alex Certify Life Style | Kannada Dunia | Kannada News | Karnataka News | India News - Part 340
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯರಕ್ತನಾಳದ ಆರೋಗ್ಯಕ್ಕೆ ‘ಉತ್ತಮ ನಿದ್ದೆ’ ಅತ್ಯಂತ ಪರಿಣಾಮಕಾರಿ: ಹೊಸ ಅಧ್ಯಯನ ವರದಿ

ಉತ್ತಮ ನಿದ್ದೆಯು ನಿಮ್ಮ ಹೃದಯರಕ್ತನಾಳದ ಆರೋಗ್ಯಕ್ಕೆ ಉತ್ತಮ ಎಂದು ಅಮೆರಿಕಾದ ಹಾರ್ಟ್ ಅಸೋಸಿಯೇಷನ್ ತಿಳಿಸಿದೆ. ಉತ್ತಮ ನಿದ್ದೆಯು ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೆ ಅತ್ಯಗತ್ಯ ಅಂಶವೆಂದು ಪರಿಗಣಿಸಲಾಗಿದೆ. ಇದು Read more…

ಸೋರಿಯಾಸಿಸ್ ನಿಂದ ಬಳಲುತ್ತಿರುವವರು ಈ ʼಆಹಾರʼ ತ್ಯಜಿಸುವುದು ಉತ್ತಮ

ಕೆಲವರು ಸೋರಿಯಾಸಿಸ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆಗೆ ಸರಿಯಾದ ಚಿಕಿತ್ಸೆ ನೀಡದಿದ್ದರೆ ಅದು ಇಡೀ ದೇಹವನ್ನು ವ್ಯಾಪಿಸುತ್ತದೆ. ಅಲ್ಲದೇ ಇದು ಕೆಲವೊಮ್ಮೆ ನಾವು ಸೇವಿಸುವ ಆಹಾರದಿಂದಲೂ ಕೂಡ ಹೆಚ್ಚಾಗುವ Read more…

ಹೆಂಡತಿ ಗಂಡನ ಮೇಲೆ ಅನುಮಾನಪಡಲು ಇಲ್ಲಿದೆ ನೋಡಿ ಕಾರಣ

ದಾಂಪತ್ಯ ಜೀವನವು ದೀರ್ಘಕಾಲದವರೆಗೆ ಚೆನ್ನಾಗಿರಬೇಕು ಅಂದ್ರೆ ಪತಿ-ಪತ್ನಿಯರ ನಡುವೆ ವಿಶ್ವಾಸವಿರುವುದು ಬಹಳ ಮುಖ್ಯ. ನಂಬಿಕೆ, ವಿಶ್ವಾಸ ಇಲ್ಲದೇ ಇದ್ರೆ ಸಂಬಂಧ ಉಳಿಯೋದೇ ಕಷ್ಟವಾಗುತ್ತದೆ. ಕೆಲವೊಮ್ಮೆ ಸಣ್ಣ ಪುಟ್ಟ ವಿಚಾರಗಳಿಂದಾಗಿಯೇ Read more…

ಕಣ್ಣು ಕೆಂಪಾಗುವ ಸಮಸ್ಯೆಗೆ ಈ ʼಮನೆ ಮದ್ದʼನ್ನು ಬಳಸಿ

ಕಣ್ಣಿನಲ್ಲಿ ಧೂಳು ಸೇರಿಕೊಂಡಾಗ ಅಲರ್ಜಿಯಾಗಿ ಕಣ್ಣು ಕೆಂಪಾಗುತ್ತದೆ. ಇದರಿಂದ ಕೆಲವೊಮ್ಮೆ ಕಣ್ಣುಗಳು ಊದಿಕೊಳ್ಳುತ್ತದೆ. ಇದು ನಿಮಗೆ ಕಿರಿಕಿರಿಯನ್ನುಂಟು ಮಾಡಬಹುದು. ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದು ಬಳಸಿ. 2 Read more…

