alex Certify Life Style | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲುದುರುವ, ಹೊಟ್ಟಿನ ಸಮಸ್ಯೆಗೆ ಇದೆ ʼಪರಿಹಾರʼ

ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ Read more…

ಪುದೀನಾ ಎಲೆಗಳಿಂದ ಮಾಡಿಕೊಳ್ಳಬಹುದು ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ

ಪುದೀನಾ ಎಲೆಗಳಿಂದ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ ಮಾಡಿಕೊಳ್ಳಬಹುದು. ಪುದೀನಾ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಎ  ಹೊಂದಿದೆ. ಇದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಪುದೀನದಲ್ಲಿರುವ ಆಂಟಿಆಕ್ಸಿಡೆಂಟ್ ಚರ್ಮದ ಟೋನ್ Read more…

ನಿಮ್ಮ ʼಸೌಂದರ್ಯʼ ಹೆಚ್ಚಿಸಲು ಸಹಾಯಕ ಸೌತೆಕಾಯಿ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ಸೌಂದರ್ಯ ಹೆಚ್ಚಿಸಿಕೊಳ್ಳಲು ಹೀಗೆ ಉಪಯೋಗಿಸಿ ʼಅಗಸೆ ಬೀಜʼ

ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. Read more…

ʼಗಿಡʼ ಚೆನ್ನಾಗಿ ಬೆಳೆಯಲು ಅನುಸರಿಸಿ ಈ ಟಿಪ್ಸ್

ಈಗ ಎಲ್ಲರೂ ಮನೆಯಲ್ಲಿಯೇ ತರಕಾರಿ ಬೆಳೆಯುವತ್ತ ಆಸಕ್ತಿ ತೋರಿಸುತ್ತಿದ್ದಾರೆ. ಸ್ಥಳಾವಕಾಶ ಇಲ್ಲದವರು ಟೆರೇಸ್ ಮೇಲೆ ಪಾಟ್ ಗಳನ್ನು ತಂದಿಟ್ಟುಕೊಂಡು ಅದರಲ್ಲಿಯೇ ತರಕಾರಿ, ಸೊಪ್ಪು, ಹೂವಿನ ಗಿಡಗಳನ್ನು ಹಾಕುತ್ತಿದ್ದಾರೆ. ಇಲ್ಲಿ Read more…

ಬಿಳಿ ಕೂದಲು ಕಪ್ಪಗಾಗಿಸಲು ಇಲ್ಲಿದೆ ಉಪಾಯ

ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ Read more…

ಕಳೆಗುಂದಿದ ಕಣ್ಣಿನ ಅಂದ ಹೆಚ್ಚಿಸಲು ಇಲ್ಲಿದೆ ಸೂಪರ್ ಟಿಪ್ಸ್

ಕಣ್ಣಿನ ಅಂದ ಕೂಡ ಕಳೆಗುಂದುತ್ತದೆ. ಕೆಲವೊಮ್ಮೆ ಅಲರ್ಜಿ, ಹಾಗೂ ಅತೀಯಾದ ಉಪ್ಪು ಸೇವನೆಯಿಂದಲೂ ಹೀಗೆ ಆಗುತ್ತದೆ. ಕೆಲವೊಂದು ಟಿಪ್ಸ್ ಗಳ ಮೂಲಕ ಇದನ್ನು ಸರಿ ಮಾಡಿಕೊಳ್ಳಬಹುದು. ಹೇಗೆ ಎಂಬುದಕ್ಕೆ Read more…

ತರಕಾರಿ, ಹಸಿ ಕಾಳು ಬಳಸಿ ಮಾಡಿ ರುಚಿಕರ ಸಾಗು

ದಿನಾ ಒಂದೇ ರೀತಿ ಸಾಂಬಾರ್ ಪಲ್ಯ ತಿಂದು ಬೋರಾಗಿದ್ದರೆ, ಈ ಹೊಸ ರೀತಿ ಸಾಗು ತಯಾರಿಸಿ ಟೇಸ್ಟ್ ಮಾಡಿ. ಅನ್ನ, ರೊಟ್ಟಿ, ಚಪಾತಿ ಜೊತೆ ಇದನ್ನು ಸವಿದರೆ ರುಚಿಯಾಗಿರುತ್ತದೆ. Read more…

