alex Certify Life Style | Kannada Dunia | Kannada News | Karnataka News | India News - Part 265
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿಗೆ ಇಷ್ಟವಾಗುವ ಖಾರದ ಅವಲಕ್ಕಿ

ರಜೆಯ ಸಮಯ ಮಕ್ಕಳು ಮನೆಯಲ್ಲಿ ಇದ್ದರೆ ಏನಾದರು ತಿಂಡಿ ಕೇಳುತ್ತಾ ಇರುತ್ತಾರೆ. ದಿನಾ ಏನು ತಿಂಡಿ ಮಾಡಿ ಕೊಡುವುದು ಎಂದುಕೊಳ್ಳುವ ಅಮ್ಮಂದಿರು ಮನೆಯಲ್ಲಿ ಈ ಖಾರದ ಅವಲಕ್ಕಿ ಒಗ್ಗರಣೆಯನ್ನು Read more…

ಮಕ್ಕಳು ಬಾಯಿ ಚಪ್ಪರಿಸಿಕೊಂಡು ಸವಿಯುತ್ತಾರೆ ಈ ʼಸ್ನ್ಯಾಕ್ಸ್ʼ

ಏನಾದರೂ ತಿಂಡಿ ಬೇಕು ಎಂದು ಮಕ್ಕಳು ಕೇಳುತ್ತಾ ಇರುತ್ತಾರೆ. ಹೊರಗಡೆಯಿಂದ ಏನೇನೋ ತಂದು ತಿನ್ನುವುದಕ್ಕಿಂತ ಮನೆಯಲ್ಲಿಯೇ ಅವರಿಗೆ ರುಚಿಕರವಾದ ಈ ಬಾಳೆಹಣ್ಣಿನ ಸಿಹಿ ಬೊಂಡ ಮಾಡಿಕೊಳ್ಳಿ. ಇದು ರುಚಿಕರವಾಗಿರುತ್ತದೆ Read more…

ಮುಕ್ತ ನಗುವಿನಲ್ಲಿದೆ ಇಷ್ಟೊಂದು ಲಾಭ……!

ಆರೋಗ್ಯ ಬಹಳ ಮುಖ್ಯ. ಉತ್ತಮ ಆಹಾರ, ವ್ಯಾಯಾಮದ ಜೊತೆ ಮನಸ್ಸು ಖುಷಿಯಾಗಿದ್ದಲ್ಲಿ ಮಾತ್ರ ಆರೋಗ್ಯಕರ ಜೀವನ ಸಾಧ್ಯ. ಆರೋಗ್ಯಕರ ಜೀವನಕ್ಕೆ ನಗು ಬಹಳ ಮುಖ್ಯ. ಒತ್ತಡದಲ್ಲಿದ್ದಾಗ ದೇಹವು ಕಾರ್ಟಿಸೋಲ್ Read more…

ರುಚಿಕರವಾದ ಮಸಾಲ ಬಾತ್‌ ಸುಲಭವಾಗಿ ತಯಾರಿಸಿ

ಕೆಲವರಿಗೆ ರೈಸ್ ಬಾತ್ ಎಂದರೆ ಇಷ್ಟ. ಬೆಳಿಗ್ಗೆ ತಿಂಡಿಗೂ, ಮಧ್ಯಾಹ್ನ ಊಟಕ್ಕೆ ರೈಸ್ ಬಾತ್ ತಿನ್ನುವವರು ಇದ್ದಾರೆ. ಅಂತಹವರಿಗಾಗಿ ಇಲ್ಲಿ ಸುಲಭವಾಗಿ ಮಾಡಬಹುದಾದ ಮಸಾಲ ಬಾತ್ ವಿಧಾನ ಇದೆ. Read more…

ಈ ಅಕ್ಕಿಯಲ್ಲಿದೆಯಂತೆ ಕ್ಯಾನ್ಸರ್ ಗುಣಪಡಿಸೋ ಶಕ್ತಿ..…!

