alex Certify Life Style | Kannada Dunia | Kannada News | Karnataka News | India News - Part 304
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿಯಲ್ಲಿ ಸಲ್ಲಿಸಲಾಗುತ್ತೆ ʼಹಿರಿಯʼರಿಗೆ ಪೂಜೆ

ದೀಪಾವಳಿಯಲ್ಲಿ ಲಕ್ಷ್ಮಿ ಪೂಜೆ ಮಾಡಲಾಗುತ್ತೆ. ಅದಾದ ನಂತರದಲ್ಲಿ ಕೆಲವು ಕಡೆಗಳಲ್ಲಿ ಹಿರಿಯರ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ನಿಧನರಾದ ಹಿರಿಯರನ್ನು ಸ್ಮರಿಸಿ ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ. ಆ ವರ್ಷ Read more…

ದೀಪಾವಳಿಯಲ್ಲಿ ಎಲ್ಲೆಲ್ಲಿ ʼದೀಪʼಗಳನ್ನು ಹಚ್ಚುವುದು ಶ್ರೇಷ್ಠ….? ಇಲ್ಲಿದೆ ಮಾಹಿತಿ

ದೀಪಗಳ ಹಬ್ಬ ದೀಪಾವಳಿಯಲ್ಲಿ ದೀಪಗಳನ್ನು ಬೆಳಗಿಸಿದ್ರೆ ಮನೆ, ಮನ ಬೆಳಗುತ್ತದೆ ಅನ್ನೋದು ಎಲ್ಲರ ನಂಬಿಕೆ. ಮನೆಯ ಮೂಲೆಯಲ್ಲಿ ದೀಪಗಳನ್ನು ಹಚ್ಚುವುದು ಸಾಮಾನ್ಯ. ಈ ದೀಪಗಳಿಗೂ ಅದರದ್ದೇ ಆದ ಮಹತ್ವವಿದೆ. Read more…

ಹಬ್ಬದಡುಗೆಗೆ ಇರಲಿ ‘ಬಾದಾಮಿʼ ಬರ್ಫಿ

ಹಬ್ಬ ಎಂದ ಮೇಲೆ ಸಿಹಿ ಇಲ್ಲದಿದ್ದರೆ ಆಗುತ್ತದಾ…? ಇಲ್ಲಿ ಸುಲಭವಾಗಿ ಮಾಡಬಹುದಾದ ಬಾದಾಮಿ ಬರ್ಫಿ ಇದೆ. ಮಕ್ಕಳಿಗಂತೂ ಇದು ತುಂಬಾ ಇಷ್ಟವಾಗುತ್ತದೆ. ಬೇಕಾಗುವ ಸಾಮಗ್ರಿಗಳು: 1 ಕಪ್ – Read more…

ನೀಲಿ ಇಡ್ಲಿ ಎಂದಾದರೂ ನೋಡಿರುವಿರಾ ? ನೋಡೋದು ಮಾತ್ರವಲ್ಲ ನೀವೂ ತಯಾರಿಸಬಹುದು ಬ್ಲೂ ಇಡ್ಲಿ !

ಯೂಟ್ಯೂಬ್​, ಫೇಸ್​ಬುಕ್, ಇನ್‍ಸ್ಟಾಗ್ರಾಮ್‍​ ಸೇರಿದಂತೆ ಹಲವು ಜಾಲತಾಣಗಳಲ್ಲಿ ನೀವು ಸಾಕಷ್ಟು ಅಡುಗೆ ರೆಸಿಪಿಗಳನ್ನು, ಅಡುಗೆಗೆ ಸಂಬಂಧಿಸಿದ ರೀಲ್ಸ್‌ಗಳನ್ನು ನೋಡಿರಬಹುದು. ಕೆಲವರ ಪೇಜ್‍ಗಳನ್ನು ಫಾಲೋ ಕೂಡ ಮಾಡುತ್ತಿರಬಹುದು. ಮೊದಲೆಲ್ಲಾ ಅಡುಗೆ Read more…

