alex Certify Life Style | Kannada Dunia | Kannada News | Karnataka News | India News - Part 245
ಕನ್ನಡ ದುನಿಯಾ
    Dailyhunt JioNews

Kannada Duniya

ಹಸಿ ಮೆಣಸಿನಕಾಯಿ ಸೇವಿಸಿ ಈ ಲಾಭ ಪಡೆಯಿರಿ

ಖಾರವಾದ ಮೆಣಸಿನ ಸೇವನೆಯಿಂದ ಆರೋಗ್ಯ ಹಾನಿ ಎಂದಿರಾ…? ಇಲ್ಲ ಖಾರ ಮೆಣಸಿನ ಸೇವನೆಯಿಂದ ಹಲವು ಜೀವಸತ್ವಗಳು ಮತ್ತು ಪೋಷಕಾಂಶಗಳನ್ನು ಪಡೆಯಬಹುದು. ವಿಟಮಿನ್ ಸಿ ಹೇರಳವಾಗಿರುವ ಇದರ ಸೇವನೆಯಿಂದ ರೋಗನಿರೋಧಕ Read more…

ಇಲ್ಲಿದೆ ರುಚಿಕರ ಬೇಸನ್ ಹಲ್ವಾ ತಯಾರಿಸುವ ವಿಧಾನ

ಬೇಸನ್ ಹಲ್ವಾ ತುಪ್ಪದಲ್ಲಿ ಮಾಡುವುದರಿಂದ ಇದರ ಪರಿಮಳ ಮತ್ತು ರುಚಿ ತಿನ್ನುವ ಚಪಲವನ್ನು ಹೆಚ್ಚಿಸುತ್ತದೆ. ಹಾಗೂ ಕಡಿಮೆ ಸಮಯದಲ್ಲಿ ಮನೆಯಲ್ಲಿಯೇ ಮಾಡಬಹುದು. ಹೆಚ್ಚಾಗಿ ಪಂಜಾಬ್ ನಲ್ಲಿ ಹಬ್ಬ ಹರಿದಿನದಂದು Read more…

ಉತ್ತಮ ರೀತಿಯಲ್ಲಿ ಮಕ್ಕಳನ್ನು ಬೆಳೆಸಲು ʼಕಲಿಕೆʼ ಹೇಗಿದ್ದರೆ ಚಂದ….? ಇಲ್ಲಿದೆ ಒಂದಿಷ್ಟು ಸಲಹೆ

ಮಕ್ಕಳನ್ನು ಬೆಳೆಸುವುದು ಬಲು ಸುಲಭ ಎಂದುಕೊಳ್ಳಬೇಡಿ. ಕೆಲವೊಮ್ಮೆ ಮೊಂಡು ಹಿಡಿಯುವುದು ಕಂಡಾಗ ನಾವು ಬೆಳೆಸಿದ ರೀತಿಯಲ್ಲೇ ತಪ್ಪಾಗಿದೆಯೇ ಎಂಬ ಸಂಶಯವೂ ಮೂಡದಿರದು. ತಪ್ಪಿಲ್ಲದಂತೆ ಅಲ್ಲವಾದರೂ ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ Read more…

ನುಗ್ಗೆಕಾಯಿ ಸೂಪ್ ಸೇವಿಸಿ; ಪಡೆಯಿರಿ ಇಷ್ಟೆಲ್ಲಾ ‘ಆರೋಗ್ಯ’ ಪ್ರಯೋಜನ

ನುಗ್ಗೆಕಾಯಿ ಅನೇಕ ರೋಗಗಳ ವಿರುದ್ಧ ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆ. ನೆಗಡಿ, ಕೆಮ್ಮು, ಗಂಟಲು ನೋವು ನಿವಾರಿಸಲು ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸಾಂಬಾರ್ ಬಹಳ ರುಚಿ. ನುಗ್ಗೆಕಾಯಿ ಉಸಿರಾಟ Read more…

ಬೇಸಿಗೆಯಲ್ಲಿ ಮೈ ಬೆವರಿನಿಂದ ಬರುವ ದುರ್ಗಂಧ ಹೋಗಲಾಡಿಸಲು ಇಲ್ಲಿದೆ ಮದ್ದು…..!

