alex Certify Life Style | Kannada Dunia | Kannada News | Karnataka News | India News - Part 244
ಕನ್ನಡ ದುನಿಯಾ
    Dailyhunt JioNews

Kannada Duniya

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ʼಮನೆಮದ್ದುʼ

ಕಿರು ನಾಲಿಗೆ ಜೋತು ಬಿದ್ದಂತಾಗಿ ಕಿರಿಕಿರಿ, ನೋವು, ಗಂಟಲಲ್ಲಿ ಕೆರೆತ ಶುರುವಾಗುತ್ತದೆ. ಇದು ಒಮ್ಮೆ ಶುರುವಾಯಿತೆಂದರೆ ಒಂದು ರೀತಿ ಕಿರಿಕಿರಿಯಾಗುತ್ತದೆ. ಎಂಜಲನ್ನು ಸಹ ಸರಿಯಾಗಿ ನುಂಗುವುದಕ್ಕೆ ಆಗುವುದಿಲ್ಲ. ಇದಕ್ಕೆ Read more…

ಕಣ್ಣ ಅಡಿಯ ಕಪ್ಪು ವರ್ತುಲ ನಿವಾರಿಸಲು ಇಲ್ಲಿದೆ ಟಿಪ್ಸ್

ಕಣ್ಣ ಕೆಳಭಾಗದಲ್ಲಿ ದಟ್ಟನೆಯ ಕಪ್ಪು ವರ್ತುಲ ಮೂಡಿ ಮೊಗದ ಸೊಬಗನ್ನು ಹಾಳು ಮಾಡುತ್ತವೆ, ಇದರಿಂದ ಮುಕ್ತಿ ಪಡೆಯುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಡಾರ್ಕ್ ಸರ್ಕಲ್ ಒಂದು ಬಾರಿ ಕಣ್ಣಿನ Read more…

ಉತ್ತಮ ಆರೋಗ್ಯಕ್ಕೆ ಒಣ ದ್ರಾಕ್ಷಿ ನೀರಿನಲ್ಲಿ ನೆನೆಸಿ ತಿನ್ನಿ….!

ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಉತ್ತಮ. ಕಪ್ಪು ದ್ರಾಕ್ಷಿಯಲ್ಲಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ಚರ್ಮದ ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿಯನ್ನು Read more…

ದೇವಿಗೆ ನೈವೇದ್ಯ ಮಾಡಿ ಈ ʼಸಕ್ಕರೆ ಅಚ್ಚುʼ

ನವರಾತ್ರಿಯಂದು ಸಿಹಿ ತಿಂಡಿ ಮಾಡಿ ದೇವಿಗೆ ನೈವೇದ್ಯ ಮಾಡಿ. ಸಕ್ಕರೆ ಅಚ್ಚು ಮಾಡಲು ಬೇಕಾಗುವ ಪದಾರ್ಥ: 1 ಕೆ.ಜಿ ಸಕ್ಕರೆ ½ ಲೀಟರ್ ಹಾಲು 1 ಚಮಚ ಕೇಸರಿ Read more…

ಅಳುವುದ್ರಿಂದ ಆರೋಗ್ಯಕ್ಕಾಗುವ ಲಾಭ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

ಸೌಂದರ್ಯ ಮತ್ತು ಆರೋಗ್ಯ ಹೆಚ್ಚಿಸುವ ‘ಬೆಣ್ಣೆ ಹಣ್ಣು’

ಬೆಣ್ಣೆಹಣ್ಣಿನಲ್ಲಿ ವಿಟಮಿನ್ ಎ, ಬಿ ಮತ್ತು ಇ ಸಮೃದ್ಧವಾಗಿದೆ. ಇದರಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಹೇರಳವಾಗಿದೆ. ಇದು ಅತ್ಯಂತ ಆರೋಗ್ಯ ಪ್ರಯೋಜನಕಾರಿ ಹಣ್ಣು. ಇದು ಹಲವಾರು ರೋಗ ನಿವಾರಣ Read more…

