alex Certify Life Style | Kannada Dunia | Kannada News | Karnataka News | India News - Part 281
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಂಜೂರ’ ಹಣ್ಣಿನ ಉಪಯೋಗಗಳನ್ನು ತಿಳಿಯಿರಿ

ಅಂಜೂರ ಹಣ್ಣು ತುಂಬಾ ತಂಪು. ಇದು ಕಫನಾಶಕ ಮತ್ತು ರಕ್ತಪಿತ್ತನಾಶಕ. ಶ್ವಾಸಕೋಶದಲ್ಲಿ ಸೇರಿಕೊಂಡಿರುವ ಕಫವನ್ನು ಕರಗಿಸಿ ಹೊರ ಬರುವಂತೆ ಮಾಡುತ್ತದೆ. ಮೂಲ ವ್ಯಾಧಿ, ಮೂತ್ರಕೋಶದಲ್ಲಿ ಕಲ್ಲು ಮುಂತಾದ ವ್ಯಾಧಿಗಳಿಗೆ Read more…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿಂದರೆ ಇಷ್ಟೆಲ್ಲಾ ಕಾಯಿಲೆಗಳಿಂದ ಇರಬಹುದು ದೂರ

ಬೇಸಿಗೆ ಕಾಲದಲ್ಲಿ ಸೆಖೆ ತಡೆದುಕೊಳ್ಳೋದು ಬಹಳ ಕಷ್ಟ. ಜೊತೆಗೆ ಬೆವರಿನ ಕಿರಿಕಿರಿ ಬೇರೆ. ಆದ್ರೂ ಜನ ಈ ಸೀಸನ್‌ಗಾಗಿ ಕಾದು ಕೂರುತ್ತಾರೆ. ಯಾಕೆ ಗೊತ್ತಾ? ಮಾವಿನ ಹಣ್ಣುಗಳನ್ನು ಸವಿಯೋದಕ್ಕಾಗಿ. Read more…

ಈ ವಿಶಿಷ್ಟ ನೀರು ಕುಡಿಯುವುದರಿಂದ ಇದೆ ಸಾಕಷ್ಟು ಪ್ರಯೋಜನ

ಬೆಂಡೆಕಾಯಿ ಅತ್ಯಂತ ರುಚಿಕರವಾದ ತರಕಾರಿಗಳಲ್ಲೊಂದು. ಬಹುತೇಕ ಎಲ್ಲರ ಫೇವರಿಟ್‌ ಕೂಡ. ಬೆಂಡೆಕಾಯಿ ಸೇವನೆಯಿಂದ ಸಾಕಷ್ಟು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ನಿಮ್ಮ ದೇಹದಲ್ಲೇನಾದ್ರೂ ರಕ್ತದ ಕೊರತೆಯಿದ್ರೆ ಇಂದಿನಿಂದ್ಲೇ Read more…

ಎಚ್ಚರ….! ಕಚೇರಿಯಲ್ಲಿ ಇಂತಹ ತಪ್ಪು ಮಾಡಿದ್ರೆ ʼಇನ್‌ಕ್ರಿಮೆಂಟ್‌ʼ ಗೆ ಬೀಳಬಹುದು ಕತ್ತರಿ

ವೃತ್ತಿಜೀವನದಲ್ಲಿ ಯಶಸ್ವಿಯಾಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿಯೇ ಹಗಲಿರುಳು ಶ್ರಮಿಸುತ್ತಾರೆ. ಕಛೇರಿಯಲ್ಲಿ ಕೆಲಸ ಮಾಡುವಾಗ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸಿದರೆ ಯಶಸ್ಸು ತಂತಾನೇ ನಿಮ್ಮನ್ನು ಅರಸಿಕೊಂಡು Read more…

