alex Certify Life Style | Kannada Dunia | Kannada News | Karnataka News | India News - Part 336
ಕನ್ನಡ ದುನಿಯಾ
    Dailyhunt JioNews

Kannada Duniya

ನಿಮ್ಮ ಬಟ್ಟೆ ಮೇಲೆ ‘ಇಂಕ್ ಕಲೆ’ ಇದೆಯಾ…?

ಶಾಲೆಗೆ ಹೋಗುವ ಮಕ್ಕಳು, ಅಥವಾ ಆಫೀಸ್ ಗೆ ಹೋಗುವವರ ಶರ್ಟ್ ನಲ್ಲಿ ಯಾವುದೋ ಕಾರಣದಿಂದ ಪೆನ್ನಿನ ಇಂಕ್ ನಿಂದ ಕಲೆಯಾಗಿರುತ್ತದೆ. ಅದು ಬಿಳಿ ಬಣ್ಣದ ಶರ್ಟ್ ಇದ್ದರಂತೂ ಕೇಳುವುದೇ Read more…

ಮಳೆಗಾಲಕ್ಕೆ ಇಲ್ಲಿದೆ ಒಂದಷ್ಟು ʼಮೇಕಪ್ʼ ಟಿಪ್ಸ್

ಮಳೆಗಾಲದಲ್ಲಿ ಮುಖ ಬ್ರೈಟ್ ಆಗಿ ಕಾಣಲು ಉತ್ತಮವಾಗಿ ಮೇಕಪ್ ಮಾಡಿಕೊಳ್ಳುವುದು ಬಹಳ ಮುಖ್ಯ. ಪ್ರಸ್ತುತ ಟ್ರೆಂಡಿಂಗ್ ನಲ್ಲಿರುವ ಬಣ್ಣಗಳು ಯಾವುವು ನೋಡೋಣ. ಪಿಯರ್ಸ್ ಆರೆಂಜ್ ಬಣ್ಣದ ಶೇಡ್ ಆಗಿದ್ದು Read more…

ಹೀಗಿರಲಿ ಮಳೆಗಾಲದಲ್ಲಿ ತಾಯಿ – ಮಗುವಿನ ರಕ್ಷಣೆ

ಮಳೆಗಾಲದ ತಂಪು ವಾತಾವರಣ ಮಗುವಿನ ಆರೋಗ್ಯದ ಮೇಲೆ ಮತ್ತು ತಾಯಿಯ ಆರೋಗ್ಯದ ಮೇಲೆ ಹಾನಿಯನ್ನುಂಟುಮಾಡುತ್ತದೆ. ಸ್ತನ್ಯಪಾನ ಮಾಡುವ ತಾಯಂದಿರು ತಮ್ಮ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ, ಸ್ತನ್ಯಪಾನ ಮಾಡುವ Read more…

ರುಚಿಕರವಾದ ‘ಮಶ್ರೂಮ್ʼ ಸೂಪ್ ಮಾಡುವ ವಿಧಾನ

ಹೊರಗಡೆ ಜಿಟಿಜಿಟಿ ಮಳೆ ಬರುವಾಗ ಏನಾದರೂ ಬಿಸಿ ಬಿಸಿಯಾದ ತಿನಿಸು, ಪಾನೀಯಗಳನ್ನು ಕುಡಿದರೆ ದೇಹ ಬೆಚ್ಚಗೆ ಇರುತ್ತದೆ. ಮಳೆ ಬರುವಾಗ ಬಿಸಿ ಬಿಸಿಯಾದ ಸೂಪ್ ಸವಿಯುತ್ತಿದ್ದರೆ ಅದರ ಮಜಾನೇ Read more…

ಬಲು ರುಚಿ ಓಟ್ಸ್ – ಹೆಸರುಬೇಳೆ ಟಿಕ್ಕಿ

ಓಟ್ಸ್ ನಲ್ಲಿ ನಾರಿನಾಂಶ ಹೆಚ್ಚಿರುತ್ತದೆ. ಹಾಗೇ ಹೆಸರುಬೇಳೆಯಲ್ಲಿ ಪ್ರೋಟಿನ್ ಹೇರಳವಾಗಿರುತ್ತದೆ. ಇವೆರಡನ್ನು ಸೇರಿಸಿ ಟಿಕ್ಕಿ ಮಾಡಿದರೆ ಆರೋಗ್ಯಕ್ಕೂ ಒಳ್ಳೆಯದು ಸಂಜೆಯ ಸ್ನ್ಯಾಕ್ಸ್ ಗೂ ಚೆನ್ನಾಗಿರುತ್ತದೆ. ಮಾಡುವ ವಿಧಾನ ಹೀಗಿದೆ. Read more…