ʼಮೊಬೈಲ್ʼ ಸ್ಕ್ರೀನ್ ಬ್ರೈಟ್ ನೆಸ್ ಹೆಚ್ಚಿಸುವವರು ನೀವಾಗಿದ್ರೆ ತಪ್ಪದೇ ಓದಿ ಈ ಸುದ್ದಿ

ಮೊಬೈಲ್ ಬಳಕೆ ಆರೋಗ್ಯಕ್ಕೆ ಹಾನಿಕರ. ಹಾಗಂತ ಮೊಬೈಲ್ ಬಳಕೆ ನಿಲ್ಲಿಸೋದು ಅಸಾಧ್ಯವಾದ ಮಾತು. ಮೊಬೈಲ್ ಇತಿಮಿತಿಯಾಗಿ ಬಳಸಿ ಎನ್ನುವ ಜೊತೆಗೆ ತಜ್ಞರು, ಪ್ರಕಾಶಮಾನವಾದ ಸ್ಕ್ರೀನ್ ಬಳಕೆ ಮಾಡಬೇಡಿ ಎಂದು Read more…

ತಲೆ ಕೂದಲು ಉದುರುವ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ತಲೆಯಲ್ಲಿ ಸುಮ್ಮನೆ ಕೈಯಾಡಿಸಿದರೆ ಸಾಕು, ಒಂದಷ್ಟು ಕೂದಲು ಕೈಗೆ ಬಂದು ಬಿಡುತ್ತದೆ. ಈ ರೀತಿಯಾಗುವಾಗ ಯಾರಿಗಾದರೂ ಟೆನ್ಷನ್‌ ಆಗುವುದು ಸಹಜ. ಕೂದಲು ಉದುರುವುದಕ್ಕೆ ಹಲವಾರು ಕಾರಣಗಳಿವೆ. ಲೈಫ್‌ ಸ್ಟೈಲ್‌ Read more…

ನವರಾತ್ರಿ ಉಪವಾಸ ಸಂದರ್ಭದಲ್ಲಿ ತಪ್ಪದೇ ಸೇವಿಸಿ ಈ ಶಕ್ತಿಯುತ ʼಉಪಹಾರʼ

ದೇಶಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ಗೊಂಬೆಗಳನ್ನ ಕೂರಿಸಿ ಅದ್ಧೂರಿಯಾಗಿ ಈ ಹಬ್ಬವನ್ನ ಆಚರಿಸಲಾಗುತ್ತೆ. ಅಲ್ಲದೇ ಗೃಹಿಣಿಯರು ನಿತ್ಯ ಉಪವಾಸ ಮಾಡಿ ದೇವಿಯ ಆರಾಧನೆ ಮಾಡ್ತಾರೆ. ಆದರೆ Read more…

ನವರಾತ್ರಿಯಲ್ಲಿ ಮಾಡಿ ʼಸಾಬೂದಾನʼ ಖಿಚಡಿ

ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. 9 ದಿನಗಳ ಕಾಲ ನವರಾತ್ರಿ ಆಚರಣೆ ಮಾಡದ ಕೆಲ ಭಕ್ತರು ಕೊನೆಯ ಮೂರು ದಿನಗಳ ಕಾಲ ದೇವಿ ದುರ್ಗೆ ಆರಾಧನೆ ಮಾಡ್ತಾರೆ. Read more…

ಬಡವರ ಬಾದಾಮಿ ಕಡಲೆಕಾಯಿ ಸೇವನೆ ಆರೋಗ್ಯಕ್ಕೆ ಉತ್ತಮವೋ ? ಹಾನಿಕಾರವೋ ?

