alex Certify Life Style | Kannada Dunia | Kannada News | Karnataka News | India News - Part 319
ಕನ್ನಡ ದುನಿಯಾ
    Dailyhunt JioNews

Kannada Duniya

ಕಪ್ ಗಳಲ್ಲಿ ಉಳಿದುಕೊಂಡಿರುವ ಕಲೆ ಹೋಗಲಾಡಿಸಲು ಇಲ್ಲಿದೆ ʼಉಪಾಯʼ

ಕಾಫಿ, ಟೀ ಕಲೆಗಳು ಯಾವುದರ ಮೇಲೆ ಬಿದ್ದರೂ ಸುಲಭವಾಗಿ ಹೋಗುವುದಿಲ್ಲ. ಟೀ ಹಾಕುವ ಲೋಟ, ಕಪ್, ಸಾಸರ್ ಗಳನ್ನು ಕೂಡ ಎಷ್ಟೇ ತೊಳೆದರೂ ಕಂದು ಬಣ್ಣದ ಕಲೆಗಳು ಹಾಗೆಯೇ Read more…

ಕಿಚನ್‌ ʼಟವಲ್‌ʼ ಕ್ಲೀನಿಂಗ್ ಹೇಗಿರಬೇಕು…..?

ಅಡುಗೆ ಮಾಡಲು ಸಾಮಾನುಗಳು ಎಷ್ಟು ಮುಖ್ಯವೋ ಪಾತ್ರೆ ಹಿಡಿಯುವ, ಅಡುಗೆ ಮನೆ ಒರೆಸುವ ಕಿಚನ್‌ ಟವಲ್‌ಗಳು ಅಷ್ಟೇ ಮುಖ್ಯ. ಈ ಬಟ್ಟೆಗಳನ್ನು ಹೆಚ್ಚಾಗಿ ಬಳಸುವುದರಿಂದ ಅವು ಬಹಳ ಬೇಗ Read more…

ʼತಲೆʼ ತುರಿಕೆಯೇ…? ನಿವಾರಣೆಗೆ ಫಾಲೋ ಮಾಡಿ ಈ ಟಿಪ್ಸ್

ಕೆಲವು ಬಾರಿ ಹೇನು ಇಲ್ಲದೆ ಇದ್ದರೂ, ನಾವು ಉಪಯೋಗಿಸುವ ಶಾಂಪೂಗಳಲ್ಲಿ ರಸಾಯನಿಕಗಳಿಂದ ಅಥವಾ ಹೊಟ್ಟಿನ ಕಾರಣದಿಂದ ತಲೆಬುಡ ಒಣಗಿದಂತಾಗಿ ತುರಿಕೆ ಉಂಟಾಗುತ್ತದೆ. ಈ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾದರೆ ಇಲ್ಲಿವೆ Read more…

ವಾರದ ರಜೆಯನ್ನು ಹೇಗೆ ಕಳೆಯಬೇಕು…..?

ವಾರವೆಲ್ಲ ಉತ್ಸಾಹದಿಂದ ಇರಬೇಕಾದರೆ ವಾರದ ರಜಾದಿನವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಆ ಸಮಯದಲ್ಲಿ ವಾರದ ಒತ್ತಡವನ್ನು ಕ್ರಮ ಕ್ರಮವಾಗಿ ದೂರ ಮಾಡಬಹುದು. ಆದರೆ ವಾರದ ರಜೆಯನ್ನು ಯಾರು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾರೆ? Read more…

