alex Certify Life Style | Kannada Dunia | Kannada News | Karnataka News | India News - Part 250
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಳಿ ರಕ್ತ ಕಣ ಹೆಚ್ಚಿಸಿಕೊಳ್ಳಲು ಸೇವಿಸಿ ಈ ʼಆಹಾರʼ

ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಈ ಕೆಲವು ತರಕಾರಿಗಳನ್ನು ಸೇವಿಸುವ ಮುಖಾಂತರ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೇಹದಲ್ಲಿ ಬಿಳಿ Read more…

ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!

ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ Read more…

ಬೆಟ್ಟದ ನೆಲ್ಲಿಯಲ್ಲಿದೆ ಹತ್ತು ಹಲವು ಆರೋಗ್ಯಕಾರಿ ಪ್ರಯೋಜನ

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ ನೆಲ್ಲಿಕಾಯಿ ಎಂಬ ಹೆಸರಿದೆ. ಈಗ ಬೇರೆ ಪ್ರದೇಶಗಳಲ್ಲೂ ಇತರ ಕಶಿ ಪ್ರಬೇಧಗಳನ್ನು Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ ಪಡೆಯಬಹುದು. ಹಣ್ಣುಗಳಲ್ಲಿರುವ ಔಷಧೀಯ ಗುಣಗಳು Read more…

ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ಪರಿಹಾರ ʼಸೋಂಪುʼ

ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ. ಸೋಂಪು ನಮ್ಮ ಜೀರ್ಣಕ್ರಿಯೆ Read more…

ʼಗುಲ್ಕನ್ʼ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ…?

ಗುಲ್ಕನ್ ಅಥವಾ ರೋಸ್ ಪೆಟಲ್ ಜಾಮ್ ಎನ್ನುವುದು ಒಂದು ಸಿಹಿ ಪದಾರ್ಥ. ಇದರಲ್ಲಿನ ಪೋಷಕಾಂಶಗಳ ಮಹತ್ವವನ್ನು ಗುರುತಿಸಿ ಔಷಧೀಯ ವಸ್ತುವನ್ನಾಗಿ ಬಳಸಲಾಗುತ್ತಿದೆ. ದೇಹವನ್ನು ತಂಪು ಮಾಡುವ ಗುಣ ಹೊಂದಿರುವ Read more…

ಬಹುಪಯೋಗಿ ಬೇವಿನ ಸೊಪ್ಪಿನಿಂದ ‘ಸೌಂದರ್ಯ’ ರಕ್ಷಣೆ

ಬೇವಿನ ಮರ ಮನೆಯ ಬಳಿಯಲ್ಲಿ ಇದ್ದರೆ ಬೇರೆ ಸೌಂದರ್ಯ ಸಾಧನಗಳಿಗೆ ಕೆಲಸವಿಲ್ಲ ಅನ್ನೋದನ್ನು ಕೇಳಿದ್ದೇವೆ. ಯಾಕಂದ್ರೆ ಬೇವಿನ ಎಲೆಗಳು, ಬೇರು, ಎಣ್ಣೆ ಎಲ್ಲದರಲ್ಲೂ ಔಷಧೀಯ ಗುಣಗಳಿವೆ. ಇದೊಂದು ಸೌಂದರ್ಯ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ʼನಿಂಬೆ ಸಿಪ್ಪೆʼ ಎಸೆಯುವ ಮುನ್ನ ಇದನ್ನೊಮ್ಮೆ ಓದಿ…!

ನಿಂಬೆಹಣ್ಣಿನ ರಸ ಹಿಂಡಿ ಹೊರಗಿನ ಸಿಪ್ಪೆಯನ್ನು ಎಸೆದು ಬಿಡುತ್ತೇವೆ. ಸಿಪ್ಪೆಯಲ್ಲಿ ಬಹಳಷ್ಟು ಔಷಧೀಯ ಗುಣಗಳು ಇವೆ. ಇದರಲ್ಲಿ ಹೇರಳವಾದ ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಸಿಯಂ ಜೊತೆಗೆ ಹಲವಾರು ಔಷಧೀಯ Read more…

‘ನೆಲನೆಲ್ಲಿ’ ಪ್ರಯೋಜನದ ಬಗ್ಗೆ ನಿಮಗೆಷ್ಟು ಗೊತ್ತು…..?