ದೀಪಾವಳಿಯಂದು ಈ ವಸ್ತುಗಳಿಗೆ ಪೂಜೆ ಮಾಡಿದ್ರೆ ಒಲೀತಾಳೆ ʼಲಕ್ಷ್ಮಿʼ

ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡೋದು ಸಾಮಾನ್ಯ. ಗಣೇಶ, ಲಕ್ಷ್ಮಿ ಹಾಗೂ ವಿಷ್ಣುವಿನ ಪೂಜೆ ಮಾಡಬೇಕೆಂದು ನಾವು ಈಗಾಗ್ಲೇ ಹೇಳಿದ್ದೇವೆ. ಇದ್ರ ಜೊತೆಗೆ ಕೆಲವೊಂದು ವಸ್ತುಗಳಿಗೆ ಪೂಜೆ ಮಾಡಿದ್ರೆ ಲಕ್ಷ್ಮಿಯನ್ನು Read more…

ದೀಪಾವಳಿಯಲ್ಲಿ ʼಆಕಾಶ ದೀಪʼ ಹಚ್ಚುವ ಸಂಪ್ರದಾಯ ಏಕಿದೆ….?

ದೀಪಾವಳಿ ಬರುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ವಿಧ ವಿಧವಾದ ಆಕಾಶಬುಟ್ಟಿಗಳು ಗ್ರಾಹಕರನ್ನ ಆಕರ್ಷಿಸೋದಕ್ಕೆ ಸಿದ್ಧವಾಗಿರುತ್ತವೆ. ನಾನಾ ವಿಧದ, ನಾನಾ ಬಣ್ಣದ, ಎಲೆಕ್ಟ್ರಿಕ್‌ ಆಕಾಶ ಬುಟ್ಟಿಗಳು, ಮ್ಯೂಸಿಕಲ್‌ ಆಕಾಶಬುಟ್ಟಿಗಳು ಕೂಡ ಕಣ್ಮನ ಸೆಳೆಯುತ್ತಿರುತ್ತವೆ. Read more…

ಬೆಳಕಿನ ಹಬ್ಬ ದೀಪಾವಳಿಗೆ ಜೋರಾಗಿದೆ ಖರೀದಿ ಭರಾಟೆ

ಬೆಳಕಿನ ಹಬ್ಬ ದೀಪಾವಳಿಗೆ ಸಿದ್ದತೆ ಜೋರಾಗಿದೆ. ಹಬ್ಬದ ದಿನವಾದ ಇಂದು ಸಡಗರ ಸಂಭ್ರಮದ ವಾತಾವರಣ ಎಲ್ಲೆಡೆ ಕಂಡುಬಂದಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬರತೊಡಗಿದ್ದು, ಅಗತ್ಯ ವಸ್ತು, ದಿನಸಿ, ಪಟಾಕಿ, Read more…

ದೀಪಾವಳಿ ವಿಶೇಷ: ಇಲ್ಲಿದೆ ಸ್ಪೆಷಲ್ ಕಾಯಿ ಕಡುಬು ಮಾಡುವ ವಿಧಾನ

ದೀಪಾವಳಿ ಹಬ್ಬದಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಕಾಯಿ ಕಡುಬು ಮಾಡುವುದು ಪದ್ಧತಿ. ಬೆಳಕಿನ ಹಬ್ಬದಲ್ಲಿ ಈ ರುಚಿಕರವಾದ ಸಿಹಿ ಕಡುಬು ಸವಿಯುವುದೇ ಒಂದು Read more…

