alex Certify Life Style | Kannada Dunia | Kannada News | Karnataka News | India News - Part 252
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಯ್ಲೆಟ್ ಲಿಡ್ ಕೆಳಕ್ಕಿರೋದು ಯಾಕೆ…?

ಟಾಯ್ಲೆಟ್ ಕಮೋಡ್‌ ಗಳ ಸೀಟ್‌ನಲ್ಲಿ ಲಿಡ್ ಯಾವಾಗಲೂ ಕೆಳಕ್ಕಿರುತ್ತದೆ. ಇದಕ್ಕೆ ಏನು ಕಾರಣ? ಮೊದಲನೆಯದು, ಪಾಟ್ ಮುಚ್ಚುವುದಾಗಿದೆ. ನಾವ್ಯಾರೂ ಆ ಮುಚ್ಚಿದ ಲಿಡ್ ಅನ್ನು ಮೇಲಕ್ಕೆತ್ತುವುದೇ ಇಲ್ಲ, ಕಾರಣ, Read more…

ʼಉಗುರುʼಗಳ ಉತ್ತಮ ಆರೋಗ್ಯಕ್ಕಾಗಿ ಮಾಡಬೇಕಾದ್ದೇನು…?

ಕೈ ಉಗುರು ಆರೋಗ್ಯವಾಗಿರಲು ಮೆನಿಕ್ಯೂರ್ ಮಾಡಿಕೊಳ್ಳುವುದು ಒಂದೇ ಅಲ್ಲ. ಹೆಚ್ಚುವರಿ ಜಾಗ್ರತೆ ವಹಿಸಿದರೆ ಉಗುರುಗಳ ಅಂದ ಇನ್ನಷ್ಟು ಹೆಚ್ಚು ಆಗುವುದರಲ್ಲಿ ಸಂದೇಹವಿಲ್ಲ. * ಉಗುರು ಶಕ್ತಿಹೀನವಾಗಿ ಕಂಡು ಬರುತ್ತಿವೆಯೇ, Read more…

ತಲೆ ನೋವು ಮಾಯ ಮಾಡುತ್ತೆ ʼಮನೆ ಮದ್ದುʼ

ಒತ್ತಡದ ಜೀವನ ಮನುಷ್ಯ ಹಾಸಿಗೆ ಹಿಡಿಯುವಂತೆ ಮಾಡ್ತಿದೆ. ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡೋದು, ಸದಾ ಮೊಬೈಲ್ ನಲ್ಲಿ ಮಾತನಾಡುವುದರಿಂದ ಹಿಡಿದು ಹೊರಗಿನ ವಾತಾವರಣ ಆಗಾಗ ತಲೆ ನೋವು Read more…

ಅಗತ್ಯಕ್ಕಿಂತ ಕಡಿಮೆ ʼನೀರುʼ ಕುಡಿಯುವವರ 5 ಲಕ್ಷಣಗಳು

ಆರೋಗ್ಯವಾಗಿ, ಶಕ್ತಿವಂತವರಾಗಿ, ಫಿಟ್ ಆಗಿರಬೇಕು ಅಂದ್ರೆ ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳಿ. ನೀರು ದೇಹದ ನಿರ್ವಿಶೀಕರಣ ಪ್ರಕ್ರಿಯೆಗೆ ಸಹಾಯ ಮಾಡುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ದೂರವಿಡುತ್ತದೆ. ಹಾಗಾದ್ರೆ ನೀವು ಅಗತ್ಯವಿರುವಷ್ಟು Read more…

ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ ? ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳಿ…!