ಗಾಯದ ಕಲೆ ಸುಲಭವಾಗಿ ಮಾಯ ಮಾಡುತ್ತೆ ಈ ಮನೆಮದ್ದು

ಗಾಯ ಮಾಗಿದ್ರೂ ಅದರ ಕಲೆ ಹಾಗೇ ಉಳಿದುಬಿಡುತ್ತದೆ. ಚಿಕ್ಕ ವಯಸ್ಸಿನಲ್ಲಿ ಆಟದ ಹುಮ್ಮಸ್ಸು ಹೆಚ್ಚು, ಆಗ ಬಿದ್ದು ಪೆಟ್ಟು ಮಾಡಿಕೊಳ್ಳೋದು ಕೂಡ ಕಾಮನ್.‌ ಆಗ ಆದ ಗಾಯದ ಗುರುತು Read more…

ಸೈನಸ್ ಸಮಸ್ಯೆಗೆ ಮನೆಯಲ್ಲೇ ಮಾಡಬಹುದು ಸರಳ ಚಿಕಿತ್ಸೆ

ಸೈನಸ್ ಈಗ ಸರ್ವೇ ಸಾಮಾನ್ಯ ಎಂಬಂತಹ ಆರೋಗ್ಯ ಸಮಸ್ಯೆಯಾಗಿಬಿಟ್ಟಿದೆ. ಇದರಲ್ಲಿರುವ ಬಹುದೊಡ್ಡ ಸಮಸ್ಯೆ ಅಂದ್ರೆ ತಲೆನೋವು. ಅದರ ಜೊತೆಜೊತೆಗೆ ದೃಷ್ಟಿ ಕೂಡ ದುರ್ಬಲವಾಗುತ್ತದೆ, ಕೂದಲು ಬಹುಬೇಗನೆ ಬೆಳ್ಳಗಾಗುತ್ತದೆ. ಈ Read more…

ಸವಿದಿದ್ದೀರಾ ರುಚಿಯಾದ ಅಲಸಂದೆ ವಡೆ

ಕಾಳುಗಳು ಯಥೇಚ್ಛವಾದ ಪ್ರೊಟೀನ್ ಮತ್ತು ಪೋಷಕಾಂಶಗಳನ್ನು ಒಳಗೊಂಡಿರುವ ಸ್ವಾಭಾವಿಕ ಆಹಾರ. ಇದರಿಂದ ಯಾವುದೇ ಖಾದ್ಯ ತಯಾರಿಸಿದರೂ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು. ಅದರಲ್ಲೂ ಹಲಸಂದೆ ಕಾಳಿನಲ್ಲಿ ತಯಾರಿಸುವ ಪದಾರ್ಥ Read more…

ಮಧುಮೇಹವನ್ನು ಸಂಪೂರ್ಣವಾಗಿ ಇಲ್ಲವಾಗಿಸುತ್ತೆ ‘ಡಯಾಬಿಟಿಸ್ ರಿವರ್ಸಲ್’ ಚಿಕಿತ್ಸೆ

ಶಿವಮೊಗ್ಗ: ಮಧುಮೇಹದ ವಿರುದ್ಧದ ಹೋರಾಟದಲ್ಲಿ ಮೈಲುಗಲ್ಲಾಗಿರುವ ‘ಡಯಾಬಿಟಿಸ್ ರಿವರ್ಸಲ್’ ಚಿಕಿತ್ಸೆಯನ್ನು ಶಿವಮೊಗ್ಗದಲ್ಲೂ ಪ್ರಾರಂಭಿಸಲಾಗುತ್ತಿದೆ ಎಂದು ಐಲೆಟ್ಸ್ ಡಯಾಬಿಟಿಸ್ ಹಾಸ್ಪಿಟಲ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಪ್ರೀತಂ ತಿಳಿಸಿದ್ದಾರೆ. ಇಂದು ಸಾಗರ Read more…

ತೂಕ ಇಳಿಸಿಕೊಳ್ಳುವ ವೇಳೆ ಅಪ್ಪಿತಪ್ಪಿಯೂ ಮಾಡೀರಿ ಈ ತಪ್ಪು…….!