ನೆಲನೆಲ್ಲಿ ಅಥವಾ ನೆಗ್ಗಿನಮುಳ್ಳಿನ ಗಿಡ ಎಂದು ಕರೆಯುವ ಈ ಗಿಡ ಗದ್ದೆಯ ಬದುಗಳಲ್ಲಿ ಬೆಳೆಯುತ್ತದೆ. ಹುಣಸೆ ಎಲೆಯನ್ನು ಹೋಲುವ ಈ ಸಸ್ಯದ ಎಲೆಗಳು ಚಿಕ್ಕ ಚಿಕ್ಕ ದಳಗಳನ್ನು ಹೊಂದಿದೆ. Read more…

ಆರೋಗ್ಯಕರವಾದ ‘ರಾಗಿ ಇಡ್ಲಿ’ ಮಾಡುವ ವಿಧಾನ

ಕೆಲವರಿಗೆ ಏನೇ ತಿಂಡಿ ಮಾಡಿದ್ರೂ ಇಡ್ಲಿ ತಿಂದರೆ ಮಾತ್ರ ಸಮಾಧಾನ. ದಿನಾ ಒಂದೇ ರೀತಿ ಇಡ್ಲಿ ತಿಂದು ಬೇಜಾರಾಗಿದ್ರೆ ಒಮ್ಮೆ ಈ ರಾಗಿ ಇಡ್ಲಿ ಮಾಡಿಕೊಂಡು ತಿನ್ನಿ. ಇದು Read more…

ಕುರು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು

ದೇಹದ ಯಾವುದೋ ಒಂದು ಭಾಗದಲ್ಲಿ ಮೂಡುವ ಕುರು ಭಾರೀ ಮುಜುಗರ ಹುಟ್ಟು ಹಾಕುತ್ತದೆ. ಅದನ್ನು ವಾಸಿ ಮಾಡಲು ಸುಲಭ ಪರಿಹಾರ ಇಲ್ಲಿದೆ. ಬೇವಿನ ಎಲೆಯ ರಸ ಮತ್ತು ಅರಿಶಿನ Read more…

ಪ್ರಣಯಕ್ಕಾಗಿ ಕಪ್ಪೆಗಳೂ ಬದಲಿಸುತ್ತವೆ ‘ಬಣ್ಣ’….!

ಊಸರವಳ್ಳಿ (ಗೋಸುಂಬೆ) ಬಣ್ಣ ಬದಲಿಸುತ್ತವೆ ಎಂಬುದನ್ನು ಬಹುತೇಕರು ಕೇಳಿರುತ್ತೇವೆ, ಹಲವರು ನೋಡಿರುತ್ತಾರೆ ಕೂಡ. ಆದರೆ, ಇಲ್ಲಿ ಕಪ್ಪೆಗಳೂ ತಮ್ಮ ಮೈಬಣ್ಣ ಬದಲಾಯಿಸಿಕೊಳ್ಳುತ್ತವೆ. ನೋಡ ನೋಡುತ್ತಿದ್ದಂತೆಯೇ ಎಲ್ಲ ಕಪ್ಪೆಗಳೂ ಕಡುಹಳದಿ Read more…

ಸಿಹಿ ತಿಂಡಿ ಪ್ರಿಯ ಗಣೇಶನ ನೈವೇದ್ಯಕ್ಕೆ ಅರ್ಪಿಸಿ ಈ ʼಲಾಡುʼ

ದೇಶದಾದ್ಯಂತ ಗಣೇಶ ಹಬ್ಬದ ತಯಾರಿ ಜೋರಾಗಿಯೇ ನಡೆಯುತ್ತಿದೆ. ಮೂಷಿಕ ವಾಹನನಿಗಾಗಿ ವಿಶೇಷ ಕಡುಬು, ಸಿಹಿ ತಿಂಡಿಗಳು ಸಿದ್ಧವಾಗ್ತಾ ಇವೆ. ಗಣೇಶ ಸಿಹಿ ತಿಂಡಿ ಪ್ರಿಯ. ಹಾಗಾಗಿ ಈ ಬಾರಿಯ Read more…

ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ಸುಖ-ಸೌಭಾಗ್ಯ ಪ್ರಾಪ್ತಿಗೆ ಸಹಕಾರಿ

ಪ್ರಕೃತಿಯ ಅಮೂಲ್ಯ ಕೊಡುಗೆ ಮಣ್ಣು ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಇದ್ರ ಉಪಯೋಗದಿಂದ ಸುಖ-ಸೌಭಾಗ್ಯದ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ Read more…