ದೂರವಿರುವ ʼಸಂಗಾತಿʼಗಳಿಗೆ ಕಿವಿ ಮಾತು

ಕೆಲಸ, ಮನೆ, ಮದುವೆ, ಮಕ್ಕಳು ಹೀಗೆ ಬೇರೆ ಬೇರೆ ಕಾರಣಕ್ಕೆ ಸಂಗಾತಿಗಳು ದೂರವಿರಬೇಕಾದ ಪ್ರಸಂಗ ಬರುತ್ತದೆ. ದೂರವಿದ್ದು ಸಂಬಂಧ ನಿಭಾಯಿಸುವುದು ಕಷ್ಟ. ಸಂಬಂಧದಲ್ಲಿ ನಿರಾಸಕ್ತಿ, ಅನುಮಾನಗಳು ಕಾಡುವ ಸಾಧ್ಯತೆ Read more…

ಡಯಟ್ ಮಾಡಿದರೂ ‘ಬೊಜ್ಜು’ ಕರಗುತ್ತಿಲ್ಲವಾ….?

ಎಷ್ಟೇ ಡಯಟ್ ಮಾಡಿದರೂ ಹೊಟ್ಟೆ ಮಾತ್ರ ಕರಗುತ್ತಿಲ್ಲ ಎನ್ನುತ್ತೀರಾ. ನಿಮ್ಮ ವ್ಯಾಯಾಮವೂ ಪ್ರಯೋಜನ ಕೊಡುತ್ತಿಲ್ಲಾ ಎಂದು ಬೇಸರಿಸುತ್ತೀರಾ. ಹಾಗಿದ್ದರೆ ಇಲ್ಲಿ ಕೇಳಿ. ವ್ಯಾಯಾಮ ಮಾಡಲೆಂದು ವಿಪರೀತ ನಿದ್ದೆ ಕೆಟ್ಟರೆ Read more…

‘ಬ್ರೇಕ್​ ಫಾಸ್ಟ್’ ಜೊತೆ ಇದನ್ನ ಸೇರಿಸೋಕೆ ಮರೆಯದಿರಿ

ಆರೋಗ್ಯವಂತ ದೇಹ ಬೇಕು ಅನ್ನೋ ಆಸೆ ಯಾರಿಗೆ ಇರೋದಿಲ್ಲ ಹೇಳಿ. ಉತ್ತಮ ದೇಹಕ್ಕಾಗಿ ನೀವು ಎಷ್ಟೇ ವ್ಯಾಯಾಮ ಮಾಡಿದ್ರೂ ಸಹ ಅದರೊಟ್ಟಿಗೆ ಉತ್ತಮ ಆಹಾರ ಶೈಲಿಯೂ ಅತ್ಯಗತ್ಯ. ಅದರಲ್ಲೂ Read more…

ಬಾಟಲಿಯೊಳಗೆ ಗಮ್ ಅಂಟಿಕೊಳ್ಳದಿರಲು ಕಾರಣವೇನು ? ಇಲ್ಲಿದೆ ಒಂದಷ್ಟು ಮಾಹಿತಿ

ಅಂಟು ವಸ್ತುಗಳನ್ನು ಒಟ್ಟಿಗೆ ಅಂಟಿಸಲು ಮಾಧ್ಯಮವಾಗಿ ಬಳಕೆಯಾಗುತ್ತದೆ. ಆದರೆ. ಬಾಟಲಿಯ ಒಳಭಾಗಕ್ಕೆ ಅಂಟು ಏಕೆ ಅಂಟಿಕೊಳ್ಳುವುದಿಲ್ಲ ಎಂಬುದು ದೀರ್ಘಕಾಲದವರೆಗೆ ರಹಸ್ಯವಾಗಿ ಉಳಿದಿದೆ. ನೀವು ಒಮ್ಮೆಯಾದರೂ ಈ ಬಗ್ಗೆ ಯೋಚಿಸಿದ್ದೀರಾ? Read more…

