alex Certify Life Style | Kannada Dunia | Kannada News | Karnataka News | India News - Part 266
ಕನ್ನಡ ದುನಿಯಾ
    Dailyhunt JioNews

Kannada Duniya

ಬಹುರೋಗ ನಿವಾರಕ ʼಹಲಸುʼ

ಹಲಸಿನ ಹಣ್ಣು ಬಾಯಿಗೆ ರುಚಿ, ಆರೋಗ್ಯಕ್ಕೆ ಉತ್ತಮ. ಕೆಲವೇ ಅವಧಿಗೆ ಸೀಮಿತವಾಗಿರುವ ಈ ಹಣ್ಣಿನಲ್ಲಿ ಹಲವು ಅತ್ಯುತ್ತಮ ಗುಣಗಳಿದ್ದು ಹಣ್ಣು ಅಥವಾ ಕಾಯಿಯ ಸೇವನೆಯಿಂದ ನಾವು ಆರೋಗ್ಯ ಪಡೆದುಕೊಳ್ಳಬಹುದು. Read more…

ಹೆಲ್ಮೆಟ್ ಧರಿಸಿ ಕೂದಲು ಉದುರುತ್ತಿದೆಯೇ…? ಹಾಗಾದ್ರೆ ಇದನ್ನೋದಿ

ಹೆಲ್ಮೆಟ್ ಧರಿಸಿಯೇ ನನ್ನ ಕೂದಲೆಲ್ಲಾ ಉದುರಿ ಹೋಯಿತು ಎಂದು ದೂರುವುದ್ನು ನೀವು ಕೇಳಿರಬಹುದು. ಇದರ ಹಿಂದಿನ ಮರ್ಮವೇನು ಗೊತ್ತೇ? ಮೊದಲಿಗೆ ನೀವು ತಿಳಿದುಕೊಳ್ಳಬೇಕಾದ್ದು ಏನೆಂದರೆ ಹೆಲ್ಮೆಟ್ ಧರಿಸದವರೂ ಕೂದಲು Read more…

ʼಬಾಳೆಕಾಯಿʼ ತಿನ್ನಿ, ಆರೋಗ್ಯ ಭಾಗ್ಯ ನಿಮ್ಮದಾಗಿಸಿಕೊಳ್ಳಿ

ಬಾಳೆಹಣ್ಣಿನಂತೆ ಬಾಳೆಕಾಯಿಯಲ್ಲೂ ಹಲವು ಬಗೆಯ ಆರೋಗ್ಯಕರ ಅಂಶಗಳಿವೆ. ಬಾಳೆಕಾಯಿಯನ್ನು ಬೇಯಿಸಿ ಪಲ್ಯ, ಚಿಪ್ಸ್, ಬಜ್ಜಿ, ಸಾಂಬಾರ್ ತಯಾರಿಸುತ್ತಾರೆ. ಮಧುಮೇಹ ನಿಯಂತ್ರಣಕ್ಕೆ ಬಾಳೆಕಾಯಿ ಸಹಕಾರಿ ಎಂಬುದನ್ನು ಸಂಶೋಧನೆಗಳೂ ದೃಢಪಡಿಸಿವೆ. ಜೀರ್ಣಕ್ರಿಯೆಗೂ Read more…

ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ…..? ಎಚ್ಚರ..…!

ನಿಮ್ಮ ಅಕ್ಕಪಕ್ಕದಲ್ಲಿ ಕುಳಿತವರು ಕಾಲನ್ನು ಪದೇ ಪದೇ ಅಲ್ಲಾಡಿಸುತ್ತಿರುವುದನ್ನು ನೀವು ನೋಡಿರಬಹುದು. ಅಥವಾ ನೀವೇ ಪದೇ ಪದೇ ಕಾಲನ್ನು ಅಲ್ಲಾಡಿಸುತ್ತೀರಾದರೆ ಎಚ್ಚರ. ಇದು ರೆಸ್ಟ್ಲೆಸ್ ಸಿಂಡ್ರೋಮ್ ಲಕ್ಷಣವಾಗಿರಬಹುದು. ರೆಸ್ಟ್ಲೆಸ್ Read more…

