ರುಚಿಕರವಾದ ಕ್ಯಾಬೇಜ್ ಚಿಲ್ಲಿ ತಯಾರಿಸುವ ವಿಧಾನ

ನೀವು ರಾತ್ರಿಯ ಊಟಕ್ಕೆ ಸ್ಪೆಷಲ್ ಮಾಡಲು ಬಯಸಿದ್ದರೆ, ರುಚಿಕರವಾದ ಕ್ಯಾಬೇಜ್ ಚಿಲ್ಲಿ ತಯಾರಿಸಿ ಸೇವಿಸಿ. ಇದನ್ನು ಫ್ರೈಡ್ ರೈಸ್ ಅಥವಾ ಅನ್ನದ ಜೊತೆ ಸೇವಿಸಬಹುದು. ಹಾಗಾದ್ರೆ ಅದನ್ನು ತಯಾರಿಸುವುದು Read more…

ತೂಕ ಇಳಿಸಿಕೊಳ್ಳಲು ಬೆಸ್ಟ್ ಈ ಸಲಾಡ್

ತೂಕ ಇಳಿಸಿಕೊಳ್ಳಲು ಕೆಲವರು ಆಹಾರ ಕ್ರಮಗಳನ್ನು ಅನುಸರಿಸುತ್ತಾರೆ. ಆದರೆ ನೀವು ಅನುಸರಿಸುತ್ತಿರುವ ಆಹಾರ ಕ್ರಮ ಸರಿಯಾಗಿರದಿದ್ದರೆ ತೂಕ ಇಳಿಯುವ ಬದಲು ಹೆಚ್ಚಾಗುತ್ತದೆ. ಹಾಗಾಗಿ ನೀವು ತೂಕ ತೂಕವನ್ನು ವೇಗವಾಗಿ Read more…

ಸೋರೆಕಾಯಿ ಪಲ್ಯ ಮಾಡುವ ವಿಧಾನ

ಸೋರೆಕಾಯಿ ಪಾಯಸ, ಸಾಂಬಾರು, ಹಲ್ವಾ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ರುಚಿಕರವಾದ ಸೋರೆಕಾಯಿ ಪಲ್ಯ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ ನೋಡಿ. ಬೇಕಾಗುವ ಸಾಮಾಗ್ರಿಗಳು: 1 ಹದ Read more…

ಆರೋಗ್ಯಕರ ʼನವಣೆʼ ಅಕ್ಕಿ ವಡೆ ಮಾಡುವ ವಿಧಾನ

ಈಗ ಹೆಚ್ಚಿನವರು ಸಿರಿ ಧಾನ್ಯದತ್ತ ಒಲವು ತೋರಿಸುತ್ತಿದ್ದಾರೆ. ಸಂಜೆ ಸ್ಯ್ನಾಕ್ಸ್ ಗೆ ಬಜ್ಜಿ, ಬೊಂಡಾ ಮಾಡಿಕೊಂಡ ಸವಿಯುತ್ತಾ ಇರುತ್ತೇವೆ. ನವಣೆ ಅಕ್ಕಿ ಬಳಸಿ ಈ ಸ್ನ್ಯಾಕ್ಸ್ ತಯಾರಿಸಿ ನೋಡಿ. Read more…

ಮದುವೆ ವಿಳಂಬವಾಗುವುದರ ಹಿಂದೆ ಇವೆ ಹಲವು ಕಾರಣ

25 ರಿಂದ 30 ವರ್ಷ ಮದುವೆಗೆ ಸರಿಯಾದ ವಯಸ್ಸು. ಕೆಲವೊಮ್ಮೆ ಎಷ್ಟೇ ಹುಡುಕಾಡಿದ್ರೂ ನೀವು ಬಯಸಿದ ಸಂಗಾತಿ ಸಿಗುವುದೇ ಇಲ್ಲ. ಮದುವೆಯಾಗುವ ಇಚ್ಛೆಯಿದ್ದರೂ ಒಳ್ಳೆಯ ಸಂಬಂಧಗಳು ಸಿಗದೇ ವಿಳಂಬವಾಗುತ್ತದೆ. Read more…

ಉಗುರು ಕಚ್ಚುವ ದುರಭ್ಯಾಸ ಎಷ್ಟು ಅಪಾಯಕಾರಿ ಗೊತ್ತಾ……?