ಕಡಲೆಕಾಯಿ ಅಥವಾ ಶೇಂಗಾದಲ್ಲಿ ಅನೇಕ ಪೋಷಕಾಂಶಗಳಿವೆ. ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯಲಾಗುತ್ತದೆ. ಯಾಕಂದ್ರೆ ಇದು ಸಹ ಬಾದಾಮಿಯಷ್ಟೇ ಪ್ರಯೋಜನಕಾರಿ. ಕಡಲೆಕಾಯಿಯಲ್ಲಿ ಪ್ರೋಟೀನ್, ಕಾರ್ಬ್ಸ್, ಫೈಬರ್ ಮತ್ತು ಕೊಬ್ಬಿನಾಮ್ಲಗಳ Read more…

ʼನವರಾತ್ರಿʼ ಉಪವಾಸಕ್ಕೆ ಹೇಳಿ ಮಾಡಿಸಿದಂತಿವೆ ಈ ಸಾತ್ವಿಕ ಪಾನೀಯ

ನವರಾತ್ರಿ ವೈಭವ ಆರಂಭವಾಗಿದೆ. ಈ ಪವಿತ್ರ ಹಬ್ಬದಲ್ಲಿ ಅನೇಕ ಜನರು ಒಂಬತ್ತು ದಿನಗಳ ಕಾಲ ಉಪವಾಸ ಮಾಡುತ್ತಾರೆ. ಇನ್ನು ಕೆಲವರು ಎರಡು ದಿನ ಉಪವಾಸವಿರುತ್ತಾರೆ. ಉಪವಾಸದಲ್ಲಿ ಹಣ್ಣುಗಳು ಮತ್ತು Read more…

ಬಿಡದೇ ಕಾಡುವ ʼನಿದ್ರಾಹೀನತೆʼ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ, ಸ್ವಚ್ಛತೆ ಮತ್ತು ಸರಿಯಾದ ಜೀವನಶೈಲಿ ಇವೆಲ್ಲವೂ ಅತ್ಯಗತ್ಯ. ಅದೇ ರೀತಿಯಲ್ಲಿ ಸರಿಯಾದ ನಿದ್ದೆ ಕೂಡ ಆರೋಗ್ಯಕ್ಕೆ ಬಹಳ ಅವಶ್ಯಕ. ಕೆಲವರಿಗೆ ರಾತ್ರಿ ಸರಿಯಾಗಿ Read more…

ದೂರವಿರುವ ‌ʼಸಂಗಾತಿʼಗಳಿಗೆ ಕಿವಿ ಮಾತು

ಕೆಲಸ, ಮನೆ, ಮದುವೆ, ಮಕ್ಕಳು ಹೀಗೆ ಬೇರೆ ಬೇರೆ ಕಾರಣಕ್ಕೆ ಸಂಗಾತಿಗಳು ದೂರವಿರಬೇಕಾದ ಪ್ರಸಂಗ ಬರುತ್ತದೆ. ದೂರವಿದ್ದು ಸಂಬಂಧ ನಿಭಾಯಿಸುವುದು ಕಷ್ಟ. ಸಂಬಂಧದಲ್ಲಿ ನಿರಾಸಕ್ತಿ, ಅನುಮಾನಗಳು ಕಾಡುವ ಸಾಧ್ಯತೆ Read more…

ಗಂಟಲಿನಲ್ಲೇ ಟಾನ್ಸಿಲ್‌ ಸಮಸ್ಯೆ ಏಕೆ ಗೊತ್ತಾ…..? ಕಾಯಿಲೆಯ ಗುಣಲಕ್ಷಣಗಳನ್ನು ಪತ್ತೆ ಮಾಡುವುದು ಹೀಗೆ…

ಗಂಟಲ ಗ್ರಂಥಿಯಲ್ಲಿ ಉರಿಯೂತ ಸಾಮಾನ್ಯವಾಗಿ ಎಲ್ಲರಲ್ಲೂ ಆಗಾಗ ಕಾಣಿಸಿಕೊಳ್ಳುವ ಸಮಸ್ಯೆ. ಕಿವಿ, ಮೂಗು ಮತ್ತು ಗಂಟಲಿಗೆ ಸಾಕಷ್ಟು ಕಿರಿಕಿರಿ ಉಂಟುಮಾಡುತ್ತದೆ ಇದು. ಗಂಟಲಿನ ಒಳ ಭಾಗದಲ್ಲಿ ಮೊಟ್ಟೆಯ ಆಕಾರದ Read more…

ಮಕ್ಕಳನ್ನು ಕಾಯಿಲೆ, ಸೋಂಕಿನಿಂದ ದೂರವಿಡಲು ನೀವು ಮಾಡಬೇಕಾಗಿರೋದಿಷ್ಟೇ…!