ಆರೋಗ್ಯ ನಮ್ಮ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಕೆಲವರಿಗೆ  ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆಗಾಗ ನೀರು ಕುಡಿಯುತ್ತಿದ್ರೆ ಆಹಾರವನ್ನು ಸುಲಭವಾಗಿ ನುಂಗಬಹುದು. ಈ ರೀತಿ ಊಟದ ಮಧ್ಯೆ Read more…

ನಿಮ್ಮ ವ್ಯಕ್ತಿತ್ವಕ್ಕೆ ಮೆರಗು ನೀಡುತ್ತೆ ನೀವು ಧರಿಸುವ ಉಡುಪು

ಊಟ ತನ್ನಿಚ್ಛೆ ನೋಟ ಪರರಿಚ್ಛೆ ಎನ್ನುವ ಗಾದೆ ಮಾತಿನಂತೆ ಆಹಾರವನ್ನು ಸೇವಿಸುವುದು ಅವರವರ ಇಷ್ಟಕ್ಕೆ ಅನುಸಾರವಾಗಿರುತ್ತದೆ. ಆದರೆ, ಬಟ್ಟೆಗಳನ್ನು ಧರಿಸುವುದು ಇತರರನ್ನು ಮೆಚ್ಚಿಸಲು. ಇದೆಲ್ಲಾ ಹಳೆ ಮಾತಾಯ್ತು, ತಮಗೆ Read more…

ಅರಿಶಿನದಲ್ಲಿದೆ ಬಲವಾದ ಆಂಟಿವೈರಲ್ ಗುಣಲಕ್ಷಣ

ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ  ಜಗತ್ತಿನ ಜನರು ಹೋರಾಡುತ್ತಿದ್ದಾರೆ. ಅಧ್ಯಯನವೊಂದರಲ್ಲಿ ಅರಿಶಿನವು ಪ್ರಬಲವಾದ ಆಂಟಿವೈರಲ್ ಗುಣಗಳನ್ನು ಹೊಂದಿದೆ ಎಂಬುದು ಕಂಡು ಬಂದಿದೆ. ಕೊರೊನಾ ವೈರಸ್ ಗುಣಪಡಿಸುವಲ್ಲಿ ಪ್ರಬಲವಾದ ಆಂಟಿವೈರಲ್ Read more…

ಯಾವ ಸಮಯದಲ್ಲಿ ʼಹಾಲುʼ ಕುಡಿಯುವುದು ಸೂಕ್ತ ಗೊತ್ತಾ….?

ಸಂಪೂರ್ಣ ಆಹಾರ. ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಹಾಲು ಆರೋಗ್ಯಕರ ಪಾನೀಯ. ಆದ್ರೆ ಯಾವ ಸಮಯದಲ್ಲಿ ಹಾಲು ಕುಡಿದ್ರೆ ಹೆಚ್ಚು ಲಾಭದಾಯಕ ಅನ್ನೋ ಅನುಮಾನ ಎಲ್ಲರಲ್ಲೂ ಇದೆ. ಹಾಲನ್ನು ಯಾವ Read more…

ಡ್ರೈ ಪ್ರೂಟ್ಸ್ ನಿಂದ ‘ಆರೋಗ್ಯ’ ಮಾತ್ರವಲ್ಲ ʼಸೌಂದರ್ಯʼವನ್ನೂ ವೃದ್ಧಿಸಿಕೊಳ್ಳಿ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ʼಸರ್ವರೋಗʼ ನಿವಾರಕ ಹಾಗಲಕಾಯಿ

ಸಾಮಾನ್ಯವಾಗಿ ಆಟ-ಪಾಠದ ವೇಳೆ ಮಕ್ಕಳು ಪೆಟ್ಟು ಮಾಡಿಕೊಳ್ತಾರೆ. ಕೆಲಸದ ಸಂದರ್ಭದಲ್ಲಿ ನಿಮಗೂ ಕೂಡ ಒಮ್ಮೊಮ್ಮೆ ಗಾಯವಾಗಬಹುದು. ಇದ್ದಕ್ಕಿದ್ದಂತೆ ಕಿವಿ ನೋವು ಕೂಡ ಶುರುವಾಗುತ್ತೆ. ಇಂತಹ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನೆಲ್ಲ Read more…