ಮುಖದ ಅಂದ ಹೆಚ್ಚಿಸುವ ʼರೋಸ್ ವಾಟರ್ʼ

ರೋಸ್ ವಾಟರ್ ನೈಸರ್ಗಿಕ ಕ್ಲೆನ್ಸರ್ ಇದ್ದಂತೆ, ಚರ್ಮವನ್ನು ಸ್ವಚ್ಛಗೊಳಿಸೋದು ಮಾತ್ರವಲ್ಲ, ಕಾಂತಿಯುಕ್ತವಾಗಿ ಮಾಡುತ್ತದೆ. ರೋಸ್ ವಾಟರ್ ಬೌಲನ್ನು ಮೊದಲು ಫ್ರಿಡ್ಜ್ ನಲ್ಲಿಡಿ. ಯಾಕಂದ್ರೆ ತಣ್ಣಗಿದ್ದಷ್ಟು ತಾಜಾತನದಿಂದ ಕೂಡಿರುತ್ತದೆ, ಚರ್ಮವನ್ನು Read more…

ಮಕ್ಕಳು ಇಷ್ಟಪಟ್ಟು ತಿನ್ನುವ ‘ಲೆಮನ್ ಕುಕ್ಕಿಸ್’

ಕುಕ್ಕೀಸ್ ಎಂದರೆ ಮಕ್ಕಳಿಗೆ ತುಂಬಾ ಇಷ್ಟ. ಈಗಂತೂ ಶಾಲೆಗಳಿಗೆ ರಜೆ. ದಿನಾ ಒಂದೇ ರೀತಿ ಸ್ನ್ಯಾಕ್ಸ್ ಕೊಟ್ಟರೆ ಮಕ್ಕಳು ತಿನ್ನುವುದಕ್ಕೆ ಕೇಳುವುದಿಲ್ಲ. ರುಚಿಕರವಾದ ಲೆಮನ್ ಬಟರ್ ಕುಕ್ಕೀಸ್ ಅನ್ನು Read more…

ತಲೆ ಕೂದಲು ಬೆಳ್ಳಗಾದವರು ಪ್ರಯತ್ನಿಸಿ ಈ ಸುಲಭ ‘ಪರಿಹಾರ’

ಹಿಂದೆ ವಯಸ್ಸಾಗುತ್ತಲೇ ಕೂದಲು ಬೆಳ್ಳಗಾಗುತ್ತಿತ್ತು. ಆದರೆ ಈಗ ಹಾಗಲ್ಲ, ಹದಿಹರೆಯದವರ ಅಷ್ಟೇ ಯಾಕೆ ಮಕ್ಕಳ ಕೂದಲು ಕೂಡಾ ಬೆಳ್ಳಗಾಗುತ್ತಿದೆ. ಇದಕ್ಕೆ ಮನೆಮದ್ದುಗಳನ್ನು ಪ್ರಯತ್ನಿಸೋಣ. ಕಾದ ತೆಂಗಿನ ಎಣ್ಣೆಗೆ ಮೂರ್ನಾಲ್ಕು Read more…

ಕಣ್ಣಿನ ಸಮಸ್ಯೆಗಳ ʼಪರಿಹಾರʼಕ್ಕೆ ಇಲ್ಲಿದೆ ಮಾರ್ಗ

ಮುಖಕ್ಕೆ ಕಣ್ಣೇ ಭೂಷಣ. ಕಣ್ಣಿನ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು. ಕಣ್ಣಿನಿಂದ ನೀರು ಬರುವುದು, ಕಣ್ಣು ಕೆಂಪಾಗುವುದು ಮೊದಲಾದ ಹಲವಾರು ಸಮಸ್ಯೆಗಳಿಗೆ ಡ್ರಾಪ್ಸ್ ಹಾಕಿಕೊಳ್ಳುವುದನ್ನು ಬಿಟ್ಟು ಬಿಡಿ. ಇದಕ್ಕೆ Read more…