ʼದೀಪಾವಳಿʼಯಲ್ಲಿ ಮಾಡಿ ಸವಿಯಿರಿ ಬಾಂಬೆ ಹಲ್ವಾ

ಬಾಂಬೆ ಹಲ್ವಾ ಕಾರ್ನ್ ಫ್ಲೋರ್ ನಿಂದ ಮಾಡುವ ಸ್ವೀಟ್ ಡಿಶ್. ಇದನ್ನು ಜಗಿದು ಜಗಿದು ತಿನ್ನೋದ್ರಲ್ಲಿ ಇರೋ ಮಜಾನೇ ಬೇರೆ. ದೀಪಾವಳಿ ಮತ್ತು ನವರಾತ್ರಿಯಲ್ಲಿ ಹೆಚ್ಚಾಗಿ ಬಾಂಬೆ ಹಲ್ವಾ Read more…

ʼದೀಪಾವಳಿʼ ಹಬ್ಬಕ್ಕೆ ರುಚಿ ರುಚಿಯಾದ ಕೇಸರಿ ಪೇಡಾ

ದೀಪಾವಳಿ ಸಂಭ್ರಮ ಶುರುವಾಗಿದೆ. ಮನೆಯನ್ನು ದೀಪಗಳಿಂದ ಅಲಂಕಾರ ಮಾಡುವ ಜೊತೆಗೆ ಬಗೆ ಬಗೆಯ ಸಿಹಿ ತಿಂಡಿಗಳು ದೀಪಾವಳಿ ಸಡಗರವನ್ನು ಹೆಚ್ಚಿಸುತ್ತವೆ. ದೀಪಾವಳಿಯಂದು ಮನೆಯಲ್ಲಿಯೇ ಹೊಸ ರುಚಿಗಳ ಪ್ರಯೋಗ ಮಾಡಿ. Read more…

ಮೊಳಕೆ ಬರಿಸಿದ ಗೋಧಿ ಸೇವಿಸಿದ್ದೀರಾ ? ಇಷ್ಟೆಲ್ಲಾ ಅದ್ಭುತ ಉಪಯೋಗ ಹೊಂದಿದೆ ಈ ಧಾನ್ಯ

ಗೋಧಿ ಪ್ರಪಂಚದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗುವ ಧಾನ್ಯ. ಗೋಧಿ ಹಿಟ್ಟಿನಿಂದ ಚಪಾತಿ ಸೇರಿದಂತೆ ಹಲವು ಬಗೆಯ ರುಚಿಕರ ತಿನಿಸುಗಳನ್ನು ತಯಾರಿಸಲಾಗುತ್ತದೆ. ಗೋಧಿ ಬ್ರೆಡ್‌ ಕೂಡ ಬಹಳ ಜನಪ್ರಿಯ. ಗೋಧಿಯಲ್ಲಿ Read more…

ನಿಮಗೆ ಗೊತ್ತಾ ? ಮಾರಕ ಕಾಯಿಲೆ ಬರದಂತೆ ತಡೆಯಬಲ್ಲದು ಬಿಳಿ ಈರುಳ್ಳಿ…!

ಈರುಳ್ಳಿ ಪ್ರತಿಯೊಬ್ಬರ ಅಡುಗೆ ಮನೆಯ ಸಂಗಾತಿ. ಈರುಳ್ಳಿ ಇಲ್ಲದೇ ಅಡುಗೆ ಮಾಡುವವರೇ ಅಪರೂಪ. ಪ್ರತಿನಿತ್ಯ ನಾವಿದನ್ನು ಬಳಸುತ್ತೇವೆ. ಕೇವಲ ತಿನಿಸುಗಳ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಈರುಳ್ಳಿಯಿಂದ ಆರೋಗ್ಯಕ್ಕೂ ಸಾಕಷ್ಟು Read more…

VIRAL VIDEO: ಮೊಬೈಲ್​ನಲ್ಲಿ ಮೈಮರೆತರೆ ಏನೆಲ್ಲಾ ಆಗ್ಬೋದು ಗೊತ್ತಾ ? ಈ ವಿಡಿಯೋವನ್ನೊಮ್ಮೆ ನೋಡಿಬಿಡಿ