ಮಕ್ಕಳಿಗೆ ಉಳಿತಾಯದ ಪಾಠ ಹೇಳಿ ಕೊಡಲು ಇಲ್ಲಿದೆ ʼಟಿಪ್ಸ್ʼ

ಚಿಕ್ಕ ಮಕ್ಕಳಿಗೆ ಹಣದ ಮಹತ್ವದ ಬಗ್ಗೆ ಚಿಕ್ಕಂದಿನಿಂದಲೇ ತಿಳಿಸಿ ಹೇಳಬೇಕು. ಅಗತ್ಯ ಮತ್ತು ಕೋರಿಕೆಗಳ ನಡುವೆ ಎಷ್ಟು ವ್ಯತ್ಯಾಸ ಇದೆಯೋ ಅವರಿಗೆ ಅರ್ಥವಾಗುವಂತೆ ಸ್ಪಷ್ಟವಾಗಿ ವಿವರಿಸಬೇಕು. ಊಟ-ತಿಂಡಿ, ಬಟ್ಟೆ, Read more…

ಶುದ್ಧ ಗಾಳಿಗಾಗಿ ಅನುಸರಿಸಿ ಈ ಸುಲಭ ‘ಟಿಪ್ಸ್’

ದೆಹಲಿಯ ವಾತಾವರಣ ನೋಡ್ತಿದ್ರೆ ದೆಹಲಿ ಸಹವಾಸ ಬೇಡ ಎನ್ನುವಂತಿದೆ. ದೆಹಲಿ ವಾತಾವರಣ ವಿಷವಾಗಿದೆ. ಉಸಿರಾಡಿದ್ರೆ ಸಾವು ನಿಶ್ಚಿತ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ಶುದ್ಧ ಗಾಳಿಗೆ ಹುಡುಕಾಟ ನಡೆಸುವಂತಾಗಿದೆ. Read more…

ಜೋಳ ತಿಂದು ಸುತ್ತ ಇರುವ ರೇಷ್ಮೆಯಂತಹ ದಾರ ಬಿಸಾಡಬೇಡಿ, ಅದರಲ್ಲಿರೋ ಆರೋಗ್ಯಕಾರಿ ಅಂಶ ತಿಳಿದ್ರೆ ಅಚ್ಚರಿ ಪಡ್ತೀರಾ…..!

ಜೋಳ ದೇಸಿ ಆಹಾರ. ಇದರ ರುಚಿ ಅನೇಕರನ್ನು ಆಕರ್ಷಿಸುತ್ತದೆ. ಭಾರತದಲ್ಲಿ ಹೆಚ್ಚಿನ ಜನರು ಎಳೆ ಜೋಳವನ್ನು ಬೆಂಕಿ ಕೆಂಡದಲ್ಲಿ ಸುಟ್ಟು ತಿನ್ನಲು ಇಷ್ಟಪಡ್ತಾರೆ. ಇತ್ತೀಚಿನ ದಿನಗಳಲ್ಲಿ ಜೋಳವನ್ನು ಬೇಯಿಸಿ Read more…

ʼಆರೋಗ್ಯʼ ಹಾಗೂ ಸಂತೋಷಕ್ಕೆ ಪ್ರತಿ ದಿನ ಬೆಳಿಗ್ಗೆ ಮಾಡಿ ಈ ಕೆಲಸ

ಉತ್ತಮ ಆರೋಗ್ಯ ಹಾಗೂ ಮಾನಸಿಕ ಸಂತೋಷಕ್ಕೆ ವ್ಯಾಯಾಮ ಬಹಳ ಮುಖ್ಯ. ವ್ಯಾಯಾಮವನ್ನು ದಿನದ ಯಾವ ಸಮಯದಲ್ಲಾದ್ರೂ ಮಾಡಬಹುದು. ಆದ್ರೆ ಬೆಳಿಗ್ಗೆ ಮಾಡುವ ವ್ಯಾಯಾಮಕ್ಕೆ ವಿಶೇಷತೆಗಳಿವೆ. ಕೆಲವೊಂದು ವ್ಯಾಯಾಮಗಳನ್ನು ಬೆಳಿಗ್ಗೆ Read more…

