alex Certify Life Style | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನ ಮಿಕ್ಕಿದ್ದರೆ ಈ ರೀತಿ ಮಾಡಿ ನೋಡಿ ‘ಚಿತ್ರಾನ್ನ’

ಬೆಳಿಗ್ಗಿನ ತಿಂಡಿ ಎಷ್ಟು ಸುಲಭದಲ್ಲಿ ಆಗುತ್ತೋ ಅಷ್ಟು ಸಮಯ ಉಳಿಯುತ್ತದೆ. ಇಲ್ಲಿ ಸುಲಭವಾಗಿ ಒಂದು ಚಿತ್ರಾನ್ನ ಮಾಡುವ ವಿಧಾನ ಇದೆ ಟ್ರೈ ಮಾಡಿ. ಬೇಕಾಗುವ ಸಾಮಗ್ರಿಗಳು : 2 Read more…

ಮಕ್ಕಳನ್ನು ಮೊಬೈಲ್ ನಿಂದ ದೂರವಿಡಲು ಇಲ್ಲಿದೆ ಟಿಪ್ಸ್

ಇವಾಗಿನ ಮಕ್ಕಳು ಪುಸ್ತಕಗಳಿಗಿಂತ ಹೆಚ್ಚು ಗ್ಯಾಜೆಟ್ ಗಳತ್ತ ಆಕರ್ಷಿತರಾಗಿದ್ದಾರೆ. ಅಮ್ಮಂದಿರೂ ಕೂಡ ತಮ್ಮ ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಕುಳಿತುಕೊಂಡು ಬಿಡುತ್ತಾರೆ. ಊಟಕ್ಕೆ ನಕಾರ ಮಾಡುವ ಮಗು, ಶಾಪಿಂಗ್ Read more…

ಚಳಿಗಾಲದಲ್ಲಿ ಸ್ನಾನ ಮಾಡುವ ಮುನ್ನ ತಿಳಿದುಕೊಳ್ಳಿ ಈ ವಿಷಯ

ಚಳಿಗಾಲದಲ್ಲಿ ತ್ವಚೆ ರಕ್ಷಣೆ ಸುಲಭದ ಕೆಲಸವಲ್ಲ. ನೀವು ಎಷ್ಟು ಕಾಳಜಿ ವಹಿಸಿದರೂ ತ್ವಚೆ ಬಿರುಕು ಬಿಟ್ಟು, ತುಟಿ ಒಡೆದು ಹಲವು ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ. ಹೀಗಾಗದಂತೆ ಎಚ್ಚರ ವಹಿಸುವ ಕೆಲವು Read more…

ಇಲ್ಲಿದೆ ಗರಿಗರಿಯಾದ ‘ಆಲೂಗಡ್ಡೆ ಫ್ರೈ’ ಮಾಡುವ ವಿಧಾನ

ಊಟಕ್ಕೆ ಸೈಡ್ ಡಿಶ್, ಇಲ್ಲ ಸಂಜೆಯ ವೇಳೆಗೆ ಸ್ನ್ಯಾಕ್ಸ್ ಗೆ ಈ ಆಲೂಗಡ್ಡೆ ಫ್ರೈ ಮಾಡಿಕೊಂಡು ಸವಿಯಬಹುದು. ಮಕ್ಕಳಿಗೂ ಸಖತ್ ಇಷ್ಟವಾಗುತ್ತದೆ ಇದು. ಮನೆಯಲ್ಲಿ ಒಮ್ಮೆ ಪ್ರಯತ್ನಿಸಿ. 3 Read more…

ವಿಟಮಿನ್ ಇ ಕೊರತೆಯಿಂದಾಗಿ ಎದುರಾಗುತ್ತೆ ಈ ಸಮಸ್ಯೆ

ನಾವು ದಿನನಿತ್ಯ ಸೇವಿಸುವ ಆಹಾರದ ಮೂಲಕ ನಮಗೆ ಅಗತ್ಯವಾದ ವಿಟಮಿನ್ ಸಿಗುತ್ತದೆ. ಆಹಾರದಲ್ಲಿ ವಿಟಮಿನ್ ಅಂಶಗಳ ಕೊರತೆಯು ನಾನಾ ರೋಗಗಳಿಗೆ ಕಾರಣವಾಗಬಹುದು. ದೇಹವನ್ನು ಆರೋಗ್ಯಕರವಾಗಿ  ಇರಿಸಿಕೊಳ್ಳಲು ಹಲವು ವಿಟಮಿನ್ Read more…