ನವಜಾತ ಶಿಶುಗಳೊಡನೆ ಮಲಗುವ ಮುನ್ನ ತಿಳಿದಿರಲಿ ಈ ವಿಷಯ

ವಿದೇಶಗಳಲ್ಲಿ ಮಕ್ಕಳನ್ನು ಜೊತೆಗೆ ಮಲಗಿಸಿಕೊಳ್ಳದೇ ಪ್ರತ್ಯೇಕವಾದ ಬೆಡ್ ಅಥವಾ ತೊಟ್ಟಿಲಲ್ಲಿ ಮಲಗಿಸಿಕೊಳ್ಳುವುದನ್ನು ನೀವು ನೋಡಿರಬಹುದು. ಇದರ ಹಿಂದಿರುವ ನಿಜವಾದ ಕಾರಣ ಏನು ಗೊತ್ತೇ…? ನವಜಾತ ಶಿಶುವಿನ ಜೊತೆ ಮಲುಗುವುದು Read more…

ಮಳೆಗಾಲದಲ್ಲಿ ಈ ರೀತಿಯಾಗಿ ಕಾಳಜಿ ವಹಿಸಿ

ಮಳೆಗಾಲ ಶುರುವಾಗಿದೆ. ಇದರ ಬೆನ್ನಲ್ಲೇ ಶೀತ, ಕೆಮ್ಮು , ಗಂಟಲು ಕೆರೆತ ಕೂಡ ಶುರುವಾಗುತ್ತದೆ. ಮಳೆಗಾಲಕ್ಕೆ ಒಂದಷ್ಟು ತಯಾರಿ ಮಾಡಿಕೊಂಡರೆ ನಿಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬಹುದು. ಮಳೆಗಾಲದ ಆರೋಗ್ಯಕ್ಕಾಗಿ Read more…

ಈ ಹಣ್ಣು ತಿನ್ನುವುದರಿಂದ ಸಿಗುತ್ತದೆ ಅದ್ಭುತ ಪ್ರಯೋಜನ, ಬೆಳೆದ ರೈತರಿಗೂ ಬಂಪರ್‌ ಆದಾಯ….!     

ಕೆಲವು ನಿರ್ದಿಷ್ಟ ಹಣ್ಣುಗಳನ್ನು ನಿಯಮಿತವಾಗಿ ತಿನ್ನುವುದರಿಂದ ದೇಹಕ್ಕೆ ಉತ್ತಮ ಪ್ರಮಾಣದ ಪೋಷಕಾಂಶಗಳು ಸಿಗುತ್ತವೆ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ ರೈತನ ಜೇಬನ್ನೂ ತುಂಬಿಸುವಂತಹ ಕೆಲವು ವಿಶೇಷ ಹಣ್ಣುಗಳಿವೆ. ಅವುಗಳಲ್ಲೊಂದು ಡ್ರ್ಯಾಗನ್ Read more…

ಮಳೆಗಾಲದಲ್ಲಿ ಮೊಸರು, ಹುಳಿ ಪದಾರ್ಥಗಳ ಸೇವನೆ ಬೇಡ, ಹೀಗಿರಲಿ ನಿಮ್ಮ ‘ಆರೋಗ್ಯಕರ ಭೋಜನ’

ಮುಂಗಾರು ಮಳೆ ಪ್ರಾರಂಭವಾಗ್ತಿದ್ದಂತೆ ಪ್ರತಿ ಮನೆಯಲ್ಲೂ ಶೀತ, ಗಂಟಲು ನೋವು, ಜ್ವರದ ಸಮಸ್ಯೆಗಳು ಹೆಚ್ಚಾಗುತ್ತವೆ. ಮಳೆಗಾಲ ಬಂದ ಕೂಡ್ಲೆ ಅದ್ಯಾಕೆ ಹೀಗಾಗ್ತಿದೆ ಅನ್ನೋ ಪ್ರಶ್ನೆ ನಿಮ್ಮನ್ನೂ ಕಾಡಿರಬಹುದು. ವಾಸ್ತವವಾಗಿ Read more…