ಬೇಸರ, ಅಸಂತೋಷವಾದಾಗ್ಲೆಲ್ಲ ಈ ಉಪಾಯ ಮಾಡಿ

ಬೇಸರ ಅನ್ನೋದು ಪ್ರತಿಯೊಬ್ಬರಲ್ಲೂ ಸಹಜ. ಅದನ್ನು ಬದಿಗೊತ್ತಿ ಖುಷಿಯಾಗಿರಬೇಕು ಅಂತಾನೇ ಎಲ್ಲರೂ ಬಯಸ್ತಾರೆ. ಆದ್ರೆ ಅದು ಸಾಧ್ಯವಾಗದೇ ಒದ್ದಾಡ್ತಾರೆ. ಬೇಸರವನ್ನು ಒದ್ದೋಡಿಸಲು ಸರಳವಾದ ಉಪಾಯವಿದೆ. ಬೇಸರದ ಭಾವನೆ ಮೂಡಿದಾಗ Read more…

Optical Illusion: 5 ಸೆಕೆಂಡ್‌ನಲ್ಲಿ ಈ ಚಿತ್ರದಲ್ಲಿರುವ ಹುಲಿ ಹುಡುಕಿದರೆ ನೀವು ಸವಾಲು ಗೆದ್ದಂತೆ…!

ಸೋಶಿಯಲ್ ಮೀಡಿಯಾದಲ್ಲಿ ಆಗಾಗ ತಲೆಯಲ್ಲಿ ಹುಳಬಿಡುವಂತ ಚಿತ್ರಗಳು ವೈರಲ್ ಆಗ್ತಾ ಇರುತ್ತೆ. ಅದರಲ್ಲಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಕೂಡ ಒಂದು. ಈ ಭ್ರಮೆ ಹುಟ್ಟಿಸುವಂತಹ ಚಿತ್ರಗಳು ನೋಡ್ತಿದ್ರೆ ಇದರಲ್ಲಿ Read more…

ತೂಕವನ್ನೂ ಕಡಿಮೆ ಮಾಡಿ ಎಲುಬು ಗಟ್ಟಿ ಮಾಡುತ್ತೆ ಈ ರೊಟ್ಟಿ….!

ದೇಹವು ಆರೋಗ್ಯವಾಗಿದ್ದರೆ ಎಲ್ಲಾ ಕೆಲಸಗಳನ್ನು ಆರಾಮಾಗಿ ಮಾಡಬಹುದು. ಆರೋಗ್ಯವಾಗಿರಬೇಕು ಅಂದ್ರೆ ನಾವು ಸೇವಿಸುವ ಆಹಾರ ಚೆನ್ನಾಗಿರಬೇಕು. ಡಯಟ್‌ ಕಟ್ಟುನಿಟ್ಟಾಗಿರಬೇಕು. ಪೌಷ್ಟಿಕಾಂಶವುಳ್ಳ ತಿನಿಸುಗಳ ಸೇವನೆ ಬಹಳ ಮುಖ್ಯ. ಸಾಮಾನ್ಯವಾಗಿ ರೊಟ್ಟಿ, Read more…

ಕೂದಲು ಬೆಳೆಯಲು ʼರೋಸ್ ವಾಟರ್ʼ ಬಳಸಿ

ರೋಸ್ ವಾಟರ್ ಕೇವಲ ಮುಖದ ಅಥವಾ ತ್ವಚೆಯ ಸೌಂದರ್ಯ ಹೆಚ್ಚಿಸಲು ಮಾತ್ರ ಮೀಸಲಲ್ಲ. ಇದರಿಂದ ಉದ್ದನೆಯ ಕೂದಲನ್ನೂ ಪಡೆಯಬಹುದು ಎಂಬುದು ನಿಮಗೆ ಗೊತ್ತೇ? ನಿಮ್ಮ ಕೂದಲು ಸದಾ ಎಣ್ಣೆಯುಕ್ತವಾಗಿದ್ದರೆ Read more…

ʼಫಂಗಸ್ʼ ಬಂದ ಬ್ರೆಡ್ ಬಳಸುತ್ತೀರಾ…?