ಬೆಳ್ಳಗಾಗಬೇಕಾ…..? ಇಲ್ಲಿದೆ ಸುಲಭ ʼಉಪಾಯʼ

ಬೆಳ್ಳಗಿರಬೇಕೆನ್ನುವುದು ಎಲ್ಲರ ಕನಸು. ಬ್ಯೂಟಿಪಾರ್ಲರ್ ಗೆ ಹೋಗಿ ಗಂಟೆಗಟ್ಟಲೆ ಕುಳಿತು ಹಣ ಕೊಟ್ಟು ಬರ್ತಾರೆ. ಆದ್ರೆ ಮನೆಯಲ್ಲಿ ಸಿಗುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾಂತಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಬಹುದು. ಕಡಲೆ-ಅರಿಶಿನದ Read more…

ಹೀಗಿರಲಿ ಚಳಿಗಾಲದಲ್ಲಿ ಸೌಂದರ್ಯ ಕಳೆದುಕೊಳ್ಳುವ ತುಟಿಗಳ ಆರೈಕೆ….!

ಸುಂದರ ತುಟಿ ಜನರನ್ನು ಆಕರ್ಷಿಸುತ್ತದೆ. ಮುಖದ ಸೌಂದರ್ಯ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವವನ್ನು ತೋರಿಸುತ್ತದೆ. ಚಳಿಗಾಲದಲ್ಲಿ ಚರ್ಮದ ಜೊತೆಗೆ ತುಟಿಗಳು ಸೌಂದರ್ಯ ಕಳೆದುಕೊಳ್ಳುತ್ತವೆ. ತುಟಿಗಳು ಬಿರುಕು ಬಿಟ್ಟಂತೆ ಕಾಣುವುದಲ್ಲದೆ ಕೆಲವರ Read more…

‘ಆರೋಗ್ಯ’ ವೃದ್ಧಿಸುವ ಬೆಲ್ಲವನ್ನು ತಿನ್ನುವಾಗ ಇರಲಿ ಇತಿಮಿತಿ

ಬಾಯಿ ಚಪ್ಪರಿಸಿಕೊಂಡು ಸಿಹಿ ತಿನ್ನುವವರಿದ್ದಾರೆ. ಕೆಲವರಿಗೆ ಸಕ್ಕರೆ ಇಷ್ಟವಾಗುತ್ತದೆ. ಆದ್ರೆ ಸಕ್ಕರೆ ಆರೋಗ್ಯಕ್ಕೆ ಹಾನಿಕರ ಎಂಬ ಕಾರಣಕ್ಕೆ ಬೆಲ್ಲದ ಮೊರೆ ಹೋಗ್ತಾರೆ. ಊಟಕ್ಕೆ ಬೆಲ್ಲ ಬಳಸುವವರಿದ್ದಾರೆ. ಬೆಲ್ಲದಲ್ಲಿರುವ ಪೋಷಕಾಂಶಗಳು Read more…

ತುಂಬಾ ರುಚಿಕರ ʼಈರುಳ್ಳಿʼ ಗೊಜ್ಜು

ದಿನ ತರಕಾರಿ ಸಾಂಬಾರು ತಿಂದು ಬೇಜಾರು ಆದವರು ಅಥವಾ ಮನೆಯಲ್ಲಿ ಮಾಡುವುದಕ್ಕೆ ಇವತ್ತೇನೂ ತರಕಾರಿ ಇಲ್ಲ ಎಂದುಕೊಳ್ಳುವವರಿಗೆ ಇಲ್ಲಿ ಸುಲಭವಾಗಿ ಈರುಳ್ಳಿ ಗೊಜ್ಜು ಮಾಡುವ ವಿಧಾನ ಇದೆ ನೋಡಿ. Read more…

ತಲೆ ತುರಿಕೆಯ ಕಿರಿಕಿರಿಯೇ…..? ಹೀಗೆ ಹೇಳಿ ʼಗುಡ್ ಬೈʼ

ಸಾಕಷ್ಟು ಜನರಲ್ಲಿ ಈ ತಲೆ ತುರಿಕೆ ಸಮಸ್ಯೆ ಕಂಡುಬರುತ್ತದೆ. ನಿರಂತರ ತುರಿಕೆಯಿಂದ ತಲೆಯಲ್ಲಿ ಕಜ್ಜಿ, ಗಾಯಗಳು ಅಗುವುದೂ ಉಂಟು. ಹೇನು, ಹೊಟ್ಟು ಸಮಸ್ಯೆ ಇಲ್ಲದವರಲ್ಲೂ ಕಾಣಿಸಿಕೊಳ್ಳುವ ಈ ತುರಿಕೆ Read more…