ಹೊಸ ದೋಸೆ ತವಾ ಪಳಗಿಸಲು ಇಲ್ಲಿದೆ ನೋಡಿ ಸುಲಭ ವಿಧಾನ

ಬೆಳಿಗ್ಗೆ ದೋಸೆ ಮಾಡಬೇಕು ಎಂದು ಹಿಟ್ಟೆಲ್ಲಾ ರೆಡಿ ಮಾಡಿಟ್ಟುಕೊಂಡಿರುತ್ತೇವೆ. ಬೆಳಿಗ್ಗೆ ಎದ್ದು ಹಿಟ್ಟು ಕಾವಲಿಗೆ ಹಾಕಿದರೆ ದೋಸೆ ಜಪ್ಪಯ್ಯ ಎಂದರೂ ಏಳುವುದಿಲ್ಲ. ಆಗ ಎಲ್ಲಾ ಕೆಲಸ ಹಾಳಾಗುತ್ತದೆ. ದೋಸೆ Read more…

ಮೈಕ್ರೋವೇವ್ ಒವನ್ ಬಳಸುವ ಕುರಿತು ಇಲ್ಲಿದೆ ಮಾಹಿತಿ

ಮೈಕ್ರೋವೇವ್ ನಿತ್ಯ ಬಳಸುವವರು, ಫ್ರಿಜ್ ನಲ್ಲಿಟ್ಟ ವಸ್ತುಗಳನ್ನು ಬಿಸಿ ಮಾಡಲು ಮಾತ್ರ ಬಳಸುತ್ತಾರೆ. ತಿಂಡಿ ಅಥವಾ ನೀರನ್ನು ಬಿಸಿ ಮಾಡಲು ಮಾತ್ರ ಬಳಕೆಯಾಗುವ ಇದನ್ನು ಇತರ ಯಾವ ಸಂದರ್ಭಗಳಲ್ಲಿ Read more…

ಹೆರಿಗೆ ನಂತರ ಹೆಚ್ಚಾಗುವ ತೂಕ ತಡೆಯಲು ಸೇವಿಸಿ ಈ ಪುಡಿ

ಹೆರಿಗೆ ನಂತರ ಮಹಿಳೆಯರ ದೇಹದಲ್ಲಿ ಹಲವು ಬದಲಾವಣೆಗಳಾಗುತ್ತದೆ. ತೂಕ ಹೆಚ್ಚಾಗುತ್ತದೆ, ದೇಹದ ಭಾಗಗಳು ಊದಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಮನೆಯಲ್ಲಿಯೇ ಈ ಪುಡಿಯನ್ನು ತಯಾರಿಸಿ ಬಳಸಿ ಸದೃಢ ದೇಹವನ್ನು Read more…

ಮನೆಯಲ್ಲಿಯೇ ಮಾಡಿ ‘ಮಿಕ್ಸಡ್ ಫ್ರೂಟ್’ ಜಾಮ್

ಜಾಮ್ ಎಂದರೆ ಸಾಕು ಮಕ್ಕಳ ಬಾಯಲ್ಲಿ ನೀರು ಬರುತ್ತದೆ. ದೊಡ್ಡವರು ಕೂಡ ಈ ಜಾಮ್ ಪ್ರಿಯರೆ ಎನ್ನಬಹುದು. ಚಪಾತಿ, ದೋಸೆ, ಮಾಡಿದಾಗ ಜಾಮ್ ಇದ್ದರೆ ತಿನ್ನಲು ಚೆನ್ನಾಗಿರುತ್ತದೆ. ಹೊರಗಡೆಯಿಂದ Read more…

ಸೋಂಕು ವೇಗವಾಗಿ ಹರಡಲು ಕಾರಣವಾಗುತ್ತೆ ಈ ‘ಹವ್ಯಾಸ’