ಬೇಸಿಗೆಯಲ್ಲಿ ಮೈ ಬೆವರುವ ಕಾರಣಕ್ಕೆ ದುರ್ಗಂಧ ಸೂಸುವುದು ಸಾಮಾನ್ಯ ಸಮಸ್ಯೆ. ಇದು ನಮಗೆ ಮಾತ್ರವಲ್ಲ, ಅಕ್ಕಪಕ್ಕದವರಿಗೂ ಕಿರಿಕಿರಿ ಮಾಡುತ್ತದೆ. ಸ್ನಾನ ಮಾಡಿದರೂ ದುರ್ಗಂಧ ಕಡಿಮೆಯಾಗುವುದಿಲ್ಲ. ಅಂಥವರಿಗಾಗಿ ಇಲ್ಲಿದೆ ಒಂದಷ್ಟು Read more…

ಔಷಧಗಳ ಆಗರ ಎಳನೀರು

ಎಳನೀರಿನ ಸೇವನೆಯಿಂದ ದೇಹ ತಂಪಾಗುವುದು ಮಾತ್ರವಲ್ಲ, ಇದರಿಂದ ನಿಮಗೆ ತಿಳಿದಿರದ ಹಲವು ಕಾಯಿಲೆಗಳಿಗೆ ಪರಿಹಾರ ದೊರೆಯುತ್ತದೆ. ಎಳನೀರು ರಕ್ತದಲ್ಲಿರುವ ಗ್ಲುಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ದೇಹ ಡಿ ಹೈಡ್ರೇಶನ್ ಆಗುವುದನ್ನು Read more…

ಬಿಸಿ ಬಿಸಿ ಸೋಯಾಬಿನ್ ಚಂಕ್ಸ್​ ಗ್ರೇವಿ ಮಾಡಿ ಸವಿಯಿರಿ

ಬೇಕಾಗುವ ಸಾಮಗ್ರಿ: ಸೋಯಾಬಿನ್​ ಚಂಕ್ಸ್, ಈರುಳ್ಳಿ 2,  ಶುಂಠಿ, ಬೆಳ್ಳುಳ್ಳಿ ಪೇಸ್ಟ್​ 1 ಚಮಚ, ಕಾರದ ಪುಡಿ, ಅರಿಶಿಣ 1/2 ಟೇಬಲ್​ ಸ್ಪೂನ್​, ದನಿಯಾ ಪುಡಿ 1 ಚಮಚ, Read more…

ಪತಿಯೊಂದಿಗೆ ಜಗಳವಾಡುವಾಗ ನೆನಪಿಡಿ ಈ ವಿಷಯ

ಜಗಳವಾಡದವರು ಯಾರೂ ಇರಲಿಕ್ಕಿಲ್ಲವೇನೋ. ಆದರೆ ಪತಿಯೊಂದಿಗೆ ಜಗಳವಾಡುವಾಗ ಈ ಕೆಲವಷ್ಟು ವಿಷಯಗಳನ್ನು ಸರಿಯಾಗಿ ನೆನಪಿಟ್ಟುಕೊಳ್ಳಬೇಕು. ಅವು ಯಾವುವು ಎಂದಿರಾ? ಜಗಳವಾಡುವಾಗ ಒಬ್ಬರನ್ನೊಬ್ಬರು ದೂರುವುದು ಸಹಜ, ಆದರೆ ದೂರುವ ಭರದಲ್ಲಿ Read more…

ಪ್ರತಿ ದಿನ ತುಪ್ಪ ಸೇವಿಸಿ ಸದೃಢವಾಗಿರಿ

ಕೆಲವರಿಗೆ ತುಪ್ಪ ಅಂದ್ರೆ ತುಂಬಾ ಇಷ್ಟ. ಮತ್ತೆ ಕೆಲವರಿಗೆ ತುಪ್ಪ ಅಂದ್ರೆ ಆಗುವುದಿಲ್ಲ. ಆದರೆ ತುಪ್ಪ ಪ್ರತಿ ನಿತ್ಯ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆ ಉಪಯೋಗಗಳು ಏನು ಅಂತ Read more…

ಸುಗಂಧ ದ್ರವ್ಯ ಬಳಸುವವರು ನೀವಾಗಿದ್ರೆ ಒಮ್ಮೆ ಓದಿ

ಸೆಂಟ್, ಡಿಯೋಡರೆಂಟ್ ಗಳನ್ನು ಇಷ್ಟಪಡುವಷ್ಟೇ ಜನ ದ್ವೇಷಿಸುತ್ತಾರೆ. ಕೆಲವರಿಗೆ ಆ ವಾಸನೆ ಇಷ್ಟವಾಗುವುದೇ ಇಲ್ಲ. ಬಳಕೆಗೂ ಮುನ್ನ ಸರಿಯಾದ ಸುಗಂಧ ದ್ರವ್ಯ ಆರಿಸುವುದು ಕಠಿಣ ಕೆಲಸ. ಸಾಮಾನ್ಯವಾಗಿ ಇವು Read more…