ಕೋಪ ದೂರವಾಗಲು ಪ್ರತಿದಿನ ಮಾಡಿ ಈ ಮುದ್ರೆ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

ʼಗರ್ಭಿಣಿʼಯರು ಒತ್ತಡಕ್ಕೆ ಒಳಗಾದರೆ ಆಗುವ ಪರಿಣಾಮವೇನು ಗೊತ್ತಾ…..?

ಗರ್ಭಿಣಿಯರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹೊಟ್ಟೆಯಲ್ಲಿ ಮಗುವನ್ನು ಜೋಪಾನ ಮಾಡುವ ತಾಯಿ, ಊಟ, ತಿಂಡಿ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಬೇಕು. ಇದನ್ನು ಯಾಕಿಷ್ಟು ಒತ್ತಿ ಹೇಳುತ್ತಿದ್ದೇವೆಂದರೆ ಗರ್ಭಿಣಿ ಮಾನಸಿಕ Read more…

ಅಂಜೂರ ಸೇವನೆಯಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಡ್ರೈಫ್ರೂಟ್ಸ್ ತಿನ್ನುವುದರಿಂದ ಮುಖದ ಚರ್ಮದ ಕಾಂತಿ ಹೆಚ್ಚಾಗುತ್ತದೆ. ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತದೆ. ನಮ್ಮ ಜೀರ್ಣಕ್ರೀಯೆ ಕೂಡ ಸರಾಗವಾಗುತ್ತದೆ. ಮಕ್ಕಳ ಸ್ಯಾಕ್ಸ್ ಡಬ್ಬದಲ್ಲಿ ಇದನ್ನು ಹಾಕಿ ಕೊಟ್ಟರೆ ಖುಷಿಯಿಂದ Read more…

ʼಒತ್ತಡʼ ಭಯಾನಕ ರೂಪಕ್ಕೆ ತಿರುಗದಂತೆ ಎಚ್ಚರ ವಹಿಸಿ

ಒಂದಲ್ಲ ಒಂದು ಸಮಯದಲ್ಲಿ ಎಲ್ಲರಿಗೂ ಒತ್ತಡ ಕಾಡುವುದು ಸಾಮಾನ್ಯ. ಆದ್ರೆ ಒತ್ತಡ ಅತಿಯಾದ್ರೆ ಅದು ಪ್ಯಾನಿಕ್ ಅಟ್ಯಾಕ್ ರೂಪ ಪಡೆದುಕೊಳ್ಳುತ್ತದೆ. ಇಂಥ ಸಂದರ್ಭದಲ್ಲಿ ಒತ್ತಡಕ್ಕೊಳಗಾದ ವ್ಯಕ್ತಿ ಅತಿಯಾಗಿ ಆಡುತ್ತಾನೆ. Read more…

ಬಹುಪಯೋಗಿ ʼಬದನೆʼ ಸೇವನೆಯಿಂದ ಸಿಗುತ್ತೆ ಈ ಲಾಭ……!

ಬದನೆಕಾಯಿಯಿಂದ ಬೋಂಡಾ, ಪಲ್ಯ, ಸಾಂಬಾರ್, ಬಜ್ಜಿ, ರೊಟ್ಟಿ ತಯಾರಿಸಬಹುದು ಎಂಬುದು ಎಲ್ಲರಿಗೂ ತಿಳಿದ ಸಂಗತಿ. ನಂಜು ಎಂಬ ಕಾರಣಕ್ಕೆ ಹಲವರು ಈ ತರಕಾರಿಯಿಂದ ದೂರವೇ ಉಳಿಯುತ್ತಾರೆ. ಆದರೆ ಇದನ್ನು Read more…