ಇಂದಿನ ಲೈಫ್ ಸ್ಟೈಲ್ ನಲ್ಲಿ ದಪ್ಪಗಾಗೋದು ಬಹಳ ಸುಲಭ. ಆದರೆ ತೂಕ ಇಳಿಸುವುದು ಅಷ್ಟು ಸುಲಭವಲ್ಲ. ಹಾಗಂತ ಅಷ್ಟು ಕಷ್ಟದ ಕೆಲಸವೂ ಅಲ್ಲ. ಹಾಗೆ ನೀವು ತೂಕ ಇಳಿಸಿಕೊಳ್ಳೋದಕ್ಕೆ Read more…

ಮಕ್ಕಳ ಮುಖದ ಕಾಂತಿ ಹೆಚ್ಚಿಸಲು ಇದನ್ನೊಮ್ಮೆ ಟ್ರೈ ಮಾಡಿ

ಮಕ್ಕಳ ತ್ವಚೆ ತುಂಬಾ ಸೂಕ್ಷ್ಮವಾಗಿರುತ್ತದೆ. ಯಾವುದ್ಯಾವುದೋ ಕೆಮಿಕಲ್ ಯುಕ್ತ ಕ್ರೀಂ, ಲೋಷನ್ ಗಳನ್ನು ಅವರ ತ್ವಚೆಗೆ ಹಚ್ಚುವ ಬದಲು ಮನೆಯಲ್ಲೇ ಸಿಗುವ ವಸ್ತುಗಳನ್ನು ಉಪಯೋಗಿಸಿ ಅವರ ತ್ವಚೆಯನ್ನು ನಳನಳಿಸುವಂತೆ Read more…

ಮನೆಯ ಕಪಾಟಿಗೂ ನಮ್ಮ ಭಾಗ್ಯಕ್ಕೂ ಏನು ಸಂಬಂಧವಿದೆ ಗೊತ್ತಾ…..?

ಮನೆಯ ಕಪಾಟು ಉಳಿತಾಯ ಹಾಗೂ ಭದ್ರತೆಯ ಸಂಕೇತ. ಶನಿ ಹಾಗೂ ಶುಕ್ರ ಗ್ರಹಕ್ಕೂ ಕಪಾಟಿಗೂ ಸಂಬಂಧವಿದೆ. ಬೇರೆ ಬೇರೆ ಕಪಾಟು ಬೇರೆ ಬೇರೆ ಗ್ರಹವನ್ನು ಪ್ರತಿನಿಧಿಸುತ್ತದೆ. ಕಪಾಟು ಸ್ವಚ್ಛವಾಗಿದ್ದರೆ Read more…

ಸೌಂದರ್ಯವರ್ಧಕವಾಗಿ ಬಾಳೆಹಣ್ಣು

ಬಾಳೆ ಹಣ್ಣು ತಿನ್ನುವುದರಿಂದ ದೇಹದ ಆರೋಗ್ಯ ಸುಧಾರಣೆಯಾಗುವಂತೆ, ಸೌಂದರ್ಯವರ್ಧಕ ಉತ್ಪನ್ನವಾಗಿ ಬಳಸುವುದರ ಮೂಲಕವೂ ಸೌಂದರ್ಯ ವೃದ್ಧಿಸಿಕೊಳ್ಳಬಹುದು. ಹೇಗೆ ಅಂತ ನೋಡಿ. * ಇದರಲ್ಲಿ ಇರುವ ಪೊಟ್ಯಾಸಿಯಂ ಗುಣ ಒಣ Read more…

ತ್ವಚೆಯ ಆರೋಗ್ಯಕ್ಕೆ ʼಮಲ್ಲಿಗೆʼ ಹೂವು

ಮಲ್ಲಿಗೆ ಹೂವು ಪರಿಮಳವಷ್ಟೇ ಅಲ್ಲ, ತ್ವಚೆಯನ್ನು ಆರೋಗ್ಯವಾಗಿಡುತ್ತದೆ. ಇವುಗಳಲ್ಲಿರುವ ಔಷಧ ಗುಣಗಳೇ ಇದಕ್ಕೆ ಕಾರಣ. ಬೇಸಿಗೆಯಲ್ಲಿ ಹೆಚ್ಚು ದೊರಕುವ ಮಲ್ಲಿಗೆ ಹೂವಿನಿಂದ ಮುಖದ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದು ಹೇಗೆ Read more…

ಬೆಳಗಿನ ʼಉಪಹಾರʼ ಹೇಗಿರಬೇಕು…?