ಭಾರತದಲ್ಲಿ ಬೆಳೆಯುವ ಅಕ್ಕಿ ಶ್ವಾಸಕೋಶದ ಹಾಗೂ ಸ್ತನ ಕ್ಯಾನ್ಸರ್ ಅನ್ನು ಗುಣಪಡಿಸುವ ಔಷಧೀಯ ಗುಣ ಹೊಂದಿದೆ ಎಂದು ಈ ಹಿಂದೆ ಸಂಶೋಧನೆಯೊಂದು ಬಹಿರಂಗಪಡಿಸಿತ್ತು. ಹೆಚ್ಚಾಗಿ ಛತ್ತೀಸಗಢದಲ್ಲಿ ಬೆಳೆಯಲಾಗುವ ಲೈಚಾ, Read more…

ರುಚಿಕರವಾದ ʼಹಲಸಿನʼ ಹಣ್ಣಿನ ಹಲ್ವಾ

ಹಲಸಿನ ಹಣ್ಣು ಯಥೇಚ್ಚವಾಗಿ ಸಿಗುವ ಕಾಲದಲ್ಲಿ ಇದರಿಂದ ನಾನಾ ಬಗೆಯ ಖಾದ್ಯಗಳನ್ನು ಮಾಡಿ ಸವಿಯಬಹದು. ಇಲ್ಲಿ ಸುಲಭವಾಗಿ ಹಲಸಿನಹಣ್ಣಿನ ಹಲ್ವಾ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ. Read more…

ಹಸಿ ʼತೆಂಗಿನಕಾಯಿʼ ಏಕೆ ಸೇವಿಸಬೇಕು……?

ತೆಂಗಿನಕಾಯಿಯನ್ನು ದಿನನಿತ್ಯದ ಅಡುಗೆಗೆ ನಾವೆಲ್ಲಾ ಬಳಸುತ್ತೇವೆ. ತೆಂಗಿನತುರಿ ಯನ್ನು ಹಸಿಯಾಗಿಯೂ ನಿಯಮಿತವಾಗಿ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆದುಕೊಳ್ಳಬಹುದು. ಹಸಿ ತೆಂಗಿನ ತಿರುಳಲ್ಲಿ ತಾಮ್ರ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಕಬ್ಬಿಣ, Read more…

ಮಕ್ಕಳಿಗೂ ಆಗುತ್ತೆ ಹೃದಯಾಘಾತ, ಈ ಲಕ್ಷಣಗಳ ಬಗ್ಗೆ ಹೆತ್ತವರಿಗಿರಲಿ ಮಾಹಿತಿ

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ತುಂಬಾ ಸಾಮಾನ್ಯವಾಗಿದೆ. ಚಟುವಟಿಕೆಯೇ ಇಲ್ಲದ ಕಳಪೆ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯೇ ಹೃದಯದ ಸಮಸ್ಯೆಗಳಿಗೆ ಕಾರಣ. ಹೃದಯದ ಸಮಸ್ಯೆ ವಯಸ್ಸಾದವರಿಗೆ ಮಾತ್ರ ಬರುತ್ತದೆ Read more…

ಒಮ್ಮೆ ಮಾಡಿ ನೋಡಿ ರುಚಿಕರ ರವಾಪಡ್ಡು

ದಿನಾ ಇಡ್ಲಿ, ದೋಸೆ ತಿಂದು ಬೇಜಾರು ಎನ್ನುವ ಮಕ್ಕಳಿಗೆ ಒಮ್ಮೊಮ್ಮೆ ಈ ರವೆಯಿಂದ ಮಾಡಿದ ಪಡ್ಡುವನ್ನು ಮಾಡಿಕೊಡಿ. ಖುಷಿಯಿಂದ ತಿಂದು ಟಿಫಿನ್ ಖಾಲಿ ಮಾಡುತ್ತಾರೆ. ಕಡಿಮೆ ಸಮಯದಲ್ಲಿ ಸುಲಭವಾಗಿ Read more…

ಮಲಬದ್ಧತೆಗೆ ʼಬ್ರೊಕೋಲಿʼ ಮದ್ದು..….!