ಮನೆಗೆ ತಂದ ಬ್ರೆಡ್ ಗೆ ಎರಡು ಮೂರು ದಿನಗಳಲ್ಲಿ ಫಂಗಸ್ ಸಮಸ್ಯೆ ಕಾಡಿ ಕಸದ ಡಬ್ಬಿಗೆ ಎಸೆಯುವ ಸ್ಥಿತಿಗೆ ಬರುತ್ತದೆ. ತಂದ ಎರಡು ದಿನಗಳೊಳಗೆ ಇದನ್ನು ಬಳಸಿ ಮುಗಿಸುವುದೇ Read more…

ನೆಮ್ಮದಿ, ಖುಷಿ ಜೀವನ ಬಯಸುವವರಿಗೆ ಇಷ್ಟು ಸಾಕು

ಮನುಷ್ಯನ ಸ್ವಭಾವವೇ ಹಾಗೆ. ಇರುವುದೆಲ್ಲವ ಬಿಟ್ಟು ಇಲ್ಲದಿರುವುದನ್ನೇ ಬಯಸುತ್ತದೆ. ಬಯಕೆ ಹೆಚ್ಚಿದಂತೆಲ್ಲಾ ಒತ್ತಡ ಹೆಚ್ಚಾಗುತ್ತದೆ. ಒತ್ತಡ ಅನೇಕ ಸಮಸ್ಯೆಗಳಿಗೆ ದಾರಿಯಾಗುತ್ತದೆ. ಮನುಷ್ಯನಲ್ಲಿ ಆಸೆಗಳಿರಬೇಕು. ಆದರೆ. ಅತಿಯಾದ ಆಸೆ ಒಳ್ಳೆಯದಲ್ಲ, Read more…

ಪುದೀನಾದಿಂದ ಸೌಂದರ್ಯ ವೃದ್ಧಿ

ಆಹಾರಕ್ಕೆ ಬಳಸುವ ಪುದೀನಾ ಎಲೆ ಚರ್ಮಕ್ಕೆ ಹೊಸ ತಾಜಾತನ ಕೊಡುವ ಶಕ್ತಿ ಹೊಂದಿದೆ. ಅಷ್ಟೇ ಅಲ್ಲ ಕೂದಲ ಸೌಂದರ್ಯಕ್ಕೂ ಇದರ ಕೊಡುಗೆ ಇದೆ. ಪುದೀನಾದಿಂದ ಹೇಗೆ ಸೌಂದರ್ಯ ರಕ್ಷಣೆ Read more…

ನಿದ್ರಾಹೀನತೆಗೆ ಮೊಳಕೆ ಬರಿಸಿದ ಕಾಳುಗಳಲ್ಲಿದೆ ʼಮದ್ದುʼ

ಕಚೇರಿಯ ಕೆಲಸದ ಒತ್ತಡ ಅಥವಾ ಇತರ ಕೌಟುಂಬಿಕ ಸಮಸ್ಯೆಗಳ ಪರಿಣಾಮ ನಿಮಗೆ ರಾತ್ರಿ ವೇಳೆ ಸರಿಯಾಗಿ ನಿದ್ದೆ ಬರದಿರಬಹುದು. ಇದರ ಅತ್ಯುತ್ತಮ ಪರಿಹಾರ ಎಂದರೆ ಮೊಳಕೆ ಕಟ್ಟಿದ ಕಾಳುಗಳು. Read more…

Optical Illusion ನಕ್ಷತ್ರ ಸಮೂಹದ ನಡುವೆ ಅಡಗಿರುವ ಸೂರ್ಯನನ್ನು ಕಂಡುಹಿಡಿಯಬಲ್ಲಿರಾ ?