ಬೆಳಗ್ಗೆ ನಾವು ಏನು ಸೇವಿಸ್ತೇವೆ ಎನ್ನುವುದರ ಮೇಲೆ ನಮ್ಮ ಆರೋಗ್ಯ ನಿಂತಿದೆ. ಬೆಳಗಿನ ಉಪಹಾರ ಬಹಳ ಮಹತ್ವದ್ದು. ಬೆಳಿಗ್ಗೆ ಹಣ್ಣಿನ ಸೇವನೆ ಉತ್ತಮ ಎನ್ನುವುದು ಅನೇಕರಿಗೆ ಗೊತ್ತು. ಆದ್ರೆ Read more…

ಇಲ್ಲಿವೆ ಹಲ್ಲಿಗೆ ಹೊಳಪು ನೀಡುವ ಪೇಸ್ಟ್ ನ ಮತ್ತಷ್ಟು ಉಪಯೋಗ

ಬೆಳಿಗ್ಗೆ ಎದ್ದ ಕೂಡಲೇ ಬ್ರೆಶ್ ಗೆ ಟೂತ್ ಪೇಸ್ಟ್ ಹಚ್ಚಿ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ತೀರಾ. ನಿಮ್ಮ ಹಲ್ಲನ್ನು ಹೊಳೆಯುವಂತೆ ಮಾಡುವ ಪೇಸ್ಟ್ ಬರೀ ಹಲ್ಲಿಗೆ ಮಾತ್ರ ಅಲ್ಲ, ಅದು ಬಹುಪಯೋಗಿ Read more…

ನೀವೂ ʼತುರುಬುʼ ಕಟ್ಟಿಕೊಳ್ತೀರಾ…? ಹಾಗಿದ್ರೆ ಇದನ್ನು ಓದಿ

ತುರುಬು ಕಟ್ಟುವುದು ಈಗ ಫ್ಯಾಷನ್. ವಿಶೇಷ ಸಂದರ್ಭಗಳಲ್ಲಿ ಹುಡುಗಿಯರು ಬೇರೆ ಬೇರೆ ಸ್ಟೈಲ್ ನ ತುರುಬು ಕಟ್ಟಿಕೊಳ್ತಾರೆ. ಬಹುತೇಕ ಕೂದಲು ಉದ್ದವಿರುವವರು ಈ ಹೇರ್ ಸ್ಟೈಲ್ ಮಾಡೋದು ಹೆಚ್ಚು. Read more…

ತಲೆ ನೋವು ಮಾಯ ಮಾಡುತ್ತೆ ಮನೆ ಮದ್ದು

ಒತ್ತಡದ ಜೀವನ ಮನುಷ್ಯ ಹಾಸಿಗೆ ಹಿಡಿಯುವಂತೆ ಮಾಡ್ತಿದೆ. ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡೋದು, ಸದಾ ಮೊಬೈಲ್ ನಲ್ಲಿ ಮಾತನಾಡುವುದರಿಂದ ಹಿಡಿದು ಹೊರಗಿನ ವಾತಾವರಣ ಆಗಾಗ ತಲೆ ನೋವು Read more…

ಸಂಬಂಧ ಗಟ್ಟಿಯಾಗಿರಬೇಕೆ…..? ಇಲ್ಲಿವೆ ಪ್ರೀತಿ ಉಳಿಸಿಕೊಳ್ಳಲು ಸುಲಭ ಮಾರ್ಗಗಳು

ಪ್ರೀತಿ ಅನ್ನೋದು ಅಲ್ಪ ಸಮಯಕ್ಕೆ ಸೀಮಿತವಾದ ಸಂಬಂಧವಲ್ಲ. ದಶಕಗಳ ಕಾಲ ಒಬ್ಬರಿಗೊಬ್ಬರು ಆಸರೆಯಾಗಿ ಬದುಕು ಸವೆಸುವ ಬುನಾದಿಯೇ ಪ್ರೀತಿ. ಆದ್ರೆ ಇತ್ತೀಚಿನ ದಿನಗಳಲ್ಲಿ ಬ್ರೇಕಪ್‌, ಡೈವೋರ್ಸ್‌ ಇವೆಲ್ಲ ಕಾಮನ್‌ Read more…