ಘಮ ಘಮಿಸುವ ಏಲಕ್ಕಿಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಏಲಕ್ಕಿ ಘಮ ಪಾಯಸ ಮತ್ತು ಬಿರಿಯಾನಿಗೆ ಮಾತ್ರ ಸೀಮಿತವಲ್ಲ. ಅದು ಆರೋಗ್ಯದ ದೃಷ್ಟಿಯಿಂದಲೂ ಹಲವು ಪ್ರಯೋಜನಗಳನ್ನು ಮಾಡುತ್ತದೆ. ಹಸಿರು ಏಲಕ್ಕಿ ಸ್ವಲ್ಪ ದುಬಾರಿಯಾದರೂ ಪರಿಮಳ ಹೆಚ್ಚು. ಇದರಲ್ಲಿ ವಿವಿಧ Read more…

ಬೇಸಿಗೆಗೆ ಬೇಕು ದೇಹಕ್ಕೆ ತಂಪು ನೀಡುವ ರುಚಿಕರ ʼಕೊತ್ತಂಬರಿʼ ಸೊಪ್ಪಿನ ತಂಬುಳಿ

ಬೇಸಿಗೆ ಕಾಲದಲ್ಲಿ ಮೊಸರು ಮಜ್ಜಿಗೆ ಸೇರಿಸಿಕೊಂಡು ಅಡುಗೆ ಮಾಡುವುದರಿಂದ ದೇಹಕ್ಕೆ ತಂಪು. ಇಲ್ಲಿ ಸುಲಭವಾಗಿ ಕೊತ್ತಂಬರಿ ಸೊಪ್ಪು ಬಳಸಿ ತಂಬುಳಿ ಮಾಡುವ ವಿಧಾನದ ಬಗ್ಗೆ ತಿಳಿಸಿ ಕೊಡಲಾಗಿದೆ. ಒಮ್ಮೆ Read more…

ರೋಗಗಳಿಗೆ ಕಾರಣವಾಗುತ್ತೆ ಸ್ವಚ್ಛವಿಲ್ಲದ ಒಳ ಉಡುಪು

ಒಳ ಉಡುಪುಗಳಿಂದಲೇ ಹಲವಾರು ರೋಗಗಳು ಅಂಟಿಕೊಳ್ಳುತ್ತವೆ. ಹಾಗಾಗಿ ಅವುಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ನಿತ್ಯ ಬಳಸುವ ಒಳ ಉಡುಪುಗಳನ್ನು ಯಾವುದೇ ಕಾರಣಕ್ಕೂ ಒಗೆಯದೆ ಎರಡನೇ ದಿನಕ್ಕೆ Read more…

ಮನೆಯಲ್ಲೇ ಮಾಡಿ ಕೊಡಿ ಮಕ್ಕಳಿಗೆ ಇಷ್ಟವಾಗುವ ಕ್ರೀಮ್ ಬಿಸ್ಕತ್

ಬೇಕಾಗುವ ಪದಾರ್ಥಗಳು : ಮೂರು ಚಟಾಕು ಮೈದಾ ಹಿಟ್ಟು, 4 ಚಟಾಕು ಸಕ್ಕರೆ, ನಾಲ್ಕು ಚಮಚ ಬೆಣ್ಣೆ, 2 ಕಪ್ ಕಸ್ಟರ್ಡ್ ಪೌಡರ್, ವೆನಿಲಾ ಎಸೆನ್ಸ್ ಹಾಗೂ 1 Read more…

ದೇಹಕ್ಕೆ ತಂಪು ನೀಡುವ ಬಾರ್ಲಿ ಪೇಯ

ಬಾರ್ಲಿ ಪುರಾತನ ಕಾಲದ ಒಂದು ಧಾನ್ಯ. ಬಾರ್ಲಿಯಲ್ಲಿ ಹೇರಳವಾದ ಖನಿಜಾಂಶಗಳಿವೆ ಜೊತೆಗೆ ನಾರಿನಂಶವೂ ಇದೆ. ಬಾರ್ಲಿ ನೀರನ್ನು ಹಲವು ರೀತಿಯಲ್ಲಿ ಉಪಯೋಗಿಸಬಹುದು. ಬಾರ್ಲಿಯನ್ನು ತರಿತರಿಯಾಗಿ ಪುಡಿ ಮಾಡಿ ಗಂಜಿ Read more…