ಒಳ್ಳೆ ಪತ್ನಿಯಾಗಲು ಅನುಸರಿಸಿ ಈ ʼಟಿಪ್ಸ್ʼ

ಮಹಿಳೆಯಾದವಳು ಅನೇಕ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗುತ್ತದೆ. ಅದ್ರಲ್ಲಿ ಮುಖ್ಯವಾದದ್ದು ಪತ್ನಿ ಪಾತ್ರ. ಅತ್ಯುತ್ತಮ ಪತ್ನಿಯಾಗಲು ಎಲ್ಲ ಮಹಿಳೆಯರು ಬಯಸ್ತಾರೆ. ಇದಕ್ಕಾಗಿ ಏನೆಲ್ಲ ಕಸರತ್ತು ಮಾಡ್ತಾರೆ. ಆದ್ರೆ ಕೆಲವರು ಯಶಸ್ಸು ಗಳಿಸಿದ್ರೆ Read more…

ʼಅಲರ್ಜಿʼಯೆ…? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಅನೇಕ ಸಮಸ್ಯೆಗಳಿಗೆ ಮದ್ದು ಕರ್ಪೂರ

ಕರ್ಪೂರವನ್ನು ಪೂಜೆಗೆ ಮಾತ್ರ ಬಳಸುವುದಿಲ್ಲ. ಕರ್ಪೂರದಿಂದ ಅನೇಕ ಲಾಭಗಳಿವೆ. ಕರ್ಪೂರ ನಿಮ್ಮ ಯಶಸ್ಸಿನ ಮಂತ್ರವಾಗಬಲ್ಲದು. ಕರ್ಪೂರದ ಸುವಾಸನೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಒತ್ತಡದಲ್ಲಿರುವ ವ್ಯಕ್ತಿ ಕರ್ಪೂರದ ಹೊಗೆ ಪಡೆಯುತ್ತಿದ್ದಂತೆ Read more…

ಈ ರುಚಿಕರ ತರಕಾರಿಯನ್ನು ಅತಿಯಾಗಿ ಸೇವಿಸುವುದು ಅಪಾಯಕಾರಿ; ಹೃದಯಕ್ಕೂ ಆಗಬಹುದು ತೊಂದರೆ….!

ಹೂಕೋಸು ಭಾರತದ ಬಹುತೇಕ ಕಡೆಗಳಲ್ಲಿ ಎಲ್ಲರೂ ಇಷ್ಟಪಡುವ ತರಕಾರಿ. ವಿವಿಧ ಮೇಲೋಗರಗಳು, ಗೋಬಿ ಮಂಚೂರಿ, ಪಕೋಡ ಹೀಗೆ ಸಾಕಷ್ಟು ವೆರೈಟಿ ತಿನಿಸುಗಳನ್ನು ಹೂಕೋಸಿನಿಂದ ಮಾಡಲಾಗುತ್ತದೆ. ಅತ್ಯಂತ ರುಚಿಕರ ತರಕಾರಿ Read more…

ಮಾನಸಿಕ ʼಆರೋಗ್ಯʼಕ್ಕೆ ಈ ಸಲಹೆಗಳನ್ನು ಪಾಲಿಸಿ

ನಿಮ್ಮ ದೈಹಿಕ ಆರೋಗ್ಯದಷ್ಟೇ ಮುಖ್ಯವಾದದ್ದು ಮಾನಸಿಕ ಆರೋಗ್ಯ. ಆದ್ದರಿಂದ ನಿಮ್ಮ ನಿತ್ಯದ ಬದುಕಿನ ಕೆಲವು ಅಭ್ಯಾಸಗಳು ನಿಮ್ಮ ಮಾನಸಿಕ ಸಮತೋಲನವನ್ನು ಕಾಪಾಡಬಹುದು. ನಿಯಮಿತ ವ್ಯಾಯಾಮ ಪ್ರತಿನಿತ್ಯ ವ್ಯಾಯಾಮದಿಂದ ನಿಮ್ಮ Read more…

ಗಣೇಶ ಬಂದ… ಕಾಯಿ ಕಡುಬು ತಿಂದ…!

ಗಣಪತಿ ಹಬ್ಬ ಅಂದರೆ ನಿಜಕ್ಕೂ ಹಬ್ಬವೇ, ಮನೆಗಳಲ್ಲಿ ಗಣಪನಿಗೆ ಪ್ರಿಯವಾದ ನಾನಾ ರೀತಿಯ ಉಂಡೆಗಳನ್ನು ಮಾಡಲಾಗುತ್ತದೆ. ಭಕ್ಷ್ಯ ಭೋಜನಗಳನ್ನು ಮಾಡಿ ನೈವೇದ್ಯ ಮಾಡಲಾಗುತ್ತದೆ. ಗಣಪತಿ ಹಬ್ಬ ಯುವಕರಿಗೆ ಹೆಚ್ಚು Read more…