‘ಆರೋಗ್ಯ’ಕರ ಜೀವನ ಶೈಲಿಗೆ ಇಲ್ಲಿವೆ ಕೆಲ ‌ಟಿಪ್ಸ್

ಇತ್ತೀಚಿನ ದಿನಗಳಲ್ಲಿ ಕಲುಷಿತ ವಾತಾವರಣ ಹಾಗೂ ಕೆಲಸದ ಒತ್ತಡ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಕೆಟ್ಟ ಜೀವನ ಶೈಲಿಯಿಂದಾಗಿ ಪ್ರತಿಯೊಬ್ಬರೂ ಒಂದಲ್ಲ ಒಂದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. Read more…

‘ಲೆಗ್ಗಿಂಗ್ಸ್​’ ಖರೀದಿಸುವಾಗ ಈ ವಿಷಯಗಳು ಗಮನದಲ್ಲಿರಲಿ

ಲೆಗ್ಗಿಂಗ್ಸ್‌ ತುಂಬಾ ವರ್ಸಟೈಲ್‌ ಹಾಗೂ ಹೆಚ್ಚಾಗಿ ಬಳಕೆ ಮಾಡುವಂತಹ ಲೋವರ್‌ ಆಗಿದೆ. ಇದನ್ನು ಕುರ್ತಾ, ಟ್ಯೂನಿಕ್‌ ಅಥವಾ ಇತರ ಡ್ರೆಸ್‌ಗಳ ಜೊತೆಗೆ ಧರಿಸಬಹುದು. ಇದು ಆರ್ಟಿಫಿಶಿಯಲ್‌ ಲೆದರ್‌, ಮ್ಯಾಶ್‌, Read more…

ಕಾಲು ಸೆಳೆತಕ್ಕೆ ಇಲ್ಲಿದೆ ʼಮನೆ ಮದ್ದುʼ

ಕೆಲವರಿಗೆ ವಿಪರೀತ ಕೆಲಸ ಮಾಡಿದ ಪರಿಣಾಮ ಕಾಲು ನೋವು, ಸೆಳೆತ ಕಾಣಿಸಿಕೊಂಡರೆ ಇನ್ನು ಕೆಲವರಿಗೆ ಇದು ನಿತ್ಯದ ಗೋಳು. ರಾತ್ರಿ ಮಲಗುವ ಹೊತ್ತಿಗೆ ಎರಡೂ ಕಾಲುಗಳು ವಿಪರೀತ ಸೆಳೆಯಲಾರಂಭಿಸುತ್ತವೆ. Read more…

ಮನೆಯಲ್ಲೇ ಮಾಡಿ ಸವಿಯಿರಿ ರುಚಿಕರ ʼಚಿರೋಟಿʼ

ಮದುವೆ ಮನೆಯಲ್ಲಿ ಬಡಿಸುವ ಚಿರೋಟಿಯನ್ನು ನೀವೆಲ್ಲಾ ಸವಿದಿರಿರುತ್ತೀರಿ. ಮನೆಯಲ್ಲಿ ಕೂಡ ಸುಲಭವಾಗಿ ಈ ಚಿರೋಟಿಯನ್ನು ಮಾಡಿಕೊಂಡು ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ನಿಮ್ಮ ʼಸೌಂದರ್ಯʼ ಹೆಚ್ಚಿಸುತ್ತೆ ಸೌತೆಕಾಯಿ

ಸೌತೆಕಾಯಿ ಸವಿಯಲು ಮಾತ್ರವಲ್ಲ, ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ಬೇಸಿಗೆ ಕಾಲದಲ್ಲಿ ಸೌತೆಕಾಯಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಬೇಸಿಗೆ ಬಿಸಿಲಿಗೆ ಬಳಲಿದವರಿಗೆ ಸೌತೆಕಾಯಿ ಆನಂದದ ಜೊತೆಗೆ ತಂಪಿನ ಅನುಭವ ನೀಡುತ್ತದೆ. ದೇಹದ Read more…

ʼಮೆಟ್ಟಿಲುʼ ಹತ್ತಿ ಇಳಿಯಿರಿ…… ತೂಕ ಕಡಿಮೆಯಾಗುವುದನ್ನು ನೋಡಿ….!