ಗೋಧಿ ಎಣ್ಣೆಯಿಂದ ತ್ವಚೆಯ ಸೌಂದರ್ಯ ವೃದ್ಧಿ

ಗೋಧಿ ಧಾನ್ಯಗಳಿಂದ ತಯಾರಿಸಿದ ಎಣ್ಣೆ ಹೆಚ್ಚು ಪೌಷ್ಟಿಕಾಂಶದಿಂದ ಕೂಡಿದೆ. ಇದರಲ್ಲಿ ವಿಟಮಿನ್ ಬಿ6, ಪೋಲಿಕ್ ಆಸಿಡ್, ಮೆಗ್ನೀಶಿಯಂ, ಪೊಟ್ಯಾಶಿಯಂ, ರಂಜಕ, ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ವಿಟಮಿನ್ ಇ Read more…

ಹೆಚ್ಚಿಗೆ ತಂದ ದಿನಸಿ ಹಾಳಾಗದಂತೆ ಹೀಗೆ ರಕ್ಷಿಸಿ

ಪದೇ ಪದೇ ಮಾರುಕಟ್ಟೆಗೆ ಹೋಗಿ ದಿನಸಿ ತರಲು ಇಷ್ಟಪಡದವರು ಒಮ್ಮೆಲೆ ಹೆಚ್ಚಿನ ದಿನಸಿ ತಂದಿದ್ದೀರಾ….? ಆದರೆ ಬಹಳ ದಿನ ಇಟ್ಟರೆ ಕೆಲವೊಂದು ದಿನಸಿಗೆ ಹುಳು ಹಿಡಿಯುವುದು ಸಾಮಾನ್ಯ, ದುಬಾರಿ Read more…

ಸ್ಪೆಷಲ್‌ ರುಚಿಯೊಂದಿಗೆ ಮಾಡಿ ‘ಟೊಮೆಟೊ ಪಲ್ಯ’

ರೋಟಿ, ಚಪಾತಿ ಮಾಡಿದಾಗ ಏನಾದರೂ ಸೈಡ್ ಡಿಶ್ ಇದ್ದರೆ ಚೆನ್ನಾಗಿರುತ್ತದೆ. ಇಲ್ಲಿ ಮ್ಯಾಗಿ ಮ್ಯಾಜಿಕ್ ಮಸಾಲ ಬಳಸಿಕೊಂಡು ಮಾಡುವ ಪಲ್ಯ ಇದೆ ನೋಡಿ. ಬೇಕಾಗುವ ಸಾಮಾಗ್ರಿಗಳು : 6 Read more…

ತಲೆಯಲ್ಲಿ ಅತಿಯಾಗಿ ಬೆವರುವುದು ಕೂದಲುದುರುವ ಸಮಸ್ಯೆಗೆ ಕಾರಣವಾಗಬಹುದು….! ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ

ಬೆವರುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ಆದರೆ ಈ ಬೆವರಿನಿಂದ ಮಾತ್ರ ಕೂದಲಿನ ಸಮಸ್ಯೆ ಕಾಡುತ್ತದೆ. ಅತಿಯಾದ ಬೆವರಿನಿಂದ ಕೂದಲುದುರುವ ಸಮಸ್ಯೆ ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು Read more…

ಬಾಯಲ್ಲಿ ನೀರೂರಿಸುವ ಗರಿಗರಿಯಾದ ವೆಜಿಟಬಲ್ ಕಟ್ಲೆಟ್ ಮಾಡಿ ನೋಡಿ ಫಟಾ ಫಟ್

ಗರಿಗರಿಯಾದ ಬ್ರೆಡ್ ಕಟ್ಲೆಟ್ ಎಂಥವರ ಬಾಯಲ್ಲೂ ನೀರೂರಿಸುವಂತಹ ತಿನಿಸು. ಚಹಾ ಜೊತೆಗೆ ಇದನ್ನು ಸವಿಯಬಹುದು. ಇದನ್ನು ತಯಾರಿಸುವುದು ಕೂಡ ಅತ್ಯಂತ ಸುಲಭ. ನೀವು ಡೀಪ್ ಫ್ರೈ ಮಾಡಬಹುದು, ಬೇಡ Read more…

