alex Certify Life Style | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

ಜೇನು – ನೀರಿನಲ್ಲಿದೆ ʼಆರೋಗ್ಯʼದ ಕೀಲಿಕೈ…..!

ಆಯುರ್ವೇದದಲ್ಲಿ ಮಹತ್ವದ ಸ್ಥಾನ ಪಡೆದಿರುವ ಜೇನುತುಪ್ಪದ ಸೇವನೆ ಹಲವಾರು ರೋಗಗಳಿಗೆ ರಾಮಬಾಣ. ಬೆಳಿಗ್ಗೆ ಎದ್ದಾಕ್ಷಣ ಒಂದು ಲೋಟ ನೀರಿಗೆ ಜೇನುತುಪ್ಪ ಹಾಗೂ ನಿಂಬೆರಸ ಬೆರೆಸಿ ಕುಡಿದರೆ ಒಳ್ಳೆಯದು. ಇದರಿಂದ Read more…

ಹೊಳೆಯುವ ಹಲ್ಲಿಗೆ ಇಲ್ಲಿದೆ ʼಮನೆ ಮದ್ದುʼ

ಸುಂದರವಾಗಿ ನಕ್ಕಾಗ ಹಲ್ಲುಗಳ ಬಣ್ಣ ಎಲ್ಲರನ್ನು ಸೆಳೆಯುತ್ತದೆ. ಸಾಮಾನ್ಯವಾಗಿ ಬಿಳಿ ಬಣ್ಣದ ಹಲ್ಲುಗಳು ಮುಖದ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದ್ರೆ ಹಳದಿ ಹಲ್ಲುಗಳನ್ನು ಹೊಂದಿರುವವರಿಗೆ ಮುಕ್ತವಾಗಿ ನಗಲು ಮುಜುಗರ. ಹಳದಿ Read more…

ಗರ್ಭಿಣಿಯರಿಗೆ ಅತ್ಯುತ್ತಮ ʼಕಿವಿ ಹಣ್ಣುʼ

ಗರ್ಭಿಣಿಯರು ಕಿವಿ ಹಣ್ಣು ತಿನ್ನುವುದು ಉತ್ತಮ ಎಂದು ಹೇಳಿರುವುದನ್ನು ಕೇಳಿರುತ್ತೀರಿ. ಅದರ ಹಿಂದಿನ ನಿಜವಾದ ಕಾರಣ ನಿಮಗೆ ಗೊತ್ತೇ…? ಈ ಹಣ್ಣಿನಲ್ಲಿ ಪೊಟ್ಯಾಷಿಯಂ, ಮೆಗ್ನಿಶಿಯಮ್, ಫೈಬರ್, ಫೋಲಿಕ್ ಆಸಿಡ್, Read more…

ಭಾರತದ ಸಾರ್ವಕಾಲಿಕ ಶ್ರೀಮಂತ ವ್ಯಕ್ತಿ ಯಾರು ಗೊತ್ತಾ……?

ಭಾರತದ ಸಾರ್ವಕಾಲಿಕ ಶ್ರೀಮಂತರ ಬಗ್ಗೆ ಮಾತನಾಡಿದಾಗ ನಿಮ್ಮ ಮನಸ್ಸಿನಲ್ಲಿ ಬರುವ ಹೆಸರುಗಳು ಯಾವುವು..? ಹಲವರು ಅದಾನಿ, ಅಂಬಾನಿ ಮತ್ತು ಟಾಟಾ ಬಗ್ಗೆ ಯೋಚಿಸಿರಬಹುದು. ಆದರೆ ಇದು ಸರಿಯಲ್ಲ..! ನಾವು Read more…

ಹೃದಯಾಘಾತಕ್ಕೆ ಕಾರಣವೇನು ? ತಡೆಯುವುದು ಹೇಗೆ ? ಮಹತ್ವದ ಮಾಹಿತಿ ನೀಡಿದ್ದಾರೆ ಡಾ. ರಾಜು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸುದ್ದಿ ಆತಂಕಕ್ಕೆ ಕಾರಣವಾಗಿದೆ. ಹಾಗಾದರೆ ಹೃದಯಾಘಾತಕ್ಕೆ ಕಾರಣವೇನು ? ಮಾನಸಿಕ ಒತ್ತಡ ಹೆಚ್ಚಾಗಿ ಹೃದಯಾಘಾತ ಸಂಭವಿಸುತ್ತದೆಯೇ? ಹೃದಯಾಘಾತವನ್ನು ತಡೆಯುವುದು Read more…