ಕೇಸರಿದಳದ ʼರೈಸ್ ಬಾತ್ʼ ಮಾಡುವ ವಿಧಾನ

ಕೇಸರಿ ಹೆಚ್ಚಿನವರ ಮನೆಯಲ್ಲಿ ಇರುತ್ತದೆ. ಸಿಹಿ ತಿನಿಸುಗಳು ಮಾಡುವಾಗ ಹೆಚ್ಚಾಗಿ ಇದನ್ನು ಉಪಯೋಗಿಸುತ್ತಾರೆ. ಕೇಸರಿ ದಳ ಬಳಸಿಕೊಂಡು ಒಂದು ರುಚಿಕರವಾದ ಕೇಸರಿ ರೈಸ್ ಬಾತ್ ಮಾಡಬಹುದು. ಬೇಕಾಗುವ ಸಾಮಗ್ರಿಗಳು: Read more…

ʼಸರ್ವರೋಗʼ ನಿವಾರಕ ಹಾಗಲಕಾಯಿ

ಸಾಮಾನ್ಯವಾಗಿ ಆಟ-ಪಾಠದ ವೇಳೆ ಮಕ್ಕಳು ಪೆಟ್ಟು ಮಾಡಿಕೊಳ್ತಾರೆ. ಕೆಲಸದ ಸಂದರ್ಭದಲ್ಲಿ ನಿಮಗೂ ಕೂಡ ಒಮ್ಮೊಮ್ಮೆ ಗಾಯವಾಗಬಹುದು. ಇದ್ದಕ್ಕಿದ್ದಂತೆ ಕಿವಿ ನೋವು ಕೂಡ ಶುರುವಾಗುತ್ತೆ. ಇಂತಹ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನೆಲ್ಲ Read more…

ಪೂಜೆ ಸಮಯದಲ್ಲಿ ಕೈಗಳಿಗೆ ಕೆಂಪು ದಾರ ಕಟ್ಟಿಕೊಳ್ಳುವುದೇಕೆ ? ಈ ರಕ್ಷಾ ಸೂತ್ರಕ್ಕಿದೆ ಅಪಾರ ಶಕ್ತಿ…!

ಹಿಂದೂಗಳು ಧಾರ್ಮಿಕ ಕಾರ್ಯಗಳನ್ನು, ಪೂಜೆ ಪುನಸ್ಕಾರ ಮಾಡುವ ಸಂದರ್ಭದಲ್ಲಿ ಮಣಿಕಟ್ಟಿನ ಮೇಲೆ ಕೆಂಪು ದಾರವನ್ನು ಕಟ್ಟಿಕೊಳ್ತಾರೆ. ಇದನ್ನು ಪುರುಷರ ಬಲ ಮಣಿಕಟ್ಟಿನ ಮೇಲೆ ಮತ್ತು ಮಹಿಳೆಯರ ಎಡ ಮಣಿಕಟ್ಟಿನ Read more…

ಒಗ್ಗರಣೆಗೆ ಬಳಸಿ ‘ಬೆಳ್ಳುಳ್ಳಿ’

ಸಾಮಾನ್ಯವಾಗಿ ಎಲ್ಲರ ಅಡುಗೆ ಮನೆಯಲ್ಲೂ ಬೆಳ್ಳುಳ್ಳಿ ಇರುತ್ತದೆ. ಆಹಾರಕ್ಕೆ ಪರಿಮಳ, ವಿಶಿಷ್ಟ ರುಚಿ ನೀಡುವಲ್ಲಿ ಇದರ ಪಾತ್ರ ಮಹತ್ವದ್ದು. ಅನೇಕ ಔಷಧೀಯ ಗುಣಗಳಿರುವ ಬೆಳ್ಳುಳ್ಳಿಯನ್ನು ಆಹಾರದಲ್ಲಿ ವಿವಿಧ ರೀತಿಯಲ್ಲಿ Read more…