ಕೆಲವರಿಗೆ ನಿತ್ಯ ವಾಕಿಂಗ್ ಮಾಡಲು ಸಾಧ್ಯವಾಗದಿರಬಹುದು. ಅಷ್ಟು ಹೊತ್ತು ಮನೆ ಬಿಡಲು ಸಾಧ್ಯವಿಲ್ಲದವರಿಗೆ ವಾಕಿಂಗ್ ಮಾಡಲು ಸ್ಥಳಾವಕಾಶದ ಕೊರತೆ ಇರುವವರಿಗೆ ಹೇಳಿ ಮಾಡಿಸಿದ ಇನ್ನೊಂದು ವ್ಯಾಯಾಮ ಎಂದರೆ ಮೆಟ್ಟಿಲು Read more…

ಇಲ್ಲಿದೆ ಕಾಶ್ಮೀರಿ ಹುಡುಗಿಯರ ಸೌಂದರ್ಯದ ʼಗುಟ್ಟುʼ

ಕಾಶ್ಮೀರ ಭೂಮಿ ಮೇಲಿರುವ ಸ್ವರ್ಗ, ಕಾಶ್ಮೀರ ಸೌಂದರ್ಯದ ಕಣಿ. ಅಲ್ಲಿನ ಪ್ರಕೃತಿ ಮಾತ್ರವಲ್ಲ ಅಲ್ಲಿನ ಹುಡುಗಿಯರು ಕೂಡ ಸುಂದರವಾಗಿರ್ತಾರೆ. ಕಾಶ್ಮೀರಿ ಬೆಡಗಿಯ ಸೌಂದರ್ಯವನ್ನು ವರ್ಣಿಸುವುದು ಕಷ್ಟ. ಆದ್ರೆ ಅಲ್ಲಿನ Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ʼಗೃಹಿಣಿʼಯರು ಮಾಡಿ ಈ ಕೆಲಸ

ಮನೆಯಲ್ಲಿ ಗೃಹಿಣಿಯಾದವಳು ಒಳ್ಳೆಯ ರೀತಿಯಲ್ಲಿ ಇದ್ದರೆ ಆ ಮನೆಯಲ್ಲಿ ಸುಖ – ಶಾಂತಿ ನೆಮ್ಮದಿ ನೆಲೆಸುತ್ತದೆ ಎನ್ನುತ್ತಾರೆ. ಮನೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಹೋಗುವ ಗೃಹಿಣಿಯಿದ್ದರೆ ಆ ಮನೆ ಉನ್ನತಿಯಾಗುತ್ತದೆ. Read more…

ಚುರುಕಾದ ಮಗು ಜನಿಸಲು ಅನುಸರಿಸಿ ಈ ಟಿಪ್ಸ್

  ಜಾಣ ಮತ್ತು ಚುರುಕಾದ ಮಕ್ಕಳನ್ನು ಪಡೆಯಬೇಕೆಂಬುದು ಬಹುತೇಕ ಎಲ್ಲಾ ಪೋಷಕರ ಬಯಕೆಯಾಗಿರುತ್ತದೆ. ಅದಕ್ಕಾಗಿ ಗರ್ಭಿಣಿಯರು ಈ ಆಹಾರವನ್ನು ಸೇವಿಸಿದರೆ ಅವರ ಬಯಕೆ ಈಡೇರುವುದು ಖಚಿತ. ಒಮೆಗಾ 3 Read more…

ನೀವೂ ʼಮಕ್ಕಳʼ ಉತ್ಪನ್ನ ಬಳಸ್ತೀರಾ…..? ಹಾಗಾದ್ರೆ ಇದನ್ನು ಓದಿ

ಮಕ್ಕಳ ತ್ವಚೆಯಂತೆ ನಿಮ್ಮ ತ್ವಚೆಯೂ ನುಣುಪಾಗಿ ಇರಬೇಕು ಎಂಬ ಕಾರಣಕ್ಕೆ ಮಕ್ಕಳ ಉತ್ಪನ್ನಗಳನ್ನು ಬಳಸಿದರೆ ಅದು ಮೂರ್ಖತನ. ಏಕೆಂದರೆ ದೊಡ್ಡವರ ತ್ವಚೆಗೂ, ಮಕ್ಕಳ ತ್ವಚೆಗೂ ಬಹಳ ವ್ಯತ್ಯಾಸವಿರುತ್ತದೆ. ದೊಡ್ಡವರ Read more…

