alex Certify Life Style | Kannada Dunia | Kannada News | Karnataka News | India News - Part 290
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ʼಪ್ರೀತಿʼ ಬಗ್ಗೆ ತಿಳಿಸುತ್ತೆ ಈ ಆಪ್ಟಿಕಲ್ ಭ್ರಮೆ ಚಿತ್ರ

ನೀವು ವಿಚಿತ್ರವಾದ ವ್ಯಕ್ತಿಗಳೊಂದಿಗೆ ಕೆಲವು ವಿಲಕ್ಷಣ ಆಪ್ಟಿಕಲ್ ಭ್ರಮೆಗಳನ್ನು ಕಂಡಿದ್ದರೆ, ಅದು ನಿಮ್ಮನ್ನು ಹೆಚ್ಚಾಗಿ ಗೊಂದಲಕ್ಕೀಡು ಮಾಡುತ್ತದೆ. ಇವುಗಳು ಕೆಲವೊಮ್ಮೆ ಕಿರಿಕಿರಿ ಎನಿಸಿದರೂ, ತ್ವರಿತ ವ್ಯಕ್ತಿತ್ವ ಪರೀಕ್ಷೆಗಾಗಿ ನೀವು Read more…

ತಲೆಹೊಟ್ಟು ಸಮಸ್ಯೆಯೇ…..? ಬಳಸಿ ಈ ‘ನೈಸರ್ಗಿಕ ಶ್ಯಾಂಪೂ’

ಬಹುತೇಕರನ್ನು ಕಾಡುವ ಸಾಮಾನ್ಯ ಸಮಸ್ಯೆ ಹೊಟ್ಟು. ತಲೆಯನ್ನು ಎಷ್ಟು ಸ್ವಚ್ಚಗೊಳಿಸಿದ್ರೂ ಪದೇ ಪದೇ ಬರುವ ತಲೆಹೊಟ್ಟು ಮುಜುಗರವನ್ನುಂಟು ಮಾಡುತ್ತದೆ. ತಲೆ ಹೊಟ್ಟು ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ಶಾಂಪೂಗಳು ಲಭ್ಯವಿದೆ. Read more…

ಉತ್ತಮ ಆರೋಗ್ಯಕ್ಕೆ ಬೇಕು ಬ್ರೊಕೊಲಿ ಜ್ಯೂಸ್‌, ಇದು ಯಾವ್ಯಾವ ರೋಗಕ್ಕೆ ಮದ್ದು ಗೊತ್ತಾ….?

ಬ್ರೊಕೋಲಿ ದುಬಾರಿ ತರಕಾರಿಗಳಲ್ಲೊಂದು. ತಿನ್ನಲು ರುಚಿಯಾಗಿರುತ್ತದೆ ಜೊತೆಗೆ ಆರೋಗ್ಯಕ್ಕೆ ಒಳ್ಳೆಯದು. ಬ್ರೊಕೋಲಿ ಜ್ಯೂಸ್ ಕೂಡ ನಿಮ್ಮನ್ನು ಅನೇಕ ರೋಗಗಳಿಂದ ದೂರವಿಡುತ್ತದೆ. ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಈ Read more…

ಬೇಸಿಗೆಯಲ್ಲಿ ದೇಹಕ್ಕೆ ಹಿತ ʼಮಾವಿನಕಾಯಿʼ ತಂಬುಳಿ

ಹಣ್ಣುಗಳ ರಾಜ ಮಾವಿನ ಹಣ್ಣು ಆರೋಗ್ಯಕ್ಕೆ ಎಷ್ಟು ಹಿತವೋ ತಿನ್ನಲು ಕೂಡ ಅಷ್ಟೇ ರುಚಿ. ಸಾಮಾನ್ಯವಾಗಿ ನಾವು ಮಾವಿನ ಕಾಯಿಗಿಂತ ಹಣ್ಣಿನ ಬಳಕೆಯನ್ನು ಹೆಚ್ಚು ಮಾಡುತ್ತೇವೆ. ಆದರೆ ಮಾವಿನ Read more…