ಮಕ್ಕಳ ಬಾಯಿ ಹುಣ್ಣಿಗೆ ಇಲ್ಲಿದೆ ʼಮನೆ ಮದ್ದುʼ

ಬಾಯಲ್ಲಿ ಹುಣ್ಣಾಗುವುದು ಸಾಮಾನ್ಯ ಸಂಗತಿ. ಅತಿಯಾದ ಔಷಧಿ ಸೇವನೆ ಅಥವಾ ಉಷ್ಣತೆ ಹೆಚ್ಚಾದ್ರೆ ಬಾಯಲ್ಲಿ ಹುಣ್ಣು ಕಾಣಿಸಿಕೊಳ್ಳುತ್ತದೆ. ದೊಡ್ಡವರ ಬಾಯಲ್ಲಿ ಹುಣ್ಣಾದ್ರೆ ಹೇಗೋ ಸಹಿಸಿಕೊಳ್ತಾರೆ. ಆದ್ರೆ ಮಕ್ಕಳ ಬಾಯಲ್ಲಿ Read more…

ಅಪಾಯಕಾರಿ ರೋಗಗಳಿಗೆ ಕಾರಣವಾಗಬಹುದು ಮಕ್ಕಳಲ್ಲಿನ ಬೊಜ್ಜಿನ ಸಮಸ್ಯೆ…! ತೂಕ ಇಳಿಸಲು ಇಲ್ಲಿದೆ ಉಪಾಯ

ಸ್ಥೂಲಕಾಯದ ಬಗ್ಗೆ ಚರ್ಚೆ ಆದಾಗಲೆಲ್ಲ ನೆನಪಿಗೆ ಬರುವುದು ಯುವಕರು ಮತ್ತು ಮಧ್ಯವಯಸ್ಕರು. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ತೂಕ ಹೆಚ್ಚುತ್ತಿರುವ ಬಗ್ಗೆ ಪೋಷಕರು ಚಿಂತಿತರಾಗಿದ್ದಾರೆ. ಬೊಜ್ಜಿನ ಸಮಸ್ಯೆಯಿಂದಾಗಿ ಮಕ್ಕಳಲ್ಲಿ Read more…

ಹಬ್ಬಕ್ಕೆ ಮಾಡಿ ‘ಶೇಂಗಾʼ ಹೋಳಿಗೆ

ನಾಳೆ ಯುಗಾದಿ ಹಬ್ಬ. ಹಬ್ಬಕ್ಕೆ ಮನೆಯಲ್ಲೇ ರುಚಿಕರವಾದ ಹಾಗೂ ಬೇಗನೆ ಆಗುವಂತಹ ಶೇಂಗಾ ಹೋಳಿಗೆ ಮಾಡುವ ವಿಧಾನ ಇಲ್ಲಿದೆ ನೀವೂ ಮಾಡಿ ನೋಡಿ. ಬೇಕಾಗುವ ಸಾಮಗ್ರಿಗಳು: 1 ಕಪ್ Read more…

ʼಗ್ಯಾಸ್ಟ್ರಿಕ್ʼ ಸಮಸ್ಯೆಗೆ ಇಲ್ಲಿದೆ ಸೂಪರ್ ಮನೆ ಮದ್ದು

ವಿಪರೀತ ಖಾರ ಇರುವ ಆಹಾರವನ್ನು ಸೇವಿಸಿದಾಗ ಅಥವಾ ಮಾಂಸಾಹಾರವನ್ನು ತಿಂದಾಗ ಅದು ಸರಿಯಾಗಿ ಜೀರ್ಣವಾಗದೆ ಹೊಟ್ಟೆಯುಬ್ಬರ ಕಾಣಿಸಿಕೊಳ್ಳುತ್ತದೆ. ಇದನ್ನು ಗ್ಯಾಸ್ಟ್ರಿಕ್ ಎಂದೂ ಕರೆಯುತ್ತೇವೆ. ಮನೆ ಮದ್ದಿನ ಮೂಲಕ ಗ್ಯಾಸ್ಟ್ರಿಕ್ Read more…