ಮನಮೆಚ್ಚಿದವಳನ್ನು ಆಕರ್ಷಿಸಲು ಫಸ್ಟ್‌ ಡೇಟ್‌ನಲ್ಲಿ ನೀವು ಮಾಡಬೇಕು ಈ ಕೆಲಸ

ಯುವತಿಯರನ್ನು ಇಂಪ್ರೆಸ್‌ ಮಾಡೋದು ಸುಲಭದ ಕೆಲಸವಲ್ಲ. ದುಬಾರಿ ಉಡುಗೊರೆಗಳು, ಸರ್‌ಪ್ರೈಸ್‌, ಹೊಗಳಿಕೆ ಇವೆಲ್ಲವೂ ಹುಡುಗಿಯರಿಗೆ ಇಷ್ಟವಾಗುವಂತಹ ವಿಚಾರಗಳು. ಈ ವಿಷಯ ಸ್ವಲ್ಪ ಮಟ್ಟಿಗೆ ನಿಜವಾದರೂ ಅವರನ್ನು ಮೆಚ್ಚಿಸಲು ಇವಿಷ್ಟೇ Read more…

‘ವಿಟಮಿನ್ ಎ’ ಕೊರತೆ ನಿವಾರಣೆಗೆ ಉಪಯುಕ್ತ ಈ ಆಹಾರ

ಪ್ರತಿದಿನ ಸಮತೋಲನದ ಆಹಾರ ಸೇವಿಸುವುದು ಪ್ರಮುಖವಾದ ಸಂಗತಿಗಳಲ್ಲಿ ಒಂದು. ಸರಿಯಾದ ಪ್ರಮಾಣದಲ್ಲಿ ಪೋಷಕಾಂಶಗಳನ್ನು ಸೇವಿಸದೆ ಹೋದಲ್ಲಿ ಅನಾರೋಗ್ಯ ಕಟ್ಟಿಟ್ಟ ಬುತ್ತಿ. ನಮ್ಮ ಆಹಾರದಲ್ಲಿ ಕಾರ್ಬೋಹೈಡ್ರೇಟ್ ಗಳು ಮತ್ತು ಕೊಬ್ಬಿನಂಶಗಳು Read more…

ಮಕ್ಕಳಿಗೆ ಈ ಹವ್ಯಾಸಗಳನ್ನು ಕಲಿಸಿದ್ರೆ ಎಂದೂ ಕಾಡಲ್ಲ ಅನಾರೋಗ್ಯ

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ ಎಂಬ ಗಾದೆಯಿದೆ. ಚಿಕ್ಕವರಿರುವಾಗ ಮಕ್ಕಳ ತಪ್ಪನ್ನು ಸುಲಭವಾಗಿ ತಿದ್ದಬಹುದು. ಮಕ್ಕಳು ದೊಡ್ಡವರಾಗ್ತಿದ್ದಂತೆ ಅವ್ರ ತಪ್ಪನ್ನು ಎತ್ತಿ ಹೇಳಿ ಸರಿಪಡಿಸೋದು ಕಷ್ಟ. ಹಾಗೆ ಕೆಲವೊಂದು Read more…

‘ಹೇರ್ ಕಲರ್’ ಮಾಡುತ್ತೀರಾ….? ಈ ಬಗ್ಗೆ ಗಮನ ಇರಲಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಈಗ ಸಾಮಾನ್ಯ ಸಂಗತಿ. ಕೂದಲಿನ ಬಣ್ಣ ನಮ್ಮ ಸೌಂದರ್ಯವನ್ನು ವೃದ್ಧಿಸುತ್ತದೆ. ಕೂದಲಿಗೆ ಬಣ್ಣ ಹಚ್ಚಿಕೊಳ್ಳುವುದು ಸುಲಭ. ಆದ್ರೆ ಯಾವ ಬಣ್ಣ ನಮ್ಮ ಕೂದಲಿಗೆ ಸೂಕ್ತ Read more…

ಉಳುಕಿನ ನೋವು ನಿವಾರಣೆಗೆ ಇಲ್ಲಿವೆ ಕೆಲವು ‘ಮನೆ ಮದ್ದು’

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ಕಾಲು ಯಾವಾಗ ಉಳುಕುತ್ತೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಉಳುಕು ಕಣ್ಣಿಗೆ ಕಾಣದ ಬೇನೆ. ಕೆಲವರಿಗ ಊದಿಕೊಂಡು ಕೆಂಪಾದ್ರೆ ಮತ್ತೆ Read more…