ಆಮ್ಲ ಜ್ಯೂಸ್ ಕುಡಿಯಿರಿ ಆರೋಗ್ಯ ವೃದ್ಧಿಸಿಕೊಳ್ಳಿ

ವಿಟಮಿನ್ ಸಿ ಇಂದ ಸಮೃದ್ಧವಾದ ಬೆಟ್ಟದ ನೆಲ್ಲಿ ಹಲವು ಗುಣಕಾರಿ ಅಂಶಗಳನ್ನು ಹೊಂದಿದೆ. ಬೆಟ್ಟದ ನೆಲ್ಲಿಯು ಒಗರು ರುಚಿಯನ್ನು ಹೊಂದಿರುತ್ತದೆ. ಸುಲಭವಾಗಿ ತಯಾರಿಸಬಹುದಾದ ಬೆಟ್ಟದ ನೆಲ್ಲಿ ಜ್ಯೂಸ್ ಬೇಸಿಗೆಯಲ್ಲಿ Read more…

ಬೇಸಿಗೆಯಲ್ಲಿ ತಂಪು ಕೊಡುವ ರಾಗಿ ಅಂಬಲಿ

ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬೆವರು ಹಾಗೂ ಇನ್ನಿತರ ಕಾರಣಗಳಿಂದ ದೇಹ ನಿರ್ಜಲೀಕರಣ ಆಗಬಹುದು. ಅದಕ್ಕೆ ಸಾಕಷ್ಟು ಪ್ರಮಾಣದಲ್ಲಿ ದ್ರವ ಆಹಾರವನ್ನು ತೆಗೆದುಕೊಳ್ಳುವುದು ಉತ್ತಮ. ಸಾಂಪ್ರದಾಯಿಕವಾದ ಉತ್ತಮ Read more…

ಬೇಸಿಗೆಯಲ್ಲಿ ದೇಹದ ಉಷ್ಣತೆ ಹೆಚ್ಚಿದೆಯೇ….? ಹೀಗೆ ಮಾಡಿ

ಬೇಸಗೆಯಲ್ಲಿ ಮಾತ್ರವಲ್ಲ ಮಳೆಗಾಲ ಚಳಿಗಾಲದಲ್ಲೂ ದೇಹಕ್ಕೆ ಉಷ್ಣದ ಸಮಸ್ಯೆ ಕಾಡೀತು. ವಿಪರೀತ ಖಾರದ ವಸ್ತುಗಳನ್ನು ತಿಂದ ಒಂದೆರಡು ದಿನಗಳಲ್ಲಿ ಬಾಯಿಯಲ್ಲಿ ಗುಳ್ಳೆ ಸೇರಿದಂತೆ ಹಲವು ವಿವಿಧ ಉಷ್ಣ ಸಂಬಂಧಿ Read more…

ಹಾಲಿಗೆ ಇದನ್ನು ಬೆರೆಸಿ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು

ಬಿಸಿ ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ದೇಹಾರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಟಾನಿಕ್‌ನಂತೆ ಕೆಲಸ ಮಾಡುತ್ತದೆ. ಹಲವಾರು ಅನಾರೋಗ್ಯಗಳನ್ನು ದೂರ ಮಾಡಿ ದೇಹಕ್ಕೆ ಶಕ್ತಿ ತುಂಬುತ್ತದೆ. Read more…

ಹೊರಗೆ ಹೋಗುವಾಗ ʼಹ್ಯಾಂಡ್ ಬ್ಯಾಗ್ʼ ನಲ್ಲಿರಲಿ ಈ ವಸ್ತುಗಳು….!

ಹೊರಗೆ ಹೋಗುವಾಗ ಸೆಲ್ ಫೋನ್, ದುಡ್ಡನ್ನು ಇಡಲು ಹ್ಯಾಂಡ್ ಬ್ಯಾಗ್ ಗಳನ್ನು ಕೊಂಡೊಯ್ಯುವುದು ಸಹಜ. ಆದರೆ ಆ ಬ್ಯಾಗ್ ನಲ್ಲಿ ಮನಿ ಮೊಬೈಲ್ ಜೊತೆಗೆ ಈ ಎಲ್ಲಾ ವಸ್ತುಗಳಿದ್ದರೆ Read more…

ನಿಮ್ಮ ಉಡುಪುಗಳಿಗೆ ಸೂಕ್ತ ಪಾದರಕ್ಷೆ ಯಾವುದು ಎಂಬ ಗೊಂದಲದಲ್ಲಿದ್ದೀರಾ……?