ಕೆಲವು ಅಭ್ಯಾಸಗಳನ್ನು ಬಿಡಬೇಕು ಎಂದುಕೊಂಡರೂ ಬಿಡಲು ಸಾಧ್ಯವಾಗುವುದಿಲ್ಲ. ಉಗುರು ಕಚ್ಚುವುದು ಕೂಡ ಅಂತಹ ಅಭ್ಯಾಸಗಳಲ್ಲಿ ಒಂದು. ಇದು ದೇಹಕ್ಕೆ ಹಾನಿ ಮಾಡಬಲ್ಲ ದುರಭ್ಯಾಸ. ದೈಹಿಕ ಮಾತ್ರವಲ್ಲದೆ ಮಾನಸಿಕ ಆರೋಗ್ಯದ Read more…

ತುಳಸಿ ಪೂಜೆಯಲ್ಲಿ ಈ ತಪ್ಪು ಮಾಡಿದ್ರೆ ದುರಾದೃಷ್ಟ ನಿಮ್ಮನ್ನು ಬೆನ್ನಟ್ಟುತ್ತದೆ…!

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಅನೇಕ ಔಷಧೀಯ ಗುಣಗಳೂ ಇವೆ. ಅದಕ್ಕಾಗಿಯೇ ಬಹುತೇಕ ಮನೆಗಳಲ್ಲಿ ತುಳಸಿ ಗಿಡವನ್ನು ನೆಡುವುದು ವಾಡಿಕೆ. ತುಳಸಿ Read more…

ಕಣ್ಣಿನ ದೃಷ್ಟಿಯನ್ನು ಹದ್ದಿನಂತೆ ಚುರುಕಾಗಿಸುತ್ತವೆ 4 ಆಹಾರಗಳು

ಕಣ್ಣುಗಳು ನಮ್ಮ ದೇಹದ ಅತ್ಯಂತ ಮಹತ್ವದ ಅಂಗಗಳು. ಕಣ್ಣುಗಳ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಲೇ ಬೇಕು. ಯಾಕೆಂದರೆ ದೃಷ್ಟಿಯೇ ಇಲ್ಲದಿದ್ದರೆ ಬದುಕೇ ಅಂಧಕಾರದಲ್ಲಿ ಮುಳುಗಿಬಿಡುತ್ತದೆ. ಕಣ್ಣುಗಳಲ್ಲಿ ಸ್ವಲ್ಪ ಧೂಳು, Read more…

ನಿಮ್ಮ ಈ ತಪ್ಪುಗಳಿಂದ ಫೇಲಾಗಬಹುದು ಕಿಡ್ನಿ, ಇರಲಿ ಎಚ್ಚರ…!

ಕಿಡ್ನಿಗಳನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ನಮ್ಮ ದೇಹದಲ್ಲಿ ಇರುವ ಎರಡೂ ಕಿಡ್ನಿಗಳಿಗೆ ಸಾಕಷ್ಟು ಪ್ರಾಮುಖ್ಯತೆ ಇದೆ. ಆದ್ದರಿಂದ ಅವುಗಳ ಬಗ್ಗೆ ಕಾಳಜಿ ವಹಿಸಲೇಬೇಕು. ಯಾವುದೇ ವಯಸ್ಸಿನಲ್ಲಿ ಅವು ಹಾನಿಗೊಳಗಾದರೆ Read more…

ಮ್ಯಾಜಿಕ್‌ ಮಾಡಬಲ್ಲದು ಪ್ರತಿನಿತ್ಯ ಒಂದು ಹಸಿ ಈರುಳ್ಳಿ ಸೇವನೆ…..!

ಭಾರತೀಯ ಅಡುಗೆಮನೆಗಳಲ್ಲಿ ಈರುಳ್ಳಿ ಸರ್ವೇಸಾಮಾನ್ಯ. ಬಹುತೇಕ ಎಲ್ಲರೂ ಅಡುಗೆಗೆ ಈರುಳ್ಳಿ ಬಳಸ್ತಾರೆ. ಈರುಳ್ಳಿ ಇಲ್ಲದ ಭಕ್ಷ್ಯವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಆಹಾರದಲ್ಲಿ ಈರುಳ್ಳಿಯನ್ನು ಸೇರಿಸುವುದರಿಂದ ರುಚಿ ಕೂಡ ದುಪ್ಪಟ್ಟಾಗುತ್ತದೆ. ಯಾವುದೇ Read more…

ಕೆಂಪು ಪಾಂಡಾಗಳ ಪೋಸ್ಟ್ ಹಂಚಿಕೊಂಡ ಕೇಂದ್ರ ಸಚಿವ; ಅಷ್ಟಕ್ಕೂ ಅವರು ಹೇಳಿದ್ದೇನು ಗೊತ್ತಾ ?

