Lifestyle

ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಇವುಗಳನ್ನು ಮುಖಕ್ಕೆ ಹಚ್ಚಬೇಡಿ

ಚಳಿಗಾಲದಲ್ಲಿ ಶುಷ್ಕ ವಾತಾವರಣದಿಂದ ಚರ್ಮ ತೇವಾಂಶ ಕಳೆದುಕೊಂಡು ಡ್ರೈ ಆಗುತ್ತದೆ. ಅದರಲ್ಲೂ ಒಣ ಚರ್ಮದವರು ಚಳಿಗಾಲದಲ್ಲಿ…

ಅಡುಗೆ ತಯಾರಿಸಲು ಕಂಚಿನ ಪಾತ್ರೆಗಳನ್ನು ಬಳಸುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ

ಭಾರತೀಯರ ಮನೆಗಳಲ್ಲಿ ಕಂಚನ್ನು ಶತಮಾನಗಳಿಂದಲೂ ಬಳಸಲಾಗುತ್ತಿದೆ. ಇದರಲ್ಲಿ ತಾಮ್ರ ಮತ್ತು ತವರವೂ ಇದೆ. ಈ ಕಂಚಿನ…

ಇಲ್ಲಿದೆ ರುಚಿಕರ ‘ಫಲೂಧ’ ಮಾಡುವ ವಿಧಾನ

ಬೇಸಿಗೆ ಶುರುವಾಗ್ತಿದೆ, ತಣ್ಣಗಿನ ವಸ್ತು ತಿನ್ನಬೇಕು ಅನಿಸುತ್ತಿರುತ್ತದೆ. ಹೊರಗಡೆ ತಿನ್ನಲು ಕಾಯಿಲೆ ಭಯ, ಹಾಗಾಗಿ ಮನೆಯಲ್ಲಿಯೇ…

ಮುಖದಲ್ಲಿ ಎಣ್ಣೆಯಂಶ ಕಾಣಿಸಿಕೊಳ್ಳುವುದೇಕೆ……? ಇಲ್ಲಿದೆ ಉತ್ತರ

ಸುಂದರವಾದ, ತೈಲ ಮುಕ್ತ ತ್ವಚೆಯನ್ನು ಪಡೆಯಬೇಕೆಂಬುದು ಎಲ್ಲರ ಬಯಕೆ. ಕಾಂತಿಯುತ ತ್ವಚೆ ನಿಮ್ಮ ದೇಹದ ಆರೋಗ್ಯವನ್ನು…

ಅತಿಯಾದ ಬೆಳ್ಳುಳ್ಳಿ ಸೇವನೆಯಿಂದ ಕಾಡುತ್ತೆ ಈ ಎಲ್ಲ ಸಮಸ್ಯೆ

ಬೆಳ್ಳುಳ್ಳಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಬೆಳ್ಳುಳ್ಳಿಯಲ್ಲಿ  ಕ್ಯಾಲ್ಸಿಯಂ, ತಾಮ್ರ, ಪೊಟ್ಯಾಸಿಯಮ್, ರಂಜಕ, ಕಬ್ಬಿಣ ಮತ್ತು ವಿಟಮಿನ್…

ಈ ʼಮಂತ್ರʼ ಗೊತ್ತಿದ್ರೆ ಹತ್ತಿರವೂ ಸುಳಿಯಲ್ಲ ಹೃದಯ ಸಮಸ್ಯೆ

ಹೃದ್ರೋಗದಿಂದ ಪ್ರತಿ ವರ್ಷ ವಿಶ್ವದಾದ್ಯಂತ ಲಕ್ಷಾಂತರ ಮಂದಿ ಸಾವನ್ನಪ್ಪುತ್ತಾರೆ. ಹೃದಯರೋಗ ಸಮಸ್ಯೆ ವೃದ್ಧರಿಗಿಂತ ವಯಸ್ಕರಲ್ಲಿ ಕಾಡುವುದು…

ಕೇರಳದ ಈ ದೇವಾಲಯದಲ್ಲಿ ನಾಯಿಗಳಿಗಿದೆ ಪೂಜನೀಯ ಸ್ಥಾನ….!

ಎಂಟು ವರ್ಷಗಳ ಹಿಂದೆ, ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅಧಿಕಾರಕ್ಕೆ…

ಭಾರತೀಯ ಇತಿಹಾಸದಲ್ಲಿ ಅತ್ಯಂತ ವಿದ್ಯಾವಂತ ಎಂಬ ಹೆಗ್ಗಳಿಕೆ ಹೊಂದಿದ್ದ ವ್ಯಕ್ತಿ ಪಡೆದಿದ್ದ ಡಿಗ್ರಿಗಳೆಷ್ಟು ಗೊತ್ತಾ ?

ಜೀವನದಲ್ಲಿ ಒಂದು ಡಿಗ್ರಿ ಪಡೆಯುವುದೇ ಕಷ್ಟ ಎಂಬ ಪರಿಸ್ಥಿತಿ ಹಲವರಿಗಿದೆ. ಮತ್ತಷ್ಟು ಮಂದಿ ಮಾಸ್ಟರ್ಸ್‌, ಡಾಕ್ಟರೇಟ್‌…

ಪ್ರಯಾಣದ ವೇಳೆ ಕಾಡುವ ಹೊಟ್ಟೆ ನೋವು ನಿವಾರಣೆಗೆ ಇಲ್ಲಿದೆ ಟಿಪ್ಸ್

ಅನೇಕರಿಗೆ ಪ್ರಯಾಣದ ವೇಳೆ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅಜೀರ್ಣ, ಹೊಟ್ಟೆ ಉಬ್ಬರ, ಮಲಬದ್ಧತೆ ಹೀಗೆ ಅನೇಕ…

ಹೆಚ್ಚುತ್ತಿರುವ ತೂಕ ನಿಯಂತ್ರಣಕ್ಕೆ ಸೇವಿಸಿ ಈ ʼಸಲಾಡ್ʼ

ಸಲಾಡ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ವಿಷಯ ಎಲ್ಲರಿಗೂ ತಿಳಿದಿದೆ. ಹಣ್ಣುಗಳಿಂದ ತರಕಾರಿಗಳಿಂದ ಸಲಾಡ್…