ಮಕ್ಕಳಿಗೆ ನೀಡಿ ಆರೋಗ್ಯಕರ ಒಣ ಹಣ್ಣಿನ ಪುಡಿ

ಒಣ ಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದ್ರಲ್ಲಿ ಪೌಷ್ಠಿಕಾಂಶವಿರುತ್ತದೆ. ಆದ್ರೆ ಹಲ್ಲು ಬರದ ಮಕ್ಕಳಿಗೆ ಒಣ ಹಣ್ಣುಗಳನ್ನು ನೀಡುವುದು ಕಷ್ಟ. ಹಾಗಾಗಿ ಅದನ್ನು ಪುಡಿ ಮಾಡಿ ನೀಡಬೇಕಾಗುತ್ತದೆ. ಒಣ Read more…

ಮದುಮಗಳ ʼಸೌಂದರ್ಯʼ ವೃದ್ಧಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ಮದುವೆ ಒಂದು ವಿಶೇಷವಾದ ದಿನ. ಅಂದು ಚೆನ್ನಾಗಿ ಕಾಣಬೇಕೆಂದು ಎಲ್ಲಾ ಹೆಣ್ಣುಮಕ್ಕಳ ಸಹಜವಾದ ಆಸೆ. ಅಂತವರು ಮದುವೆಗೂ ಮೊದಲು ಈ ಬ್ಯೂಟಿ ಟಿಪ್ಸ್ ಗಳನ್ನು ಪಾಲಿಸಿದರೆ ಸುಂದರವಾದ ಮೈಕಾಂತಿಯನ್ನು Read more…

ಸೌಂದರ್ಯ ವೃದ್ಧಿಸಿಕೊಳ್ಳಲು ಈ ರೀತಿ ಬಳಸಿ ಸಮುದ್ರದ ಉಪ್ಪು

ಸಮುದ್ರದ ಉಪ್ಪಿನಲ್ಲಿ ಮೆಗ್ನೀಶಿಯಂ , ಪೊಟ್ಯಾಶಿಯಂ, ಮತ್ತು ಕ್ಯಾಲ್ಸಿಯಂ ಅಧಿಕವಾಗಿರುತ್ತದೆ. ಇದನ್ನು ಅಡುಗೆಗೆ ಬಳಸುತ್ತಾರೆ. ಆದರೆ ಇದರಿಂದ ನಿಮ್ಮ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಅದು ಹೇಗೆ ಎಂಬ ಮಾಹಿತಿ Read more…

ಜೋಳ ತಿಂದ ತಕ್ಷಣ ʼನೀರುʼ ಕುಡಿಯಬಾರದು ಯಾಕೆ ಗೊತ್ತಾ…?

ಮಳೆಗಾಲದಲ್ಲಿ ಜೋಳಕ್ಕೆ ಎಲ್ಲಿಲ್ಲದ ಬೆಲೆ. ಬೇಯಿಸಿದ ಜೋಳ, ಸುಟ್ಟ ಜೋಳ ಹೀಗೆ ಬೇರೆ ಬೇರೆ ಬಗೆಯ ರುಚಿ ರುಚಿ ಜೋಳದ ಸವಿ ಸವಿಯಲು ಎಲ್ಲರೂ ಇಷ್ಟಪಡ್ತಾರೆ. ಜೋಳ ಆರೋಗ್ಯಕ್ಕೆ Read more…

ಆರೋಗ್ಯಕರ ಕುಂಬಳಕಾಯಿ ಕೂಟು ಮಾಡಿ ನೋಡಿ

ಕುಂಬಳಕಾಯಿಯಲ್ಲಿ ಅನೇಕ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ತಿನ್ನಲು ರುಚಿಯಾಗಿರುವುದಷ್ಟೇ ಅಲ್ಲ, ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದರಿಂದ ತಯಾರಿಸುವ ಕೂಟು ರುಚಿಯಾಗಿರುತ್ತದೆ. ಅದನ್ನು ಮಾಡುವುದು ಹೇಗೆ ಅನ್ನೋದನ್ನ ತಿಳಿಯೋಣ. ಬೇಕಾಗುವ Read more…