ಮಕ್ಕಳಿಗೆ ಮಾಡಿಕೊಡಿ ಆರೋಗ್ಯಕ್ಕೂ ಒಳ್ಳೆಯ ‘ಪಾಲಕ್ʼ ಚಪಾತಿ

ಮಕ್ಕಳು ಸೊಪ್ಪಿನ ಪಲ್ಯ, ಸಾಂಬಾರು ತಿನ್ನುವುದಕ್ಕೆ ಕೇಳುವುದಿಲ್ಲ. ಹಾಗಾಗಿ ಅವರಿಗೆ ಪಾಲಕ್ ಸೊಪ್ಪಿನ ಚಪಾತಿ ಮಾಡಿಕೊಡಿ. ಇದು ಕಲರ್ ಫುಲ್ ಆಗಿರುವುದರಿಂದ ತಿನ್ನುವುದಕ್ಕು ಚೆನ್ನಾಗಿರುತ್ತದೆ. ಅವರ ಆರೋಗ್ಯಕ್ಕೂ ಒಳ್ಳೆಯದು. Read more…

ಜಂತು ಹುಳುವಿನ ಸಮಸ್ಯೆಗೆ ಇಲ್ಲಿದೆ ನೋಡಿ ಪರಿಹಾರ

ಜಂಕ್ ಫುಡ್ ಸೇವನೆ ಹೆಚ್ಚುತ್ತಿದ್ದಂತೆ ಜಂತು ಹುಳು ಸಮಸ್ಯೆಯೂ ಅಧಿಕವಾಗುತ್ತದೆ. ಇದರಿಂದ ಹೊಟ್ಟೆನೋವು, ಹೊಟ್ಟೆ ಹಿಡಿದಂತೆ ಆಗುವ ಸಮಸ್ಯೆಗಳು ಕಾಡುತ್ತವೆ. ಇದಕ್ಕೆ ಮುಖ್ಯ ಕಾರಣ ಎಂದರೆ ಅಶುದ್ಧ ನೀರಿನ Read more…

ನಿಮ್ಮನೆ ಗುಲಾಬಿ ಗಿಡದಲ್ಲೂ ತುಂಬ ಹೂ ಅರಳಬೇಕೆಂದರೆ ಅನುಸರಿಸಿ ಈ ಟಿಪ್ಸ್

ಮನೆಮುಂದೆ ಚಿಕ್ಕದೊಂದು ಹೂವಿನ ತೋಟ ಇರಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಗುಲಾಬಿ ಹೂವಿದ್ದರೆ ಮತ್ತಷ್ಟೂ ಚೆಂದ. ಗುಲಾಬಿ ಗಿಡವನ್ನು ಎಷ್ಟೇ ಚೆನ್ನಾಗಿ ಆರೈಕೆ ಮಾಡಿದರೂ ಸರಿಯಾಗಿ Read more…

ಮನೆಯಲ್ಲಿ ನೀವೇ ಮಾಡಿ ಕೂದಲು ಉದುರದಂತೆ ತಡೆಯುವ ಈ ಕೇಶ ತೈಲ

ಕೂದಲು ಉದುರುವ ಸಮಸ್ಯೆ ಇಲ್ಲದಿರುವವರೇ ಇಲ್ಲವೇನೋ. ಕೂದಲು ಉದುರದಂತೆ ಮನೆಯಲ್ಲೇ ಕೇಶ ತೈಲವನ್ನು ಹೇಗೆ ಮಾಡಬಹುದು ಎನ್ನುವುದನ್ನು ತಿಳಿಯೋಣ. ಕೊಬ್ಬರಿ ಎಣ್ಣೆಗೆ, ಹರಳೆಣ್ಣೆ ಬೆರೆಸಿ. ಇದರ ಜೊತೆಗೆ ಎರಡು Read more…