ಸಂಜೆ ‘ಸ್ನ್ಯಾಕ್ಸ್’ ಗೆ ರುಚಿಯಾದ ಬಾಳೆಹಣ್ಣಿನ ಟೋಸ್ಟ್

ತಕ್ಷಣ ಎನರ್ಜಿ ನೀಡಬಲ್ಲ, ಹೊಟ್ಟೆ ತುಂಬಿಸಬಲ್ಲ, ಕಡಿಮೆ ಬೆಲೆಗೆ ಸಿಗಬಲ್ಲ ಹಣ್ಣು ಬಾಳೆಹಣ್ಣು. ಈ ಹಣ್ಣನ್ನು ಹಾಗೆ ತಿಂದರೂ ಚೆಂದ ಅಥವಾ ವೆರೈಟಿ ವೆರೈಟಿ ತಿನಿಸುಗಳನ್ನು ಮಾಡಿ ತಿಂದರೂ Read more…

ಹೊಟ್ಟೆಯಲ್ಲಿ ಜಂತು ಹುಳು ಉಪಟಳವೇ……?

ಮಕ್ಕಳಲ್ಲಿ ಹೊಟ್ಟೆಯ ಜಂತು ಹುಳುಗಳ ಸಮಸ್ಯೆ ಕಾಣಿಸುವುದು ಸಾಮಾನ್ಯ. ಹಸಿವಾಗದೆ ಇರುವುದು, ಯಾವಾಗಲೂ ಹೊಟ್ಟೆ ತುಂಬಿದ ಹಾಗೆ ಇರುವುದು, ಗ್ಯಾಸ್ಟ್ರಿಕ್ ಆಗುವುದು, ವಾಂತಿ ಆಗುವುದು, ವಾಕರಿಕೆ ಬರುವುದು, ಮಲದ್ವಾರ Read more…

ಈ ಮಸಾಲೆ ಪದಾರ್ಥದಿಂದ ವೃದ್ಧಿಯಾಗುತ್ತೆ ಸೌಂದರ್ಯ

ಅಡುಗೆ ಮನೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಅಡುಗೆಗೆ ಮಾತ್ರ ಸೀಮಿತವಲ್ಲ. ಬದಲಿಗೆ ತ್ವಚೆಯ ಅನೇಕ ಸಮಸ್ಯೆಗಳಿಗೆ ಮಸಾಲೆ ಪದಾರ್ಥಗಳು ಪರಿಹಾರ ನೀಡುತ್ತವೆ. ಯಾವುದು ಆ ಪದಾರ್ಥಗಳು ನೋಡೋಣ.  ಕಾಳು Read more…

ಮಹಿಳೆಯರು ರಾತ್ರಿ ಮಾಡಬಾರದು ಈ ಕೆಲಸ…!

ಮಹಿಳೆಯರು ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಸನಾತನ ಧರ್ಮದಲ್ಲಿ ಹೇಳಲಾಗಿದೆ. ಚಾಣಕ್ಯ ಕೂಡ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡಬಾರದೆಂದು ಹೇಳಿದ್ದಾರೆ. ಶಾಸ್ತ್ರಗಳನ್ನು ಪಾಲಿಸುವ ಮಹಿಳೆಯರು ಈಗಲೂ ಶಾಸ್ತ್ರದಂತೆ ನಡೆದುಕೊಳ್ಳುತ್ತಾರೆ. Read more…

ಆಹಾರ ಶೈಲಿಯಲ್ಲಿದೆ ‘ಥೈರಾಯ್ಡ್’ ಗೆ ಮದ್ದು

ಥೈರಾಯ್ಡ್ ಸಮಸ್ಯೆ ಇರುವವರು ಯಾವ ಆಹಾರ ಸೇವನೆ ಮಾಡುವುದು ಸೂಕ್ತ ಎಂದು ತಿಳಿದುಕೊಳ್ಳೋಣ. ಥೈರಾಯ್ಡ್ ಗ್ರಂಥಿಯು ಆರೋಗ್ಯವಾಗಿರಲು ಪ್ರತಿ ನಿತ್ಯ ಕನಿಷ್ಠ ಮೂವತ್ತು ನಿಮಿಷ ವ್ಯಾಯಾಮ, ಯೋಗಾಸನ ಅಥವಾ Read more…

