alex Certify Life Style | Kannada Dunia | Kannada News | Karnataka News | India News - Part 276
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲು ನೋವು ನಿವಾರಣೆಗೆ ಇಲ್ಲಿದೆ ಮದ್ದು

ಹಲ್ಲುಗಳು ನಿತ್ಯ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಅವುಗಳ ರಕ್ಷಣೆ ಅಷ್ಟೇ ಅಗತ್ಯ. ಅದಕ್ಕಾಗಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಹಲ್ಲುಗಳ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಹೇಗೆ ಅಂತ ತಿಳಿದುಕೊಳ್ಳೋಣ. Read more…

ಕಣ್ಣಿನ ಆರೋಗ್ಯಕ್ಕೆ ಈ ಯೋಗ ಬೆಸ್ಟ್

ನಮ್ಮ ಕಣ್ಣುಗಳು ಸೂಕ್ಷ್ಮವಾಗಿರುತ್ತವೆ. ಕಣ್ಣುಗಳ ವಿಶೇಷ ಆರೈಕೆ ಅಗತ್ಯವಿರುತ್ತದೆ. ಕಣ್ಣಿನ ಬಗ್ಗೆ ಒಂದು ಸಣ್ಣ ಉದಾಸೀನತೆ ಕೂಡ ದೊಡ್ಡ ಅಪಾಯಕ್ಕೆ ದಾರಿ ಮಾಡಿಕೊಡುತ್ತದೆ. ಪರಿಸರ ಮಾಲಿನ್ಯ, ಕಾಂಟೆಕ್ಟ್ ಲೆನ್ಸ್ Read more…

ಥೈರಾಯ್ಡ್ ಸಮಸ್ಯೆಯುಳ್ಳವರು ಈ ʼಆಹಾರʼದಿಂದ ದೂರವಿರಿ

ದೇಶದ ಪ್ರತಿ 10 ವ್ಯಕ್ತಿಗಳಲ್ಲಿ ಒಬ್ಬರಿಗೆ ಥೈರಾಯ್ಡ್ ಸಮಸ್ಯೆ ಕಾಡುತ್ತಿದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಈ ಥೈರಾಯ್ಡ್ ಗೆ ಬಲಿಪಶುಗಳಾಗುತ್ತಿದ್ದಾರೆ. ಈ ಖಾಯಿಲೆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲದಿರುವುದು ಹಾಗೂ Read more…

ಮಲಬದ್ಧತೆ ನಿವಾರಣೆಗೆ ಬೆಸ್ಟ್ ಈ ಜ್ಯೂಸ್

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ. ಹಾಗಿದ್ದರೆ ಮನೆಯಲ್ಲೇ ಸುಲಭ ಪರಿಹಾರ ಕಂಡುಕೊಳ್ಳಬಹುದು. ಕೇವಲ ಈ ಜ್ಯೂಸ್ ಗಳನ್ನು ಸೇವಿಸಿದರೆ ಸಾಕು. ಯಾವುದು ಆ ಜ್ಯೂಸ್ ಅಂತ ನೀವೂ ತಿಳಿಯಿರಿ. ಮೂಸಂಬಿ Read more…

ಅಡುಗೆ ಮನೆ ಶೆಲ್ಫ್‌ ಕ್ಲೀನಿಂಗ್‌ ಗೆ ಈಸಿ ಟಿಪ್ಸ್

ಅಡುಗೆ ಮನೆಯ ಶೆಲ್ಫ್‌ಗಳಲ್ಲಿ ಧೂಳು, ಕೊಳಕು, ಜಿಡ್ಡು, ಎಣ್ಣೆ ಕಲೆಗಳು ಸಾಮಾನ್ಯ. ಇದನ್ನು ನಿತ್ಯವೂ ಸ್ವಚ್ಛ ಮಾಡುವುದು ಕಷ್ಟ. ಶೆಲ್ಫ್‌ಗಳನ್ನು ಸ್ವಚ್ಛ ಮಾಡಲು ಕೆಲ ವಿಧಾನ ಅನುಸರಿದರೆ ಕೆಲಸ Read more…

