alex Certify Life Style | Kannada Dunia | Kannada News | Karnataka News | India News - Part 263
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ಮಾಡಿ ಸವಿಯಿರಿ ಬಾಂಬೆ ಹಲ್ವಾ

ಹಲ್ವಾ ಮಾಡುವುದು ದೊಡ್ಡ ತಲೆನೋವು ಅಂದುಕೊಳ್ಳುವವರು ಥಟ್ಟಂತ ಮಾಡಬಹುದು ಈ ಬಾಂಬೆ ಹಲ್ವಾ. ತಿನ್ನುವುದಕ್ಕೂ ರುಚಿಕರವಾಗಿರುತ್ತದೆ ಈ ಹಲ್ವಾ. ಮಾಡುವ ವಿಧಾನ ಇಲ್ಲಿದೆ ನೋಡಿ.ಬೇಕಾಗುವ ಸಾಮಾಗ್ರಿಗಳು: 1 ½ Read more…

ಮೀನಿನ ಖಾದ್ಯ ತಿಂದು ಹಾಲು ಕುಡಿತೀರಾ…!

ಹಾಲು ಕುಡಿಯುವುದ್ರಿಂದ ಏನೆಲ್ಲ ಪ್ರಯೋಜನಗಳಿವೆ ಎಂಬುದನ್ನು ಎಲ್ಲರೂ ತಿಳಿದಿರುತ್ತಾರೆ. ಹಾಗೆ ಮೀನು ತಿಂದ್ಮೇಲೆ ಹಾಲು ಕುಡಿಯಬಾರದು ಎಂಬ ಸಲಹೆಯನ್ನು ಹಿರಿಯರು ನೀಡ್ತಾರೆ. ಇದು ಚರ್ಮ ರೋಗಕ್ಕೆ ಕಾರಣವಾಗುತ್ತದೆ ಎಂಬುದು Read more…

ನಿಮಗೂ ಕಾಡ್ತಿದೆಯಾ ಕಣ್ಣು ನೋವು…? ಇಲ್ಲಿದೆ ‘ಪರಿಹಾರ’

ದಿನವಿಡೀ ಲ್ಯಾಪ್‌ಟಾಪ್, ಕಂಪ್ಯೂಟರ್, ಮೊಬೈಲ್‌ನಲ್ಲಿರುವವರಿಗೆ ಕಣ್ಣು ನೋವು ಕಾಣಿಸಿಕೊಳ್ಳುವುದು ಸಹಜ. ಕಣ್ಣಿನಲ್ಲಿ ನೋವು, ಉರಿ, ಆಯಾಸದ ಅನುಭವವಾಗುತ್ತದೆ. ಕಣ್ಣಿನ ಬಾಹ್ಯದಲ್ಲಿ ಸಮಸ್ಯೆ ಅಥವಾ ಕಣ್ಣಿನ ಒಳಗಿನ ಸಮಸ್ಯೆ ಎರಡೂ Read more…

ಹುಡ್ಗೀರಿಗೆ ಇಷ್ಟವಾಗೋದೇನು ಗೊತ್ತಾ……?

‘ಅಕ್ಕ ನಿನ್ ಗಂಡ ಹೆಂಗಿರಬೇಕು..?’ ಈ ಹಾಡನ್ನು ಕೊಂಚ ಬದಲಿಸಿ, ನೀನು ಇಷ್ಟ ಪಡುವ ಹುಡುಗ ಹೇಗಿರಬೇಕೆಂದು ಯುವತಿಗೆ ಕೇಳಿದ್ರೆ ಏನ್ ಹೇಳಬಹುದು. ಸಾಮಾನ್ಯವಾಗಿ ಸ್ನೇಹಿತ, ಸ್ನೇಹಿತೆಯರ ವಲಯದಲ್ಲಿ Read more…

ಸಂಗಾತಿಯ ಮನದಲ್ಲೇನಿದೆ…..? ತಿಳಿಯಲು ಹೀಗೆ ಮಾಡಿ

ಕಾಲ ಬದಲಾದಂತೆ ಬದುಕಿನ ಶೈಲಿಯೂ ಬದಲಾಗಿದೆ. ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಜವಾಬ್ದಾರಿಯುತ ಕೆಲಸವಾಗಿದೆ. ಕುಟುಂಬದವರು ನೋಡಿದ ಯುವಕ, ಯುವತಿಯನ್ನು ಮದುವೆಯಾಗುವವರ ನಡುವೆ ತಾವೇ ತಮಗಿಷ್ಟದ ಸಂಗಾತಿಯನ್ನು ಆಯ್ಕೆ Read more…