ಈ ‘ವಸ್ತು’ ಬಳಸಿ ಪಾತ್ರೆ ತೊಳೆಯಿರಿ

ಈಗಂತೂ ಪಾತ್ರೆ ತೊಳೆಯಲು ಹಲವು ಸೋಪು, ಲಿಕ್ವಿಡ್‌ಗಳು ದೊರೆಯುತ್ತವೆ. ಆದರೆ ಇಂಥ ರಾಸಾಯನಿಕ ವಸ್ತುಗಳಿಂದ ಪಾತ್ರೆ ತೊಳೆಯುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಇನ್ನು ಕೆಲವರಿಗೆ ಸ್ಕಿನ್‌ ಅಲರ್ಜಿ ಉಂಟಾಗಬಹುದು. ಅಂಥವರು Read more…

ʼಮಧುಮೇಹʼ ನಿಯಂತ್ರಿಸುವ ಮಾವಿನ ಎಲೆ

ಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ, ಶುಭ ಸಮಾರಂಭದ ವೇಳೆ ತೋರಣ ಕಟ್ಟಲು ಬಳಸುವ ಅದರ ಎಲೆಯಲ್ಲಿಯೂ ಕೂಡ ಆರೋಗ್ಯ ಸಮಸ್ಯೆಗೆ ಪರಿಹಾರ ಅಡಗಿದೆ. ಮಧುಮೇಹ ಸಮಸ್ಯೆಗೆ Read more…

ಅಡುಗೆಗೂ ಸೈ ಆರೋಗ್ಯಕ್ಕೂ ಜೈ ‘ನಿಂಬೆ ಹಣ್ಣು’

ನಿಂಬೆ ಹಣ್ಣು ಯಾರಿಗೆ ಗೊತ್ತಿಲ್ಲ ಹೇಳಿ. ಎಂಥವರಿಗೂ ನಿಂಬೆ ಗೊತ್ತಿರುವ ಹಣ್ಣು. ಅಡುಗೆಗೆ, ಆರೋಗ್ಯಕ್ಕೆ, ದೇವರ ಪೂಜೆಗೂ ನಿಂಬೆ ಮುಖ್ಯವಾದುದು. ಸಾಮಾನ್ಯವಾಗಿ ನಿಂಬೆ ರುಚಿಗೆ ಎಷ್ಟು ಮುಖ್ಯವೋ ಅಷ್ಟೇ Read more…

ತುಟಿಗಳ ಕಾಂತಿ ಹೆಚ್ಚಿಸಲು ಬಳಸಿ ನೈಸರ್ಗಿಕ ಪ್ಯಾಕ್

ತುಟಿಗಳು ಒಣಗಿದ್ದು, ನಿರ್ಜೀವವಾಗಿ ಕಂಡು ಬರುವ ಸಮಸ್ಯೆ ಬಹಳಷ್ಟು ಜನರನ್ನು ಕಾಡುತ್ತಿರುತ್ತದೆ. ಇದನ್ನು ದೂರ ಮಾಡಲು ಲಿಪ್ ಸ್ಟಿಕ್ ಹಾಕಿಕೊಳ್ಳುವುದು ಸೂಕ್ತ ಪರಿಹಾರವಲ್ಲ. ತುಟಿಗಳಿಗೆ ಆಗಾಗ ಈ ಸಣ್ಣಪುಟ್ಟ Read more…