ಮರೆಯದಿರಿ ಟೇಬಲ್ ʼಮ್ಯಾನರ್ಸ್ʼ

ಆಧುನಿಕ ಕಾಲಘಟ್ಟದಲ್ಲಿ ಪ್ರತಿಯೊಬ್ಬರಿಗೂ ಟೇಬಲ್ ಮ್ಯಾನರ್ಸ್ ಬಗ್ಗೆ ತಿಳಿದಿರುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ಅದನ್ನು ಅಳವಡಿಸುವುದು ಮರೆತುಹೋಗುತ್ತದೆ. ಎಲ್ಲರೂ ಪಾಲಿಸಬೇಕಾದ ಕೆಲವು ಊಟದ ಟೇಬಲ್ ನ ಘನತೆಯ ಬಗ್ಗೆ Read more…

ʼಸಂಶೋಧನೆʼಯೊಂದರ ಪ್ರಕಾರ ಬುದ್ಧಿವಂತರಾಗಿರುತ್ತಾರಂತೆ ಈ ವ್ಯಕ್ತಿಗಳು…..!

ತಡವಾಗಿ ನೀವು ನಿದ್ರೆ ಮಾಡ್ತೀರಾ? ಇತರರಿಗೆ ಹೋಲಿಕೆ ಮಾಡಿದ್ರೆ ಹೆಚ್ಚು ಕೆಟ್ಟ ಶಬ್ಧಗಳ ಬಳಕೆ ಮಾಡ್ತೀರಾ? ಅಕ್ಕಪಕ್ಕದ ಜನರ ಕಣ್ಣಲ್ಲಿ ಕೆಟ್ಟವರಾಗಿದ್ದೀರಾ? ತಡವಾಗಿ ನಿದ್ರೆ ಮಾಡುವ ಹಾಗೂ ಕೆಟ್ಟ Read more…

ನಿದ್ದೆ ಮಾಡುವ ಮೊದಲು ಹುಡುಗಿಯರು ಏನು ಯೋಚಿಸ್ತಾರೆ ಗೊತ್ತಾ….?

ರಾತ್ರಿ ಹಾಸಿಗೆಯಲ್ಲಿ ಮಲಗಿದ ತಕ್ಷಣ ಒಂದಲ್ಲ ಒಂದು ವಿಚಾರ ತಲೆಯಲ್ಲಿ ಬಂದೇ ಬರುತ್ತೆ. ಇಂದು ಹೇಗೆ ದಿನ ಕಳೆಯಿತು. ಯಾರಿಂದ ನೋವಾಯ್ತು, ನನಗೆ ಯಾಕೆ ಹೀಗಾಗುತ್ತೆ? ಹೀಗೆ ಯಾವುದಾದ್ರೂ Read more…

ಈ ಕಾರಣಕ್ಕೆ ಸುಲಭವಾಗಿ ಐ ಲವ್ ಯೂ ಹೇಳಲ್ಲ ಹುಡುಗ್ರು

ನಾನು ನೂರು ಬಾರಿ ಐ ಲವ್ ಯೂ ಹೇಳಿದ್ರೆ ನನ್ನ ಬಾಯ್ ಫ್ರೆಂಡ್ ಒಮ್ಮೆ ಹೇಳೋದು ಕಷ್ಟ. ನಾನು ಐ ಲವ್ ಯು ಹೇಳಿದ್ರೆ ನಕ್ಕು ಸುಮ್ಮನಾಗ್ತಾನೆ. ಇದು Read more…

ಒಣ ಕೆಮ್ಮು ಕಡಿಮೆಯಾಗಲು ಬಳಸಿ ಪುದೀನಾ

ಅಡುಗೆ ಮನೆಯಲ್ಲಿ ಪುದೀನಾದ ಮಹತ್ವದ ಬಗ್ಗೆ ನಿಮಗೆಲ್ಲಾ ತಿಳಿದೇ ಇದೆ. ಇನ್ನು ಇದರ ಔಷಧಿಯ ಗುಣಗಳ ಬಗ್ಗೆ ಹೇಳುವುದಾದರೆ ಇದರಲ್ಲಿ ವಿಟಮಿನ್ ಡಿ, ಇ, ಸಿ, ಬಿ, ಫಾಸ್ಪರಸ್, Read more…