ಆಹಾರ ಮತ್ತು ಪಾನೀಯ ಸೇವನೆಯಲ್ಲಿನ ವ್ಯತ್ಯಾಸ ಕೆಲವೊಮ್ಮೆ ಫಜೀತಿ ಉಂಟು ಮಾಡುತ್ತದೆ. ಮಲಬದ್ಧತೆಯೂ ಅವುಗಳಲ್ಲೊಂದು. ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿದಂತಾಗಿ ಏನು ತಿಂದರೂ ರುಚಿಸದ ಸ್ಥಿತಿ ಒದಗುತ್ತದೆ. ಬ್ರೊಕೋಲಿ Read more…

ನಿಧಾನವಾಗಿ ʼಊಟʼ ಮಾಡೋದ್ರಿಂದಾಗುವ ಲಾಭವೇನು…..?

ಕೆಲವರಿಗೆ ಗಬಗಬನೆ ಊಟ ಮಾಡುವ ಹವ್ಯಾಸವಿರುತ್ತದೆ. ಇನ್ನು ಕೆಲವರು ನಿಧಾನವಾಗಿ ಫುಡ್ ಎಂಜಾಯ್ ಮಾಡುತ್ತ ತಿನ್ನುತ್ತಾರೆ. ನೀವೇನಾದ್ರೂ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ರೆ ಇನ್ಮೇಲೆ ನಿಧಾನವಾಗಿ ಊಟ ಮಾಡಿ. ಯಾಕಂದ್ರೆ Read more…

ಥಟ್ಟಂತ ಮಾಡಿ ಬಾದಾಮಿ ಪಾಯಸ

ಹಬ್ಬ ಹರಿದಿನಗಳು ಬಂದಾಗ ಏನಾದರೂ ಸಿಹಿ ಮಾಡುತ್ತೇವೆ. ಆವಾಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಪಾಯಸವಂತೂ ಮಾಡಿಯೇ ಮಾಡುತ್ತೇವೆ. ಹಾಗಾಗಿ ಇಲ್ಲೊಂದು ರುಚಿಕರವಾದ ಹಾಗೂ ಸುಲಭವಾಗಿ ಮಾಡುವಂತಹ ಬಾದಾಮಿ ಪಾಯಸ Read more…

ಈ ಉಪಾಯ ಮಾಡಿದ್ರೆ ಮಾಯವಾಗುತ್ತೆ ತಲೆ ಹೊಟ್ಟು

ತಲೆಹೊಟ್ಟು ಈಗ ಸಾಮಾನ್ಯ. ಬೇಸಿಗೆ, ಮಳೆ, ಚಳಿಗಾಲ ಯಾವುದೇ ಇರಲಿ  ತಲೆಹೊಟ್ಟು ಸಮಸ್ಯೆ ಸಾಮಾನ್ಯವಾಗಿದೆ. ಹೆಚ್ಚಿನ ಜನರ ಜೀವನ ಶೈಲಿ ಇದಕ್ಕೆ ಕಾರಣವಾಗುತ್ತದೆ. ತಲೆ ಹೊಟ್ಟಿಗೆ ಮನೆಯಲ್ಲಿಯೇ ಮದ್ದಿದೆ. Read more…

ಸಂಧಿವಾತ ಸಮಸ್ಯೆಗೆ ಇಲ್ಲಿದೆ ‘ಮನೆಮದ್ದು’

ಸಂಧಿವಾತ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ನೋವನ್ನು ಅನುಭವಿಸುತ್ತಾರೆ. ಅಂತವರು ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. ದಾಲ್ಚಿನ್ನಿ : ಅಡುಗೆಯಲ್ಲಿ ಬಳಸುವ ದಾಲ್ಚಿನ್ನಿಯಲ್ಲಿ ಉರಿಯೂತದ ಗುಣಗಳಿರುವ ಕಾರಣ Read more…

ʼಗಿಡʼ ಚೆನ್ನಾಗಿ ಬೆಳೆಯಲು ಫಾಲೋ ಮಾಡಿ ಈ ಟಿಪ್ಸ್

ಈಗ ಎಲ್ಲರೂ ಮನೆಯಲ್ಲಿಯೇ ತರಕಾರಿ ಬೆಳೆಯುವತ್ತ ಆಸಕ್ತಿ ತೋರಿಸುತ್ತಿದ್ದಾರೆ. ಸ್ಥಳಾವಕಾಶ ಇಲ್ಲದವರು ಟೆರೇಸ್ ಮೇಲೆ ಪಾಟ್ ಗಳನ್ನು ತಂದಿಟ್ಟುಕೊಂಡು ಅದರಲ್ಲಿಯೇ ತರಕಾರಿ, ಸೊಪ್ಪು, ಹೂವಿನ ಗಿಡಗಳನ್ನು ಹಾಕುತ್ತಿದ್ದಾರೆ. ಇಲ್ಲಿ Read more…