ಉಗುರಿನ ʼಸೌಂದರ್ಯʼ ಕಾಪಾಡುವುದು ಈಗ ಬಲು ಸುಲಭ

ಉಗುರಿನ ಸೌಂದರ್ಯದ ಬಗ್ಗೆ ಕಾಳಜಿ ಮಾಡದವರು ಯಾರು ಹೇಳಿ. ಅದರಲ್ಲೂ ಮಹಿಳೆಯರಿಗೆ ತಮ್ಮ ಉಗುರುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಬೇಕೆಂಬ ಬಯಕೆ ಹೆಚ್ಚೇ ಇರುತ್ತದೆ. ಆದರೆ ಅಡುಗೆ ಮನೆಯ ಕೆಲಸಗಳ Read more…

ಹಸಿ ಶುಂಠಿ ಸೇವಿಸಿ ನೆಗಡಿ – ಕೆಮ್ಮು ದೂರವಾಗಿಸಿ

ಮಳೆಗಾಲದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಶೀತ, ಕೆಮ್ಮು , ಕಫ ಆಗುವುದು ಸಾಮಾನ್ಯ. ಆಗ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆದು ಕುಟಾಣಿಯಿಂದ ಕುಟ್ಟಿ ಅಥವಾ Read more…

ಇಲ್ಲಿದೆ ಮನೆಯಲ್ಲಿ ಸುಲಭವಾಗಿ ‘ಖೋವಾ’ ತಯಾರಿಸುವ ವಿಧಾನ

ಖೋವಾ ಅನ್ನು ಸಾಮಾನ್ಯವಾಗಿ ಹೆಚ್ಚಿನ ಸಿಹಿ ಪದಾರ್ಥಗಳಿಗೆ ಬಳಸುತ್ತವೆ. ಇದನ್ನು ಮಾರುಕಟ್ಟೆಯಿಂದ ತರುವುದಕ್ಕಿಂತ ಥಟ್ಟಂತ ಮನೆಯಲ್ಲಿ ಮಾಡಿಬಿಡಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: ಹಾಲಿನ ಪುಡಿ Read more…

ಬೆವರೋದಕ್ಕೂ ತೂಕ ಕಳೆದುಕೊಳ್ಳುವುದಕ್ಕೂ ಇದೆಯಾ ಸಂಬಂಧ..…?

ಬೆವರುವುದು ಒಂದು ಸಾಮಾನ್ಯ ಕ್ರಿಯೆ. ಬೆವರುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಜಾಸ್ತಿ ಬೆವರಿದಷ್ಟೂ ದೇಹದ ಕಲ್ಮಶ ಹೊರ ಹೋಗುತ್ತದೆ. ಚರ್ಮದ ಚಿಕ್ಕ ಚಿಕ್ಕ ರಂಧ್ರದ ಮೂಲಕ ದೇಹದಲ್ಲಿನ ಯೂರಿಯಾ, ಸಕ್ಕರೆ, Read more…

ʼಕಾಂಡೋಮ್ʼ ಬಳಕೆ ಕುರಿತು ನಿಮಗಿದು ತಿಳಿದಿರಲಿ

ನಮ್ಮ ಸಮಾಜ ಎಷ್ಟೇ ಮುಂದುವರೆದಿದ್ದರೂ ಕೆಲವೊಂದು ವಿಚಾರಗಳ ಬಗ್ಗೆ ಮಡಿವಂತಿಕೆ ಇದೆ. ಗುಪ್ತ ಸಮಸ್ಯೆ, ಗೊಂದಲಗಳ ಬಗ್ಗೆ ನೇರವಾಗಿ ಮಾತನಾಡಲು ಮುಜುಗರಪಡ್ತಾರೆ. ಇದರಿಂದ ಆಪತ್ತು ತಂದುಕೊಳ್ಳುತ್ತಾರೆ. ಕಾಂಡೋಮ್ ವಿಚಾರದಲ್ಲಿ Read more…

ಆಹಾ…! ಏನು ರುಚಿ ಅಂತೀರಾ ಈ ಅಲಸಂದೆ ಕಾಯಿ ಪಲ್ಯ

  ಕೆಲವರಿಗೆ ಸಾರು, ಸಾಂಬಾರಿನ ಜತೆಗೆ ಒಂದು ಪಲ್ಯ ಇದ್ದರೆ ಚೆನ್ನಾಗಿ ಊಟ ಮಾಡುತ್ತಾರೆ. ಹಾಗಾಗಿ ಇಲ್ಲಿ ರುಚಿಕರವಾಗಿ ಅಲಸಂದೆ ಕಾಯಿ ಪಲ್ಯ ಮಾಡುವ ವಿಧಾನ ಇದೆ ನೋಡಿ. Read more…