ನೇರಳೆ ಹಣ್ಣು ಸೇವನೆಯಿಂದ್ಲೂ ಇದೆ ಅಪಾಯ….! ಅಡ್ಡ ಪರಿಣಾಮಗಳ ಕುರಿತು ಇಲ್ಲಿದೆ ಮಾಹಿತಿ

ಮಾವು, ಅನಾನಸ್‌, ದ್ರಾಕ್ಷಿ ಹೀಗೆ ಭಾರತ ತರಹೇವಾರಿ ಹಣ್ಣುಗಳ ಕಣಜ. ಬೇಸಿಗೆಯಲ್ಲಿ ರುಚಿಕರವಾದ ನೇರಳೆ ಹಣ್ಣು ಸಿಗುತ್ತದೆ. ಇದನ್ನು ಜಾಮೂನ್‌ ಅಂತಲೂ ಕರೆಯುತ್ತಾರೆ. ಹುಳಿ-ಸಿಹಿಯ ಮಿಶ್ರಣವಾಗಿರೋ ನೇರಣೆ ಹಣ್ಣು Read more…

ಎಚ್ಚರ….! ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡ್ರೆ ನಿಶ್ಚಿತ ಈ ಆಪತ್ತು

ಮೊಬೈಲ್ ಇಲ್ಲದೆ ಜೀವನವಿಲ್ಲ ಎನ್ನುವಂತಾಗಿದೆ. ಪ್ರತಿಯೊಬ್ಬನ ಕೈನಲ್ಲಿ ಮೊಬೈಲ್ ಓಡಾಡುತ್ತಿರುತ್ತದೆ. ಜನರಿಗೆ ಅತ್ಯಗತ್ಯ ಎನ್ನಿಸಿರುವ ಈ ಮೊಬೈಲ್ ಅನಾರೋಗ್ಯಕ್ಕೆ ಕಾರಣವಾಗ್ತಿದೆ. ಬ್ರಿಟಿಷ್ ಫರ್ಟಿಲಿಟಿ ತಜ್ಞರು ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡ್ರೆ Read more…

ವ್ಯಾಯಾಮದ ನಂತರ ನೀರು ಕುಡಿಯುವುದು ಎಷ್ಟು ಸೂಕ್ತ….? ಇಲ್ಲಿದೆ ತಜ್ಞರ ಸಲಹೆ

ನಾವು ವ್ಯಾಯಾಮ ಅಥವಾ ದೈಹಿಕ ಶ್ರಮವಾಗುವಂತಹ ಕೆಲಸವನ್ನು ಮಾಡಿದಾಗ ನಮ್ಮ ಉಸಿರಾಟ ತೀವ್ರಗೊಳ್ಳುತ್ತದೆ. ಅದೇ ಸಮಯದಲ್ಲಿ ಗಂಟಲು ಕೂಡ ಒಣಗುತ್ತದೆ. ನಮಗೆ ತುಂಬಾ ಬಾಯಾರಿಕೆಯಾಗುತ್ತದೆ. ಆದರೆ ಈ ರೀತಿ Read more…

ಖೋವಾ ಶುದ್ಧವಾಗಿದೆಯಾ ತಿಳಿಯುವುದು ಹೇಗೆ…?

ಸಿಹಿ ತಿಂಡಿಗಳಿಗೆ ಬಳಸಲಾಗುವ ಖೋವಾ ಶುದ್ಧವಾಗಿರಬೇಕು. ಮಾರುಕಟ್ಟೆಯಲ್ಲಿ ಸಿಗುವ ಖೋವಾದಲ್ಲಿ ಕೆಲವೊಮ್ಮೆ ಹಿಟ್ಟು, ಸ್ಟಾರ್ಚ್, ರವೆ ಇತ್ಯಾದಿಗಳು ಕಲಬೆರಕೆ ಆಗಿರುವ ಸಾಧ್ಯತೆ ಇರುತ್ತದೆ. ಕಲಬೆರಕೆ ಪರೀಕ್ಷಿಸಲು ಈ ವಿಧಾನಗಳನ್ನು Read more…

ಲೈಂಗಿಕ ಸಮಸ್ಯೆ ಇರುವ ಪುರುಷರಿಗೆ ರಾಮಬಾಣ ಹುರಿದ ಬೆಳ್ಳುಳ್ಳಿ…..!