ಗರಿಗರಿಯಾದ ʼಚೈನೀಸ್ʼ ಆಲೂ ಚಿಲ್ಲಿ ರೆಸಿಪಿ

ಆಲೂಗಡ್ಡೆಯಲ್ಲಿ ಏನೇ ತಯಾರಿಸಿದರೂ ಅದಕ್ಕೆ ರುಚಿ ಕಟ್ಟಿಟ್ಟ ಬುತ್ತಿ. ಅದರಲ್ಲೂ ಸಿಂಪಲ್ ಆಗಿ ತಕ್ಷಣ ತಯಾರಿಸಬಹುದಾದ ಆಲೂ ರೆಸಿಪಿಗಳು ಹತ್ತು ಹಲವಾರು. ಈ ಮಳೆಗಾಲದ ಕೆಲ ಸಂಜೆಗಳನ್ನು ಆಲೂ Read more…

ದೇಹ ತೂಕ ಇಳಿಸಿಕೊಳ್ಳಲು ಬಯಸುವವರು ಅನುಸರಿಸಿ ಈ ವಿಧಾನ

ದೇಹದ ತೂಕವನ್ನು ಕಡಿಮೆ ಮಾಡುವ ಸರಳ ಪಾನೀಯ ಮಾಡುವ ವಿಧಾನವೊಂದನ್ನು ತಿಳಿಯೋಣ. ಈ ಪಾನೀಯಕ್ಕೆ ಬೇಕಾದ ಪದಾರ್ಥಗಳು ಕೊತ್ತಂಬರಿ ಸೊಪ್ಪು ಒಂದು ಕಟ್ಟು, ಬೆಳ್ಳುಳ್ಳಿ ಎರಡು ಎಸಳು, ಚೆಕ್ಕೆ Read more…

ಗಂಟೆಗಟ್ಟಲೆ ʼಮೊಬೈಲ್ʼ ಬಳಸುವವರು ಓದಲೇ ಬೇಕಾದ ಸುದ್ದಿ…..!

ಸ್ಮಾರ್ಟ್ಫೋನ್ ನಿಮ್ಮ ಖುಷಿಯನ್ನು ಹಾಳು ಮಾಡುತ್ತದೆಯಂತೆ. ಸಂಶೋಧನೆಯೊಂದು ಆಘಾತಕಾರಿ ಸಂಗತಿಯನ್ನು ಹೇಳಿದೆ. ಬೇರೆಯವರ ಜೊತೆ ಬೆರೆಯದೆ ಮೊಬೈಲ್ ಗೇಮ್, ಚಾಟ್ ಅಂತಾ ಬ್ಯುಸಿಯಿರುವವರು ಅಸಂತೋಷಿಗಳಾಗಿರುತ್ತಾರಂತೆ. ಸರ್ವೆಗಾಗಿ 10 ಲಕ್ಷ Read more…

ʼಆರೋಗ್ಯʼ ಕಾಪಾಡಿಕೊಳ್ಳಲು ನೆರವಾಗುತ್ತೆ ನುಗ್ಗೆಸೊಪ್ಪಿನ ಸೂಪ್

ನುಗ್ಗೆ ಸೊಪ್ಪಿನಲ್ಲಿ ಸಾಕಷ್ಟು ಔಷಧೀಯ ಗುಣವಿದೆ. ಇದನ್ನು ಸೇವಿಸುವುದರಿಂದ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನುಗ್ಗೆ ಸೊಪ್ಪಿನ ಪಲ್ಯ ಮಾಡಿಕೊಂಡು ಸವಿಯುತ್ತಿರುತ್ತೇವೆ. ಇಲ್ಲಿ ನುಗ್ಗೆ ಸೊಪ್ಪಿನ ಸೂಪ್ ಮಾಡುವ Read more…

ಹಣದ ಸಮಸ್ಯೆ ಎದುರಾಗಲು ಉತ್ತರ ದಿಕ್ಕಿನಲ್ಲಿಟ್ಟ ಈ ವಸ್ತು ಕಾರಣ

ನಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡಲು ಹಾಗೂ ನಮ್ಮ ಅಗತ್ಯ ಸಮಯದಲ್ಲಿ ಬಳಸಲು ಆಗುವುದಿಲ್ಲ. ಇಂತಹ ಸಮಸ್ಯೆಗಳನ್ನು ನೀವು ಹಲವು ಬಾರಿ ಎದುರಿಸಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ Read more…

ಆಯಾಸ ದೂರ ಮಾಡುತ್ತೆ ʼಅನಾನಸ್ʼ

ಅನಾನಸ್ ಹಣ್ಣು ಕೇವಲ ಬಾಯಿಗೆ ರುಚಿ ಕೊಡುವುದು ಮಾತ್ರವಲ್ಲ, ಮೆದುಳಿಗೂ ಉಪಯುಕ್ತವಾದುದು. ಮೆದುಳಿಗೆ ಅಗತ್ಯವಾದ ಮ್ಯಾಂಗನೀಸ್, ಪ್ರೋಟೋಸ್ ಹಾಗೂ ಗ್ಲುಕೋಸ್ ನಂತಹ ನೈಸರ್ಗಿಕ ಸಕ್ಕರೆ ಅಂಶಗಳನ್ನು ಅನಾನಸ್ ಒಳಗೊಂಡಿದೆ. Read more…

ಹಣ್ಣು ಸೇವನೆಗೆ ಯಾವುದು ಬೆಸ್ಟ್ ಟೈಂ ಗೊತ್ತಾ…..?

ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಹಣ್ಣುಗಳನ್ನು ಪ್ರತಿ ದಿನ ತಿನ್ನಬೇಕೆಂದು ವೈದ್ಯರು ಸಲಹೆ ನೀಡ್ತಾರೆ. ಆದ್ರೆ ಈ ಹಣ್ಣುಗಳನ್ನು ಯಾವಾಗ ತಿನ್ನಬೇಕು ಎಂಬ ಪ್ರಶ್ನೆ Read more…

ಬೇಸಿಗೆಯಲ್ಲಿ ‘ಆರೋಗ್ಯ’ ಕಾಪಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಬೇಸಿಗೆಯ ಬಿಸಿ ಜನಸಾಮಾನ್ಯರಿಗೆ ಜೋರಾಗಿಯೇ ತಟ್ಟಿದೆ. ಧಗೆ ವಿಪರೀತವಾಗಿದ್ದಾಗ ಆರೋಗ್ಯಕ್ಕೂ ಅಪಾಯ ಸಹಜ. ಬಿಸಿ ಗಾಳಿ ಸೇರಿದಂತೆ ಅನೇಕ ರೀತಿಯ ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. Read more…

ʼಸಂಗಾತಿʼಯನ್ನು ಸೆಳೆಯಲು ಇಲ್ಲಿದೆ ಅತ್ಯಂತ ಸುಲಭದ ಟ್ರಿಕ್ಸ್‌

ಸಾಮಾನ್ಯವಾಗಿ ಸುಗಂಧ ದ್ರವ್ಯಗಳನ್ನು ಎಲ್ಲರೂ ಇಷ್ಟಪಡ್ತಾರೆ. ಎಷ್ಟೇ ದುಬಾರಿ ಪರ್ಫ್ಯೂಮ್‌ ಆಗಿದ್ದರೂ ಕೆಲವೇ ಗಂಟೆಗಳಲ್ಲಿ ಅದರ ಪರಿಮಳ ಕಡಿಮೆಯಾಗಿಬಿಡುತ್ತದೆ. ಸಂಗಾತಿಯನ್ನು ಆಕರ್ಷಿಸಲೆಂದೇ ಸುಗಂಧ ದ್ರವ್ಯ ಪೂಸಿಕೊಳ್ಳುವವರಿಗೆ ಇದರಿಂದ ನಿರಾಸೆಯೂ Read more…

ಪತಿ ಮನೆಯಲ್ಲಿಲ್ಲದ ವೇಳೆ ʼಪತ್ನಿʼ ಮಾಡ್ತಾಳೆ ಈ ಕೆಲಸ…….!

ಪತಿ-ಪತ್ನಿ ನಡುವೆ ಸ್ನೇಹಿತರಂತ ಸಂಬಂಧವಿದ್ದರೆ ಆ ದಾಂಪತ್ಯ ಮತ್ತಷ್ಟು ಗಟ್ಟಿಯಾಗಿರುತ್ತದೆ. ಪರಸ್ಪರ ದಂಪತಿ ಅರ್ಥ ಮಾಡಿಕೊಳ್ಳಲು ಸ್ನೇಹ ಸಹಕಾರಿ. ಆದ್ರೆ ಸಂಶೋಧನೆಯೊಂದು ಆಶ್ಚರ್ಯಕರ ವಿಷಯವನ್ನು ಹೇಳಿದೆ. ಶೇಕಡಾ 80ರಷ್ಟು Read more…

ತ್ವಚೆಯ ಸಮಸ್ಯೆಗೆ ಮನೆಯಲ್ಲೇ ಇದೆ ಪರಿಹಾರ

ಹೊರಗಿನ ಧೂಳು, ಅಥವಾ ಕೆಲವೊಮ್ಮೆ ನಾವು ತಿನ್ನುವ ಆಹಾರದಿಂದ ತ್ವಚೆಯಲ್ಲಿ ನಾನಾ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ. ಇದಕ್ಕೆ ಮಾರ್ಕೆಟ್ ನಿಂದ ತಂದ ಕೆಮಿಕಲ್ ಯುಕ್ತ ಕ್ರಿಂ, ಫೇಸ್ Read more…