ನಮ್ಮ ಕೆಲವೊಂದು ಹವ್ಯಾಸಗಳು ಸೋಂಕು ಬೇಗ ಹರಡಲು ಕಾರಣವಾಗುತ್ತದೆ. ವೈದ್ಯಕೀಯ ತಜ್ಞರ ಪ್ರಕಾರ, ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಸ್ವಚ್ಛತೆ ಬಗ್ಗೆ ಗಮನ ನೀಡಬೇಕು. ಉಗುರಿನಲ್ಲಿ ಎಲ್ಲಾ Read more…

ರುಚಿ ರುಚಿಯಾದ ʼಬಿಟ್ರೂಟ್ ರಸಂʼ ಮಾಡುವ ವಿಧಾನ

ಬಿಸಿ ಬಿಸಿ ಅನ್ನಕ್ಕೆ ರಸಂ ಹಾಕಿಕೊಂಡು ಸವಿಯುತ್ತಿದ್ದರೆ ಅದರ ರುಚಿನೇ ಬೇರೆ. ಇಲ್ಲಿ ಬಿಟ್ರೂಟ್ ರಸಂ ಮಾಡುವ ವಿಧಾನ ಇದೆ. ಪಲ್ಯ ಮಾಡುವುದಕ್ಕೆಂದು ಬಿಟ್ರೂಟ್ ಬೇಯಿಸಿಕೊಂಡು ನೀರನ್ನು ಸೋಸಿ Read more…

‘ಲವ್ ಅಟ್ ಫಸ್ಟ್ ಸೈಟ್’ ಥಿಯರಿಯನ್ನೇ ಸುಳ್ಳು ಮಾಡುತ್ತೆ ಈ ಸಮೀಕ್ಷೆ

‘ಲವ್ ಎಟ್ ಫಸ್ಟ್ ಸೈಟ್’ ಅನ್ನೋ ಮಾತೇ ಇದೆ. ಆದ್ರೆ ಈ ಮೊದಲ ನೋಟದಲ್ಲಾಗುವ ಪ್ರೇಮದ ಬಗ್ಗೆ ಆಘಾತಕಾರಿ ಸತ್ಯವೊಂದನ್ನು ವಿಜ್ಞಾನಿಗಳು ಬಹಿರಂಗ ಪಡಿಸಿದ್ದರು. ನೆದರ್ಲೆಂಡ್ ಯೂನಿವರ್ಸಿಟಿಯಲ್ಲಿ ಮನಃಶಾಸ್ತ್ರಜ್ಞರು Read more…

ಎಚ್ಚರ…..! ನಪುಂಸಕತೆಗೆ ಕಾರಣವಾಗಬಹುದು ಕೆಲವೊಂದು ‘ಆಹಾರ’

ನೀವು ಸೇವಿಸುವ ಪ್ರತಿಯೊಂದು ಆಹಾರಕ್ಕೂ ನಿಮ್ಮ ಆರೋಗ್ಯಕ್ಕೂ ಸಂಬಂಧವಿದೆ. ನೀವು ಸೇವಿಸುವ ಕೆಲವೊಂದು ಆಹಾರಗಳು ನಿಮ್ಮ ನಪುಂಸಕತೆಗೆ ಕಾರಣವಾಗುತ್ತದೆ ಎಂದ್ರೆ ನೀವು ನಂಬಲೇಬೇಕು. ಹಾಗಾಗಿ ಆ ಆಹಾರಗಳಿಂದ ದೂರ Read more…

ಮಳೆಗಾಲದಲ್ಲಿ ಸೇವಿಸಿ ಇಮ್ಯುನಿಟಿ ಹೆಚ್ಚಿಸುವ ಈ ಕಷಾಯ

ಮಳೆಗಾಲ ಬಂದಾಗ ಶೀತ, ಕೆಮ್ಮು ಶುರುವಾಗುತ್ತದೆ. ಟೀ – ಕಾಫಿ ಕುಡಿಯುವ ಬದಲು ಕಷಾಯ ಮಾಡಿಕೊಂಡು ಕುಡಿದರೆ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕಷಾಯದ ಪುಡಿ ಮಾಡುವ ವಿಧಾನ Read more…

ನಿಮ್ಮನ್ನು ಕಾಡ್ತಿದೆಯಾ ಭಾವನಾತ್ಮಕ ಅಸುರಕ್ಷತೆ..…?