ವೈವಾಹಿಕ ಜೀವನದ ಯಶಸ್ಸಿಗೆ ಪುರುಷರ ದೈಹಿಕ ಸಾಮರ್ಥ್ಯ ಕೂಡ ಬಹುಮುಖ್ಯವಾಗಿರುತ್ತದೆ. ದೈಹಿಕ ದೌರ್ಬಲ್ಯವೇನಾದರೂ ಇದ್ದರೆ ಹುರಿದ ಬೆಳ್ಳುಳ್ಳಿಯಿಂದ ನಿಮಗೆ ಸಹಾಯವಾಗಬಹುದು. ಪುರುಷರ ದೌರ್ಬಲ್ಯವನ್ನು ಹೋಗಲಾಡಿಸುವಲ್ಲಿ ಹುರಿದ ಬೆಳ್ಳುಳ್ಳಿ ಉಪಯುಕ್ತವಾಗಿದೆ. Read more…

ಈ ಆಪ್ಟಿಕಲ್ ಇಲ್ಯೂಷನ್‌ನಲ್ಲಿ ನೀವು ಮೊದಲು ನೋಡುವ ಚಿತ್ರ ಏನನ್ನು ಸೂಚಿಸುತ್ತೆ ಗೊತ್ತಾ..?

ಆಪ್ಟಿಕಲ್ ಭ್ರಮೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಟ್ರೆಂಡಿಂಗ್ ಆಗಿದೆ. ಇದು ನಿಮ್ಮ ತಲೆಯನ್ನು ಕೆರೆದುಕೊಳ್ಳಲು ಮಾತ್ರವಲ್ಲದೆ ನಿಮ್ಮ ವ್ಯಕ್ತಿತ್ವವನ್ನು ಕೂಡ ಪರೀಕ್ಷಿಸುತ್ತದೆ. ಈ ಚಿತ್ರವನ್ನು ಯೂಟ್ಯೂಬ್ ಚಾನಲ್ ಬ್ರೈಟ್ Read more…

ನಿಶ್ಯಕ್ತಿಯಿಂದ ಸಾಯುವವರೆಗೂ ವೃತ್ತಾಕಾರವಾಗಿ ಚಲಿಸುತ್ತವೆ ಇರುವೆಗಳು..! ವೈರಲ್ ವಿಡಿಯೋ ನೋಡಿದ್ರೆ ಅಚ್ಚರಿ ಪಡ್ತೀರಾ

ಕೆಂಪಿರುವೆಗಳು ವೃತ್ತದಲ್ಲಿ ಸುತ್ತುತ್ತಿರುವ ವಿಡಿಯೋ ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದು, ಇದನ್ನು ಕಂಡು ಬಳಕೆದಾರರು ಆಕರ್ಷಿತರಾಗಿದ್ದಾರೆ ಹಾಗೂ ಗೊಂದಲಕ್ಕೊಳಗಾಗಿದ್ದಾರೆ. ಇರುವೆಗಳು ತಮ್ಮ ಶಿಸ್ತಿಗೆ ಹೆಸರುವಾಸಿಯಾದ ಜೀವಿಗಳಾಗಿವೆ. ಇರುವೆಗಳ ಗುಂಪನ್ನು ನೋಡಿದಾಗಲೆಲ್ಲಾ, Read more…