ನೇಲ್ ಪಾಲಿಷ್ ಹಚ್ಚಿದ ನಂತ್ರ‌ ಈ ʼಟಿಪ್ಸ್ʼ ಅನುಸರಿಸಿ

ಉಗುರಿನ ಸೌಂದರ್ಯಕ್ಕೆ ಪ್ರತಿಯೊಬ್ಬ ಹುಡುಗಿ ಮಹತ್ವ ನೀಡ್ತಾಳೆ. ಚೆಂದ ಚೆಂದದ ನೇಲ್ ಪೇಂಟ್ ಖರೀದಿಸುವ ಜೊತೆಗೆ ನೇಲ್ ಪೇಂಟ್ ಉಗುರಿನ ಮೇಲೆ ಸುಂದರವಾಗಿ ಕಾಣಲಿ ಎಂಬ ಆಸೆ ಹೊಂದರುತ್ತಾರೆ. Read more…

ಫಿಶ್ ಪೂಟ್ ಪೆಡಿಕ್ಯೂರ್ ಮಾಡಿಸಿಕೊಳ್ಳುವ ಮುನ್ನ ವಹಿಸಿ ಈ ಎಚ್ಚರ……!

  ಪಾದಗಳ ಸೌಂದರ್ಯ ವೃದ್ಧಿಸಲು ಮಹಿಳೆಯರು ಏನೇನೆಲ್ಲ ಮಾಡ್ತಾರೆ. ಬ್ಲೀಚ್, ಪಿಶ್ ಪೆಡಿಕ್ಯೂರ್ ಹೀಗೆ ನಾನಾ ವಿಧಾನವನ್ನು ಅನುಸರಿಸುತ್ತಾರೆ. ಪಿಶ್ ಪೆಡಿಕ್ಯೂರ್ ಇತ್ತೀಚಿನ ದಿನಗಳಲ್ಲಿ ಪ್ರಸಿದ್ಧಿ ಪಡೆದಿದೆ. ಇದೊಂದು Read more…

ಆರೋಗ್ಯ ವೃದ್ಧಿಸಿಕೊಳ್ಳಲು ತಿನ್ನಿ ಸೀಬೆಹಣ್ಣು

ಸೀಬೆಕಾಯಿ ಅಥವಾ ಹಣ್ಣನ್ನು ಚಿಕ್ಕದಾಗಿ ಕತ್ತರಿಸಿ ಉಪ್ಪು-ಖಾರ ಹಚ್ಚಿ ತಿನ್ನುವುದೇ ಆನಂದ. ಇದರಲ್ಲಿ ಹೇರಳವಾಗಿ ಪೌಷ್ಠಿಕಾಂಶಗಳಿವೆ. * ಸೀಬೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟಾಷಿಯಂ ಮತ್ತು ಇತರ ಪೋಷಕಾಂಶಗಳು ರಕ್ತದ Read more…

ಬಾಯ್ ಫ್ರೆಂಡ್ ಫಸ್ಟ್ ಟಚ್ ನಂತ್ರ ಹುಡುಗಿ ಮಾಡುವ ಯೋಚನೆ ಏನು ಗೊತ್ತಾ…..?

ಹುಡುಗಿಯರು ಪ್ರೀತಿಗೆ ಸಂಬಂಧಿಸಿದ ಸಣ್ಣಪುಟ್ಟ ಸಂಗತಿಗೂ ಹೆಚ್ಚಿನ ಮಹತ್ವ ನೀಡ್ತಾರೆ. ಮೊದಲ ಬಾರಿ ಬಾಯ್ ಫ್ರೆಂಡ್ ಟಚ್ ಮಾಡಿದಾಗ ಹುಡುಗಿ ಏನು ಯೋಚನೆ ಮಾಡ್ತಾಳೆ ಅನ್ನೋದು ನಿಮಗೆ ಗೊತ್ತಾ? Read more…

ಒಂದೇ ದಿನದಲ್ಲಿ ಮದರಂಗಿ ರಂಗು ತೆಗೆಯಲು ಇಲ್ಲಿದೆ ಸುಲಭ ಉಪಾಯ

ಮದುವೆ ಸಮಾರಂಭದಲ್ಲಿ ಮದರಂಗಿ ಕೂಡ ತನ್ನದೆ ಮಹತ್ವ ಪಡೆದಿದೆ. ಮದುವೆಯಲ್ಲಿ ಮೆಹಂದಿ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲಾಗುತ್ತದೆ. ವಿಶೇಷ ದಿನಗಳಲ್ಲಿ ಮಕ್ಕಳಿಂದ ಹಿಡಿದು ಎಲ್ಲ ವಯಸ್ಸಿನ ಮಹಿಳೆಯರೂ ಮೆಹಂದಿ ಹಾಕಿಸಿಕೊಂಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...