ಅತ್ತಿ ಹಣ್ಣಿನ ಅಮೋಘ ಗುಣಗಳು

ಅತ್ತಿಮರದ ಹಣ್ಣು, ಎಲೆ, ತೊಗಟೆ, ಬೇರು ಹೀಗೆ ಅದರ ಎಲ್ಲ ಭಾಗವೂ ಔಷಧೀಯ ಗುಣಗಳನ್ನು ಹೊಂದಿವೆ. ಇದರ ಕೆಲವು ಔಷಧೀಯ ಗುಣಗಳು ಹೀಗಿವೆ. ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ ಅಪಕ್ವವಾದ ಅತ್ತಿಹಣ್ಣನ್ನು Read more…

ಬಿಳಿ ರಕ್ತ ಕಣ ಹೆಚ್ಚಿಸಿಕೊಳ್ಳಲು ಸೇವಿಸಿ ಈ ʼಆಹಾರʼ

ಪದೇ ಪದೇ ನಿಮಗೆ ಆರೋಗ್ಯ ಕೈ ಕೊಟ್ಟಾಗ, ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ಈ ಕೆಲವು ತರಕಾರಿಗಳನ್ನು ಸೇವಿಸುವ ಮುಖಾಂತರ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ದೇಹದಲ್ಲಿ ಬಿಳಿ Read more…

ಮಳೆಗಾಲದ ಶೀತ – ಕೆಮ್ಮಿಗೆ ಇಲ್ಲಿದೆ ಸಿರಪ್…!

ಮಳೆಗಾಲದಲ್ಲಿ ತುಂತುರು ಹನಿಯನ್ನು ಲೆಕ್ಕಿಸದೆ ಓಡಾಡಿ ನೆಗಡಿ, ಕೆಮ್ಮು ತಂದುಕೊಳ್ಳುತ್ತೇವೆ. ಇದನ್ನು ನಿವಾರಿಸುವ ಮನೆಮದ್ದುಗಳ ಬಗ್ಗೆ ತಿಳಿಯೋಣ. ಒಂದು ಇಂಚು ಹಸಿ ಅರಿಶಿಣ, ಸ್ವಲ್ಪ ಹಸಿ ಶುಂಠಿಯನ್ನು ಚೆನ್ನಾಗಿ Read more…

ಬೆಟ್ಟದ ನೆಲ್ಲಿಯಲ್ಲಿದೆ ಹತ್ತು ಹಲವು ಆರೋಗ್ಯಕಾರಿ ಪ್ರಯೋಜನ

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ ನೆಲ್ಲಿಕಾಯಿ ಎಂಬ ಹೆಸರಿದೆ. ಈಗ ಬೇರೆ ಪ್ರದೇಶಗಳಲ್ಲೂ ಇತರ ಕಶಿ ಪ್ರಬೇಧಗಳನ್ನು Read more…

ಮನೆಯಲ್ಲೇ ಸುಲಭವಾಗಿ ಮಾಡಿ ʼಫೇಸ್ ಪ್ಯಾಕ್ʼ

ತ್ವಚೆ ಸಂರಕ್ಷಣೆ ಹೇಗೆಂದೇ ತಿಳಿಯುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ. ಸರಳ ಸುಲಭ ಫೇಸ್ ಪ್ಯಾಕ್ ಗಳ ಮುಖಾಂತರ ನಿಮ್ಮ ತ್ವಚೆಯ ಸೌಂದರ್ಯವನ್ನು ಮರಳಿ ಪಡೆಯಬಹುದು. ಹಣ್ಣುಗಳಲ್ಲಿರುವ ಔಷಧೀಯ ಗುಣಗಳು Read more…

ಬೊಜ್ಜು, ಮಾನಸಿಕ ಒತ್ತಡಕ್ಕೆ ಉತ್ತಮ ಪರಿಹಾರ ʼಸೋಂಪುʼ

ಔಷಧೀಯ ಗುಣಗಳನ್ನು ಹೊಂದಿರುವ ಸೋಂಪನ್ನು ಬಹಳ ವರ್ಷಗಳಿಂದ ಬಳಸಲಾಗ್ತಿದೆ. ಆಹಾರದ ನಂತರ ಸೋಂಪು ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದರ ಹೊರತಾಗಿ ಅನೇಕ ಪ್ರಯೋಜನಗಳಿವೆ. ಸೋಂಪು ನಮ್ಮ ಜೀರ್ಣಕ್ರಿಯೆ Read more…

ʼಗುಲ್ಕನ್ʼ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ…?