ʼತೂಕʼ ಇಳಿಸಲು ನೆರವಾಗುತ್ತೆ ಸೆಕ್ಸ್ ನ ಈ ವಿಧಾನ

ಸಂಭೋಗ ಕೇವಲ ಶಾರೀರಿಕ ಸುಖವನ್ನು ಮಾತ್ರ ನೀಡುವುದಿಲ್ಲ. ಅದ್ರಿಂದ ಸಾಕಷ್ಟು ಲಾಭಗಳಿವೆ. ನಿಮಗೆ ಆಶ್ಚರ್ಯವಾಗಬಹುದು, ನಿಯಮಿತ ರೂಪದಲ್ಲಿ ಶಾರೀರಿಕ ಸಂಬಂಧ ಬೆಳೆಸಿದ್ರೆ ಅದು ದೇಹದ ಕೊಬ್ಬನ್ನು ಕರಗಿಸುತ್ತದೆ. ಸೆಕ್ಸ್ Read more…

ಮನೆ ಗೋಡೆ ಅಲಂಕಾರಕ್ಕೆ ʼಸರಳʼ ಟಿಪ್ಸ್

ಮನೆ ಸುಂದರ ಮತ್ತು ಸ್ವಚ್ಛವಾಗಿರಬೇಕೆಂದು ಪ್ರತಿಯೊಬ್ಬರು ಬಯಸ್ತಾರೆ.  ಮನೆಯ ಅಲಂಕಾರಕ್ಕೆ, ಪೀಠೋಪಕರಣ, ಅಲಂಕಾರಿಕ ವಸ್ತುಗಳ ಜೊತೆ ಗೋಡೆಗಳ ಸೌಂದರ್ಯವೂ ಅಷ್ಟೇ ಮುಖ್ಯ. ಹೆಚ್ಚಿನ ಜನರು ದುಬಾರಿ ಮೌಲ್ಯದ ವಸ್ತುಗಳನ್ನಿಟ್ಟು Read more…

ಲೈಂಗಿಕ ಜೀವನ ನಿರ್ಧರಿಸುತ್ತೆ ರಾತ್ರಿ ತಿಂದ ‘ಆಹಾರ’

ನೀವು ತಿನ್ನುವ ಆಹಾರ ನಿಮ್ಮ ದೇಹ, ಆರೋಗ್ಯದ ಮೇಲೊಂದೇ ಅಲ್ಲ ನಿಮ್ಮ ಸೆಕ್ಸ್ ಜೀವನದ ಮೇಲೂ ಪರಿಣಾಮ ಬೀರುತ್ತದೆ. ರಾತ್ರಿ ಸಂಗಾತಿಗಳಿಬ್ಬರು ಬಯಸಿದ್ರೂ ಕೆಲವೊಮ್ಮೆ ಸೆಕ್ಸ್ ಸಾಧ್ಯವಾಗುವುದಿಲ್ಲ. ಇದಕ್ಕೆ Read more…

ಮಾಡಿ ಸವಿಯಿರಿ ನುಗ್ಗೆಸೊಪ್ಪಿನ ʼಅಕ್ಕಿರೊಟ್ಟಿʼ

ನುಗ್ಗೆಸೊಪ್ಪು ಪೋಷಕಾಂಶಗಳ ಆಗರವಾಗಿದೆ. ಆದರೆ ಇದನ್ನು ಹಾಗೇ ಪಲ್ಯ ಮಾಡಿಕೊಟ್ಟರೆ ಮುಖ ಕಿವುಚುವವರೇ ಹೆಚ್ಚು. ಮಕ್ಕಳಂತೂ ಇದನ್ನು ತಿನ್ನುವುದಕ್ಕೆ ಒಪ್ಪುವುದಿಲ್ಲ. ಹಾಗಾಗಿ ಇದರಿಂದ ರುಚಿಕರವಾದ ರೊಟ್ಟಿ ಮಾಡಿಕೊಟ್ಟರೆ ಎಲ್ಲರೂ Read more…

ʼಕಡಲೆ ಕಾಳುʼ ಸೇವಿಸೋದ್ರಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ……?