ಲಂಚ್‌ ಬಾಕ್ಸ್‌ ಸ್ವಚ್ಚ ಮಾಡಲು ಇಲ್ಲವೆ ಸಿಂಪಲ್‌ ಟಿಪ್ಸ್

ಪ್ರತಿ ನಿತ್ಯ ಶಾಲೆಗೆ ಹಾಗೂ ಕಚೇರಿಗೆ ತೆಗೆದುಕೊಂಡು ಹೋಗುವ ಲಂಚ್‌ ಬಾಕ್ಸ್‌ಗಳನ್ನು ಸ್ವಚ್ಚಗೊಳಿಸುವುದು ಬಹಳ ಮುಖ್ಯ. ಆಹಾರ ಬಹಳಷ್ಟು ಸಮಯ ಊಟದ ಡಬ್ಬಿಯಲ್ಲಿರುವುದರಿಂದ ಆಹಾರದ ಬಣ್ಣ, ಆಹಾರದಲ್ಲಿ ಬಳಸಿರುವ Read more…

ʼಮಹಿಳೆʼಯರಿಗೆ ಉತ್ತಮ ವ್ಯಾಯಾಮ ಸರ್ವಾಂಗಾಸನ

ಸರ್ವಾಂಗಾಸನ ಇದೊಂದು ಅತ್ಯುತ್ತಮ ವ್ಯಾಯಾಮ. ಶರೀರದ ಸರ್ವಾಂಗಗಳಿಗೆ ಆರೋಗ್ಯ ನೀಡುವ ಆಸನ. ಹಾಗಾಗಿ ಇದನ್ನು ಸರ್ವಾಂಗಾಸನ ಎಂದು ಕರೆಯುತ್ತಾರೆ.ಈ ಆಸನವನ್ನು ಪ್ರತಿನಿತ್ಯ ಮಾಡುವುದರಿಂದ ಮೂಳೆ ರೋಗ ಕಡಿಮೆಯಾಗುತ್ತದೆ. ಜ್ಞಾಪಕಶಕ್ತಿ Read more…

ಮನೆಯಲ್ಲಿಯೇ ಮಾಡಿ ಸವಿಯಿರಿ ‘ಚಪಾತಿ’ ಪಾಸ್ತಾ

ರಾತ್ರಿ ಮಾಡಿದ ಚಪಾತಿ ಹಾಗೆ ಇರುತ್ತೆ. ಬೆಳಿಗ್ಗೆ ಅದನ್ನೇ ತಿನ್ನೋದು ಕಷ್ಟ. ಹಾಗಂತ ಎಸೆಯೋಕೆ ಮನಸ್ಸು ಬರೋದಿಲ್ಲ. ಏನು ಮಾಡೋದು ಅಂತಾ ಇನ್ಮುಂದೆ ಚಿಂತೆ ಮಾಡಬೇಡಿ. ರಾತ್ರಿ ಮಿಕ್ಕ Read more…

‘ಸ್ಟ್ರೆಚ್ ಮಾರ್ಕ್ಸ್’ ಸಮಸ್ಯೆಗೆ ಇಲ್ಲಿದೆ ಸುಲಭ ಉಪಾಯ……!

ತಾಯಂದಿರ ಸೌಂದರ್ಯಕ್ಕೊಂದು ಕಪ್ಪು ಚುಕ್ಕೆ ಸ್ಟ್ರೆಚ್ ಮಾರ್ಕ್ಸ್. ಈ ಮಾರ್ಕ್ಸ್ ನಿಂದಾಗಿ ಮಹಿಳೆಯರಿಗೆ ತಮಗಿಷ್ಟವಾಗುವ ಬಟ್ಟೆ ಧರಿಸೋಕೆ ಕಷ್ಟವಾಗುತ್ತದೆ. ಸ್ಟ್ರೆಚ್ ಮಾರ್ಕ್ಸ್ ಕಾಣುತ್ತೆ ಎನ್ನುವ ಕಾರಣಕ್ಕೆ ಅನೇಕ ಮಹಿಳೆಯರು Read more…

ಬೇಸಿಗೆಗೆ ತಂಪು ‘ಬಸಳೆ’ ಸೊಪ್ಪಿನ ತಂಬುಳಿ

ಸಮ್ಮರ್ ಸೀಸನ್ ನಲ್ಲಿ ನೀರಿನ ದಾಹ ನಿವಾರಣೆಗೆ ತಂಬುಳಿಗಿಂತ ಉತ್ತಮ ವ್ಯಂಜನ ಮತ್ತೊಂದಿಲ್ಲ. ತಂಬುಳಿಯಲ್ಲಿ ಹಲವು ಬಗೆ. ಆದರೆ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಬಸಳೆ ಸೊಪ್ಪಿನ ತಂಬುಳಿ ಸವಿಯಲೇ Read more…