ನಡೆಯುವಾಗ ಅಥವಾ ಚಾಲನೆ ಮಾಡುವಾಗ ನಾವು ಮೊಬೈಲ್ ಫೋನ್‌ಗಳನ್ನು ಬಳಸುವುದನ್ನು ತಪ್ಪಿಸಬೇಕು ಎಂಬುದು ಗೊತ್ತಿರುವ ವಿಷಯವೇ. ಒಂದು ಸೆಕೆಂಡ್ ಮೊಬೈಲ್​ನಲ್ಲಿ ಮೈಮರೆತರೂ ಅದು ಅಪಘಾತಗಳಿಗೆ ಕಾರಣವಾಗಬಹುದು. ಇಷ್ಟೆಲ್ಲಾ ಎಚ್ಚರಿಕೆಗಳ Read more…

ಚೆಲ್ಲಾಪಿಲ್ಲಿಯಾಗಿರುವ ವಸ್ತುಗಳ ನಡುವೆ ಬಾಲಕನ ಇನ್ನೊಂದು ಶೂಸ್ ಹುಡುಕಬಲ್ಲಿರಾ ? ಬೇಗ ಬೇಗ ಹುಡುಕಿ

ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಆಟಗಳು ಭಾರಿ ಪ್ರಸಿದ್ಧಿಯಾಗಿವೆ. ಅವುಗಳಲ್ಲಿ ಒಂದು ಆಪ್ಟಿಕಲ್​ ಇಲ್ಯೂಷನ್​. ಅಂಥದ್ದೇ ಒಂದು ಫೋಟೋ ನೆಟ್ಟಿಗರಿಗೆ ಚಾಲೆಂಜ್​ ಕೊಟ್ಟಿದೆ. ಈ ಚಿತ್ರ ಭಾರಿ ವೈರಲ್​ ಆಗುತ್ತಿದ್ದು, Read more…

ನಿಮಗಿರುವ ಡಯಾಬಿಟೀಸ್ TYPE 1 ಅಥವಾ TYPE 2; ಇಲ್ಲಿದೆ ಡಾ. ರಾಜುರವರು ನೀಡಿರುವ ಮಾಹಿತಿ

ಬೆಂಗಳೂರು: ಡಯಾಬಿಟೀಸ್ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಅಗತ್ಯ ಮಾಹಿತಿ ಇದು. ನಿಮಗೆ ಡಯಾಬಿಟೀಸ್ ಇದ್ದರೆ ಅದು ಟೈಪ್ 1 ಡಯಾಬಿಟೀಸಾ ಅಥವಾ ಟೈಪ್ 2 ಡಯಾಬಿಟೀಸಾ ಎಂಬುದು ತಿಳಿದಿರಬೇಕು. Read more…

ಸೌಂದರ್ಯ ಮರೆಮಾಚುವ ಚರ್ಮದ ಸಮಸ್ಯೆಗಳಿಗೆ ರಾಮಬಾಣ ರೋಸ್‌ ಪೌಡರ್‌…!

ಗುಲಾಬಿ ಹೂವುಗಳಿಗೆ ಸಾಕಷ್ಟು ಮಹತ್ವವಿದೆ. ಪ್ರೀತಿ ವ್ಯಕ್ತಪಡಿಸಲು, ಶುಭಾಶಯ ಕೋರಲು ಹೀಗೆ ಅನೇಕ ರೀತಿಯಲ್ಲಿ ಗುಲಾಬಿ ಹೂವುಗಳನ್ನು ಬಳಸಲಾಗುತ್ತದೆ. ಗುಲಾಬಿಯಲ್ಲಿರುವ ಆರೋಗ್ಯ ಪ್ರಯೋಜನಗಳ ಬಗ್ಗೆ ಆಯುರ್ವೇದದಲ್ಲಿ ಹೇಳಲಾಗಿದೆ. ಗುಲಾಬಿ Read more…