ನಪುಂಸಕತೆಗೆ ಕಾರಣವಾಗುತ್ತೆ ಕೆಲವೊಂದು ʼಆಹಾರʼ

ನೀವು ಸೇವಿಸುವ ಪ್ರತಿಯೊಂದು ಆಹಾರಕ್ಕೂ ನಿಮ್ಮ ಆರೋಗ್ಯಕ್ಕೂ ಸಂಬಂಧವಿದೆ. ನೀವು ಸೇವಿಸುವ ಕೆಲವೊಂದು ಆಹಾರಗಳು ನಿಮ್ಮ ನಪುಂಸಕತೆಗೆ ಕಾರಣವಾಗುತ್ತದೆ ಎಂದ್ರೆ ನೀವು ನಂಬಲೇಬೇಕು. ಹಾಗಾಗಿ ಆ ಆಹಾರಗಳಿಂದ ದೂರ Read more…

ಬಾಯಲ್ಲಿ ನೀರು ತರಿಸುವ ಫಿಶ್ ಕರಿ

ನಾನ್ ವೆಜ್ ಪ್ರಿಯರಿಗೆ ಚೈನೀಸ್ ಫುಡ್ ಎಂದರೆ ಬಲು ಇಷ್ಟ. ನೆನಪಿಸಿಕೊಂಡ ಕೂಡಲೇ ಬಾಯಲ್ಲಿ ನೀರು ತರಿಸುವ ಚೈನೀಸ್ ಫಿಶ್ ಕರಿ ಮಾಡುವ ಕುರಿತಾದ ಮಾಹಿತಿ ಇಲ್ಲಿದೆ. ಬೇಕಾಗುವ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼತುಳಸಿʼ ಎಲೆ

ತುಳಸಿಯಲ್ಲಿ ದೇವಾನುದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣಗಳು ಹೇಳಿವೆ. ತುಳಸಿ ಗಿಡವನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಿಕೊಳ್ಳಲಾಗಿದೆ. ತುಳಸಿ ಎಲೆಯನ್ನು ಸೇವಿಸುವ ಅಥವಾ ತುಳಸಿ ಹಾಕಿದ ನೀರನ್ನು ಕುಡಿಯುವ ಮುಖಾಂತರ ದೇಹದ Read more…

ʼಹೀರೆಕಾಯಿʼ ಚಟ್ನಿ ಮಾಡುವ ವಿಧಾನ

ಬೇಕಾಗುವ ಪದಾರ್ಥ : ಕಾಲು ಕೆ.ಜಿ. ಹೀರೇಕಾಯಿ, ಅರ್ಧ ಭಾಗ ತೆಂಗಿನಕಾಯಿ, 5 ಹಸಿಮೆಣಸಿನಕಾಯಿ, ಹುಣಸೆ ಹಣ್ಣು, ಉಪ್ಪು, ಸಾಸಿವೆ, ಎಣ್ಣೆ ಮಾಡುವ ವಿಧಾನ : ಹೀರೆಕಾಯಿ ಸಿಪ್ಪೆ Read more…

ಮೊದಲ ʼಸಂಭೋಗʼದ ನಂತ್ರ ಹುಡುಗಿಯರಲ್ಲಾಗುತ್ತೆ ಈ ಎಲ್ಲ ಬದಲಾವಣೆ

ಮೊದಲ ಬಾರಿ ದೈಹಿಕ ಸಂಬಂಧ ಬೆಳೆಸಿದ ಮಹಿಳೆಯರ ದೇಹದಲ್ಲಿ ಅನೇಕ ಪ್ರಮುಖ ಬದಲಾವಣೆಗಳಾಗುತ್ತವೆ. ಮಹಿಳೆಯರು ಮೊದಲ ಬಾರಿ ಸಂಭೋಗ ಬೆಳೆಸಿದ ನಂತರ ತೂಕ ಹೆಚ್ಚಲು ಪ್ರಾರಂಭವಾಗುತ್ತದೆ. ಹಾರ್ಮೋನುಗಳಲ್ಲಿ ಬದಲಾವಣೆಯಾಗುತ್ತದೆ. Read more…