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸೇವಿಸಿ ʼಗೋಡಂಬಿʼ

ಗೋಡಂಬಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಇದರಲ್ಲಿ ಪ್ರೊಟೀನ್, ವಿಟಮಿನ್, ಖನಿಜಗಳು ಹಾಗೂ ಮಿನರಲ್ಸ್ ಗಳು ಅಧಿಕವಾಗಿವೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಗೋಡಂಬಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ದೇಹದ Read more…

ಕೈಗಳ ಅಂದ ಹೆಚ್ಚಿಸುವ ʼಮದರಂಗಿʼಯಲ್ಲಿದೆ ಔಷಧೀಯ ಗುಣ

ಮದುವೆ ನಿಶ್ಚಿತಾರ್ಥ ಸಮಾರಂಭಗಳಲ್ಲಿ ಹೆಣ್ಣು ಮಕ್ಕಳಿಗೆ ಮೆಹೆಂದಿ ಬೇಕೇ ಬೇಕು. ಕೈಗಳನ್ನು ಕಂಗೊಳಿಸುವಂತೆ ಮಾಡುವ ಈ ಮದರಂಗಿ ಸೊಪ್ಪಿನಲ್ಲಿರುವ ಕೆಲ ಔಷಧೀಯ ಗುಣಗಳು ಏನೇನು ತಿಳಿಬೇಕಾ. * ಮೆಹೆಂದಿ Read more…

ʼಗ್ಲಿಸರಿನ್ʼ ಬಳಸಿ ಮನೆಯಲ್ಲಿಯೇ ಸೌಂದರ್ಯ ಉತ್ಪನ್ನ ತಯಾರಿಸಿ

ನಿರ್ಜಲೀಕರಣ ಮತ್ತು ಶುಷ್ಕ ಚರ್ಮಕ್ಕೆ ಚಿಕಿತ್ಸೆ ನೀಡಲು ಗ್ಲಿಸರಿನ್ ಅತ್ಯಂತ ಪರಿಣಾಮಕಾರಿ ವಸ್ತುವಾಗಿದೆ. ಇದನ್ನು ಸೌಂದರ್ಯ ವರ್ಧಕಗಳಲ್ಲಿ ಬಳಸುತ್ತಾರೆ. ಈ ಗ್ಲಿಸರಿನ್ ಬಳಸಿ ಮನೆಯಲ್ಲಿಯೇ ಸೌಂದರ್ಯ ಉತ್ಪನ್ನಗಳನ್ನು ಹೇಗೆ Read more…

ಉಪ್ಪು ನೀರಿನ ಉಪಯೋಗಗಳಿವು

ಉಪ್ಪು ಅಡಿಗೆ ಮನೆಯಲ್ಲಿ ಮಾತ್ರ ರಾಜನಲ್ಲ. ಸೌಂದರ್ಯ ಮೀಮಾಂಸೆಯಲ್ಲೂ ಉಪ್ಪಿಗೆ ಮಹತ್ತರವಾದ ಸ್ಥಾನವಿದೆ. ದೇಹದ ಆರೋಗ್ಯಕ್ಕೂ ಸೌಂದರ್ಯಕ್ಕೂ ಉಪ್ಪನ್ನು ಹೇಗೆ ಬಳಸಬಹುದು ಎಂಬುದನ್ನು ತಿಳಿಯೋಣ ಬನ್ನಿ. ಸ್ನಾನ ಮಾಡುವಾಗ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಹೀಗೆ ಮಾಡಿ

ಈ ದಿನಗಳಲ್ಲಿ ಹವಾಮಾನ ಬದಲಾಗುತ್ತಿದೆ. ಋತುಗಳ ಬದಲಾವಣೆಯೊಂದಿಗೆ ಕೆಮ್ಮು ಮತ್ತು ಗಂಟಲು ನೋವು ಸೇರಿದಂತೆ ಸಣ್ಣ ರೋಗಗಳು ಕಾಡುತ್ತವೆ. ಇದಕ್ಕೆ ಮನೆಯಲ್ಲಿಯೇ ಮದ್ದಿದೆ. ಒಣ ಕೆಮ್ಮು ಮತ್ತು ಗಂಟಲು Read more…