ಕಡಲೆಯನ್ನು ಮೊಳಕೆ ರೂಪದಲ್ಲಾಗಿರಲಿ, ಬೇಯಿಸಿದ್ದಾಗಲಿ ಸೇವಿಸಿದರೆ ಅದರ ರುಚಿಯೇ ಬೇರೆ. ಇದನ್ನು ಪ್ರತಿದಿನ ಯಾವುದೋ ಒಂದು ರೂಪದಲ್ಲಿ ಸೇವಿಸಿದರೂ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. * 100 ಗ್ರಾಂಗಳಷ್ಟು ಕಡಲೆಯಲ್ಲಿ Read more…

40 ವರ್ಷ ದಾಟಿದ ಮಹಿಳೆಯರು ‌ʼಫಿಟ್ನೆಸ್‌ʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬಹುತೇಕ ಮಹಿಳೆಯರಿಗೆ 40 ವರ್ಷ ದಾಟಿತೆಂದರೆ ಫಿಟ್‌ ಆಗಿರೋದು ಹೇಗೆಂಬ ಚಿಂತೆ. ನಮ್ಮ ಬದುಕಿನಲ್ಲಿ ವಯಸ್ಸು ಒಂದು ಸಂಖ್ಯೆ ಮಾತ್ರ. ಶರೀರದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಅದು ವಯೋಸಹಜ ವಿದ್ಯಮಾನ. Read more…

ವಸಡಿನಲ್ಲಿ ಆಗುವ ರಕ್ತಸ್ರಾವಕ್ಕೆ ಇಲ್ಲಿದೆ ‘ಮನೆಮದ್ದು’

ಪೈರಿಯಾ ಇದು ಹಲ್ಲಿಗೆ ಸಂಬಂಧಿಸಿದ ಕಾಯಿಲೆ. ದೇಹದಲ್ಲಿ ನ್ಯೂಟ್ರಿಷನ್ ಕಡಿಮೆ ಆದಾಗ ಈ ಸಮಸ್ಯೆ ಕಾಡುತ್ತದೆ. ಸುಲಭವಾಗಿ ಇದನ್ನು ನಿವಾರಿಸಿಕೊಳ್ಳುವುದಕ್ಕೆ ಹೀಗೆ ಮಾಡಿ. ಒಂದು ವೀಳ್ಯದೆಲೆಗೆ ಚಿಕ್ಕ ಕರ್ಪೂರ Read more…

‘ಇಂಗು’ ಬಳಸುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ….?

ಇಂಗು ಇದ್ದರೆ ಮಂಗನೂ ಅಡಿಗೆ ಮಾಡುತ್ತದೆ ಎಂಬ ಗಾದೆ ಮಾತಿದೆ. ಇಂಗು ಬಳಸಿದರೆ ಅಡುಗೆಯ ರುಚಿ ಹೆಚ್ಚಾಗುತ್ತದೆ. ಹಾಗೇ ದೇಹದ ಕಾಯಿಲೆಗಳಿಗೆ ಇಂಗು ಮನೆ ಮದ್ದಾಗಿದೆ. ಹೀಗಾಗಿ ಅಡುಗೆಯಲ್ಲಿ Read more…

ಹದಿಹರೆಯದಲ್ಲಿ ಕಾಡುವ ಮೊಡವೆಗೆ ಇಲ್ಲಿದೆ ಮದ್ದು

ಚರ್ಮದ ತ್ವಚೆ, ಮುಖದ ಕಾಂತಿಯನ್ನು ಕಾಪಾಡಲು ಮೊಡವೆಯಿಂದ ರಕ್ಷಿಸಲು ಆಯಾ ಕಾಲ, ಹವಾಮಾನಕ್ಕೆ ಸರಿಯಾದುದನ್ನೇ ಬಳಸಬೇಕಾಗುತ್ತದೆ. ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲು ಮನೆಯಲ್ಲಿಯೇ ನೈಸರ್ಗಿಕ ವಸ್ತುಗಳನ್ನು ಬಳಕೆ Read more…