ಕೇಂದ್ರ ಸಚಿವ ಕಿರಣ್ ರಿಜಿಜು ಈಶಾನ್ಯ ರಾಜ್ಯಗಳ ಕೆಲವು ಸುಂದರವಾದ ದೃಶ್ಯಗಳೊಂದಿಗೆ ತಮ್ಮ ಟ್ವಿಟರ್ ಪ್ರೊಫೈಲ್ ಅನ್ನು ನಿಯಮಿತವಾಗಿ ನವೀಕರಿಸುತ್ತಾರೆ. ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಜೊತೆಗೆ, ಕಿರಣ್ Read more…

ಅಚ್ಚರಿಗೊಳಿಸುತ್ತೆ 70 ರ ದಶಕದ ಈ ಪ್ರೇಮ ಕಥೆ; ಪ್ರೇಯಸಿ ಭೇಟಿಗಾಗಿ ಭಾರತದಿಂದ ಸ್ವೀಡನ್‌ ಗೆ ಸೈಕಲ್‌ ತುಳಿದಿದ್ದರು ಈ ಕಲಾವಿದ…!

ಪ್ರೇಮಕ್ಕೆ ಯಾವುದೇ ಗಡಿ, ಭಾಷೆ, ಧರ್ಮದ ಹಂಗಿಲ್ಲ ಅನ್ನೋದು ಆಗಾಗ ಸಾಬೀತಾಗುತ್ತದೆ. ಇಂಥದ್ದೇ ವಿಚಾರದಲ್ಲಿ ಕಲಾವಿದನೊಬ್ಬ ತನ್ನ ಪ್ರೀತಿಯನ್ನು ಪಡೆಯಲು ಭಾರತದಿಂದ ಸ್ವೀಡನ್ ಗೆ ನಾಲ್ಕು ತಿಂಗಳು ಸೈಕಲ್ Read more…

ಇಂಟ್ರಸ್ಟಿಂಗ್‌ ಆಗಿದೆ ಈ ಚಿತ್ರ – ವಿಚಿತ್ರ ರೆಸ್ಟೋರೆಂಟ್‌ ಗಳ ಕಥೆ

ಜಗತ್ತಿನಲ್ಲಿ ಕೆಲವೊಂದು ಚಿತ್ರ-ವಿಚಿತ್ರ ರೆಸ್ಟೋರೆಂಟ್‌ಗಳಿವೆ. ಅವುಗಳ ಪರಿಚಯವನ್ನು ಇಲ್ಲಿ ಮಾಡಲಾಗಿದೆ. ಲ್ಯಾಟೆಕ್ಸ್‌, ಬ್ಯಾಂಕಾಕ್, ಥೈಲ್ಯಾಂಡ್ ಇಲ್ಲಿ ಕಾಂಡೋಮ್‌ಗೆ ಹೆಚ್ಚಿನ ಬೇಡಿಕೆ. ಊಟದ ನಂತರ ಪಾನ್‌ ಅಥವಾ ಮಿಂಟ್‌ ಬದಲು Read more…

ಅತಿಯಾದ ಟೊಮೆಟೊ ಸೇವನೆ ತಂದೊಡ್ಡುತ್ತೆ ಈ ‘ಸಮಸ್ಯೆ’

ಕೆಲವರಿಗೆ ಟೊಮೆಟೊ ಎಂದರೆ ಬಲು ಇಷ್ಟ. ಯಾವುದೇ ಪ್ರಕಾರದ ಅಡುಗೆ ತಯಾರಿಸುವುದಿದ್ದರೂ ಅದಕ್ಕೆ ಟೊಮೆಟೊ ಬಳಸುತ್ತಾರೆ. ಇದು ಒಳ್ಳೆಯದು ಎಂಬುದೇನೋ ನಿಜ. ಆದರೆ ವಿಪರೀತ ಸೇವನೆ ಅನಾರೋಗ್ಯಕ್ಕೆ ಎಡೆ Read more…

ಶೂ ಒತ್ತಿ ಕಾಲಿನ ಬೆರಳಿನಲ್ಲಿ ಬೊಕ್ಕೆ ಮೂಡಿದ್ದರೆ ಇದನ್ನು ಹಚ್ಚಿ

ಕಾಲುಗಳಿಗೆ ಬಿಗಿಯಾದ ಶೂ, ಚಪ್ಪಲಿಗಳನ್ನು ಧರಿಸುವುದರಿಂದ ಅಥವಾ ಇನ್ನಿತರ ಕಾರಣಗಳಿಂದ ಕಾಲಿನಲ್ಲಿ ನೀರಿನ ಬೊಕ್ಕೆ ಮೂಡುತ್ತದೆ. ಇದು ತುಂಬಾ ನೋವಿನಿಂದ ಕೂಡಿದ್ದು, ಕಿರಿಕಿರಿಯನ್ನುಂಟು ಮಾಡುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು Read more…

ಮಕ್ಕಳಿಗೆ ಪೋಷಕಾಂಶಯುಕ್ತ ಆಹಾರ ತಿನಿಸುವ ಬಗೆ ಹೇಗೆ….?