ಉರಿ ಮೂತ್ರ ಸಮಸ್ಯೆಗೆ ಇಲ್ಲಿದೆ ಪರಿಹಾರ

ದೇಹದಲ್ಲಿ ನಿರ್ದಿಷ್ಟ ಪ್ರಮಾಣದ ನೀರು ಸಿಗದಿದ್ದಾಗ ಅಥವಾ ಸೋಂಕು ಕಾಣಿಸಿಕೊಂಡಾಗ ಉರಿಮೂತ್ರ ಸಮಸ್ಯೆ ಕಂಡು ಬರುತ್ತದೆ. ಇದರ ಪರಿಹಾರಕ್ಕೆ ಪ್ರತಿನಿತ್ಯ ದಾಳಿಂಬೆ ರಸ ಸೇವನೆ ಮಾಡಿ. ದಾಳಿಂಬೆ ಹಣ್ಣಿನಲ್ಲಿರುವ Read more…

ಈ ಮಸಾಲೆ ವಸ್ತುಗಳಿಂದ ʼಸೌಂದರ್ಯʼ ಸಮಸ್ಯೆಗೆ ಪರಿಹಾರ

ಅಡುಗೆ ಮನೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಅಡುಗೆಗೆ ಮಾತ್ರ ಸೀಮಿತವಲ್ಲ. ಬದಲಿಗೆ ತ್ವಚೆಯ ಅನೇಕ ಸಮಸ್ಯೆಗಳಿಗೆ ಮಸಾಲೆ ಪದಾರ್ಥಗಳು ಪರಿಹಾರ ನೀಡುತ್ತವೆ. ಯಾವುದು ಆ ಪದಾರ್ಥಗಳು ನೋಡೋಣ.ಕಾಳು ಮೆಣಸು Read more…

ಬಿಳಿ ಕೂದಲು ಕಪ್ಪಗಾಗಿಸಲು ಇಲ್ಲಿದೆ ಸುಲಭ ಉಪಾಯ

ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ Read more…

ಐಬ್ರೋ ಆಕರ್ಷಕವಾಗಿರಬೇಕೆಂದ್ರೆ ಹೀಗೆ ಮಾಡಿ

ಪ್ರತಿಯೊಬ್ಬ ಹುಡುಗಿ ತನ್ನ ಐಬ್ರೋ ಆಕರ್ಷಕವಾಗಿರಬೇಕೆಂದು ಬಯಸ್ತಾಳೆ. ಹುಬ್ಬು ಮಹಿಳೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಹುಬ್ಬಿಗೆ ಸುಂದರ ರೂಪ ಕೊಡಲು ಬ್ಯೂಟಿ ಪಾರ್ಲರ್ ಮೊರೆ ಹೋಗ್ತಾರೆ. ಕಪ್ಪಗೆ, ಸುಂದರವಾಗಿ Read more…

ಪಾದದ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಮನೆಮದ್ದು

ಚಳಿಗಾಲದಲ್ಲಿ ಪಾದ ಬಿರುಕು ಬಿಡೋದು ಸಾಮಾನ್ಯ. ಕೆಲವರಿಗೆ ಹಿಮ್ಮಡಿ ಒಡೆದು ಉರಿಯಾದ್ರೆ ಮತ್ತೆ ಕೆಲವರಿಗೆ ರಕ್ತ ಬರುತ್ತದೆ. ಇದರಿಂದ ಮುಕ್ತಿ ಪಡೆಯಲು ಏನೆಲ್ಲ ಕಸರತ್ತು ಮಾಡ್ತೇವೆ. ಅನೇಕರಿಗೆ ಯಾವುದೆ ಔಷಧಿ Read more…

ಮೊಗದಲ್ಲಿನ ಕೂದಲು ನಿವಾರಣೆಯಾಗಬೇಕಾ……?

ದೇಹದಲ್ಲಿನ ಹಾರ್ಮೋನ್ಸ್ ಗಳ ಏರಿಳಿತ ಹಾಗೂ ಇಂದಿನ ಜೀವನ ಶೈಲಿಗಳಿಂದ ಮುಖದ ಮೇಲೆ ಕೂದಲುಗಳು ಕಾಣಿಸಿಕೊಂಡು ಮುಖದ ಅಂದವನ್ನು ಕೆಡಿಸುತ್ತದೆ. ಕೆನ್ನೆಯ ಬಳಿ, ತುಟಿಯ ಮೇಲ್ಭಾಗದಲ್ಲಿ ಕೆಲವರಿಗೆ ಗದ್ದದ Read more…