ʼಅಜೀರ್ಣʼ ಸಮಸ್ಯೆ ದೂರ ಮಾಡುತ್ತೆ ಜೀರಿಗೆ ನೀರು

ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇದ್ದಾಗ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಈ ಜೀರಿಗೆ ನೀರು ಮಾಡಿಕೊಂಡು ಕುಡಿದರೆ ಬೇಗನೆ ರಿಲೀಫ್ ಆಗುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮಾಡಿ ನೋಡಿ. Read more…

ಸೇವಿಸಿ ಆರೋಗ್ಯಕರ ಕಿವಿ ಹಣ್ಣಿನ ʼಸ್ಮೂಥಿʼ

ಸ್ಮೂಥಿ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಒಂದು ಗ್ಲಾಸ್ ಕುಡಿದರೆ ಹೊಟ್ಟೆ ತುಂಬಿದಂತೆ ಆಗುತ್ತದೆ. ತೂಕ ಇಳಿಕೆ ಮಾಡುವವರಿಗೆ ಹಾಗೂ ವರ್ಕೌಟ್ ನಂತರ ಏನಾದರೂ ಹೊಟ್ಟೆ ತುಂಬುವಂತಹ ಜ್ಯೂಸ್ Read more…

ತುಟಿಗಳ ಕಪ್ಪು ಹೋಗಲಾಡಿಸಿ ಕೆಂಪಗಾಗಿಸಲು ಇಲ್ಲಿದೆ ಸುಲಭ ಮನೆ ಮದ್ದು

ಹೊಳೆಯುವ ಗುಲಾಬಿ ತುಟಿ ಇರಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಕೆಲವೊಮ್ಮೆ ತುಟಿಗಳ ಬಗ್ಗೆ ಗಮನ ಹರಿಸದೇ ಇದ್ದರೆ ಅವು ಕಪ್ಪಗಾಗುತ್ತವೆ. ಲಿಪ್‌ ಬಾಮ್‌ ಹಚ್ಚಿದ್ರೂ ಪ್ರಯೋಜನವಾಗುವುದಿಲ್ಲ. ಇವುಗಳನ್ನು Read more…

ಮನೆಯಲ್ಲೇ ತಯಾರಿಸಿ ‘ನ್ಯಾಚುರಲ್’ ಕ್ರೀಮ್

  ಮನೆಯಲ್ಲೇ 100% ನ್ಯಾಚುರಲ್ ಆಗಿರುವ ಫೇರ್ ನೆಸ್ ಕ್ರೀಮ್ ಮಾಡಿ ಕೆಮಿಕಲ್ ಗಳಿಂದ ದೂರವಿರಬಹುದು. ಈ ಕ್ರೀಮ್ ಮಾಡುವುದನ್ನು ಕಲಿಯೋಣ. ಮೊದಲು ಈ ಕ್ರೀಮ್ ಗೆ ಬೀಸ್ Read more…

ʼಸೀಗೆಕಾಯಿʼ ಜೊತೆ ಇವುಗಳನ್ನು ಹಚ್ಚಿ ಕೂದಲಿಗೆ ನೀಡಿ ನೈಸರ್ಗಿಕ ಕೇರ್

ಕೂದಲಿಗೆ ಹರ್ಬಲ್​ ಕೇರ್​ ಎಂದಿಗೂ ಪರಿಣಾಮಕಾರಿ ಎನಿಸಿಕೊಂಡಿದೆ. ಮನೆಯ ಹಿತ್ತಲಲ್ಲಿ ಬೆಳೆಯುವ ಎಷ್ಟೋ ಮೂಲಿಕೆಗಳು ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿವೆ. ಅದರಲ್ಲೂ ಆ್ಯಂಟಿ ಆಕ್ಸಿಡೆಂಟ್​ ಮತ್ತು ವಿಟಮಿನ್ಸ್​ ಗಳನ್ನು ಹೊಂದಿರುವ Read more…