ಪೋಷಕಾಂಶ ಭರಿತ ಆಹಾರಗಳನ್ನು ಮಕ್ಕಳಿಗೆ ನೀಡುವುದು ನಿಜಕ್ಕೂ ಸವಾಲಿನ ಕೆಲಸವೇ? ಉತ್ತಮ ಆಹಾರಗಳು ಮಕ್ಕಳ ಬಾಯಿಗೆ ರುಚಿಸುವುದಿಲ್ಲ. ಜಂಕ್ ಫುಡ್ ಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ ಅದರೆ ಇದರಿಂದ Read more…

ಚಪಾತಿ ಬದಲು ಸಬ್ಬಕ್ಕಿ ಸೇವಿಸಿ ಪರಿಣಾಮ ನೋಡಿ

ಹೆಚ್ಚಾಗಿ ಪಾಯಸಕ್ಕೆ ಮಾತ್ರ ಬಳಕೆಯಾಗುವ, ಕೆಲವೊಮ್ಮೆ ಸೆಂಡಿಗೆ ಹಾಗೂ ವಡೆ ರೂಪದಲ್ಲಿ ಕಾಣಿಸಿಕೊಳ್ಳುವ ಸಬ್ಬಕ್ಕಿ ಎಂದರೆ ಮೂಗು ಮುರಿಯುತ್ತೀರೇ? ಇದರ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯದ ಉಪಯೋಗಗಳು ಇವೆ ಎಂಬುದು Read more…

ಮಾಡಿ ಕೊಡಿ ಮಕ್ಕಳು ಇಷ್ಟಪಡುವ ರುಚಿಕರವಾದ ಈ ʼಬಿಸ್ಕೇಟ್’

ಟೀ ಜತೆ ಏನಾದರೂ ಬಿಸ್ಕೇಟ್ ಇದ್ದರೆ ಚೆನ್ನಾಗಿರುತ್ತೆ. ಈಗಂತೂ ಹೊರಗಡೆಯಿಂದ ತಂದು ತಿನ್ನುವ ಕಾಲವಲ್ಲ. ನಿಮ್ಮ ಮನೆಯಲ್ಲಿ ಸುಲಭವಾಗಿ ಮಾಡಿಕೊಂಡು ಸವಿಯಿರಿ ಈ ರುಚಿಕರವಾದ ಬಿಸ್ಕೇಟ್. ಮಕ್ಕಳಿಗೂ ತುಂಬಾ Read more…

ನಿದ್ರಾಹೀನತೆಗೆ ಮೊಳಕೆ ಕಾಳುಗಳಲ್ಲಿದೆ ಮದ್ದು

ಕಚೇರಿಯ ಕೆಲಸದ ಒತ್ತಡ ಅಥವಾ ಇತರ ಕೌಟುಂಬಿಕ ಸಮಸ್ಯೆಗಳ ಪರಿಣಾಮ ನಿಮಗೆ ರಾತ್ರಿ ವೇಳೆ ಸರಿಯಾಗಿ ನಿದ್ದೆ ಬರದಿರಬಹುದು. ಇದರ ಅತ್ಯುತ್ತಮ ಪರಿಹಾರ ಎಂದರೆ ಮೊಳಕೆ ಕಟ್ಟಿದ ಕಾಳುಗಳು. Read more…

ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. * ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, Read more…

ಥಟ್ಟಂತ ಮಾಡಿ ರುಚಿ ರುಚಿ ಬಾದಾಮಿ ಪಾಯಸ

ಹಬ್ಬ ಹರಿದಿನಗಳು ಬಂದಾಗ ಏನಾದರೂ ಸಿಹಿ ಮಾಡುತ್ತೇವೆ. ಆವಾಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಪಾಯಸವಂತೂ ಮಾಡಿಯೇ ಮಾಡುತ್ತೇವೆ. ಹಾಗಾಗಿ ಇಲ್ಲೊಂದು ರುಚಿಕರವಾದ ಹಾಗೂ ಸುಲಭವಾಗಿ ಮಾಡುವಂತಹ ಬಾದಾಮಿ ಪಾಯಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...