ಬಹುರೋಗ ನಿವಾರಕ ʼಹಲಸುʼ

ಹಲಸಿನ ಹಣ್ಣು ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ. ಕೆಲವೇ ಅವಧಿಗೆ ಸೀಮಿತವಾಗಿರುವ ಈ ಹಣ್ಣಿನಲ್ಲಿ ಹಲವು ಅತ್ಯುತ್ತಮ ಗುಣಗಳಿದ್ದು ಹಣ್ಣು ಅಥವಾ ಕಾಯಿಯ ಸೇವನೆಯಿಂದ ನಾವು ಆರೋಗ್ಯ ಪಡೆದುಕೊಳ್ಳಬಹುದು. Read more…

ಹೆಲ್ಮೆಟ್ ಧರಿಸಿ ಕೂದಲು ಉದುರುತ್ತಿದೆಯೇ…? ಹಾಗಾದ್ರೆ ಇದನ್ನೋದಿ

ಹೆಲ್ಮೆಟ್ ಧರಿಸಿಯೇ ನನ್ನ ಕೂದಲೆಲ್ಲಾ ಉದುರಿ ಹೋಯಿತು ಎಂದು ದೂರುವುದ್ನು ನೀವು ಕೇಳಿರಬಹುದು. ಇದರ ಹಿಂದಿನ ಮರ್ಮವೇನು ಗೊತ್ತೇ? ಮೊದಲಿಗೆ ನೀವು ತಿಳಿದುಕೊಳ್ಳಬೇಕಾದ್ದು ಏನೆಂದರೆ ಹೆಲ್ಮೆಟ್ ಧರಿಸದವರೂ ಕೂದಲು Read more…

ʼಬಾಳೆಕಾಯಿʼ ತಿನ್ನಿ, ಆರೋಗ್ಯ ಭಾಗ್ಯ ನಿಮ್ಮದಾಗಿಸಿಕೊಳ್ಳಿ

ಬಾಳೆಹಣ್ಣಿನಂತೆ ಬಾಳೆಕಾಯಿಯಲ್ಲೂ ಹಲವು ಬಗೆಯ ಆರೋಗ್ಯಕರ ಅಂಶಗಳಿವೆ. ಬಾಳೆಕಾಯಿಯನ್ನು ಬೇಯಿಸಿ ಪಲ್ಯ, ಚಿಪ್ಸ್, ಬಜ್ಜಿ, ಸಾಂಬಾರ್ ತಯಾರಿಸುತ್ತಾರೆ. ಮಧುಮೇಹ ನಿಯಂತ್ರಣಕ್ಕೆ ಬಾಳೆಕಾಯಿ ಸಹಕಾರಿ ಎಂಬುದನ್ನು ಸಂಶೋಧನೆಗಳೂ ದೃಢಪಡಿಸಿವೆ. ಜೀರ್ಣಕ್ರಿಯೆಗೂ Read more…

ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ…..? ಎಚ್ಚರ..…!

ನಿಮ್ಮ ಅಕ್ಕಪಕ್ಕದಲ್ಲಿ ಕುಳಿತವರು ಕಾಲನ್ನು ಪದೇ ಪದೇ ಅಲ್ಲಾಡಿಸುತ್ತಿರುವುದನ್ನು ನೀವು ನೋಡಿರಬಹುದು. ಅಥವಾ ನೀವೇ ಪದೇ ಪದೇ ಕಾಲನ್ನು ಅಲ್ಲಾಡಿಸುತ್ತೀರಾದರೆ ಎಚ್ಚರ. ಇದು ರೆಸ್ಟ್ಲೆಸ್ ಸಿಂಡ್ರೋಮ್ ಲಕ್ಷಣವಾಗಿರಬಹುದು. ರೆಸ್ಟ್ಲೆಸ್ Read more…