ಫಟಾ ಫಟ್ ಮಾಡಿ ನೋಡಿ ‘ಟೊಮೆಟೋ ಕುರ್ಮಾ’

ದೋಸೆ, ಇಡ್ಲಿ, ಚಪಾತಿ, ರೊಟ್ಟಿ ಜೊತೆಗೆ ದಿನಕ್ಕೊಂದು ರೀತಿಯ ಪಲ್ಯ ಇದ್ದರೆ ಚೆನ್ನ. ಒಮ್ಮೆ ಟೊಮೆಟೋ ಕುರ್ಮಾ ಟ್ರೈ ಮಾಡಿ. ಇದು ಒಳ್ಳೆ ಕಾಂಬಿನೇಷನ್. ಹುಳಿ, ಉಪ್ಪು, ಖಾರ Read more…

ಮಹಿಳೆಯರ ಬ್ರಾ ಹೇಳುತ್ತೆ ಅವ್ರ ವ್ಯಕ್ತಿತ್ವ

ಮಹಿಳೆಯರನ್ನು ಅರ್ಥ ಮಾಡಿಕೊಳ್ಳೋದು ಕಷ್ಟ. ಯಾವಾಗ ಮಹಿಳೆಯರ ಮೂಡ್ ಹೇಗಿರುತ್ತೆ ಎಂಬುದು ಯಾರಿಗೂ ಗೊತ್ತಿರುವುದಿಲ್ಲ ಎನ್ನಲಾಗುತ್ತದೆ. ಆದ್ರೆ ಮಹಿಳೆಯರ ವ್ಯಕ್ತಿತ್ವ ಎಂತಹದ್ದು ಎನ್ನುವ ಬಗ್ಗೆ ಸಂಶೋಧನೆಯೊಂದು ನಡೆದಿದೆ. ಅದ್ರ Read more…

‘ಮೇಕಪ್’ ಹಚ್ಚುವ ವೇಳೆ ಈ ತಪ್ಪು ಮಾಡಬೇಡಿ

ಮೇಕಪ್ ಇಲ್ಲದೆ ಹುಡುಗಿಯರು ಮನೆಯಿಂದ ಹೊರ ಬೀಳೋದಿಲ್ಲ. ಮನೆಯಲ್ಲಿ ಕೂಡ ಮೇಕಪ್ ಮಾಡಿಕೊಂಡೇ ಇರುವವರಿದ್ದಾರೆ. ಪ್ರತಿದಿನ ಮೇಕಪ್ ಗಾಗಿ ಬ್ಯೂಟಿ ಪಾರ್ಲರ್ ಗೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ಮನೆಯೇ Read more…

ಬಿಕ್ಕಳಿಕೆ ನಿವಾರಿಸಲು ಇಲ್ಲಿದೆ ʼಮನೆಮದ್ದುʼ

ಹೇಳದೇ ಕೇಳದೇ ಬರುವ ಬಿಕ್ಕಳಿಕೆಯು ಒಮ್ಮೊಮ್ಮೆ ಅತಿ ಕೆಟ್ಟದಾಗಿ ಪರಿಣಮಿಸಬಹುದು. ಡಯಾಫ್ರಾಮ್ ಸ್ನಾಯುಗಳು ಕೆಲ ಕಾಲ ಅನುದ್ದಿಷ್ಟವಾಗಿ ಕುಗ್ಗುವುದರಿಂದ ಹಲವು ಬಾರಿ ಅದನ್ನು ನಿವಾರಣೆ ಮಾಡುವುದೇ ಕಷ್ಟವಾಗುತ್ತೆ. ಬಿಕ್ಕಳಿಕೆ Read more…

ಹಸುವಿಗೆ ʼಆಹಾರʼ ನೀಡಿದ್ರೆ ಪ್ರಾಪ್ತಿಯಾಗುತ್ತೆ ಲೌಕಿಕ ಹಾಗೂ ಅಲೌಕಿಕ ಸುಖ

ಹಿಂದೂ ಧರ್ಮದಲ್ಲಿ ಹಸುವಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಹಸುವನ್ನು ತಾಯಿಗೆ ಹೋಲಿಕೆ ಮಾಡಲಾಗುತ್ತದೆ. ಬಹುತೇಕ ಮನೆಗಳಲ್ಲಿ ಹಸುವಿನ ಪೂಜೆ ನಡೆಯುತ್ತದೆ. ಹಸುವಿನ ದೇಹದಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿವೆ Read more…