ಹೊಸಬರ ಮಧ್ಯೆ ಪ್ರೀತಿ, ಸ್ನೇಹ ಏನೇ ಸಂಬಂಧ ಮೊದಲು ಭಾವನೆಗಳಿಂದ ಶುರುವಾಗುತ್ತದೆ. ಭಾವನಾತ್ಮಕವಾಗಿ ಇಬ್ಬರು ಒಂದಾದಾಗ ಮಾತ್ರ ಸಂಬಂಧ ಗಟ್ಟಿಯಾಗಿರಲು ಸಾಧ್ಯ. ಭಾವನಾತ್ಮಕ ಅಸುರಕ್ಷತೆ ಕಾಡಿದಲ್ಲಿ ಸಂಬಂಧ ಹಾಳಾದಂತೆ. Read more…

ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕಿದೆ ಇಷ್ಟೆಲ್ಲಾ ಪ್ರಯೋಜನ

ಬಾಳೆಹಣ್ಣನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡ್ತಾರೆ. ಉತ್ತಮ ಆರೋಗ್ಯಕ್ಕೆ ಹೇಳಿ ಮಾಡಿಸಿದಂತ ಹಣ್ಣು ಇದು. ದೇಹಕ್ಕೆ ಸಾಕಷ್ಟು ಕ್ಯಾಲ್ಷಿಯಂ ಒದಗಿಸುವ ಬಾಳೆಹಣ್ಣಿನಲ್ಲಿ ಇನ್ನೂ ಹಲವಾರು ಆರೋಗ್ಯಕರ ಅಂಶಗಳಿವೆ. ಪ್ರತಿದಿನ ಒಂದು Read more…

ಮಕ್ಕಳ ಬುದ್ದಿಶಕ್ತಿ ಹೆಚ್ಚಿಸಬೇಕಾ..…? ಹಾಗಾದ್ರೆ ಹೀಗೆ ಮಾಡಿ

ಭಾರತದ ಎಲ್ಲ ಪ್ರದೇಶದಲ್ಲಿ ಸಿಗುವ ತರಕಾರಿ ಬೀಟ್ರೋಟ್. ನೆಲದಡಿ ಬೆಳೆಯುವ ಈ ಬಿಟ್ರೋಟ್ ಕೆನ್ನೇರಳೆ ಕೆಂಪು ಬಣ್ಣದಲ್ಲಿರುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಇದನ್ನು ಶನಿಗೆ ಹೋಲಿಕೆ ಮಾಡಲಾಗಿದೆ. ಇದನ್ನು ತಿಂದ್ರೆ Read more…

ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಇಲ್ಲಿದೆ ‘ಮನೆ ಮದ್ದು’

ಬದಲಾಗುತ್ತಿರುವ ಜಗತ್ತಿನಲ್ಲಿ ಸಣ್ಣ ವಯಸ್ಸಿನಲ್ಲಿಯೇ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ತಾ ಇದೆ. ಹೊಟ್ಟೆ ಉರಿ, ನೋವು, ಗ್ಯಾಸ್ ಅಂತಾ ಮಾತ್ರೆ ನುಂಗುವವರ ಸಂಖ್ಯೆ ಜಾಸ್ತಿಯಾಗ್ತಿದೆ. ಆದ್ರೆ ಮನೆ ಮದ್ದು ಸೇವನೆ Read more…

ಮಳೆಗಾಲದಲ್ಲಿ ‘ನಾನ್ ವೆಜ್’ ತಿನ್ನುವುದು ಯಾಕೆ ಅಪಾಯಕಾರಿ ಗೊತ್ತಾ ? ಇದಕ್ಕೂ ಇದೆ ವೈಜ್ಞಾನಿಕ ಕಾರಣ