ಎಷ್ಟು ಜೊತೆ ಚಪ್ಪಲಿಗಳಿದ್ದರೂ ಬಟ್ಟೆಗೆ ಹೊಂದುವ ಫುಟ್ ವೇರ್ ಯಾವುದು ಧರಿಸುವುದು ಎಂದು ಲೆಕ್ಕಾಚಾರ ಹಾಕುವುದರಲ್ಲೇ ಸಮಯ ಕಳೆದಿರುತ್ತದೆಯೇ, ಹಾಗಿದ್ದರೆ ಇಲ್ಲಿ ಕೇಳಿ. ನಿಮ್ಮ ಉಡುಪಿಗೆ ಸರಿಹೊಂದುವ ಚಪ್ಪಲಿ Read more…

ಈ ತಪ್ಪುಗಳಿಂದ ಕೆಡುತ್ತದೆ ತುಟಿಗಳ ಅಂದ

ಆರೋಗ್ಯಕರವಾದ ತುಟಿಗಳು ನಿಮ್ಮ ಅಂದವನ್ನು ಹೆಚ್ಚಿಸುತ್ತದೆ. ಆದರೆ ಸೂರ್ಯನ ಹಾನಿಕಾರಕ ಕಿರಣಗಳಿಂದ, ಶುಷ್ಕ ಗಾಳಿ, ಧೂಳುಗಳಿಂದ ತುಟಿಯು ತನ್ನ ಅಂದವನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ತುಟಿಗಳನ್ನು ಆರೈಕೆ ಮಾಡುವುದು ತುಂಬಾ Read more…

ಒಂದೇ ದಿನ ಈ ಎಲ್ಲಾ ಪಾನೀಯಗಳನ್ನು ಸೇವಿಸಬೇಡಿ

ಇದು ಬೇಸಿಗೆ ಕಾಲ. ಮಾವಿನ ಜ್ಯೂಸ್, ಕೋಕಂ, ಮಜ್ಜಿಗೆ ಎಲ್ಲರ ಅಚ್ಚುಮೆಚ್ಚಿನ ಪಾನೀಯ. ಬಿರು ಬೇಸಿಗೆಯಲ್ಲಿ ದೇಹಕ್ಕೆ ತಂಪೆನಿಸುವ ಈ ಪಾನೀಯ ಸೇವನೆಗೂ ಒಂದು ನಿಯಮವಿದೆ. ಆರೋಗ್ಯಕ್ಕೆ ಒಳ್ಳೆಯದು Read more…

ಬೇಸಿಗೆಯಲ್ಲಿ ದೇಹಕ್ಕೆ ಹಿತಕರ ʼಮಾವಿನಹಣ್ಣಿನʼ ಲಸ್ಸಿ

ಬಿಸಿಲು ಹೆಚ್ಚಾಗುತ್ತಿದೆ. ಏನಾದರೂ ತಂಪು ತಂಪು ಜ್ಯೂಸ್ ಕುಡಿಯಬೇಕು ಅನಿಸುವುದು ಸಹಜ. ಇನ್ನೇನು ಮಾವಿನಹಣ್ಣುಗಳ ಕಾಲ ಮುಗಿಯುತ್ತಿದೆ. ರುಚಿಕರವಾದ ಮಾವಿನಹಣ್ಣಿನ ಲಸ್ಸಿಮಾಡಿಕೊಂಡು ಕುಡಿಯುವುದರಿಂದ ದೇಹಕ್ಕೂ ಹಿತಕರವಾಗಿರುತ್ತದೆ. ಮಾಡುವ ವಿಧಾನ Read more…

ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚು-ಕಡಿಮೆ ಆಗುವುದನ್ನು ತಿಳಿಯುವುದು ಹೇಗೆ…?

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿ ಹಾಗೂ ಹೊರಗಿನ ಫುಡ್ ಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕೆಲವರ ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗಿ ಹೈಶುಗರ್ ನಿಂದ ಬಳಲಿದರೆ, ಇನ್ನೂ ಕೆಲವರು ರಕ್ತದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...