‘ಆರೋಗ್ಯ’ಕರ ಜೀವನ ಶೈಲಿಗೆ ಇಲ್ಲಿವೆ ಕೆಲ ‌ಟಿಪ್ಸ್

ಇತ್ತೀಚಿನ ದಿನಗಳಲ್ಲಿ ಕಲುಷಿತ ವಾತಾವರಣ ಹಾಗೂ ಕೆಲಸದ ಒತ್ತಡ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೆಟ್ಟ ಜೀವನ ಶೈಲಿಯಿಂದಾಗಿ ಪ್ರತಿಯೊಬ್ಬರೂ ಒಂದಲ್ಲ ಒಂದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. Read more…

‘ಲೆಗ್ಗಿಂಗ್ಸ್​’ ಖರೀದಿಸುವಾಗ ಈ ವಿಷಯಗಳು ಗಮನದಲ್ಲಿರಲಿ

ಲೆಗ್ಗಿಂಗ್ಸ್‌ ತುಂಬಾ ವರ್ಸಟೈಲ್‌ ಹಾಗೂ ಹೆಚ್ಚಾಗಿ ಬಳಕೆ ಮಾಡುವಂತಹ ಲೋವರ್‌ ಆಗಿದೆ. ಇದನ್ನು ಕುರ್ತಾ, ಟ್ಯೂನಿಕ್‌ ಅಥವಾ ಇತರ ಡ್ರೆಸ್‌ಗಳ ಜೊತೆಗೆ ಧರಿಸಬಹುದು. ಇದು ಆರ್ಟಿಫಿಶಿಯಲ್‌ ಲೆದರ್‌, ಮ್ಯಾಶ್‌, Read more…

ಕಾಲು ಸೆಳೆತಕ್ಕೆ ಇಲ್ಲಿದೆ ʼಮನೆ ಮದ್ದುʼ

ಕೆಲವರಿಗೆ ವಿಪರೀತ ಕೆಲಸ ಮಾಡಿದ ಪರಿಣಾಮ ಕಾಲು ನೋವು, ಸೆಳೆತ ಕಾಣಿಸಿಕೊಂಡರೆ ಇನ್ನು ಕೆಲವರಿಗೆ ಇದು ನಿತ್ಯದ ಗೋಳು. ರಾತ್ರಿ ಮಲಗುವ ಹೊತ್ತಿಗೆ ಎರಡೂ ಕಾಲುಗಳು ವಿಪರೀತ ಸೆಳೆಯಲಾರಂಭಿಸುತ್ತವೆ. Read more…

ಮನೆಯಲ್ಲೇ ಮಾಡಿ ಸವಿಯಿರಿ ರುಚಿಕರ ʼಚಿರೋಟಿʼ

ಮದುವೆ ಮನೆಯಲ್ಲಿ ಬಡಿಸುವ ಚಿರೋಟಿಯನ್ನು ನೀವೆಲ್ಲಾ ಸವಿದಿರಿರುತ್ತೀರಿ. ಮನೆಯಲ್ಲಿ ಕೂಡ ಸುಲಭವಾಗಿ ಈ ಚಿರೋಟಿಯನ್ನು ಮಾಡಿಕೊಂಡು ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ನಿಮ್ಮ ʼಸೌಂದರ್ಯʼ ಹೆಚ್ಚಿಸುತ್ತೆ ಸೌತೆಕಾಯಿ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ʼಮೆಟ್ಟಿಲುʼ ಹತ್ತಿ ಇಳಿಯಿರಿ…… ತೂಕ ಕಡಿಮೆಯಾಗುವುದನ್ನು ನೋಡಿ….!

ಕೆಲವರಿಗೆ ನಿತ್ಯ ವಾಕಿಂಗ್ ಮಾಡಲು ಸಾಧ್ಯವಾಗದಿರಬಹುದು. ಅಷ್ಟು ಹೊತ್ತು ಮನೆ ಬಿಡಲು ಸಾಧ್ಯವಿಲ್ಲದವರಿಗೆ ವಾಕಿಂಗ್ ಮಾಡಲು ಸ್ಥಳಾವಕಾಶದ ಕೊರತೆ ಇರುವವರಿಗೆ ಹೇಳಿ ಮಾಡಿಸಿದ ಇನ್ನೊಂದು ವ್ಯಾಯಾಮ ಎಂದರೆ ಮೆಟ್ಟಿಲು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...