ಸುಡು ಬಿಸಿಲು, ವಿಪರೀತ ಸೆಖೆಯ ನಂತರ ಮಳೆಹನಿಗಳು ಭೂಮಿಯ ಮೇಲೆ ಬಿದ್ದಾಗ ಎಲ್ಲರಿಗೂ ಒಂದು ರೀತಿಯ ನೆಮ್ಮದಿ. ಮಳೆಗಾಲ ಶುರುವಾಯ್ತು ಅನ್ನೋ ಖುಷಿ. ಆದ್ರೆ ಮಳೆಗಾಲ ಆರಂಭದಲ್ಲೇ ಕೆಲವೊಂದು Read more…

ಮನೆಯಲ್ಲಿಯೇ ಮಾಡಿ ‘ಶುಂಠಿ-ಬೆಳ್ಳುಳ್ಳಿʼ ಪೇಸ್ಟ್

ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಅನ್ನು ದಿನಾ ಅಡುಗೆಗೆ ಉಪಯೋಗಿಸುತ್ತಲೇ ಇರುತ್ತೇವೆ. ಇದನ್ನು ದಿನಾ ರೆಡಿ ಮಾಡುವುದು ಅಂದರೆ ಒಂದು ದೊಡ್ಡ ಕೆಲಸ. ಕೆಲವೊಮ್ಮೆ ಮನೆಯಲ್ಲಿ ಶುಂಠಿ ಇರುವುದಿಲ್ಲ. ಈ Read more…

‘ಅಡುಗೆ ಸೋಡಾ’ ಬಳಸಿ ಅಂದ ಹೆಚ್ಚಿಸಿಕೊಳ್ಳಿ

ಅಡುಗೆ ಸೋಡಾ ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಬಳಸಬಹುದು. ಇದರಿಂದ ಡಿಯೋಡರೆಂಟ್, ಫೇಸ್ ಕ್ಲೆನ್ಸರ್ ಇತ್ಯಾದಿಗಳನ್ನು ತಯಾರಿಸಬಹುದು. ಹೇಗೆಂದಿರಾ…? ಸ್ವಲ್ಪ ಅಡುಗೆ ಸೋಡಾಕ್ಕೆ ತುಸುವೇ Read more…

ಪವಿತ್ರ ʼಧಾರ್ಮಿಕʼ ಕ್ಷೇತ್ರ ಹರಿದ್ವಾರ

ಬದರಿನಾಥ, ಕೇದಾರನಾಥ, ಗಂಗೋತ್ರಿ, ಯಮುನೋತ್ರಿ ಮೊದಲಾದವು ಪವಿತ್ರ ಕ್ಷೇತ್ರಗಳಾಗಿದ್ದು, ಹೃಷಿಕೇಶವು ಈ ಸ್ಥಳಗಳಿಗೆ ತಲುಪುವ ಪ್ರವೇಶ ದ್ವಾರದಂತಿದೆ. ಶಿವಾಲಿಕ್ ಪರ್ವತ ಶ್ರೇಣಿಯಲ್ಲಿರುವ ಹರಿದ್ವಾರ ಗಂಗಾ ನದಿ ದಂಡೆಯ ಮೇಲಿದೆ. Read more…

ʼಬೆಂಡೆಕಾಯಿʼ ಪಲ್ಯ ಹೀಗೆ ಟ್ರೈ ಮಾಡಿ ನೋಡಿ

ದೋಸೆ, ಚಪಾತಿ ಮಾಡಿದಾಗ ರುಚಿಕರವಾದ ಪಲ್ಯವಿದ್ದರೆ ಹೊಟ್ಟೆಗೆ ಸೇರಿದ್ದೆ ತಿಳಿಯುವುದಿಲ್ಲ. ಇಲ್ಲಿ ಸುಲಭವಾಗಿ ಬೆಂಡೆಕಾಯಿ ಪಲ್ಯ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು: 3 Read more…