ʼಐ ಮೇಕಪ್ʼ ರಿಮೂವ್ ಸುಲಭವಾಗಿ ಮಾಡಿ

ಈಗ ಐ ಮೇಕಪ್ ನ ಜಮಾನ. ಮೊದಲೆಲ್ಲಾ ಕಣ್ಣಿಗೆ ಕಾಡಿಗೆ ಹಚ್ಚಿ ಬಿಡುತ್ತಿದ್ದರು. ಈಗ ಅದರಲ್ಲಿ ನಾನಾ ತರಹದ ವಿನ್ಯಾಸಗಳನ್ನು ಮಾಡುತ್ತಾರೆ. ಐ ಶ್ಯಾಡೊ, ಐ ಲೈನರ್ ಬಳಸುತ್ತಾರೆ. Read more…

ಶ್ವಾಸಕೋಶ ಸ್ವಚ್ಛಗೊಳಿಸಲು ಇಲ್ಲಿದೆ ‘ಟಿಪ್ಸ್’

ಧೂಳು, ಕಲುಷಿತ ಗಾಳಿ, ವಾತಾವರಣದ ಹಾನಿಕಾರಕ ಅಂಶಗಳಿಂದ ನಮ್ಮ ಶ್ವಾಸಕೋಶವು ತೊಂದರೆಗೀಡಾಗುತ್ತದೆ. ಇದರಿಂದ ಸರಿಯಾಗಿ ಉಸಿರಾಟವಾಡುವುದಕ್ಕೆ ಆಗದೇ ತೊಂದರೆ ಅನುಭವಿಸಬೇಕಾಗುತ್ತದೆ. ಮನೆಯಲ್ಲಿಯೇ ಸಿಗುವ ಕೆಲವು ವಸ್ತುಗಳಿಂದ ನಮ್ಮ ಶ್ವಾಸಕೋಶವನ್ನು Read more…

ಮನೆಯಲ್ಲಿಯೇ ಸುಲಭವಾಗಿ ಮಾಡಬಹುದು ಚೈನೀಸ್ ಚಿಕನ್ ಫ್ರೈಡ್ ರೈಸ್

  ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. Read more…

ʼಡಾರ್ಕ್ ಪ್ಯಾಚ್ʼ ಸಮಸ್ಯೆಗೆ ಇಲ್ಲಿದೆ ಪರಿಹಾರ….!

ಡಾರ್ಕ್ ಪ್ಯಾಚ್ ಸಮಸ್ಯೆ ಇಂದಿನ ಯುವಜನತೆಯನ್ನು ಬಹುವಾಗಿ ಕಾಡುವ ಸಮಸ್ಯೆ. ಮೊದಲಿಗೆ ಮಚ್ಚೆ ರೂಪದಲ್ಲಿ ಚಿಕ್ಕದಾಗಿ ಕಾಣಿಸಿಕೊಂಡು ನಂತರ ದೊಡ್ಡದಾಗಿ ಬೆಳೆಯುವ ಡಾರ್ಕ್ ಪ್ಯಾಚೆಸ್ ಅನ್ನು ಮೆಲಾಸ್ಮಾ ಎಂದು Read more…

ಹಲ್ಲುಗಳು ಫಳಫಳ ಹೊಳೆಯಲು ಇಲ್ಲಿದೆ ಟಿಪ್ಸ್ ‌

ನಿಮ್ಮ ಹಲ್ಲುಗಳು ಹಳದಿಗಟ್ಟಿವಿಯೇ, ಅದನ್ನು ಬೆಳ್ಳಗಾಗುವಂತೆ ತಿಕ್ಕಿ ತಿಕ್ಕಿ ಸೋತು ಹೋಗಿದ್ದೀರೇ? ಹಾಗಾದರೆ ಇಲ್ಲಿ ಕೇಳಿ, ಮನೆಮದ್ದುಗಳ ಮೂಲಕವೇ ಈ ಸಮಸ್ಯೆ ಸರಳಗೊಳಿಸಬಹುದು. ಸಣ್ಣ ಬಟ್ಟಲು ತೆಗೆದುಕೊಂಡು ಅರ್ಧ Read more…

ಕೋಪ ಕಂಟ್ರೋಲ್ ಮಾಡುವುದು ಹೇಗೆ ಗೊತ್ತಾ…..?