ಗುಲ್ಕನ್ ಅಥವಾ ರೋಸ್ ಪೆಟಲ್ ಜಾಮ್ ಎನ್ನುವುದು ಒಂದು ಸಿಹಿ ಪದಾರ್ಥ. ಇದರಲ್ಲಿನ ಪೋಷಕಾಂಶಗಳ ಮಹತ್ವವನ್ನು ಗುರುತಿಸಿ ಔಷಧೀಯ ವಸ್ತುವನ್ನಾಗಿ ಬಳಸಲಾಗುತ್ತಿದೆ. ದೇಹವನ್ನು ತಂಪು ಮಾಡುವ ಗುಣ ಹೊಂದಿರುವ Read more…

ಬಹುಪಯೋಗಿ ಬೇವಿನ ಸೊಪ್ಪಿನಿಂದ ‘ಸೌಂದರ್ಯ’ ರಕ್ಷಣೆ

ಬೇವಿನ ಮರ ಮನೆಯ ಬಳಿಯಲ್ಲಿ ಇದ್ದರೆ ಬೇರೆ ಸೌಂದರ್ಯ ಸಾಧನಗಳಿಗೆ ಕೆಲಸವಿಲ್ಲ ಅನ್ನೋದನ್ನು ಕೇಳಿದ್ದೇವೆ. ಯಾಕಂದ್ರೆ ಬೇವಿನ ಎಲೆಗಳು, ಬೇರು, ಎಣ್ಣೆ ಎಲ್ಲದರಲ್ಲೂ ಔಷಧೀಯ ಗುಣಗಳಿವೆ. ಇದೊಂದು ಸೌಂದರ್ಯ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ʼನಿಂಬೆ ಸಿಪ್ಪೆʼ ಎಸೆಯುವ ಮುನ್ನ ಇದನ್ನೊಮ್ಮೆ ಓದಿ…!

ನಿಂಬೆಹಣ್ಣಿನ ರಸ ಹಿಂಡಿ ಹೊರಗಿನ ಸಿಪ್ಪೆಯನ್ನು ಎಸೆದು ಬಿಡುತ್ತೇವೆ. ಸಿಪ್ಪೆಯಲ್ಲಿ ಬಹಳಷ್ಟು ಔಷಧೀಯ ಗುಣಗಳು ಇವೆ. ಇದರಲ್ಲಿ ಹೇರಳವಾದ ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಸಿಯಂ ಜೊತೆಗೆ ಹಲವಾರು ಔಷಧೀಯ Read more…

‘ನೆಲನೆಲ್ಲಿ’ ಪ್ರಯೋಜನದ ಬಗ್ಗೆ ನಿಮಗೆಷ್ಟು ಗೊತ್ತು…..?

ನೆಲನೆಲ್ಲಿ ಅಥವಾ ನೆಗ್ಗಿನಮುಳ್ಳಿನ ಗಿಡ ಎಂದು ಕರೆಯುವ ಈ ಗಿಡ ಗದ್ದೆಯ ಬದುಗಳಲ್ಲಿ ಬೆಳೆಯುತ್ತದೆ. ಹುಣಸೆ ಎಲೆಯನ್ನು ಹೋಲುವ ಈ ಸಸ್ಯದ ಎಲೆಗಳು ಚಿಕ್ಕ ಚಿಕ್ಕ ದಳಗಳನ್ನು ಹೊಂದಿದೆ. Read more…