‘ಅಸಿಡಿಟಿ’ಗೆ ನಿಮ್ಮ ಮನೆಯಲ್ಲೇ ಇದೆ ಮದ್ದು

ಹೊಟ್ಟೆ ಉರಿ, ಗ್ಯಾಸ್, ಹೊಟ್ಟೆ ತೊಳಸುವುದು ಅಥವಾ ಎಸಿಡಿಟಿ ಸಮಸ್ಯೆ ಸರ್ವೇಸಾಮಾನ್ಯ. ಈ ಸಮಸ್ಯೆಯಿಂದ ನೀವು ಸುಲಭವಾಗಿ ಮುಕ್ತಿ ಪಡೆಯಬಹುದು. ಎಸಿಡಿಟಿಗೆ ಮದ್ದು ನಿಮ್ಮ ಅಂಗೈಯಲ್ಲೇ ಇದೆ. ಬಾಳೆಹಣ್ಣು Read more…

ʼಪ್ರಯಾಣʼ ಮಾಡುವಾಗ ವಾಂತಿ ಮಾಡಿಕೊಳ್ಳುವವರಿಗೆ ಇಲ್ಲಿದೆ ಟಿಪ್ಸ್

ಪ್ರಯಾಣ ಮಾಡುವಾಗ ನಿಮಗೆ ವಾಂತಿ ಬರುತ್ತದೆಯೇ, ಅದಕ್ಕಾಗಿ ನೀವು ಮಾತ್ರೆ ತೆಗೆದುಕೊಳ್ಳುತ್ತೀರೇ? ಹಾಗಿದ್ದರೆ ಇಲ್ಲಿ ಕೇಳಿ. ಇದು ಅನ್ನನಾಳದ ಸ್ನಾಯುಗಳು ತಪ್ಪು ಹೊತ್ತಿನಲ್ಲಿ ಸಡಿಲಗೊಂಡು ಗ್ಯಾಸ್ಟ್ರಿಕ್ ದ್ರವಗಳನ್ನು ಮರಳಿ Read more…

ಒಂದು ತಿಂಗಳು ಹಲ್ಲುಜ್ಜದೇ ಇದ್ದರೆ ಏನಾಗ್ಬಹುದು ಗೊತ್ತಾ….? ಕೇಳಿದ್ರೆ ಶಾಕ್‌ ಆಗ್ತೀರಿ

ಹಲ್ಲುಗಳನ್ನು ಶುಚಿಗೊಳಿಸುವುದು ಬಹಳ ಮುಖ್ಯ. ಬಹುತೇಕರು ಬ್ರಷ್‌ ಹಾಗೂ ಟೂತ್‌ ಪೇಸ್ಟ್‌ ಬಳಸಿ ಹಲ್ಲುಜ್ಜುವುದು ಸಾಮಾನ್ಯ. ನೀವು ಪ್ರತಿದಿನ ಸ್ನಾನ ಮಾಡದೇ ಇದ್ದರೂ ಹಲ್ಲು ಉಜ್ಜೋದನ್ನು ಮರೆಯಲೇಬಾರದು. ಅಕಸ್ಮಾತ್‌ Read more…

ಕೃಷಿಕರಿಗೆ ಗುಡ್‌ ನ್ಯೂಸ್: ಮಣ್ಣಿನ ಜೈವಿಕ ಇಂಗಾಲದ ಪ್ರಮಾಣ ಅಳೆಯಲು ಹೊಸ ತಂತ್ರಜ್ಞಾನ

ಮಣ್ಣಿನ ಸಾವಯವ ಇಂಗಾಲದ (ಎಸ್‌ಒಸಿ) ಪ್ರಮಾಣವನ್ನು ಅಳೆಯಲು ಸಂಶೋಧಕರು ಹೊಸ ತಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಇಲಿನಾಯ್ಸ್‌ನ ಇನ್‌ಸ್ಟಿಟ್ಯೂಟ್ ಫಾರ್ ಸಸ್ಟೈನಬಿಲಿಟಿ, ಎನರ್ಜಿ ಮತ್ತು ಎನ್ವಿರಾನ್‌ಮೆಂಟ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಾತಾವರಣಕ್ಕಿಂತ Read more…