ಸಿಟ್ಟು. ಯಾರಿಗೆ ತಾನೇ ಬರಲ್ಲ? ಕೆಲವರು ಸಣ್ಣ ಪುಟ್ಟ ವಿಷಯಕ್ಕೂ ಅತಿಯಾಗಿ ಸಿಟ್ಟು ಮಾಡಿಕೊಂಡು ಸಂಬಂಧವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಹಾಗಾದರೆ ಸಿಟ್ಟು ಕಂಟ್ರೋಲ್ ಮಾಡಬೇಕಾದರೆ ಇವುಗಳನ್ನು ಮಾಡಿ ನೋಡಿ. Read more…

ಆಕರ್ಷಕ ಕೂದಲಿಗಾಗಿ ಮನೆಯಲ್ಲೇ ಮಾಡಿಕೊಳ್ಳಿ ಹೇರ್‌ ಸ್ಪಾ

ಆಕರ್ಷಕ ಕೂದಲು ಯಾರಿಗೆ ಬೇಡ ಹೇಳಿ? ಸೌಂದರ್ಯದ ಬಹು ದೊಡ್ಡ ಪ್ಲಸ್ ಪಾಯಿಂಟ್‌ ಅಂದರೆ ಆಕರ್ಷಕವಾದ ಕೂದಲು. ಮೃದುವಾದ, ಸೊಂಪಾದ ಆಕರ್ಷಕ ಕೂದಲಿಗಾಗಿ ಆರೈಕೆ ಮಾಡಲೇಬೇಕು. ಪಾರ್ಲರ್‌ ಅಥವಾ Read more…

ಇಲ್ಲಿದೆ ಕಾಶ್ಮೀರಿ ಹುಡುಗಿಯರ ʼಸೌಂದರ್ಯʼದ ಗುಟ್ಟು

  ಕಾಶ್ಮೀರ ಭೂಮಿ ಮೇಲಿರುವ ಸ್ವರ್ಗ, ಕಾಶ್ಮೀರ ಸೌಂದರ್ಯದ ಕಣಿ. ಅಲ್ಲಿನ ಪ್ರಕೃತಿ ಮಾತ್ರವಲ್ಲ ಅಲ್ಲಿನ ಹುಡುಗಿಯರು ಕೂಡ ಸುಂದರವಾಗಿರ್ತಾರೆ. ಕಾಶ್ಮೀರಿ ಬೆಡಗಿಯ ಸೌಂದರ್ಯವನ್ನು ವರ್ಣಿಸುವುದು ಕಷ್ಟ. ಆದ್ರೆ Read more…

ಬೊಕ್ಕತಲೆ ಸಮಸ್ಯೆಗೆ ಇಲ್ಲಿದೆ ‘ನೈಸರ್ಗಿಕ’ ಪರಿಹಾರ

ಬೊಕ್ಕ ತಲೆ ಅನ್ನೋದು ಬಹುದೊಡ್ಡ ಸಮಸ್ಯೆ, ನಿಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಎಲ್ಲವೂ ಸರಿಯಾಗಿದ್ದು ತಲೆಯಲ್ಲಿ ಕೂದಲೇ ಇಲ್ಲ ಅಂದ್ರೆ ಅದಕ್ಕಿಂತ ಮುಜುಗರದ ವಿಷಯ ಇನ್ನೊಂದಿಲ್ಲ ಅಂತಾ ಬೇಸರಪಟ್ಟುಕೊಳ್ಳುವವರೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...