ಸುಡು ಬಿಸಿಲು, ಆಗಾಗ ಸುರಿಯುವ ಮಳೆ, ಗಾಳಿ ಹೀಗೆ ನಿರಂತರ ಬದಲಾವಣೆಗಳಿಂದ ಮಕ್ಕಳಲ್ಲಿ ಅನೇಕ ರೋಗಗಳು ಮತ್ತು ಸೋಂಕುಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ Read more…

ನವರಾತ್ರಿ ಸಮಯದಲ್ಲಿ ಈ ವಿಷ್ಯ ನೆನಪಿರಲಿ

ನವರಾತ್ರಿಯ ಈ ಶುಭ ಸಂದರ್ಭದಲ್ಲಿ ತಾಯಿ ದುರ್ಗೆ ಆಶೀರ್ವಾದ ಪಡೆಯಲು ಎಲ್ಲರೂ ಬಯಸ್ತಾರೆ. ದುರ್ಗೆ ಕೃಪೆಯಿಂದ ಮನೆಯಲ್ಲಿ ಸದಾ ಸಂತೋಷ, ಶಾಂತಿ ನೆಲೆಸಿರಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಾರೆ. ಹಿಂದೂ Read more…

ಪಾದಗಳಲ್ಲಿ ಊತ ಕಾಣಿಸಿಕೊಂಡ್ರೆ ಗಾಬರಿ ಬೇಡ; ಇಲ್ಲಿದೆ ಪರಿಣಾಮಕಾರಿ ʼಮನೆಮದ್ದುʼ

ಪಾದಗಳಲ್ಲಿ ಊತ ಬರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು. ಆದರೆ ಪಾದಗಳು ಊದಿಕೊಂಡಾಗ ರೋಗಿಯು ಬಹಳಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದೈನಂದಿನ ಜೀವನದ ಸಾಮಾನ್ಯ ಚಟುವಟಿಕೆಗಳನ್ನು ಮಾಡಲು Read more…

ಮಕ್ಕಳ ತಲೆಕೂದಲು ದಟ್ಟವಾಗಲು ಹೀಗೆ ಮಾಡಿ

ನವಜಾತ ಶಿಶುವಿನ ತಲೆಯಲ್ಲಿ ಕೂದಲಿಲ್ಲ ಎಂಬ ಕೊರಗಿದ್ದರೆ ಅದಕ್ಕೆ ಎರಡು ಕಾರಣಗಳಿರಬಹುದು. ಮೊದಲನೆಯದು ಅನುವಂಶಿಯತೆ, ಎರಡನೆಯದು ಪೋಷಕಾಂಶಗಳ ಕೊರತೆ. ಇದಕ್ಕೆ ಅನಾವಶ್ಯಕವಾಗಿ ಚಿಂತಿಸಬೇಕಿಲ್ಲ. ಮಗು ಬೆಳೆಯುತ್ತಿದ್ದಂತೆ ಕೂದಲೂ ಉದ್ದಕ್ಕೆ Read more…

ಮಾಡಿ ನೋಡಿದ್ದೀರಾ ʼದಾಸವಾಳʼ ಟೀ….!

ಆಯುರ್ವೇದದಲ್ಲಿ ದಾಸವಾಳವು ಔಷಧಿಯ ಗುಣಗಳನ್ನು ಹೊಂದಿದೆ. ದಾಸವಾಳ ಟೀ ಮಾಡಲು ಒಂದು ಪಾತ್ರೆಯಲ್ಲಿ ನೀರು ಹಾಕಿ ಅದಕ್ಕೆ ಒಣಗಿದ ದಾಸವಾಳದ ಹೂವುಗಳನ್ನು ಹಾಕಿ ಕುದಿಸಿ. ನಂತರ ಅದನ್ನು ಸೋಸಿ Read more…