ಹೊಟ್ಟೆ ಬೊಜ್ಜಿಗೆ ‘ಆಹಾರ’ ವೊಂದೇ ಮುಖ್ಯ ಕಾರಣವಲ್ಲ

ಪ್ರತಿಯೊಬ್ಬ ವ್ಯಕ್ತಿಯೂ ಫಿಟ್ ಇರಲು ಬಯಸ್ತಾರೆ. ಅದಕ್ಕಾಗಿ ಸಾಕಷ್ಟು ಕಸರತ್ತು ಮಾಡ್ತಾರೆ. ಆದ್ರೂ ಹೊಟ್ಟೆ ಬರುತ್ತಿರುತ್ತೆ. ಆಗ ಮಾಡಿದ ಕಸರತ್ತೆಲ್ಲ ನೀರಿನಲ್ಲಿ ಹೋಮ ಮಾಡಿದಂತಾಗುತ್ತದೆ. ಕೆಲವೊಬ್ಬರಿಗೆ ಜಿಮ್, ಡಯಟ್ Read more…

ತಲೆ ತುಂಬಾ ಕೂದಲಿರಲು ಬೇಕು ʼತೆಂಗಿನೆಣ್ಣೆʼ

ತಲೆ ತುಂಬಾ ಕೂದಲಿದ್ದರೆ ಮಾತ್ರ ಅಂದವಾಗಿ, ಆಕರ್ಷಕವಾಗಿ ಕಾಣಲು ಸಾಧ್ಯ ಎಂಬುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯ. ಹಾಗಾದರೆ ದಪ್ಪ ದಟ್ಟನೆಯ ಕೂದಲು ಬೆಳೆಯಲು ಏನು ಮಾಡಬಹುದು? ಅಂಗಡಿಗಳಲ್ಲಿ ಸಿಗುವ Read more…

ಮುಖದಲ್ಲಿ ಮೂಡುವ ನೆರಿಗೆಗೆ ಇಲ್ಲಿದೆ ‘ಮನೆಮದ್ದು’

ವಯಸ್ಸು ನಲ್ವತ್ತರ ಗಡಿ ದಾಟುತ್ತಿದ್ದಂತೆ ಮುಖದ ಮೇಲೆ ನೆರಿಗೆಗಳು ಕಾಣಿಸಿಕೊಳ್ಳುವುದು ಸಹಜ. ಕೆಲವೊಮ್ಮೆ ಅದು 20-30ರ ಹರೆಯದಲ್ಲೇ ಮೂಡುವುದುಂಟು. ಇದಕ್ಕೆ ಮುಖ್ಯ ಕಾರಣ ಅನುವಂಶೀಯತೆ, ವಿಪರೀತ ಧೂಮಪಾನ ಹಾಗೂ Read more…

ಮೊದಲ ರಾತ್ರಿಗೂ ಮುನ್ನ ಇದಕ್ಕಾಗಿ ತಿನ್ನುತ್ತಾರೆ ಎಲೆ-ಅಡಿಕೆ

ಎಲೆ ಅಡಿಕೆ ಒಂದು ಆಯರ್ವೇದದ ಔಷಧ. ಅನೇಕ ಸಂದರ್ಭಗಳಲ್ಲಿ ಇದನ್ನು ಬಳಸಲಾಗತ್ತದೆ. ಮೊದಲ ರಾತ್ರಿಗೆ ಮುನ್ನ ನವ ದಂಪತಿಗೆ ಪಾನ್ ನೀಡಲಾಗುತ್ತದೆ. ಇದಕ್ಕೆ ಕಾರಣ ಏನು ಎಂಬ ಗೊಂದಲ Read more…

ನೀವು ತಾಯಿಯಾಗ್ತಿದ್ದೀರಾ…? ಸತ್ಯ ಹೇಳುತ್ತೆ ಟೂತ್ ಪೇಸ್ಟ್

  ಗರ್ಭಧಾರಣೆಯ ಮೊದಲ ಎರಡು ವಾರ ಗೊಂದಲಗಳಿರುತ್ತವೆ. ಗರ್ಭಿಣಿ ಹೌದಾ? ಇಲ್ವಾ ಎಂಬುದನ್ನು ಪರೀಕ್ಷೆ ಮಾಡಲು ಮಾರುಕಟ್ಟೆಯಲ್ಲಿ ಕೆಲ ಸಾಧನಗಳು ಲಭ್ಯವಿದೆ. ಇದ್ರ ಹೊರತಾಗಿಯೂ ಅನೇಕರು ಮನೆಯಲ್ಲಿಯೇ ಪರೀಕ್ಷೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...