ಆಹಾರದಲ್ಲಿರುವ ಪೋಷಕಾಂಶ ಹಾಗೇ ಉಳಿಯಲು ಈ ವಿಧಾನ ಅನುಸರಿಸಿ

ಆಹಾರ ಸೇವನೆ ಮಾಡುವಾಗ ಪೋಷಕಾಂಶಗಳ ಬಗ್ಗೆ ಅನೇಕರು ಆಲೋಚನೆ ಮಾಡುವುದಿಲ್ಲ. ಕೆಲವೊಮ್ಮೆ ಅಡುಗೆ ಮಾಡುವ ವಿಧಾನಗಳಿಂದ ಆಹಾರದಲ್ಲಿರುವ ಫೋಷಕಾಂಶ ನಷ್ಟವಾಗುತ್ತದೆ. ದೇಹಕ್ಕೆ ಪೋಷಕಾಂಶಗಳು ಅತ್ಯಗತ್ಯವಾಗಿದ್ದು ಕೆಲವೊಂದು ಟಿಪ್ಸ್ ಮೂಲಕ Read more…

ಮಕ್ಕಳು ಇಷ್ಟಪಟ್ಟು ತಿನ್ನುವ ʼಹುರಿಗಡಲೆʼ ಉಂಡೆ

ಮಕ್ಕಳು ಕರುಂ ಕುರುಂ ತಿಂಡಿ ಮೇಲೆ ಹೆಚ್ಚು ಆಕರ್ಷಿತರಾಗುತ್ತಾರೆ. ಚಕ್ಲಿ, ಕೋಡುಬಳೆ, ನಿಪ್ಪಟ್ಟು ಹೀಗೆ ಎಲ್ಲವನ್ನೂ ಇಷ್ಟಪಟ್ಟು ಸವಿಯುತ್ತಾರೆ. ಹಾಗೆ ವಿವಿಧ ಬಗೆಯ ಉಂಡೆಗಳನ್ನು ತಿನ್ನುವ ಮಕ್ಕಳಿಗೆ ಹುರಿಗಡಲೆ Read more…

ನೇರ ನೀಳ ಕೂದಲಿಗಾಗಿ ಇಲ್ಲಿದೆ ಸಿಂಪಲ್‌ ‘ಟಿಪ್ಸ್’

ನಯವಾದ ಉದ್ದನೆಯ ಕೂದಲು ನಿಮ್ಮದಾಗಬೇಕೆಂಬ ಬಯಕೆಯೇ…? ಅದಕ್ಕಾಗಿ ಬ್ಯೂಟಿ ಪಾರ್ಲರ್ ಬಾಗಿಲು ತಟ್ಟದೆ, ಮನೆಯಲ್ಲಿಯೇ ಕೂದಲ ಸ್ಟೈಟನಿಂಗ್ ಮಾಡಿಕೊಳ್ಳಬಹುದು. ಹೇಗೆಂದಿರಾ…? ನಾಲ್ಕು ಚಮಚ ಅಕ್ಕಿಗೆ ಎರಡು ಕಪ್ ನೀರು Read more…

‘ಕೊಬ್ಬರಿ ಎಣ್ಣೆ’ಯಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಕೊಬ್ಬರಿ ಎಣ್ಣೆ(ತೆಂಗಿನ ಎಣ್ಣೆ)ಯನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತಾರೆ. ತೆಂಗಿನ ಎಣ್ಣೆ ದೇಹದ ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಮಾಯಿಶ್ವರೈಸರ್ ಗಳಿಗಿಂತಲೂ ಪರಿಣಾಮಕಾರಿಯಾಗಿ ಕೊಬ್ಬರಿ ಎಣ್ಣೆ ಕೆಲಸ ಮಾಡುತ್ತದೆ. ಪ್ರತಿದಿನ Read more…

ಇಡ್ಲಿಗೆ ಒಮ್ಮೆ ಈ ರೀತಿ ʼಸಾಂಬಾರುʼ ಮಾಡಿ ನೋಡಿ

ಇಡ್ಲಿಗೆ ಸಾಂಬಾರು ಹೇಳಿ ಮಾಡಿಸಿದ್ದು. ಕೆಲವರಿಗೆ ಸಾಂಬಾರು ಕುಡಿಯುವ ಅಭ್ಯಾಸ ಕೂಡ ಇದೆ. ಆದರೆ ಸಾಂಬಾರು ರುಚಿ ಇರಬೇಕು ಅಷ್ಟೇ. ಇಡ್ಲಿ ಎಷ್ಟೇ ಚೆನ್ನಾಗಿದ್ದರೂ ಅದಕ್ಕೆ ಮಾಡುವ ಸಾಂಬಾರಿನ Read more…