ಪಪ್ಪಾಯ ಹಣ್ಣು ತಿಂದು ಬೀಜ ಬಿಸಾಡಬೇಡಿ, ಅದರಲ್ಲೂ ಇದೆ ಈ ಔಷಧೀಯ ಗುಣ

ಪಪ್ಪಾಯ ಪ್ರತಿಯೊಬ್ಬರೂ ಸೇವಿಸಬಹುದಾದಂತಹ ಆರೋಗ್ಯಕರ ಹಣ್ಣು. ಬಡವರು, ಶ್ರೀಮಂತರು ಎಲ್ಲರೂ ತಿನ್ನಬಹುದಾದಷ್ಟು ಅಗ್ಗ. ಆದ್ರೆ ಸಾಮಾನ್ಯವಾಗಿ ನಾವೆಲ್ಲರೂ ಪಪ್ಪಾಯ ಹಣ್ಣನ್ನು ತಿನ್ನುವ ಸಂದರ್ಭದಲ್ಲಿ ಬೀಜಗಳನ್ನು ಎಸೆದುಬಿಡುತ್ತೇವೆ. ಆದರೆ ಪಪ್ಪಾಯ Read more…

ವಾಯು ಮಾಲಿನ್ಯದಿಂದ ಪಾರಾಗ್ಬೇಕಾ..…? ಇಲ್ಲಿದೆ ಸುಲಭ ಮನೆ ಮದ್ದು

ಈಗ ಎಲ್ಲಾ ಕಡೆ ಕಲುಷಿತ ವಾತಾವರಣವಿದೆ. ಉಸಿರಾಡಲು ಸ್ವಚ್ಛ ಗಾಳಿಯೇ ಸಿಕ್ತಿಲ್ಲ. ಹಾಗಾಗಿ ಶ್ವಾಸಕೋಶದ ತೊಂದರೆಗಳು ಹೆಚ್ಚಿವೆ. ಗಂಟಲು ನೋವು, ಉಸಿರಾಟದ ಸಮಸ್ಯೆ ಇವೆಲ್ಲ ಮಾಮೂಲಾಗಿಬಿಟ್ಟಿವೆ. ಹಾಗಾಗಿ ಪ್ರತಿಯೊಬ್ಬರೂ Read more…

ಹಬ್ಬದ ದಿನದಂದು ಗಜಮುಖನಿಗೆ ʼಕರಿಗಡುಬುʼ

ಗಣೇಶ ಚತುರ್ಥಿಯಂದು ನಾಡಿನಾದ್ಯಂತ ಪೂಜೆಗೊಳ್ಳುವ ಗಣೇಶನಿಗೆ ನೈವೇದ್ಯವೇ ಅತಿ ಮುಖ್ಯವಾದದ್ದು. ಗಣಪನನ್ನು ಪುರಾಣಗಳು ಸಿಹಿ ತಿನಿಸುಗಳ ಪ್ರಿಯ ಎಂದೇ ಬಿಂಬಿಸಿವೆ. ಅದರಲ್ಲೂ ಕರಿಗಡುಬು ಗಜಮುಖನ ನೈವೈದ್ಯ ಪಟ್ಟಿಯಲ್ಲಿ ಇರಲೇಬೇಕು. Read more…

ಮಕ್ಕಳ ಕೋಪ ಶಾಂತಗೊಳಿಸಲು ಬಳಸಿ ಈ ʼಟಿಪ್ಸ್ʼ

ಮಕ್ಕಳು ಕಿರಿಕಿರಿ ಮಾಡುವುದು ಸಾಮಾನ್ಯ. ಆದ್ರೆ ಪ್ರತಿ ಮಾತಿಗೂ ಗಲಾಟೆ, ಕೈನಲ್ಲಿರುವ ವಸ್ತುವನ್ನು ಎಸೆಯುವುದು, ಮುರಿಯುವುದು ಮಾಡಿದ್ರೆ ಮಕ್ಕಳನ್ನು ಶಾಂತಗೊಳಿಸುವುದು ಕಷ್ಟ. ಇಂಥ ಸಂದರ್ಭದಲ್ಲಿ ಪಾಲಕರು ಮಕ್ಕಳನ್ನು ಮನಶಾಸ್ತ್ರಜ್ಞರಿಗೆ Read more…