ಚರ್ಮದ ಸಮಸ್ಯೆ ನಿವಾರಣೆಗೆ ಪ್ರತಿದಿನ ಬಳಸಿ ಈ ತೈಲ

ತೈಲ ಚರ್ಮದ ರಂಧ್ರಗಳ ಮೇಲೆ ಪರಿಣಾಮ ಬೀರಿ ಮೊಡವೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬ ಭಯ ಹಲವರಲ್ಲಿದೆ. ಆದರೆ ಚರ್ಮಕ್ಕೆ ರಕ್ಷಣಾತ್ಮಕ ಪದರವನ್ನು ರೂಪಿಸಲು Read more…

ಸೀಸನಲ್ ಫ್ರೂಟ್ ಸೀತಾಫಲ -‌ ಇದರ ಪ್ರಯೋಜನ ನಿರಂತರ

ಸೀತಾಫಲ ಹಣ್ಣು ನಿರ್ದಿಷ್ಟ ಅವಧಿಯಲ್ಲಿ ಮಾತ್ರ ಲಭಿಸುವುದರಿಂದ ಇದಕ್ಕೆ ಬೇಡಿಕೆ ಹೆಚ್ಚು. ಬೀಜದಿಂದ ಹುಟ್ಟುವ ಈ ಗಿಡವನ್ನು ನಮ್ಮ ಮನೆಯಂಗಳದಲ್ಲೂ ಬೆಳೆಯಬಹುದು. ಈ ಹಣ್ಣಿನಲ್ಲಿ ವಿಟಮಿನ್ ಎ, ಮೆಗ್ನೀಷಿಯಂ, Read more…

‌ʼನವರಾತ್ರಿʼ ವೃತದಲ್ಲಿ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಬೇಡಿ

ನವರಾತ್ರಿಯಲ್ಲಿ ಭಕ್ತರು ಉಪವಾಸ ಮಾಡ್ತಾರೆ. ಅನ್ನ – ಆಹಾರ ಸೇವನೆ ಮಾಡದೆ ಜ್ಯೂಸ್ ಕುಡಿದು, ಹಣ್ಣು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಖಾಲಿ ಹೊಟ್ಟೆಯಲ್ಲಿರುವಾಗ ಕೆಲವೊಂದು ಆಹಾರ ಸೇವನೆ ಒಳ್ಳೆಯದಲ್ಲ. Read more…

ಈ ಕಾರಣಕ್ಕೆ ಸುಲಭವಾಗಿ ಐ ಲವ್ ಯೂ ಹೇಳಲ್ಲ ಹುಡುಗ್ರು

ನಾನು ನೂರು ಬಾರಿ ಐ ಲವ್ ಯೂ ಹೇಳಿದ್ರೆ ನನ್ನ ಬಾಯ್ ಫ್ರೆಂಡ್ ಒಮ್ಮೆ ಹೇಳೋದು ಕಷ್ಟ. ನಾನು ಐ ಲವ್ ಯು ಹೇಳಿದ್ರೆ ನಕ್ಕು ಸುಮ್ಮನಾಗ್ತಾನೆ. ಇದು Read more…

ಹಳದಿ ಹಲ್ಲುಗಳಿಗೆ ಈಗ ಹೇಳಿ ʼಗುಡ್ ಬೈʼ

ಆಧುನಿಕ ಜೀವನಶೈಲಿ, ಆಹಾರ ಪದ್ಧತಿಯಿಂದ ಕೆಲವೊಮ್ಮೆ ಏರು ಪೇರು ಉಂಟಾಗುತ್ತದೆ. ಅದರಲ್ಲಿಯೂ, ಕೆಲವರು ಕಾಫಿ, ಟೀ ತಂಬಾಕು, ಜರ್ದಾ ಮೊದಲಾದವುಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಸೇರಿದಂತೆ ಹಲವು ಕಾರಣದಿಂದ Read more…