ನೂರು ಮಾತಿಗೆ ಸಮ ಒಂದು ʼಮುತ್ತುʼ

ಕೆನ್ನೆಗೊಂದು, ಗಲ್ಲಕೊಂದು, ತುಟಿಗೊಂದು ಸಿಹಿ ಮುತ್ತು. ಯಸ್ ಚಿಕ್ಕವರಿಂದ ಹಿಡಿದು ಮುದುಕರ ತನಕ ಎಲ್ಲರೂ ತಮ್ಮ ಪ್ರೀತಿಯನ್ನು ಸಿಹಿ ಮುತ್ತಿನ ಮೂಲಕ ವ್ಯಕ್ತಪಡಿಸ್ತಾರೆ. ಈ ಮುತ್ತಿನ ಮತ್ತೇ ಹಾಗೆ. Read more…

ನೆಟ್ಟಿಗರನ್ನು ತಲ್ಲಣಗೊಳಿಸಿದೆ ಈ ಬೀದಿಬದಿ ವ್ಯಾಪಾರಿಯ ವಿಶೇಷ ಮಾವಿನ ಹಣ್ಣಿನ ಮ್ಯಾಗಿ..!

ಬೇಸಿಗೆ ಕಾಲ ಅಂದ್ರೆ ನೆನಪಾಗೋದು ರುಚಿಯಾದ ಮಾವಿನಹಣ್ಣುಗಳು. ಮಾವಿನ ಹಣ್ಣಿನ ಲಸ್ಸಿ, ಜ್ಯೂಸ್ ಮಾತ್ರವಲ್ಲದೆ ತಿನ್ನಲೂ ಕೂಡ ಅಷ್ಟೇ ರುಚಿ. ಆದರೆ, ಈ ಬೀದಿಬದಿ ವ್ಯಾಪಾರಿ ತಯಾರಿಸಿರುವ ಹೊಸ Read more…

ನಿಮ್ಮನ್ನು ಬೆಕ್ಕಸಬೆರಗಾಗಿಸುತ್ತೆ ಸಾಬೂನಿನ ದೈತ್ಯ ಗುಳ್ಳೆಯ ಅದ್ಭುತ ನೋಟ…!

ಇಂಟರ್ನೆಟ್‌ನಲ್ಲಿ ವಿಲಕ್ಷಣ, ವಿಶಿಷ್ಟ, ಮನಸೆಳೆಯುವ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ಅಂಥದ್ದೇ ವಿಭಿನ್ನ ವಿಡಿಯೋವೊಂದು ವೈರಲ್ ಆಗಿದೆ. ಸಾಬೂನಿನ ದೈತ್ಯ ಗುಳ್ಳೆಯ ಅದ್ಭುತ ವಿಡಿಯೋವನ್ನು ಕ್ಯಾಮರಾದಲ್ಲಿ ಸೆರೆಹಿಡಿಯಲಾಗಿದೆ. ಈ Read more…

ಪ್ರತಿದಿನ ಎಷ್ಟು ನೀರು ಕುಡಿಯಬೇಕು…..? ಇಲ್ಲಿದೆ ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕಾದ ಮಹತ್ವದ ಮಾಹಿತಿ

ಬೆಂಗಳೂರು: ಆರೋಗ್ಯವಾಗಿರಲು ನಾವು ಪ್ರತಿದಿನ ಎಷ್ಟು ನೀರು ಕುಡಿಯಬೇಕು? ಕೆಲವರು ದಿನಕ್ಕೆ 2 ಲೀಟರ್, 3 ಲೀಟರ್ ನೀರು ಕುಡಿಯಬೇಕು ಎಂದು ಹೇಳುತ್ತಾರೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು Read more…

ಮುಂಜಾನೆ ಸೇವಿಸದಿರಿ ಈ ಪದಾರ್ಥ

ಕೆಲವರು ತಿನ್ನಲು ಟೈಮ್ ನೋಡುವುದಿಲ್ಲ. ಯಾವಾಗ ಮನಸ್ಸು ಬರುತ್ತದೋ ಆಗ ತಿನ್ನಲು ಮುಂದಾಗುತ್ತಾರೆ. ಕೆಲವೊಮ್ಮೆ ಏನು ತಿನ್ನುತ್ತಿದ್ದೇವೆ ಎಂಬುದರತ್ತಲು ಗಮನ ಹರಿಸುವುದಿಲ್ಲ. ಈ ಅಭ್ಯಾಸದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. Read more…