ಆಪ್ಟಿಕಲ್​ ಇಲ್ಯೂಷನ್​ ಮೆದುಳಿಗೆ ವ್ಯಾಯಾಮ ಮಾಡುವ ಸರಳ ವಿಧಾನಗಳಲ್ಲಿ ಒಂದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಪ್ಟಿಕಲ್​ ಇಲ್ಯೂಷನ್​ಗೆ ಕೊರತೆಯೇ ಇಲ್ಲ. ಅದು ಮೋಜು ಮತ್ತು ಆನಂದದಾಯಕವಾಗಿರುತ್ತದೆ. ಈಗೊಂದು ಟ್ರಿಕಿ ಆಪ್ಟಿಕಲ್​ Read more…

ಪ್ರತಿದಿನ ರಾತ್ರಿ ತಡವಾಗಿ ಊಟ ಮಾಡ್ತೀರಾ ? ನಿಮಗೆ ಕಾದಿದೆ ಇಂಥಾ ಅಪಾಯ..!

ಕೆಲವರಿಗೆ ರಾತ್ರಿ ಬಹಳ ತಡವಾಗಿ ಊಟ ಮಾಡಿ ಅಭ್ಯಾಸ. ತಡರಾತ್ರಿಯ ಭೋಜನ ನಿಮಗೆ ಬಹಳಷ್ಟು ಹಾನಿ ಮಾಡುತ್ತದೆ. ಅಪರೂಪಕ್ಕೊಮ್ಮೆ ಸಮಯದ ಅಭಾವದಿಂದ ತಡವಾಗಿ ತಿಂದರೆ ತೊಂದರೆಯಿಲ್ಲ. ಆದರೆ ಪ್ರತಿದಿನ Read more…

ಕೈಗಳಲ್ಲಿ ರಕ್ತನಾಳಗಳು ಗೋಚರಿಸುವುದೇಕೆ ? ಇಲ್ಲಿದೆ ನಿಮಗೆ ಗೊತ್ತಿರದ ಸಂಗತಿ…!

ಕೆಲವರಿಗೆ ಕೈಗಳ ಮೇಲೆ ರಕ್ತನಾಳಗಳು ಕಾಣಿಸುತ್ತವೆ. ಕೈಗಳಲ್ಲಿ ನರಗಳು ಗೋಚರಿಸೋದು ಸಾಮಾನ್ಯ ವಿಷಯ. ಇದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ಆದರೆ ಕೈಯಲ್ಲಿ ರಕ್ತನಾಳಗಳು ಉಬ್ಬಿ ಬಂದಿದ್ರೆ ಅದು ಕಾಯಿಲೆಯಂತೆ Read more…

ʼಹಸಿ ಮೆಣಸಿನ ಕಾಯಿʼ ತಾಜಾ ಇಡಲು ಇಲ್ಲಿದೆ ಟಿಪ್ಸ್

ಆಹಾರದ ರುಚಿ ಹೆಚ್ಚಿಸುವಲ್ಲಿ ಹಸಿ ಮೆಣಸಿನ ಪಾತ್ರ ಬಹಳ ಮುಖ್ಯ. ಕೆಲವೊಂದು ಖಾರದ ಆಹಾರಗಳಿಗೆ ಹಸಿಮೆಣಸು ಬೇಕೇಬೇಕು. ಹಸಿಮೆಣಸನ್ನು ಮನೆಯಲ್ಲಿ ಬಹಳ ದಿನ ಇಡುವುದು ಕಷ್ಟದ ಕೆಲಸ. ಬಹು Read more…

ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು

ತ್ವಚೆ ಕೋಮಲವಾಗಿರಬೇಕೆಂದರೆ ನುಣ್ಣಗೆ, ಬೆಣ್ಣೆಯಂತೆ ಚರ್ಮದ ಸ್ಥಿತಿಯನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಕಡಲೆಹಿಟ್ಟು-ಅರಿಶಿಣ ಒಣಚರ್ಮವಾಗಿದ್ದಲ್ಲಿ ಈ ಲೇಪನದಲ್ಲಿ ಕೆನೆ, ಮೊಸರು ಬಳಸಬಹುದು. ಇಲ್ಲದಿದ್ದಲ್ಲಿ ನಿಂಬೆರಸ Read more…