ನೈಸರ್ಗಿಕ ಆಂಟಿಬಯೋಟಿಕ್ ‘ಅರಿಶಿನ’ದ ಹತ್ತು ಹಲವು ಉಪಯೋಗ

ಪ್ರತಿ ದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು Read more…

ವಿಶೇಷ ರುಚಿಯ ಅಪ್ಪೆಹುಳಿ ಮಾಡುವ ವಿಧಾನ

ಅಪ್ಪೆ ಹುಳಿ ಅಥವಾ ನೀರ್ಗೊಜ್ಜು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯ ಹವ್ಯಕರ ಮನೆಗಳಲ್ಲಿ ಮಾಡುವ ಸಾರಿನಂತಹ ವಿಶಿಷ್ಟ ಪದಾರ್ಥ. ಸ್ವಲ್ಪ ಹುಳಿಯಾಗಿದ್ದು ವಿಶೇಷ ರುಚಿ ಹೊಂದಿರುವ ಈ Read more…

ಮುಖದ ಕಾಂತಿ ಹೆಚ್ಚಲು ಈ ಜ್ಯೂಸ್ ಕುಡಿಯಿರಿ

ಆರೋಗ್ಯಕರವಾದ ತ್ವಚೆ ನಮ್ಮದಾಗಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಜೀವನಶೈಲಿಯ ಬದಲಾವಣೆ, ಆಹಾರದ ಪದ್ಧತಿಯಿಂದ ಮುಖದ ಚರ್ಮ ಕಾಂತಿ ಹೀನವಾಗುತ್ತದೆ. ಕೆಲವೊಂದು ಟಿಪ್ಸ್ ಅನ್ನು ಅನುಸರಿಸುವುದರಿಂದ ನಮ್ಮ Read more…

ಪಾದಗಳ ಉರಿಯೂತ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ಕೆಲವೊಮ್ಮೆ ದೀರ್ಘಾವಧಿಯ ಕೆಲಸದಿಂದ ದಣಿದು ಮನೆಗೆ ಬಂದು ನೋಡಿದರೆ ನಿಮ್ಮ ಪಾದಗಳು ನೋವಿನಿಂದ ಕೂಡಿದ್ದು, ಊತ ಬಂದಿರುತ್ತದೆ. ಕೆಲವೊಮ್ಮೆ ಮಹಿಳೆಯರು, ಹೈ ಹೀಲ್ಸ್ ಪಾದರಕ್ಷೆಗಳನ್ನು ಧರಿಸಿ ದಿನವಿಡೀ ಓಡಾಡಿದಾಗ Read more…

‘ಸಂಗಾತಿ’ ಪ್ರೀತಿ ಉಳಿಸಿಕೊಳ್ಳಲು ಪ್ರತಿ ರಾತ್ರಿ ಇದನ್ನು ಮಾಡಿ

ಜಗತ್ತು ಸಮಯದ ಹಿಂದೆ ಓಡ್ತಿದೆ. ಕೆಲಸದ ಒತ್ತಡ ಪ್ರತಿಯೊಬ್ಬರನ್ನೂ ಹೈರಾಣ ಮಾಡಿದೆ. ದಾಂಪತ್ಯದಲ್ಲಿ ರುಚಿ ಕಳೆದು ಹೋಗಲೂ ಇದೇ ಕಾರಣವಾಗಿದೆ. ಆರಂಭದಲ್ಲಿ ಸಾಮಾನ್ಯ ಎನಿಸಿದ್ರೂ ಬರ್ತಾ ಬರ್ತಾ ಸಮಯದ Read more…

ಬೇಸಿಗೆಯಲ್ಲಿ ನಿಮ್ಮ ‘ಸೆಕ್ಸ್ ಲೈಫ್ʼ ಹೀಗಿರಲಿ

ಬೇಸಿಗೆ ಶುರುವಾಗಿದೆ. ಬೇಸಿಗೆಯಲ್ಲಿ ಸಂಗಾತಿಗಳು ತಮ್ಮ ಸೆಕ್ಸ್ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಸಾಮಾನ್ಯವಾಗಿ ಸುಡು ಬಿಸಿಲು ಸೆಕ್ಸ್ ನಿಂದ ದೂರವಿರುವಂತೆ ಮಾಡುತ್ತದೆ. ಬೇಸಿಗೆಯಿಡಿ ಸಂಗಾತಿ ದೂರವಿರಲು ಸಾಧ್ಯವಿಲ್ಲ. Read more…