ಬಾಣಲೆಯಲ್ಲಿ ಯಾಕೆ ಊಟ ಮಾಡಬಾರದು ಗೊತ್ತಾ..? ಇದರ ಹಿಂದಿದೆ ʼವೈಜ್ಞಾನಿಕʼ ಕಾರಣ

ಬ್ರಹ್ಮಚಾರಿಗಳು ಬಾಣಲೆಯಲ್ಲಿ ಊಟ ಮಾಡಿದರೆ ಅವರ ಮದುವೆಯಲ್ಲಿ ಮಳೆ ಬರುತ್ತದೆ ಅನ್ನೋ ಗಾದೆ ಮಾತನ್ನು ನೀವು ಕೇಳಿರಬಹುದು. ಆದ್ರೆ ವಿವಾಹಿತರು ಬಾಣಲೆಯಲ್ಲಿ ಊಟ ಮಾಡಿದ್ರೆ ತಮ್ಮ ಜೀವನದುದ್ದಕ್ಕೂ ಆರ್ಥಿಕ Read more…

ಬಟ್ಟೆ ಮೇಲೆ ಲಿಪ್ ಸ್ಟಿಕ್ ಕಲೆ ಅಂಟಿದೆಯಾ….? ತೆಗೆಯಲು ಇಲ್ಲಿದೆ ಟಿಪ್ಸ್

ಮಹಿಳೆಯರ ಸೌಂದರ್ಯವನ್ನು ಲಿಪ್ ಸ್ಟಿಕ್ ಹೆಚ್ಚಿಸುತ್ತದೆ. ಆದ್ರೆ ತುಟಿಗೆ ಹಚ್ಚುವ ಈ ಬಣ್ಣ ಅನೇಕ ಬಾರಿ ಬಟ್ಟೆ ಮೇಲೆ ಬೀಳುತ್ತದೆ. ಇದ್ರ ಕಲೆಯನ್ನು ತೆಗೆಯೋದು ಕಷ್ಟ. ಲಿಪ್ ಸ್ಟಿಕ್ Read more…

ಹೀಗೆ ಮಾಡಿ ಗೋಧಿ ಕಡಿ ʼಪಾಯಸʼ

ಪಾಯಸ ಹೆಸರು ಕೇಳುತ್ತಲೇ ಸಿಹಿ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಇಲ್ಲಿ ಸುಲಭವಾಗಿ ಗೋಧಿ ಕಡಿ ಪಾಯಸ ಮಾಡುವ ವಿಧಾನ ಇದೆ. ಮನೆಯಲ್ಲಿ ಒಮ್ಮೆ ಟ್ರೈ ಮಾಡಿ. ಬೇಕಾಗುವ Read more…

ಮಕ್ಕಳ ಬಗ್ಗೆ ಬೇಡ ಅತೀ ಕಾಳಜಿ

ಕೆಲ ತಂದೆ-ತಾಯಿ ಮಕ್ಕಳ ಮೇಲೆ ಅತಿ ಹೆಚ್ಚು ಕಾಳಜಿ ವಹಿಸ್ತಾರೆ. ಮಕ್ಕಳ ಪ್ರತಿಯೊಂದು ಚಲನವಲನಗಳ ಮೇಲೆ ನಿಗಾ ಇಡ್ತಾರೆ. ಪಾಲಕರ ಈ ವರ್ತನೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ Read more…

ಮಳೆಗಾಲದಲ್ಲಿ ಪಾದಗಳಿಂದ ಕೆಟ್ಟ ವಾಸನೆ ಬರ್ತಿದ್ದರೆ ತಪ್ಪದೆ ಮಾಡಿ ಈ ಕೆಲಸ

ಕೆಲವರ ಪಾದದಿಂದ ಕೆಟ್ಟ ವಾಸನೆ ಬರುತ್ತದೆ. ಚಳಿಗಾಲದಲ್ಲಿ, ಮಳೆಗಾಲದಲ್ಲಿ  ಇದು ಜಾಸ್ತಿ. ಯಾಕೆಂದ್ರೆ ಚಳಿಗಾಲದಲ್ಲಿ ನಾವು ಹೆಚ್ಚಿನ ಸಮಯವನ್ನು ಶೂ ಹಾಕಿಕೊಂಡೇ ಇರ್ತೇವೆ. ಆಗ ಕಾಲು ಬೆವರಿ ವಾಸನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...