ದೀಪ ಬೆಳಗುವ ವಿಧಾನ ಗೊತ್ತಿದ್ರೆ ಲಕ್ಷ್ಮಿ ಒಲಿಸಿಕೊಳ್ಳೋದು ಸುಲಭ

ದೀಪಾವಳಿಯಲ್ಲಿ ಮನೆ ತುಂಬ ದೀಪ ಬೆಳಗುವ ಸಂಪ್ರದಾಯ ನಡೆದುಕೊಂಡು ಬಂದಿದೆ. ತುಪ್ಪ ಹಾಗೂ ಎಣ್ಣೆ ದೀಪವನ್ನು ಬೆಳಗಲಾಗುತ್ತದೆ. ಪಂಡಿತರ ಪ್ರಕಾರ, ದೀಪ ಬೆಳಗುವ ಮೊದಲು ಕೆಲವೊಂದು ಸಂಗತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. Read more…

ದೀಪಾವಳಿಯಲ್ಲಿ ಸಿಹಿ ತಿನ್ನುವ ಮುನ್ನ ನಿಮಗಿದು ತಿಳಿದಿರಲಿ…!

ಹಬ್ಬ ಹರಿದಿನಗಳಲ್ಲಿ ಸಿಹಿತಿಂಡಿಗಳ ವಿನಿಮಯ ಸಾಮಾನ್ಯ. ಹಬ್ಬ ಎಂದಾಕ್ಷಣ ಸಿಹಿ ತಿನಿಸು ತಿಂದು ಮೋಜು ಮಾಡುತ್ತ, ಆತ್ಮೀಯರು ಬಂಧುಗಳೊಂದಿಗೆ ಕಾಲ ಕಳೆಯುವುದು ವಾಡಿಕೆ. ಆದ್ರೆ ಶುಗರ್‌ ರೋಗಿಗಳಿಗೆ, ಈಗಾಗ್ಲೇ Read more…

ಗರ್ಭಿಣಿಯರಿಗೆ ಅಪಾಯಕಾರಿ ಹೊಗೆ ಮತ್ತು ಮಾಲಿನ್ಯ, ಹುಟ್ಟೋ ಮಗುವಿಗೂ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!  

ಚಳಿಗಾಲದಲ್ಲಿ ಮಾಲಿನ್ಯ ಮತ್ತು ಹೊಗೆಯ ಅಪಾಯ ಹೆಚ್ಚಾಗುತ್ತದೆ.  ಇದರಿಂದಾಗಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು. ಶ್ವಾಸಕೋಶಕ್ಕೆ ಸಂಬಂಧಪಟ್ಟ ಕಾಯಿಲೆಗಳಿಗೂ ತುತ್ತಾಗುವ ಸಾಧ್ಯತೆ ಇರುತ್ತದೆ. ವಾಹನಗಳಿಂದ ಹೊರಸೂಸುವ ಹೊಗೆಯೇ ಮಾಲಿನ್ಯಕ್ಕೆ ಪ್ರಮುಖ Read more…

ಸೋಫಾ ಮೇಲಿನ ಕಲೆ ತೆಗೆಯಲು ಇಲ್ಲಿದೆ ಟಿಪ್ಸ್

ಮನೆಯ ಅಂದ ಹೆಚ್ಚಿಸಲು ಗೋಡೆಯ ಬಣ್ಣಕ್ಕೆ ಹೊಂದಿಕೊಳ್ಳುವ ಸೋಫಾ ತಂದಿದ್ದೀರಾ, ಮನೆಯ ಮಕ್ಕಳು ಅದರ ಮೇಲೆ ಚಹಾ\ಕಾಫಿಯ ಕಲೆ ಮಾಡಿಬಿಟ್ಟಿದ್ದಾರಾ. ಚಿಂತೆ ಬಿಡಿ. ಅದನ್ನು ತೆಗೆಯುವ ವಿಧ ತಿಳಿಯೋಣ. Read more…

ಕರಿದ ಎಣ್ಣೆಯನ್ನ ಮತ್ತೆ ಮತ್ತೆ ಉಪಯೋಗಿಸಿದ್ರೆ ಅನಾರೋಗ್ಯ ಕಾಡೋದು ಗ್ಯಾರಂಟಿ…!

ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ Read more…

ಆಹಾರ ಮತ್ತೆ ಮತ್ತೆ ಬಿಸಿ ಮಾಡಿದ್ರೆ ಏನು ನಷ್ಟ ಗೊತ್ತಾ…?

ಒಮ್ಮೊಮ್ಮೆ ಅಗತ್ಯಕ್ಕಿಂತ ಹೆಚ್ಚು ಅಡಿಗೆ ಮಾಡಿಬಿಡ್ತೇವೆ. ಒಂದೇ ಬಾರಿ ಎಲ್ಲವನ್ನೂ ಖಾಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಇನ್ನೊಮ್ಮೆ ತಿಂದರಾಯ್ತು ಅಂತಾ ಬದಿಗಿಡ್ತೇವೆ. ಮತ್ತೆ ತಿನ್ನುವಾಗ ರುಚಿ ಹೆಚ್ಚಾಗ್ಲಿ ಎನ್ನುವ Read more…

ಟಾಯ್ಲೆಟ್ ಬಳಸುವವರಿಗೆ ತಿಳಿದಿರಲಿ ಈ ವಿಷಯ

ಅಮೆರಿಕನ್ ಸ್ಟೈಲ್ ಟಾಯ್ಲೆಟ್ ಎಂದೇ ಹೆಸರು ಪಡೆದು ಮನೆಮನೆಗೂ ಲಗ್ಗೆ ಇಟ್ಟಿರುವ ಫ್ಲಶ್ (ವೆಸ್ಟರ್ನ್ ಟಾಯ್ಲೆಟ್) ಇಂದು ಎಲ್ಲರ ಅನಿವಾರ್ಯಗಳಲ್ಲಿ ಒಂದಾಗಿದೆ. ಮನೆಯಲ್ಲಿ ವಯಸ್ಸಾದವರು, ಕಾಲು – ಸೊಂಟ Read more…

ನಿಮಗೂ ಕಷ್ಟವಾಗ್ತಿದೆಯಾ ಗುಂಗುರು ಕೂದಲು ನಿರ್ವಹಣೆ..…?

ಗುಂಗುರು ಕೂದಲು ಹೊಂದಿರುವವರು ನಿರ್ವಹಣೆ ಕಷ್ಟ ಎಂಬ ಕಾರಣಕ್ಕೆ ಸ್ಟ್ರೈಟ್ ಮಾಡಿಸಿಕೊಳ್ಳುವುದನ್ನು ನೀವು ಕಂಡಿರಬಹುದು. ಗುಂಗುರು ಕೂದಲು ಕೂಡಾ ನಿಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡಬಹುದು. ಗ್ಲಿಸರಿನ್ ಹೊಂದಿರುವ ಶ್ಯಾಂಪೂ Read more…

ಮಲಗುವ ಮುನ್ನ ಪುರುಷರು ಈ ಅಂಗಕ್ಕೆ ಮಾಡಿ ʼಸಾಸಿವೆ ಎಣ್ಣೆʼ ಮಸಾಜ್

ಸಾಸಿವೆ ಎಣ್ಣೆ ಪ್ರಯೋಜನಗಳ ಬಗ್ಗೆ ನೀವು ತಿಳಿದಿರುತ್ತೀರಾ. ಸಾಸಿವೆ ಎಣ್ಣೆಯನ್ನು ತಲೆಯಿಂದ ಪಾದದವರೆಗೆ ಬಳಸಬಹುದು. ನಿದ್ರೆ ಮಾಡುವ ವೇಳೆ ಪುರುಷರು ಅಗತ್ಯವಾಗಿ ಈ ಎರಡು ಅಂಗಕ್ಕೆ ಸಾಸಿವೆ ಎಣ್ಣೆಯನ್ನು Read more…