ಮದುವೆ ದಿನ ಸುಂದರವಾಗಿ ಕಾಣಬೇಕಾ…? ಹಾಗಾದ್ರೆ ಈ ತಪ್ಪುಗಳನ್ನು ಮಾಡಬೇಡಿ

ಮದುವೆ ಎಂಬುದು ಜೀವನದಲ್ಲಿ ಒಮ್ಮೆ ಮಾತ್ರ ಆಗುವಂತದು. ಮದುವೆ ದಿನದಂದು ಸುಂದರವಾಗಿ ಕಾಣಬೇಕೆಂಬ ಆಸೆ ಎಲ್ಲಾ ಹುಡುಗಿಯರಿಗೂ ಇದ್ದೇ ಇರುತ್ತದೆ. ಅಂತವರು ಮುಖದ ಅಂದ ಕೆಡಿಸುವಂತಹ ಈ ತಪ್ಪುಗಳನ್ನು Read more…

ಸುಂದರ ತ್ವಚೆಗೆ ಹೂವಿನ ಫೇಸ್ ಪ್ಯಾಕ್

ಹಿಂದಿನಿಂದಲೂ ಮಹಿಳೆಯರು ತಮ್ಮ ಸೌಂದರ್ಯ ವರ್ಧನೆಗೆ ವಿಶೇಷ ಕಾಳಜಿ ವಹಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯವರ್ಧಕಗಳನ್ನು ಬಳಸಿ ಸುಂದರವಾಗಿ ಕಾಣಲು ಬಯಸುತ್ತಾರೆ. ಹಾಗೂ ಪಾರ್ಲರ್ ಮೊರೆ ಹೋಗುತ್ತಾರೆ. ಮನೆಯಲ್ಲಿ ಕೆಲವು Read more…

ಹುಡುಗಿಯರ ಈ ಸಂಗತಿಗೆ ಆಕರ್ಷಿತರಾಗ್ತಾರೆ ಹುಡುಗ್ರು

ಪತಿ ಅಥವಾ ಬಾಯ್ ಫ್ರೆಂಡ್ ನನ್ನನ್ನು ಯಾಕೆ ಪ್ರೀತಿ ಮಾಡ್ತಾನೆ? ಹುಡುಗಿಯರನ್ನು ಸಾಮಾನ್ಯವಾಗಿ ಕಾಡುವ ಪ್ರಶ್ನೆಗಳಲ್ಲಿ ಇದು ಒಂದು. ಹುಡುಗಿಯರನ್ನು ಹುಡುಗ್ರು ಇಷ್ಟಪಡಲು ಸಾಕಷ್ಟು ಕಾರಣಗಳಿವೆ. ಹುಡುಗಿಯರ ಕೆಲವೊಂದು Read more…

ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಆರೋಗ್ಯವೇ ಭಾಗ್ಯ. ಆರೋಗ್ಯವನ್ನು ಕಾಪಾಡಿಕೊಳ್ಳುವುದು ಇತ್ತೀಚೆಗೆ ಸವಾಲಿನ ಕೆಲಸವಾಗಿದೆ. ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಅವಶ್ಯಕ. ಇಂದಿನ ಆಧುನಿಕ ಜೀವನ ಶೈಲಿಯಿಂದಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ Read more…

ಡೆಂಗ್ಯೂ ಜ್ವರ ಮತ್ತು ಅಪಾಯಕಾರಿ ಸೊಳ್ಳೆಗಳಿಂದ ಪಾರಾಗುವುದು ಹೇಗೆ….?

ಮಳೆಗಾಲವು ಆಹ್ಲಾದಕರವಾಗಿರುತ್ತದೆ. ಮಳೆಗಾಲ ಮುಗಿದರೂ ಡೆಂಗ್ಯೂ ಸೇರಿದಂತೆ ಅನೇಕ ರೋಗಗಳ ಅಪಾಯ ಇದ್ದೇ ಇರುತ್ತದೆ. ಮಳೆಗಾಲದಲ್ಲಿ ಡೆಂಗ್ಯೂ ಅಪಾಯ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳೋದು ಸೊಳ್ಳೆ ಕಡಿತದಿಂದ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...