ರಾತ್ರಿ ಅನ್ನ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ಬಹುಮುಖ್ಯ ಸಲಹೆ

ಅಕ್ಕಿ ಭಾರತದ ಬಹು ಮುಖ್ಯ ಆಹಾರ. ಅನ್ನವನ್ನ ಮಾಡಬಹುದು ಜೊತೆಗೆ ಚೆನ್ನಾಗಿ ಜೀರ್ಣಿಸಿಕೊಳ್ಳಬಲ್ಲ ಆಹಾರ ಇದು. ಅಕ್ಕಿಯನ್ನು ನಾವು ವಿವಿಧ ರೀತಿಯಲ್ಲಿ ಸೇವನೆ ಮಾಡಬಹುದು. ಬಗೆ ಬಗೆಯ ರೈಸ್‌ Read more…

ಮಕ್ಕಳಿಗೆ ಊಟ ಮಾಡಿಸಲು ಹೆತ್ತವರಿಗೆ ಇಲ್ಲಿದೆ ಸುಲಭ ಟಿಪ್ಸ್‌

ಹೆತ್ತವರಿಗೆ ಮಕ್ಕಳ ಬಗ್ಗೆ ಅತೀವ ಕಾಳಜಿ ಇರುವುದು ಸಹಜ. ಮಗು ಚೆನ್ನಾಗಿ ತಿಂದು ಆರೋಗ್ಯವಾಗಿರಬೇಕು ಎಂದು ಪೋಷಕರು ಬಯಸ್ತಾರೆ. ಸಮಯಕ್ಕೆ ಸರಿಯಾಗಿ ಸೂಕ್ತವಾದ ಆಹಾರವನ್ನು ಸೇವಿಸಿದ್ರೆ ಮಗುವಿಗೆ ಸರಿಯಾದ Read more…

ಜಂಕ್‌ ಫುಡ್‌ ತಿಂದ ಮೇಲೆ ದೇಹವನ್ನು ಹೀಗೆ ಡಿಟಾಕ್ಸ್‌ ಮಾಡಿ

ಬಹುತೇಕ ಎಲ್ಲರೂ ಈಗ ಜಂಕ್‌ ಫುಡ್‌, ಸ್ಟ್ರೀಟ್‌ ಫುಡ್‌ ಇಷ್ಟಪಡ್ತಾರೆ. ಅದನ್ನು ತಿಂದ ಮೇಲೆ ದೇಹವನ್ನು ಡಿಟಾಕ್ಸ್‌ ಮಾಡಬೇಕು, ಇಲ್ಲದೇ ಹೋದರೆ ಉದರ ಸಮಸ್ಯೆಗಳು ಶುರುವಾಗುತ್ತವೆ. ಜೊತೆಗೆ ಚರ್ಮಕ್ಕೆ Read more…

ಹುಡುಗರಿಗೂ ಬೇಕು ಬ್ಯೂಟಿ ಟ್ರೀಟ್ಮೆಂಟ್

ಮದುವೆ ಮುಹೂರ್ತ ನಿಗದಿಯಾಗ್ತಿದ್ದಂತೆ ಹುಡುಗಿ ಸೌಂದರ್ಯದ ಬಗ್ಗೆ ಮತ್ತಷ್ಟು ಕಾಳಜಿ ವಹಿಸ್ತಾಳೆ. ಬ್ಯೂಟಿ ಪಾರ್ಲರ್ ನಲ್ಲಿ ಸಮಯ ಕಳೆಯುತ್ತಾಳೆ. ಕೈ, ಕಾಲು, ಮುಖ, ಕೂದಲು ಅಂತಾ ಚೆಂದ ಕಾಣಲು Read more…

ಸೌಂದರ್ಯ ಹೆಚ್ಚಿಸುತ್ತೆ ‘ವ್ಯಾಸಲೀನ್’

ಚಳಿಗಾಲ ಬಂದ್ರೆ ವ್ಯಾಸಲೀನ್ ಗೆ ಬೇಡಿಕೆ ಜಾಸ್ತಿಯಾಗುತ್ತೆ. ಮುಖ ಹಾಗೂ ಚರ್ಮದ ರಕ್ಷಣೆಗೆ ಅನೇಕರು ವ್ಯಾಸಲೀನ್ ಹಚ್ಚಿಕೊಳ್ತಾರೆ. ಆದ್ರೆ ವ್ಯಾಸಲೀನ್ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಚರ್ಮ, ಕೂದಲು ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...