‘ಒಣದ್ರಾಕ್ಷಿ’ ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಒಣದ್ರಾಕ್ಷಿಯಲ್ಲಿ ಐರನ್, ಪೊಟ್ಯಾಷಿಯಂ, ಕ್ಯಾಲ್ಸಿಯಂ, ಮೆಗ್ನಿಶಿಯಮ್ ಮತ್ತು ಫೈಬರ್ ಹೆಚ್ಚಿನ ಪ್ರಮಾಣದಲ್ಲಿ ಇದ್ದು, ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಮಾಡುತ್ತದೆ. ಒಣ ದ್ರಾಕ್ಷಿ ನೀರು ಸೇವನೆಯಿಂದ ಮೂತ್ರಪಿಂಡವು ಸಕ್ರಿಯವಾಗಿ ಕೆಲಸ Read more…

ದಿಂಬಿನ ಕೆಳಗೆ ಬೆಳ್ಳುಳ್ಳಿ ಇಟ್ಟು ಚಮತ್ಕಾರ ನೋಡಿ…..!

ಹಲವು ವರ್ಷಗಳ ಹಿಂದೆ ಪ್ಲೇಗ್ ನಂತಹ ರೋಗಗಳು ಊರಿಗೆ ಊರನ್ನೇ ಬಲಿ ತೆಗೆದುಕೊಳ್ಳುತ್ತಿದ್ದ ದಿನಗಳಲ್ಲಿ, ಹಲವರು ಈರುಳ್ಳಿ, ಬೆಳ್ಳುಳ್ಳಿಗಳನ್ನು ತಮ್ಮ ಕೊಠಡಿಯಲ್ಲಿ ಇಟ್ಟು ರೋಗಗಳಿಂದ ಪಾರಾದರು ಎಂದು ಹೇಳುವುದನ್ನು Read more…

ಮನೆಯಲ್ಲೇ ಮಾಡಿ ‘ಚಾಕೋಲೇಟ್ʼ ಐಸ್ ಕ್ರೀಂ

ಐಸ್ ಕ್ರೀಂ ಎಂದರೆ ಯಾರಿಗಿಷ್ಟವಿಲ್ಲ. ಅದು ಅಲ್ಲದೇ ಈಗ ಹೊರಗಡೆಯಿಂದ ತಂದು ತಿನ್ನುವುದಕ್ಕೆ ಆಗುವುದಿಲ್ಲ. ಹಾಗಾಗಿ ಐಸ್ ಕ್ರಿಂ ತಿನ್ನಬೇಕು ಅನಿಸಿದಾಗ ಮನೆಯಲ್ಲಿಯೇ ಮಾಡಿ ಸವಿಯಿರಿ ಸುಲಭವಾದ ಚಾಕೋಲೆಟ್ Read more…

ತುಟಿಗಳ ಕಪ್ಪು ಹೋಗಲಾಡಿಸಲು ಇಲ್ಲಿದೆ ಸುಲಭ ಮನೆ ಮದ್ದು

ಹೊಳೆಯುವ ಗುಲಾಬಿ ತುಟಿ ಇರಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಕೆಲವೊಮ್ಮೆ ತುಟಿಗಳ ಬಗ್ಗೆ ಗಮನ ಹರಿಸದೇ ಇದ್ದರೆ ಅವು ಕಪ್ಪಗಾಗುತ್ತವೆ. ಲಿಪ್‌ ಬಾಮ್‌ ಹಚ್ಚಿದ್ರೂ ಪ್ರಯೋಜನವಾಗುವುದಿಲ್ಲ. ಇವುಗಳನ್ನು Read more…

ʼಅಜೀರ್ಣʼ ಸಮಸ್ಯೆ ದೂರವಾಗಲು ಇಲ್ಲಿದೆ ಜೀರಿಗೆ ನೀರು ಮಾಡುವ ಸುಲಭ ವಿಧಾನ

ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇದ್ದಾಗ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಈ ಜೀರಿಗೆ ನೀರು ಮಾಡಿಕೊಂಡು ಕುಡಿದರೆ ಬೇಗನೆ ರಿಲೀಫ್ ಆಗುತ್ತದೆ. ಮಾಡುವುದಕ್ಕೂ ಸುಲಭವಿದೆ. ಒಮ್ಮೆ ಮಾಡಿ ನೋಡಿ. Read more…

ರಾತ್ರಿ ಹೆಚ್ಚು ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ

ಬಿರು ಬೇಸಿಗೆಯಾಗಿರೋದ್ರಿಂದ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...