ʼನೆಲ್ಲಿಕಾಯಿʼ ಹೀಗೆ ಬಳಸಿ ಉದ್ದ ಕೂದಲು ಪಡೆಯಿರಿ

ನೆಲ್ಲಿಕಾಯಿಯಿಂದ ದೇಹಕ್ಕೆ ಇರುವ ಪ್ರಯೋಜನಗಳು ಲೆಕ್ಕವಿಲ್ಲದಷ್ಟು. ಇದು ಕೂದಲಿನ ಆರೈಕೆ ಮಾಡುತ್ತದೆ ಮತ್ತು ಚರ್ಮದ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ಕೂದಲಿನ ಬೆಳವಣಿಗೆಗೆ ಮುಖ್ಯ ಕಾರಣ ಜೀವಕೋಶಗಳು. ಆಯುರ್ವೇದದಲ್ಲಿ ನೆಲ್ಲಿಕಾಯಿಯನ್ನು Read more…

ಮಹಿಳೆಯರ ತುಟಿಯ ಮೇಲ್ಭಾಗದ ಕೂದಲ ನಿವಾರಣೆಗೆ ಸುಲಭ ಟಿಪ್ಸ್

ಬಹಳಷ್ಟು ಮಹಿಳೆಯರಲ್ಲಿ ತುಟಿಯ ಮೇಲ್ಭಾಗದಲ್ಲಿ ಕೂದಲು ಹುಟ್ಟಿಕೊಳ್ಳುತ್ತದೆ. ಹಾರ್ಮೋನ್ ಏರುಪೇರಾದಂತೆ ಕೂದಲು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಸಾಧ್ಯತೆಯೂ ಇರುತ್ತದೆ. ಆಗೆಲ್ಲಾ ಬ್ಯೂಟಿ ಪಾರ್ಲರ್ ಮೊರೆ ಹೋಗೋದು ಕಾಮನ್. ವ್ಯಾಕ್ಸಿಂಗ್ Read more…

ಡಿಫರೆಂಟ್‌ ಹಾಗೂ ಟೇಸ್ಟಿಯಾಗಿರೋ ಮಾವಿನ ಹಣ್ಣಿನ ರಾಯತ…

ಸಾಮಾನ್ಯವಾಗಿ ಭಾರತೀಯರೆಲ್ಲ ಊಟದ ಜೊತೆಗೆ ರಾಯತ ಸೇವಿಸಲು ಇಷ್ಟಪಡ್ತಾರೆ. ಅದರಲ್ಲೂ ಬೇಸಿಗೆಯಲ್ಲಿ ರಾಯತ ಆರೋಗ್ಯಕ್ಕೂ ಹಿತವಾಗಿರುತ್ತದೆ. ಪರೋಟ, ಅನ್ನ, ಬೇಳೆ ಸಾರು ಇವೆಲ್ಲದರ ಜೊತೆಗೂ ರಾಯತ ಒಳ್ಳೆ ಕಾಂಬಿನೇಶನ್.‌ Read more…

ಬಾಯಿ ಹುಣ್ಣುಗಳ ಸಮಸ್ಯೆಗೆ ಸುಲಭದ ಪರಿಣಾಮಕಾರಿ ʼಮನೆ ಮದ್ದುʼಗಳು

ಆಗಾಗ ಬಾಯಿಯಲ್ಲಿ ಗುಳ್ಳೆಗಳು ಏಳುವುದು ಸಾಮಾನ್ಯ. ಬೇಸಿಗೆಯಲ್ಲಿ ಈ ಸಮಸ್ಯೆ ಇನ್ನೂ ಹೆಚ್ಚಾಗಿರುತ್ತದೆ. ನಾಲಿಗೆ, ತುಟಿಗಳ ಒಳಗೆ, ಕೆನ್ನೆಗಳ ಒಳಭಾಗದಲ್ಲಿ ಗುಳ್ಳೆಗಳಾಗುತ್ತವೆ. ಬಾಯಿ ಹುಣ್ಣು ದೊಡ್ಡ ಸಮಸ್ಯೆಯಲ್ಲ, ಹುಣ್ಣಾದಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...