ಬೆನ್ನು ನೋವಿನ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಔಷಧಿ

ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಸಾಮಾನ್ಯ ಸಮಸ್ಯೆ ಎನ್ನುವಂತಾಗಿದೆ. ಆಯುರ್ವೇದದ ಪ್ರಕಾರ ವಾತದಿಂದ ಬೆನ್ನುನೋವು ಕಾಣಿಸಿಕೊಳ್ಳುತ್ತದೆ. ನಿಯಮಿತ ಹಾಗೂ ಕಟ್ಟುನಿಟ್ಟಿನ ಆಹಾರ ಪದ್ಧತಿಯನ್ನು ಅನುಸರಿಸಿದ್ರೆ ಈ ಬೆನ್ನು ನೋವಿನಿಂದ Read more…

ನಿಮ್ಮ ಅಂಡರ್ ಅರ್ಮ್ಸ್ ಕಪ್ಪಾಗಿದೆಯಾ……?

ಕೆಲವರ ಅಂಡರ್ ಆರ್ಮ್ಸ್ ತುಂಬಾ ಕಪ್ಪಾಗಿರುತ್ತದೆ. ಇದರಿಂದ ಹೊಸ ಹೊಸ ವಿನ್ಯಾಸದ ಉಡುಪುಗಳನ್ನು ಧರಿಸಲು ಮುಜುಗರವಾಗುತ್ತದೆ. ಇನ್ನು ಸ್ಲೀವ್ ಲೆಸ್ ಬಟ್ಟೆ ಇಷ್ಟಪಡುವವರು ಈ ಕಂಕುಳ ಭಾಗದ ಕಪ್ಪಿನಿಂದ Read more…

ಉಗುರಿನ ಸೌಂದರ್ಯ ಹೆಚ್ಚಿಸಲು ಬಳಸಿ ಟೂತ್ ಪೇಸ್ಟ್

ಸುಂದರ ಹಾಗೂ ಹೊಳೆಯುವ ಉಗುರುಗಳು ನಿಮ್ಮ ಕೈ ಸೌಂದರ್ಯವನ್ನು ಹೆಚ್ಚಿಸುತ್ತವೆ. ಹಳದಿ ಉಗುರುಗಳು ಸೌಂದರ್ಯಕ್ಕೆ ಕಪ್ಪು ಚುಕ್ಕೆ. ಅನೇಕ ದಿನಗಳವರೆಗೆ ಉಗುರುಗಳಿಗೆ ನೇಲ್ ಪಾಲಿಶ್ ಹಚ್ಚಿದಲ್ಲಿ ಉಗುರು ಹಳದಿ Read more…

ಮನೆಯಲ್ಲೆ ಮಾಡಿ ಮಕ್ಕಳಿಗೆ ಇಷ್ಟವಾಗುವ ‌ದೂದ್ ಪೇಡಾ

ದೂದ್ ಪೇಡವೆಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಕ್ಕಳಿಗಂತೂ ಇದು ತುಂಬಾ ಇಷ್ಟ. ಹೊರಗಡೆಯಿಂದ ತಂದು ತಿನ್ನುವುದಕ್ಕಿಂತ ಮನೆಯಲ್ಲಿಯೇ ಇದನ್ನು ಮಾಡಿಕೊಂಡು ಮನೆಮಂದಿಯಲ್ಲಾ ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ. Read more…

ನೀವೂ ‘ತುರುಬು’ ಕಟ್ಟಿಕೊಳ್ತೀರಾ…..? ಹಾಗಿದ್ರೆ ಇದನ್ನು ಓದಿ

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ಹುಡುಗಿಯರು ವ್ಯಾಯಾಮದ ವೇಳೆ ಸ್ಪೋರ್ಟ್ಸ್ ಬ್ರಾ ಧರಿಸೋದೇಕೆ…?

ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಈಗ ಹುಡುಗಿಯರು ಕೂಡ ವ್ಯಾಯಾಮ, ಯೋಗ, ಜಿಮ್ ಮಾಡ್ತಾರೆ. ಈ ವೇಳೆ ಧರಿಸುವ ಉಡುಪು ಮಹತ್ವ ಪಡೆಯುತ್ತದೆ. ಸಾಮಾನ್ಯವಾಗಿ ದೈಹಿಕ ಚಟುವಟಿಕೆ ವೇಳೆ ಸ್ಪೋರ್ಟ್ಸ್ Read more…

ಮಾವಿನ ಹಣ್ಣಿನಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಮಾವಿನ ಹಣ್ಣು ಕೇವಲ ತಿನ್ನುವುದಕಷ್ಟೇ ಅಲ್ಲ, ಇದರ ನಾನಾ ಬಳಕೆ ತ್ವಚೆ ಹಾಗೂ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ. * ಬೆವರು ಗುಳ್ಳೆಗಳಿಗೆ ಪರಿಹಾರ ಕಂಡು ಕೊಳ್ಳಲು ಮಾವಿನ ತಿರುಳು Read more…

ಯಾರಾದ್ರೂ ನೆನಪಿಸಿಕೊಂಡಾಗ ಬರುತ್ತಾ ಬಿಕ್ಕಳಿಕೆ……?

ನಮಗೆ ಬಿಕ್ಕಳಿಗೆ ಬಂದಾಗಲೆಲ್ಲ ಯಾರೋ ನಿನ್ನ ನೆನಪು ಮಾಡಿಕೊಳ್ತಿದ್ದಾರೆ ಅಂತಾ ಅಜ್ಜಿ ಹೇಳ್ತಾ ಇದ್ರು. ಇದು ನಿಜಾನಾ? ಅಸಲಿಗೆ ಬಿಕ್ಕಳಿಕೆ ಬರೋದ್ಯಾಕೆ ಅನ್ನೋದಕ್ಕೆ ನಾವ್ ಉತ್ತರ ಹೇಳ್ತೀವಿ. ನಂಬಿಕೆಗಳ Read more…

ಗಾಯ ಗುಣಪಡಿಸಲು ಉತ್ತಮ ಮದ್ದು ಅಡುಗೆ ಮನೆಯ ಈ ಪದಾರ್ಥ

ಕೆಲಸ ಮಾಡುವಾಗ, ಮಕ್ಕಳು ಆಟ ಆಡುವಾಗ ಗಾಯವಾಗೋದು ಸಾಮಾನ್ಯ. ಬಿದ್ದು ಗಾಯವಾಗುತ್ತೆ. ಸುಟ್ಟು ಗಾಯವಾಗುತ್ತೆ. ಚಾಕುವಿನಿಂದ ಗಾಯವಾಗುತ್ತೆ. ಇದಕ್ಕೆಲ್ಲ ಉತ್ತಮ ಮದ್ದು ಸಕ್ಕರೆ. ಹೌದು ನಿಮ್ಮ ಅಡುಗೆ ಮನೆಯಲ್ಲಿರುವ Read more…

‘ಗಡಿಯಾರ’ ಹಾಕುವ ಮೊದಲು ಈ ಬಗ್ಗೆ ಗಮನವಿಡಿ

ಎಲ್ಲರ ಮನೆಯಲ್ಲಿಯೂ ಗೋಡೆ ಗಡಿಯಾರ ಹಾಕೆ ಹಾಕ್ತಾರೆ. ಸಾಮಾನ್ಯವಾಗಿ ಎಲ್ಲರಿಗೂ ಕಾಣುವ ಜಾಗದಲ್ಲಿ ನಾವು ಗಡಿಯಾರವನ್ನು ಹಾಕ್ತೇವೆ. ಆದ್ರೆ ವಾಸ್ತುಶಾಸ್ತ್ರದಲ್ಲಿ ಇದಕ್ಕೂ ಮಹತ್ವವಿದೆ. ಗಡಿಯಾರವನ್ನು ಎಲ್ಲಿ ಹಾಕಿದ್ರೆ ಒಳ್ಳೆಯದು, Read more…

‘ಪುದೀನ’ ಎಲೆಗಳನ್ನು ಮನೆಮದ್ದಿಗಾಗಿ ಬಳಸಲು ಹೀಗೆ ಮಾಡಿ

ಪುದೀನಾ ಎಲೆಗಳಿಂದ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿ ಮಾಡಿಕೊಳ್ಳಬಹುದು. ಪುದೀನಾ ಆಂಟಿಆಕ್ಸಿಡೆಂಟ್‌ಗಳು ಮತ್ತು ವಿಟಮಿನ್ ಎ  ಹೊಂದಿದೆ. ಇದು ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಪುದೀನದಲ್ಲಿರುವ ಆಂಟಿಆಕ್ಸಿಡೆಂಟ್ ಚರ್ಮದ ಟೋನ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...