ಇದನ್ನು ಓದಿದ್ಮೇಲೆ ನೀವು ಸುವಾಸನೆಯುಳ್ಳ ಕ್ಯಾಂಡಲ್ ಹಚ್ಚಲಾರಿರಿ

ಮನೆಯೆಲ್ಲಾ ಘಮ ಘಮ ಎನ್ನಲು ಹಲವರು ರೂಮ್ ಫ್ರೆಶನರ್ಸ್ ಬಳಸುತ್ತಾರೆ. ಇದರಿಂದ ಆಹ್ಲಾದಕರ ವಾತಾವರಣವಿರುತ್ತದಲ್ಲದೇ ಮನಸ್ಸಿಗೆ ಮುದವೆನಿಸುತ್ತದೆ. ಮತ್ತೇ ಕೆಲವರು ಸುವಾಸನಾಭರಿತ ಕ್ಯಾಂಡಲ್ ಗಳನ್ನು ಹಚ್ಚಿಡುತ್ತಾರೆ. ಅದರಲ್ಲೂ ‘ಕ್ಯಾಂಡಲ್ Read more…

ಮರೆಯದೆ ತಿನ್ನಿ ರುಚಿಕರವಾದ ʼಚಿಕ್ಕಿʼ

ಸಾಲು ಸಾಲು ಹಬ್ಬಗಳು ಆರಂಭವಾಗಿ ಬಿಟ್ಟವು. ಕೊರೊನಾ ಕಾರಣಕ್ಕೆ ಕಂಗೆಟ್ಟಿದ್ದ ಪ್ರತಿಯೊಬ್ಬರೂ ಈಗ ಹಬ್ಬದ ಸಡಗರದಲ್ಲಿ ಮೈಮರೆಯುತ್ತಿದ್ದಾರೆ. ಮಳೆಗಾಲದಲ್ಲಿ ಅಥವಾ ಹಬ್ಬದ ಸಮಯದಲ್ಲಿ ತಿನ್ನಲೇ ಬೇಕಾದ ವಸ್ತುಗಳಲ್ಲಿ ಬೆಲ್ಲ Read more…

ಕೂದಲಿನ ಬೆಳವಣಿಗೆಗೆ ಮರೆಯದೇ ಸೇವಿಸಿ ಈ ಆಹಾರ

ಕೆಲವೊಮ್ಮೆ ಪೋಷಕಾಂಶಗಳ ಕೊರತೆಯು ಕೂಡ ಹೇರ್ ಲಾಸ್ ಗೆ ಕಾರಣವಾಗಬಹುದು. ಕೂದಲಿಗೆ ಅಗತ್ಯವಿರುವ ಉತ್ತಮವಾದ ಜೀವಸತ್ವಗಳನ್ನು ನಾವು ಸೇವಿಸುವ ಆಹಾರದಿಂದಲೇ ಪಡೆದುಕೊಳ್ಳಬಹುದು. ಕೂದಲಿನ ಬೆಳವಣಿಗೆಯನ್ನು ಹೆಚ್ಚು ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ Read more…

ಕ್ಯಾನ್ಸರ್ ವಿರುದ್ಧ ಹೋರಾಡುತ್ತೆ ಈ ʼಆಹಾರʼ

ಇದು ಕ್ಯಾನ್ಸರ್ ಯುಗವೆಂದ್ರೆ ತಪ್ಪಾಗಲಾರದು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಕ್ಯಾನ್ಸರ್ ದುಸ್ವಪ್ನವಾಗಿ ಕಾಡ್ತಿದೆ. ನಮ್ಮ ದೇಹ ಅನೇಕ ಕೋಶಗಳನ್ನು ಹೊಂದಿರುತ್ತದೆ. ಈ ಕೋಶಗಳಲ್ಲಿ ಏರುಪೇರಾಗಿ ಅಸಹಜವಾಗಿ ಕೋಶಗಳು Read more…

ʼಗೆಳತಿʼ ಬಾಳ ಸಂಗಾತಿಯಾದ್ರೆ

ಮಾಜಿ ಪ್ರೇಮಿ ಒಳ್ಳೆ ಗೆಳೆಯ ಅಥವಾ ಗೆಳತಿಯಾಗೋಕೆ ಸಾಧ್ಯವಿಲ್ಲ. ಆದ್ರೆ ಒಬ್ಬ ಸ್ನೇಹಿತ ಒಳ್ಳೆ ಪ್ರೇಮಿ ಆಗಬಹುದು. ಗೆಳತಿಯನ್ನು ಜೊತೆಯಲ್ಲಿಟ್ಟುಕೊಂಡು ಸಂಗಾತಿಗಾಗಿ ಹುಡುಕಾಟ ನಡೆಸುವ ಹುಡುಗರಿಗೊಂದು ಸಲಹೆ. ಪರಿಚಯವಿಲ್ಲದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...