ಸವಿದಿದ್ದೀರಾ ಸೀಮೆ ಬದನೆಕಾಯಿ ಪಾಯಸ

ಬೇಕಾಗುವ ಸಾಮಗ್ರಿಗಳು: ಸೀಮೆ ಬದನೆಕಾಯಿ ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿಕೊಂಡ ಹೋಳುಗಳು 1 ಕಪ್, ತೆಂಗಿನಕಾಯಿ ಹಾಲು ಒಂದೂವರೆ ಕಪ್, ಬೆಲ್ಲ 2 ಅಚ್ಚು, ಅಕ್ಕಿ ಹಿಟ್ಟು 2 ಚಮಚ Read more…

ಮುಖದ ಚರ್ಮ ಸುಕ್ಕುಗಟ್ಟುವುದನ್ನು ತಡೆಯಲು ಫಾಲೋ ಮಾಡಿ ಈ ಟಿಪ್ಸ್

ಧೂಳು, ಮಾಲಿನ್ಯ, ಸೂರ್ಯನ ಕಿರಣಗಳಿಂದ ಚರ್ಮ ಬೇಗ ಸುಕ್ಕುಗಟ್ಟುತ್ತದೆ. ಇದಕ್ಕೆ ಸರಿಯಾದ ಆರೈಕೆ ಮಾಡದಿದ್ದರೆ ವಯಸ್ಸಾಗುವ ಮೊದಲೇ ನಿಮ್ಮ ಚರ್ಮ ಸುಕ್ಕುಗಟ್ಟುತ್ತದೆ. ಹಾಗಾಗಿ ಈ ಸುಕ್ಕುಗಳ ಸಮಸ್ಯೆ ನಿವಾರಿಸಲು Read more…

ಈ ಮಸಾಲೆಯನ್ನು ಬಿಸಿ ನೀರಿನಲ್ಲಿ ಬೆರೆಸಿ ಸೇವಿಸಿದ್ರೆ ತಲೆನೋವು, ಶೀತ-ಕೆಮ್ಮಿನಿಂದ ಸಿಗುತ್ತೆ ಮುಕ್ತಿ….!

ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಸಾಮಾನ್ಯ. ಎಲ್ಲದಕ್ಕೂ ವೈದ್ಯರ ಬಳಿ ತೆರಳುವುದು ಕೂಡ ಅಸಾಧ್ಯ. ಹಾಗಾಗಿ ಕೆಲವೊಂದು ಮನೆಮದ್ದುಗಳನ್ನು ತಿಳಿದುಕೊಂಡಿದ್ದರೆ ಅಂತಹ ಆರೋಗ್ಯ ತೊಂದರೆಗಳಿಗೆ ಸುಲಭವಾಗಿ ಪರಿಹಾರ Read more…

ಸುಲಭವಾಗಿ ಮಾಡಬಹುದು ಚೈನೀಸ್ ಚಿಕನ್ ಫ್ರೈಡ್ ರೈಸ್

ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ. ಬೇಕಾಗುವ Read more…

ಹಾಲು ಮತ್ತು ಮೊಟ್ಟೆಯ ಬದಲು ಇದನ್ನು ಸೇವಿಸಿದ್ರೆ ನಿಮ್ಮ ಆರೋಗ್ಯಕ್ಕೆ ಸಿಗುತ್ತದೆ ಅದ್ಭುತ ಪ್ರಯೋಜನ…!

ಕೆಟ್ಟ ಜೀವನಶೈಲಿಯಿಂದಾಗಿಯೇ ಅನೇಕ ಗಂಭೀರ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಹಾಗಾಗಿ ಅನಾರೋಗ್ಯಕರ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ. ಕಳಪೆ ಜೀರ್ಣಾಂಗ ವ್ಯವಸ್ಥೆಯು ಅಜೀರ್ಣ ಮತ್ತು ಸ್ಥೂಲಕಾಯದಂತಹ ಅನೇಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...