ಸುಂದರ ತ್ವಚೆಗೆ ʼಪಪ್ಪಾಯʼ ಫೇಸ್ ಪ್ಯಾಕ್

ಪಪ್ಪಾಯ ಹಣ್ಣು ಆರೋಗ್ಯಕ್ಕೆ ಮತ್ತು ಸೌಂದರ್ಯಕ್ಕೆ ಉಪಯೋಗವಾಗುವಂತಹ ಅನೇಕ ಅಂಶಗಳನ್ನು ಹೊಂದಿದೆ ಎಂಬುದು ನಮಗೆಲ್ಲಾ ತಿಳಿದಿದೆ. ಪಪ್ಪಾಯವನ್ನು ಚರ್ಮದ ಮೇಲೆ ಲೇಪಿಸುವುದರಿಂದ ಇದರಲ್ಲಿರುವ ‘ಪಾಪೈನ್’ ಎಂಬ ಎನ್ಜೈಮ್ (ಕಿಣ್ವ) Read more…

ಟಾಯ್ಲೆಟ್ ಲಿಡ್ ಕೆಳಕ್ಕಿರೋದು ಯಾಕೆ…?

ಟಾಯ್ಲೆಟ್ ಕಮೋಡ್‌ ಗಳ ಸೀಟ್‌ನಲ್ಲಿ ಲಿಡ್ ಯಾವಾಗಲೂ ಕೆಳಕ್ಕಿರುತ್ತದೆ. ಇದಕ್ಕೆ ಏನು ಕಾರಣ? ಮೊದಲನೆಯದು, ಪಾಟ್ ಮುಚ್ಚುವುದಾಗಿದೆ. ನಾವ್ಯಾರೂ ಆ ಮುಚ್ಚಿದ ಲಿಡ್ ಅನ್ನು ಮೇಲಕ್ಕೆತ್ತುವುದೇ ಇಲ್ಲ, ಕಾರಣ, Read more…

ತಲೆ ನೋವು ಮಾಯ ಮಾಡುತ್ತೆ ʼಮನೆ ಮದ್ದುʼ

ಒತ್ತಡದ ಜೀವನ ಮನುಷ್ಯ ಹಾಸಿಗೆ ಹಿಡಿಯುವಂತೆ ಮಾಡ್ತಿದೆ. ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡೋದು, ಸದಾ ಮೊಬೈಲ್ ನಲ್ಲಿ ಮಾತನಾಡುವುದರಿಂದ ಹಿಡಿದು ಹೊರಗಿನ ವಾತಾವರಣ ಆಗಾಗ ತಲೆ ನೋವು Read more…

ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸ ನಿಮಗೂ ಇದೆಯೇ ? ಅನಾರೋಗ್ಯಕ್ಕೆ ತುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳಿ…!

ಆರೋಗ್ಯ ನಮ್ಮ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಕೆಲವರಿಗೆ  ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆಗಾಗ ನೀರು ಕುಡಿಯುತ್ತಿದ್ರೆ ಆಹಾರವನ್ನು ಸುಲಭವಾಗಿ ನುಂಗಬಹುದು. ಈ ರೀತಿ ಊಟದ ಮಧ್ಯೆ Read more…