ಹೀಗಿರಲಿ ಗಾಜಿನ ಪಾತ್ರೆಗಳ ನಿರ್ವಹಣೆ

ಲೋಹದ ಪಾತ್ರೆಗಳಿಗಿಂತ ತುಂಬಾ ನಾಜೂಕಾಗಿರುವ ಗಾಜಿನ ಪಾತ್ರೆಗಳು ನೋಡಲು ತುಂಬಾ ಸುಂದರವಾಗಿರುತ್ತವೆ. ಆದರೆ ಇದರ ನಿರ್ವಹಣೆ ಮತ್ತು ಸ್ವಚ್ಛತೆ ತುಂಬಾ ಸೂಕ್ಷ್ಮವಾಗಿರಬೇಕು. ಇಲ್ಲದಿದ್ದರೆ ಒಡೆದು ಹೋಗುವ ಸಾಧ್ಯತೆ ಇರುತ್ತದೆ. Read more…

ರುಚಿಯಾದ ಜಲ್ಜೀರಾ ಮನೆಯಲ್ಲೇ ಸುಲಭವಾಗಿ ಮಾಡಿ

ಜಲ್ಜೀರಾ ಆರೋಗ್ಯಕ್ಕೆ ಹೇಳಿಮಾಡಿಸಿದಂತಹ ಪಾನೀಯ. ಆಯುರ್ವೇದದ ಔಷಧೀಯ ಗುಣವನ್ನು ಇದು ಹೊಂದಿದೆ. ಜಲ್ಜೀರಾ ಕುಡಿಯೋದ್ರಿಂದ ಅಜೀರ್ಣದ ಸಮಸ್ಯೆ ನಿವಾರಣೆಯಾಗುತ್ತದೆ. ಭೂರಿ ಭೋಜನದ ನಂತರ ಜಲ್ಜೀರಾ ಕುಡಿದರೆ ಗ್ಯಾಸ್ಟ್ರಿಕ್ ಸಮಸ್ಯೆಯಾಗುವುದಿಲ್ಲ. Read more…

ಹೆಣ್ಣು ತಾಯಿಯಾಗುವುದನ್ನು ತಪ್ಪಿಸುತ್ತೆ ಪುರುಷರ ಈ ಸಮಸ್ಯೆ

ಕೆಲ ಮಹಿಳೆಯರು ಸ್ವಾಭಾವಿಕವಾಗಿ ಗರ್ಭಧಾರಣೆ ಧರಿಸಲು ಕಷ್ಟಪಡ್ತಾರೆ. ಎಲ್ಲ ವೈದ್ಯಕೀಯ ಪರೀಕ್ಷೆ ನಡೆಸಿ, ವರದಿ ಸಾಮಾನ್ಯವಾಗಿದ್ದರೂ ನೈಸರ್ಗಿಕವಾಗಿ ಗರ್ಭಧಾರಣೆ ಸಾಧ್ಯವಾಗುವುದಿಲ್ಲ. ಇದಕ್ಕೆ ಪುರುಷರ ಬಂಜೆತನ ಮುಖ್ಯ ಕಾರಣ. ಪುರುಷರ Read more…

ಈ ಬೀಜಗಳಲ್ಲಿದೆ ತೂಕ ಕಡಿಮೆ ಮಾಡುವ ಶಕ್ತಿ

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ Read more…

‘ಏಪ್ರಿಲ್’ ತಿಂಗಳಲ್ಲಿ ಜನಿಸಿದ ವ್ಯಕ್ತಿಗಳ ವ್ಯಕ್ತಿತ್ವ ಹೇಗಿರುತ್ತೆ ಗೊತ್ತಾ…..?

ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ Read more…

ಊಟದ ನಂತ್ರ ವಾಕಿಂಗ್‌ ಮಾಡುವುದು ಎಷ್ಟು ಮುಖ್ಯ…..? ನಿಮಗೂ ತಿಳಿದಿರಲಿ ಈ ಸತ್ಯ

ಮಧ್ಯಾಹ್ನ ಅಥವಾ ರಾತ್ರಿಯ ಊಟದ ನಂತರ ಸ್ವಲ್ಪ ವಾಕಿಂಗ್‌ ಮಾಡಿದ್ರೆ ಹಾಯೆನಿಸುತ್ತದೆ. ಇದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ ಜೊತೆಗೆ ತೂಕವನ್ನೂ ಇಳಿಸಬಹುದು ಅನ್ನೋ ನಂಬಿಕೆ ಇದೆ. ಊಟವಾದ ಮೇಲೆ ವಾಕಿಂಗ್‌ Read more…

ʼಕಾಫಿ ಚರಟʼದಿಂದ ಇದೆ ಇಷ್ಟೆಲ್ಲಾ ಉಪಯೋಗ

ಬಿಸಿ ಬಿಸಿ ಕಾಫಿ ಸೋಸಿದ ಬಳಿಕ ಉಳಿಯುವ ಚರಟವನ್ನು ಬಹುತೇಕ ಜನರು ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ. ಆದರೆ ಇದನ್ನು ಸಂಗ್ರಹಿಸಿಟ್ಟರೆ ಅನೇಕ ಪ್ರಯೋಜನಗಳಿವೆ. * ಫ್ರಿಡ್ಜ್ ವಾಸನೆ Read more…

ತ್ವಚೆ ಸದಾ ಕೋಮಲವಾಗಿರಲು ಬಳಸಿ ಈ ಮನೆ ಮದ್ದು

ತ್ವಚೆ ಕೋಮಲವಾಗಿರಬೇಕೆಂದರೆ ನುಣ್ಣಗೆ, ಬೆಣ್ಣೆಯಂತೆ ಚರ್ಮದ ಸ್ಥಿತಿಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಕಡಲೆಹಿಟ್ಟು-ಅರಿಶಿಣ ಒಣಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆರಸ Read more…

ಸೌತೆಕಾಯಿ ತಿನ್ನಿ, ಈ ಆರೋಗ್ಯ ಸಮಸ್ಯೆ ದೂರ ಮಾಡಿ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

ಹಲಸಿನ ಪದಾರ್ಥ ತಿಂದ ಮೇಲೆ ಈ ವಸ್ತುಗಳನ್ನು ಸೇವಿಸಲೇಬೇಡಿ

ಹಲಸಿನ ಹಣ್ಣು ಎಷ್ಟು ರುಚಿಕರವಾಗಿರುತ್ತದೆಯೋ ಅದೇ ರೀತಿ ಹಲಸಿನ ಕಾಯಿಯ ಮೇಲೋಗರಗಳು ಕೂಡ ಬಾಯಲ್ಲಿ ನೀರು ತರಿಸುತ್ತವೆ. ವಿಟಮಿನ್ ಎ, ಸಿ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಹಲಸಿನ Read more…

ಮಧುಮೇಹಕ್ಕೆ ‘ಮಾವಿನ ಎಲೆ’ ಮದ್ದು

ವಿಶ್ವದಾದ್ಯಂತ ಮಧುಮೇಹ ವೇಗವಾಗಿ ಹೆಚ್ಚುತ್ತಿದೆ. ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾದಾಗ ಮಧುಮೇಹ ಕಾಣಿಸಿಕೊಳ್ಳುತ್ತದೆ. ಇದು ದೇಹದ ಇನ್ಸುಲಿನ್ ಉತ್ಪಾದನಾ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹ ಬಂದ ಮೇಲೆ Read more…

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳಿದ್ದರೆ ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ

ಭಾರತದಲ್ಲಿ ಸಕ್ಕರೆ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಕೆಲವೊಮ್ಮೆ ಡಯಾಬಿಟಿಸ್‌ ಇದೆ ಅನ್ನೋದು ಪತ್ತೆಯಾಗದೇ ಹೋಗಬಹುದು. ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೇ ಇದ್ದರೆ ಅದರಿಂದ ಹಲವು ಸಮಸ್ಯೆಗಳಾಗುತ್ತವೆ. Read more…

2 ನೇ ಮಗುವಿನ ಪ್ಲಾನ್ ನಲ್ಲಿದ್ದರೆ ತಿಳಿಯಿರಿ ಈ ವಿಷಯ

ಪ್ರತಿ ತಂದೆ-ತಾಯಿ, ಮಕ್ಕಳನ್ನು ಸೌಭಾಗ್ಯವೆಂದೇ ಪರಿಗಣಿಸ್ತಾರೆ. ಆರ್ಥಿಕ ಸ್ಥಿತಿ ಬಗ್ಗೆ ಹೆಚ್ಚಿನ ಗಮನ ನೀಡುವ ಈಗಿನ ದಂಪತಿ ಒಂದೇ ಮಗು ಸಾಕು ಎನ್ನುತ್ತಾರೆ. ಕೆಲ ದಂಪತಿ ಇನ್ನೊಂದಿರಲಿ ಎಂದು Read more…

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇವುಗಳನ್ನು ಸೇವಿಸಿ

ಪ್ರತಿದಿನ 3 ರಿಂದ 5 ಲೀಟರ್‌ ನೀರನ್ನು ಕುಡಿಯಿರಿ. ಬೇಸಿಗೆಯಲ್ಲಿ ಡಿ ಹೈಡ್ರೇಶನ್‌‌ ಹೆಚ್ಚಾಗುತ್ತದೆ. ಇದಕ್ಕಾಗಿ ಹೆಚ್ಚು ನೀರು ಕುಡಿಯುವುದು ಅವಶ್ಯಕವಾಗಿರುತ್ತದೆ. ವ್ಯಾಯಾಮ ಮಾಡುವ ಮೊದಲು ಮತ್ತು ನಂತರ Read more…

ಬೇಸಿಗೆಯಲ್ಲಿ ಕಾಡುವ ದೇಹ ದುರ್ವಾಸನೆಗೆ ಇಲ್ಲಿದೆ ʼಪರಿಹಾರʼ

ಬಿಸಿಲಿನ ತಾಪಕ್ಕೆ ಮೈ ಬೆವರುವುದು ಸಾಮಾನ್ಯ. ಕೆಲವರ ಬೆವರು ದುರ್ಗಂಧ ಬೀರುತ್ತಿರುತ್ತದೆ. ಇದಕ್ಕೂ ಮದ್ದಿದೆ. ಅತಿಯಾಗಿ ಬೆವರುವುದರಿಂದ ಬಟ್ಟೆ ಒದ್ದೆಯಾಗಿ ಕಿರಿಕಿರಿ ಆಗಬಹುದು, ಇನ್ನು ಕೆಲವೊಮ್ಮೆ ಬೆವರಿನ ಕೆಟ್ಟ Read more…

ಕೂದಲಿಗೆ ಬಣ್ಣ ಹಚ್ಚಿಕೊಳ್ಳುವ ಮುನ್ನ ವಹಿಸಿ ಈ ಮುನ್ನೆಚ್ಚರಿಕೆ

ಇಂದಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲೆ ಕೂದಲು ಬೆಳ್ಳಗಾಗುವುದು ಸಾಮಾನ್ಯವಾಗಿದೆ. ಅದನ್ನು ಸರಿಪಡಿಸಲು ಈಗ ಮಾರುಕಟ್ಟೆಯಲ್ಲಿ ವಿಧ ವಿಧವಾದ ಹೇರ್ ಡೈ ಗಳು ಲಭ್ಯವಿದೆ. ಆದರೆ ನೀವು ಹೇರ್ ಡೈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...