ಒತ್ತಡ ಕಡಿಮೆ ಮಾಡಿಕೊಳ್ಳಲು ಮಹಿಳೆಯರು ಮಾಡಿ ಈ ಕೆಲಸ

ಕಾಲದ ಹಿಂದೆ ಓಡುತ್ತಿರುವ ಜನರಿಗೆ ಒತ್ತಡ ಸಾಮಾನ್ಯ. ಕೆಲವೊಮ್ಮೆ ವಿನಾಃ ಕಾರಣಕ್ಕೆ ಒತ್ತಡ ಕಾಣಿಸಿಕೊಳ್ಳುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒತ್ತಡಕ್ಕೆ ಚಂದ್ರ ಕಾರಣನಾಗುತ್ತಾನೆ. ಮಹಿಳೆಯರಲ್ಲಿ ಒತ್ತಡ ಹೆಚ್ಚಾಗಲು ಮಂಗಳ Read more…

ಕೂದಲು ಉದುರಲು ಈ ಅಭ್ಯಾಸಗಳೇ ಕಾರಣ

ಕೂದಲು ಉದುರುವಿಕೆ ಎಲ್ಲರನ್ನೂ ಕಾಡುವ ಸಮಸ್ಯೆ. ಬೆಳಗ್ಗೆ ಎದ್ದ ತಕ್ಷಣ ತಲೆದಿಂಬಿನ ಮೇಲೆ ಉದುರಿದ ಕೂದಲು ನೋಡಿದ್ರೆ ಆತಂಕವಾಗೋದು ಸಹಜ. ಮುಂದಿನ ವರ್ಷ ಇಷ್ಟೊತ್ತಿಗೆ ಕೂದಲು ಪೂರ್ತಿ ಉದುರಿ Read more…

ಶಾರೀರಿಕ ಸಂಬಂಧದಿಂದ ದೂರ ಇರ್ತಾಳೆ ಗರ್ಭಿಣಿ ಯಾಕೆ ಗೊತ್ತಾ…?

ಗರ್ಭಿಣಿಯಾದಾಗ ಮಹಿಳೆಯಲ್ಲಿ ಮಾನಸಿಕ ಹಾಗೂ ಶಾರೀರಿಕ ಬದಲಾವಣೆಗಳಾಗುತ್ತವೆ. ಅನೇಕ ಸಮಸ್ಯೆಗಳನ್ನೂ ಆಕೆ ಎದುರಿಸಬೇಕಾಗುತ್ತದೆ. 9 ತಿಂಗಳವರೆಗೆ ತನ್ನ ಹಾಗೂ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ನೋಡಿಕೊಳ್ಳಬೇಕಾಗುತ್ತದೆ. ಪ್ರತಿ ದಿನವೂ ಒಂದೊಂದು Read more…

ಕತ್ತಲಿನ ಭಯವಿದೆಯಾ….? ರಾತ್ರಿ ಲೈಟ್ ಹಾಕಿ ಮಲಗ್ತೀರಾ….? ಈ ಸುದ್ದಿ ಅವಶ್ಯಕವಾಗಿ ಓದಿ

ಪ್ರತಿಯೊಬ್ಬರ ಮಲಗುವ ವಿಧಾನ ಬೇರೆ ಬೇರೆಯಾಗಿರುತ್ತದೆ. ಕೆಲವರು ಕತ್ತಲಲ್ಲಿ ಮಲಗಲು ಇಷ್ಟಪಡ್ತಾರೆ. ಮತ್ತೆ ಕೆಲವರು ಕತ್ತಲಿಗೆ ಹೆದರಿ ಸಣ್ಣ ಲೈಟ್ ಹಾಕಿ ರಾತ್ರಿ ಮಲಗ್ತಾರೆ. ಆದ್ರೆ ತಜ್ಞರ ಪ್ರಕಾರ Read more…

ವಯಸ್ಸು 30 ರ ನಂತರ ಈ ಬಗ್ಗೆ ಇರಲಿ ಗಮನ

30 ರ ನಂತ್ರ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಹಾರ್ಮೋನ್ ಹಾಗೂ ದೈಹಿಕ ಬದಲಾವಣೆಗಳಾಗುತ್ತವೆ. ತೂಕ ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಒಂದೇ ಸಮನೆ ಏರುವ ತೂಕದಿಂದ  ಕ್ಯಾನ್ಸರ್ ನಂತ Read more…

ಗರಿ ಗರಿಯಾದ ‘ಹೆಸರು ಬೇಳೆ’ ಚಕ್ಕುಲಿ ಮಾಡುವ ವಿಧಾನ

ಬೇಕಾಗುವ ಸಾಮಗ್ರಿಗಳು : ಅಕ್ಕಿ ಹಿಟ್ಟು- 4 ಕಪ್, ಹೆಸರು ಬೇಳೆ- 1 ಕಪ್, ಇಂಗು ಪುಡಿ- 1 ಚಮಚ, ಖಾರದ ಪುಡಿ- 1 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು, Read more…

‘ಕಾಸ್ಮೆಟಿಕ್‌’ ಬಳಸುವ ಮಹಿಳೆಯರೇ ಎಚ್ಚರ..…!