ಆರೋಗ್ಯಕರವಾದ ‘ರಾಗಿ ಇಡ್ಲಿ’ ಮಾಡುವ ವಿಧಾನ

ಕೆಲವರಿಗೆ ಏನೇ ತಿಂಡಿ ಮಾಡಿದ್ರೂ ಇಡ್ಲಿ ತಿಂದರೆ ಮಾತ್ರ ಸಮಾಧಾನ. ದಿನಾ ಒಂದೇ ರೀತಿ ಇಡ್ಲಿ ತಿಂದು ಬೇಜಾರಾಗಿದ್ರೆ ಒಮ್ಮೆ ಈ ರಾಗಿ ಇಡ್ಲಿ ಮಾಡಿಕೊಂಡು ತಿನ್ನಿ. ಇದು Read more…

ಕುರು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು

ದೇಹದ ಯಾವುದೋ ಒಂದು ಭಾಗದಲ್ಲಿ ಮೂಡುವ ಕುರು ಭಾರೀ ಮುಜುಗರ ಹುಟ್ಟು ಹಾಕುತ್ತದೆ. ಅದನ್ನು ವಾಸಿ ಮಾಡಲು ಸುಲಭ ಪರಿಹಾರ ಇಲ್ಲಿದೆ. ಬೇವಿನ ಎಲೆಯ ರಸ ಮತ್ತು ಅರಿಶಿನ Read more…

ಪ್ರಣಯಕ್ಕಾಗಿ ಕಪ್ಪೆಗಳೂ ಬದಲಿಸುತ್ತವೆ ‘ಬಣ್ಣ’….!

ಊಸರವಳ್ಳಿ (ಗೋಸುಂಬೆ) ಬಣ್ಣ ಬದಲಿಸುತ್ತವೆ ಎಂಬುದನ್ನು ಬಹುತೇಕರು ಕೇಳಿರುತ್ತೇವೆ, ಹಲವರು ನೋಡಿರುತ್ತಾರೆ ಕೂಡ. ಆದರೆ, ಇಲ್ಲಿ ಕಪ್ಪೆಗಳೂ ತಮ್ಮ ಮೈಬಣ್ಣ ಬದಲಾಯಿಸಿಕೊಳ್ಳುತ್ತವೆ. ನೋಡ ನೋಡುತ್ತಿದ್ದಂತೆಯೇ ಎಲ್ಲ ಕಪ್ಪೆಗಳೂ ಕಡುಹಳದಿ Read more…

ಸಿಹಿ ತಿಂಡಿ ಪ್ರಿಯ ಗಣೇಶನ ನೈವೇದ್ಯಕ್ಕೆ ಅರ್ಪಿಸಿ ಈ ʼಲಾಡುʼ

ದೇಶದಾದ್ಯಂತ ಗಣೇಶ ಹಬ್ಬದ ತಯಾರಿ ಜೋರಾಗಿಯೇ ನಡೆಯುತ್ತಿದೆ. ಮೂಷಿಕ ವಾಹನನಿಗಾಗಿ ವಿಶೇಷ ಕಡುಬು, ಸಿಹಿ ತಿಂಡಿಗಳು ಸಿದ್ಧವಾಗ್ತಾ ಇವೆ. ಗಣೇಶ ಸಿಹಿ ತಿಂಡಿ ಪ್ರಿಯ. ಹಾಗಾಗಿ ಈ ಬಾರಿಯ Read more…

ಮಣ್ಣಿನಿಂದ ಮಾಡಿದ ಈ ವಸ್ತುಗಳು ಮನೆಯ ಸುಖ-ಸೌಭಾಗ್ಯ ಪ್ರಾಪ್ತಿಗೆ ಸಹಕಾರಿ

ಪ್ರಕೃತಿಯ ಅಮೂಲ್ಯ ಕೊಡುಗೆ ಮಣ್ಣು ಮಾನವನ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಇದ್ರ ಉಪಯೋಗದಿಂದ ಸುಖ-ಸೌಭಾಗ್ಯದ ಪ್ರಾಪ್ತಿಯಾಗುತ್ತದೆ. ಜ್ಯೋತಿಷ್ಯಶಾಸ್ತ್ರ ಹಾಗೂ ಗ್ರಂಥಗಳಲ್ಲಿಯೂ ಮಣ್ಣಿನ ಮಹತ್ವದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...