ನಿಮ್ಮ ವ್ಯಕ್ತಿತ್ವಕ್ಕೆ ಮೆರಗು ನೀಡುತ್ತೆ ನೀವು ಧರಿಸುವ ಉಡುಪು

ಊಟ ತನ್ನಿಚ್ಛೆ ನೋಟ ಪರರಿಚ್ಛೆ ಎನ್ನುವ ಗಾದೆ ಮಾತಿನಂತೆ ಆಹಾರವನ್ನು ಸೇವಿಸುವುದು ಅವರವರ ಇಷ್ಟಕ್ಕೆ ಅನುಸಾರವಾಗಿರುತ್ತದೆ. ಆದರೆ, ಬಟ್ಟೆಗಳನ್ನು ಧರಿಸುವುದು ಇತರರನ್ನು ಮೆಚ್ಚಿಸಲು. ಇದೆಲ್ಲಾ ಹಳೆ ಮಾತಾಯ್ತು, ತಮಗೆ Read more…

ಅರಿಶಿನದಲ್ಲಿದೆ ಬಲವಾದ ಆಂಟಿವೈರಲ್ ಗುಣಲಕ್ಷಣ

ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ  ಜಗತ್ತಿನ ಜನರು ಹೋರಾಡುತ್ತಿದ್ದಾರೆ. ಅಧ್ಯಯನವೊಂದರಲ್ಲಿ ಅರಿಶಿನವು ಪ್ರಬಲವಾದ ಆಂಟಿವೈರಲ್ ಗುಣಗಳನ್ನು ಹೊಂದಿದೆ ಎಂಬುದು ಕಂಡು ಬಂದಿದೆ. ಕೊರೊನಾ ವೈರಸ್ ಗುಣಪಡಿಸುವಲ್ಲಿ ಪ್ರಬಲವಾದ ಆಂಟಿವೈರಲ್ Read more…

ಯಾವ ಸಮಯದಲ್ಲಿ ʼಹಾಲುʼ ಕುಡಿಯುವುದು ಸೂಕ್ತ ಗೊತ್ತಾ….?

ಸಂಪೂರ್ಣ ಆಹಾರ. ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಹಾಲು ಆರೋಗ್ಯಕರ ಪಾನೀಯ. ಆದ್ರೆ ಯಾವ ಸಮಯದಲ್ಲಿ ಹಾಲು ಕುಡಿದ್ರೆ ಹೆಚ್ಚು ಲಾಭದಾಯಕ ಅನ್ನೋ ಅನುಮಾನ ಎಲ್ಲರಲ್ಲೂ ಇದೆ. ಹಾಲನ್ನು ಯಾವ Read more…

ಡ್ರೈ ಪ್ರೂಟ್ಸ್ ನಿಂದ ‘ಆರೋಗ್ಯ’ ಮಾತ್ರವಲ್ಲ ʼಸೌಂದರ್ಯʼವನ್ನೂ ವೃದ್ಧಿಸಿಕೊಳ್ಳಿ

ಡ್ರೈ ಪ್ರೂಟ್ಸ್ ಗಳು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದೇ ಇದೆ. ಹಾಗೇ ಇದರಿಂದ ಅಂದವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೌದು, ಡ್ರೈ ಪ್ರೂಟ್ಸ್ ಗಳನ್ನು ನಿಯಮಿತವಾಗಿ ಸೇವಿಸಿದರೆ Read more…

ʼಸರ್ವರೋಗʼ ನಿವಾರಕ ಹಾಗಲಕಾಯಿ

ಸಾಮಾನ್ಯವಾಗಿ ಆಟ-ಪಾಠದ ವೇಳೆ ಮಕ್ಕಳು ಪೆಟ್ಟು ಮಾಡಿಕೊಳ್ತಾರೆ. ಕೆಲಸದ ಸಂದರ್ಭದಲ್ಲಿ ನಿಮಗೂ ಕೂಡ ಒಮ್ಮೊಮ್ಮೆ ಗಾಯವಾಗಬಹುದು. ಇದ್ದಕ್ಕಿದ್ದಂತೆ ಕಿವಿ ನೋವು ಕೂಡ ಶುರುವಾಗುತ್ತೆ. ಇಂತಹ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನೆಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...