ಅತಿಯಾದ ಸೌಂದರ್ಯಪ್ರಜ್ಞೆಯಿಂದ ಸೌಂದರ್ಯ ಸಾಧನಗಳ ಮೊರೆ ಹೋಗುವ ಮಹಿಳೆಯರೇ ಎಚ್ಚರ, ಈ ಉತ್ಪನ್ನಗಳು ನಿಮ್ಮ ಹಾರ್ಮೋನ್‌ಗಳ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ವ್ಯಾಪಕವಾಗಿ ಬಳಕೆಯಾಗುವ ಕಾಸ್ಮೆಟಿಕ್‌ ಹಾಗೂ ವೈಯಕ್ತಿಕ Read more…

ಸಿಂಪಲ್ ಆಂಡ್ ಟೇಸ್ಟೀ ಸ್ಪೈಸಿ ʼಕ್ಯಾರೆಟ್ʼ ಜ್ಯೂಸ್

ನಿಮ್ಮ ನಾಲಿಗೆಯ ಟೇಸ್ಟ್ ಬಡ್ಸ್ ಗಳನ್ನು ಉತ್ತೇಜಿಸಬೇಕೇ, ಹಾಗಿದ್ದಲ್ಲಿ ಈ ಸ್ಪೈಸಿ ಫ್ಲೇವರ್ಸ್ ಕ್ಯಾರೆಟ್ ರಸವನ್ನು ಮಾಡಿ ಕುಡಿದು ನೋಡಿ. ಅದು ಕೇವಲ ನಾಲಿಗೆ ರುಚಿಗಷ್ಟೇ ಅಲ್ಲ, ಜ್ವರದಿಂದ Read more…

‘ಸೆಕ್ಸ್ ಲೈಫ್’ ನಲ್ಲಿ ಆಸಕ್ತಿ ಕಡಿಮೆಯಾಗಿದ್ರೆ ಹೀಗೆ ಮಾಡಿ

ರೋಮ್ಯಾನ್ಸ್ ಸಂಗಾತಿಯನ್ನು ಹತ್ತಿರಕ್ಕೆ ತರುತ್ತದೆ. ಆದ್ರೆ ಸೆಕ್ಸ್ ರೋಮ್ಯಾನ್ಸ್ ಜೊತೆ ಥ್ರಿಲ್ ಕೂಡ ನೀಡುತ್ತದೆ. ಸೆಕ್ಸ್ ಬೋರಾದ್ರೆ ರೋಮ್ಯಾನ್ಸ್ ಕೂಡ ನಿಧಾನವಾಗಿ ಕೊನೆಗೊಳ್ಳುತ್ತದೆ. ಸಂಗಾತಿ ಮಧ್ಯೆ ಸೆಕ್ಸ್ ಜೀವಂತವಾಗಿರಬೇಕೆಂದ್ರೆ Read more…

ತಿಂಗಳ ಅವಧಿಯಲ್ಲಿ ಕಾಣಿಸಿಕೊಳ್ಳುವ ‘ಮೊಡವೆ’ಗೆ ಇಲ್ಲಿದೆ ಪರಿಹಾರ

ಪೀರಿಯಡ್ಸ್ ಸಮಯ ಸಮೀಪಿಸುತ್ತಿದ್ದಂತೆ ಮೊಡವೆ ಸಮಸ್ಯೆ ಕಾಡುತ್ತದೆ. ಕಿಬ್ಬೊಟ್ಟೆ ನೋವು, ತಲೆನೋವು, ಸೊಂಟ ನೋವಿನೊಂದಿಗೆ ಮೊಡವೆಯೂ ಮೂಡಿ ಕಿರಿಕಿರಿ ಹುಟ್ಟಿಸುತ್ತದೆ. ಮುಟ್ಟಿನ ಸಮಯದಲ್ಲಿ ಹಾರ್ಮೋನ್ ಗಳಲ್ಲಿ ಬದಲಾವಣೆ ಅಂದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...